alex Certify ಮಗು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಅಮ್ಮನಿಂದಲೇ ಅಮಾನವೀಯ ಕೃತ್ಯ: ಕಂದನಿಗೆ ಸಿಗರೇಟ್ ಸೇದಿಸಿ ಮದ್ಯ ಕುಡಿಸಿದ ಮಹಿಳೆ

ಅಸ್ಸಾಂನ ಸಿಲ್ಚಾರ್‌ನ ಮಹಿಳೆಯೊಬ್ಬರು ತನ್ನ 20 ತಿಂಗಳ ಮಗುವಿಗೆ ಸಿಗರೇಟ್ ಸೇದಲು ಮತ್ತು ಮದ್ಯಪಾನ ಮಾಡಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬುಧವಾರ ರಾತ್ರಿ ಸಿಲ್ಚಾರ್‌ನ ಚೆಂಗ್‌ಕುರಿಯಲ್ಲಿ ಆಘಾತಕಾರಿ ಘಟನೆ Read more…

ನಿಮ್ಮ ಮಗು ಮಣ್ಣು ತಿನ್ನುತ್ತಾ…..? ಇಲ್ಲಿದೆ ಈ ಅಭ್ಯಾಸ ಬಿಡಿಸಲು ಮನೆ ಮದ್ದು

ಚಿಕ್ಕ ಮಕ್ಕಳಿಗೆ ಮಣ್ಣು ಸಿಕ್ಕಿದ್ರೆ ಮುಗೀತು. ಮಣ್ಣಿನಲ್ಲಿ ಆಡುವ ಬದಲು ಬಾಯಿಗೆ ಕೆಲಸ ಕೊಡ್ತಾರೆ. ಮಕ್ಕಳು ಮಣ್ಣು ತಿನ್ನಲು ಕಾರಣವೇನು ಎಂಬುದಕ್ಕೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ. ಕಬ್ಬಿಣಾಂಶದ ಕೊರತೆ Read more…

ನಿಮ್ಮ ಮಗುವಿಗೆ ಕನ್ನಡಕ ಅಗತ್ಯ ಎಂಬುದನ್ನು ಈ ಮೂಲಕ ತಿಳಿಯಿರಿ

ಕೆಲವು ಮಕ್ಕಳು ಹುಟ್ಟಿನಿಂದಲ್ಲೇ ಕಣ್ಣಿನ ಸಮಸ್ಯೆಯನ್ನು ಹೊಂದಿರುತ್ತಾರೆ. ಕೆಲವು ಮಕ್ಕಳು ಮೊಬೈಲ್, ಟಿವಿ ನೋಡಿ ಕಣ್ಣಿನ ಸಮಸ್ಯೆಗೆ ಒಳಗಾಗಿರುತ್ತಾರೆ. ಕಾಲಾಂತರದಲ್ಲಿ ಕಣ್ಣಿನ ದೃಷ್ಟಿ ದುರ್ಬಲವಾಗುತ್ತದೆ. ನಿಮ್ಮ ಮಕ್ಕಳಲ್ಲಿಯೂ ಈ Read more…

ಮಗುವಿನ ಆರೈಕೆಗೆ ಆಲಿವ್ ಆಯಿಲ್ ಅನ್ನು ಹೀಗೆ ಬಳಸಿ

ಮಗುವಿಗೆ ಸ್ನಾನ ಮಾಡಿಸುವ ಮುನ್ನ ಎಣ್ಣೆ ಮಸಾಜ್ ಮಾಡುತ್ತಾರೆ. ಇದು ಅವರ ಚರ್ಮದ ಆರೋಗ್ಯಕ್ಕೆ ತುಂಬಾ ಉತ್ತಮ. ಹಾಗಾಗಿ ಮಗುವಿನ ಮಸಾಜ್ ಗೆ ಜನರು ತೆಂಗಿನೆಣ್ಣೆ, ಬಾದಾಮಿ ಎಣ್ಣೆ, Read more…

ಮಗುವಿಗೆ ಹಲ್ಲು ಬರುವ ಸಮಯದ ಕಿರಿಕಿರಿ ತಪ್ಪಿಸಲು ಇಲ್ಲಿವೆ ಕೆಲ ಉಪಾಯ

ಮಗುವಿಗೆ ಹಲ್ಲು ಬರುವಾಗ ಹಲವು ರೀತಿಯ ಕಿರಿಕಿರಿಗಳು ಕಾಣಿಸಿಕೊಳ್ಳುತ್ತವೆ. ಮಗು ತನ್ನ ಬೆರಳನ್ನು ಬಾಯಿಯಲ್ಲೇ ಇಟ್ಟುಕೊಳ್ಳುತ್ತದೆ. ಕೆಲವೊಮ್ಮೆ ಒಸಡಿನಲ್ಲಿ ಬಾವು ಕೂಡಾ ಕಂಡು ಬರಬಹುದು. ಇದನ್ನು ಹೀಗೆ ಪರಿಹರಿಸಬಹುದು. Read more…

ಮಗುವಿಗೆ ಯಾವ ಎಣ್ಣೆಯಿಂದ ಮಸಾಜ್ ಮಾಡಿದರೆ ಏನು ಲಾಭ ತಿಳಿಯಿರಿ

ನವಜಾತ ಶಿಶುಗಳ ಚರ್ಮ ಸೂಕ್ಷ್ಮವಾಗಿರುವ ಕಾರಣ ಅವರ ತ್ವಚೆಯ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು. ಇಲ್ಲವಾದರೆ ಅವರು ಚರ್ಮದ ಸೋಂಕಿಗೆ ಒಳಗಾಗುತ್ತಾರೆ. ಹಾಗಾಗಿ ಬಹಳ ಹಿಂದಿನ ಕಾಲದಿಂದಲೂ ಮಗುವಿಗೆ ಸ್ನಾನ Read more…

ಗರ್ಭಾವಸ್ಥೆಯಲ್ಲಿ ತೆಂಗಿನ ಕಾಯಿ ಸೇವಿಸುವುದು ಸುರಕ್ಷಿತವೇ…..? ಇಲ್ಲಿದೆ ಉತ್ತರ

ಗರ್ಭಾವಸ್ಥೆಯಲ್ಲಿ ಮಹಿಳೆಯರು ಯಾವುದೇ ಆಹಾರ ಪದಾರ್ಥ ಸೇವಿಸುವಾಗ ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಇದರಿಂದ ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ಸಮಯದಲ್ಲಿ ಕೆಲವು ಆರೋಗ್ಯಕರ ಆಹಾರ Read more…

Video | ಯಾರಿಗೂ ಗೊತ್ತಾಗದಂತೆ ಫ್ರಿಡ್ಜ್ ನಲ್ಲಿದ್ದ ತಿಂಡಿ ತಿಂದ ಪುಟ್ಟ ಮಗು; ಸಿಕ್ಕಿಬಿದ್ದಾಗ ಪ್ರತಿಕ್ರಿಯೆ ಸಖತ್ ಕ್ಯೂಟ್

ಮಕ್ಕಳಿಗೆ ಹಾಲು, ಅನ್ನ, ಸಾರಿಗಿಂತ ರುಚಿಕರವಾದ ತಿಂಡಿ ತಿನ್ನುವುದೇ ಇಷ್ಟ. ಮಕ್ಕಳ ಆಹಾರ ಬಿಟ್ಟು ಅವುಗಳು ಸಿಹಿಯಾದ, ಮಸಾಲೆಯುಕ್ತ ತಿಂಡಿ ತಿನ್ನಲು ಬಯಸುತ್ತವೆ. ಇದಕ್ಕಾಗಿ ಬೇರೆಯವರ ತಟ್ಟೆಗೆ ಕೈ Read more…

ಮಗುವಿಗೆ ಗಟ್ಟಿಯಾದ ಆಹಾರ ನೀಡುವಾಗ ಪಾಲಿಸಿ ಈ ಸಲಹೆ

ಮಗುವಿಗೆ 6 ತಿಂಗಳಾಗುವ ತನಕ ತಾಯಿಯ ಎದೆಹಾಲನ್ನು ಮಾತ್ರ ನೀಡಲಾಗುತ್ತದೆ. ಇದು ಮಗುವಿನ ಆರೋಗ್ಯಕ್ಕೆ ಒಳ್ಳೆಯದು. ಆದರೆ 6 ತಿಂಗಳ ನಂತರ ಘನ ಆಹಾರವನ್ನು ನೀಡಲಾಗುತ್ತದೆ. ಈ ಸಮಯದಲ್ಲಿ Read more…

ಗರ್ಭಾವಸ್ಥೆಯಲ್ಲಿ ಲಿಚಿ ಹಣ್ಣನ್ನು ತಿನ್ನಬಹುದೇ ? ಇಲ್ಲಿದೆ ಸಂಕ್ಷಿಪ್ತ ಮಾಹಿತಿ

ಮಹಿಳೆಯರು ಗರ್ಭಾವಸ್ಥೆಯಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕು. ಇಲ್ಲವಾದರೆ ಅದರ ಪರಿಣಾಮ ಮಗುವಿನ ಮೇಲಾಗುತ್ತದೆ. ಹಾಗಾಗಿ ಗರ್ಭಿಣಿಯರು ತಾವು ಸೇವಿಸುವ ಆಹಾರದ ಬಗ್ಗೆ ಎಚ್ಚರ ವಹಿಸಿ. ಗರ್ಭಾವಸ್ಥೆಯಲ್ಲಿ ಹಣ್ಣುಗಳನ್ನು Read more…

ಒಂದು ಮಗುವನ್ನು ಹೊಂದಿರುವ ಪೋಷಕರು ತಪ್ಪದೇ ಇದನ್ನು ಓದಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ದಂಪತಿಗಳು ಒಂದೇ ಮಗುವನ್ನು ಹೊಂದಲು ಬಯಸುತ್ತಾರೆ. ಹಾಗೇ ಒಬ್ಬನೇ ಮಗು ಎಂಬ ಕಾರಣಕ್ಕೆ ಅತಿಯಾಗಿ ಮುದ್ದು ಮಾಡುತ್ತಾರೆ. ಅಂತಹ ಪೋಷಕರು ಒಮ್ಮೆ ಈ ವಿಚಾರ Read more…

ಮಗುವಿನ ಕೂದಲು ಸೊಂಪಾಗಿ ಬೆಳೆಯಲು ಇದನ್ನು ಬಳಸಿ

ಮಗುವಿನ ಕೂದಲು ಮುಂದೆ ಸೊಂಪಾಗಿ ಬೆಳೆಯಬೇಕೆಂದರೆ ಚಿಕ್ಕದಿರುವಾಗಲೇ ಕೂದಲಿನ ಬಗ್ಗೆ ಹೆಚ್ಚು ಗಮನ ಕೊಡಬೇಕು. ಮಗುವಿನ ಕೂದಲು ದಪ್ಪವಾಗಿ, ಸೊಂಪಾಗಿ , ಕಪ್ಪಾಗಿ ಬೆಳೆಯಲು ಈ ನೈಸರ್ಗಿಕ ವಿಧಾನಗಳನ್ನು Read more…

ತಂಪು ಪಾನೀಯ ಸೇವಿಸಿದ್ದ ಮಗು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬೆಂಗಳೂರು: ತಂಪು ಪಾನೀಯ ಕುಡಿದು ಮಗು ಅಸ್ವಸ್ಥವಾಗಿರುವ ಘಟನೆ ಬೆಂಗಳೂರಿನ ಶ್ರೀರಾಂಪುರದಲ್ಲಿ ನಡೆದಿದೆ. ಮಗು ತಂಪು ಪಾನೀಯ ಸೇವಿಸಿ ತೀವ್ರ ಅಸ್ವಸ್ಥವಾಗಿರುವ ವಿಡಿಯೋ ವೈರಲ್ ಆಗಿದೆ. ಮಗು ಅಸ್ವಸ್ಥಗೊಂಡ Read more…

ಮಗುವಿಗೆ ಬೇಬಿ ಫುಡ್ ಖರೀದಿಸುವ ಮೊದಲು ಈ ವಿಷಯಗಳನ್ನು ನೆನಪಿನಲ್ಲಿಡಿ

ಮಕ್ಕಳಿಗೆ ಪ್ಯಾಕೇಜ್ಡ್‌ ಬೇಬಿ ಫುಡ್‌ ನೀಡುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಪೋಷಕರು ಬ್ಯುಸಿಯಾಗಿರುವುದರಿಂದ ಮಕ್ಕಳಿಗೆ ಇದನ್ನೇ ಅವರು ಆಯ್ಕೆ ಮಾಡಿಕೊಳ್ತಾರೆ. ಇದು ಸುಲಭವಾಗಿ ಲಭ್ಯವಿದೆ ಮತ್ತು ಮಕ್ಕಳಿಗೆ ತಿನ್ನಲು Read more…

BREAKING NEWS: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿ; ಮಗು ಸೇರಿ ಇಬ್ಬರು ದುರ್ಮರಣ

ಚಿಕ್ಕಮಗಳೂರು: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ Read more…

SHOCKING NEWS: ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಮಗು; ಸಾವನ್ನಪ್ಪಿದ ಕಂದಮ್ಮ ಮತ್ತೆ ಬದುಕಿದ್ದಾದರೂ ಹೇಗೆ?

ಬಾಗಲಕೋಟೆ: ಅನಾರೋಗ್ಯ ಸಮಸ್ಯೆಯಿಂದ 13 ತಿಂಗಳ ಮಗು ಸಾವನ್ನಪ್ಪಿದೆ ಎಂದು ಪೋಷಕರು ಮಗುವಿನ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ವೇಳೆ ಕಂದಮ್ಮ ಕೆಮ್ಮಿದ ವಿಚಿತ್ರ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ Read more…

‘ಜೆಂಡರ್ ರಿವೀಲ್ ಪಾರ್ಟಿ’ ; ವಿಡಿಯೋ ಪೋಸ್ಟ್ ಮಾಡಿ ಸಂಕಷ್ಟಕ್ಕೆ ಸಿಲುಕಿದ ಯೂಟ್ಯೂಬರ್

ಹುಟ್ಟಲಿರುವ ತನ್ನ ಮಗುವಿನ ಲಿಂಗವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ನಂತರ ತಮಿಳು ಯೂಟ್ಯೂಬರ್ ಇರ್ಫಾನ್ ವಿವಾದಕ್ಕೆ ಸಿಲುಕಿದ್ದಾರೆ. ಗರ್ಭದಲ್ಲಿರುವ ಮಗುವಿನ ಲಿಂಗ ಪತ್ತೆ ಭಾರತದಲ್ಲಿ ಕಾನೂನುಬಾಹಿರ ಮತ್ತು ಶಿಕ್ಷಾರ್ಹವಾಗಿದೆ. ಆದರೆ Read more…

ದಾರುಣ ಘಟನೆ: ಗಂಟಲಲ್ಲಿ ಚಾಕಲೇಟ್ ಸಿಲುಕಿ 6 ವರ್ಷದ ಕಂದಮ್ಮ ಸಾವು

ಆರು ವರ್ಷದ ಮಗುವಿನ ಗಂಟಲಲ್ಲಿ ಚಾಕಲೇಚ್ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ರಾಂಪುರದ ಶಹಾಬಾದ್ ಪ್ರದೇಶದಲ್ಲಿ ನಡೆದಿದೆ. ಪುರಸಭಾ ಸದಸ್ಯರಾದ ಅಂಜುಮ್ ಅವರ ಪುತ್ರ Read more…

ಅಜ್ಜನ ಮರಣದ ನಂತರ ನಿದ್ರಿಸುತ್ತಿರುವ ಮಗುವಿನ ಮೇಲೆ ‘ಭೂತ’ದ ಆಕೃತಿ ? ಅಚ್ಚರಿಗೊಳಿಸಿದೆ ಫೋಟೋ

ಅಮೆರಿಕದ ಮಿಚಿಗನ್‌ನಲ್ಲಿ ನಡೆದ ಅಸಾಮಾನ್ಯ ಘಟನೆಯಲ್ಲಿ ನಿವಾಸಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಚಿತ್ರವೊಂದು ವೈರಲ್ ಆಗಿದೆ. ಅದರಲ್ಲಿ ತನ್ನ ಪಕ್ಕ ಮಲಗಿರುವ ಮಗುವಿನ ಹತ್ತಿರ ಭೂತದಂತಹ ಆಕೃತಿ Read more…

ಅಮೆರಿಕದಿಂದ ಜೈಪುರಕ್ಕೆ ಬಂದಿದೆ ವಿಶ್ವದ ಅತ್ಯಂತ ದುಬಾರಿ ಇಂಜೆಕ್ಷನ್‌, ಬೆಲೆ 17 ಕೋಟಿ ರೂಪಾಯಿ…!

‘ಝೋಲ್ಗನೆಸ್ಮಾ’ ಎಂಬ 17 ಕೋಟಿ ಮೌಲ್ಯದ ವಿಶ್ವದ ಅತ್ಯಂತ ದುಬಾರಿ ಇಂಜೆಕ್ಷನ್  ಜೈಪುರ ತಲುಪಿದೆ. ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ’ ಎಂಬ ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ಹೃದಯಕ್ಕೆ Read more…

ಮನೆಯಲ್ಲಿಡಬೇಡಿ ಈ 5 ವಸ್ತು; ಆರೋಗ್ಯದ ಮೇಲಾಗಬಹುದು ಪರಿಣಾಮ…!

ಮನೆಯಲ್ಲಿ ನವಜಾತ ಶಿಶುಗಳು ಮತ್ತು ಮಕ್ಕಳನ್ನು ನೋಡಿಕೊಳ್ಳುವ ಬಗ್ಗೆ ವಾಸ್ತು ಶಾಸ್ತ್ರದಲ್ಲಿ ಅನೇಕ ನಿಯಮಗಳನ್ನು ಉಲ್ಲೇಖಿಸಲಾಗಿದೆ. ವಾಸ್ತು ಪ್ರಕಾರ ಚಿಕ್ಕ ಮಕ್ಕಳ ನರ್ಸರಿಯನ್ನು ಸುಂದರವಾಗಿ ಮತ್ತು ಆಕರ್ಷಕವಾಗಿ ಮಾಡಲು Read more…

ಚಿಕ್ಕ ಮಕ್ಕಳಲ್ಲಿ ಪದೇ ಪದೇ ಬರುತ್ತದೆ ಬಿಕ್ಕಳಿಕೆ, ಇದಕ್ಕೆ ಕಾರಣ ಮತ್ತು ಪರಿಹಾರ ತಿಳಿದುಕೊಳ್ಳಿ

ನವಜಾತ ಶಿಶುಗಳು ಮತ್ತು ಚಿಕ್ಕ ಮಕ್ಕಳಲ್ಲಿ ಬಿಕ್ಕಳಿಕೆ ಸಾಮಾನ್ಯ. ದಿನದಲ್ಲಿ ಹಲವು ಬಾರಿ ಮಗುವಿಗೆ ಬಿಕ್ಕಳಿಕೆ ಬರುತ್ತದೆ. ಗರ್ಭಾವಸ್ಥೆಯ ಎರಡನೇ ತ್ರೈಮಾಸಿಕದಿಂದ ಮಗುವಿಗೆ ತಾಯಿಯ ಗರ್ಭದಲ್ಲಿ ಬಿಕ್ಕಳಿಕೆ ಕಾಣಿಸಿಕೊಳ್ಳುತ್ತದೆ. Read more…

SHOCKING NEWS: ಪತಿ-ಪತ್ನಿ ನಡುವೆ ಜಗಳ; ಹೆತ್ತ ಮಗುವನ್ನೇ ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ

ಕಾರವಾರ: ಪತಿ-ಪತ್ನಿ ಜಗಳದಲ್ಲಿ ಕೋಪಗೊಂಡ ಮಹಿಳೆ ಹೆತ್ತ ಕಂದಮ್ಮನನ್ನೇ ಮೊಸಳೆಗಳಿರುವ ನಾಲೆಗೆ ಬಿಸಾಕಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ. ಗಂಡ ರವಿಕುಮಾರ್ Read more…

ಮಗು ತಡರಾತ್ರಿಯವರೆಗೂ ಎಚ್ಚರವಾಗಿದ್ದರೆ ಆರೋಗ್ಯಕ್ಕೆ ಅಪಾಯ; ಮಕ್ಕಳನ್ನು ಸರಿಯಾದ ಸಮಯದಲ್ಲಿ ಮಲಗಿಸಲು ಇಲ್ಲಿದೆ ಟಿಪ್ಸ್‌…….!

ಮಕ್ಕಳು ಬೇಗ ಮಲಗಿ ಬೇಗ ಏಳುವ ಅಭ್ಯಾಸ ಮಾಡಿಕೊಳ್ಳಬೇಕು. ಆದರೆ ಅನೇಕ ಮಕ್ಕಳು ತಡರಾತ್ರಿವರೆಗೂ ಎಚ್ಚರವಾಗಿಯೇ ಇರುತ್ತಾರೆ. ಹಗಲಿನಲ್ಲಿ ಚೆನ್ನಾಗಿ ಮಲಗಿಬಿಡುತ್ತಾರೆ. ಇದು ಪೋಷಕರ ಇಡೀ ದಿನವನ್ನು ಹಾಳುಮಾಡುತ್ತದೆ. Read more…

ಮಕ್ಕಳಿಲ್ಲದ ದಂಪತಿಗಳಿಗೆ ಸರ್ಕಾರದಿಂದ ದತ್ತು ಭಾಗ್ಯ

ದಾವಣಗೆರೆ: ಕಳೆದ 16 ವರ್ಷಗಳಿಂದ ಮಕ್ಕಳಿಲ್ಲದೆ ನಿರಾಸೆಯಾಗಿದ್ದ ಬಳ್ಳಾರಿ ಮೂಲದ ದಂಪತಿಗಳು ಸರ್ಕಾರದಿಂದ 4 ತಿಂಗಳ ಗಂಡು ಮಗುವನ್ನು ದತ್ತು ಪಡೆದಿದ್ದಾರೆ. ದಾವಣಗೆರೆ ಜಿಲ್ಲಾ ದತ್ತು ಸ್ವೀಕಾರ ಕೇಂದ್ರದಿಂದ Read more…

ಮಾತು ಮಾತಿಗೂ ಮಗು ರೊಚ್ಚಿಗೇಳುತ್ತಿದೆಯೇ….? ಮಕ್ಕಳ ವರ್ತನೆ ಬದಲಾಯಿಸಲು ಸುಲಭದ ಟಿಪ್ಸ್‌….!

ಮಕ್ಕಳಲ್ಲಿ ಕೆಲವೊಮ್ಮೆ ಕೋಪ ಮತ್ತು ಆಕ್ರಮಣಶೀಲತೆ ಕಾಣಿಸಿಕೊಳ್ಳುವುದು ಸಹಜ. ಆದರೆ ಮಾತು ಮಾತಿಗೂ ಕೋಪಗೊಳ್ಳುವುದು, ರೊಚ್ಚಿಗೇಳುವುದು ಕಳವಳಕಾರಿ ಸಂಗತಿ. ಏಕೆಂದರೆ ಈ ವಯಸ್ಸಿನಲ್ಲಿ ಮಕ್ಕಳಿಗೆ ತಮ್ಮ ಭಾವನೆಗಳನ್ನು ಸರಿಯಾಗಿ Read more…

ಮಗುವಿನ ವಯಸ್ಸಿಗೆ ತಕ್ಕಂತೆ ಎತ್ತರ ಹೆಚ್ಚಾಗುತ್ತಿಲ್ಲವೇ…? ಇಲ್ಲಿದೆ ಅದಕ್ಕೆ ಸುಲಭದ ಪರಿಹಾರ……!

ಮಗುವಿನ ಎತ್ತರ ಮತ್ತು ತೂಕ ವಯಸ್ಸಿಗೆ ಅನುಗುಣವಾಗಿ ಬೆಳೆಯಬೇಕು. ಆದರೆ ಕೆಲವೊಮ್ಮೆ ಸರಿಯಾದ ಆಹಾರ ಸೇವಿಸುತ್ತಿದ್ದರೂ ಕೆಲವು ಮಕ್ಕಳು ಎತ್ತರಕ್ಕೆ ಬೆಳೆಯುವುದಿಲ್ಲ. ಮಗುವಿನ ಎತ್ತರವು ಅವರ ವಯಸ್ಸಿಗೆ ಅನುಗುಣವಾಗಿ Read more…

ಮಗುವಿನ ಬೆಳವಣಿಗೆ ಮೇಲಿರಲಿ ಈ ಬಗ್ಗೆ ಗಮನ

ಮಗು ಹುಟ್ಟಿದ ಕೂಡಲೆ ಅಳುತ್ತದೆ. ಅದು ನಗುವುದು ಯಾವಾಗ ಎಂಬುದು ನಿಮ್ಮ ಪ್ರಶ್ನೆಯೇ. ಕೆಲವು ಮಕ್ಕಳು ನಿದ್ದೆಯಲ್ಲೇ ಮುಖವರಳಿಸಿ ಬೊಚ್ಚು ಬಾಯಿ ತೋರಿಸಿ ನಗುವುದು ನೀವು ಕಂಡಿರಬಹುದು. ಹಾಗಾದರೆ Read more…

460 ಕೋಟಿ ಮೌಲ್ಯದ ಆಸ್ತಿಗಾಗಿ ಸ್ವಂತ ಮಗುವನ್ನೇ ಬಿಟ್ಟು ಪರಾರಿಯಾದ ದಂಪತಿ !

ಜಗತ್ತಿನಲ್ಲಿ ಮಕ್ಕಳಿಲ್ಲದ ಎಷ್ಟೋ ದಂಪತಿಗಳಿದ್ದಾರೆ. ಮಗುವನ್ನು  ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಾರೆ, ಕಂಡ ಕಂಡ ದೇವರಿಗೆಲ್ಲ ಹರಕೆ ಹೊರುತ್ತಾರೆ. ಆದ್ರೆ ಚೀನಾದಲ್ಲಿ ದಂಪತಿ ಹಣಕ್ಕಾಗಿ ತಮ್ಮ ಪುಟ್ಟ Read more…

ಗರ್ಭಾವಸ್ಥೆಯಲ್ಲಿ ಇವುಗಳನ್ನು ತಿನ್ನುವ ಮುನ್ನ……

ಗರ್ಭಾವಸ್ಥೆ ಎನ್ನುವುದು ಹೆಣ್ಣಿಗೆ ಎಷ್ಟು ಮುಖ್ಯವೋ, ಹುಟ್ಟುವ ಮಗುವಿನ ಬೆಳವಣಿಗೆಗೂ ಅಷ್ಟೇ ಮುಖ್ಯ. ತಾಯಿ ತಿನ್ನುವ ಆಹಾರ ಮಗುವಿನ ಮೇಲೆ ಪ್ರಭಾವ ಬಿರುತ್ತದೆ. ಸಂಶೋಧನೆಗಳ ಪ್ರಕಾರ ಕುರುಕಲು ತಿಂಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...