BREAKING: ಬಿಹಾರ ಚುನಾವಣೆಗೆ ಮತದಾರರ ಅಂತಿಮ ಪಟ್ಟಿ ಬಿಡುಗಡೆ: ಅಕ್ಟೋಬರ್ ನಲ್ಲೇ ಚುನಾವಣೆ ದಿನಾಂಕ ಘೋಷಣೆ
ಪಾಟ್ನಾ: ಭಾರತೀಯ ಚುನಾವಣಾ ಆಯೋಗವು ಮಂಗಳವಾರ ಬಿಹಾರದ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು…
BIG NEWS: ಮತದಾರರ ಹೆಸರು ಸೇರ್ಪಡೆ, ರದ್ಧತಿಗೆ ಆಧಾರ್ ಲಿಂಕ್ಡ್ ಮೊಬೈಲ್ ಸಂಖ್ಯೆ ದೃಢೀಕರಣ ಕಡ್ಡಾಯ
ನವದೆಹಲಿ: ಮತದಾರರ ಹೆಸರು ಸೇರ್ಪಡೆ ಮತ್ತು ರದ್ಧತಿಗೆ ಆಧಾರ್ ದೃಢೀಕೃತ ಮೊಬೈಲ್ ಸಂಖ್ಯೆ ಮೂಲಕ ಇ-…
BREAKING: ಒಂದೇ ಮನೆಯಲ್ಲಿ 4,271 ಮತದಾರರ ನೋಂದಣಿ: ‘ಮತ ಕಳವು’ ಅಕ್ರಮ ರಹಸ್ಯ ಬಿಚ್ಚಿಟ್ಟ ಎಎಪಿ ಸಂಸದ ಸಂಜಯ್ ಸಿಂಗ್
ಲಕ್ನೋ: ಉತ್ತರ ಪ್ರದೇಶದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಎಎಪಿ ರಾಜ್ಯಸಭಾ…
BIG NEWS: ಸರತಿ ಸಾಲಿನಲ್ಲಿ ಬಂದು ಮತ ಹಾಕಿ ಎಂದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ; ಬೆಂಬಲಿಗರಿಂದಲೂ ಮನಬಂದಂತೆ ಥಳಿತ
ಹೈದರಾಬಾದ್: ದೇಶದಾದ್ಯಂತ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಇದೇ ವೇಳೆ ಆಂಧ್ರಪ್ರದೇಶದಲ್ಲಿ ವಿಧಾನಸಭಾ…
BREAKING NEWS: ಮತದಾನದ ಬಳಿಕ ಹೃದಯಾಘಾತದಿಂದ ಮೃತಪಟ್ಟ ಮತದಾರ
ತುಮಕೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ ಮತದಾನ ಚುರುಕುಗೊಂಡಿದೆ. ಈ ನಡುವೆ ಮತದಾರರೊಬ್ಬರು ಹೃದಯಾಘಾತದಿಂದ…
ದಕ್ಷಿಣ ಶಿಕ್ಷಕರ ಕ್ಷೇತ್ರ : ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಆದೇಶ
ಬೆಂಗಳೂರು : ಕರ್ನಾಟಕ ದಕ್ಷಿಣ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ಧ ಪಡಿಸಲಾಗುತ್ತಿರುವುದರಿಂದ…
ವಿಧಾನ ಪರಿಷತ್ ನೈರುತ್ಯ ಪದವೀಧರ – ಶಿಕ್ಷಕರ ಕ್ಷೇತ್ರದ ಚುನಾವಣೆ: ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಲ್ಲಿದೆ ಮಾಹಿತಿ
ವಿಧಾನ ಪರಿಷತ್ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಶೀಘ್ರದಲ್ಲೇ ನಡೆಯಲಿದ್ದು, ಇದಕ್ಕಾಗಿ ಮತದಾರರ…
ಮತದಾರರಿಗೆ ಹಂಚಲು ನೀಡಿದ್ದ ಹಣ ಹಾಗೆಯೇ ಇಟ್ಟುಕೊಂಡಿದ್ದರೆ ವಾಪಸ್ ನೀಡಿ ಎಂದ ಮಾಜಿ ಸಚಿವ…!
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ…
ಕುಡಿದ ಮತ್ತಿನಲ್ಲಿ ನಡೆದ ಜಗಳಕ್ಕೆ ಧರ್ಮದ ಲೇಪನಕ್ಕೆ ಯತ್ನ; ಸಂಜೆ ರಾಜಿ ಮಾಡಿಕೊಂಡ ಸ್ನೇಹಿತರು
ಕುಡಿದ ಮತ್ತಿನಲ್ಲಿ ನಡೆದ ಗಲಾಟೆಗೆ ಧರ್ಮದ ಲೇಪನ ಹಚ್ಚಲು ಮುಂದಾಗಿದ್ದವನೊಬ್ಬ ಸಂಜೆ ವೇಳೆಗೆ ಅದೇ ಸ್ನೇಹಿತರ…
ಮತ ಎಣಿಕೆ ವೇಳೆಯೇ ಉಪೇಂದ್ರ ಹೊಸ ಬಾಂಬ್; ರಾಜಕಾರಣಿಗಳ ಮನೆಯಲ್ಲೇ ವೋಟ್ ಡಿವೈಡ್ ಎಂದ ರಿಯಲ್ ಸ್ಟಾರ್
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದಿಂದ ಹಲವು…