alex Certify ಮಡಿಕೇರಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿಯನ್ನು ಬರ್ಬರವಾಗಿ ಕೊಂದು ಕೆರೆಗೆ ಹಾರಿದ್ದವನ ಶವ ಪತ್ತೆ

ಮಡಿಕೇರಿ: ಯುವತಿಯನ್ನು ಬರ್ಬರವಾಗಿ ಕೊಂದು ಕೆರೆಗೆ ಹಾರಿದ್ದವನ ಶವ ಪತ್ತೆಯಾಗಿದೆ. ನಾಂಗಲ ಗ್ರಾಮದ ಬಳಿ ಕೆರೆಯಲ್ಲಿ ತಿಮ್ಮಯ್ಯನ ಮೃತದೇಹ ಪತ್ತೆಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದ Read more…

10 ನೇ ತರಗತಿ, ಪಿಯುಸಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಮಡಿಕೇರಿ: ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳಗಳನ್ನು ಆಯೋಜಿಸಲಾಗಿದೆ. ಡಿಸೆಂಬರ್ 13 ರಂದು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಡಿಸೆಂಬರ್ Read more…

ರಾಜ್ಯದಲ್ಲಿ 200 ಅರೇಬಿಕ್​ ಶಾಲೆ: ಸ್ಥಿತಿಗತಿಗಳ ಮಾಹಿತಿ ನೀಡುವಂತೆ ಶಿಕ್ಷಣ ಸಚಿವ ನಾಗೇಶ್​ ಸೂಚನೆ

ಮಡಿಕೇರಿ: ರಾಜ್ಯದಲ್ಲಿರುವ ಎಲ್ಲ ಅರೇಬಿಕ್ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಬೇರೆ ಶಾಲೆಗಳ ಮಕ್ಕಳಂತೆ ಉತ್ತಮ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಅರೇಬಿಕ್ ಶಾಲೆಗಳ ಬೋಧನೆ ಕುರಿತು ವರದಿ ಕೇಳಲಾಗಿದೆ Read more…

ಅನ್ಯಕೋಮಿನ ಬಗ್ಗೆ ಪ್ರಚೋದನಾಕಾರಿ ಭಾಷಣ: ಇಬ್ಬರು ಅರೆಸ್ಟ್

ಮಡಿಕೇರಿ: ಅನ್ಯಕೋಮಿನ ಬಗ್ಗೆ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಡಿಕೇರಿ ನಗರಸಭೆ ಸದಸ್ಯ ಮುಸ್ತಾಫ ಮತ್ತು ಅಬ್ದುಲ್ ಬಂಧಿತರು ಎಂದು ಹೇಳಲಾಗಿದೆ. ಇವರು Read more…

BIG NEWS: ಸೋನಿಯಾ ಗಾಂಧಿ ಮಡಿಕೇರಿ ಪ್ರವಾಸ ರದ್ದು; ವಾಸ್ತವ್ಯ ದಿಢೀರ್ ಬದಲಾವಣೆ

ಮೈಸೂರು: ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಮಡಿಕೇರಿ ಪ್ರವಾಸ ದಿಢೀರ್ ರದ್ದಾಗಿದೆ. ಇಂದು ಮಧ್ಯಾಹ್ನ ಮೈಸೂರಿನ ಮಂಡಕಳ್ಳಿ ಏರ್ Read more…

BREAKING NEWS: ನಾಳೆ ಮೈಸೂರಿಗೆ ಸೋನಿಯಾ ಗಾಂಧಿ, ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಭಾಗಿ

ಮೈಸೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ ದೆಹಲಿಯಿಂದ ಹೊರಟು ಮಧ್ಯಾಹ್ನ 12.30 ಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸೋನಿಯಾ Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 26 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ Read more…

BIG NEWS: ಸದನದಲ್ಲಿ ಪ್ರತಿಧ್ವನಿಸಿದ ಮಡಿಕೇರಿ ಮೊಟ್ಟೆ ಕದನ; ಇಡೀ ರಾಜ್ಯಾದ್ಯಂತ ನಿಮಗೆ ಮೊಟ್ಟೆ ಎಸೆಯುವಂತೆ ಮಾಡಬಲ್ಲೆ; BJP ನಾಯಕರ ವಿರುದ್ಧ ಸಿದ್ದರಾಮಯ್ಯ ರೋಷಾವೇಶ

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಮಡಿಕೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ ಪ್ರತಿಧ್ವನಿಸಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ Read more…

BIG NEWS: ಬಿಇಓ ಕಚೇರಿ ಸೂಪರಿಟೆಂಡೆಂಟ್ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಮಡಿಕೇರಿ: ಮಂಗಳೂರಿನ ಬಿಇಓ ಕಚೇರಿ ಸೂಪರಿಟೆಂಡೆಂಟ್ ಓರ್ವರ ಮೃತದೇಹ ಮಡಿಕೇರಿಯ ವಸತಿ ಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 45 ವರ್ಷದ ಶಿವಾನಂದ್ ಮೃತ ಸೂಪರಿಟೆಂಡೆಂಟ್. ಶಿವಾನಂದ್ ಅವರ Read more…

ಭಾರಿ ಮಳೆಯಿಂದಾದ ಅನಾಹುತ: ಮಡಿಕೇರಿ –ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ದೇವರಕೊಲ್ಲಿ ಸಮೀಪ ಭಾರೀ ಮಳೆಯಿಂದ ಎರಡು ಕಡೆ ಭೂಕುಸಿತವಾಗಿದೆ. ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು, ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ Read more…

BIG NEWS: BJP ಜಾಗೃತಿ ಸಮಾವೇಶವೂ ರದ್ದು; ಕಾಂಗ್ರೆಸ್ ನಿರ್ಧಾರದ ಬೆನ್ನಲ್ಲೇ ಬಿ.ಎಸ್.ಯಡಿಯೂರಪ್ಪ ಘೋಷಣೆ

ಮೈಸೂರು: ಮಡಿಕೇರಿ ಚಲೋ ಪ್ರತಿಭಟನೆ ಮುಂದೂಡಿರುವ ಕಾಂಗ್ರೆಸ್ ನಿರ್ಧಾರವನ್ನು ಸ್ವಾಗತಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ಜಾಗೃತಿ ಸಮಾವೇಶವನ್ನು ರದ್ದು ಮಾಡುವುದಾಗಿ ಘೋಷಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಬಿ.ಎಸ್. Read more…

ಕೆಲಸದ ನಿರೀಕ್ಷೆಯಲ್ಲಿದ್ದ SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಿನಿ ಉದ್ಯೋಗ ಮೇಳವನ್ನು ಇದೇ ಆಗಸ್ಟ್ 24 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ರವರೆಗೆ ಆಯೋಜಿಸಲಾಗಿದೆ. ಮಿನಿ ಉದ್ಯೋಗ Read more…

‘ಸಿದ್ದರಾಮೋತ್ಸವದ’ ವೇಳೆ ದಾವಣಗೆರೆಯಲ್ಲಿ ಭರ್ಜರಿ ಮದ್ಯ ಮಾರಾಟ; RTI ಅರ್ಜಿಯಲ್ಲಿ ಮಾಹಿತಿ ಬಹಿರಂಗ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು, ಆಗಸ್ಟ್ ಮೂರರಂದು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಿದ್ದು ಇದಕ್ಕೆ ರಾಜ್ಯದಾದ್ಯಂತ ಲಕ್ಷಾಂತರ ಸಂಖ್ಯೆಯಲ್ಲಿ ಜನರು Read more…

BIG NEWS: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಅರೆಸ್ಟ್

ಸಿದ್ದರಾಮಯ್ಯನವರು ಮಳೆಹಾನಿ ಪ್ರದೇಶಗಳ ಪರಿಶೀಲನೆಗೆಂದು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಮಡಿಕೇರಿಯಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಸಾವರ್ಕರ್ ವಿರುದ್ಧ ಸಿದ್ದರಾಮಯ್ಯ ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ ಎಂಬ Read more…

ಮೊಟ್ಟೆ ಎಸೆತ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾದ ಕಾಂಗ್ರೆಸ್; ಆ.26ರಂದು ‘ನಮ್ಮ ನಡಿಗೆ ಮಡಿಕೇರಿ ಕಡೆಗೆ’ ನಡೆಸಲು ಸಿದ್ಧತೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದರೆಂಬ ಕಾರಣಕ್ಕೆ ಮಡಿಕೇರಿಯಲ್ಲಿ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಅವರ ವಿರುದ್ಧ ಪ್ರತಿಭಟನೆ ನಡೆಸಿ ಕಾರಿನ ಮೇಲೆ Read more…

ಆಧಾರ್, ರೇಷನ್ ಕಾರ್ಡ್ ಇತರೆ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಮನೆ ನಿರ್ಮಿಸಿಕೊಡಲು ಅರ್ಜಿ ಆಹ್ವಾನ

ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ ವತಿಯಿಂದ ವಸತಿ ರಹಿತ ಹಾಗೂ ಖಾಲಿ ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳಿಗೆ 2021-22 ನೇ ಸಾಲಿನ ‘ವಾಜಪೇಯಿ ನಗರ ಯೋಜನೆ’ಯಲ್ಲಿ Read more…

BIG NEWS: ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ; ಮನೆಯಿಂದ ಹೊರಗೋಡಿ ಬಂದ ಜನರು

ಕೊಡಗು: ಧಾರಾಕಾರ ಮಳೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮತ್ತೆ ಭೂಕಂಪವಾಗುತ್ತಿದ್ದು, ಜನರು ಕ್ಷಣ ಕ್ಷಣಕ್ಕೂ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಮಡಿಕೇರಿ ತಾಲೂಕಿನ ಚೆಂಬು, ಪೆರಾಜೆ, ಗೂನಡ್ಕ ವ್ಯಾಪ್ತಿಯಲ್ಲಿ Read more…

BIG BREAKING: ಮಡಿಕೇರಿಯಲ್ಲಿ ಮತ್ತೆ ಕಂಪಿಸಿದ ಭೂಮಿ; ಆತಂಕದಲ್ಲಿ ಜನ

ಕಳೆದ ಕೆಲವು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭೂಮಿ ಕಂಪಿಸುತ್ತಿದ್ದು, ಇಂದು ಬೆಳಿಗ್ಗೆ ಮತ್ತೆ ಭೂಮಿ ಕಂಪಿಸಿರುವ ಕಾರಣ ಜನತೆ ಆತಂಕಗೊಂಡಿದ್ದಾರೆ. ಬಿರುಮಳೆಯ ನಡುವೆ ಮಡಿಕೇರಿ ತಾಲೂಕಿ ಸಂಪಾಂಜೆ, ಕರಿಕೆ, Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಮುಖ್ಯ ಮಾಹಿತಿ: ದಂತ ಭಾಗ್ಯ ಯೋಜನೆಯಡಿ ಕೃತಕ ದಂತ ಪಂಕ್ತಿ ಅಳವಡಿಕೆ

ಮಡಿಕೇರಿ: ಕೊಡಗು ವ್ಶೆದ್ಯಕೀಯ ವಿಜ್ಞಾನ ಮತ್ತು ಬೋಧಕ ಆಸ್ಪತ್ರೆ ವತಿಯಿಂದ ಜುಲೈ 11 ರಿಂದ 16 ರವರೆಗೆ ಕೊಡಗು ವೈದ್ಯಕೀಯ ವಿಜ್ಞಾನ ಮತ್ತು ಬೋಧಕ ಆಸ್ಪತ್ರೆ(ಜಿಲ್ಲಾ ಆಸ್ಪತ್ರೆ) ಯಲ್ಲಿ Read more…

ಕಣ್ಮನ ಸೆಳೆಯುತ್ತೆ ʼಅಬ್ಬಿಫಾಲ್ಸ್ʼ ದೃಶ್ಯ ವೈಭವ

ದಕ್ಷಿಣದ ಕಾಶ್ಮೀರ ಎಂದೇ ಕರೆಯಲ್ಪಡುವ ಮಡಿಕೇರಿ ಪ್ರವಾಸಿಗರ ಸ್ವರ್ಗ. ವರ್ಷವಿಡಿ ಮಡಿಕೇರಿಗೆ ಪ್ರವಾಸಿಗರು ಭೇಟಿ ನೀಡುತ್ತಾರೆ. ನೋಡಬಹುದಾದ ಅನೇಕ ಸ್ಥಳಗಳು ಇಲ್ಲಿದ್ದು, ಮಳೆಗಾಲದಲ್ಲಿ ಅಬ್ಬಿಫಾಲ್ಸ್ ದೃಶ್ಯ ವೈಭವವನ್ನು ಕಣ್ತುಂಬಿಕೊಳ್ಳುವುದೇ Read more…

ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲ ಸೌಲಭ್ಯ; ಶೇ. 50 ರಷ್ಟು ಸಹಾಯಧನ, ಬಡ್ಡಿರಹಿತ ಲೋನ್

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ-ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ, ಕಿರುಸಾಲ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಅರ್ಹ Read more…

ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ದುರಂತ: ಕಾರ್ ಡಿಕ್ಕಿಯಾಗಿ ಇಬ್ಬರ ಸಾವು

ಮಡಿಕೇರಿ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಗುಡ್ಡೆಹೊಸೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗುಡ್ಡೇಹೊಸೂರು ಬಳಿ ನಡೆದ ಅಪಘಾತ Read more…

ರೇಷನ್, ಆಧಾರ್ ಕಾರ್ಡ್ ಹೊಂದಿದ ಮನೆ ಇಲ್ಲದವರಿಗೆ ಗುಡ್ ನ್ಯೂಸ್: ವಸತಿ ಯೋಜನೆಗೆ ಅರ್ಜಿ ಆಹ್ವಾನ

ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ, ವಸತಿ ರಹಿತ ಹಾಗೂ ಖಾಲಿ ನಿವೇಶನ ಹೊಂದಿರುವ ಫಲಾನುಭವಿಗಳಿಗೆ 2021-22 ನೇ ಸಾಲಿಗೆ ‘ವಾಜಪೇಯಿ ನಗರ ಯೋಜನೆ’ಯಲ್ಲಿ ಅಲ್ಪಸಂಖ್ಯಾತರಿಗೆ ಮತ್ತು ಸಾಮಾನ್ಯ Read more…

ಕೆಲಸದ ನಿರೀಕ್ಷೆಯಲ್ಲಿದ್ದ SSLC, PUC, ITI, ಪದವೀಧರರಿಗೆ ಗುಡ್ ನ್ಯೂಸ್

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 16 ರಂದು  ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ Read more…

BIG BREAKING: ಹಾಡ ಹಗಲೇ ಕಾರಿನಲ್ಲಿ ಬಂದು ಯುವತಿಯನ್ನು ಕಿಡ್ನಾಪ್ ಮಾಡಿದ ಯುವಕರ ಗ್ಯಾಂಗ್

ಮಡಿಕೇರಿ: ಹಾಡ ಹಗಲೇ ಯುವಕರ ಗ್ಯಾಂಗ್ ಒಂದು ಯುವತಿಯನ್ನು ಕಿಡ್ನಾಪ್ ಮಾಡಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ಹೊರವಲಯದಲ್ಲಿ ನಡೆದಿದೆ. ಮಧ್ಯಾಹ್ನದ ವೇಳೆ ಅಂಗಡಿಗೆ ಬಂದ ಯುವತಿಯೊಬ್ಬಳು 500 Read more…

BREAKING: ಪ್ರವಾಸಕ್ಕೆ ಬಂದಾಗಲೇ ಘೋರ ದುರಂತ, ಜಲಪಾತದಲ್ಲಿ ಮೂವರು ನೀರು ಪಾಲು

ಮಡಿಕೇರಿ: ಕೋಟೆಅಬ್ಬಿ ಜಲಪಾತದಲ್ಲಿ ಮೂವರು ನೀರುಪಾಲಾಗಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೋಟೆಅಬ್ಬಿ ಫಾಲ್ಸ್ ನಲ್ಲಿ ತೆಲಂಗಾಣದಿಂದ ಪ್ರವಾಸಕ್ಕೆ ಬಂದಿದ್ದ ಮೂವರು ನೀರುಪಾಲಾಗಿದ್ದಾರೆ. ಶಾಮ(36), ಶಹೀಂದ್ರ(16), ಶ್ರೀಹರ್ಷ(18) ನೀರುಪಾಲಾದವರು Read more…

ಶವ ಸಂಸ್ಕಾರದ ವೇಳೆಯಲ್ಲೇ ನಡೆದಿದೆ ನಡೆಯಬಾರದ ಘಟನೆ

ಮಡಿಕೇರಿ: ಶವ ಸಂಸ್ಕಾರದ ವೇಳೆ ಹೆಜ್ಜೇನು ದಾಳಿಯಿಂದ ಓರ್ವ ಸಾವನ್ನಪ್ಪಿದ ಘಟನೆ ಯಲಕನೂರು ಸಮೀಪದ ಕಾಟಿ ಕೊಪ್ಪಲಿನಲ್ಲಿ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಯಲಕನೂರು ಗ್ರಾಮದ ಬಳಿ Read more…

ಗುಡ್ ನ್ಯೂಸ್: ಮನೆ ನಿರ್ಮಿಸಿಕೊಡಲು ಅರ್ಜಿ ಆಹ್ವಾನ

ಮಡಿಕೇರಿ: ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಫಲಾಪೇಕ್ಷಿಗಳಿಂದ ವಸತಿ ರಹಿತ ನಿವೇಶನ(ಸೈಟ್) ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ಮನೆ(ವಸತಿ) ನಿರ್ಮಾಣ ಯೋಜನೆಯಡಿಯಲ್ಲಿ ಫಲಾಪೇಕ್ಷಿಗಳಿಂದ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಯಂತ್ರೋಪಕರಣ ವಿತರಣೆ

ಕೃಷಿ ಇಲಾಖೆ ವತಿಯಿಂದ 2021-22 ನೇ ಸಾಲಿನ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿಯಲ್ಲಿ ಶೇ.50 ರ ವರೆಗಿನ ರಿಯಾಯ್ತಿ ದರದಲ್ಲಿ ಕಳೆಕೊಚ್ಚುವ ಯಂತ್ರಗಳು(ಪವರ್ ವೀಡರ್), ಬ್ಯಾಟರಿ ಸ್ಪ್ರೇಯರ್ಸ್, ಪವರ್ ಸ್ಪ್ರೇಯರ್ಸ್, Read more…

ಮನೆ ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: ವಸತಿ ರಹಿತರು, ಸೈಟ್ ಹೊಂದಿದವರಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ

ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ, ವಸತಿ ರಹಿತ ಹಾಗೂ ಖಾಲಿ ನಿವೇಶನ ಹೊಂದಿರುವ ಫಲಾನುಭವಿಗಳಿಗೆ 2021-22 ನೇ ಸಾಲಿಗೆ ವಾಜಪೇಯಿ ನಗರ ಯೋಜನೆಯಲ್ಲಿ, ಅಲ್ಪಸಂಖ್ಯಾತರಿಗೆ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...