alex Certify ಮಗು ಸಾವು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗು ಬಲಿ ಪ್ರಕರಣ; ಬಂಧಿತ ಐವರು ಅಧಿಕಾರಿಗಳು ಬಿಡುಗಡೆ

ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ 9 ತಿಂಗಳ ಮಗು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಬೆಸ್ಕಾಂ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ. ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ನಿನ್ನೆ Read more…

SHOCKING NEWS: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆಯೇ ಹರಿದ ಚಿಕ್ಕಪ್ಪನ ಕಾರು; ಪುಟ್ಟ ಕಂದಮ್ಮ ದುರ್ಮರಣ

ಕಾಸರಗೋಡು: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆಯೇ ಚಿಕ್ಕಪ್ಪನ ಕಾರು ಹರಿದು ಪುಟ್ಟ ಕಂದಮ್ಮ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನ ಸೋಂಕಾಲ್ ಎಂಬಲ್ಲಿ ಈ ದುರಂತ Read more…

ಬೆಂಗಳೂರಲ್ಲಿ ದಾರುಣ ಘಟನೆ: ಮಹಡಿ ಮೇಲಿಂದ ಬಿದ್ದು ಮಗು ಸಾವು

ಬೆಂಗಳೂರು: ಮಹಡಿ ಮೇಲಿಂದ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ Read more…

ಚಹಾ ಕುಡಿದು 18 ತಿಂಗಳ ಮಗು ಸಾವು; ಟೀ ಸೇವನೆಯಿಂದ ಮಕ್ಕಳ ಮೇಲಾಗುತ್ತೆ ಇಂಥಾ ದುಷ್ಪರಿಣಾಮ…!

ಇತ್ತೀಚೆಗಷ್ಟೆ ಮಧ್ಯಪ್ರದೇಶದಲ್ಲಿ ಕೇವಲ 18 ತಿಂಗಳ ಮಗು ಚಹಾ ಕುಡಿದು ಸಾವನ್ನಪ್ಪಿದೆ ಎಂಬ ವರದಿ ಪ್ರಕಟವಾಗಿತ್ತು. ಇದು ನಿಜಕ್ಕೂ ಆಘಾತಕಾರಿ ಸಂಗತಿ. ಭಾರತದಲ್ಲಿ ಚಹಾವನ್ನು ಬಹಳ ಮುಖ್ಯವಾದ ಮತ್ತು Read more…

ದುಷ್ಕರ್ಮಿಗಳ ಕಲ್ಲು ತೂರಾಟದಲ್ಲಿ ಎರಡು ವರ್ಷದ ಮಗು ಸಾವು

ಡುಂಗರ್‌ಪುರ: ರಾಜಸ್ಥಾನದ ಡುಂಗರ್‌ಪುರ ಪ್ರದೇಶದಲ್ಲಿ ದುಷ್ಕರ್ಮಿಗಳು ನಡೆಸಿದ ಕಲ್ಲು ತೂರಾಟದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ. ಚೋರಾಸಿ ಠಾಣೆಯ ಪ್ರಭಾರಿ ಅಮೃತಲಾಲ್ ಪ್ರಕಾರ, Read more…

ಮೆಂಥೋಪ್ಲಸ್ ಡಬ್ಬಿ ಗಂಟಲಲ್ಲಿ ಸಿಲುಕಿ ಮಗು ಸಾವು

ಬಳ್ಳಾರಿ: ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಐದನೇ ವಾರ್ಡ್ ಇಂದಿರಾ ನಗರದಲ್ಲಿ ನಡೆದಿದೆ. ಮುತ್ಯಾಲ ರಾಘವೇಂದ್ರ ಮತ್ತು Read more…

ಹದಗೆಟ್ಟ ರಸ್ತೆಯಲ್ಲೇ ಕೆಟ್ಟು ನಿಂತ ಆಂಬುಲೆನ್ಸ್; ಕೈಯಲ್ಲೇ ಮಗುವಿನ ಶವ ಹೊತ್ತು ಸಾಗಿದ ತಾಯಿ

ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಅಲ್ಲೇರಿ ಗ್ರಾಮದಲ್ಲಿ ಮಹಿಳೆಯೊಬ್ಬರು ತನ್ನ ಅಂಬೆಗಾಲಿಡುವ ಮಗಳ ಮೃತದೇಹವನ್ನು ಕೈಯಲ್ಲಿಡುದುಕೊಂಡ ಸಾಗಿಸಿದ್ದಾರೆ. ರಸ್ತೆ ಸೌಕರ್ಯಗಳು ಹಾಳಾಗಿದ್ದರಿಂದ ಆಂಬ್ಯುಲೆನ್ಸ್ ಕೆಟ್ಟು ಹೋಗಿ ಈ ಘಟನೆ ನಡೆದಿದೆ. Read more…

ಮನೆಯಿಂದ ತೆವಳುತ್ತ ಹೊರಗೆ ಬಂದ ಮಗು ಚರಂಡಿಗೆ ಬಿದ್ದು ಸಾವು

ಬೆಂಗಳೂರು: ಮನೆಯಿಂದ ತೆವಳುತ್ತ ಹೊರಗೆ ಬಂದ ಮಗು ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಸೋಂಪುರ ಹೋಬಳಿಯ ನಿಡವಂದ ಕಾಲೋನಿಯಲ್ಲಿ ನಡೆದಿದೆ. 10 ತಿಂಗಳ Read more…

ಹಾಲು ಗಂಟಲಲ್ಲಿ ಸಿಲುಕಿ ನವಜಾತ ಶಿಶು ಸಾವು

ಎದೆ ಹಾಲು ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿದ ಪರಿಣಾಮ ನವಜಾತ ಶಿಶು ಮೃತಪಟ್ಟ ಘಟನೆ ಪೆರ್ಲ ಸಮೀಪದ ಉಕ್ಕಿನಡ್ಕದಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ ಮತ್ತು ತಾಹಿರಾ ದಂಪತಿಯ 25 ದಿನದ Read more…

ಅಂಗನವಾಡಿಗೆ ಹೋದಾಗಲೇ ನಡೆದಿದೆ ನಡೆಯಬಾರದ ಘಟನೆ: ನೀರಿನ ತೊಟ್ಟಿಗೆ ಬಿದ್ದು ಮಗು ಸಾವು

ಬೀದರ್: ನೀರಿನ ತೊಟ್ಟಿಯಲ್ಲಿ ಬಿದ್ದು ಮೂರು ವರ್ಷದ ಮಗು ಸಾವು ಕಂಡ ಘಟನೆ ಬೀದರ್ ಜಿಲ್ಲೆ ಔರಾದ್ ನ  ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಸ್ಪೂರ್ತಿ ಜೀವನ್(3) ಮೃತಪಟ್ಟ ಮಗು Read more…

BIG NEWS: ಭೀಕರ ಅಪಘಾತ; ಆಂಬುಲೆನ್ಸ್ ನಲ್ಲೇ ಪ್ರಾಣ ಬಿಟ್ಟ ಕಂದಮ್ಮ

ತುಮಕೂರು: ಭೀಕರ ಅಪಘಾತದಲ್ಲಿ ಪುಟ್ಟ ಕಂದಮ್ಮ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಕೈಮರಾದಲ್ಲಿ ನಡೆದಿದೆ. ಬುಲೆರೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ತಂದೆ-ತಾಯಿ ಹಾಗೂ ಮಗು Read more…

ಸಂಪ್ ಗೆ ಬಿದ್ದು ಮಗು ಸಾವು: ಮೃತದೇಹ ಕಂಡು ಮರುಗಿದ ಕುಮಾರಸ್ವಾಮಿ ಅಧಿಕಾರಿಗಳಿಗೆ ತರಾಟೆ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿಯಲ್ಲಿ ಮಗುವಿನ ಮೃತದೇಹ ಕಂಡು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮರುಗಿದ್ದಾರೆ. ಸಂಪ್ ಗೆ ಬಿದ್ದಿದ್ದ ಮಗು ಸಕಾಲಕ್ಕೆ ಚಿಕಿತ್ಸೆ ಸಿಗದೇ Read more…

ಶಾಲಾ ವಾಹನಕ್ಕೆ ಸಿಲುಕಿ ಮಗು ಸಾವು, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಯಾದಗಿರಿ: ಶಾಲಾ ವಾಹನಕ್ಕೆ ಸಿಲುಕಿ ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ನ ಲಕ್ಷ್ಮೀ ನಗರದಲ್ಲಿ ನಡೆದಿದೆ. ಮನೆಯ ಮುಂದೆ ಆಟವಾಡುತ್ತಿದ್ದ ಮನಸ್ವಿನಿ(3) ಮೃತಪಟ್ಟ Read more…

ದೀಪಾವಳಿ ದಿನವೇ ಘೋರ ದುರಂತ: ಬಾಲ್ ಎಂದು ಭಾವಿಸಿ ಬಾಂಬ್ ಜೊತೆ ಆಟವಾಡಿದ ಮಕ್ಕಳು: ಮಗು ಸಾವು, ಮೂವರು ಗಂಭೀರ

ಕೊಲ್ಕೊತ್ತಾ: ರೈಲ್ವೆ ಹಳಿ ಬಳಿ ಮಕ್ಕಳು ಆಟವಾಡುತ್ತಿದ್ದ ವೇಳೆ ನಾಡ ಬಾಂಬ್ ಸ್ಪೋಟಗೊಂಡು ಒಂದು ಮಗು ಸಾವನ್ನಪ್ಪಿದ್ದು, ಮೂವರು ಮಕ್ಕಳಿಗೆ ಗಂಭೀರ ಗಾಯವಾಗಿದೆ. ನಾಡಬಾಂಬ್ ಸ್ಪೋಟದಿಂದ 7 ವರ್ಷದ Read more…

ಜಿರಾಫೆ ತುಳಿತಕ್ಕೆ ಒಳಗಾಗಿ 16 ತಿಂಗಳ ಕಂದಮ್ಮನ ಸಾವು; ತಾಯಿಗೆ ಗಂಭೀರ ಗಾಯ

ಡರ್ಬನ್‌ (ಆಫ್ರಿಕಾ): ವಿಶ್ವದ ಅತಿ ಎತ್ತರದ ಸಸ್ತನಿ ಎಂದೇ ಪ್ರಸಿದ್ಧಿ ಪಡೆದಿರುವ ಜಿರಾಫೆಯನ್ನು ನೋಡಲು ಹೋದ ಪುಟ್ಟ ಬಾಲಕಿಯೊಬ್ಬಳು ಅದರ ತುಳಿತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ದಕ್ಷಿಣ ಆಫ್ರಿಕಾದ Read more…

BIG NEWS: ಭೀಕರ ಸರಣಿ ಅಪಘಾತ; ಮಗು, ಮಹಿಳೆ ಸ್ಥಳದಲ್ಲೇ ಸಾವು

ಬೆಳಗಾವಿ: ಭೀಕರ ಸರಣಿ ಅಪಘಾತದಲ್ಲಿ ತಾಯಿ ಹಾಗೂ ಮಗು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿಯ ರಕ್ಷಿ ಗ್ರಾಮದಲ್ಲಿ ನಡೆದಿದೆ. ಬೈಕ್ ಹಾಗೂ ಮೂರು Read more…

ಮಹಾಲಯ ಅಮಾವಾಸ್ಯೆ ದಿನವೇ ದಾರುಣ ಘಟನೆ: ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗು ಸಾವು

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗು ಮೃತಪಟ್ಟಿದೆ. ದೇವರಾಜ್ ಮತ್ತು ಅನುಷಾ ದಂಪತಿಯ 11 ತಿಂಗಳ ಮಗು ಅಕ್ಷಯ್ Read more…

ಬಲೂನ್ ಗೆ ಗಾಳಿ ತುಂಬುತ್ತಿದ್ದಾಗ ಗ್ಯಾಸ್ ಸಿಲಿಂಡರ್ ಸ್ಫೋಟ: ಮಗು ಸಾವು

ನಾಗ್ಪುರ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಅಜ್ಜ ಖರೀದಿಸುತ್ತಿದ್ದ ಬಲೂನ್‌ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಎರಡು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ ಎಂದು Read more…

BIG NEWS: ಗೋಡೌನ್ ನಲ್ಲಿ ಬೆಂಕಿ ದುರಂತ; 4 ತಿಂಗಳ ಮಗು ಸೇರಿ ಮೂವರ ಸಜೀವ ದಹನ

ಲಕ್ನೋ: ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 4 ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಟೆಂಟ್ ಗೋಡೌನ್ ನಲ್ಲಿ ಈ ದುರಂತ Read more…

SHOCKING NEWS: ಆರೋಗ್ಯ ಕೇಂದ್ರದ ಹೊರಭಾಗದಲ್ಲೇ ಆಯ್ತು ಹೆರಿಗೆ, ವೈದ್ಯರ ನಿರ್ಲಕ್ಷ್ಯ ಕ್ಕೆ ಸಾವನ್ನಪ್ಪಿದ ಮಗು

ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಸರ್ಕಾರಿ ಆಸ್ಪತ್ರೆಗಳ ದುಸ್ಥಿತಿಗೆ ಕನ್ನಡಿ ಹಿಡಿಯುವಂಥ ಘಟನೆಯೊಂದು ನಡೆದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು ಹಾಗೂ ಇತರ ಸಿಬ್ಬಂದಿಯ ಗೈರು ಹಾಜರಿಯಲ್ಲೇ ಮಹಿಳೆಗೆ ಹೆರಿಗೆಯಾಗಿದ್ದು, ಶಿಶು Read more…

ಸೊಳ್ಳೆ ನಾಶಕ ಲಿಕ್ವಿಡ್ ಕುಡಿದು ಮಗು ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಕಾವೂರು ಗ್ರಾಮದಲ್ಲಿ ಮಾಸ್ಕಿಟೋ ಲಿಕ್ವಿಡ್ ಕುಡಿದು ಎರಡು ವರ್ಷದ ಮಗು ಮೃತಪಟ್ಟ ಘಟನೆ ನಡೆದಿದೆ. ಆರವ ಮಹೇಶ್ ನಾಯ್ಕ ಮೃತಪಟ್ಟ Read more…

ವಾಹನ ರಿವರ್ಸ್ ತೆಗೆಯುವಾಗಲೇ ಅವಘಡ: ಕಂದಮ್ಮ ಸಾವು

ಬೆಂಗಳೂರು: ಕ್ಯಾಂಟರ್ ರಿವರ್ಸ್ ತೆಗೆಯುವ ವೇಳೆ 13 ತಿಂಗಳ ಮಗು ಮೃತಪಟ್ಟ ಘಟನೆ ನಡೆದಿದೆ. ಮೋನಿಕಾ ದೇವಿ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಸರ್ಜಾಪುರ ಗೋಣಿಘಟ್ಟಪುರದ ಇಟ್ಟಿಗೆ ಕಾರ್ಖಾನೆ Read more…

ಕಾರ್ ರಿವರ್ಸ್ ತೆಗೆಯುವಾಗಲೇ ದುರಂತ: ಚಕ್ರಕ್ಕೆ ಸಿಲುಕಿ ಕಂದಮ್ಮ ಸಾವು

ಶಿವಮೊಗ್ಗ: ಕಾರ್ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಚಕ್ರಕ್ಕೆ ಸಿಲುಕಿ ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕಡೇಕಲ್ ನ ಶಮೀನಾ ಖಾನಂ ಅವರು ಮಕ್ಕಳೊಂದಿಗೆ ಸೂಳೆಬೈಲ್ Read more…

BREAKING: ಮಗು ಸಾವಿನಿಂದ ಮನನೊಂದು ಜೀವ ಕಳೆದುಕೊಂಡ ತಾಯಿ…? ಕೊಲೆ ಆರೋಪ

ಬೆಂಗಳೂರು: ಮಗು ಸಾವಿನಿಂದ ಮನನೊಂದು ತಾಯಿ ನೇಣಿಗೆ ಶರಣಾದ ಘಟನೆ ಬೆಂಗಳೂರಿನ ತಾವರೆಕೆರೆಯಲ್ಲಿ ನಡೆದಿದೆ. ಪಲ್ಲವಿ ಮೃತಪಟ್ಟವರು. 4 ವರ್ಷದ ಹಿಂದೆ ಪಲ್ಲವಿಗೆ ಮದುವೆಯಾಗಿದ್ದು, ಆರು ತಿಂಗಳ ಹಿಂದೆ Read more…

Shocking: 27 ದಿನಗಳ ಹಸುಗೂಸನ್ನು ಬರ್ಬರವಾಗಿ ಕೊಲೆಗೈದ ಹೆತ್ತ ತಾಯಿ..!

ತಾಯಿ ದೇವರ ಸಮಾನ ಅಂತಾರೆ. ಆದರೆ ಕೇರಳದಲ್ಲಿ ಮಾತ್ರ ಈ ಮಾತನ್ನು ಸುಳ್ಳು ಮಾಡುವಂತಹ ಘಟನೆಯೊಂದು ನಡೆದಿದೆ. ಮಗು ಅಳೋದನ್ನು ಸಹಿಸಲು ಸಾಧ್ಯವಾಗದೇ ಹೆತ್ತ ತಾಯಿ ನನ್ನ 27 Read more…

ಸ್ನಾನದ ವೇಳೆ ಮೈಮೇಲೆ ಬಿಸಿ ನೀರು ಹಾಕಿಕೊಂಡಿದ್ದ ಕಂದಮ್ಮ ಸಾವು

ಮೈಸೂರು: ತಿಳಿಯದೇ ಮೈಮೇಲೆ ಬಿಸಿ ನೀರು ಸುರಿದುಕೊಂಡಿದ್ದ ಎರಡು ವರ್ಷದ ಮಗು ಸಾವು ಕಂಡ ಘಟನೆ ಮೈಸೂರಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರಾಮು ಮತ್ತು ಜಯಲಕ್ಷ್ಮಿ ದಂಪತಿಯ ಎರಡು Read more…

ಮನೆಯಲ್ಲಿ ಆಟವಾಡುವಾಗಲೇ ನಡೆದಿದೆ ನಡೆಯಬಾರದ ಘಟನೆ, ನೀರಿನ ಬಕೆಟ್ ಗೆ ಬಿದ್ದು ಮಗು ಸಾವು

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನೀರು ತುಂಬಿದ ಬಕೆಟ್ ಗೆ ಬಿದ್ದು ಮಗು ಮೃತಪಟ್ಟ ಘಟನೆ ನಡೆದಿದೆ. ಒಂದೂವರೆ ವರ್ಷದ ವಿಜಯ ಮೃತಪಟ್ಟ ಮಗು ಎಂದು Read more…

ಗಂಡ – ಹೆಂಡತಿ ಜಗಳದಲ್ಲಿ ಪ್ರಾಣತೆತ್ತ 22 ದಿನದ ಹಸುಗೂಸು..!

ಗಂಡ – ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾದೆ ಮಾತಿದೆ. ಆದರೆ ಹೈದರಾಬಾದ್​ನಲ್ಲಿ ಗಂಡ ಹೆಂಡತಿಯ ಕಲಹದ ನಡುವೆ ಕೂಸು ಪ್ರಾಣವನ್ನೇ ಕಳೆದುಕೊಂಡಿದೆ..! ಹೌದು, ಮಗುವಿಗೆ ಹಾಲುಣಿಸುವುದು Read more…

ಶಾಕಿಂಗ್ ನ್ಯೂಸ್: ಬಿಸಿ ಸಾಂಬಾರ್ ಮೈಮೇಲೆ ಬಿದ್ದು ಮಗು ಸಾವು

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ಕುದಿಯುತ್ತಿದ್ದ ಸಾಂಬಾರ್ ಮೈಮೇಲೆ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿದೆ. ಚೌಡೇಶ್ ಮತ್ತು ರಾಧಾ ದಂಪತಿಯ ಪುತ್ರ ಧನ್ವಿಕ್ Read more…

ಆಟವಾಡುವಾಗಲೇ ಕಾದಿತ್ತು ದುರ್ವಿಧಿ, ಆಕಸ್ಮಿಕವಾಗಿ ಇಲಿ ಪಾಷಾಣ ಸೇವಿಸಿದ ಕಂದಮ್ಮ ಸಾವು

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಇಲಿ ಪಾಷಾಣ ಸೇವಿಸಿ ಎರಡೂವರೆ ವರ್ಷದ ಕಂದಮ್ಮ ಸಾವನ್ನಪ್ಪಿದೆ. ನಿವೃತ್ತ ಸೈನಿಕ ಸೈಜು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...