alex Certify ಮಣಿಪುರ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಚುನಾವಣೋತ್ತರ ಸಮೀಕ್ಷೆ; ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೆ ಸಾಧ್ಯತೆ

ನವದೆಹಲಿ: ಉತ್ತರಪ್ರದೇಶದಲ್ಲಿ 7ನೇ ಹಾಗೂ ಕೊನೆಯ ಹಂತದ ಮತದಾನ ಮುಕ್ತಾಯವಾಗುವುದರೊಂದಿಗೆ ಐದು ರಾಜ್ಯಗಳ ಚುನಾವಣೆಯ ಮತದಾನ ಸಮೀಕ್ಷೆ ಪ್ರಕಟವಾಗಿದ್ದು, ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ಮಣಿಪುರದಲ್ಲಿ Read more…

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ; ಬಿಜೆಪಿ ಕಾರ್ಯಕರ್ತನ ಹತ್ಯೆ

ಶನಿವಾರದಂದು ಮಣಿಪುರದ ಎರಡನೇ ಹಂತದ ವಿಧಾನಸಭಾ ಚುನಾವಣೆ ಪ್ರಾರಂಭವಾಗಿದೆ. ಆದರೆ ಚುನಾವಣೆ ಆರಂಭಕ್ಕು ಮುನ್ನ ರಕ್ತ ಚೆಲ್ಲಿದೆ, ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್ರೆಸ್ ಕಾರ್ಯಕರ್ತನೊಬ್ಬ ಬಿಜೆಪಿ ಬೆಂಬಲಿಗನನ್ನು ಗುಂಡಿಕ್ಕಿ ಕೊಂದಿದ್ದಾನೆ. Read more…

BIG NEWS: ಮಣಿಪುರದಲ್ಲಿ ಮರು ಚುನಾವಣೆ; ಮೊದಲನೇ ಹಂತದಲ್ಲಿ ಮತದಾನ ನಡೆದ 12 ಬೂತ್‌ಗಳಲ್ಲಿ ರೀಎಲೆಕ್ಷನ್…!

ಫೆಬ್ರವರಿ 28 ರಂದು ಮಣಿಪುರದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆದಿದೆ. ಆದರೆ ಅಂದು ಮತಗಟ್ಟೆಗಳಲ್ಲಿ ನಡೆದ ಹಿಂಸಾಚಾರ ಹಾಗೂ ಇವಿಎಂಗಳ ಹಾನಿಯ ಮಾಹಿತಿ ಸಂಗ್ರಹಿಸಿರುವ ಚುನಾವಣಾ ಆಯೋಗ, ಮೊದಲ Read more…

ಆಕಸ್ಮಿಕ ಗುಂಡಿನ ದಾಳಿಗೆ ಬಲಿಯಾದ ಎಲೆಕ್ಷನ್ ಡ್ಯೂಟಿಯಲ್ಲಿದ್ದ ಪೊಲೀಸ್ ಸಿಬ್ಬಂದಿ….!

ಮಣಿಪುರದಲ್ಲಿ ಮೊದಲನೇ ಹಂತದ ಚುನಾವಣೆಯ ಆರಂಭದಲ್ಲೆ ಸಾಕಷ್ಟು ಹಿಂಸಾಚಾರಗಳ ವರದಿಯಾಗಿದೆ. ಚುನಾವಣೆಗು ಮುನ್ನ ಬಾಂಬ್ ಸ್ಪೋಟದಿಂದ ಹಿಡಿದು ಅಭ್ಯರ್ಥಿ ಒಬ್ಬರ ಮೇಲೆ ಕೊಲೆ ಪ್ರಯತ್ನ ಕೂಡ ನಡೆದಿದೆ. ಇಂತಹ Read more…

ಮಣಿಪುರದ ಚುನಾವಣೆ ಆರಂಭದಲ್ಲೇ ಹಿಂಸಾಚಾರ; ಮತಗಟ್ಟೆಗಳ ಬಳಿ ಗುಂಪು ಘರ್ಷಣೆ, ಕಲ್ಲು ತೂರಾಟ, ಗುಂಡಿನ ದಾಳಿ..!

ಇಂದು ಮಣಿಪುರ ವಿಧಾನಸಭಾ ಚುನಾವಣೆಯ ಮೊದಲನೇ ಹಂತ ಆರಂಭವಾಗಿದೆ. ಆದರೆ ಮತದಾನ ಆರಂಭವಾದ ಕೆಲವೇ ಗಂಟೆಗಳಲ್ಲಿ ಮಣಿಪುರದ ಕೀರಾವೊ ಕ್ಷೇತ್ರದಲ್ಲಿ ಕಲ್ಲು ತೂರಾಟ ಮತ್ತು ಗುಂಡಿನ ದಾಳಿ ನಡೆದಿದೆ Read more…

ಮಣಿಪುರ ಎಲೆಕ್ಷನ್ ಹಿಂಸಾಚಾರ; ಅಭ್ಯರ್ಥಿ ಮೇಲೆ ಗುಂಡಿನ ದಾಳಿ…!

ಮಣಿಪುರದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಒಂದು ದಿನ ಬಾಕಿ ಇದೇ ಅಷ್ಟೇ. ಈ ವೇಳೆ ಮಣಿಪುರದಿಂದ ಮತ್ತೊಂದು ಚುನಾವಣಾ ಪೂರ್ವ ಹಿಂಸಾಚಾರದ ಪ್ರಕರಣ ಮುನ್ನೆಲೆಗೆ ಬಂದಿದೆ. ಭಾನುವಾರದಂದು ನಡೆದ Read more…

ಮಣಿಪುರ ಚುನಾವಣೆಗೆ ಕಾಂಗ್ರೆಸ್‌ನಿಂದ ಸೋನಿಯಾ ಗಾಂಧಿ, ಕನ್ಹಯ್ಯಾ ಕುಮಾರ್‌ ಸೇರಿ 30 ತಾರಾ ಪ್ರಚಾರಕರು

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಪೈಕಿ ಉತ್ತರಪ್ರದೇಶದಲ್ಲಿ ಎರಡು ಹಂತಗಳ ಮತದಾನ ಮುಗಿದಿದೆ. ಗೋವಾ, ಉತ್ತರಾಖಂಡದಲ್ಲಿ ಒಂದೇ ಹಂತದಲ್ಲಿ ಪೂರ್ಣ ರಾಜ್ಯದಲ್ಲಿ ಚುನಾವಣೆ ಮುಕ್ತಾಯವಾಗಿದೆ. ಉಳಿದಿರುವುದು ಪಂಜಾಬ್‌ ಮತ್ತು ಮಣಿಪುರದ Read more…

BIG BREAKING NEWS: ಎಲೆಕ್ಷನ್ ದಿನಾಂಕ ಬದಲಿಸಿದ ಚುನಾವಣಾ ಆಯೋಗ: ಮಣಿಪುರದಲ್ಲಿ ಮತದಾನ ದಿನಾಂಕ ಪರಿಷ್ಕರಣೆ

ನವದೆಹಲಿ: 5 ರಾಜ್ಯಗಳ ವಿಧಾನಸಭೆಗೆ ದಿನಾಂಕ ಘೋಷಣೆಯಾಗಿದ್ದು, ಇಂದು ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಮುಗಿದಿದೆ. ಚುನಾವಣಾ ಆಯೋಗ ಮಣಿಪುರ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಪರಿಷ್ಕರಿಸಿದೆ. ಮೊದಲ Read more…

ಉ.ಪ್ರ. ದಲ್ಲಿ ಬಿಜೆಪಿ, ಪಂಜಾಬ್‌ನಲ್ಲಿ ಆಪ್‌ಗೆ ಗೆಲುವು, ಗೋವಾ, ಮಣಿಪುರದಲ್ಲಿ ಅತಂತ್ರ: ಸಮೀಕ್ಷೆ

ಪಂಚರಾಜ್ಯಗಳ ಚುನಾವಣೆಯಲ್ಲಿ, ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡರೆ ಪಂಜಾಬ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಆಪ್ ಮರ್ಮಾಘಾತ ಕೊಡಲಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಉತ್ತರಾಖಂಡ ಮತ್ತು ಗೋವಾದಲ್ಲಿ ತೀವ್ರ ಪೈಪೋಟಿ Read more…

ಗಣರಾಜ್ಯೋತ್ಸವದಂದು ಉತ್ತರಾಖಂಡದ ಟೋಪಿ, ಮಣಿಪುರದ ಶಾಲ್ ಧರಿಸಿದ ಪ್ರಧಾನಿ ಮೋದಿ

ಜನವರಿ 26, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡದ ಸಾಂಪ್ರದಾಯಿಕ ಟೋಪಿ ಧರಿಸಿ ಕಾಣಿಸಿಕೊಂಡರು. ಗಣರಾಜ್ಯೋತ್ಸವದ Read more…

ಈಶಾನ್ಯದ ಮೊದಲ ಜನ ಶತಾಬ್ದಿ ರೈಲಿಗೆ ಚಾಲನೆ

ಈಶಾನ್ಯದ ರಾಜ್ಯಗಳಿಗೆ ರೈಲ್ವೇ ಜಾಲ ವಿಸ್ತರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದರಲ್ಲಿ, ಅಗರ್ತಲಾ-ಜಿರಿಬಮ್ ಜನ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಚಾಲನೆಗೆ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್‌ ದೇಬ್ ಜನವರಿ 8ರಂದು Read more…

ಸಾಂಪ್ರದಾಯಿಕ ವಾದ್ಯೋಪಕರಣ ಬಾರಿಸಿದ ಪ್ರಧಾನಿ ಮೋದಿ

ಮಣಿಪುರ ರಾಜಧಾನಿ ಇಂಫಾಲಕ್ಕೆ ಭೇಟಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಲ್ಲಿನ ಸಾಂಪ್ರದಾಯಿಕ ವಾದ್ಯೋಪಕರಣಗಳನ್ನು ನುಡಿಸಲು ನೋಡುತ್ತಿರುವ ವಿಡಿಯೋ ವೈರಲ್ ಆಗಿದೆ. ಇಂಫಾಲಕ್ಕೆ ವಿಮಾನದಲ್ಲಿ ಬಂದಿಳಿದ ಪ್ರಧಾನಿಗೆ Read more…

ದಿನಸಿ ವಸ್ತುಗಳ ಮಾರಾಟದ ನೆಪದಲ್ಲಿ ಡ್ರಗ್ ಪೂರೈಕೆ – ಜಾಲ ಬೇಧಿಸಿದ ಪೊಲೀಸರು

ಬೆಂಗಳೂರು: ದಿನಸಿ ವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸುವ ನೆಪದಲ್ಲಿ ಡ್ರಗ್ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಕೆ.ಜಿ. ಹಳ್ಳಿ ಪೊಲೀಸರು ಈ ಜಾಲ ಬೇಧಿಸಿದ್ದು, Read more…

ಸೇತುವೆ ನಿರ್ಮಾಣಕ್ಕಾಗಿ ಜಗತ್ತಿನ ಅತ್ಯಂತ ಎತ್ತರದ ಕಂಬ ನಿರ್ಮಾಣ ಮಾಡಿದ ಭಾರತೀಯ ರೈಲ್ವೇ

ಮಣಿಪುರದ ಇಂಫಾಲದಲ್ಲಿ, ಸೇತುವೆ ನಿರ್ಮಾಣಕ್ಕೆಂದು ಜಗತ್ತಿನ ಅತ್ಯಂತ ಎತ್ತರದ ಕಂಬವೊಂದನ್ನು ಭಾರತೀಯ ರೈಲ್ವೇ ನಿರ್ಮಾಣ ಮಾಡಿದೆ. ಈ ಸೇತುವೆ ಇಜಾಯಿ ನದಿಗೆ ಅಡ್ಡಲಾಗಿ ಮೇಲೇಳಲಿದೆ. ದೇಶದ ಈಶಾನ್ಯ ಭಾಗವನ್ನು Read more…

ಐರನ್ ಮ್ಯಾನ್ ಸೂಟ್ ನಿರ್ಮಿಸಿದ ಮಣಿಪುರದ ವಿದ್ಯಾರ್ಥಿಗೆ ಉದ್ಯಮಿ ಆನಂದ್ ಮಹೀಂದ್ರಾ ಸಹಾಯಹಸ್ತ

ಸ್ಕ್ರ್ಯಾಪ್‌ನಿಂದ ಐರನ್ ಮ್ಯಾನ್ ಸೂಟ್ ಅನ್ನು ನಿರ್ಮಿಸಿರುವ ಮಣಿಪುರ ಮೂಲದ ವಿದ್ಯಾರ್ಥಿಯಿಂದ ಮಹೀಂದ್ರಾ ಗ್ರೂಪ್‌ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಪ್ರಭಾವಿತರಾಗಿದ್ದರು. ಆತನ ಶಿಕ್ಷಣದ ಜವಾಬ್ದಾರಿಯನ್ನು ನಿರ್ವಹಿಸುವುದಾಗಿ ಹೇಳಿದ್ದ Read more…

BREAKING: ಆಸ್ಸಾಂ ರೈಫಲ್ಸ್ ಘಟಕದ ಮೇಲೆ ಭಯೋತ್ಪಾದಕರ ದಾಳಿ..! ಆರಕ್ಕೂ ಅಧಿಕ ಯೋಧರು ಹುತಾತ್ಮ

ಮಣಿಪುರದ ಚುರಾಚಂದ್​ ಜಿಲ್ಲೆಯ ಸಿಂಘತ್​ ಉಪವಿಭಾಗದಲ್ಲಿರುವ ಆಸ್ಸಾಂ ರೈಫಲ್ಸ್ ಘಟಕದ ಕಮಾಂಡಿಂಗ್​ ಆಫೀಸರ್​ರ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಇದರಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು Read more…

ತಮ್ಮ ಸೋಲು ಕಂಡು ಬಿಕ್ಕಿಬಿಕ್ಕಿ ಅತ್ತಿದ್ದ ಅಭಿಮಾನಿ ಭೇಟಿ ಮಾಡಿದ ಮೇರಿ ಕೋಮ್

ಟೋಕಿಯೋ ಒಲಿಂಪಿಕ್ಸ್‌ನ ಮಹಿಳೆಯರ ಬಾಕ್ಸಿಂಗ್‌ನಲ್ಲಿ ಮೇರಿ ಕೋಮ್ ಸೋಲನ್ನು ಕಂಡು ಅಳುತ್ತಿದ್ದ ತಮ್ಮ ಟೀನೇಜ್ ಅಭಿಮಾನಿಯೊಬ್ಬಳ ವಿಡಿಯೋ ವೈರಲ್ ಆಗಿತ್ತು. ಇದೀಗ ಆ ಹುಡುಗಿಯನ್ನು ಖುದ್ದು ಭೇಟಿಯಾಗಿರುವ ಮೇರಿ Read more…

ಟೆರೆಸ್ ಮೇಲೆ ನಿಂತು ವರದಿ ಮಾಡುವ ಮೂಲಕ ಸಿಎಂ ಗಮನ ಸೆಳೆದ 7ರ ಪೋರ…..!

ಮಣಿಪುರದಲ್ಲಿ ವೈದ್ಯಕೀಯ ಆಮ್ಲಜನಕ ಮೂಲ ಸೌಕರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸಿಎಂ ಎನ್​.ಬಿರೇನ್​ ಸಿಂಗ್​​ ಆಮ್ಲಜನಕ ಘಟಕವನ್ನು ಸೋಮವಾರ ಲೋಕಾರ್ಪಣೆಗೊಳಿಸಿದ್ರು. ಚಾಂಡೇಲ್​, ಉಖ್ರುಲ್​​ ಹಾಗೂ ಸೇನಾಪತಿ ಎಂಬ ಮೂರು ಜಿಲ್ಲೆಗಳಲ್ಲಿ Read more…

ಬೆಳ್ಳಿ ಗೆದ್ದ ಚಾನುಗೆ ಅದ್ದೂರಿ ಸ್ವಾಗತ ಕೋರಿದ ಇಂಫಾಲ್

ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಈಗ ಹೋದಲ್ಲಿ ಬಂದಲ್ಲೆಲ್ಲಾ ಸುದ್ದಿಯಾಗುತ್ತಿದ್ದಾರೆ. ಪದಕದ ಸಾಧನೆಗೈದು ಮಂಗಳವಾರದಂದು ಟೋಕಿಯೋದಿಂದ ಇಂಫಾಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೀರಾಬಾಯಿಗೆ ಅದ್ಧೂರಿ ಸ್ವಾಗತ Read more…

ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಚಾನುಗೆ ಬಂಪರ್, ಪೊಲೀಸ್ ಅಧಿಕಾರಿ ಹುದ್ದೆ ನೀಡಿದ ಮಣಿಪುರ ಸರ್ಕಾರ

ನವದೆಹಲಿ: ಟೊಕಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗಳಿಸಿದ ಮೀರಾಬಾಯಿ ಚಾನುಗೆ ಮಣಿಪುರ ಸರ್ಕಾರದಿಂದ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆ ನೀಡಲಾಗಿದೆ. ಟೋಕಿಯೊ ಒಲಿಂಪಿಕ್ಸ್ ನಲ್ಲಿ ವೇಯ್ಟ್ ಲಿಫ್ಟಿಂಗ್ Read more…

BIG NEWS: 10 ದಿನಗಳ ಕಾಲ ಕಂಪ್ಲೀಟ್ ಲಾಕ್‌ ಆಗಲಿದೆ ಈ ರಾಜ್ಯ

ಕೋವಿಡ್-19ನ ಡೆಲ್ಟಾ ಅವತರಣಿಕೆಯ ವೈರಾಣುಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವಂತೆ ಎಲ್ಲೆಡೆ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜುಲೈ 18ರಿಂದ ರಾಜ್ಯಾದ್ಯಂತ ಹತ್ತು ದಿನಗಳ ಲಾಕ್‌ಡೌನ್‌ ಘೋಷಣೆ ಮಾಡಲು ಮಣಿಪುರ Read more…

ʼಅಣಬೆʼ ಬೆಳೆದು ಲಕ್ಷ ಲಕ್ಷ ಸಂಪಾದಿಸ್ತಿದ್ದಾರೆ ಈ ಮಹಿಳೆ

ಕೃಷಿ ಕ್ಷೇತ್ರದಲ್ಲಿ ಲಾಭ ಸಿಗಲ್ಲ ಎಂಬ ಕಾರಣಕ್ಕೆ ಅನೇಕ ಮಂದಿ ಆತ್ಮಹತ್ಯೆಗೆ ಶರಣಾಗ್ತಾರೆ. ಆದರೆ ಮಣಿಪುರದ ಈ ಕೃಷಿಕ ಮಹಿಳೆ ಮಾತ್ರ ಇಂತವರ ಪಾಲಿಗೆ ಮಾದರಿಯಾಗಿ ನಿಂತಿದ್ದಾರೆ. ಬಿನಿತಾ Read more…

ನಾಲ್ಕೇ ಬೆರಳನ್ನ ಬಳಸಿ ಪುಶಪ್​ ಮಾಡಿ ವಿಶ್ವ ದಾಖಲೆ ಬರೆದ ಅಥ್ಲೀಟ್​..!

ಮಣಿಪುರದ ಮಾಜಿ ವೇಟ್​ ಲಿಫ್ಟರ್​ ಲೈಥಂಗ್ಬಮ್​ ವಿದ್ಯಾ ಸಾಗರ್​ ಸಿಂಗ್​​ 1 ನಿಮಿಷದಲ್ಲಿ 85 ಪುಶಪ್​ಗಳನ್ನ ಕೇವಲ ನಾಲ್ಕೇ ಬೆರಳನ್ನ ಬಳಸಿ ಮಾಡುವ ಮೂಲಕ ಗಿನ್ನೆಸ್​ ವಿಶ್ವ ದಾಖಲೆಯನ್ನ Read more…

ಮಹಿಳಾ ಪೊಲೀಸ್​ ಅಧಿಕಾರಿ ಮಾನವೀಯತೆಗೆ ನೆಟ್ಟಿಗರ ಮೆಚ್ಚುಗೆ..!

ದಯಾಮಯಿ ಆಗಿರಬೇಕು ಅಂದರೆ ಜಾಸ್ತಿ ಬೆಲೆ ತೆರಬೇಕಾದದ್ದು ಏನಿಲ್ಲ. ಆದರೆ ಶುದ್ಧ ಮನಸ್ಸು ಇರೋದು ತುಂಬಾನೇ ಮುಖ್ಯ. ಈ ಮಾತಿಗೆ ಸಾಕ್ಷಿಯೆಂಬಂತೆ ಮಣಿಪುರದ ಮಹಿಳಾ ಪೊಲೀಸ್​ ತಮ್ಮ ದಯಾಗುಣದ Read more…

ಒಂದೇ ಕಾಲಿನಲ್ಲಿ ಫುಟ್ಬಾಲ್ ಆಡುವ 9ರ ಪೋರ

ಬದ್ಧತೆ ಹಾಗೂ ಪರಿಶ್ರಮದಿಂದ ಜೀವನದಲ್ಲಿ ಏನೇ ಹಿನ್ನಡೆಯಾದರೂ ಸಹ ನಮ್ಮ ಕನಸನ್ನು ಈಡೇರಿಸಿಕೊಳ್ಳುವುದು ಸಾಧ್ಯ ಎಂದು ಮಣಿಪುರದ ನಾಲ್ಕನೇ ತರಗತಿ ಬಾಲಕನೊಬ್ಬ ತೋರಿಸಿದ್ದಾನೆ. ಕುನಾಲ್ ಶ್ರೇಷ್ಠ ಎಂಬ ಹೆಸರಿನ Read more…

ಕಮಲದ ಕಾಂಡದಿಂದ ನೂಲು ತಯಾರಿಸಿದ ಮಣಿಪುರ ಮಹಿಳೆ

ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದ ಜಗತ್ತಿನಾದ್ಯಂತ ಸಾಕಷ್ಟು ಜನರಿಗೆ ಜೀವನೋಪಾಯ ಕಷ್ಟವಾಗಿದೆ. ಆದರೂ ಸಹ ಇದೇ ಖಾಲಿ ಸಮಯದಲ್ಲಿ ಜನರ ಕ್ರಿಯಾಶೀಲತೆಯೂ ಸಹ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಕಾಣಿಸಿಕೊಳ್ಳುತ್ತಿದೆ. ಕಮಲದ Read more…

ಪತನದ ಭೀತಿಯಲ್ಲಿ ‘ಬಿಜೆಪಿ’ ಸರ್ಕಾರ…!

ಮಣಿಪುರದಲ್ಲಿ ವಿವಿಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ರಚನೆಯಾಗಿದ್ದ ಬಿಜೆಪಿ ನೇತೃತ್ವದ ಸರ್ಕಾರ ಈಗ ಪತನಗೊಳ್ಳುವ ಭೀತಿ ಎದುರಿಸುತ್ತಿದೆ. ಪಕ್ಷದ ಮೂವರು ಹಾಗೂ ಬೆಂಬಲಿತ ಪಕ್ಷದ ಆರು ಶಾಸಕರು ಸೇರಿದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...