alex Certify ಮದುವೆ | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾದ ಖುಷಿಗೆ ಗಾಳಿಯಲ್ಲಿ ಗುಂಡು ಹಾರಿಸಿದ ವಧು..!

ವಿವಾಹೋತ್ಸವ ಅಂದ್ರೆ ಪ್ರತಿಯೊಬ್ಬರ ಜೀವನದಲ್ಲೂ ಒಂದು ಸಂಭ್ರಮದ ಕ್ಷಣ. ಕೆಲವರು ಈ ಸಂಭ್ರಮವನ್ನು ಬಹಳ ಅದ್ಧೂರಿಯಾಗಿ ಏರ್ಪಡಿಸುತ್ತಾರೆ. ಉತ್ತರ ಭಾರತದದಲ್ಲಿ ವಿವಾಹ ಸಂಭ್ರಮದ ವೇಳೆ ಗುಂಡು ಹಾರಿಸುವ ಅಭ್ಯಾಸವು Read more…

38 ವರ್ಷಗಳ ನಂತರ 26 ಲಕ್ಷ ವಿವಾಹಗಳಿಗೆ ಸಾಕ್ಷಿಯಾಗಲಿದೆ ಅಮೆರಿಕಾ…!

ಕಳೆದ ಎರಡು ವರ್ಷಗಳಿಂದ, ಕೋವಿಡ್ -19 ಸಾಂಕ್ರಾಮಿಕವು ಪ್ರಪಂಚದಾದ್ಯಂತದ ಜನರ ಜೀವನವನ್ನು ಅಡ್ಡಿಪಡಿಸಿದೆ. ಲಾಕ್ ಡೌನ್ ಮುಂತಾದ ಕಾರಣಗಳಿಂದಾಗಿ ಅನೇಕರು ತಮ್ಮ ಮದುವೆಯ ಯೋಜನೆಗಳನ್ನು ಮುಂದೂಡಿದ್ದರು. ಇನ್ನೂ ಹಲವರು Read more…

ಮದುವೆಯಲ್ಲಿ ಧರಿಸಿದ್ದ ಸೀರೆಯನ್ನ ಮಾಜಿ ಪತಿಗೆ ವಾಪಸ್ ನೀಡಿದ್ರಾ ಸಮಂತಾ…? ಇದರ ಹಿಂದಿದೆಯಂತೆ ಒಂದು ಕಾರಣ

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ತಮ್ಮ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿ, ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದರು. ತಮ್ಮ ಫೇವರಿಟ್ ಜೋಡಿ ಪ್ರತ್ಯೇಕವಾಗಿರುವುದನ್ನ Read more…

ಲವ್ ಮ್ಯಾರೇಜ್ ಗೆ ವಿರೋಧ: ಗೃಹಸಚಿವರನ್ನು ಭೇಟಿಯಾಗಿ ರಕ್ಷಣೆ ಕೋರಿದ ತಮಿಳುನಾಡು ಮಂತ್ರಿ ಮಗಳು

ಬೆಂಗಳೂರು: ಗೃಹಸಚಿವರನ್ನು ಭೇಟಿಯಾದ ತಮಿಳುನಾಡು ಸಚಿವರ ಪುತ್ರಿ ರಕ್ಷಣೆಗೆ ಮನವಿ ಮಾಡಿದ್ದಾರೆ. ಜಯಮಹಲ್ ನಲ್ಲಿರುವ ಗೃಹಸಚಿವರ ಸರ್ಕಾರಿ ನಿವಾಸದಲ್ಲಿ ಭೇಟಿಯಾಗಿರುವ ಜಯಕಲ್ಯಾಣಿ ರಕ್ಷಣೆಗಾಗಿ ಸಚಿವರಿಗೆ ಮನವಿ ಮಾಡಿದ್ದಾರೆ. ತಮಿಳುನಾಡು Read more…

ಬಿಹಾರ ವರನ ಕೈ ಹಿಡಿದ ಜರ್ಮನ್ ಯುವತಿ

ಪ್ರೀತಿಗೆ ಯಾವುದೇ ಭಾಷೆಯಿಲ್ಲ ಎಂದು ಸಾರುವ ಲೆಕ್ಕವಿಲ್ಲದಷ್ಟು ಉದಾಹರಣೆಗಳನ್ನು ನಾವು ನೋಡಿದ್ದೇವೆ. ಅಂತಹ ಒಂದು ಲವ್ ಸ್ಟೋರಿಯಲ್ಲಿ ಜರ್ಮನಿಯ ಯುವತಿಯೊಬ್ಬರು ಬಿಹಾರದ ನವಾಡದ ವ್ಯಕ್ತಿಯೊಂದಿಗೆ ಪೂರ್ಣ ದೇಸೀ ಸಂಪ್ರದಾಯದಲ್ಲಿ Read more…

ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್‍ಗೆ ತೆರಳೋ ಮುನ್ನ ನಿಶ್ಚಿತ ವರನನ್ನು ವಿವಾಹವಾದ ಯುವತಿ..!

ರಷ್ಯಾದ ವಿರುದ್ಧ ಹೋರಾಡಲು ಉಕ್ರೇನಿಯನ್ ಯುವತಿ ತನ್ನ ತಾಯ್ನಾಡಿಗೆ ಹಿಂತಿರುಗುವ ಮುನ್ನು ತಾನು ಪ್ರೀತಿಸುತ್ತಿದ್ದ ಯುವಕನನ್ನು ಮದುವೆಯಾಗಿದ್ದಾಳೆ. ಬಳಿಕ ತನ್ನ ತಾಯ್ನಾಡಿನ ರಕ್ಷಣೆಗೆ ಧಾವಿಸಿರೋ ಹೃದಯಸ್ಪರ್ಶಿ ಘಟನೆ ನಡೆದಿದೆ. Read more…

ನಾಚಿಕೆಯಿಲ್ಲದೆ ವರದಕ್ಷಿಣೆಗೆ ವರನ ಬೇಡಿಕೆ; ಮಂಟಪದಲ್ಲೇ ವಧುವಿನೊಂದಿಗೆ ವಾಗ್ವಾದಕ್ಕಿಳಿದ ಭೂಪ…!

ವರದಕ್ಷಿಣೆ ಪಿಡುಗು ಭಾರತದಲ್ಲಿ ಈಗಲೂ ಜೀವಂತವಾಗಿದೆ. ಇದನ್ನು ತೊಡೆದು ಹಾಕಲು ಕಾನೂನಿದ್ದರೂ, ವರದಕ್ಷಿಣೆ ಎನ್ನುವ ಕಾನ್ಸೆಪ್ಟ್ ಜನರ ಮನಸ್ಸಿನಿಂದ ಇನ್ನು ದೂರವಾಗಿಲ್ಲ. ವರದಕ್ಷಿಣೆಗಾಗಿ ಈಗಲೂ ಕಿರುಕುಳ ಕೊಡುವ ನೀಚ Read more…

‘ವೋ ಲಡ್ಕಿ ಹೈ ಕಹಾನ್’ ಹಾಡಿಗೆ ವರ – ತಾಯಿಯ ಬಿಂದಾಸ್ ಕುಣಿತ…..!

ಇತ್ತೀಚೆಗೆ ಭಾರತೀಯ ಮದುವೆಗಳಲ್ಲಿ ನೃತ್ಯ, ಹಾಡು ಇಲ್ಲದಿದ್ರೆ ವಿವಾಹವೇ ಅಪೂರ್ಣವೆಂದೆನಿಸಿಬಿಡುತ್ತದೆ ಅನ್ನೋ ಹಾಗಾಗಿದೆ. ವಿವಾಹ ಸಮಾರಂಭ ಅಂದ್ರೆ ಮೋಜು-ಮಸ್ತಿ ಇರಲೇಬೇಕು. ಪ್ರತಿದಿನ ಇಂತಹ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ Read more…

ಈ ದಂಪತಿ ನಡುವಿನ ವಯಸ್ಸಿನ ಅಂತರ ಬರೋಬ್ಬರಿ 53 ವರ್ಷ….!

ಗಂಡ, ಹೆಂಡತಿ ನಡುವಿನ ವಯಸ್ಸಿನ ಸಾಮಾನ್ಯ ಅಂತರ ಹೆಚ್ಚೆಂದರೆ 5-10 ವರ್ಷ. ಬಹಳ ಹೆಚ್ಚೆಂದರೆ 15 ವರ್ಷ ಇರಬಹುದು. ಇಲ್ಲೊಂದು ಅಪರೂಪದ ಜೋಡಿ ಇದ್ದು, ಅವರ ನಡುವಿನ ಅಂತರ Read more…

ಯುದ್ಧ ಕೊನೆಗೊಳಿಸಲು ರಷ್ಯಾಗೆ ಹೇಳುವಂತೆ ಪ್ರಧಾನಿ ಮೋದಿಗೆ ಉಕ್ರೇನ್ ಮಹಿಳೆ ಮನವಿ

ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮುಂದುವರೆಸಿರುವ ಸಮಯದಲ್ಲಿ, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಗ್ರಾಮದಲ್ಲಿ ಕುಟುಂಬವೊಂದು ಯುದ್ಧ ನಿಲ್ಲಲಿ ಎಂದು ಪ್ರಾರ್ಥನೆ ನಡೆಸುತ್ತಿದೆ. ಉಕ್ರೇನ್‌ನಲ್ಲಿ ಜನಿಸಿದ ಒಲೆಸಿಯಾ Read more…

ದಾಂಪತ್ಯ ಜೀವನ ಸುಖಕರವಾಗಿರಲು ಹೀಗೆ ಮಾಡಿ

ಮನೆಯನ್ನು ಬೆಳಗುವವಳು ಹೆಣ್ಣು. ಪ್ರತಿಯೊಂದು ಮನೆಯ ಲಕ್ಷ್ಮಿ ಹೆಣ್ಣು. ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪ್ರಕರಣಗಳು ಹೆಚ್ಚಾಗ್ತಾ ಇವೆ. ಮದುವೆ ವೇಳೆ ಕೆಲವೊಂದು ನಿಯಮಗಳನ್ನು ಪಾಲಿಸದಿರುವುದು ಇದಕ್ಕೊಂದು ಕಾರಣವೆಂದು ಶಾಸ್ತ್ರ Read more…

ವಯಸ್ಸಿಗೆ ಬಂದ ಹೆಣ್ಣು ಮಕ್ಕಳ ಪಾಲಕರು ಮಿಸ್‌ ಮಾಡದೆ ಓದಿ ಈ ಸುದ್ದಿ

ಪಾಲಕರು ಮಕ್ಕಳ ಬಾಳು ಸುಖವಾಗಿರಲೆಂದು ಬಯಸ್ತಾರೆ. ಹೆಣ್ಣು ಮಕ್ಕಳಿಗೆ ಪ್ರೀತಿ ನೀಡುವ ಶ್ರೀಮಂತ ಪತಿ ಸಿಗಲಿ ಎಂಬುದು ಎಲ್ಲ ತಂದೆ – ತಾಯಂದಿರ ಬಯಕೆ. ಹಳ್ಳಿಯಿಂದ ದಿಲ್ಲಿಯವರೆಗೆ ಎಲ್ಲ Read more…

ಯುದ್ಧ ಆರಂಭಕ್ಕೆ ಒಂದು ದಿನ ಮೊದಲು ಸುಖಾಂತ್ಯವಾಯ್ತು ಈ ‘ಲವ್‌ ಕಹಾನಿ’

ಭಾರತದ ಯುವಕ ಹಾಗೂ ಉಕ್ರೇನ್‌ ಯುವತಿ ನಡುವಣ ಪ್ರೀತಿ, ಯುದ್ಧ ಪ್ರಾರಂಭವಾಗುವುದಕ್ಕೂ ಒಂದು ದಿನ ಮುಂಚಿತವಷ್ಟೆ ಸುಖಾಂತ್ಯಗೊಂಡಿದೆ. ಉಕ್ರೇನ್‌ ನ ಲ್ಯುಬೊವ್‌ ಎಂಬ ಯುವತಿ ಹೈದ್ರಾಬಾದ್‌ ನ ಪ್ರತೀಕ್‌ Read more…

ಈ ಕಾರಣಕ್ಕೆ ಕೊನೆಕ್ಷಣದಲ್ಲಿ ಉಕ್ರೇನ್ ನಲ್ಲಿ ಸಿಲುಕಿಕೊಂಡ ನವ ವಿವಾಹಿತೆ…!

ರಷ್ಯಾ-ಉಕ್ರೇನ್ ನಡುವಿನ ಯುದ್ಧದಲ್ಲಿ ಅನೇಕರು ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಇತ್ತೀಚೆಗೆ ಉಕ್ರೇನಿಯನ್ ಮಹಿಳೆಯು ಯುಕೆ ವ್ಯಕ್ತಿಯನ್ನು ಮದುವೆಯಾದರೂ ತನ್ನ ಸ್ವಂತ ದೇಶ ಬಿಟ್ಟು ಹೋಗಲಾಗದೇ ಸಿಲುಕಿಕೊಂಡಿದ್ದಾರೆ. 46 ವರ್ಷ ಒಲೆನಾ Read more…

ಶಾಲೆ ಪರೀಕ್ಷೆ ಮುಗಿಸಿದ ಬೆನ್ನಲ್ಲೇ ಜೀವನದ ಎಕ್ಸಾಂ ಶುರು: 10 ನೇ ತರಗತಿ ಪರೀಕ್ಷಾ ಕೇಂದ್ರದಿಂದ ಸೀದಾ ಮಂಟಪಕ್ಕೆ ಹೋಗಿ ಹೊಸ ಇನ್ನಿಂಗ್ಸ್ ಆರಂಭಿಸಿದ ವರ

ವಧು ತನ್ನ ಕೈಯಲ್ಲಿ ಮೆಹಂದಿಯೊಂದಿಗೆ ಮಂಟಪದಲ್ಲಿ ವರನಿಗಾಗಿ ಕಾಯುತ್ತಿದ್ದಳು. ಆದರೆ ವರ ಮಾತ್ರ ನಾಪತ್ತೆಯಾಗಿದ್ದ. ಪರೀಕ್ಷೆ ಮುಗಿದ ತಕ್ಷಣ ಮಂಟಪಕ್ಕೆ ತಲುಪಿದ ವರ ತನ್ನ ಬದುಕಿನ ಹೊಸ ಇನ್ನಿಂಗ್ಸ್ Read more…

ಕನಸಿನಲ್ಲಿ ಬಂಗಾರದ ‘ಆಭರಣ’ ಕಂಡ್ರೆ ಏನರ್ಥ ಗೊತ್ತಾ……?

ಪ್ರತಿಯೊಬ್ಬರ ಜೀವನದಲ್ಲೂ ಮದುವೆ ಮಹತ್ವದ ಪಾತ್ರ ವಹಿಸುತ್ತದೆ. ಮದುವೆ ಬಗ್ಗೆ ಪ್ರತಿಯೊಬ್ಬರೂ ಕನಸು ಕಾಣ್ತಾರೆ. ಕೆಲವರಿಗೆ ಮದುವೆ ವಯಸ್ಸು ಮೀರಿದ್ರೂ ಕಂಕಣ ಭಾಗ್ಯ ಕೂಡಿ ಬರುವುದಿಲ್ಲ. ಗಾಢವಾದ ನಿದ್ರೆಯಲ್ಲಿ Read more…

ಮದುವೆ ಮೆರವಣಿಗೆಯಲ್ಲಿ ವಧುವಿನ ಬೊಂಬಾಟ್ ಸ್ಟೆಪ್ಸ್: ವಿಡಿಯೋ ನೋಡಿ ನೆಟ್ಟಿಗರು ಕ್ಲೀನ್ ಬೋಲ್ಡ್..!

ಮದುವೆ ಮೆರವಣಿಗೆಯಲ್ಲಿ ವರ ಹಾಗೂ ಸಂಬಂಧಿಕರು ಉತ್ಸಾಹದಿಂದ ನೃತ್ಯ ಮಾಡುವುದನ್ನು ನೋಡಿರುತ್ತೇವೆ. ಆದರೆ, ಮೆರವಣಿಗೆಯಲ್ಲಿ ವಧು ನೃತ್ಯ ಮಾಡುವುದು ತೀರಾ ಕಮ್ಮಿ. ಆದರೆ, ಇಲ್ಲೊಬ್ಬಳು ವಧು ತಾನ್ಯಾರಿಗೂ ಕಮ್ಮಿಯಿಲ್ಲ Read more…

ಪುತ್ರಿ ಮದುವೆಗೆ ತಂದೆ ಕೊಟ್ಟ ವರದಕ್ಷಿಣೆ ಕಂಡು ನಿಬ್ಬೆರಗಾದ ಜನ…!

ಸಾಮಾನ್ಯವಾಗಿ, ತಂದೆ ತನ್ನ ಮಗಳ ಮದುವೆಯಂದು ಆಕೆಗೆ ಆಭರಣಗಳು, ಬಟ್ಟೆಗಳು, ಪಾತ್ರೆಗಳು ಮತ್ತು ಇತರ ಗೃಹೋಪಯೋಗಿ ವಸ್ತುಗಳನ್ನು ವರದಕ್ಷಿಣೆಯಾಗಿ ನೀಡುತ್ತಾರೆ. ಆದರೆ, ಇಲ್ಲೊಬ್ಬ ತಂದೆ ತನ್ನ ಮಗಳಿಗೆ ಅಮೂಲ್ಯವಾದ Read more…

ಮದುವೆ ಮಂಟಪದಲ್ಲಿ ವಧುವಿನ ಪಾದ ಸ್ಪರ್ಶಿಸಿದ ವರ…! ಕ್ಷಣಮಾತ್ರದಲ್ಲಿ ವಿಡಿಯೋ ವೈರಲ್

ಇತ್ತೀಚೆಗೆ ದೇಸಿ ವಿವಾಹ ಸಮಾರಂಭದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ತಮಾಷೆ, ವಿನೋದ, ಹಾಸ್ಯ ಮುಂತಾದವುಗಳನ್ನು ಮದುವೆ ಸಮಾರಂಭದಲ್ಲಿ ಸೇರಿಕೊಂಡಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

ಮದುವೆಗೆ ಕಂಟಕವಾಗಬಹುದು ಜಾತಕದಲ್ಲಿನ ಮಂಗಳ ದೋಷ…..!

ಮಂಗಳ ದೋಷವು ಜ್ಯೋತಿಷ್ಯದಲ್ಲಿ ಮಹತ್ತರವಾದ ಪ್ರಾಮುಖ್ಯತೆಯನ್ನು ಹೊಂದಿದೆ. ಹಿಂದೂ ಧರ್ಮದಲ್ಲಿ ಇದು ನೇರವಾಗಿ ಮದುವೆಗೆ ಸಂಬಂಧಿಸಿದ್ದು. ಮಂಗಳ 1, 4, 7, 8 ಮತ್ತು 12 ನೇ ಸ್ಥಾನದಲ್ಲಿದ್ದರೆ Read more…

ಸಂಖ್ಯೆ 2 ಕ್ಕೆ ಈ ದೇಶಗಳಲ್ಲಿದೆ ವಿಶೇಷ ಮಹತ್ವ….!

ಇವತ್ತು ವಿಶೇಷ ದಿನ. ಯಾಕಂದ್ರೆ ಇವತ್ತಿನ ದಿನಾಂಕ 22-2-2022 ಅತ್ಯಂತ ವಿಶೇಷವಾಗಿದೆ. 2 ಅನ್ನೋ ಅಂಕಿಗೆ ಸಾಕಷ್ಟು ದೊಡ್ಡ ಇತಿಹಾಸವೇ ಇದೆ. ಕ್ರಿಶ್ಚಿಯನ್‌ ಧರ್ಮದಲ್ಲಿ ಪ್ರೀತಿ ಮತ್ತು ಮದುವೆಗೆ Read more…

ಬೀದಿ ಕಾಳಗಕ್ಕೆ ಕಾರಣವಾಯ್ತು ಮದುವೆಯ ಆರತಕ್ಷತೆ….! ವಿಡಿಯೋ ವೈರಲ್

ಮದುವೆ ಅನ್ನೋದು ಪ್ರತಿಯೊಬ್ಬರ ಜೀವನದಲ್ಲೂ ನಡೆಯುವ ಒಂದು ಅದ್ಭುತ ಕ್ಷಣ. ಇಲ್ಲಿ ಸಂತೋಷ, ತಮಾಷೆ, ಮೋಜು-ಮಸ್ತಿ ಎಲ್ಲಾ ಇರುತ್ತದೆ. ಆದರೆ, ಯಾವಾಗಲೂ ನಾವಂದುಕೊಂಡಂತೆ ಇರುವುದಿಲ್ಲ. ಕೆಲವೊಮ್ಮೆ ಪರಿಸ್ಥಿತಿ ಕೈ Read more…

ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ…? ವರ್ಷಾಂತ್ಯಕ್ಕೆ ಮದುವೆ…?

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಅವರು ತೆರೆಯ ಮೇಲೆ ಮತ್ತು ಆಫ್ ಸ್ಕ್ರೀನ್‌ ನಲ್ಲಿಯೂ ಸಹ ಕ್ರ್ಯಾಕ್ಲಿಂಗ್ ಕೆಮಿಸ್ಟ್ರಿ ಹಂಚಿಕೊಳ್ಳುತ್ತಾರೆ. ಇಬ್ಬರೂ ಮುಂಬೈನಲ್ಲಿ ಡೇಟಿಂಗ್‌ Read more…

ಮದುವೆ ವೇಳೆಯೇ ಕೋಪಗೊಂಡ ಜೋಡಿ; ಶಾಸ್ತ್ರದ ವೇಳೆ ಕಿತ್ತಾಡಿಕೊಂಡ ವಧು-ವರ..!

ಸೋಷಿಯಲ್ ಮೀಡಿಯಾದ ಈ ಯುಗದಲ್ಲಿ ವಿಚಿತ್ರ ಘಟನೆಗಳು ಬೇಗ ವೈರಲ್ ಆಗಿ ಬಿಡುತ್ತವೆ. ಅಂತಹದ್ದೇ ವಿಚಿತ್ರ ಮದುವೆಯ ವಿಡಿಯೋ ಒಂದು ವೈರಲ್ ಆಗುತ್ತಿದ್ದು, ನೆಟ್ಟಿಗರ ಹುಬ್ಬೇರುವಂತೆ ಮಾಡಿದೆ. ಇತ್ತೀಚಿಗೆ Read more…

ಮದುವೆಗೆ ಹೋಗುವಾಗಲೇ ಘೋರ ದುರಂತ, ನದಿಗೆ ಕಾರ್ ಬಿದ್ದು 8 ಮಂದಿ ಸಾವು

ಕೋಟಾ: ರಾಜಸ್ಥಾನದ ಕೋಟಾದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಚಂಬಲ್ ನದಿಗೆ ಕಾರ್ ಬಿದ್ದು 8 ಮಂದಿ ಸಾವನ್ನಪ್ಪಿದ್ದಾರೆ. ಕೋಟಾ ಜಿಲ್ಲೆಯಲ್ಲಿ ಅಪಘಾತ Read more…

ಭಾರತೀಯ ವಧುವಾಗಿ ಕಂಗೊಳಿಸಿದ ಬ್ರಿಟನ್ ಅಧಿಕಾರಿ

ಭಾರತೀಯ ಮದುಮಗಳಾಗಿ ಮಿಂಚುತ್ತಿರುವ ಬ್ರಿಟನ್ ರಾಜ ತಾಂತ್ರಿಕ ಅಧಿಕಾರಿಯೊಬ್ಬರ ಚಿತ್ರವೊಂದು ದೇಶಿ ನೆಟ್ಟಿಗರ ಹೃದಯ ಗೆದ್ದಿದೆ. ದಕ್ಷಿಣ ಏಷ್ಯಾದ ಪ್ರದೇಶದ ವಾಣಿಜ್ಯ ಉಪ ಆಯುಕ್ತರಾಗಿರುವ ರಿಯಾನ್ ಹ್ಯಾರಿಸ್ ಹೀಗೆ Read more…

ಅತಿದೊಡ್ಡ ʼಅಮಲುʼ ಯಾವುದು ಎಂದು ಕೇಳಿದ್ದಕ್ಕೆ ವರ ಹೇಳಿದ್ದೇನು ಗೊತ್ತಾ..?

ಇತ್ತೀಚೆಗೆ ದೇಸಿ ವಿವಾಹದ ವಿಡಿಯೋಗಳು ಅಂತರ್ಜಾಲದಲ್ಲಿ ಬಿರುಗಾಳಿಯೆಬ್ಬಿಸಿವೆ. ದಿನಂಪ್ರತಿ ಮದುವೆಯ ವೈರಲ್ ವಿಡಿಯೋಗಳು ಇಂಟರ್ನೆಟ್ ನಲ್ಲಿ ಸದ್ದು ಮಾಡುತ್ತಿವೆ. ಎಲ್ಲರಿಗೂ ತಿಳಿದಿರುವಂತೆ ಭಾರತೀಯ ವಿವಾಹ ಕಾರ್ಯಕ್ರಮ ಸಾಮಾನ್ಯವಾಗಿ ಹಲವಾರು Read more…

ಮಣ್ಣುಪಾಲಾದ ʼಅನ್ನʼ ದ ಚಿತ್ರ ಹಂಚಿಕೊಂಡ ಐಎಎಸ್ ಅಧಿಕಾರಿ

ದೇಶದಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚುತ್ತಾ ಸಾಗಿದರೂ ಸಹ ಮತ್ತೊಂದೆಡೆ ಸಾಮಾಜಿಕ ಹೊಣೆಗಾರಿಕೆ ಎನ್ನುವುದು ದಿನೇ ದಿನೇ ಕಡಿಮೆಯೇ ಆಗುತ್ತಾ ಸಾಗಿರುವುದು ದುರದೃಷ್ಟಕರ. ಸಭೆ-ಸಮಾರಂಭಗಳಲ್ಲಿ ಊಟ ಮಾಡುವ ವೇಳೆ ಸಿಕ್ಕಿದ್ದೆಲ್ಲಾ Read more…

ರಾಜಸ್ಥಾನ: ಭಾರೀ ಪೊಲೀಸ್ ಬಂದೋಬಸ್ತ್‌ನಲ್ಲಿ ಕುದುರೆಯೇರಿ ಬಂದ ದಲಿತ ಐಪಿಎಸ್ ವರ

ಹಲವಾರು ಕಟ್ಟುನಿಟ್ಟಾದ ಕಾನೂನುಗಳು ಮತ್ತು ಸಾಮಾಜಿಕ ಸುಧಾರಣೆಗಳ ನಂತರವೂ, ದೇಶದ ಅನೇಕ ಭಾಗಗಳಲ್ಲಿ ಜಾತಿ ಮೇಲಾಟಗಳು ಹಾಗೂ ಈ ಸಂಬಂಧ ತಾರತಮ್ಯದ ವಿಚಾರಕ್ಕೆ ಅಂತ್ಯವಿಲ್ಲ ಎಂದು ಪದೇ ಪದೇ Read more…

ಮೆಹಂದಿ ಕಾರ್ಯಕ್ರಮಕ್ಕೆ ತಯಾರಾಗಿದ್ದ ವದುವನ್ನ ನೋಡಿ ಆಶ್ಚರ್ಯಗೊಂಡ ವರ: ವಿಡಿಯೋ ವೈರಲ್‌‌…!

ಮದುವೆ ಅನ್ನೋದು ಹೆಣ್ಣು ಮತ್ತು ಗಂಡಿನ ಜೀವನದ ಅತಿದೊಡ್ಡ ಘಟ್ಟ. ಇಂತಹ ದೊಡ್ಡ ದಿನದಂದು ಶೃಂಗಾರಗೊಂಡಿರುವ ತನ್ನ ವಧುವನ್ನು ನೋಡಲು ಪ್ರತಿಯೊಬ್ಬ ವರನಲ್ಲೂ ಹೇಳಿಕೊಳ್ಳಲಾಗದ ತವಕ ಇರುತ್ತದೆ. ಇಂತಹದ್ದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...