alex Certify ಮಗು ಮಾರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

15 ಸಾವಿರಕ್ಕೆ ಹೆಣ್ಣು ಮಗು ಮಾರಾಟ ಮಾಡಿದ ತಾಯಿ ವಿರುದ್ಧದ ಪ್ರಕರಣ ರದ್ದು: ಬಡ ಮಹಿಳೆಯ ಸಂಕಷ್ಟಕ್ಕೆ ಮರುಗಿದ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಬಡ ಮಹಿಳೆಯ ಸಂಕಷ್ಟಕ್ಕೆ ಮರುಗಿದ ಹೈಕೋರ್ಟ್ 15 ಸಾವಿರ ರೂ.ಗೆ ಹೆಣ್ಣು ಮಗುವನ್ನು ಮಾರಾಟ ಮಾಡಿದ್ದ ತಾಯಿ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್ಐಆರ್ ರದ್ದುಪಡಿಸಿದೆ. ಆರ್ಥಿಕ ಸಂಕಷ್ಟದಿಂದ Read more…

SHOCKING NEWS: ಸಾಲ ತೀರಿಸಲು ಮಗುವನ್ನೇ ಮಾರಾಟ ಮಾಡಿದ ತಂದೆ

ಕೋಲಾರ: ಸಾಲ ತೀರಿಸಲು ತಂದೆಯೊಬ್ಬ ತನ್ನ ಮಗುವನ್ನೇ ಮಾರಾಟ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಬೆಳಕಿಗೆ ಬಂದಿದೆ. ಬಂಗಾರಪೇಟೆ ನಿವಾಸಿ ಮುನಿರಾಜು ತನ್ನ ಗಂಡು ಮಗುವನ್ನೇ ಮಾರಾಟ Read more…

ರೀಲ್ಸ್ ಗಾಗಿ ಐಫೋನ್ ಖರೀದಿಸಲು 8 ತಿಂಗಳ ಮಗುವನ್ನೇ ಮಾರಿದ ದಂಪತಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಂಪತಿ ಐಫೋನ್ 14 ಖರೀದಿಸಲು ತಮ್ಮ ಎಂಟು ತಿಂಗಳ ಮಗುವನ್ನು ಮಾರಾಟ ಮಾಡಿದ್ದಾರೆ. ಇನ್ನೂ ವಿಚತ್ರ ಸಂಗತಿಯೆಂದರೆ, ಅವರು ತಮ್ಮ ಪ್ರಯಾಣದ Instagram ರೀಲ್‌ಗಳನ್ನು Read more…

ಮಿತಿಮೀರಿದ ಎಣ್ಣೆ ಚಟ: ಮದ್ಯ ಖರೀದಿಸಲು ಮಗುವನ್ನೇ ಮಾರಾಟ ಮಾಡಿದ ದಂಪತಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಂಪತಿಗಳು ಮದ್ಯ ಖರೀದಿಸಲು ಮಗುವನ್ನು ಮಾರಾಟ ಮಾಡಿದ್ದಾರೆ. ಭಾನುವಾರ ಉತ್ತರ 24 ಪರಗಣ ಜಿಲ್ಲೆಯ ಪಾನಿಹತಿ ಮೂಲದ ದಂಪತಿಯನ್ನು ಪಶ್ಚಿಮ ಬಂಗಾಳ ಪೊಲೀಸರು ಮದ್ಯ Read more…

SHOCKING: ಹೆತ್ತ ಕಂದಮ್ಮನನ್ನೇ ಮಾರಾಟ ಮಾಡಲು ಮುಂದಾದ ತಾಯಿ

ಚೆನ್ನೈ: ಐದು ದಿನದ ಹಸುಗೂಸನ್ನು ಮಾರಾಟ ಮಾಡಲು ಹೊರಟ ತಾಯಿ ಸೇರಿ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿರುವ ಘಟನೆ ಚೆನ್ನೈ ನಗರದ ಹೊರವಲಯದಲ್ಲಿರುವ ಸೆಲೈಯೂರ್ ನ ಮಪ್ಪೆಡು ಎಂಬಲ್ಲಿ Read more…

ಮಗು ಮಾರಾಟ, ಸ್ವಾಮೀಜಿ ಸೇರಿ ಮೂವರ ವಿರುದ್ಧ ದೂರು ದಾಖಲು

ಹೊಸಪೇಟೆ: ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠಾಧೀಶ ಸೇರಿ ಮೂವರ ವಿರುದ್ಧ ದೂರು ದಾಖಲಾಗಿದೆ. ನಿಚ್ಚವ್ವನಹಳ್ಳಿ ಹಾಲಸ್ವಾಮಿ ಮಠದ ಹಾಲಸ್ವಾಮಿ, ಕಂಚಿಕೇರಿಯ ಗುರುರಾಜ್ Read more…

ಬೆಚ್ಚಿ ಬೀಳಿಸುತ್ತೆ ಈ ಸುದ್ದಿ: ಕಡುಬಡತನದಿಂದ ಪಾರಾಗಲು ಮೂರು ದಿನದ ಹಸುಗೂಸನ್ನು ಮಾರಾಟ ಮಾಡಿದ ತಾಯಿ..!

ಕಡು ಬಡತನದಿಂದ ಕಂಗೆಟ್ಟಿದ್ದ 32 ವರ್ಷದ ಮಹಿಳೆ ತನ್ನ ಮೂರು ದಿನಗಳ ಹಸುಗೂಸನ್ನು 1.78 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಅಹಮದ್​ ನಗರ ಜಿಲ್ಲೆಯ Read more…

ಸಾಹಿತ್ಯ ನಗರಿಯಲ್ಲೊಂದು ಘೋರ ಘಟನೆ; ಸಾಲದ ಹಣ ವಾಪಸ್ ನೀಡಿಲ್ಲವೆಂದು ಮಗುವನ್ನೇ ಮಾರಿದ ಮಹಿಳೆ

ಧಾರವಾಡ: ಸಾಲ ಮರುಪಾವತಿ ಮಾಡಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರನ್ನು ಕೂಡಿಹಾಕಿ ಆಕೆಯ ಮಗುವನ್ನು ಬೇರೊಬ್ಬರಿಗೆ ಮಾರಾಟ ಮಾಡಿರುವ ಆಘಾತಕಾರಿ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ರೂಪಾ ಹಾಗೂ ಮೈನುದ್ದೀನ್ Read more…

ಶಾಕಿಂಗ್: ಸಾಲ ಕೊಡದ ದಂಪತಿ ಅಕ್ರಮ ಬಂಧನದಲ್ಲಿಟ್ಟು ಬೆದರಿಸಿ ಮಗು ಮಾರಾಟ

ಧಾರವಾಡ: ಸಾಲ ನೀಡದ ದಂಪತಿಯನ್ನು ಅಕ್ರಮ ಬಂಧನದಲ್ಲಿಟ್ಟು ಅವರನ್ನು ಬೆದರಿಸಿ ಒಂದು ತಿಂಗಳ ಮಗುವನ್ನು ಮಾರಾಟ ಮಾಡಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಮಕ್ಕಳ ಕಲ್ಯಾಣ ಸಮಿತಿ ಹಾಗೂ ಪೊಲೀಸರು Read more…

ಗಂಡು ಮಗುವಿಗೆ 6 ಲಕ್ಷ, ಹೆಣ್ಣು ಮಗುವಿಗೆ 4 ಲಕ್ಷ ರೂ.ಗೆ ಮಾರಾಟ: ದಂಧೆಯಲ್ಲಿ ವೈದ್ಯನೂ ಭಾಗಿ..?

ಮಂಗಳೂರು: ಮಗು ಮಾರಾಟ ಜಾಲ ಭೇದಿಸಿರುವ ಮಂಗಳೂರು ಪೊಲೀಸರು 5 ತಿಂಗಳ ಹೆಣ್ಣು ಮಗುವನ್ನು ರಕ್ಷಿಸಿದ್ದಾರೆ. ಮೂಲ್ಕಿಯ ರೆಹಾನ್ ಬಂಧಿತ ಆರೋಪಿ. ಮಗುವನ್ನು ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಆತನನ್ನು Read more…

ಕರುಳಕುಡಿಯನ್ನೇ ಮಾರಾಟ ಮಾಡಿದ ದಂಪತಿ ಅರೆಸ್ಟ್

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದಲ್ಲಿ 20 ದಿನದ ಶಿಶುವನ್ನು ಮಾರಾಟ ಮಾಡಿದ ಪೋಷಕರು ಹಾಗೂ ಖರೀದಿಸಿದ್ದ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರಗೆರೆಯ ಬುಡಕಟ್ಟು ಜನಾಂಗದ ದಂಪತಿಗೆ ಗಂಡು Read more…

ಶೋಕಿ ಜೀವನಕ್ಕೆ ಕರುಳ ಕುಡಿಯನ್ನೇ ಮಾರಿದ ತಂದೆ: ಹೊಸ ಮೊಬೈಲ್, ಬೈಕ್ ಖರೀದಿ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ತಿನಕಲ್ಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಒಂದು ಲಕ್ಷ ರೂಪಾಯಿಗೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ಘಟನೆ ಬೆಳಕಿಗೆ ಬಂದಿದೆ. ನರಸಿಂಹಮೂರ್ತಿ ಮತ್ತು ಮಹಾಲಕ್ಷ್ಮಿ ದಂಪತಿಗೆ 3 Read more…

ಶೋಕಿ ಜೀವನಕ್ಕಾಗಿ ಹಸುಗೂಸನ್ನೇ ಮಾರಿದ ತಂದೆ-ತಾಯಿ

ಚಿಕ್ಕಬಳ್ಳಾಪುರ: ಶೋಕಿ ಜೀವನದ ಆಸೆಗಾಗಿ ಹೆತ್ತ ಮಗುವನ್ನೇ ತಂದೆ-ತಾಯಿ ಮಾರಾಟ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ಇನ್ನೂ ಆಘಾತಕಾರಿ ವಿಷಯವೆಂದರೆ ಈ ಮಗು ಮಾರಾಟಕ್ಕೆ ಮಹಿಳಾ ಹೋಮ್ Read more…

ಹೆಣ್ಣುಮಗುವಿಗೆ ಜನ್ಮ ನೀಡಿದ ಪತ್ನಿ, 45 ಸಾವಿರ ರೂ.ಗೆ ಮಾರಾಟ ಮಾಡಿದ ಪತಿರಾಯ

ಗುವಾಹಟಿ: ಲಾಕ್ಡೌನ್ ಜಾರಿಯಾಗಿದ್ದರಿಂದ ಕೆಲಸ ಇಲ್ಲದೇ ಊರಿಗೆ ಮರಳಿದ್ದ ವಲಸೆ ಕಾರ್ಮಿಕನೊಬ್ಬ ಖರ್ಚಿಗೆ ಕಾಸಿಲ್ಲದೆ ಹೆಣ್ಣುಮಗುವನ್ನು ಮಾರಾಟ ಮಾಡಿದ ಘಟನೆ ಅಸ್ಸಾಂನಲ್ಲಿ ನಡೆದಿದೆ. ಕೊಕ್ರಝಾರ್ ಜಿಲ್ಲೆಯ ದಾಂತೋಲಾ ಮಂಡಾರಿಯಾದ Read more…

ಲಾಕ್ ಡೌನ್ ವೇಳೆಯಲ್ಲೇ ಹೃದಯವಿದ್ರಾವಕ ಘಟನೆ, ಸಂಕಷ್ಟದಿಂದ ಮಗುವನ್ನೇ ಮಾರಿದ ದಂಪತಿ

ಕೊಲ್ಕತ್ತಾ: ಲಾಕ್ ಡೌನ್ ಜಾರಿಯಾಗಿದ್ದರಿಂದ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ದಂಪತಿ ತಮ್ಮ ಎರಡು ತಿಂಗಳ ಮಗುವನ್ನು ದೂರದ ಸಂಬಂಧಿಕರಿಗೆ ಮಾರಾಟ ಮಾಡಿದ ಘಟನೆ ಪಶ್ಚಿಮ ಬಂಗಾಳದ ಮಿಡ್ನಾಪುರ್ ಜಿಲ್ಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...