alex Certify ಮದುವೆ | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ವಧು – ವರರು ಮೃತರಾದ 30 ವರ್ಷದ ಬಳಿಕ ವಿವಾಹ !

ಇದೊಂದು ಅತ್ಯಂತ ಕುತೂಹಲಕಾರಿ ಘಟನೆ. ಸುಮಾರು ಮೂವತ್ತು ವರ್ಷದ ಹಿಂದೆ ಮೃತರಾದ ವಧು- ವರರ ವಿವಾಹ ನಡೆದಿದೆ. ಅದು ಹೇಗೆ ಸಾಧ್ಯ ಎಂಬ ಪ್ರಶ್ನೆ ನಿಮ್ಮಲ್ಲಿರಬಹುದು. ಆದರೆ, ವಿವಾಹ ನಡೆದಿದೆ, Read more…

ವಾಟ್ಸಾಪ್ ಮೂಲಕ ಯುವತಿ ಅಶ್ಲೀಲ ಫೋಟೋ; ಯುವಕನ ವಿರುದ್ಧ ದೂರು

ಯುವತಿಯೊಬ್ಬಳು ತನ್ನೊಂದಿಗೆ ಸಲುಗೆಯಿಂದಿದ್ದ ವೇಳೆ ತೆಗೆದುಕೊಂಡಿದ್ದ ಫೋಟೋಗಳನ್ನು ಆಕೆಯ ಚಿಕ್ಕಮ್ಮನ ಮೊಬೈಲಿಗೆ ವಾಟ್ಸಾಪ್ ಮೂಲಕ ಕಳುಹಿಸಿದ ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೊರಬದ ಇಸಾಕ್ ವಿರುದ್ಧ Read more…

ಮದುವೆ ಮೆರವಣಿಗೆಯಲ್ಲಿ ಗಾಬರಿಗೊಂಡು ಯರ್ರಾಬಿರ್ರಿ ಓಡಿದ ಕುದುರೆ; ಎದ್ದುಬಿದ್ದು ಓಡಿದ ಜನ…!

ಮದುವೆ ಸಂಭ್ರಮಾಚರಣೆ ವೇಳೆ ಕುದುರೆ ಗಾಬರಿಗೊಂಡು ಹುಚ್ಚುಹುಚ್ಚಾಗಿ ಓಡಿದ ಪ್ರಸಂಗವೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ರಸ್ತೆಯಲ್ಲಿ ಟ್ರಕ್‌ ಗೆ ಕಟ್ಟಲಾಗಿದ್ದ ಹತ್ತಾರು ಸ್ಪೀಕರ್​ನಲ್ಲಿ ಬರುತ್ತಿದ್ದ ಸಿನಿಮಾ ಹಾಡಿಗೆ ಕಿಕ್ಕಿರಿದು Read more…

ಸಂಖ್ಯಾಶಾಸ್ತ್ರದ ಪ್ರಕಾರ ಈ ದಿನಗಳಂದು ಅಪ್ಪಿತಪ್ಪಿಯೂ ಮದುವೆಯಾಗಬೇಡಿ

ಮದುವೆ ಜೀವನದ ಅತಿ ಅಮೂಲ್ಯವಾದ ದಿನ. ಮದುವೆಯನ್ನು ಸರಿಯಾದ ಸಮಯದಲ್ಲಿ ಮಾಡಿದರೆ ಮಾತ್ರ ಜೀವನ ಸುಖಕರವಾಗಿರುತ್ತದೆ. ಇಲ್ಲವಾದರೆ ಜೀವನದಲ್ಲಿ ಅನೇಕ ಸಮಸ್ಯೆಗಳು ಎದುರಾಗುತ್ತದೆ. ಹಾಗಾಗಿ ಸಂಖ್ಯಾಶಾಸ್ತ್ರದ ಪ್ರಕಾರ ಈ ದಿವಸಗಳಂದು Read more…

ಪರಸ್ಪರ ಒಪ್ಪಿಗೆ ಮೇರೆಗೆ ಮದುವೆಯಾದವರ ಜೀವನದಲ್ಲಿ ಮೂರನೇ ವ್ಯಕ್ತಿ ಮಧ್ಯ ಪ್ರವೇಶಿಸುವಂತಿಲ್ಲ; ದೆಹಲಿ ಹೈಕೋರ್ಟ್ ಮಹತ್ವದ ಆದೇಶ

ಪ್ರಾಪ್ತ ವಯಸ್ಕರಾಗಿರುವ ಯುವಕ – ಯುವತಿ ಪರಸ್ಪರ ಒಪ್ಪಿಗೆ ಮೇರೆಗೆ ಮದುವೆಯಾಗಿ ಒಟ್ಟಿಗೆ ಜೀವನ ನಡೆಸುತ್ತಿದ್ದರೆ ಅಂತವರ ಜೀವನದಲ್ಲಿ ಕುಟುಂಬ ಸದಸ್ಯರೂ ಸೇರಿದಂತೆ ಮೂರನೇ ವ್ಯಕ್ತಿಗಳು ಮಧ್ಯ ಪ್ರವೇಶಿಸುವಂತಿಲ್ಲ. Read more…

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಅವಳನ್ನು ಮದುವೆಯಾಗಿಬಿಟ್ಟರೆ ಆ ಕೃತ್ಯ ಸಮರ್ಥನೀಯವಲ್ಲ: ದೆಹಲಿ ಹೈಕೋರ್ಟ್‌ ಅಭಿಮತ

ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿ ನಂತರ ಆಕೆಯನ್ನು ಮದುವೆ ಮಾಡಿಕೊಂಡಾಕ್ಷಣ ಆರೋಪಿ ಮಾಡಿರುವ ಕೃತ್ಯವೇನೂ ಕಡಿಮೆಯಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್‌ ಹೇಳಿದೆ. ಪೋಕ್ಸೊ ಕಾಯಿದೆಯಡಿ ಪ್ರಕರಣವೊಂದರ ಜಾಮೀನು ಅರ್ಜಿಯ Read more…

ಚಿನ್ನದ ತಾಳಿ, ಗುಂಡು, ಬಟ್ಟೆಗೆ 55 ಸಾವಿರ ರೂ.: ಸಪ್ತಪದಿ ಸಾಮೂಹಿಕ ವಿವಾಹಕ್ಕೆ ಹೆಸರು ನೋಂದಾಯಿಸಿಕೊಳ್ಳಿ

ಹೊಸಪೇಟೆ(ವಿಜಯನಗರ): ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಮತ್ತು ಶ್ರೀ ಬಸವೇಶ್ವರ ಸ್ವಾಮಿ ದೇವಸ್ಥಾನ, Read more…

ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡಿದ ಗೋರಕ್ಪುರ್ ಜನ…!

ದೇಶದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜನ ನೆರೆಯಿಂದ ತತ್ತರಿಸಿ ಹೋಗಿದ್ದಾರೆ. ಮಳೆಯ ಪರಿಣಾಮ ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿಯುತ್ತಿದ್ದು, ಕೆಲವೆಡೆ ರಸ್ತೆ ಸಂಪರ್ಕವೇ ಬಂದ್ ಆಗಿದೆ. Read more…

ಮದುವೆಯಾದ ಹೆಣ್ಣು ಮಗಳನ್ನು ಗಂಡನ ಮನೆಗೆ ಕಳುಹಿಸುವಾಗ ಇದನ್ನು ʼಉಡುಗೊರೆʼಯಾಗಿ ನೀಡಬೇಡಿ

ಹೆಣ್ಣು ಮಕ್ಕಳನ್ನು ತಂದೆತಾಯಿ ತುಂಬಾ ಪ್ರೀತಿಯಿಂದ ಸಾಕುತ್ತಾರೆ. ಹೆಣ್ಣುಮಕ್ಕಳು ತಂದೆತಾಯಿಯ ಪಾಲಿನ ಅದೃಷ್ಟ ಲಕ್ಷ್ಮಿ ಎನ್ನುತ್ತಾರೆ. ಆದರೆ ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಮದುವೆ ಮಾಡಿ ಅವರನ್ನು ಗಂಡನ Read more…

ಪತ್ನಿ ತಲೆ ಕತ್ತರಿಸಿ ರುಂಡದೊಂದಿಗೆ 12 ಕಿಮೀ ನಡೆದ ಪಾಪಿ….!

ವ್ಯಕ್ತಿ ಒಬ್ಬ ತನ್ನ ಪತ್ನಿ ತನಗೆ ನಿಷ್ಠಳಾಗಿಲ್ಲವೆಂಬ ಅನುಮಾನದ ಮೇಲೆ ಆಕೆಯ ತಲೆ ಕತ್ತರಿಸಿ ರುಂಡದೊಂದಿಗೆ ಹನ್ನೆರಡು ಕಿಲೋಮೀಟರ್ ವರೆಗೆ ನಡೆದಿದ್ದಾನೆ. ಈ ಬರ್ಬರ ದೃಶ್ಯವನ್ನು ನೋಡಿದ ಸಾರ್ವಜನಿಕರು Read more…

ಟಾರ್ಚ್ ಬೆಳಕಿನಲ್ಲಿ ನಡೆಯಿತು ಮದುವೆ…! ನೈಟ್ ಡ್ರೆಸ್ ನಲ್ಲಿದ್ದ ವರ

ಬಿಹಾರದಲ್ಲೊಂದು ವಿಲಕ್ಷಣ ವಿವಾಹ ನೆರವೇರಿದೆ. ಪ್ರೀತಿಸಿದ ಹುಡುಗಿಗೆ ಕೈ ಕೊಟ್ಟು ಮತ್ತೊಬ್ಬಳನ್ನು ಮದುವೆಯಾಗಲು ಮುಂದಾಗಿದ್ದವನಿಗೆ ಪೊಲೀಸರ ಸಮ್ಮುಖದಲ್ಲಿ ನೈಟ್ ಡ್ರೆಸ್ ನಲ್ಲೇ ಪ್ರೀತಿಸಿದಾಕೆಯೊಂದಿಗೆ ಆತನ ಮದುವೆ ಮಾಡಿಸಲಾಗಿದೆ. ಬಿಹಾರದ Read more…

ಮದುಮಗಳ ʼಸೌಂದರ್ಯʼ ವೃದ್ಧಿಸಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ

ಮದುವೆ ಒಂದು ವಿಶೇಷವಾದ ದಿನ. ಅಂದು ಚೆನ್ನಾಗಿ ಕಾಣಬೇಕೆಂದು ಎಲ್ಲಾ ಹೆಣ್ಣುಮಕ್ಕಳ ಸಹಜವಾದ ಆಸೆ. ಅಂತವರು ಮದುವೆಗೂ ಮೊದಲು ಈ ಬ್ಯೂಟಿ ಟಿಪ್ಸ್ ಗಳನ್ನು ಪಾಲಿಸಿದರೆ ಸುಂದರವಾದ ಮೈಕಾಂತಿಯನ್ನು Read more…

BIG BREAKING: ಡೇಟಿಂಗ್ ನಲ್ಲಿ ಮಾಜಿ ವಿಶ್ವಸುಂದರಿ ಸುಷ್ಮಿತಾ ಸೇನ್ –ಖಾಸಗಿ ಫೋಟೋ ಹಂಚಿಕೊಂಡ ಲಲಿತ್ ಮೋದಿ

ನವದೆಹಲಿ: ಮಾಜಿ ವಿಶ್ವಸುಂದರಿ, ಖ್ಯಾತ ನಟಿ ಸುಷ್ಮಿತಾ ಸೇನ್ ಅವರನ್ನು ಐಪಿಎಲ್ ಸಂಸ್ಥಾಪಕ ಹಾಗೂ ಉದ್ಯಮಿ ಲಲಿತ್ ಕುಮಾರ್ ಮೋದಿ ಮದುವೆಯಾಗಿದ್ದಾರೆ ಎಂದು ಹೇಳಲಾಗಿದೆ. ಸುಶ್ಮಿತಾ ಸೇನ್ ಅವರೊಂದಿಗಿರುವ Read more…

ಪತಿ, ಪತಿಯ ಕುಟುಂಬದವರೊಂದಿಗಿನ ಬಾಂಧವ್ಯ ಉತ್ತಮವಾಗಲು ಈ ʼಪರಿಹಾರʼ ಮಾಡಿ

ಮದುವೆಯಾದ ಹೆಣ್ಣುಮಕ್ಕಳಿಗೆ ಮೊದಲಿಗೆ ಗಂಡನ ಮನೆಯಲ್ಲಿ ಹೊಂದಿಕೊಳ್ಳಲು ತುಂಬಾ ಕಷ್ಟವಾಗುತ್ತದೆ. ಆದರೆ ಬಳಿಕ ಅವರು ಪತಿ, ಪತಿಯ ಕುಟುಂಬ ಸದಸ್ಯರ ಜೊತೆ ಹೊಂದಿಕೊಂಡು ಉತ್ತಮ ಜೀವನ ಸಾಗಿಸುತ್ತಾರೆ. ಆದರೆ Read more…

ಬಡತನ ನಿವಾರಣೆಗಾಗಿ ಹೀಗೆ ಬಳಸಿ ʼಅರಿಶಿನʼ

ಅರಶಿನ ಆರೋಗ್ಯಕ್ಕೆ ತುಂಬಾ ಉತ್ತಮ ಎಂಬುದು ಎಲ್ಲರಿಗೂ ತಿಳಿದಿದೆ. ಅಷ್ಟು ಮಾತ್ರವಲ್ಲ ಈ ಅರಶಿನವನ್ನು ಬಳಸಿಕೊಂಡು ನಮ್ಮ ಹಣದ ಸಮಸ್ಯೆ, ಸಾಲ ಬಾಧೆಯನ್ನು ಹೇಗೆ ನಿವಾರಿಸಿಕೊಳ್ಳುವುದು ಎಂಬುದನ್ನು ತಿಳಿದುಕೊಳ್ಳೋಣ. Read more…

ವರನ ಸಮ್ಮುಖದಲ್ಲೇ ವಧುವಿನ ಕೊರಳಿಗೆ ಮಾಲೆ ಹಾಕಿದ ಪ್ರಿಯಕರ: ವಿಡಿಯೋ ವೈರಲ್​

ಹಿಂದೂ ಸಂಪ್ರದಾಯಗಳ ಪ್ರಕಾರ ನಡೆಯುವ ಮದುವೆಗಳು ಅಂದರೆ ಅಲ್ಲಿ ವಿನೋದ, ನಗು ಹಾಗೂ ಪ್ರೀತಿ ತುಂಬಿ ತುಳುಕುತ್ತಾ ಇರುತ್ತದೆ, ಆದರೆ ಕೆಲವೊಂದು ಕಡೆಗಳಲ್ಲಿ ಈ ಮದುವೆಗಳು ಸಿನೀಮಿಯ ರೀತಿಯಲ್ಲಿ Read more…

ನೀರಿನ ಬವಣೆಗೆ ಸ್ಪಂದಿಸದ ಪಾಲಿಕೆ ವಿರುದ್ಧ ವಿಭಿನ್ನ ಪ್ರತಿಭಟನೆ; ಟ್ಯಾಂಕರ್ ಏರಿ ವಧು – ವರರ ಮೆರವಣಿಗೆ….!

ದೇಶದ ಬಹುತೇಕ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದರೆ ಕೆಲವೊಂದು ಕಡೆ ಕುಡಿಯುವ ನೀರಿಗೂ ತತ್ವಾರವಾಗಿದೆ. ಅದರಲ್ಲಿ ಮಹಾರಾಷ್ಟ್ರದ ಕೊಲ್ಲಾಪುರ ಕೂಡ ಒಂದು. ಇಲ್ಲಿನ ನೀರಿನ ಬವಣೆಗೆ ಪಾಲಿಕೆ ಸ್ಪಂದಿಸದ ಹಿನ್ನೆಲೆಯಲ್ಲಿ Read more…

ಮುಖ್ಯಮಂತ್ರಿ ಮದುವೆ ಮೆನುವಿನಲ್ಲಿ ಏನೇನಿತ್ತು ಗೊತ್ತಾ ?

ಪಂಜಾಬ್​ ಮುಖ್ಯಮಂತ್ರಿ ಭಗವಂತ್​ ಮಾನ್​ ಎರಡು ದಿನಗಳ ಹಿಂದೆ ಎರಡನೇ ಮದುವೆಯಾದರು. ಹೆಚ್ಚು ಅಬ್ಬರವಿಲ್ಲದೇ ಆತ್ಮೀಯರು, ಕುಟುಂಬದ ಸಮ್ಮುಖದಲ್ಲಿ ವಿವಾಹವಾದರು. ಎಎಪಿ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ್​ Read more…

ಸಂತಾನ ಪ್ರಾಪ್ತಿಗಾಗಿ ಸುಬ್ರಹ್ಮಣ್ಯ ಷಷ್ಠಿ ದಿನ ಸ್ವಾಮಿಗೆ ಇದರಿಂದ ಅಭಿಷೇಕ ಮಾಡಿಸಿ

ಇಂದು ಸುಬ್ರಹ್ಮಣ್ಯ ಷಷ್ಠಿ ಇದೆ. ಇಂದಿನ ದಿನ ಸುಬ್ರಹ್ಮಣ್ಯ ಸ್ವಾಮಿಯನ್ನು ವಿಶೇಷವಾಗಿ ಪೂಜಿಸಿದರೆ ನಿಮ್ಮ ಸಕಲದೋಷಗಳು ಕಳೆದು ಜೀವನದಲ್ಲಿ ನೆಮ್ಮದಿ ನೆಲೆಸುತ್ತದೆ. ಇಂದು ಸುಬ್ರಹ್ಮಣ್ಯ ಸ್ವಾಮಿಯ ಪೂಜೆ ಮಾಡುವಾಗ Read more…

‘ಮೇಕಪ್’ ಮೂಲಕ ವಯಸ್ಸು ಮರೆಮಾಚಿ ಮತ್ತೊಂದು ಮದುವೆಯಾದ 54 ವರ್ಷದ ಮಹಿಳೆ…!

ಈಗಾಗಲೇ ಮದುವೆಯಾಗಿ ಇಬ್ಬರು ಹೆಣ್ಣು ಮಕ್ಕಳ ತಾಯಿಯಾಗಿದ್ದ ಮಹಿಳೆಯೊಬ್ಬರು ಮತ್ತೊಂದು ಮದುವೆಯಾಗುವ ಸಲುವಾಗಿ ಚಿಕ್ಕ ಹುಡುಗಿಯಂತೆ ಕಾಣಲು ಮೇಕಪ್ ಮಾಡಿಕೊಂಡು 30 ವರ್ಷವೆಂದು ಸುಳ್ಳು ಹೇಳಿ ಮದುವೆಯಾಗಿರುವ ಘಟನೆ Read more…

ಸಂಗಾತಿ ಪಾದ ಸ್ಪರ್ಶಿಸಿದ ವರ ಮಹಾಶಯ: ಈ ಕ್ಯೂಟ್ ಜೋಡಿ ʼಲವ್​ ಸ್ಟೋರಿʼ ಕೇಳಿ ಫಿದಾ ಆದ ಜನ

ಮದುವೆ…… ಎರಡು ಜೀವಗಳನ್ನು ಬೆಸೆಯೋ ಮಹಾಯಜ್ಞ. ಎರಡು ಕುಟುಂಬಗಳನ್ನ ಒಂದಾಗಿಸೋ ಮಹಾಸಂಭ್ರಮ. ಅರ್ಧಾಂಗಿಯನ್ನು ಅಂಗೀಕರಿಸೋ ದೈವಕಾರ್ಯ. ಆದರೆ ಈ 21ನೇ ಶತಮಾನದಲ್ಲಿ ಮದುವೆ ಚಿತ್ರಣ ಬದಲಾಗಿದೆ. ಆದರೆ ಭಾವಾರ್ಥ Read more…

BIG NEWS: ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ ನಟಿ ಪವಿತ್ರ ಲೋಕೇಶ್

ತಮ್ಮ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆದು ಖಾಸಗಿ ಬದುಕಿನ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿ ನಟಿ ಪವಿತ್ರ ಲೋಕೇಶ್ ಕೆಲ ದಿನಗಳ ಹಿಂದೆ ಸೈಬರ್ ಕ್ರೈಂ Read more…

ನಟ ವಿಕಿ ಕೌಶಲ್ ನನ್ನ ಜೊತೆ ಫೋಟೋ ತೆಗೆಸಿಕೊಳ್ಳದಿದ್ದರೆ ಮದುವೆಯೇ ಆಗುವುದಿಲ್ಲ ಎಂದ ವಧು….!

ನವ ವಧುವೊಬ್ಬಳು ತನ್ನ ಮದುವೆ ದಿನ ನಟ ವಿಕ್ಕಿ ಕೌಶಲ್ ನನ್ನ ಜೊತೆ ಫೋಟೋ ತೆಗೆಸಿಕೊಳ್ಳದಿದ್ದರೆ ಮದುವೆಯೇ ಆಗುವುದಿಲ್ಲ ಎಂದು ಹಠ ಹಿಡಿದು ಕುಳಿತ ನಾಟಕೀಯ ಘಟನೆ ಮುಂಬೈನಲ್ಲಿ Read more…

ಮೊಸಳೆಯನ್ನೇ ಮದುವೆಯಾದ ಮೇಯರ್ ಚುಂಬನ: ಸಮೃದ್ಧಿಗಾಗಿ ಸಾಂಪ್ರದಾಯಿಕ ಆಚರಣೆ

ಮೆಕ್ಸಿಕೋ ಮೇಯರ್ ಹಳೆಯ ಸಂಪ್ರದಾಯ ಆಚರಣೆಯಲ್ಲಿ ಸಮೃದ್ಧಿಯನ್ನು ಪಡೆಯಲು ಅಲಿಗೇಟರ್ ವಧುವನ್ನು ವಿವಾಹವಾದರು. ವಿಕ್ಟರ್ ಹ್ಯೂಗೋ ಸೋಸಾ ಅಲಿಗೇಟರ್‌ ಮೂತಿಗೆ ಮುತ್ತಿಡುವ ಮೂಲಕ ಮದುವೆಯಲ್ಲಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದ್ದಾರೆ. Read more…

32 ರ ನಂತ್ರ ಮದುವೆಯಾದ್ರೆ ತಪ್ಪಿದ್ದಲ್ಲ ಈ ಅಪಾಯ

ಸಾಮಾನ್ಯವಾಗಿ ಅನೇಕರು ತಮ್ಮ ವೃತ್ತಿಗೆ ಹೆಚ್ಚಿನ ಮಹತ್ವ ನೀಡ್ತಾರೆ. ಹಾಗಾಗಿ ಮದುವೆ, ಸಂಸಾರವನ್ನು 32 ರ ನಂತರಕ್ಕೆ ಮೀಸಲಿಡ್ತಾರೆ. ಆದ್ರೆ 32ರ ನಂತ್ರ ಮದುವೆಯಾಗಬೇಕೆಂದು ನಿರ್ಧಾರಕ್ಕೆ ಬಂದಿರುವವರಿಗೆ ಒಂದು Read more…

ಮದುವೆ ದಿನ ಮೃತ ತಂದೆಯ ಮೇಣದ ಪ್ರತಿಮೆ ಕಂಡು ಭಾವುಕಳಾಗಿ ಕಣ್ಣೀರಿಟ್ಟ ವಧು; ಹೃದಯಸ್ಪರ್ಶಿ ವಿಡಿಯೋ ವೈರಲ್

ತಂದೆ-ಮಗಳ ಸಂಬಂಧವು ಅತ್ಯಂತ ಸುಂದರವಾದ ಮತ್ತು ವಿಶೇಷವಾದ ಬಾಂಧವ್ಯವಾಗಿದೆ. ತನ್ನ ಮದುವೆಯ ವಿಚಾರಕ್ಕೆ ಬಂದಾಗ, ಪ್ರತಿ ಹುಡುಗಿಯೂ ತನ್ನ ತಂದೆಯ ಉಪಸ್ಥಿತಿ ಬಯಸುತ್ತಾಳೆ. ಮಗಳು ತನ್ನ ತಂದೆಯ ಆಶೀರ್ವಾದವನ್ನು Read more…

ಹರಿದ್ವಾರದಲ್ಲೊಂದು ವಿಚಿತ್ರ ಘಟನೆ…! ಮದುವೆ ದಿಬ್ಬಣ ಬಿಟ್ಟುಹೋಗಿದ್ದಕ್ಕೆ ಸಿಟ್ಟಿಗೆದ್ದು ಕೋರ್ಟ್‌ ಮೆಟ್ಟಿಲೇರಿದ ವರನ ಸ್ನೇಹಿತ

ಮದುವೆ ಮನೆಗಳಲ್ಲಿ ಸಂಬಂಧಿಗಳು ಅಸಮಾಧಾನಗೊಳ್ಳುವುದು ನಮ್ಮ ದೇಶದಲ್ಲಿ ಹೊಸದೇನಲ್ಲ. ಉತ್ತರಾಖಂಡದ ಹರಿದ್ವಾರದಲ್ಲಿ ಒಂದು ರೋಚಕ ಟನೆ ನಡೆದಿದ್ದು, ಮದುವೆ ಕಾರ್ಡ್​ನಲ್ಲಿ ನಮೂದಿಸಲಾದ ಸಮಯಕ್ಕಿಂತ ಮುಂಚಿತವಾಗಿ ಮದುವೆ ದಿಬ್ಬಣ ಹೊರಟು Read more…

ಮದುವೆಗೂ ಮುನ್ನ ಹುಡುಗ್ರು ತಿಳಿದಿರಬೇಕು ಈ ವಿಷಯ

ಮದುವೆಯಾಗಲು ಸಿದ್ಧರಾಗಿರುವ ಹುಡುಗ್ರು ಮದುವೆ ನಂತ್ರ ಎದುರಾಗುವ ಅನೇಕ ಸಮಸ್ಯೆಗಳ ಬಗ್ಗೆ ಮೊದಲೇ ಆಲೋಚನೆ ಮಾಡಿರಬೇಕು. ದಾಂಪತ್ಯ ಜೀವನವನ್ನು ಸುಧಾರಿಸುವ ಕೆಲ ಅಭ್ಯಾಸಗಳನ್ನು ಕಲಿತಿರಬೇಕು.ಮದುವೆಗೆ ಮೊದಲು ಯಾವ ವಿಷಯಗಳನ್ನು Read more…

ವಿಚಾರಣೆಯಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ: 12 ಹುಡುಗಿಯರ ಮದುವೆಯಾಗಿ ವೇಶ್ಯಾವಾಟಿಕೆಗೆ ತಳ್ಳಿದ ಭೂಪ

ಅಪ್ರಾಪ್ತ ವಯಸ್ಕರು ಸೇರಿದಂತೆ 12 ಹುಡುಗಿಯರನ್ನು ಮದುವೆಯಾಗಿ ವೇಶ್ಯಾವಾಟಿಕೆಗೆ ತಳ್ಳಿದ್ದ 32 ವರ್ಷದ ವ್ಯಕ್ತಿಯನ್ನು ಬಿಹಾರದ ಪುರ್ನಿಯಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್ ಶಂಶಾದ್ ಅಲಿಯಾಸ್ ಮನೋಹರ್ ಎಂದು Read more…

ವ್ಯಾಟಿಕನ್ ಗೈಡ್‌: ಮದುವೆಗೆ ಮೊದಲು ಲೈಂಗಿಕತೆ ಹೊಂದಿರಬಾರದೆಂದ ಪೋಪ್

ವಿವಾಹಪೂರ್ವ ಲೈಂಗಿಕತೆಯಿಂದ ದೂರವಿರಬೇಕೆಂದು ಕ್ಯಾಥೋಲಿಕ್ ಚರ್ಚ್‌ನ ಮುಖ್ಯಸ್ಥ ಪೋಪ್ ಫ್ರಾನ್ಸಿಸ್ ಪ್ರತಿಪಾದಿಸಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕ್ಯಾಟೆಚುಮೆನಲ್ ಇಟಿನರರೀಸ್ ಎಂಬ ಶೀರ್ಷಿಕೆಯಡಿಯಲ್ಲಿ ಇತ್ತೀಚೆಗೆ ಬಿಡುಗಡೆಯಾದ 97 ಪುಟಗಳ ಡಾಕ್ಯುಮೆಂಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...