alex Certify ಮತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದ ಗಮನಸೆಳೆದ ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಇಂದು ಮತದಾನ

ನವದೆಹಲಿ ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ಭಾರತದ ಚುನಾವಣಾ ಆಯೋಗವು(ಇಸಿಐ) ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಬುಧವಾರ ವಿಧಾನಸಭಾ ಚುನಾವಣೆಯಲ್ಲಿ ಮತದಾನಕ್ಕೆ ತನ್ನ ಎಲ್ಲಾ ವ್ಯವಸ್ಥೆಗಳನ್ನು Read more…

ಉಪ ಚುನಾವಣೆ: ಚನ್ನಪಟ್ಟಣದಲ್ಲಿ ಅತ್ಯಧಿಕ ಶೇ. 88ರಷ್ಟು ಮತದಾನ: ಶುರುವಾಯ್ತು ಸೋಲು-ಗೆಲುವಿನ ಲೆಕ್ಕಾಚಾರ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಒಟ್ಟು ಶೇಕಡ 81.84ರಷ್ಟು ಮತದಾನವಾಗಿದೆ. ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸಣ್ಣಪುಟ್ಟ ಲೋಪದೋಷ ಹೊರತುಪಡಿಸಿ Read more…

ಉಪಚುನಾವಣೆ: ಅಮೆರಿಕಾದಿಂದ ಶಿಗ್ಗಾಂವಿಗೆ ಆಗಮಿಸಿ ಮತಚಲಾಯಿಸಿದ ಯುವತಿ

ಶಿಗ್ಗಾಂವಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿರುಸಿನಿಂದ ಉಪಚುನಾವಣಾ ಮತದಾನ ಸಾಗುತ್ತಿದೆ. ಶಿಗ್ಗಂವಿ, ಚನ್ನಪಟಣ, ಸಂಡೂರು ಕ್ಷೇತ್ರಗಳಲ್ಲಿ ಮತದಾರರು ಅತ್ಯುತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ವಯೋವೃದ್ಧರು Read more…

BIG NEWS: ಉಪಚುನಾವಣೆ: ವ್ಹೀಲ್ ಚೇರ್ ನಲ್ಲಿಯೇ ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ಮತದಾನ ಮಾಡಿದ ವಯೋವೃದ್ಧೆ

ಶಿಗ್ಗಾಂವಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದ್ದು, ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳಲ್ಲಿ ಮತದಾನ ಚುರುಕುಗೊಂಡಿದೆ. ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ Read more…

ಜಾರ್ಖಂಡ್ ವಿಧಾನಸಭಾ ಚುನಾವಣೆ: ಇಂದು ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ ಮತದಾನ

ರಾಂಚಿ: ಬಿಗಿ ಭದ್ರತೆಯ ನಡುವೆ ಬುಧವಾರ ಜಾರ್ಖಂಡ್‌ನಲ್ಲಿ ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಅಣಕು ಮತದಾನದ ನಂತರ ಮತದಾನ ಪ್ರಾರಂಭವಾಗಲಿದೆ. ಎಲ್ಲಾ ಮೂಲಭೂತ ಸೌಕರ್ಯಗಳು ಸೇರಿದಂತೆ Read more…

ಉಪ ಚುನಾವಣೆ: ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿನಲ್ಲಿ ಇಂದು ಬೆಳಗ್ಗೆ 7 ರಿಂದ ಮತದಾನ ಆರಂಭ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆಯ ಅಂಗವಾಗಿ ಮತದಾನ ನಡೆಯಲಿದೆ. ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಲ್ಲಿ, ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಕ್ತ, ನ್ಯಾಯಸಮ್ಮತ Read more…

BREAKING: ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು: ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ಅಧಿಕೃತವಾಗಿ ತೆರೆ Read more…

BIG NEWS: ಇಂದು ಸಂಜೆ ಉಪ ಚುನಾವಣೆ ಬಹಿರಂಗ ಪ್ರಚಾರ ಅಂತ್ಯ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ ಮುಕ್ತಾಯಗೊಳ್ಳಲಿದೆ. ನಾಳೆ ಮನೆ ಮನೆ ಪ್ರಚಾರ ನಡೆಯಲಿದೆ. ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳ Read more…

ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಶೇ. 97.91 ರಷ್ಟು ಮತದಾನ

ಮಂಗಳೂರು: ಉಡುಪಿ -ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನದ ಉಪ ಚುನಾವಣೆ ಸೋಮವಾರ ದಕ್ಷಿಣ ಕನ್ನಡ ಮತ್ತು Read more…

ಇಂದು ಬೆಳಿಗ್ಗೆ 8ರಿಂದ ವಿಧಾನ ಪರಿಷತ್ ಉಪಚುನಾವಣೆ ಮತದಾನ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆ ಮತದಾನ ಇಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು Read more…

ನ. 23ರಂದು 641 ಗ್ರಾಪಂ, 43 ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ

ಬೆಂಗಳೂರು: ವಿವಿಧ ಕಾರಣಗಳಿಗಾಗಿ ತೆರವಾದ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಉಪಚುನಾವಣೆ ಘೋಷಣೆ ಮಾಡಿದೆ. ನವೆಂಬರ್ 23ರಂದು ಚುನಾವಣೆ ನಡೆಯಲಿದೆ. ರಾಜ್ಯದ 195 ತಾಲೂಕಿನ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಮತದಾನ ಮಾಡಲು 2 ಗಂಟೆ ವಿಶೇಷ ಅನುಮತಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಗೆ ದಿನಾಂಕ: 08.10.2024 ರಿಂದ 04.12.2024 ರವರೆಗೆ ನಡೆಯಲಿರುವ ಚುನಾವಣೆಯಲ್ಲಿ ಭಾಗವಹಿಸಿ ಮತ ಚಲಾಯಿಸುವ ನೌಕರರಿಗೆ ವಿಶೇಷ ಅನುಮತಿ Read more…

ಜಮ್ಮು ಕಾಶ್ಮೀರದಲ್ಲಿ ಇಂದು 2ನೇ ಹಂತದ ಚುನಾವಣೆ: 26 ಕ್ಷೇತಗಳಲ್ಲಿ ಮತದಾನ: ಒಮರ್ ಸೇರಿ ಹಲವರ ಭವಿಷ್ಯ ನಿರ್ಧಾರ

ಬಿಗಿ ಭದ್ರತೆಯ ನಡುವೆ ಬುಧವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡನೇ ಹಂತದ ವಿಧಾನಸಭೆ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 26 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದೆ. Read more…

BREAKING: ಏಳು ರಾಜ್ಯಗಳ 13 ಅಸೆಂಬ್ಲಿ ಕ್ಷೇತ್ರಗಳಿಗೆ‌ ಉಪ ಚುನಾವಣೆ ಫಿಕ್ಸ್; ಇಲ್ಲಿದೆ ಡೀಟೇಲ್ಸ್

ಲೋಕಸಭಾ ಚುನಾವಣೆ ಪೂರ್ಣಗೊಂಡ ಬೆನ್ನಲ್ಲೇ 7 ರಾಜ್ಯಗಳ ಒಟ್ಟು 13 ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ, ಉಪ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಜುಲೈ 10 ರಂದು ಮತದಾನ Read more…

ಲೋಕಸಭೆ ಚುನಾವಣೆಯಲ್ಲಿ ವಿಶ್ವದಾಖಲೆ: 64.2 ಕೋಟಿ ಜನರಿಂದ ಮತದಾನ

ನವದೆಹಲಿ: ದೇಶದಲ್ಲಿ ಸುಮಾರು ಎರಡೂವರೆ ತಿಂಗಳ ಕಾಲ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ 64.2 ಕೋಟಿ ಜನ ಮತದಾನ ಮಾಡಿದ್ದಾರೆ. ಜಗತ್ತಿನಲ್ಲಿ ಎಲ್ಲೂ ಕೂಡ ಇಷ್ಟೊಂದು ಜನ Read more…

ಮೇಲ್ಮನೆ ಚುನಾವಣೆ ಮತದಾರರಿಗೆ ಮತದಾನ ಮಾಡುವ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ವಿಧಾನ ಪರಿಷತ್ತಿನ ಮೂರು ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈರುತ್ಯ ಪದವೀಧರ, ಆಗ್ನೇಯ ಶಿಕ್ಷಕರ, ನೈರುತ್ಯ Read more…

BIG NEWS: ಸುದೀರ್ಘ 7 ಹಂತಗಳಲ್ಲಿ ನಡೆದ ಪ್ರಜಾಪ್ರಭುತ್ವದ ಹಬ್ಬ ಲೋಕಸಭೆ ಚುನಾವಣೆ ಮುಕ್ತಾಯ

ನವದೆಹಲಿ: ಪ್ರಜಾಪ್ರಭುತ್ವದ ಹಬ್ಬವೆಂದೇ ಹೇಳಲಾಗುವ ಸಾರ್ವತ್ರಿಕ ಲೋಕಸಭೆ ಚುನಾವಣೆ ಮುಕ್ತಾಯವಾಗಿದೆ. ಸುದೀರ್ಘ 7 ಹಂತಗಳಲ್ಲಿ ಮತದಾನ ನಡೆದಿತ್ತು. ಏಪ್ರಿಲ್ 19 ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ಮತದಾನ Read more…

ಲೋಕಸಭೆ ಚುನಾವಣೆಗೆ ಇಂದು ಕೊನೆ ಹಂತದ ಮತದಾನ

ನವದೆಹಲಿ: ಲೋಕಸಭೆ ಚುನಾವಣೆಯ ಏಳನೇ ಹಾಗೂ ಅಂತಿಮ ಹಂತದ ಮತದಾನ ಜೂನ್ 1ರಂದು ನಡೆಯಲಿದೆ. ಇಂದು ಬೆಳಿಗ್ಗೆ 7ರಿಂದ ಸಂಜೆ 6ಗಂಟೆವರೆಗೆ ಮತದಾನ ನಡೆಯಲಿದ್ದು, ಸುದೀರ್ಘ ಎರಡು ತಿಂಗಳ Read more…

BIG NEWS: ನಾಳೆ 57 ಕ್ಷೇತ್ರಗಳಲ್ಲಿ ಮತದಾನದೊಂದಿಗೆ ಕೊನೆ ಹಂತದ ಲೋಕಸಭೆ ಚುನಾವಣೆ ಮುಕ್ತಾಯ: ಮೋದಿ ಭವಿಷ್ಯ ನಿರ್ಧಾರ

ನವದೆಹಲಿ: 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರು 18ನೇ ಲೋಕಸಭೆ ಚುನಾವಣೆ -2024 ರ ಏಳನೇ ಮತ್ತು ಕೊನೆಯ ಹಂತದಲ್ಲಿ ಜೂನ್ 1 ಶನಿವಾರದಂದು ಮತ ಚಲಾಯಿಸಲಿದ್ದಾರೆ. Read more…

ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಲು ಗುರುತಿನ ಚೀಟಿ ಇಲ್ಲದಿದ್ದಲ್ಲಿ ಈ ದಾಖಲೆ ತೋರಿಸಿ ಮತ ಹಾಕಿ

ಬೆಂಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಪರಿಷತ್ತಿಗೆ  ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಂದ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಜೂನ್ 3 ರಂದು Read more…

ವಿಧಾನ ಪರಿಷತ್ ಚುನಾವಣೆ: ನಾಳೆಯಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಗೆ ನಾಳೆ ಅಧಿಸೂಚನೆ ಹೊರಡಿಸಲಾಗುವುದು. ವಿಧಾನಸಭೆಯ ಶಾಸಕರು ವಿಧಾನ ಪರಿಷತ್ತಿಗೆ ಆಯ್ಕೆ ಮಾಡುವ 11 ಸ್ಥಾನಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ Read more…

‘ಯಾರೂ ಮತಗಳ ಡೇಟಾ ಬದಲಾಯಿಸಲು ಸಾಧ್ಯವಿಲ್ಲ’: 5 ಹಂತದ ಮತದಾನದ ದತ್ತಾಂಶ ಬಿಡುಗಡೆ ಮಾಡಿದ ಚುನಾವಣಾ ಆಯೋಗ ಸ್ಪಷ್ಟನೆ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಐದು ಹಂತಗಳಲ್ಲಿ ಮತದಾನವಾದ ಸಂಪೂರ್ಣ ಮತಗಳ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಚಲಾವಣೆಯಾದ ಮತಗಳ ಡೇಟಾವನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಏಪ್ರಿಲ್ Read more…

6ನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಮತದಾನ: ಮೆಹಬೂಬಾ ಮುಫ್ತಿ, ಮನೇಕಾ ಗಾಂಧಿ, ಮನೋಜ್ ತಿವಾರಿ, ಕನ್ಹಯ್ಯಾ ಕುಮಾರ್ ಭವಿಷ್ಯ ನಿರ್ಧಾರ

ನವದೆಹಲಿ: ಲೋಕಸಭೆಯ ಆರನೇ ಹಂತದ ಚುನಾವಣೆ ಇಂದು ನಡೆಯಲಿದ್ದು, ಆರನೇ ಹಂತದಲ್ಲಿ ಆರು ರಾಜ್ಯ, ದೆಹಲಿ ಸೇರಿ 2 ಕೇಂದ್ರಾಡಳಿತ ಪ್ರದೇಶಗಳ 58 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಜೂನ್ ಮೊದಲ ವಾರ 5 ದಿನ ಮದ್ಯದಂಗಡಿ ಬಂದ್

ಬೆಂಗಳೂರು: ಜೂನ್ ಮೊದಲ ವಾರ 5 ದಿನ ಬಾರ್ ಅಂಡ್ ರೆಸ್ಟೊರೆಂಟ್, ವೈನ್ ಸ್ಟೋರ್, ಮದ್ಯದಂಗಡಿ ಬಂದ್ ಆಗಲಿವೆ. ವಿಧಾನಪರಿಷತ್ ಚುನಾವಣೆ, ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರಣದಿಂದ Read more…

ಒಬ್ಬಂಟಿಯಾಗಿ ಬಂದು ಮತದಾನ ಮಾಡಿದ್ದೇಕೆ ನಟಿ ಐಶ್ವರ್ಯ ರೈ; ಡಿವೋರ್ಸ್ ಪಕ್ಕಾನಾ?

ಬಾಲಿವುಡ್ ಖ್ಯಾತ ನಟಿ ಐಶ್ವರ್ಯ ರೈ ಇತ್ತೀಚೆಗೆ ಕೇನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಂಡಿದ್ದರು. ಏತನ್ಮಧ್ಯೆ ಮುಂಬೈನಲ್ಲಿ ಸೋಮವಾರ ನಡೆದ 5ನೇ ಹಂತದ ಲೋಕಸಭಾ ಚುನಾವಣೆಯ ಮತದಾನದಲ್ಲಿ ಪಾಲ್ಗೊಂಡು ತಮ್ಮ Read more…

ಲೋಕಸಭೆ ಚುನಾವಣೆ: 4 ಹಂತಗಳಿಗೆ ಹೋಲಿಸಿದರೆ 5ನೇ ಹಂತದಲ್ಲಿ ನೀರಸ ಮತದಾನ

ನವದೆಹಲಿ: ಸೋಮವಾರ ನಡೆದ ಲೋಕಸಭೆ ಚುನಾವಣೆ ಐದನೇ ಹಂತದ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ. ಒಟ್ಟಾರೆ ಶೇಕಡ 58 ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ Read more…

ಇಂದು ಅಮೇಥಿ, ರಾಯ್ ಬರೇಲಿ ಸೇರಿ 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ನವದೆಹಲಿ: ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಐದನೇ ಹಂತದ ಲೋಕಸಭೆ ಚುನಾವಣೆಗೆ ವೇದಿಕೆ ಸಜ್ಜಾಗಿದೆ. ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ Read more…

ಮೇಲ್ಮನೆ ಚುನಾವಣೆ: ಅಂಗೀಕೃತ ನಾಮಪತ್ರಗಳ ಮಾಹಿತಿ

ಬೆಂಗಳೂರು: ವಿಧಾನ ಪರಿಷತ್ ನೈರುತ್ಯ ಪದವೀಧರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರದ ನಾಮಪತ್ರ ಅಂಗೀಕಾರ/ ತಿರಸ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು Read more…

ವಿಧಾನ ಪರಿಷತ್ ಚುನಾವಣೆ: 6 ಸ್ಥಾನಗಳಿಗೆ 103 ಮಂದಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಆರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಒಟ್ಟು 103 ಅಭ್ಯರ್ಥಿಗಳಿಂದ 156 ನಾಮಪತ್ರ ಸಲ್ಲಿಕೆಯಾಗಿವೆ. Read more…

ರಂಗೇರಿದ ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಕೆ ಭರಾಟೆ

ಬೆಂಗಳೂರು: ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಅಧಿಸೂಚನೆ ಹೊರಡಿಸಿದ ನಂತರ ಈವರೆಗೆ 49 ಅಭ್ಯರ್ಥಿಗಳಿಂದ 71 ನಾಮಪತ್ರಗಳು ಸಲ್ಲಿಕೆಯಾಗಿವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...