alex Certify ಮದ್ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಮಾಜಿ ಸಿಎಂ ಎಸ್.ಎಂ. ಕೃಷ್ಣ ವೈಕುಂಠ ಸಮಾರಾಧನೆ

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಸೋಮನಹಳ್ಳಿಯ ಕೆಫೆ ಕಾಫಿ ಡೇ ಆವರಣದಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವೈಕುಂಠ ಸಮಾರಾಧನೆ ನಡೆಯಲಿದೆ. Read more…

BIG NEWS: ಕಸಾಯಿಕಾನೆಗೆ ಸಾಗಿಸುತ್ತಿದ್ದ 30 ಜಾನುವಾರು ರಕ್ಷಿಸಿದ ಪುನೀತ್ ಕೆರೆಹಳ್ಳಿ ತಂಡ: ವಾಹನ ಚಾಲಕ ಅರೆಸ್ಟ್

ಮಂಡ್ಯ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸಲಾಗುತ್ತಿದ ಜಾನುವಾರುಗಳನ್ನು ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ರಕ್ಷಿಸಿದೆ. ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ವಾಹನದಲ್ಲಿ ಸಾಗಿಸಲಾಗುತ್ತಿತ್ತು. Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಪ್ರಕರಣಗಳು ಮುಂದುವರೆದಿವೆ. ಐದು ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ Read more…

BIG NEWS: ಮದ್ದೂರು ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಸಸ್ಪೆಂಡ್

ಮಂಡ್ಯ: ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಸರ್ಕಾರಿ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿಯೊಬ್ಬರನ್ನು ಅಮಾನತು ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ Read more…

BREAKING NEWS: ರಾಜ್ಯಕ್ಕೂ ಕಾಲಿಟ್ಟ ಹೆಮ್ಮಾರಿ; ಮದ್ದೂರಿನ ವ್ಯಕ್ತಿಯೋರ್ವರಲ್ಲಿ ಕೋವಿಡ್ ಪತ್ತೆ

ಮಂಡ್ಯ: ಕೇರಳದಲ್ಲಿ ಕೊರೊನಾ ಉಪತಳಿ JN.1 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ರಾಜ್ಯದಲ್ಲಿಯೂ ಮಹಾಮಾರಿ ಕಾಲಿಟ್ಟಿದೆಯಾ ಎಂಬ ಆತಂಕ ಶುರುವಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಓರ್ವ ವ್ಯಕ್ತಿಯಲ್ಲಿ Read more…

ಹಾಡಹಗಲೇ ನಡೆದ ಘಟನೆಗೆ ಬೆಚ್ಚಿಬಿದ್ದ ಜನ: ತಾಲೂಕು ಕಚೇರಿಯಲ್ಲೇ ಕಣ್ಣಿಗೆ ಖಾರದಪುಡಿ ಎರಚಿ ಕೊಲೆ ಯತ್ನ

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಕಚೇರಿಯಲ್ಲಿ ಕೊಲೆ ಯತ್ನ ನಡೆದಿದೆ. ಚನ್ನರಾಜು ಎಂಬುವರ ಮೇಲೆ ಕುಡುಗೋಲಿನಿಂದ ಹೊಡೆದು ಕೊಲೆಗೆ ಯತ್ನಿಸಲಾಗಿದೆ. ಜಮೀನು ವ್ಯಾಜ್ಯ ಸೋತ ಹಿನ್ನಲೆಯಲ್ಲಿ ಆರೋಪಿ Read more…

SHOCKING NEWS: ತಾಲೂಕು ಕಚೇರಿ ಕಟ್ಟಡದಿಂದಲೇ ಜಿಗಿದ ನೌಕರ; ಆತ್ಮಹತ್ಯೆಗೆ ಶರಣು

ಮಂಡ್ಯ: ತಾಲೂಕು ಕಚೇರಿಗೆ ಆಗಮಿಸಿದ್ದ ನೌಕರನೊಬ್ಬ ಅದೇ ಕಚೇರಿಯ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಲ್ಲಿ ನಡೆದಿದೆ. ವೆಂಕಟೇಶ್ ಮೃತ ನೌಕರ. ಮಂಡ್ಯ Read more…

ಗುಜರಿ ಅಂಗಡಿಗೆ ಬೆಂಕಿ; ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿ

ಮಂಡ್ಯ: ನಗರದಲ್ಲಿನ ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಘಟನೆ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಇಲ್ಲಿಯ ಕ್ರೀಡಾಂಗಣದ ಹತ್ತಿರ ಇರುವ Read more…

ಟೀ ಜತೆ ಸವಿಯಿರಿ ಬಿಸಿ ಬಿಸಿ ʼಮದ್ದೂರು ವಡೆʼ

ಸಂಜೆ ಟೀ ಜತೆ ಏನಾದರೂ ತಿನ್ನಬೇಕು ಅನಿಸುವುದು ಸಹಜ. ಆದರೆ ಮಾಡುವುದು ಏನು ಎಂದು ಚಿಂತೆ ಕಾಡುತ್ತಿದೆಯಾ…? ಮನೆಯಲ್ಲಿ ಒಂದಷ್ಟು ಮೈದಾ, ಅಕ್ಕಿ ಹಿಟ್ಟು, ರವೆ ಇದ್ದರೆ ರುಚಿಕರವಾದ Read more…

ರಾಜಕೀಯ ಪ್ರವೇಶದ ಬಗ್ಗೆ ಅಂಬಿ ಪುತ್ರ ಅಭಿಷೇಕ್ ಅಚ್ಚರಿ ಹೇಳಿಕೆ

ಮಂಡ್ಯ: ‘ಜನ ಬಯಸಿದರೆ ರಾಜಕಾರಣಕ್ಕೆ ಬರುತ್ತೇನೆ. ರಾಜಕೀಯಕ್ಕೆ ಬರುವ ಬಗ್ಗೆ ವೈಯಕ್ತಿಕವಾಗಿ ನನಗೆ ಇಷ್ಟವಿಲ್ಲ. ಒಂದು ವೇಳೆ ನಾನು ರಾಜಕೀಯ ಪ್ರವೇಶಿಸಿದರೆ ತಂದೆಯವರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ.’ ಹೀಗೆಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...