alex Certify ಮತದಾನ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು

ಹಾಸನ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಹಾಸನ ಜಿಲ್ಲೆಯ ಪಡುವಲಹಿಪ್ಪೆ ಮತಗಟ್ಟೆಗೆ ಪತ್ನಿ ಚೆನ್ನಮ್ಮ ಜೊತೆ ಆಗಮಿಸಿದ ದೇವೇಗೌಡರು, ತಮ್ಮ Read more…

BIG NEWS: ಬೆಂಗಳೂರಿನಲ್ಲಿ ನಟ ನೆನಪಿರಲಿ ಪ್ರೇಮ್ ಮತದಾನ

ಬೆಂಗಳೂರು: ನಟ ನೆನಪಿರಲಿ ಪ್ರೇಮ್ ಬೆಂಗಳೂರಿನ ನಾಗರಬಾವಿ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ನಟ ಪ್ರೇಮ್, ಪತ್ನಿ ಜ್ಯೋತಿ ಜೊತೆ ಆಗಮಿಸಿ ನಾಗರಬಾವಿಯ ರೇಣುಕಾ ಪಬ್ಲಿಕ್ ಸ್ಕೂಲ್ ಮತಗಟ್ಟೆಯಲ್ಲಿ ಮತ Read more…

BIG NEWS: ಬೆಳಿಗ್ಗೆ 11 ಗಂಟೆವರೆಗೆ ಶೇ. 20.99ರಷ್ಟು ಮತದಾನ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿರುಸಿನ ಮತದಾನ ನಡೆದಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಿಗ್ಗೆ 11 ಗಂಟೆಯವರೆಗೆ ರಾಜ್ಯದಲ್ಲಿ ಶೇ.20.99ರಷ್ಟು ಮತದಾನವಾಗಿದೆ. Read more…

BIG NEWS: ವಿಧಾನಸಭಾ ಚುನಾವಣೆ: ಮತದಾನ ಮಾಡಿದ ಸ್ಯಾಂಡಲ್ ವುಡ್ ನಟ-ನಟಿಯರು

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ-ನಟಿಯರು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ. ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ತಮ್ಮ ಕುಟುಂಬ ಸಮೇತರಾಗಿ Read more…

BIG NEWS: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಬಂದು ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ರಾಮನಗರ ಜಿಲ್ಲೆ ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪತ್ನಿ Read more…

BIG NEWS: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಮತ ಚಲಾಯಿಸಿದ್ದಾರೆ. ಮೈಸೂರಿನ ಕುವೆಂಪುನಗರದ ಜ್ಞಾನಗಂಗಾ ಶಾಲೆ ಆವರಣದಲ್ಲಿ ಮತಗಟ್ಟೆ ಸಂಖ್ಯೆ 26ರಲ್ಲಿ ಸರತಿ ಸಾಲಿನಲ್ಲಿ Read more…

BIG NEWS: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತದಾನ

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯ ಮತಗಟ್ಟೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತದಾನ ಮಾಡಿದ್ದಾರೆ. ದೊಡ್ಡ ಆಲಹಳ್ಳಿ ಮತಗಟ್ಟೆ ಸಂಖ್ಯೆ 245ರಲ್ಲಿ ಡಿ.ಕೆ. ಶಿವಕುಮಾರ್, Read more…

BIG NEWS: ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಬಂದು ಮತದಾನ ಮಾಡುತ್ತಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಬೆಳ್ತಂಗಡಿಯ ಧರ್ಮಸ್ಥಳ Read more…

BIG NEWS: ಮೈಲನಹಳ್ಳಿ ಮತಗಟ್ಟೆಯಲ್ಲಿ ನಟ ವಿನೋದ್ ರಾಜ್ ಮತದಾನ

ಬೆಂಗಳೂರು: ನೆಲಮಂಗಲದ ಮೈಲನಹಳ್ಳಿ ಮತಗಟ್ಟೆಯಲ್ಲಿ ಸಂಖ್ಯೆ 107 ರಲ್ಲಿ ನಟ ವಿನೋದ್ ರಾಜ್ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಮಾತನಾಡಿದ ನಟ ವಿನೋದ್ ರಾಜ್, ಕಳೆದ ಬಾರಿ ಮತದಾನ Read more…

BIG NEWS: ಪತ್ನಿ ಜೊತೆ ಆಗಮಿಸಿ ಮತದಾನ ಮಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಮಾಜಿ ಸಿಎಂ, ಹುಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ಮತದಾನ ಮಾಡಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಎಸ್ ಬಿಐ ಶಾಲೆಯ ಬೂತ್ ಸಂಖ್ಯೆ Read more…

BIG NEWS: ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಸಿಎಂ ಬೊಮ್ಮಾಯಿ

ಹಾವೇರಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತದಾನ ಬಿರುಸುಗೊಂಡಿದ್ದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶಿಗ್ಗಾಂವಿಯಲ್ಲಿ ಮತ ಚಲಾಯಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯ ಮತಗಟ್ಟೆ ಸಂಖ್ಯೆ 102ರಲ್ಲಿ ಕುಟುಂಬ ಸಮೇತರಾಗಿ Read more…

BIG NEWS: ಮತದಾನ ಮಾಡಿ ಹಸೆಮಣೆಯೇರಿದ ಮದುಮಗಳು

ಚಿಕ್ಕಮಗಳೂರು: ರಾಜ್ಯಾದ್ಯಂತ ಬಿರುಸಿನಿಂದ ಮತದಾನ ಆರಂಭವಾಗಿದ್ದು, ಚಿಕ್ಕಮಗಳೂರಿನಲ್ಲಿ ಮದುಮಗಳೊಬ್ಬಳು ಮತದಾನ ಮಾಡಿ ಬಳಿಕ ಹಸೆಮಣೆಯೇರಿದ್ದಾರೆ. ಮೂಡಿಗೆರೆಯ ಮಾಕೋನಹಳ್ಳಿಯಲ್ಲಿರುವ ಮತಗಟ್ಟೆ 165ರಲ್ಲಿ ತಮ್ಮ ಹಕ್ಕು ಚಲಾಯಿಸಿದ ಮದುಮಗಳು ಬಳಿಕ ಹಸೆಮಣೆಯೇರಿದ್ದಾರೆ. Read more…

BIG NEWS: ಮತದಾನ ವಿಳಂಬ; ಯಶವಂತಪುರ ಮತಗಟ್ಟೆಯಲ್ಲಿ ಗಲಾಟೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಆದರೆ ಬೆಂಗಳೂರಿನ ಯಶವಂತಪುರದ ರೋಟರಿ ಮತಗಟ್ಟೆಯಲ್ಲಿ ಮತದಾನ ವಿಳಂಬವಾಗಿ ಆರಂಭವಾಗಿದ್ದಕ್ಕೆ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ಮತ ಚಲಾಯಿಸಿದ ಬಳಿಕ ‘ಮಾಂಸ’ ಖರೀದಿಸಲು ಟೋಕನ್…!

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಬೆಳಿಗ್ಗೆ ಏಳು ಗಂಟೆಯಿಂದ ಮತದಾನ ಆರಂಭವಾಗಿದ್ದು, ರಾಜಕೀಯ ಪಕ್ಷಗಳ ಕಾರ್ಯಕರ್ತರು ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಕಳೆದ ರಾತ್ರಿಯವರೆಗೂ ಮನವೊಲಿಕೆಯ ಕಸರತ್ತಿನಲ್ಲಿ ತೊಡಗಿದ್ದರು. Read more…

BIG NEWS: ಬೆಳಗ್ಗೆಯಿಂದಲೇ ಬಿರುಸುಗೊಂಡ ಮತದಾನ; ಮತಗಟ್ಟೆ ಬಳಿ ಸಾಲುಗಟ್ಟಿ ನಿಂತ ಜನ

ಇಂದು ನಡೆಯುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ತಮ್ಮ ಹಕ್ಕು ಚಲಾಯಿಸಲು ಮತದಾರರು ಮತಗಟ್ಟೆಗಳ ಬಳಿ ಸಾಲುಗಟ್ಟಿ ನಿಂತಿದ್ದಾರೆ. ಬೆಳಿಗ್ಗೆಯಿಂದಲೇ ಮತದಾನ ಚುರುಕುಗೊಂಡಿದ್ದು, Read more…

‘ಮತದಾನ’ ಮಾಡಲು ವಿದೇಶದಿಂದ ಬಂದ ಮಲೆನಾಡಿನ ಯುವಕ….!

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು ಈಗಾಗಲೇ ಇದು ಆರಂಭವಾಗಿದೆ. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆಗಳ ಮುಂದೆ ಕ್ಯೂ ಹಚ್ಚಿ ನಿಂತಿದ್ದಾರೆ. Read more…

ಮತದಾನದ ವೇಳೆ ಮತ ಕೇಂದ್ರಗಳಲ್ಲಿ ಮರೆ ಮಾಡಬೇಕಿದೆ ಪೊರಕೆ…..!

ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಮತದಾರರ ಮನವೊಲಿಸಲು ಅಭ್ಯರ್ಥಿಗಳು ಮತದಾನಕ್ಕೂ ಮುನ್ನ ಅಂತಿಮ ಕಸರತ್ತು ನಡೆಸುತ್ತಿದ್ದಾರೆ. ಬೆಳಗ್ಗೆ ಏಳು ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆವರೆಗೆ Read more…

ರಾಜ್ಯದಲ್ಲಿ ಮತದಾನ ಆರಂಭ: ಸಂಜೆ 6 ರವರೆಗೆ ಅವಕಾಶ; ಮಧ್ಯಾಹ್ನ ಮಳೆ ಸಾಧ್ಯತೆ; ಬೆಳಿಗ್ಗೆಯೇ ಮತದಾನ ಮಾಡಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಸಂಜೆ 6 ಗಂಟೆವರೆಗೆ ಮತದಾನ ಮಾಡಬಹುದಾಗಿದೆ. ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ Read more…

ಮತದಾನ ಮಾಡದವರಿಗೆ ಶಾಕ್: ವೋಟ್ ಹಾಕದಿದ್ದರೆ ವೇತನ ಕಡಿತ

ತುಮಕೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರಿ, ಖಾಸಗಿ ಸಂಸ್ಥೆಗಳ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ಚುನಾವಣಾ ಆಯೋಗ ಗರಿಷ್ಠ ಮತದಾನಕ್ಕೆ ಕ್ರಮ ಕೈಗೊಂಡಿದ್ದು, ಇದನ್ನು ಸಾಕಾರಗೊಳಿಸಲು Read more…

ಗಮನಿಸಿ: ಮತದಾರರನ್ನು ಕರೆ ತರಲು ಅಭ್ಯರ್ಥಿಗಳು ವಾಹನ ಕಳಿಸುವಂತಿಲ್ಲ…!

ಪ್ರಜಾಪ್ರಭುತ್ವ ವ್ಯವಸ್ಥೆಯ ಅತಿ ದೊಡ್ಡ ಹಬ್ಬ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಬೆಳಗ್ಗೆ 7:00 ಗಂಟೆಯಿಂದ ಸಂಜೆ 6:00 ಗಂಟೆವರೆಗೆ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣಾ ಈಗಾಗಲೇ ಸಕಲಸಿದ್ಧತೆ Read more…

ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ; ಬಳಿಕ ತೆರೆಮರೆಯ ಆಟ ಶುರು….!

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದ್ದು, ಕ್ಷೇತ್ರದ ಮತದಾರರಲ್ಲದವರು, ಸ್ಟಾರ್ ಪ್ರಚಾರಕರು ಅಂತಹ ಕ್ಷೇತ್ರಗಳನ್ನು ಬಿಟ್ಟು ಹೊರ ಹೋಗಬೇಕಿದೆ. Read more…

ಮತದಾರರಿಗೆ ‘ಕ್ಯೂ’ ಮಾಹಿತಿ ನೀಡುತ್ತೆ ಆಪ್; ಗ್ರಾಮೀಣ ಪ್ರದೇಶಕ್ಕೂ ಸೌಲಭ್ಯ ವಿಸ್ತರಣೆ

ಮತದಾನ ಪ್ರಮಾಣವನ್ನು ಹೆಚ್ಚಿಸಲು ಕೇಂದ್ರ ಚುನಾವಣಾ ಆಯೋಗ ಹಲವು ಕ್ರಮಗಳನ್ನು ಕೈಗೊಂಡರೂ ಸಹ ಮತದಾನದೆಡಗಿನ ನಿರಾಸಕ್ತಿ, ಉದ್ದನೆಯ ಕ್ಯೂನಲ್ಲಿ ಗಂಟೆಗಟ್ಟಲೆ ನಿಲ್ಲಬೇಕೆಂಬ ಉದಾಸೀನ ಮೊದಲಾದ ಕಾರಣಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ Read more…

ಫುಡ್ ಡೆಲಿವರಿ ಬಾಯ್ ಜೊತೆ ಸ್ಕೂಟರ್ ಸವಾರಿ ಮಾಡಿದ ರಾಹುಲ್…..!

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಿದ್ದು, ಭಾನುವಾರದಂದು ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಬಾಯ್ ಜೊತೆ ಸ್ಕೂಟರ್ ಸವಾರಿ ಮಾಡಿ Read more…

ಇಂದು ಸಂಜೆಯಿಂದಲೇ ಮದ್ಯ ಮಾರಾಟ ಬಂದ್: 4 ದಿನ ಮದ್ಯ ಸ್ಥಗಿತ ಹಿನ್ನಲೆ ಭಾರಿ ಬೇಡಿಕೆ

ಬೆಂಗಳೂರು: ವಿಧಾನಸಭೆ ಚುನಾವಣೆ ಮತ್ತು ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 4 ದಿನ ಮದ್ಯ ಮಾರಾಟ ಬಂದ್ ಆಗಲಿದೆ. ಎಲ್ಲೆಡೆ ಮದ್ಯಕ್ಕೆ ಭಾರಿ ಬೇಡಿಕೆ ಕಂಡು ಬಂದಿದೆ. ಮದ್ಯ Read more…

ಚುನಾವಣಾ ಫಲಿತಾಂಶದ ‘ನಿಖರ’ ಭವಿಷ್ಯ ನುಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ….!

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣಾ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ಸಂಜೆಯಿಂದ ತೆರೆ ಬೀಳಲಿದೆ. ಬಳಿಕ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಪ್ರಚಾರ Read more…

ಮದ್ಯಪ್ರಿಯರೇ ಗಮನಿಸಿ: ನಾಳೆಯಿಂದ ಮೂರು ದಿನಗಳ ಕಾಲ ಮದ್ಯದಂಗಡಿ ‘ಬಂದ್’

  ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ Read more…

ಮನೆಯಿಂದಲೇ ಮತದಾನ ಮುಕ್ತಾಯ; ನೋಂದಾಯಿಸಿದವರ ಪೈಕಿ ಶೇ.94.77 ರಷ್ಟು ಮಂದಿಯಿಂದ ಹಕ್ಕು ಚಲಾವಣೆ

ಕೇಂದ್ರ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿ ಕೊಟ್ಟಿದ್ದು, ಈ Read more…

ಮೋದಿ ಪ್ರಚಾರಕ್ಕೆ ಬಂದರೆ ಮತ ಬೀಳುತ್ತೆ ಅನ್ನುವುದೇ ದೊಡ್ಡ ಭ್ರಮೆ; ಬಿಜೆಪಿ ನಾಯಕರನ್ನು ಕುಟುಕಿದ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಹೆಚ್ಚು ಹೆಚ್ಚು ಬಾರಿ ಬಂದರೆ ಮತ ಬೀಳುತ್ತೆ ಎಂಬ ಭ್ರಮೆಯಲ್ಲಿ ಬಿಜೆಪಿ ನಾಯಕರಿದ್ದಾರೆ. ಆದರೆ ಮೋದಿ ಎಷ್ಟೇ ಬಾರಿ ಬಂದು ಭಾಷಣ, ರೋಡ್ Read more…

ಗಮನಿಸಿ: ಮತದಾನ ದಿನದಂದು ನ್ಯಾಯಾಲಯಗಳಿಗೆ ‘ರಜೆ’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, ಸಾರ್ವಜನಿಕರು ಮತದಾನ ಮಾಡುವ ಸಲುವಾಗಿ ಈಗಾಗಲೇ ಸಾರ್ವತ್ರಿಕ ರಜಾ ದಿನವನ್ನು ಘೋಷಿಸಲಾಗಿದೆ. ಅಂದು ಉದ್ಯೋಗಿಗಳಿಗೆ ವೇತನ ಸಹಿತ Read more…

ಮತದಾರರಿಗೆ ಗುಡ್ ನ್ಯೂಸ್: ವೋಟ್ ಹಾಕಿದವರಿಗೆ ವಂಡರ್ ಲಾದಲ್ಲಿ ಶೇ. 15 ರಷ್ಟು ರಿಯಾಯಿತಿ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅನೇಕ ಸಂಸ್ಥೆಗಳಿಂದ ಜಾಗೃತಿ ಮೂಡಿಸಲಾಗುತ್ತಿದೆ. ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಮತ್ತು ಮತದಾನ ಉತ್ತೇಜಿಸುವ ನಿಟ್ಟಿನಲ್ಲಿ ವಂಡರ್ ಲಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...