alex Certify ಮದುವೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ, ಉದ್ಯೋಗದ ನೆಪದಲ್ಲಿ 8 ಯುವತಿಯರಿಗೆ ವಂಚನೆ: ಆರೋಪಿ ಅರೆಸ್ಟ್

ದಾವಣಗೆರೆ: ಮದುವೆಯಾಗುವುದಾಗಿ, ಉದ್ಯೋಗ ಕೊಡಿಸುವುದಾಗಿ ಎಂಟು ಕಡೆ ಯುವತಿಯರಿಗೆ ವಂಚಿಸಿದ್ದ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದ ಮಧು(31) ಬಂಧಿತ ಆರೋಪಿ. Read more…

ಸಂಬಂಧ ಹಾಳು ಮಾಡುತ್ತೆ ಸಂಗಾತಿ ಮುಂದೆ ಹೇಳುವ ಈ ವಿಷ್ಯ

ಜೀವನದಲ್ಲಿ ಅನೇಕರು ಬಂದು ಹೋಗ್ತಾರೆ. ಎಲ್ಲ ಸಂಬಂಧಗಳು ನಂಬಿಕೆ ಮೇಲೆ ನಿಂತಿರುತ್ತವೆ. ಅದ್ರಲ್ಲೂ ದಾಂಪತ್ಯ, ನಂಬಿಕೆ, ವಿಶ್ವಾಸ, ಗೌರವದ ಮೇಲೆ ನಿಂತಿರುತ್ತದೆ. ದಾಂಪತ್ಯ ಗಟ್ಟಿಯಾಗಿರಬೇಕೆಂದ್ರೆ ಯಾವುದೇ ಗುಟ್ಟಿರಬಾರದೆಂದು ಅನೇಕರು Read more…

ʼಶುಭ ಫಲʼ ಪ್ರಾಪ್ತಿಗೆ ಕಾರ್ತಿಕ ಮಾಸದಲ್ಲಿ ಹೀಗೆ ಮಾಡಿ ತುಳಸಿ ಪೂಜೆ

  ದೀಪಾವಳಿ ನಂತ್ರ ಬರುವ ಹಬ್ಬ ತುಳಸಿ ಪೂಜೆ. ಕಾರ್ತಿಕ ಮಾಸ ಶುಕ್ಲ ಪಕ್ಷದ 12ನೇ ದಿನ ಅಂದ್ರೆ ದ್ವಾದಶಿಯಂದು ತುಳಸಿ ಮದುವೆ ಅಥವಾ ತುಳಸಿ ಹಬ್ಬವನ್ನು ಆಚರಿಸಲಾಗುತ್ತದೆ. Read more…

ಡಾಲಿ ಧನಂಜಯ್ ಗೆ ಕೂಡಿಬಂತು ಕಂಕಣ ಭಾಗ್ಯ: ಫೆ. 16 ರಂದು ಮೈಸೂರಿನಲ್ಲಿ ಮನದನ್ನೆಯೊಂದಿಗೆ ಮದುವೆ

ಖ್ಯಾತ ನಟ ಡಾಲಿ ಧನಂಜಯ್ ಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಶೀಘ್ರದಲ್ಲಿಯೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಚಿತ್ರದುರ್ಗ ಮೂಲದ ವೈದ್ಯೆಯೊಂದಿಗೆ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾಲಿ Read more…

ವಾಟ್ಸಾಪ್ ನಲ್ಲಿ ಕಲರ್ ಕಲರ್ ಫೋಟೋ ತೋರಿಸಿ ಮದುವೆ ಹೆಸರಲ್ಲಿ ವಂಚನೆ

ಬೆಂಗಳೂರು: ಆನ್ಲೈನ್ ನಲ್ಲಿ ಮದುವೆ ಹೆಸರಲ್ಲಿ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚಿಸಲಾಗಿದೆ. ಬೆಂಗಳೂರಿನ ಹೆಗ್ಗನಹಳ್ಳಿ ನಿವಾಸಿ ಪ್ರವೀಣ್ ಎಂಬುವರಿಗೆ 32 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ. ವಾಟ್ಸಾಪ್ ನಲ್ಲಿ Read more…

BIG NEWS: ಮುಸ್ಲಿಮರು ಒಂದಕ್ಕಿಂತ ಹೆಚ್ಚು ವಿವಾಹ ನೋಂದಣಿ ಮಾಡಿಕೊಳ್ಳಬಹುದು: ಹೈಕೋರ್ಟ್ ಆದೇಶ

ಮುಂಬೈ: ಮುಸ್ಲಿಂ ಪುರುಷರು ಒಂದಕ್ಕಿಂತ ಹೆಚ್ಚು ಮದುವೆಯಾಗಿ ವಿವಾಹ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಮುಸ್ಲಿಂ ವೈಯಕ್ತಿಕ ಕಾನೂನುಗಳು ಮದುವೆಗೆ ಅವಕಾಶ ಮಾಡಿಕೊಡುತ್ತವೆ ಎಂದು ಮೂರನೇ Read more…

ಆನ್ಲೈನ್ ನಲ್ಲೇ ಪಾಕಿಸ್ತಾನ ಯುವತಿ ಮದುವೆಯಾದ ಬಿಜೆಪಿ ನಾಯಕನ ಪುತ್ರ

ಲಖನೌ: ಉತ್ತರಪ್ರದೇಶದ ಜೌನ್ ಪುರ ಜಿಲ್ಲೆಯ ಬಿಜೆಪಿ ಕಾರ್ಪೊರೇಟರ್ ಪುತ್ರನೊಬ್ಬ ಆನ್ಲೈನ್ ನಲ್ಲೇ ಪಾಕಿಸ್ತಾನ ಯುವತಿಯನ್ನು ಮದುವೆಯಾಗಿದ್ದಾನೆ. ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕನ ಮಗ ಮತ್ತು ಪಾಕಿಸ್ತಾನದ ಯುವತಿ Read more…

ಬೇರೆ ಬೇರೆ ಮದುವೆಯಾಗಿದ್ದ ಪ್ರೇಮಿಗಳ ದುಡುಕಿನ ನಿರ್ಧಾರ

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದ ತುಂಗಭದ್ರಾ ನದಿ ದಂಡೆಯ ಸಮೀಪ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆ ಕಾವೇರಿ ದೊಡ್ಡಿ ಗ್ರಾಮದ ರಮೇಶ(39) Read more…

ಆಕರ್ಷಕ ದೇಹ ಪಡೆಯಲು ಇವುಗಳು ನಿಮ್ಮ ಆಹಾರದಲ್ಲಿರಲಿ

ಪ್ರತಿಯೊಬ್ಬ ಮಹಿಳೆ ತನ್ನ ಮದುವೆಯ ದಿನದಂದು ಸುಂದರವಾಗಿ ಕಾಣಲು ಬಯಸ್ತಾಳೆ. ಲೆಹೆಂಗಾ ಇರಲಿ ಇಲ್ಲ ಸೀರೆಯಾಗಿರಲಿ. ದೇಹದ ಆಕಾರವು ಉತ್ತಮವಾಗಿದ್ದರೆ ನೀವು ತುಂಬಾ ಸುಂದರವಾಗಿ ಮತ್ತು ಆಕರ್ಷಕವಾಗಿ ಕಾಣುವಿರಿ. Read more…

ದೇವಸ್ಥಾನದಲ್ಲಿ ಅಪ್ರಾಪ್ತ ಬಾಲಕಿ ಮದುವೆಯಾದ ಯುವಕನಿಗೆ ಬಿಗ್ ಶಾಕ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಾವಲು ಚೌಡಮ್ಮ ದೇವಸ್ಥಾನದಲ್ಲಿ ರಂಗವ್ವನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಸೋಮಗುದ್ದು ಗ್ರಾಮದ ಎಂ.ಲಿಂಗರಾಜು ಎಂಬುವವರ ವಿರುದ್ದ ಬಾಲ್ಯ ವಿವಾಹ ಪ್ರಕರಣ Read more…

ಹುಡುಗರಿಗೂ ಬೇಕು ಬ್ಯೂಟಿ ಟ್ರೀಟ್ಮೆಂಟ್

ಮದುವೆ ಮುಹೂರ್ತ ನಿಗದಿಯಾಗ್ತಿದ್ದಂತೆ ಹುಡುಗಿ ಸೌಂದರ್ಯದ ಬಗ್ಗೆ ಮತ್ತಷ್ಟು ಕಾಳಜಿ ವಹಿಸ್ತಾಳೆ. ಬ್ಯೂಟಿ ಪಾರ್ಲರ್ ನಲ್ಲಿ ಸಮಯ ಕಳೆಯುತ್ತಾಳೆ. ಕೈ, ಕಾಲು, ಮುಖ, ಕೂದಲು ಅಂತಾ ಚೆಂದ ಕಾಣಲು Read more…

ಮದುವೆಯಾದ 17 ದಿನಗಳಲ್ಲೇ ತವರು ಸೇರಿದ ವಧು; ಬಳಿಕ ಬಂದ ಫೋಟೋ ನೋಡಿ ಪತಿಗೆ ಶಾಕ್…!

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನವವಿವಾಹಿತ ವಧು ಮದುವೆಯಾದ ಕೇವಲ 17 ದಿನಗಳ ನಂತರ ಗಂಡನ ಮನೆ ತೊರೆದು ಎಸ್ಕೇಪ್ ಆಗಿದ್ದಾಳೆ. ಹೋಗುವಾಗ ಚಿನ್ನಾಭರಣ, ಹಣ ತೆಗೆದುಕೊಂಡು ಕಾಲ್ಕಿತ್ತಿದ್ದಾಳೆ. ಈ ವಿಷಯ Read more…

ಮದುವೆಯಾಗಲು ಬಯಸಿದ ಮಹಿಳೆ ಇಟ್ಟ ಷರತ್ತು ಕೇಳಿ ಜನ ಸುಸ್ತೋಸುಸ್ತು…!

ತನಗೆ ಯಾವ ರೀತಿಯ ವರ ಬೇಕು ಎಂತಹ ಜೀವನ ಸಿಗಬೇಕು ಎಂಬ ಆಸೆಗಳನ್ನು ಮಹಿಳೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ ವರನಿಗಾಗಿ ಹುಡುಕಾಡುತ್ತಿದ್ದಾರೆ. ಮಹಿಳೆಯ ಪೋಸ್ಟ್ ನೆಟ್ಟಿಗರ ಗಮನ Read more…

Chanakya Niti | ಮನೆಗೆ ‘ಸಂಪತ್ತು’ ತರುವ ಶಕ್ತಿ ಹೊಂದಿರುತ್ತಾರೆ ಈ ಲಕ್ಷಣವುಳ್ಳ ಮಹಿಳೆಯರು

ಭಾರತೀಯ ಸಮಾಜದಲ್ಲಿ, ಮದುವೆಯನ್ನು ಮುರಿಯಲಾಗದ ಬಂಧವೆಂದು ಪರಿಗಣಿಸಲಾಗಿದೆ. ಕೆಲವು ಪುರುಷರಲ್ಲಿ ಮದುವೆಯ ನಂತರ ಜೀವನವು ಬದಲಾಗಿ ಅವರು ಕ್ರಮೇಣ ಯಶಸ್ವಿಯಾಗುತ್ತಾರೆ, ಆದರೆ ಇತರರು ಮದುವೆಯ ನಂತರ ತೊಂದರೆಗಳನ್ನು ಎದುರಿಸುತ್ತಾರೆ Read more…

Video | ಮದುವೆ ಮಂಟಪದಲ್ಲಿ ವಧುವನ್ನು ಅನುಚಿತವಾಗಿ ಸ್ಪರ್ಶಿಸಿದ ಸಂಬಂಧಿ; ಮದುಮಗಳಿಂದ ‘ಕಪಾಳ ಮೋಕ್ಷ’

ಮದುವೆಯ ದಿನ ಪ್ರತಿಯೊಬ್ಬರ ಜೀವನದಲ್ಲೂ ಮರೆಯಲಾಗದ ದಿನ. ಹೊಸ ಜೀವನಕ್ಕೆ ಕಾಲಿಡುವ ಆ ಕ್ಷಣವನ್ನು ಸುಂದರಗೊಳಿಸಲು ಮತ್ತು ಚಿರಸ್ಥಾಯಿಯಾಗಿ ಅದ್ಭುತ ನೆನಪಾಗಿ ಉಳಿಯುವಂತೆ ಮಾಡಲು ಅನೇಕ ಪ್ರಯತ್ನಗಳು ನಡೆಯುತ್ತವೆ. Read more…

ಲಾಡ್ಜ್ ನಲ್ಲಿ ಗೆಳೆಯನ ಆಧಾರ್ ಕಾರ್ಡ್ ನೋಡಿದ ಮಹಿಳೆಗೆ ಶಾಕ್

ಪತಿಯನ್ನು ಬಿಟ್ಟಿದ್ದ ಹಿಂದೂ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಬಳಿ ಇದ್ದ ಹಣ ಒಡವೆ ಪಡೆದು ಅತ್ಯಾಚಾರ ಎಸಗಿದ್ದ ಅನ್ಯಧರ್ಮೀಯ ವ್ಯಕ್ತಿಯನ್ನು ಹುಣಸೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. Read more…

BIG NEWS: ದಾಂಪತ್ಯ ಜೀವನಕ್ಕೆ ರಾಹುಲ್ ಗಾಂಧಿ, ಪ್ರಣಿತಿ ಶಿಂಧೆ..? ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವದಂತಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ನಾಯಕಿ ಪ್ರಣಿತಿ ಶಿಂಧೆ ಅವರನ್ನು ವರಿಸಲಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ರಾಹುಲ್ ಗಾಂಧಿ ಮತ್ತು ಪ್ರಣಿತಿ Read more…

SHOCKING: ಅಂತರ್ಜಾತಿ ವಿವಾಹವಾದ ಯುವತಿ ಹತ್ಯೆ: ಸೊಸೆ ದಲಿತಳೆಂದು ಗಂಡನ ಮನೆಯವರಿಂದಲೇ ಘೋರ ಕೃತ್ಯ

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದ ದಲಿತ ಯುವತಿಯನ್ನು ಹತ್ಯೆ ಮಾಡಲಾಗಿದೆ. ಗಂಡನ ಮನೆಯವರು ಸೊಸೆ ದಲಿತಳೆಂದು ಮನಬಂದಂತೆ ಥಳಿಸಿ ಹತ್ಯೆ ಮಾಡಿದ್ದು, ಗಂಗಾವತಿ ತಾಲೂಕಿನ ವಿಠಲಾಪುರದಲ್ಲಿ ನಡೆದ ಘಟನೆ ತಡವಾಗಿ Read more…

ʼಜೀವನದಲ್ಲಿ ಏನನ್ನಾದರೂ ಮಾಡಿ, ಆದರೆ ಮದುವೆಯಾಗಬೇಡಿʼ; ಆತ್ಮಹತ್ಯೆಗೂ ಮುನ್ನ ವ್ಯಕ್ತಿ ಮಾಡಿದ ‌ʼವಿಡಿಯೋ ವೈರಲ್ʼ

‘ಜೀವನದಲ್ಲಿ ಏನು ಬೇಕಾದರೂ ಮಾಡಿ ಆದರೆ ಮದುವೆಯಾಗಬೇಡಿ’ ಎಂದು ಮನವಿ ಮಾಡಿಕೊಳ್ಳುತ್ತಾ ಉತ್ತರ ಪ್ರದೇಶದ ಗಾಜಿಯಾಬಾದ್‌ನ 38 ವರ್ಷದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ Read more…

Video | ವರನ ಮುಖ ನೋಡ್ತಿದ್ದಂತೆ ಬೆಚ್ಚಿಬಿದ್ದ ವಧು; ಮದುವೆಗೆ ಬಂದವರಿಗೂ ʼಶಾಕ್ʼ

ಜೀವನದಲ್ಲಿನ ಪ್ರಮುಖ ಹಂತವೆಂದರೆ ವೈವಾಹಿಕ ಜೀವನಕ್ಕೆ ಕಾಲಿಡುವುದು. ಮದುವೆ ಬಗ್ಗೆ ಎಲ್ಲರಿಗೂ ಕನಸುಗಳಿರುತ್ತವೆ. ಇಂತಹ ಸಂದರ್ಭವನ್ನು ವಿಶೇಷವಾಗಿರಿಸಿಕೊಳ್ಳಬೇಕು, ತಾನು ಕೈಹಿಡಿಯುವ ಸಂಗಾತಿ ಸುಂದರವಾಗಿರಬೇಕು. ನನ್ನ ಭಾವನೆಗಳಿಗೆ ಸ್ಪಂದಿಸಿ ಸುಖಕರ Read more…

ಸುಂದರವಾದ ಹುಡುಗಿಯನ್ನು ಏಕೆ ಮದುವೆಯಾಗಬಾರದು ಗೊತ್ತಾ…..?

ಜಗತ್ತು ಎಷ್ಟೇ ಮುಂದುವರೆದಿದ್ದರೂ ಕೆಲವೊಂದು ಪದ್ಧತಿ, ಸಂಪ್ರದಾಯಗಳು ಈಗಲೂ ಆಚರಣೆಯಲ್ಲಿವೆ. ಹಿರಿಯರು ಹೇಳಿದ ಕೆಲ ನೀತಿ ಪಾಠಗಳನ್ನು ಈಗಲೂ ಅನುಸರಿಸಿ, ಜೀವನದಲ್ಲಿ ನೆಮ್ಮದಿ ಕಂಡುಕೊಳ್ಳಲಾಗ್ತಾ ಇದೆ. ಅದ್ರಲ್ಲಿ ಚಾಣಕ್ಯನ Read more…

ಪತಿ ನಿಧನದ ಬಳಿಕ ಸಿಕ್ಕ ಸಿಕ್ಕವರಿಗೆ ಮದುವೆಯಾಗುವುದಾಗಿ ಆಮಿಷವೊಡ್ಡಿ ವಂಚನೆ: ಮಹಿಳೆ ಅರೆಸ್ಟ್

ಚಿಕ್ಕಬಳ್ಳಾಪುರ: ಪತಿ ನಿಧನದ ಬಳಿಕ ಸಿಕ್ಕ ಸಿಕ್ಕವರಿಗೆ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಮಲಾ ಬಂಧಿತ Read more…

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಸಹಕಾರ ಉಪನಿಬಂಧಕ ಸೇರಿ 13 ಜನರ ವಿರುದ್ಧ ಪ್ರಕರಣ

ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಇಲಾಖೆಯ ಉಪನಿಬಂಧಕ ಸೇರಿ ಅವರ ಕುಟುಂಬದ 13 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. Read more…

ಅಭಿ – ಐಶ್ ಮದುವೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಜಾನ್ವಿ ಕಪೂರ್

ಅಭಿಷೇಕ್ ಬಚ್ಚನ್ ಮತ್ತು ಪತ್ನಿ ಐಶ್ವರ್ಯಾ ರೈ ಬಚ್ಚನ್ ವಿಚ್ಛೇದನದ ವದಂತಿ ಪ್ರಸ್ತುತ  ಸುದ್ದಿಯಲ್ಲಿದೆ. ಕೆಲ ದಿನಗಳ ಹಿಂದೆ ನಾನಿನ್ನೂ ವಿವಾಹಿತ ಎನ್ನುವ ಮೂಲಕ ಅಭಿಷೇಕ್‌ ಎಲ್ಲ ವದಂತಿಗೆ Read more…

ಮದುವೆಗೆ ಮೊದಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿ ಅರೆಸ್ಟ್

ಶಿವಮೊಗ್ಗ: ಮದುವೆಯಾಗುವುದಾಗಿ ಅಪ್ರಾಪ್ತೆಯನ್ನು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಆರೋಪಿಯನ್ನು ರಿಪ್ಪನ್ ಪೇಟೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗ್ರಾಮವೊಂದರ Read more…

35 ವರ್ಷವಾದ್ರೂ ಮದುವೆಯಾಗದೇ ಹೋದ್ರೆ ಏನಾಗುತ್ತೆ ಗೊತ್ತಾ….?

ವಯಸ್ಸು 35 ಆದ್ರೂ ಅನೇಕರಿಗೆ ಮದುವೆಯಾಗಿರುವುದಿಲ್ಲ. ವಯಸ್ಸು ಹೆಚ್ಚಾದ್ರೂ ಇನ್ನೂ ಮದುವೆಯಾಗದವರ ಪರಿಸ್ಥಿತಿ ಹೇಗಿರುತ್ತೆ ಎನ್ನುವ ಬಗ್ಗೆ ಸರ್ವೆಯೊಂದು ನಡೆದಿತ್ತು. ಸರ್ವೆಯಲ್ಲಿ 35-40 ವರ್ಷದ ಅವಿವಾಹಿತ ಮಹಿಳೆ ಹಾಗೂ Read more…

ವಧುವನ್ನು ಎತ್ತಿಕೊಳ್ಳಲು ಹೋಗಿ ಮುಜುಗರಕ್ಕೊಳಗಾದ ವರ; ವಿಡಿಯೋ ನೋಡಿದ್ರೆ ನೀವೂ ನಕ್ಕು ಬಿಡ್ತೀರಿ….!

‘ಮದುವೆ’ ಎಂಬುದು ಪ್ರತಿಯೊಬ್ಬರ ಜೀವನದಲ್ಲೂ ಒಂದು ಮಹತ್ತರ ಘಟ್ಟ. ಈ ಸಮಾರಂಭ ಎರಡು ಜೀವಗಳ ಮಧ್ಯೆ ಮಾತ್ರವಲ್ಲದೆ ಎರಡು ಕುಟುಂಬಗಳನ್ನು ಸಹ ಬೆಸೆಯುತ್ತದೆ. ಇಂತಹ ಮಹತ್ತರ ಸಮಾರಂಭವನ್ನು ಅವಿಸ್ಮರಣೀಯವಾಗಿಸಿಕೊಳ್ಳಲು Read more…

Watch Video: ಆಟದಲ್ಲಿ ಸೋತ ವರನಿಂದ ಮದುವೆ ಮಂಟಪದಲ್ಲೇ ವಧುವಿಗೆ ಗೂಸಾ…..!

ಪ್ರತಿಯೊಬ್ಬರ ಬಾಳಿನಲ್ಲೂ ಮದುವೆ ಎಂಬುದು ಅತ್ಯಂತ ಮಹತ್ವದ ಘಟ್ಟ. ಮದುವೆ ಕೇವಲ ವಧು – ವರನ ನಡುವಿನ ಸಂಬಂಧ ಮಾತ್ರವಲ್ಲದೆ ಎರಡು ಕುಟುಂಬಗಳ ಬಾಂಧವ್ಯಕ್ಕೂ ಕಾರಣವಾಗುತ್ತದೆ. ಇಂತಹ ಸಮಾರಂಭ Read more…

ʼಮದುವೆʼ ಸಂದರ್ಭದಲ್ಲಿ ನಿಮ್ಮ ಹೇರ್ ಸ್ಟೈಲ್ ಹೇಗಿರಬೇಕು….?

ಮದುವೆ ಅಂದಾಕ್ಷಣ ಅಲ್ಲಿ ಎಲ್ಲವೂ ಸ್ಪೆಷಲ್ ಆಗಿರಬೇಕು. ಉಡುಪು, ಆಭರಣ, ಮೇಕಪ್ ಎಲ್ಲವೂ ಪರ್ಫೆಕ್ಟ್ ಆಗಿರಬೇಕು ಅಂತಾ ಪ್ರತಿಯೊಬ್ಬ ವಧುವಿಗೂ ಆಸೆ ಇದ್ದೇ ಇರುತ್ತೆ. ಎಲ್ಲವೂ ಅದ್ಭುತವಾಗಿದ್ರೂ ಹೇರ್ Read more…

ದೇವರ ಮನೆಯಲ್ಲಿಟ್ಟ ಕಲಶದ ಕಾಯಿ ಮೊಳಕೆ ಒಡೆದರೆ ಶುಭವೇ….? ಅಶುಭವೇ………?

ಕೆಲವು ಕಡೆ ಕಲಶದ ರೂಪದಲ್ಲಿ ಲಕ್ಷ್ಮಿದೇವಿಯನ್ನು ಪೂಜಿಸುವ ವಾಡಿಕೆ ಇದೆ. ಹಾಗಾಗಿ ಕೆಲವರು ದೇವರ ಮನೆಯಲ್ಲಿ ಕಲಶವನ್ನು ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡುತ್ತಾರೆ. ಈ ಕಲಶಕ್ಕೆ ಅಕ್ಕಿ ಅಥವಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...