alex Certify ಮತದಾನ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 5 ನಗರಸಭೆ, 19 ಪುರಸಭೆ ಸೇರಿ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ

ಬೆಂಗಳೂರು: ರಾಜ್ಯದ 5 ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯಿತಿಗಳಿಗೆ ಇಂದು ಮತದಾನ ನಡೆಯಲಿದೆ. ಇದರೊಂದಿಗೆ ವಿವಿಧ ಕಾರಣಗಳಿಂದ ತೆರವಾದ 1264 ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳಿಗೆ Read more…

ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ನಿಧನ; ಚುನಾವಣೆ ಮುಂದೂಡಿಕೆ

ಶಿರಾ: ರಾಜ್ಯದಲ್ಲಿನ ಕೆಲವು ಸ್ಥಳೀಯ ಸಂಸ್ಥೆಗಳ ಚುನಾವಣೆ ಸೋಮವಾರ ನಡೆಯುತ್ತಿದ್ದು, ಈ ಮಧ್ಯೆ ಶಿರಾದಲ್ಲಿ ಚುನಾವಣೆ ಮುಂದೂಡಿಕೆಯಾಗಿದೆ. ಇಲ್ಲಿಯ ನಗರಸಭೆಯ 21ನೇ ವಾರ್ಡ್ ನಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ನ Read more…

ಡಿ. 27 ರಂದು ವೇತನ ಸಹಿತ ರಜೆ ಘೋಷಣೆ: ಚುನಾವಣೆ ವ್ಯಾಪ್ತಿಯ ನೌಕರರಿಗೆ ಅನ್ವಯ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ/ಉಪ ಚುನಾವಣೆ ಡಿಸೆಂಬರ್ 27ರಂದು ನಡೆಯಲಿದೆ. ಮತದಾನ ನಡೆಯುವ ವ್ಯಾಪ್ತಿಯ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿಸೆಂಬರ್ 27ರಂದು Read more…

ಮತದಾರ ಗುರುತಿನ ಚೀಟಿ-ಆಧಾರ್‌ ಲಿಂಕಿಂಗ್, ನೋಂದಣಿಗೆ 4 ಅವಕಾಶ: ಚುನಾವಣಾ ಪ್ರಕ್ರಿಯೆಗಳಿಗೆ ಮಹತ್ವದ ಸುಧಾರಣೆ ತರಲು ಮುಂದಾದ ಕೇಂದ್ರ ಸರ್ಕಾರ

2022ರ ವಿಧಾನಸಭಾ ಚುನಾವಣೆಗಳಿಗೂ ಮುನ್ನ ಚುನಾವಣಾ ಆಯೋಗದ ಶಿಫಾರಸಿನಂತೆ ಚುನಾವಣಾ ಸುಧಾರಣೆಗಳನ್ನು ತರಲು ಮಹತ್ವದ ತಿದ್ದುಪಡಿಗಳನ್ನು ಮಾಡುತ್ತಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಮತದಾರರ ಗುರುತಿನ ಚೀಟಿಗಳನ್ನು ಆಧಾರ್‌ ಕಾರ್ಡ್‌ನೊಂದಿಗೆ Read more…

ವಿಧಾನ ಪರಿಷತ್ ಚುನಾವಣೆಗೆ ಭರ್ಜರಿ ಮತದಾನ: ಎಲ್ಲೆಲ್ಲಿ ಎಷ್ಟು ವೋಟಿಂಗ್…? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭಾರಿ ಮತದಾನ ನಡೆದಿದೆ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ‘ಉತ್ಸಾಹ’ದಿಂದಲೇ ಮತ ಚಲಾಯಿಸಿದ್ದು, ಎಲ್ಲಾ Read more…

BIG NEWS: ವಾಸ್ತು ಹಾಗೂ ಸಂಖ್ಯಾ ಶಾಸ್ತ್ರದ ಪ್ರಕಾರ ಮತ‌ ಚಲಾಯಿಸಿದ ಹೆಚ್.ಡಿ.ರೇವಣ್ಣ ಕುಟುಂಬ

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಆರಂಭವಾಗಿದ್ದು, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ಸದಸ್ಯರು ಹಕ್ಕು ಚಲಾಯಿಸುತ್ತಿದ್ದಾರೆ. ಈ ನಡುವೆ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ವಾಸ್ತು Read more…

BIG NEWS: 25 ವಿಧಾನ ಪರಿಷತ್ ಸ್ಥಾನಗಳಿಗೆ ಇಂದು ಮತದಾನ, 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ರಾಜ್ಯದ 25 ವಿಧಾನಪರಿಷತ್ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಸದಸ್ಯರು Read more…

ಮತದಾನ ಮಾಡದಿರುವವರಿಗೆ ಬೀಳುತ್ತೆ ದಂಡ ಅಂತ ಸುಳ್ಳು ಸುದ್ದಿ ಹಬ್ಬಿಸಿದವರ ಬೆನ್ನುಬಿದ್ದ ಪೊಲೀಸರು

ಸಾಮಾಜಿಕ ಜಾಲತಾಣವನ್ನು ಸುಳ್ಳು ಸುದ್ದಿ ಹಬ್ಬಿಸಲು ಬಳಸುವ ಗುಂಪುಗಳಲ್ಲೊಂದು ಮಾಡಿದ ಕಿತಾಪತಿಯಿಂದಾಗಿ, ಚುನಾವಣೆಗಳಲ್ಲಿ ಮತದಾನ ಮಾಡದೇ ಇದ್ದಲ್ಲಿ ಚುನಾವಣಾ ಆಯೋಗವು 350 ರೂಪಾಯಿಗಳ ದಂಡ ವಿಧಿಸುವುದಾಗಿ ಹೇಳಿಕೊಂಡು ವದಂತಿ Read more…

ವೋಟ್ ಹಾಕಿದವರಿಗೆ ಬಿಗ್ ಶಾಕ್: ಮತದಾರರ ಖಾತೆಯಲ್ಲಿದ್ದ ಹಣ ಮಾಯ

ಪಾಟ್ನಾ: ಮತದಾನ ಮಾಡಿದ ನಂತರ ಮತದಾರರ ಖಾತೆಯಲ್ಲಿದ್ದ ಹಣ ಮಾಯವಾದ ಪ್ರಕರಣ ಬಿಹಾರದಲ್ಲಿ ನಡೆದಿದೆ. ಬಿಹಾರದ ಪೂರ್ನಿಯಾ ಜಿಲ್ಲೆಯ ಚೋಪ್ರಾ ಪಂಚಾಯತಿ ವ್ಯಾಪ್ತಿಯಲ್ಲಿರುವ ರಿಹುವಾ ಗ್ರಾಮದಲ್ಲಿ ನವೆಂಬರ್ 29 Read more…

ಕಸಾಪ ಚುನಾವಣೆಗೆ ಇಂದು ಮತದಾನ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಇಂದು ಮತದಾನ ನಡೆಯಲಿದೆ. ರಾಜ್ಯ ಘಟಕ, ಜಿಲ್ಲಾ ಘಟಕ ಹಾಗೂ ಗಡಿನಾಡು ಘಟಕಗಳಿಗೆ ಇಂದು ಮತದಾನ ನಡೆಯಲಿದೆ. ಕನ್ನಡಪರ ಹೋರಾಟಗಾರರು, ಸಾಹಿತಿಗಳು, Read more…

ಮಿನಿ ಮಹಾಸಮರಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ –ಕಾಂಗ್ರೆಸ್ ಗೆ ಪ್ರತಿಷ್ಠೆಯ ಪ್ರಶ್ನೆ

ಬೆಂಗಳೂರು: ರಾಜ್ಯದ 20 ಸ್ಥಳೀಯ ಸಂಸ್ಥೆಗಳಿಂದ 25 ವಿಧಾನಪರಿಷತ್ ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ನವೆಂಬರ್ 16 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ನವೆಂಬರ್ 23 ನಾಮಪತ್ರಸಲ್ಲಿಕೆಗೆ ಕೊನೆಯ ದಿನವಾಗಿದೆ. Read more…

BIG NEWS: ಸಿಂದಗಿ, ಹಾನಗಲ್ ಉಪ ಚುನಾವಣೆಗೆ ಇಂದು ಮತದಾನ

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ಮತ್ತು ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದೆ. ಸಿಂದಗಿ Read more…

ಮುನ್ಸಿಪಲ್ ಚುನಾವಣೆಯಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಭಾನುವಾರ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್ (ಜಿಎಂಸಿ) ಚುನಾವಣೆಗೆ ಮತದಾನ ಮಾಡಿದ್ದಾರೆ. ಗಾಂಧಿನಗರದಲ್ಲಿರುವ ಮತಗಟ್ಟೆಯಲ್ಲಿ ಅವರು ಮತ ಚಲಾಯಿಸಿದರು. Read more…

ಮಮತಾ ಬ್ಯಾನರ್ಜಿ ಸಿಎಂ ಸ್ಥಾನ ಉಳಿಯುತ್ತಾ…? ಹೋಗುತ್ತಾ…? ಇವತ್ತೇ ನಿರ್ಧಾರ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಮಾಡು ಇಲ್ಲವೇ ಮಡಿ ಹೋರಾಟವಾಗಿರುವ ಭವಾನಿಪುರ ಬೈ ಎಲೆಕ್ಷನ್ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಪರಾಭವಗೊಂಡರೆ ಮುಖ್ಯಮಂತ್ರಿ Read more…

ಮಮತಾ ಬ್ಯಾನರ್ಜಿಗೆ ಅಗ್ನಿ ಪರೀಕ್ಷೆ: ಭವಾನಿಪುರದಲ್ಲಿ ಬಿಗಿ ಭದ್ರತೆಯಲ್ಲಿ ಬಿರುಸಿನ ಮತದಾನ

ಕೊಲ್ಕೊತ್ತಾ: ಮಮತಾ ಬ್ಯಾನರ್ಜಿಗೆ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಅಗ್ನಿಪರೀಕ್ಷೆಯಾಗಿದೆ. ಈಗಾಗಲೇ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಚುನಾವಣೆ ಹಿಂಸಾಚಾರಕ್ಕೆ Read more…

BIG BREAKING: ಉಪ ಚುನಾವಣೆಗೆ ಮುಹೂರ್ತ ಫಿಕ್ಸ್ – ಅ. 30 ರಂದು ಹಾನಗಲ್, ಸಿಂದಗಿ ಬೈಎಲೆಕ್ಷನ್

ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30 ರಂದು ಎರಡು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನವಂಬರ್ 2 ರಂದು ಮತ ಎಣಿಕೆ Read more…

ಬೆಳಗಾವಿ ಸೇರಿ ರಾಜ್ಯದ 3 ಮಹಾನಗರ ಪಾಲಿಕೆಗೆ ಇಂದು ಚುನಾವಣೆ, ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ

ಬೆಂಗಳೂರು: ರಾಜ್ಯದ ಮೂರು ಮಹಾನಗರ ಪಾಲಿಕೆಗಳಿಗೆ ಇಂದು ಚುನಾವಣೆ ನಡೆಯಲಿದೆ. ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳಿಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. Read more…

ಸೆ.3 ರಂದು ಸರ್ಕಾರಿ ಕಚೇರಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ; ಖಾಸಗಿ ನೌಕರರಿಗೆ ವೇತನ ಸಹಿತ ರಜೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯು ಸೆಪ್ಟೆಂಬರ್ 3 ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ದಿನದಂದು Read more…

6 ಗಂಟೆ ಕಾಲ ಕಾದು ಮತದಾನ ಮಾಡಿದ್ದವನು ಅರೆಸ್ಟ್

ಮತದಾನ ಮಾಡಲು ಮತಗಟ್ಟೆ ಬಳಿ ಆರು ಗಂಟೆಗೂ ಹೆಚ್ಚು ಅವಧಿ ಕಾಯುವ ಮೂಲಕ ಭಾರೀ ಸುದ್ದಿ ಮಾಡಿದ್ದ ಅಮೆರಿಕದ ಹೂಸ್ಟನ್‌ನ ಮತದಾರನೊಬ್ಬ ಈಗ ಜೈಲಿನಲ್ಲಿದ್ದಾನೆ. 2020ರ ಅಧ್ಯಕ್ಷೀಯ ಚುನಾವಣೆ Read more…

ಉಪ ಚುನಾವಣೆ: ಸುರಕ್ಷತೆ ಕ್ರಮಗಳೊಂದಿಗೆ ಬೆಳಗ್ಗೆ 7 ರಿಂದ ಸಂಜೆ 7 ಗಂಟೆವರೆಗೆ 3 ಕ್ಷೇತ್ರದಲ್ಲಿಂದು ಮತದಾನ, ಸೋಂಕಿತರಿಗೂ ಅವಕಾಶ

ಬೆಂಗಳೂರು: ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತದಾನ ನಡೆಯಲಿದೆ. ದೊಡ್ಡ ಬದಲಾವಣೆಗೆ ಕಾರಣವಾಗದಿದ್ದರೂ ಕಾಂಗ್ರೆಸ್ ಮತ್ತು ಬಿಜೆಪಿಗೆ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. Read more…

ಉಪ ಚುನಾವಣೆ ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ವೋಟರ್ ಐಡಿ ಇಲ್ಲದಿದ್ರೆ ಈ ದಾಖಲೆ ತೋರಿಸಿ ಮತ ಹಾಕಿ

ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ಚುನಾವಣಾ ಆಯೋಗ ನೀಡಿರುವ ಭಾವಚಿತ್ರವಿರುವ ಮತದಾರರ ಚೀಟಿಯನ್ನು ಚುನಾವಣೆ ವೇಳೆಯಲ್ಲಿ ಮತದಾರರ ಗುರುತಿಗೆ Read more…

ಉಪ ಚುನಾವಣೆಗೆ ನಾಳೆಯೇ ಮತದಾನ: ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು

ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆಬಿದ್ದಿದೆ. ಇಂದು ಮನೆಮನೆ ಪ್ರಚಾರ ನಡೆಯಲಿದ್ದು, ಪ್ರಚಾರಕ್ಕೆ ಆಗಮಿಸಿದ್ದ ನಾಯಕರೆಲ್ಲ Read more…

BIG NEWS: ಬಿಜೆಪಿ ಶಾಸಕನ ಕಾರ್ ನಲ್ಲಿ 4 ಮತಯಂತ್ರ ಪತ್ತೆ, ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ

ಗುವಾಹಟಿ: ಅಸ್ಸಾಂನ ಬಿಜೆಪಿ ಶಾಸಕರೊಬ್ಬರ ಕಾರ್ ನಲ್ಲಿ ಇವಿಎಂ ಪತ್ತೆಯಾಗಿದ್ದು 4 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಚುನಾವಣಾ ಆಯೋಗ ಆದೇಶಿಸಿದೆ. ಏಪ್ರಿಲ್ 20 ರಂದು ರತಾಬಾರಿ, ಸೋನೈ ಮತ್ತು Read more…

ಬ್ಯಾಲೆಟ್ ಪೇಪರ್‌ ಜೊತೆ ಯುವಕನ ಸೆಲ್ಫಿ: ಮತ ಅಸಿಂಧುಗೊಳಿಸಿದ ಚುನಾವಣಾಧಿಕಾರಿ

ಆಂಧ್ರ ಪ್ರದೇಶಾದ್ಯಂತ ಗುರುವಾರದಂದು ಮಂಡಲ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಚುನಾವಣೆ ವೇಳೆ ಮತದಾನ ಮಾಡಿದ ಯುವಕನೊಬ್ಬ ಮತಚೀಟಿಯೊಂದಿಗೆ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್‌ Read more…

ಕತ್ತೆಗಳ ಮೇಲೆ ‘ಮತ ಯಂತ್ರ’ ಸಾಗಣೆ

ಮಂಗಳವಾರದಂದು ತಮಿಳುನಾಡು, ಕೇರಳ, ಪುದುಚೆರಿ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗೆ ಮತದಾನ ನಡೆದಿದ್ದು, ಇದರ ಜೊತೆಗೆ ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಮತದಾನ ನಡೆದಿದೆ. ಮತದಾರರು ಅತ್ಯುತ್ಸಾಹದಿಂದ ಮತ Read more…

BREAKING NEWS: ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ಮತದಾನ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆದಿದೆ. ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ಅವರು ಮತದಾನ ಮಾಡಿದ್ದಾರೆ. Read more…

‘ಮತಗಟ್ಟೆ’ಯಲ್ಲಿದ್ದದ್ದು 90 ಮತ ಆದರೆ ಚಲಾವಣೆಯಾಗಿದ್ದು ಮಾತ್ರ 181

ಚುನಾವಣೆಗಳಲ್ಲಿ ಅಕ್ರಮ ನಡೆಯುವುದು ಸಾಮಾನ್ಯ ಸಂಗತಿ ಎಂಬಂತಾಗಿದೆ. ಮತದಾರರನ್ನು ಸೆಳೆಯಲು ಹಣ, ಹೆಂಡ, ಚಿನ್ನ-ಬೆಳ್ಳಿ ಹೀಗೆ ಆಮಿಷಗಳನ್ನು ಅಭ್ಯರ್ಥಿಗಳು ಒಡ್ಡುತ್ತಾರೆ. ಆದರೆ ಇಲ್ಲೊಂದು ವಿಶೇಷ ಪ್ರಕರಣ ನಡೆದಿದೆ. ಅಸ್ಸಾಂ Read more…

BIG NEWS: ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ನವದೆಹಲಿ: ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ಇಂದು ಒಂದೇ ಹಂತದ ಚುನಾವಣೆಗೆ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಇಂದು ಮೂರನೇ ಹಂತದ ಮತದಾನ ನಡೆಯಲಿದೆ. ಮೇ 2 Read more…

ಮಮತಾ ಬ್ಯಾನರ್ಜಿಗಿಂದು ‘ಅಗ್ನಿ ಪರೀಕ್ಷೆ’

ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಒಂದು ಹಂತದ ಮತದಾನ ಮುಕ್ತಾಯಗೊಂಡಿದೆ. ಇಂದು ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಈ ಪೈಕಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ Read more…

ಮತದಾರರಿಗೆ ಮತ್ತೊಂದು ‘ಗುಡ್ ನ್ಯೂಸ್’

ಕೇಂದ್ರ ಚುನಾವಣಾ ಆಯೋಗ ಜನವರಿ 25 ರಿಂದ ಎಲೆಕ್ಟ್ರಾನಿಕ್ ಮತದಾರರ ಗುರುತಿನ ಚೀಟಿ ಅಭಿಯಾನ ಆರಂಭಿಸಿದ್ದು, ಇದುವರೆಗೆ ರಾಜ್ಯದಲ್ಲಿ 23,500 ಜನ ಹೊಸ ಮತದಾರರು ಇ – ಎಪಿಕ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...