alex Certify ಮತದಾನ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾರರಿಗೆ ಮತ್ತೊಂದು ಗುಡ್ ನ್ಯೂಸ್: ಪಟ್ಟಿ ಪರಿಶೀಲನೆ, ಗೊಂದಲ ಪರಿಹಾರಕ್ಕೆ ಇಲ್ಲಿದೆ ಸುಲಭ ವಿಧಾನ

ಮತದಾನ ಮಾಡುವ ಅಧಿಕೃತ ವಯಸ್ಸು 18 ಆಗುತ್ತಿದ್ದಂತೆಯೇ ಚುನಾವಣಾ ಆಯೋಗ ಮತದಾನದ ಐಡಿ ಕಾರ್ಡ್​ಗಳನ್ನ ನೀಡುತ್ತೆ. ಇದು ಭಾರತದ ನಾಗರೀಕತ್ವವನ್ನ ಸಾಬೀತುಪಡಿಸುವ ದಾಖಲೆಗಳಲ್ಲೊಂದು. 1993ರಲ್ಲಿ ಮೊದಲಗೊಂಡು ಎಲ್ಲಾ ಮತದಾರರಿಗೆ Read more…

ಅನಿವಾಸಿ ಭಾರತೀಯರ ಅಂಚೆ ಮತದಾನಕ್ಕೆ ‘ಗ್ರೀನ್ ಸಿಗ್ನಲ್’

ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಗೆ ಶೀಘ್ರದಲ್ಲೇ ಮಾನ್ಯತೆ ಸಿಗುವ ಸಾಧ್ಯತೆ ಇದೆ. ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕು ವಿಸ್ತರಿಸುವ ಚುನಾವಣಾ ಆಯೋಗದ ಪ್ರಸ್ತಾವನೆಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗ್ರೀನ್ Read more…

BIG NEWS: ನಾಳೆಯೇ ಫಲಿತಾಂಶ ಪ್ರಕಟ -ಗ್ರಾಪಂ ಚುನಾವಣೆ ಮತಎಣಿಕೆಗೆ ಸಿದ್ಧತೆ –ಮದ್ಯ ನಿಷೇಧ

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಡಿಸೆಂಬರ್ 30 ರಂದು ಪ್ರಕಟವಾಗಲಿದೆ. ಡಿಸೆಂಬರ್ 22 ಮತ್ತು 27 ರಂದು ನಡೆದಿದ್ದ ಗ್ರಾಮ ಪಂಚಾಯಿತಿಗಳ Read more…

BIG NEWS: ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಮತದಾನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. 2709 ಗ್ರಾಮಪಂಚಾಯಿತಿಗಳಿಗೆ ಮತದಾನ ನಡೆಯಲಿದ್ದು, ಡಿಸೆಂಬರ್ Read more…

ಇನ್ನೊಂದು ದಿನ ನಡೆಯಲಿದೆ ಈ ಕಾರಣಕ್ಕೆ ಸ್ಥಗಿತವಾದ ಮತಗಟ್ಟೆಯ ಮತದಾನ

ಬಳ್ಳಾರಿ: ಚಿಹ್ನೆ ಮುದ್ರಣ ದೋಷದಿಂದಾಗಿ ಶಂಕರಬಂಡೆ ಗ್ರಾಪಂ ವ್ಯಾಪ್ತಿಯ ತೊಲಮಾಮಡಿ ಮತಗಟ್ಟೆಯಲ್ಲಿ ಮತದಾನ ಸ್ಥಗಿತವಾಗಿದೆ. ಸುದ್ದಿ ಅರಿಯುತ್ತಲೇ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಚುನಾವಣಾಧಿಕಾರಿ ಎಸ್.ಎಸ್.ನಕುಲ್ ಹಾಗೂ ಜಿಲ್ಲಾ Read more…

ಕೊಟ್ಟಿದ್ದು ಒಂದು ಚಿನ್ಹೆ, ಬ್ಯಾಲೆಟ್ ಪೇಪರ್‌ನಲ್ಲಿ ಬಂದಿದ್ದು ಮತ್ತೊಂದು ಚಿನ್ಹೆ, ಬದಲಾದ ಚಿನ್ಹೆ ನೋಡಿದ ಅಭ್ಯರ್ಥಿ ಶಾಕ್..!

ಇಂದು ಗ್ರಾಮ ಪಂಚಾಯ್ತಿಯ ಮೊದಲನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೇ ಮತ ಚಲಾಯಿಸಲು ಮತದಾರರು ಮತಗಟ್ಟೆಗಳಿಗೆ ಬಂದು ಹೋಗುತ್ತಿದ್ದಾರೆ. ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದರ ನಡುವೆಯೇ ಕಲುಬುರ್ಗಿ Read more…

ಗ್ರಾಮೀಣ ಜನತೆಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಶಿವಮೊಗ್ಗ: ರಾಜ್ಯದ 6022 ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ಸೋಲಾರ್ ಮೂಲಕ ವಿದ್ಯುತ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಇಂದು ಸುದ್ದಿಗಾರರೊಂದಿಗೆ Read more…

ಇಂದು ರಜೆ ಘೋಷಣೆ: ಗ್ರಾಪಂ ಚುನಾವಣೆಗೆ ಮತದಾನ ಮಾಡಲು ರಜೆ ಸೌಲಭ್ಯ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾವಣೆ ಹಿನ್ನಲೆಯಲ್ಲಿ ಮತದಾನ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ 2 ದಿನ ರಜೆ ನೀಡಲಾಗಿದೆ. ಇಂದು ಮತ್ತು ಡಿಸೆಂಬರ್ 27 ರಂದು ಗ್ರಾಮ ಪಂಚಾಯತಿ Read more…

BIG NEWS: ಎರಡು ದಿನ ಸಾರ್ವತ್ರಿಕ ರಜೆ ಘೋಷಣೆ –ಡಿ. 22, 27 ರಂದು ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಗ್ರಾಮ ಪಂಚಾಯತಿ Read more…

BIG NEWS: ಇಂದಿನಿಂದಲೇ ಗ್ರಾಪಂ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಅಧಿಸೂಚನೆ ಹೊರ ಬೀಳಲಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆಯೂ ಆರಂಭವಾಗಲಿದೆ. ಡಿಸೆಂಬರ್ 22 ರಂದು 117 ತಾಲೂಕುಗಳ 3021 Read more…

ಅನಿವಾಸಿ ಭಾರತೀಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ..?

ನವದೆಹಲಿ: ಅನಿವಾಸಿ ಭಾರತೀಯ(NRI) ಮತದಾರರಿಗೂ ಅಂಚೆ ಮೂಲಕ ಮತ ಚಲಾಯಿಸುವ ಸೌಲಭ್ಯ ಕಲ್ಪಿಸುವಂತೆ ಚುನಾವಣಾ ಆಯೋಗದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅರ್ಹ ಅನಿವಾಸಿ ಭಾರತೀಯ ಮತದಾರರಿಗೆ ಅಂಚೆ Read more…

ಡಿ. 22, 27 ರಂದು ಗ್ರಾಮ ಪಂಚಾಯಿತಿ ಚುನಾವಣೆ, 30 ರಂದು ಫಲಿತಾಂಶ – ಇಲ್ಲಿದೆ ಮಾಹಿತಿ

ಬೆಂಗಳೂರು: ಡಿಸೆಂಬರ್ 22, 27 ರಂದು ಎರಡು ಹಂತಗಳಲ್ಲಿ ರಾಜ್ಯದ 30 ಜಿಲ್ಲೆಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಡಿಸೆಂಬರ್ 30 ರಂದು ಫಲಿತಾಂಶ ಪ್ರಕಟವಾಗಲಿದೆ. ಬೀದರ್ ನಲ್ಲಿ Read more…

ಅಮೆರಿಕಾ ಅಧ್ಯಕ್ಷೀಯ ಅಭ್ಯರ್ಥಿ ಕಾಲೆಳೆಯುತ್ತಿದ್ದಾರೆ ನೆಟ್ಟಿಗರು

ಲಾಸ್ ಎಂಜಲೀಸ್: ಮುಂದಿನ ಅಮೆರಿಕಾ ಅಧ್ಯಕ್ಷ ತಾವೇ ಎಂದು ಹೇಳಿಕೊಂಡಿರುವ ಪ್ರಸಿದ್ಧ ರ‍್ಯಾಪರ್ ಕಾನ್ಯೆ ವೆಸ್ಟ್ ತಮಗೆ ತಾವೇ ಮತ ಹಾಕಿಕೊಳ್ಳುವ ಫೋಟೋ ಸಖತ್ ವೈರಲ್ ಆಗಿದೆ. ಅಷ್ಟೇ Read more…

BREAKING: ಆರ್.ಆರ್. ನಗರದಲ್ಲಿ ಮತಗಟ್ಟೆಯತ್ತ ಸುಳಿಯದ ಜನ – ಶಿರಾದಲ್ಲಿ ಭರ್ಜರಿ ಮತದಾನ

ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು ಆರ್.ಆರ್. ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಮತದಾನವಾಗಿದೆ. ಸಂಜೆ 5 Read more…

BREAKING: ಎಲ್ಲೆಲ್ಲಿ ಎಷ್ಟು ಮತದಾನ..? ಇಲ್ಲಿದೆ ಮತಗಟ್ಟೆ ಬಳಿ ಕಂಡು ಬಂದ ಚಿತ್ರಣ

ಬೆಂಗಳೂರು: ಆರ್.ಆರ್. ನಗರ, ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ನಡೆಯುತ್ತಿದೆ. ಆರ್.ಆರ್. ನಗರದಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಶೇಕಡ 7.1 ರಷ್ಟು ಮತದಾನವಾಗಿದೆ. ಶಿರಾದಲ್ಲಿ ಬೆಳಗ್ಗೆ 9 Read more…

ವಿಶೇಷ ಪೂಜೆ ಸಲ್ಲಿಸಿ ಲಾಡು ಹಂಚಿದ ಮುನಿರತ್ನ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಟಿಟಿಡಿ ದೇವಾಲಯಕ್ಕೆ ಭೇಟಿ ನೀಡಿದ ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಬೆಂಬಲಿಗರಿಗೆ ಲಾಡು ಹಂಚಿದ್ದಾರೆ. ಕೊರೋನಾ ಕಡಿಮೆಯಾಗುತ್ತಿದ್ದು Read more…

BREAKING: ಆರ್.ಆರ್. ನಗರದಲ್ಲಿ ‘ಅಮೂಲ್ಯ’ ಮತದಾನ, ವೋಟಿಂಗ್ ಮಾಡಿ ಹೇಳಿದ್ದೇನು ಗೊತ್ತಾ..?

ಬೆಂಗಳೂರು: ನಟಿ ಅಮೂಲ್ಯ ಕುಟುಂಬ ಸಮೇತರಾಗಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಬೆಂಗಳೂರಿನ ಆರ್.ಆರ್. ನಗರ ಕ್ಷೇತ್ರದ ಬಿಇಟಿ ಕಾನ್ವೆಂಟ್ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಅವರು ಮತದಾನ Read more…

BIG BREAKING: ಪ್ರತಿಷ್ಠೆಯ RR ನಗರ, ಶಿರಾ ಉಪ ಚುನಾವಣೆಗೆ ಮತದಾನ ಶುರು

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ Read more…

ಉಪ ಚುನಾವಣೆಗೆ ನಾಳೆಯೇ ಮತದಾನ: ಗೆಲುವಿಗೆ ಕೊನೆಕ್ಷಣದ ಭರ್ಜರಿ ಕಾರ್ಯತಂತ್ರ – ಸೋಂಕಿತರಿಗೂ ಮತದಾನಕ್ಕೆ ಅವಕಾಶ

ಬೆಂಗಳೂರು: ರಾಜ್ಯದ ಶಿರಾ, ಆರ್.ಆರ್. ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯವಾಗುತ್ತಿದ್ದಂತೆ ಕೊನೆ ಹಂತದ ಮತ ಬೇಟೆಗೆ ಅಭ್ಯರ್ಥಿಗಳು ಮುಂದಾಗಿದ್ದಾರೆ. ಮನೆ ಮನೆಗೆ ತೆರಳಿ Read more…

ಬಹಿರಂಗ ಪ್ರಚಾರಕ್ಕೆ ಇಂದು ತೆರೆ: ಮತ ಬೇಟೆಗೆ ಘಟಾನುಘಟಿ ನಾಯಕರ ಕೊನೆ ಕಸರತ್ತು

ಬೆಂಗಳೂರು: ನವೆಂಬರ್ 3 ರಂದು ಶಿರಾ ಮತ್ತು ಆರ್.ಆರ್. ನಗರ ಕ್ಷೇತ್ರದ ವಿಧಾನಸಭೆ ಉಪಚುನಾವಣೆಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯಕ್ಕೆ ನಿಗದಿಯಾದ ಗಡುವಿಗೆ 48 ಗಂಟೆಗಳ ಮೊದಲು ಬಹಿರಂಗ Read more…

ಬ್ರೇಕಿಂಗ್ ನ್ಯೂಸ್: ಕೊರೊನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ

ಬೆಂಗಳೂರು: ಕೊರೊನಾ ಮಹಾಮಾರಿ ನಡುವೆಯೂ ನ.3ರಂದು ಶಿರಾ ಹಾಗೂ ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಚುನಾವಣಾ ಅಖಾಡ ರಂಗೇರಿದೆ. ಆರ್.ಆರ್. ನಗರ ಕ್ಷೇತ್ರದಲ್ಲಿ Read more…

BIG NEWS: ಬಿಹಾರದಲ್ಲಿ ಇಂದು 71 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ಪಾಟ್ನಾ: ಬಿಹಾರದಲ್ಲಿ ಇಂದು ಮೊದಲ ಹಂತದ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಜೆಡಿಯು-ಬಿಜೆಪಿ ಮೈತ್ರಿ ಕೂಟ, ಆರ್ಜೆಡಿ -ಕಾಂಗ್ರೆಸ್ ಮಿತ್ರ ಪಕ್ಷಗಳ ನಡುವೆ ನೇರ ಹಣಾಹಣಿ ನಡೆಯುತ್ತಿದೆ. 243 Read more…

ನಾಳೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿದ ಸರ್ಕಾರ: ಪರಿಷತ್ ಚುನಾವಣೆಗೆ ಮತದಾನ

ಬೆಂಗಳೂರು: ಅಕ್ಟೋಬರ್ 28 ರಂದು ಪದವೀಧರರು, ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಎಲ್ಲಾ ವಿದ್ಯಾಸಂಸ್ಥೆಗಳ ಪದವೀಧರರು, ಶಿಕ್ಷಕರಿಗೆ, ಕೆಲಸ ನಿರ್ವಹಿಸುವ ಎಲ್ಲಾ ಪದವೀಧರರು, ಶಿಕ್ಷಕರಿಗೆ ಸಾಂದರ್ಭಿಕ Read more…

ನಿಮ್ಮೂರು ವಿಕಾಸವಾಯ್ತಾ ಎಂಬ ಪ್ರಶ್ನೆಗೆ ಗ್ರಾಮಸ್ಥ ಹೇಳಿದ್ದೇನು…?

ಬಿಹಾರ ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಅಲ್ಲಿನ ಗ್ರೌಂಡ್ ರಿಪೋರ್ಟಿಂಗ್ ಮಾಡುತ್ತಿರುವ ವೇಳೆ ಮಾಧ್ಯಮದ ವರದಿಗಾರರೊಬ್ಬರು ಗ್ರಾಮಸ್ಥರನ್ನು ತಮ್ಮೂರಿಗೆ ’ವಿಕಾಸ’ ಬಂದಿದೆಯೇ ಎಂದು ಕೇಳಿರುವುದಕ್ಕೆ ಆತ ಕೊಟ್ಟ ಉತ್ತರದ Read more…

ಜ್ಯೋತಿಷಿಗಳಿಗೂ ಅನ್ವಯಿಸಲಿದೆ ಮತದಾನೋತ್ತರ ಸಮೀಕ್ಷೆ ಮೇಲಿನ ನಿಷೇಧ

ಮತದಾನೋತ್ತರ ಸಮೀಕ್ಷೆಗಳಿಗೆ ಬ್ರೇಕ್ ಹಾಕಿರುವ ಚುನಾವಣಾ ಆಯೋಗ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಚಾಪೆ ಕೆಳಗೆ ತೂರುವ ಮಾಧ್ಯಮಗಳಿಗೆ ರಂಗೋಲಿ ಕೆಳಗಿಂದ ಬಂದು ಮಟ್ಟ ಹಾಕಿದೆ. Read more…

ಬಿಹಾರ ವಿಧಾನಸಭಾ ಚುನಾವಣಾ ಕಣಕ್ಕಿಳಿದ ಸ್ಟಾರ್‌ ನಟನ ಪುತ್ರ

ಬಿಹಾರ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. 49 ಅಭ್ಯರ್ಥಿಗಳಿರುವ ಈ ಪಟ್ಟಿಯಲ್ಲಿ ನಟ ಹಾಗೂ ಮಾಜಿ ಸಂಸದ ಶತ್ರುಘ್ನ ಸಿನ್ಹಾರ ಪುತ್ರ Read more…

ಚಹಾ ಮಾರಾಟಗಾರನಿಂದ ವಿಭಿನ್ನ ಶೈಲಿಯ ಜಾಗೃತಿ ಪ್ರಚಾರ

ಕೊರೋನಾ ಸಂಕಷ್ಟದ ನಡುವೆಯೂ ಬಿಹಾರದಲ್ಲಿ ಚುನಾವಣೆ ನಡೆಯುತ್ತಿದ್ದು, ಚಹಾ ಮಾರಾಟಗಾರನೊಬ್ಬ ಮತದಾನದ ಮಹತ್ವ ಮತ್ತು ಕೊರೊನಾ ಕಾಟದ ಕುರಿತಂತೆ ವಿಭಿನ್ನ ರೀತಿಯಲ್ಲಿ ಜಾಗೃತಿ ಪ್ರಚಾರ ನಡೆಸುತ್ತಿದ್ದಾನೆ. ಕೈಯಲ್ಲಿ ಚಹಾದ Read more…

ಬಾಹ್ಯಾಕಾಶ ಕೇಂದ್ರದಿಂದಲೇ ಗಗನಯಾತ್ರಿಯಿಂದ ಮತದಾನ…!

ಅಮೆರಿಕ ಅಧ್ಯಕ್ಷೀಯ ಚುನಾವಣೆ ಹತ್ತಿರ ಬರುತ್ತಿದ್ದಂತೆ ಎಲ್ಲೆಡೆ ಈ ಸುದ್ದಿಯೇ ಜೋರಾಗಿದೆ. ಅಮೆರಿಕ ಗಗನಯಾತ್ರಿಗಳು ಹೇಗೆ ಮತ ಹಾಕುತ್ತಾರೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ. ಗಗನಯಾತ್ರಿಗಳು ಮಿಕ್ಕ ಪ್ರಜೆಗಳಂತೆ Read more…

ಟಾಪ್‌ ಲೆಸ್‌ ಆಗಿ ಮತಗಟ್ಟೆ ಪ್ರವೇಶಿಸಿದ ಮಹಿಳೆ….!

ರಾಜಕೀಯ ಸ್ಲೋಗನ್‌ಗಳಿರುವ ಟೀ ಶರ್ಟ್‌ ಹಾಕಿಕೊಂಡು ಮತದಾನ ಮಾಡಲು ಬರುವಂತಿಲ್ಲ ಎಂದು ಅಧಿಕಾರಿ ಹೇಳಿದ್ದಕ್ಕೆ, ಮಹಿಳೆಯೊಬ್ಬಳು ಟೀ ಶರ್ಟ್‌ ತೆಗೆದು ಟಾಪ್‌ಲೆಸ್‌ ಆಗಿಯೇ ಮತದಾನ ಮಾಡಿರುವ ಘಟನೆ ನಡೆದಿದೆ. Read more…

ಮೃತ ಬೆಕ್ಕಿನ ಹೆಸರಿನಲ್ಲಿ ಮತದಾನಕ್ಕೆ ಅರ್ಜಿ…!

ಯಾವುದೇ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಎನ್ನುವುದು ಪ್ರತಿಯೊಬ್ಬರ ಹಕ್ಕು. ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರು ತಮ್ಮನ್ನು ಯಾರು ಆಳಬೇಕು ಎನ್ನುವ ಬಗ್ಗೆ ನಿರ್ಧರಿಸುವ ಮಹತ್ವದ ಸಂಗತಿಯೇ ಮತದಾನ. ಇಷ್ಟು ದಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...