alex Certify ಮತ ಎಣಿಕೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಆರ್ ಪೇಟೆಯಲ್ಲಿ ಬಿಜೆಪಿಯ ನಾರಾಯಣ ಗೌಡರಿಗೆ ಆರಂಭಿಕ ಹಿನ್ನಡೆ

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಈಗ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತ ಪತ್ರಗಳ ಎಣಿಕೆ ಪೂರ್ಣಗೊಂಡು ಮತ ಯಂತ್ರಗಳಲ್ಲಿನ ಮತಗಳ ಎಣಿಕೆ Read more…

BREAKING: ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಹಿನ್ನಡೆ; ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿಗೂ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ Read more…

BIG NEWS: ವಿಧಾನಸಭಾ ಚುನಾವಣೆ ಮತ ಎಣಿಕೆ; ಬಿಜೆಪಿ 41 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಧ್ಯದ ಟ್ರೆಂಡ್ ಪ್ರಕಾರ 41 ಕ್ಷೇತ್ರಗಳಲ್ಲಿ ಬಿಜೆಪಿ Read more…

ಮತ ಎಣಿಕೆ ವೇಳೆಯೇ ಉಪೇಂದ್ರ ಹೊಸ ಬಾಂಬ್; ರಾಜಕಾರಣಿಗಳ ಮನೆಯಲ್ಲೇ ವೋಟ್ ಡಿವೈಡ್ ಎಂದ ರಿಯಲ್‌ ಸ್ಟಾರ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದಿಂದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಚಾರ ಸೇರಿದಂತೆ ವಿವಿಧ ವಿಚಾರಗಳ Read more…

ಪಾನಪ್ರಿಯರೇ ಗಮನಿಸಿ: ಇಂದು ಮದ್ಯ ಮಾರಾಟ ‘ಬಂದ್’

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿದ್ದು, ಈಗಾಗಲೇ ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಳಗ್ಗೆ 8:00 ಗಂಟೆಯಿಂದ ಮತ ಎಣಿಕೆ Read more…

ಕೆಲ ಹೊತ್ತಿನಲ್ಲಿಯೇ ನಿರ್ಧಾರವಾಗಲಿದೆ 224 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ; ಹೈ ವೋಲ್ಟೇಜ್ ಕ್ಷೇತ್ರಗಳತ್ತ ಎಲ್ಲರ ಚಿತ್ತ

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಮತ ಎಣಿಕಾ ಸಿಬ್ಬಂದಿ ಈಗಾಗಲೇ ತಮಗೆ ನಿಗದಿಪಡಿಸಿದ ಕೇಂದ್ರಗಳಲ್ಲಿ Read more…

ಚುನಾವಣಾ ಫಲಿತಾಂಶದ ನಿಖರ ‘ಭವಿಷ್ಯ’ ನುಡಿದವರಿಗೆ 10 ಲಕ್ಷ ರೂ. ಬಹುಮಾನ; ಯಾರಿಗೊಲಿಯಲಿದೆ ಅದೃಷ್ಟ ?

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದ್ದು, ಇದಕ್ಕೂ ಮುನ್ನ ಮಂಗಳೂರಿನ ಖ್ಯಾತ ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಫಲಿತಾಂಶದ ಕುರಿತು ನಿಖರ Read more…

ಮತ ಎಣಿಕೆಗೆ ಕ್ಷಣಗಣನೆ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ; ಸಾರ್ವಜನಿಕರಲ್ಲಿ ಕುತೂಹಲ

ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿದ್ದು, ಫಲಿತಾಂಶ ಏನಾಗಲಿದೆಯೋ ಎಂಬ ಆತಂಕ ಅಭ್ಯರ್ಥಿಗಳನ್ನು ಕಾಡುತ್ತಿದ್ದರೆ, ರಾಜ್ಯದಲ್ಲಿ ಮುಂದಿನ ಸರ್ಕಾರ ಯಾರು Read more…

ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ; ಬಳಿಕ ತೆರೆಮರೆಯ ಆಟ ಶುರು….!

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದ್ದು, ಕ್ಷೇತ್ರದ ಮತದಾರರಲ್ಲದವರು, ಸ್ಟಾರ್ ಪ್ರಚಾರಕರು ಅಂತಹ ಕ್ಷೇತ್ರಗಳನ್ನು ಬಿಟ್ಟು ಹೊರ ಹೋಗಬೇಕಿದೆ. Read more…

ಮದ್ಯಪ್ರಿಯರೇ ಗಮನಿಸಿ: ನಾಳೆಯಿಂದ ಮೂರು ದಿನಗಳ ಕಾಲ ಮದ್ಯದಂಗಡಿ ‘ಬಂದ್’

  ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ Read more…

ಮತದಾನ – ಮತ ಎಣಿಕೆ ಹಿನ್ನೆಲೆ; ರಾಜ್ಯದಲ್ಲಿ ನಾಲ್ಕು ದಿನ ಮದ್ಯ ಮಾರಾಟ ‘ಬಂದ್’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ Read more…

ಇವಿಎಂ ಟ್ಯಾಂಪರಿಂಗ್‌ ಆರೋಪ; ಕುತ್ತಿಗೆಗೆ ಕುಣಿಕೆ ಹಾಕಿಕೊಂಡ ಕಾಂಗ್ರೆಸ್‌ ಅಭ್ಯರ್ಥಿ

ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವಾಗ ಇವಿಎಂ ಟ್ಯಾಂಪರಿಂಗ್ ಮಾಡಿದ ಆರೋಪದ ವಿರುದ್ಧ ಗಾಂಧಿಧಾಮ್‌ನ ಕಾಂಗ್ರೆಸ್ ಅಭ್ಯರ್ಥಿ ಭಾರತಭಾಯ್ ವೆಲ್ಜಿಭಾಯ್ ಸೋಲಂಕಿ ಅವರು ತಮ್ಮ ಕುತ್ತಿಗೆಗೆ ಬಟ್ಟೆಯ Read more…

ನಿಜವಾಯ್ತು ಸಮೀಕ್ಷೆ: 15 ವರ್ಷದಿಂದ ಅಧಿಕಾರದಲ್ಲಿದ್ದ ಬಿಜೆಪಿಗೆ ಮುಖಭಂಗ

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯಲ್ಲಿ ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿದ್ದ ಬಿಜೆಪಿಗೆ ಮುಖಂಭಂಗವಾಗಿದೆ. ಆಮ್ ಆದ್ಮಿ ಪಕ್ಷ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 134 ಸ್ಥಾನ ಗಳಿಸಿ ಅಧಿಕಾರ Read more…

BIG BREAKING: ದೆಹಲಿ ಗದ್ದುಗೆಗಾಗಿ ಭಾರಿ ಪೈಪೋಟಿ: ಬಿಜೆಪಿ –AAP ಸಮಬಲ –ತಲಾ 123 ವಾರ್ಡ್ ಗಳಲ್ಲಿ ಮುನ್ನಡೆ

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಯಾರಿಗೆ ಅಧಿಕಾರ ಸಿಗಲಿದೆ Read more…

ದಕ್ಷಿಣ ಪದವೀಧರ ಕ್ಷೇತ್ರದಲ್ಲಿ 2601 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ

ಮೈಸೂರು: ವಿಧಾನ ಪರಿಷತ್ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆದಿದೆ. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು Read more…

BIG NEWS: ತೀವ್ರ ಕುತೂಹಲ ಮೂಡಿಸಿದ ಮತ ಎಣಿಕೆ; 58 ನಗರ ಸ್ಥಳೀಯ ಸಂಸ್ಥೆ, 57 ಗ್ರಾಪಂ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯದ 5 ನಗರಸಭೆ ಸೇರಿದಂತೆ ಅವಧಿ ಪೂರ್ಣಗೊಂಡಿರುವ 58 ನಗರ ಸ್ಥಳೀಯ ಸಂಸ್ಥೆಗಳು ಮತ್ತು 57 ಗ್ರಾಮಪಂಚಾಯಿತಿಗಳ ಮತ ಎಣಿಕೆ ಕಾರ್ಯ ಇಂದು ನಡೆಯಲಿದೆ. ಆಯಾ ನಗರ Read more…

12 ಮಂದಿ ಕುಟುಂಬ ಸದಸ್ಯರನ್ನು ಹೊಂದಿದ್ದ ಚುನಾವಣಾ ಅಭ್ಯರ್ಥಿಗೆ ಸಿಕ್ಕಿದ್ದು ಒಂದೇ ಮತ….!

ಗ್ರಾಮ ಪಂಚಾಯತ್​ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬ ಕೇವಲ 1 ಮತವನ್ನು ಮಾತ್ರ ಗಳಿಸಿದ್ದು ಫಲಿತಾಂಶವನ್ನು ಕಂಡ ಅಭ್ಯರ್ಥಿಯು ಅತೀವವಾಗಿ ನೊಂದಿದ್ದಾನೆ. ಈ ವ್ಯಕ್ತಿಗೆ ಪಂಚಾಯತ್​ ಎಲೆಕ್ಷನ್​​ನಲ್ಲಿ ಸೋತಿದ್ದಕ್ಕಿಂತ ಹೆಚ್ಚಾಗಿ Read more…

BIG NEWS: ಇಂದು MLC ಎಲೆಕ್ಷನ್ ಫಲಿತಾಂಶ, ಮತ ಎಣಿಕೆ ಸೋಲು, ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ಬೆಂಗಳೂರು: ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಕಾರ್ಯವು ಡಿ.14ರಂದು ನಡೆಯಲಿದೆ. ಮತ ಎಣಿಕೆಗೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತ ಪೆಟ್ಟಿಗೆಗಳನ್ನು ಇಡಲಾದ ಎಣಿಕೆ ಕೇಂದ್ರಗಳಲ್ಲಿ Read more…

ಮದ್ಯ ಪ್ರಿಯರಿಗೆ ಮುಖ್ಯ ಮಾಹಿತಿ: 2 ದಿನ ಮದ್ಯ ಮಾರಾಟ ನಿಷೇಧ

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ 02-ಗುಲಬರ್ಗಾ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಇದೇ ಡಿಸೆಂಬರ್ 10 ರಂದು ಮತದಾನ ನಡೆಯಲಿದೆ. ಅದೇ ರೀತಿ ಡಿಸೆಂಬರ್ Read more…

BIG BREAKING: ಉಪ ಚುನಾವಣೆಗೆ ಮುಹೂರ್ತ ಫಿಕ್ಸ್ – ಅ. 30 ರಂದು ಹಾನಗಲ್, ಸಿಂದಗಿ ಬೈಎಲೆಕ್ಷನ್

ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30 ರಂದು ಎರಡು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನವಂಬರ್ 2 ರಂದು ಮತ ಎಣಿಕೆ Read more…

ELECTION BREAKING: ಹುಬ್ಬಳ್ಳಿ –ಧಾರವಾಡ ಬಿಜೆಪಿ, ಕಲಬುರಗಿ ಕಾಂಗ್ರೆಸ್, ಬೆಳಗಾವಿಯಲ್ಲಿ ಪಕ್ಷೇತರರ ಪ್ರಾಬಲ್ಯ

ಕಳೆದ ಶುಕ್ರವಾರ ನಡೆದ ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಕಲ್ಬುರ್ಗಿಯ 55 ವಾರ್ಡ್ ಗಳಲ್ಲಿ ಬಿಜೆಪಿ 6, ಕಾಂಗ್ರೆಸ್ 10, ಜೆಡಿಎಸ್ 2 Read more…

BREAKING NEWS: ಬಿಜೆಪಿಗೆ ಮೊದಲ ಜಯ, ಬೆಳಗಾವಿ ವಾರ್ಡ್ ನಂ. 15 ರಲ್ಲಿ ಬಿಜೆಪಿ ಅಭ್ಯರ್ಥಿ ನೇತ್ರಾವತಿ ಗೆಲುವು

ಬಿಜೆಪಿಗೆ ಮೊದಲ ಜಯ ಸಿಕ್ಕಿದೆ. ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 15 ರಲ್ಲಿ 40 ಮತಗಳ ಅಂತರದಲ್ಲಿ ಪಕ್ಷೇತರ ಅಭ್ಯರ್ಥಿಯ ವಿರುದ್ಧ ಬಿಜೆಪಿ ಅಭ್ಯರ್ಥಿ ನೇತ್ರಾವತಿ ಜಯಗಳಿಸಿದ್ದಾರೆ. Read more…

ಬೆಳಗಾವಿಯಲ್ಲಿ ಕಾಂಗ್ರೆಸ್, ಬಿಜೆಪಿಗೆ ಬಿಗ್ ಶಾಕ್: 18 ವಾರ್ಡ್ ಗಳಲ್ಲಿ ಪಕ್ಷೇತರರ ಮುನ್ನಡೆ; ಕಲಬುರಗಿ -ಕಾಂಗ್ರೆಸ್, ಹುಬ್ಬಳ್ಳಿಯಲ್ಲಿ ಬಿಜೆಪಿ ಮುನ್ನಡೆ

ಕಳೆದ ಶುಕ್ರವಾರ ನಡೆದ ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು, ಬೆಳಗಾವಿಯಲ್ಲಿ 18 ವಾರ್ಡ್ ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು Read more…

ಇಂದೇ ಪಾಲಿಕೆ ಚುನಾವಣೆ ಫಲಿತಾಂಶ: ಮಧ್ಯಾಹ್ನದೊಳಗೆ ಸೋಲು –ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ಬೆಂಗಳೂರು: ರಾಜ್ಯದ ಮೂರು ಮಹಾನಗರಪಾಲಿಕೆಗಳು ಹಾಗೂ ವಿವಿಧ ಸ್ಥಳೀಯ ಸಂಸ್ಥೆಗಳ ವಾರ್ಡ್ ಗಳಿಗೆ ನಡೆದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಶುಕ್ರವಾರ ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳ Read more…

ELECTION BREAKING: ಬಂಗಾಳದಲ್ಲಿ ಬಿಜೆಪಿ -ಟಿಎಂಸಿ ಬಿಗ್ ಫೈಟ್; ಕೇರಳ LDF, ತಮಿಳುನಾಡಿನಲ್ಲಿ DMK ಭರ್ಜರಿ ಮುನ್ನಡೆ

ಪಶ್ಚಿಮ ಬಂಗಾಳದ 116 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಗಳಿಸಿದ್ದು, ಟಿಎಂಸಿ ಅಭ್ಯರ್ಥಿಗಳು 136 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಎರಡು ಹಾಗೂ ಸಿಪಿಎಂ ಒಂದು ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ. Read more…

ELECTION RESULT BREAKING: ಕಮಲ್ ಹಾಸನ್ ಹಿನ್ನಡೆ, ‘ಸಿಂಗಂ’ ಅಣ್ಣಾಮಲೈ, ಖುಷ್ಬೂ ಮುನ್ನಡೆ

ತಮಿಳುನಾಡಿನ ಕೊಯಮತ್ತೂರು ದಕ್ಷಿಣದಲ್ಲಿ ಕಮಲಹಾಸನ್ ಹಿನ್ನಡೆ ಅನುಭವಿಸಿದ್ದಾರೆ. ಕೇರಳದ ಪಾಲಕ್ಕಾಡ್ ಕ್ಷೇತ್ರದಲ್ಲಿ ಮೆಟ್ರೋಮ್ಯಾನ್ ಖ್ಯಾತಿಯ ಶ್ರೀಧರನ್ ಅವರಿಗೆ ಹಿನ್ನಡೆಯಾಗಿದೆ. ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಅಣ್ಣಾಮಲೈ ಮುನ್ನಡೆ ಗಳಿಸಿದ್ದಾರೆ. ಚೆಪಾಕ್ Read more…

ELECTION BREAKING: ತಮಿಳುನಾಡಿನಲ್ಲಿ ಡಿಎಂಕೆ, ಕೇರಳ LDF ಭರ್ಜರಿ ಲೀಡ್; ಬಂಗಾಳದಲ್ಲಿ ಬಿಜೆಪಿ – ಟಿಎಂಸಿ ಬಿಗ್ ಫೈಟ್

ತಮಿಳುನಾಡು ವಿಧಾನಸಭೆ ಚುನಾವಣೆಯ ಮತಎಣಿಕೆ ಕಾರ್ಯ ಆರಂಭವಾಗಿದ್ದು, ಆರಂಭಿಕ ಸುತ್ತುಗಳಲ್ಲಿ ಡಿಎಂಕೆ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. 234 ವಿಧಾನಸಭೆ ಕ್ಷೇತ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು 33 ಕ್ಷೇತ್ರಗಳ ಮಾಹಿತಿ Read more…

ELECTION BREAKING: ಬಂಗಾಳದಲ್ಲಿ ಮೋದಿ, ದೀದೀ ಟ್ರೆಂಡ್ –ಬಿಜೆಪಿ, ಟಿಎಂಸಿ ಭರ್ಜರಿ ಮುನ್ನಡೆ

ದೇಶದ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಟಿಎಂಸಿ ಮತ್ತು ಬಿಜೆಪಿ ತಲಾ 6 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎರಡೂ ಪಕ್ಷಗಳಿಗೆ ಆರಂಭಿಕ Read more…

ಇಂದೇ ರಿಸಲ್ಟ್…! ರಾಜ್ಯದ 3 ಕ್ಷೇತ್ರ ಸೇರಿ 5 ರಾಜ್ಯ ಚುನಾವಣೆ ಫಲಿತಾಂಶ –ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ

ನವದೆಹಲಿ: ರಾಜ್ಯದ ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಮತ್ತು 5 ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 Read more…

BIG BREAKING: ಮತ ಎಣಿಕೆ ಆರಂಭ – ಎರಡೂ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ, ಮುನಿರತ್ನ, ರಾಜೇಶ್ ಗೌಡಗೆ ಲೀಡ್

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...