alex Certify ಮಗು | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ನಾಲ್ಕರ ಪೋರನ ಸಾಹಸ ನೋಡಿ ಬೆರಗಾದ ನೆಟ್ಟಿಗರು…!

ಬ್ರೆಜಿಲ್‌ನ ನಾಲ್ಕು ವರ್ಷದ ಬಾಲಕನೊಬ್ಬ ತನ್ನ ಸರ್ಫಿಂಗ್ ಕೌಶಲ್ಯದಿಂದ ತನ್ನ ಹೆತ್ತವರು ಹಾಗೂ ಜಗತ್ತಿನಾದ್ಯಂತ ನೆಟ್ಟಿಗರನ್ನು ಬೆರಗುಗೊಳಿಸಿದ್ದಾನೆ. ತನ್ನ ಸರ್ಫ್‌ ಬೋರ್ಡ್‌ ಮೇಲೆ ಯಾವುದೇ ನೆರವಿಲ್ಲದೇ ನಿಂತಿರುವ ಈ Read more…

ತಂದೆಗೆ ಸ್ಕೇಟ್‌ ‌ಬೋರ್ಡ್‌ ಹೇಳಿಕೊಟ್ಟ ಪುಟ್ಟ ಪೋರಿ

ತಂದೆ – ಮಗಳ ಸಂಬಂಧದ ಬಗ್ಗೆ ನಿತ್ಯ ನೂರಾರು ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡುತ್ತೇವೆ. ಆದರೆ ಇದೀಗ ವಿಭಿನ್ನವಾಗಿರುವ ವಿಡಿಯೋದಲ್ಲಿ ಪುಟ್ಟ ಪೋರಿಯೇ ತನ್ನ ತಂದೆಗೆ ಸ್ಕೇಟಿಂಗ್‌ ಹೇಳಿಕೊಡುತ್ತಿದ್ದಾಳೆ. Read more…

ಪುಟ್ಟ ಮಕ್ಕಳಿರುವ ಪೋಷಕರು ಓದಲೇಬೇಕು ಈ ಸುದ್ದಿ

ಮನೆಯಲ್ಲಿ ಮಕ್ಕಳಿದ್ದರೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು ಎನ್ನುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆಯಿದೆ. ಆದ್ದರಿಂದ ನಿಮ್ಮ ಮನೆಯಲ್ಲಿ ಏನಾದರೂ ಮಗುವಿದ್ದರೆ ಈ ಸುದ್ದಿಯನ್ನು ಮರೆಯದೇ ನೋಡಿ. ಬರೇಲಿಯಲ್ಲಿರುವ ಭೂಲಾಪುರ Read more…

ಜೋಗುಳಕ್ಕೆ ಮಲಗುವ ಬದಲು ಸ್ಟೆಪ್‌ ಹಾಕುತ್ತೆ ಈ ತುಂಟ ಮಗು

ಸಾಮಾನ್ಯವಾಗಿ ಮಕ್ಕಳಿಗೆ ಜೋಗುಳ ಹಾಡಿ ಮಲಗಿಸಲಾಗುತ್ತದೆ. ನಮ್ಮ ಎಳವೆಯಲ್ಲಿ ತಾಯಂದಿರು ಇದೇ ಜೋಗುಳವನ್ನು ಹಾಡುವ ಮೂಲಕ ನಮ್ಮನ್ನು ಮಲಗಿಸುತ್ತಿದ್ದರು. ಆದರೆ ಕೆಲವೊಂದು ಮಹಾತ್‌ ತುಂಟ ಮಕ್ಕಳು ಅದೆಷ್ಟೇ ಜೋಗುಳ Read more…

ಸಂತಾನಹರಣ ಚಿಕಿತ್ಸೆ ನಂತ್ರವೂ 6ನೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಹಾರ್ಡೊಯ್ ಆರೋಗ್ಯ ಇಲಾಖೆ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಒಂದು ವರ್ಷದ ಹಿಂದೆ ಮಹಿಳೆಯೊಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ ಸಂತಾನಹರಣ ಚಿಕಿತ್ಸೆಗೆ ಒಳಗಾಗಿದ್ದರು. ಆದ್ರೆ ಚಿಕಿತ್ಸೆ ನಂತ್ರವೂ ಮಹಿಳೆಗೆ ಮಗು ಜನಿಸಿದೆ. Read more…

‌ಅನುಷ್ಕಾ ತಾಯಿಯಾಗುತ್ತಿರುವ ಖುಷಿ ಹಂಚಿಕೊಂಡ ವಿರಾಟ್

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಮನೆಗೆ ಹೊಸ ಅತಿಥಿಯ ಆಗಮವಾಗ್ತಿದೆ. ಕೊಹ್ಲಿ, ಅನುಷ್ಕಾ ಪಾಲಕರಾಗ್ತಿದ್ದಾರೆ. Read more…

ಇವರಿಬ್ಬರನ್ನು ಮಿಸ್ ಮಾಡಿಕೊಳ್ತಿದ್ದಾರೆ ಹಾರ್ದಿಕ್ ಪಾಂಡ್ಯ

ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಐಪಿಎಲ್ ತಯಾರಿ ನಡೆಸುತ್ತಿದ್ದಾರೆ. ಹಾಗಾಗಿ ಸದ್ಯ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ಜೊತೆಗಿದ್ದಾರೆ. ಈ ಸಂದರ್ಭದಲ್ಲಿ ಪಾಂಡ್ಯ ಪತ್ನಿ ಹಾಗೂ ಮಗುವನ್ನು ಮಿಸ್ Read more…

18ನೇ ಮಹಡಿಯಿಂದ ಕೆಳಗೆ ಬಿದ್ರೂ ಬದುಕುಳಿದ ಬಾಲಕ

ಆಯಸ್ಸು ಗಟ್ಟಿಯಾಗಿದ್ರೆ ಬಯಸಿದ್ರೂ ಸಾವು ಬರುವುದಿಲ್ಲ. ಈ ಬಾಲಕನ ಅದೃಷ್ಟ ಚೆನ್ನಾಗಿತ್ತು. 18ನೇ ಮಹಡಿಯಿಂದ ಕೆಳಗೆ ಬಿದ್ರೂ ಬಾಲಕನ ಜೀವ ಉಳಿದಿದೆ. ಘಟನೆ ಚೀನಾದ ಕ್ಸಿಯಾಂಗ್‌ಯಾಂಗ್‌ನಲ್ಲಿ ನಡೆದಿದೆ. ಮನೆಯಲ್ಲಿ Read more…

ಒಂದೇ ಬಾರಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಉತ್ತರ ಪ್ರದೇಶದ ಸೀತಾಪುರದಲ್ಲಿ ಆಶ್ಚರ್ಯಕರ ಘಟನೆ ನಡೆದಿದೆ. ಮಹಿಳೆಯೊಬ್ಬಳು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಅದ್ರಲ್ಲಿ ಮೂರು ಹೆಣ್ಣಾದ್ರೆ ಒಂದು ಗಂಡು ಮಗು.ಈ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಕುತೂಹಲ Read more…

25 ವರ್ಷಗಳ ಹಿಂದೆ ತಾಯಿಗೆ ಹೆರಿಗೆ ಮಾಡಿಸಿದ ವೈದ್ಯರಿಂದಲೇ ಈಗ ಮಗಳಿಗೂ ಹೆರಿಗೆ

ಖುದ್ದು ತನ್ನ ತಾಯಿಯನ್ನು ಡೆಲಿವರಿ ಮಾಡಿದ ವೈದ್ಯರಿಂದಲೇ ತಾನೂ ಸಹ ಡೆಲಿವರಿ ಆಗುವುದು ಬಲೇ ಅಪರೂಪದ ಸಂಗತಿ. ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೋದಲ್ಲಿ ಇದೇ ಘಟನೆ ಆಗಿದೆ. ಗಂಡು ಮಗುವೊಂದನ್ನು Read more…

ಒಂದು ತಿಂಗಳ ಮಗುವನ್ನು ಕಚ್ಚೊಯ್ದ ನಾಯಿ

ಕಾನ್ಪುರದಲ್ಲಿ ಆಘಾತಕಾರಿ ಘಟನೆ ನಡೆದಿದೆ.ಒಂದು ತಿಂಗಳ ಮಗು ಬೀದಿ ನಾಯಿಗೆ ಬಲಿಯಾಗಿದೆ. ಮನೆಯಲ್ಲಿ ಮಲಗಿದ್ದ ಮಗುವನ್ನು ನಾಯಿ ಹೊತ್ತೊಯ್ದಿದೆ. ಘಟನೆ ನಡೆದ ಒಂದು ಗಂಟೆ ನಂತ್ರ ಮಗುವಿನ ಶವ Read more…

ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ ಕರೀನಾ ಕಪೂರ್

ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಮತ್ತು ಸೈಫ್ ಅಲಿ ಖಾನ್ ಎರಡನೇ ಬಾರಿ ಪೋಷಕರಾಗ್ತಿದ್ದಾರೆ. ಕರೀನಾ ಕಪೂರ್ ಮತ್ತು ಸೈಫ್ ಅಲಿ ಖಾನ್ ಇತ್ತೀಚೆಗೆ ಈ ಸಂತೋಷದ Read more…

ಮಣ್ಣಿನೊಳಗಿಂದ ಕೇಳಿ ಬರ್ತಿತ್ತು ಮಗು ಅಳುವ ಶಬ್ಧ…!

ಆಯಸ್ಸು ಗಟ್ಟಿಯಾಗಿದ್ರೆ ಯಮನಿಂದ ಕೂಡ ಏನು ಮಾಡೋಕೂ ಸಾಧ್ಯವಿಲ್ಲ ಎಂಬ ಮಾತಿದೆ. ಇದಕ್ಕೆ ಈ ನವಜಾತ ಶಿಶು ಉತ್ತಮ ನಿದರ್ಶನ. ಮಣ್ಣಿನ ಅಡಿ ಹೂತಿದ್ದ ಮಗು ಬದುಕಿ ಬಂದಿದೆ. Read more…

ಅಭಿಮಾನಿಗಳಿಗೆ ಮುದ್ದಾದ ಗಿಫ್ಟ್ ನೀಡಿದ ಪಾಂಡ್ಯ

ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮನೆಗೆ ಹೊಸ ಅತಿಥಿ ಆಗಮನವಾಗಿದೆ ಎರಡು ದಿನಗಳ ಹಿಂದೆ ಹಾರ್ದಿಕ್ ಪಾಂಡ್ಯ ಮನೆಗೆ ಗಂಡು ಮಗು ಬಂದಿರುವ ಬಗ್ಗೆ ಹೇಳಿದ್ದರು. ಈಗ ಅಭಿಮಾನಿಗಳಿಗೆ ಮುದ್ದಾದ Read more…

ಗಂಡು ಮಗುವಿಗೆ ತಂದೆಯಾದ ಪಾಂಡ್ಯ

ಭಾರತೀಯ ಕ್ರಿಕೆಟ್ ತಂಡದ ಅನುಭವಿ ಹಾರ್ದಿಕ್ ಪಾಂಡ್ಯ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಹಾರ್ದಿಕ್ ಪಾಂಡ್ಯ ತಂದೆಯಾಗಿದ್ದಾರೆ. ಪತ್ನಿ ನತಾಶಾ ಸ್ಟಾಂಕೋವಿಕ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸಾಮಾಜಿಕ Read more…

ಮಗನ ONLINE ಕ್ಲಾಸ್ ಗಾಗಿ ಹಸು ಮಾರಾಟ ಮಾಡಿ ಸ್ಮಾರ್ಟ್ಫೋನ್ ಖರೀದಿಸಿದ ತಂದೆ

ಸದ್ಯ ಬಹುತೇಕ ಶಾಲೆಗಳಲ್ಲಿ ಆನ್ಲೈನ್ ಕ್ಲಾಸ್ ಗಳು ನಡೆಯುತ್ತಿವೆ. ಸ್ಮಾರ್ಟ್ಫೋನ್, ಇಂಟರ್ನೆಟ್ ಸಂಪರ್ಕವಿಲ್ಲದ ಮಕ್ಕಳು ಇದ್ರಿಂದ ತೊಂದರೆ ಅನುಭವಿಸುತ್ತಿದ್ದಾರೆ. ಮಕ್ಕಳ ಶಿಕ್ಷಣಕ್ಕಾಗಿ ಪಾಲಕರು ಸಾಕಷ್ಟು ಕಷ್ಟಪಡ್ತಿದ್ದಾರೆ. ಇದಕ್ಕೆ ಈ Read more…

8 ವರ್ಷಗಳ ಬಳಿಕ ಈ ಗ್ರಾಮದಲ್ಲಿ ಕೇಳಿಸಿದೆ ಮಗುವಿನ ಅಳು…!

ಕೇವಲ 29 ಜನರಿರುವ ಇಟಲಿಯ ಅತಿ ಚಿಕ್ಕ ಹಳ್ಳಿಯಲ್ಲಿ 8 ವರ್ಷಗಳ ನಂತರ ಮತ್ತೆ ಕಂದನ ಅಳು ಕೇಳಿಸಿದೆ.‌ ಮೊರ್ಟೆರೋನ್ ಗ್ರಾಮದ ಜನರು ತಮ್ಮ ಊರಿಗೆ ಬಂದ ಹೊಸ Read more…

ಸಾವಿರ ಕಿ.ಮೀ. ದೂರದಿಂದ ಬರ್ತಿದೆ ತಾಯಿ ಎದೆ ಹಾಲು

ತಾಯಿ,‌ ತಂದೆ ಮಕ್ಕಳ ಆರೋಗ್ಯಕ್ಕೆ ಏನು ಬೇಕಾದ್ರೂ ಮಾಡಬಲ್ಲರು. ಇದಕ್ಕೆ ಈ ಘಟನೆ ಸಾಕ್ಷಿ. ಮಗುವಿಗೆ ತಾಯಿ ಹಾಲನ್ನು ಒಂದು ಸಾವಿರ ಕಿಲೋಮೀಟರ್ ದೂರದಿಂದ ಕಳುಹಿಸಲಾಗ್ತಿದೆ. ಘಟನೆ ನಡೆದಿರೋದು Read more…

6 ವರ್ಷದ ಬಾಲಕನಿಗೆ ಬಿಯರ್ ಕುಡಿಸಿದ್ರು….

ರಾಜಸ್ಥಾನದ ಹಲಾವಾಡಾ ಜಿಲ್ಲೆಯ ಜವಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರು ಮದ್ಯ ವ್ಯಸನಿಗಳು ಮಗುವಿಗೆ ಬಿಯರ್ ಕುಡಿಸಿದ್ದಾರೆ. ಇದನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ Read more…

ಮನ ಕಲಕುತ್ತೆ ಆಂಧ್ರಪ್ರದೇಶದಲ್ಲಿ ನಡೆದಿರುವ ಹೃದಯ ವಿದ್ರಾವಕ ಘಟನೆ…!

ಮಹಾಮಾರಿ ಕೊರೊನಾ ಸಾರ್ವಜನಿಕರ ಬದುಕನ್ನು ನರಕವನ್ನಾಗಿಸಿದೆ. ಸೋಂಕು ತಗುಲುವ ಭೀತಿಯಿಂದ ಪ್ರೀತಿಪಾತ್ರರನ್ನೇ ಆತ್ಮೀಯವಾಗಿ ಮಾತನಾಡಿಸುವ ಅವಕಾಶ ಇಲ್ಲದಂತಾಗಿದೆ. ಇದರ ಮಧ್ಯೆ ಆಂಧ್ರಪ್ರದೇಶದಲ್ಲಿ ನಡೆದಿರುವ ಹೃದಯ ವಿದ್ರಾವಕ ಘಟನೆಯೊಂದು ಎಲ್ಲರ Read more…

ಪ್ರವಾಹ ಸಂತ್ರಸ್ಥರ ರಕ್ಷಣೆಗಾಗಿ ಎದೆಮಟ್ಟದ ನೀರಿಗಿಳಿದ ಶಾಸಕ

ಉಕ್ಕೇರುತ್ತಿದ್ದ ಯಮುನಾ ನದಿಯಲ್ಲಿ ವಾಸುದೇವನು ಶ್ರೀಕೃಷ್ಣ ಪರಮಾತ್ಮನನ್ನು ಕುಕ್ಕೆಯಲ್ಲಿ ತಲೆಯ ಮೇಲೆ ಹೊತ್ತು ಗೋಕುಲಕ್ಕೆ ಸಾಗಿಸಿದ್ದನಂತೆ‌. ಇದು ಮಹಾಭಾರತ ಕಾಲದ ಪುರಾಣ ಕಥೆಗಳಲ್ಲಿ ಕಾಣಸಿಗುವ ಸನ್ನಿವೇಶ. ಆದರೆ, ಈ Read more…

ಇಲ್ಲಿದೆ ಮೂರು ಕಣ್ಣುಳ್ಳ ಮಗುವಿನ ವಿಡಿಯೋ ಹಿಂದಿನ ಅಸಲಿಯತ್ತು…!

ಅಂತರ್ಜಾಲದ ಬಳಕೆ ಸರಳ ಹಾಗೂ ಸುಲಭವಾದಷ್ಟೂ ಜನರಿಗೆ ಸುಳ್ಳು ಸುದ್ದಿಗಳು ಹಬ್ಬುವುದು ಹೆಚ್ಚುತ್ತಲೇ ಸಾಗಿದೆ. ಪ್ರತಿನಿತ್ಯ ವಾಟ್ಸಾಪ್ ಫಾರ್ವರ್ಡ್‌‌ಗಳಿಂದ ಹಿಡಿದು ಯೂಟ್ಯೂಬ್ ವಿಡಿಯೋಗಳವರೆಗೂ ಸಾಕಷ್ಟು ಕಟ್ಟು ಕಥೆಗಳನ್ನು ನೋಡುತ್ತಲೇ Read more…

ಯುವಕನೊಂದಿಗೆ ಸಲುಗೆಯಿಂದ ಇದ್ದ ಮಹಿಳೆಗೆ ಶಾಕ್: ಪತಿಯಿಂದ ದುಡುಕಿನ ನಿರ್ಧಾರ

ತೆಲಂಗಾಣದ ಭೋಂಗಿರ್ ನಲ್ಲಿ ಚಲಿಸುವ ರೈಲಿಗೆ ತಲೆಕೊಟ್ಟು 37 ವರ್ಷದ ಸರ್ಕಾರಿ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಭೋಂಗಿರ್ Read more…

ಮಗು ಆಟವಾಡುವಾಗಲೇ ಆಘಾತಕಾರಿ ಘಟನೆ, ದಾಳಿ ಮಾಡಿ ಕೊಂದು ಹಾಕಿದ ಚಿರತೆ

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಗ್ರಾಮವೊಂದರಲ್ಲಿ 4 ವರ್ಷದ ಬಾಲಕನನ್ನು ಚಿರತೆ ಕೊಂದು ಹಾಕಿದೆ. ರಾಜೇಂದ್ರಪುರದ ಮುನಿರಾಜು, ದೊಡ್ಡಈರಮ್ಮ ದಂಪತಿಯ ಪುತ್ರ ಚಂದು ಮೃತಪಟ್ಟ ಮಗು Read more…

ಆಟವಾಡುವಾಗಲೇ ನಡೆದಿದೆ ನಡೆಯಬಾರದ ಘಟನೆ, ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕಿ

ಬೆಂಗಳೂರಿನ ಬೆಳ್ಳಂದೂರು ರಾಜಕಾಲುವೆಯಲ್ಲಿ 6 ವರ್ಷದ ಹೆಣ್ಣು ಮಗು ಕೊಚ್ಚಿಹೋಗಿದೆ. ಅಸ್ಸಾಂ ಮೂಲದ ದಂಪತಿಯ ಪುತ್ರಿ ಮೊನಾಲಿಕಾ ಆಟವಾಡುತ್ತ ರಾಜಕಾಲುವೆಗೆ ಬಿದ್ದಿದ್ದಾಳೆ. ಬಾಂಗ್ಲಾ ವಲಸಿಗರ ಕ್ಯಾಂಪ್ ಬಳಿ ಕೂಲಿ Read more…

ನೆಟ್ಟಿಗರನ್ನು ಮಂತ್ರಮುಗ್ದಗೊಳಿಸಿದೆ ಪುಟ್ಟ ಮಗುವಿನ ಕ್ಯೂಟ್‌ ವಿಡಿಯೋ…!

ಮಕ್ಕಳಲ್ಲಿ ಕುತೂಹಲ ಹಾಗೂ ತುಂಟತನಗಳೆರೆಡೂ ವಿಪರೀತ. ಕೆಲವೊಮ್ಮೆ ಅವರ ಚೇಷ್ಟೆಗಳನ್ನು ನೋಡುವುದೇ ಆನಂದ. ಸಾಮಾಜಿಕ ಜಾಲತಾಣಗಳಲ್ಲಿ ಈ ಮಕ್ಕಳು ಮಾಡುವ ಕಿತಾಪತಿಗಳ ವಿಡಿಯೋಗಳನ್ನು ನೋಡಿಕೊಂಡು ಸಖತ್‌ ಎಂಜಾಯ್ ಮಾಡುತ್ತಾರೆ Read more…

ಹೆತ್ತ ಮಗುವಿನ ಮುಖ ನೋಡಲೂ ಬಿಡದ ಕೊರೊನಾ..!

ಅದು ಇನ್ನು ಆಗ ಹುಟ್ಟಿದ ಮಗು. ಆದರೆ ಅದಕ್ಕೆ ಹುಟ್ಟಿದ ನಂತರ ತನ್ನ ತಂದೆ – ತಾಯಿ ಮುಖ ನೋಡುವ ಭಾಗ್ಯವೇ ಇನ್ನೂ ಸಿಕ್ಕಿಲ್ಲ. ಇದಕ್ಕೆ ಕಾರಣ ಈ Read more…

ಪ್ರೀತಿಸಿ ಮದುವೆಯಾದ ದಂಪತಿ, ಜಗಳದ ವೇಳೆ ನಡೀತು ನಡೆಯಬಾರದ ಘಟನೆ

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಡುವೆ ಜಗಳವಾಗಿದ್ದು, ಜಗಳದ ವೇಳೆ ತಂದೆಯೇ ತನ್ನ ಮೂರು ತಿಂಗಳ ಹೆಣ್ಣು ಮಗುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆ Read more…

‘ಕೊರೊನಾ’ ಅಬ್ಬರಿಸುತ್ತಿರುವ ಮಧ್ಯೆ ಮನಕಲಕುತ್ತೆ ಈ ಕರುಣಾಜನಕ ಘಟನೆ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ಭಾನುವಾರ ಒಂದೇ ದಿನ ಬರೋಬ್ಬರಿ 1925 ಸೋಂಕು ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 23,474 ಕ್ಕೆ ತಲುಪಿದ್ದು ಈವರೆಗೆ 372 Read more…

ಉಂಗುರ ನುಂಗಿದ ಮಗು, ವೈದ್ಯರಿಂದ ಯಶಸ್ವಿ ಪ್ರಯತ್ನ

ಬೆಂಗಳೂರು: ಉಂಗುರ ನುಂಗಿದ ಮಗುವಿಗೆ ಯಶಸ್ವಿ ಚಿಕಿತ್ಸೆ ನೀಡಿದ ವೈದ್ಯರು ಮಗುವನ್ನು ರಕ್ಷಿಸಿದ್ದಾರೆ. ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ಉಂಗುರ ನುಂಗಿದ್ದು, ಅದು ಗಂಟಲಲ್ಲಿ ಸಿಲುಕಿದೆ. ಪೋಷಕರು ಉಂಗುರವನ್ನು ಹೊರತೆಗೆಯಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...