alex Certify ಮದ್ಯ ಸೇವನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ತವ್ಯದ ವೇಳೆ ಮದ್ಯ ಸೇವಿಸಿದ ಪಿಡಿಒ ಅಮಾನತು

ಚಿತ್ರದುರ್ಗ: ಅನಧಿಕೃತ ಗೈರು ಹಾಜರಿ ಹಾಗೂ ಕರ್ತವ್ಯದ ವೇಳೆ ಮದ್ಯಪಾನ ಸೇವಿಸಿದ ಹಿನ್ನಲೆಯಲ್ಲಿ ಚಳ್ಳಕೆರೆ ತಾಲ್ಲೂಕು ಗೌಡಗೆರೆ ಗ್ರಾ.ಪಂ. ಪಿಡಿಒ ವೆಂಕಟೇಶ್ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ಎಸ್.ಜೆ. Read more…

ಕುಡಿದ ಅಮಲಿನಲ್ಲಿ ಆಫ್ರಿಕನ್ ಯುವತಿ ರಂಪಾಟ; ವಿಡಿಯೋ ‘ವೈರಲ್’

ಆಫ್ರಿಕನ್ ಮೂಲದ ಮಹಿಳೆಯೊಬ್ಬರು ಮದ್ಯದ ಅಮಲಿನಲ್ಲಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಘಟನೆ ನಡೆದಿದ್ದು, ಅದ್ರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Read more…

ಶಾಲೆ, ಉದ್ಯಾನಗಳಲ್ಲಿ ಮದ್ಯ ಸೇವಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಬೀದರ್: ಶಾಲೆಗಳು ಮತ್ತು ಉದ್ಯಾನವನಗಳಲ್ಲಿ ಮದ್ಯ ಸೇವಿಸಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ Read more…

ಮದ್ಯ ಸೇವಿಸಿ ಶಾಲೆಗೆ ಬರುತ್ತಿದ್ದ ಶಿಕ್ಷಕ ಸಸ್ಪೆಂಡ್

ವಿಜಯಪುರ: ಮದ್ಯಪಾನ ಮಾಡಿ ಶಾಲೆಗೆ ಬರುತ್ತಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಬಬಲೇಶ್ವರ ತಾಲೂಕು ಕಂಬಾಗಿ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಎ.ಸಿ. ನಾರಾಯಣಪುರ ಅವರನ್ನು ಸೇವೆಯಿಂದ Read more…

ಅಪಘಾತಕ್ಕೂ ಮುನ್ನ ಮದ್ಯಕ್ಕೆ 48 ಸಾವಿರ ರೂ. ಬಿಲ್ ಮಾಡಿದ್ದ ಅಪ್ರಾಪ್ತ….!

ಇಬ್ಬರ ಜೀವ ತೆಗೆದ ಪುಣೆಯಲ್ಲಿ ಜರುಗಿದ ಮಾರಣಾಂತಿಕ ಕಾರು ಅಪಘಾತ ಪ್ರಕರಣದ ಅಪ್ರಾಪ್ತ ಆರೋಪಿ ಆಕ್ಸಿಡೆಂಟ್ ಮಾಡುವ ಮುನ್ನ ಮದ್ಯ ಮತ್ತು ಆಹಾರ ಸೇವನೆಗೆ ಬರೋಬ್ಬರಿ 48 ಸಾವಿರ Read more…

ಬಿರು ಬೇಸಿಗೆಯಲ್ಲಿ ಈ ಪಾನೀಯಗಳನ್ನು ಸೇವಿಸಲೇಬೇಡಿ; ಕೇಂದ್ರ ಸರ್ಕಾರದ ಮಹತ್ವದ ಸಲಹೆ

ಪ್ರಸ್ತುತ ದೇಶದ ಹಲವು ರಾಜ್ಯಗಳು ಬಿಸಿಲಿನ ಬೇಗೆ ಅನುಭವಿಸುತ್ತಿವೆ. ಬಿಸಿಲಿನಿಂದ ಪಾರಾಗಲು ಜನರು ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಕೇಂದ್ರ ಸರ್ಕಾರವು ಬಿಸಿಗಾಳಿ ಬೀಸುವ ವೇಳೆ ತೆಗೆದುಕೊಳ್ಳಬಹುದಾಗ ಆಹಾರ Read more…

ಕರ್ನಾಟಕದಲ್ಲಿ ‘ಮದ್ಯ’ ಸೇವನೆ ಹೆಚ್ಚಳ : ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ

ಬೆಂಗಳೂರು : ಕರ್ನಾಟಕದಲ್ಲಿ ‘ಮದ್ಯ’ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿದೆ. ಹೌದು, ಬಿಯರ್ ಜೊತೆಗೆ ಇತರೆ ಮಾದರಿಯ ಮದ್ಯ ಮಾರಾಟದ ಪ್ರಮಾಣ Read more…

ಜೀವವನ್ನೇ ತೆಗೆದ ಎಣ್ಣೆ ಹೊಡೆಯುವ ಚಾಲೆಂಜ್: 30 ನಿಮಿಷದಲ್ಲಿ 10 ಪ್ಯಾಕೆಟ್ ಮದ್ಯ ಸೇವಿಸಿದ ವ್ಯಕ್ತಿ ರಕ್ತವಾಂತಿ ಮಾಡಿಕೊಂಡು ಸಾವು

ಹಾಸನ: ಮದ್ಯ ಸೇವಿಸುವ ಚಾಲೆಂಜ್ ಕಟ್ಟಿದ ವ್ಯಕ್ತಿ ಒಬ್ಬ ವಿಪರೀತ ಮದ್ಯ ಸೇವನೆ ಮಾಡಿ ಪ್ರಾಣ ಕಳೆದುಕೊಂಡಿದ್ದಾರೆ. ಹಾಸನ ಜಿಲ್ಲೆ ಒಳ ನರಸೀಪುರ ತಾಲೂಕಿನ ಸಿಗರನಹಳ್ಳಿಯಲ್ಲಿ ಘಟನೆ ನಡೆದಿದೆ. Read more…

ತಮ್ಮ ಜಮೀನಿನಲ್ಲಿ ಮದ್ಯ ಸೇವಿಸಬೇಡಿ ಎಂದ ನಿವೃತ್ತ ಇನ್ಸ್ ಪೆಕ್ಟರ್ ಕೈ ಕತ್ತರಿಸಿದ ರೌಡಿಗಳ ಗುಂಪು

ರಾಮನಗರ: ತಮ್ಮ ಜಮೀನಿನಲ್ಲಿ ಮದ್ಯ ಸೇವಿಸಬೇಡಿ ಎಂದು ಹೇಳಿದ್ದಕ್ಕೆ ನಿವೃತ್ತ ಪೊಲೀಸ್ ಇನ್ಸ್ ಪೆಕ್ಟರ್ ಮೇಲೆ ರೌಡಿಗಳ ಗುಂಪು ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೈ ಕತ್ತರಿಸಿದೆ. ರಾಮನಗರ ಜಿಲ್ಲೆಯ Read more…

ಕುಡಿದ ಮತ್ತಿನಲ್ಲಿ ಯುವತಿ ಜೊತೆ ಐಪಿಎಸ್‌ ಅಧಿಕಾರಿ ಅನುಚಿತ ವರ್ತನೆ; ಶಾಕಿಂಗ್‌ ವಿಡಿಯೋ ವೈರಲ್

ಗೋವಾ: ಪಬ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ, ಗೋವಾಕ್ಕೆ ನಿಯೋಜಿಸಲಾದ ಐಪಿಎಸ್ ಅಧಿಕಾರಿ ಕೋನ್ ಅವರನ್ನು ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಹುದ್ದೆಯಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ Read more…

ಚಲಿಸುತ್ತಿದ್ದ ಆಂಬುಲೆನ್ಸ್ ನಲ್ಲಿ ಮದ್ಯ ಸೇವಿಸಿದ ಪೊಲೀಸರು….! ವಿಡಿಯೋ ವೈರಲ್

ಪೊಲೀಸರು ಅಂದ್ರೆ ಶಿಸ್ತಿನ ಸಿಪಾಯಿಗಳು, ಕಾನೂನು ಪರಿಪಾಲಕರು ಎಂದೇ ಭಾವಿಸಲಾಗಿದೆ. ಆದರೆ ಆಂಬುಲೆನ್ಸ್ ನೊಳಗೇ ಪೊಲೀಸರು ಮದ್ಯ ಸೇವಿಸಿರೋ ಘಟನೆ ಪಂಜಾಬ್ ನಲ್ಲಿ ನಡೆದಿದೆ.‌ ಈ ವಿಡಿಯೋ ಸಾಮಾಜಿಕ Read more…

ಕುಡಿದು ಕುಣಿಯುತ್ತಿದ್ದವರ ನೋಡಲು ಬಂದ ಯುವಕನ ಬೆತ್ತಲೆಗೊಳಿಸಿ ಹಲ್ಲೆ

ಹಾಸನ: ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಕುಡಿದ ಅಮಲಿನಲ್ಲಿ ಯುವಕನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ ಸಂಜೆ ಅರಕಲಗೂಡಿನಲ್ಲಿ ಘಟನೆ ನಡೆದಿದೆ. ರಂಜಿತ್, ದಯಾನಂದ, ಆನಂದ್, Read more…

ಪರಿಚಿತನೊಂದಿಗೆ ಹೋದ ಬ್ಯೂಟಿಷಿಯನ್ ಮೇಲೆ ಸಾಮೂಹಿಕ ಅತ್ಯಾಚಾರ

ಮುಂಬೈ: ಅಹಮದಾಬಾದ್ ನಗರದ ಫ್ಲಾಟ್‌ ನಲ್ಲಿ ಬ್ಯೂಟಿಷಿಯನ್ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪದ ನಂತರ ಇಬ್ಬರನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. Read more…

ಮನೆಯಲ್ಲೇ ಮದ್ಯ ಸೇವಿಸುತ್ತಿದ್ದಾಗ ಅಳುತ್ತಿದ್ದ ಕಂದಮ್ಮನನ್ನೇ ಕೊಂದ ಪಾಪಿ ತಂದೆ

ಯಾದಗಿರಿ: ಮದ್ಯ ಸೇವಿಸುತ್ತಿದ್ದಾಗ ಅಳುತ್ತಿದ್ದಕ್ಕೆ ತಂದೆಯೇ ಪುತ್ರಿಯನ್ನು ಕೊಲೆ ಮಾಡಿದ್ದಾನೆ. ಯಾದಗಿರಿ ಜಿಲ್ಲೆ ಬದ್ದೇಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. 9 ತಿಂಗಳ ತನುಶ್ರೀಯನ್ನು ಪಾಪಿ ತಂದೆ 30 ವರ್ಷದ Read more…

ಆಸ್ಪತ್ರೆಯಲ್ಲೇ ಮದ್ಯದ ಅಮಲಲ್ಲಿ ಮಹಿಳಾ ರೋಗಿ ಥಳಿಸಿದ ಡಾಕ್ಟರ್

ಕೊರ್ಬಾ(ಛತ್ತೀಸ್‌ಗಢ): ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮದ್ಯದ ಅಮಲಿನಲ್ಲಿ ವೈದ್ಯರೊಬ್ಬರು ಮಹಿಳಾ ರೋಗಿಗೆ ಥಳಿಸಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ Read more…

ಶಾಲೆಯನ್ನೇ ಬಾರ್ ಮಾಡಿಕೊಂಡ ಶಿಕ್ಷಕ: ಮಕ್ಕಳೆದುರಲ್ಲೇ ಮದ್ಯ ಸೇವನೆ

ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿಗಳ ಎದುರಲ್ಲೇ ಶಿಕ್ಷಕನೊಬ್ಬ ಮದ್ಯ ಸೇವಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಕ್ಕಳ ಎದುರಲ್ಲಿ ಕುಳಿತ ಶಿಕ್ಷಕನ ಪಾದನ ಬಳಿ ಖಾಲಿ ಮದ್ಯದ ಬಾಟಲಿ Read more…

ಮದ್ಯಪ್ರಿಯರ ಸಂಖ್ಯೆ ಕಡಿಮೆಯಾಗಿದ್ದಕ್ಕೆ ಟೆನ್ಷನ್‌…! ಅಲ್ಕೋಹಾಲ್‌ ಸೇವನೆ ಹೆಚ್ಚಿಸಲು ಈ ದೇಶ ಹಮ್ಮಿಕೊಂಡಿದೆ ವಿಚಿತ್ರ ಸ್ಪರ್ಧೆ

ಮದ್ಯ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಅನ್ನೋದು ಎಲ್ರಿಗೂ ತಿಳಿದಿದೆ. ಸಾಮಾನ್ಯವಾಗಿ ಪ್ರತಿಯೊಂದು ದೇಶಗಳಲ್ಲೂ ಮದ್ಯಪಾನದಿಂದಾಗುವ ಅಪಾಯದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಸರ್ಕಾರಗಳು ಮದ್ಯಪಾನ ತಡೆಯಲು ಯೋಜನೆ Read more…

ಕಂಠಪೂರ್ತಿ ಕುಡಿದು ಟೈಟಾಗಿ ಶಾಲೆಗೆ ಬಂದ ಶಿಕ್ಷಕಿ ಮಾಡಿದ್ದಾಳೆ ಇಂಥಾ ಕೆಲಸ….!

ಛತ್ತೀಸ್‌ಗಢದ ಟಿಕಾಯತ್‌ಗಂಜ್‌ನಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಶಿಕ್ಷಕಿಯೊಬ್ಬಳು ಕಂಠಪೂರ್ತಿ ಕುಡಿದು ಶಾಲೆಗೆ ಬಂದಿದ್ದಾಳೆ. ಮಕ್ಕಳಿಗೆ ಪಾಠ ಹೇಳುವಷ್ಟು ತ್ರಾಣವೇ ಅವಳಿಗೆ ಇರಲಿಲ್ಲ. ಕುಡಿದ ಅಮಲಿನಲ್ಲಿ ಪ್ರಜ್ಞೆಯೇ ಇಲ್ಲದಂತೆ Read more…

40 ವರ್ಷ ದಾಟಿದ ಬಳಿಕ ಮದ್ಯ ಸೇವಿಸುತ್ತಿದ್ದೀರಾ ? ಹಾಗಾದ್ರೆ ಈ ಸುದ್ದಿ ಓದಿ

40 ವರ್ಷ ದಾಟಿದ ಬಳಿಕ ನೀವು ನಿಯಮಿತವಾಗಿ ಅಲ್ಪ ಪ್ರಮಾಣದ ಮದ್ಯ ಸೇವಿಸುತ್ತಿದ್ದರೆ ನಿಮಗೊಂದು ಮಹತ್ವದ ಮಾಹಿತಿ ಇಲ್ಲಿದೆ. ಈ ರೀತಿಯ ಮದ್ಯ ಸೇವನೆ ದೇಹದ ಆರೋಗ್ಯಕ್ಕೆ ಪೂರಕವಾಗಿ Read more…

ಅಂತ್ಯಸಂಸ್ಕಾರದ ವೇಳೆ ಅನುಮಾನ, ಸ್ಮಶಾನದಿಂದ ಆಸ್ಪತ್ರೆಗೆ ಮೃತದೇಹ

ಶಿವಮೊಗ್ಗ: ಅಂತ್ಯಸಂಸ್ಕಾರ ನಡೆಯುವ ವೇಳೆಯಲ್ಲಿ ಸಾವಿನ ಕುರಿತಾಗಿ ಅನುಮಾನ ವ್ಯಕ್ತವಾಗಿದ್ದು, ಸ್ಮಶಾನದಿಂದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಸಮೀಪದ ಲಕ್ಕಿನಕೊಪ್ಪದ ಕಾಡಿನಲ್ಲಿ Read more…

ಕುಡಿದು ಗಾಡಿ ಚಲಾಯಿಸಿ ಸಿಕ್ಕಿಬಿದ್ದ ಯುವತಿಯಿಂದ ಪೊಲೀಸರಿಗೆ ಸೆಕ್ಸ್‌ ಆಫರ್…..!

ಮದ್ಯಪಾನ ಮಾಡಿ ಕಾರು ಚಲಾಯಿಸುವಂತಿಲ್ಲ. ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ ಸಿಕ್ಕಿಬಿದ್ದರೆ ದಂಡ ಮಾತ್ರವಲ್ಲ, ಜೈಲು ಶಿಕ್ಷೆಯೂ ಆಗಬಹುದು. ಇಷ್ಟಾದ್ರೂ ಜನರು ಕುಡಿತದ ಚಟಕ್ಕೆ ಬಿದ್ದು ಸಾರ್ವಜನಿಕರ ಪ್ರಾಣದ Read more…

ವಧುವಿನ ಬದಲು ಅತ್ತೆಗೆ ವರಮಾಲೆ ತೊಡಿಸಲು ಮುಂದಾದ ವರ, ಅಷ್ಟಕ್ಕೂ ಅಲ್ಲಿ ನಡೆದಿದ್ದೇನು…..?

ಮದುವೆ ಮನೆಗಳಲ್ಲಿ ನಡೆಯೋ ತಮಾಷೆಯ ಘಟನೆಗಳ ವಿಡಿಯೋ ಆಗಾಗ ಇಂಟರ್ನೆಟ್‌ ನಲ್ಲಿ ವೈರಲ್‌ ಆಗುತ್ತಿರುತ್ತದೆ. ಇದೀಗ ಮತ್ತೊಂದು ಫನ್ನಿ ವಿಡಿಯೋ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ವರ ಕಂಠಪೂರ್ತಿ Read more…

ಹೋಟೆಲ್ ಗೆ ಮಹಿಳೆ ಕರೆಸಿಕೊಂಡು ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ: ಸಾಫ್ಟ್ ವೇರ್ ಇಂಜಿನಿಯರ್ ಅರೆಸ್ಟ್

ಚೆನ್ನೈ: ಲೈಂಗಿಕ ದೌರ್ಜನ್ಯದ ಮತ್ತೊಂದು ಆಘಾತಕಾರಿ ಘಟನೆಯಲ್ಲಿ ತಮಿಳುನಾಡಿನ ಶೋಲಿಂಗನಲ್ಲೂರಿನಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 27 ವರ್ಷದ ಯುವಕನನ್ನು ಬಂಧಿಸಲಾಗಿದೆ. ಆರೋಪಿ ಕಳೆದ ವರ್ಷ Read more…

ಪ್ರತಿನಿತ್ಯ ಮದ್ಯ ಸೇವನೆ ಮಾಡುವ ಅಭ್ಯಾಸವಿದೆಯೇ..? ಹಾಗಾದ್ರೆ ಈ ಸುದ್ದಿಯನ್ನೊಮ್ಮೆ ಓದಿ

ಪ್ರತಿನಿತ್ಯ ನಿಯಮಿತ ಪ್ರಮಾಣದಲ್ಲಿ ಮದ್ಯ ಸೇವನೆ ಮಾಡುವ ಜನರೂ ಸಹ ಅನಿಯಮಿತ ಹೃದಯಬಡಿತದ ಸಮಸ್ಯೆಯನ್ನ ಎದುರಿಸುತ್ತಾರೆ ಎಂದು ಹೊಸ ಅಧ್ಯಯನವೊಂದು ಹೇಳಿದೆ. ಯುರೋಪಿನ್​ ಹಾರ್ಟ್​ ಜರ್ನಲ್​​ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ, Read more…

ಇದೆಂಥ ವಿಚಿತ್ರ….! ಮದ್ಯಪಾನ ನಿಷೇಧವಿರುವ ರಾಜ್ಯದಲ್ಲೇ ಅತಿ ಹೆಚ್ಚು ಮದ್ಯ ಸೇವನೆ..!

ಬಿಹಾರದಲ್ಲಿ ನಿತೀಶ್​ ಕುಮಾರ್ ನೇತೃತ್ವದ ಸರ್ಕಾರ 2016ರಲ್ಲೇ ಮದ್ಯಪಾನ ನಿಷೇಧ ಕಾನೂನನ್ನ ಜಾರಿಗೆ ತಂದಿದೆ. ಆದರೆ ವಿಪರ್ಯಾಸ ಏನು ಅಂದರೆ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ನೀಡಿದ ವರದಿ Read more…

BREAKING: ಮದ್ಯಪಾನ ಮಾಡಿ ಕಾರ್ ಚಾಲನೆ, ಪೊಲೀಸರ ಮೇಲೆ ಹಲ್ಲೆ – ಶಾಸಕನ ಪುತ್ರ, ಸ್ನೇಹಿತರು ವಶಕ್ಕೆ

ಬೆಂಗಳೂರಿನ ಹೆಬ್ಬಾಳದ ಬಿಎಂಟಿಸಿ ಡಿಪೋ ಬಳಿ ಎಂಎಲ್ಸಿ ಪುತ್ರ ಮತ್ತು ಆತನ ಸ್ನೇಹಿತರು ಅಮೃತಹಳ್ಳಿ ಠಾಣೆಯ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ವಿಧಾನ Read more…

ಮದ್ಯ ಸೇವಿಸುವವರಿಗೆ ಶಾಕಿಂಗ್ ನ್ಯೂಸ್: ಕೊರೊನಾದಿಂದ ಗಂಭೀರ ತೊಂದರೆ, ಜೀವಕ್ಕೆ ಅಪಾಯವಾಗುವ ಸಾಧ್ಯತೆ

ಬೆಂಗಳೂರು: ಮದ್ಯ ಸೇವನೆ ಮಾಡುವವರಿಗೆ ಆಘಾತಕಾರಿ ಮಾಹಿತಿ ಇಲ್ಲಿದೆ. ಮದ್ಯ ಸೇವನೆ ಮಾಡುವವರಿಗೆ ಕೊರೋನಾ ಸೋಂಕು ತಗುಲಿದಲ್ಲಿ ಹೆಚ್ಚಿನ ಅಪಾಯವಾಗುವ ಸಾಧ್ಯತೆ ಇದೆ. ಮದ್ಯ ಸೇವನೆಯಿಂದ ಕೊರೋನಾ ವೈರಸ್ Read more…

ಶಾಕಿಂಗ್ ನ್ಯೂಸ್: ಸ್ಯಾನಿಟೈಸರ್ ಮಿಶ್ರಿತ ಮದ್ಯ ಸೇವಿಸಿ 5 ಮಂದಿ ಸಾವು, 3 ಮಹಿಳೆಯರು ಸೇರಿ 9 ಜನ ಗಂಭೀರ

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ ನಲ್ಲಿ ಸ್ಯಾನಿಟೈಸರ್ ಮಿಶ್ರಣ ಮಾಡಿದ್ದ ಮದ್ಯ ಸೇವಿಸಿ ಐವರು ಸಾವನ್ನಪ್ಪಿದ್ದಾರೆ. ಕಾಂಜಿ ಕೋಡ್ ನ ಚೆಲ್ಲನಕಾವು ಬುಡಕಟ್ಟು ಸಮುದಾಯದ ಕಾಲೋನಿಯಲ್ಲಿ ಘಟನೆ ನಡೆದಿದ್ದು ರಾಮನ್(52), Read more…

ಶಾಲೆಯನ್ನೇ ಬಾರ್ ಮಾಡಿಕೊಂಡ ಶಿಕ್ಷಕ ಮಾಡಿದ್ದೇನು…?

ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ತುಮಕೂರಿನ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಶಾಲೆಯಲ್ಲಿಯೇ ಕಂಠಪೂರ್ತಿ ಮದ್ಯ ಸೇವಿಸಿ ಪಾರ್ಟಿ ಮಾಡಿರುವ ಆರೋಪ ಕೇಳಿ ಬಂದಿದೆ. ಕೊರೋನಾ ಕಾರಣದಿಂದಾಗಿ ಶಾಲೆಗೆ ಶಿಕ್ಷಕರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...