alex Certify ಮಧುಮೇಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ನೋಡಿ‌ ʼಮಧುಮೇಹʼದ ಲಕ್ಷಣಗಳು

ವಯಸ್ಸು 40 ಸಮೀಪಿಸುತ್ತಿದ್ದಂತೆ ಮಹಿಳೆಯರಲ್ಲೂ ಮಧುಮೇಹದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಪ್ರತಿ ಬಾರಿ ವೈದ್ಯರ ಬಳಿ ಹೋಗುವ ಬದಲು ಈ ಲಕ್ಷಣಗಳು ಕಂಡರೆ ಮಾತ್ರ ವೈದ್ಯರ ಬಳಿ ತೆರಳುವುದು ಜಾಣತನ. Read more…

ಫ್ಯಾಟಿ ಲಿವರ್: ಕಾರಣಗಳು, ಲಕ್ಷಣ ಮತ್ತು ತಡೆಗಟ್ಟುವಿಕೆ

ಫ್ಯಾಟಿ ಲಿವರ್ ಎಂಬುದು ಯಕೃತ್ತಿನಲ್ಲಿ ಅತಿಯಾದ ಕೊಬ್ಬು ಸಂಗ್ರಹವಾಗುವ ಸ್ಥಿತಿಯಾಗಿದೆ. ಯಕೃತ್ತು ನಮ್ಮ ದೇಹದಲ್ಲಿನ ಅತ್ಯಂತ ಮುಖ್ಯವಾದ ಅಂಗಗಳಲ್ಲಿ ಒಂದು. ಇದು ಆಹಾರವನ್ನು ಶಕ್ತಿಯನ್ನಾಗಿ ಪರಿವರ್ತಿಸುವುದು, ವಿಷಕಾರಿ ಪದಾರ್ಥಗಳನ್ನು Read more…

ಪೇರಲೆ ಎಲೆಯಲ್ಲಿದೆ ಸಾಕಷ್ಟು ‘ಔಷಧಿ’ ಗುಣ

ಪೇರಲೆ ಹಣ್ಣು ಯಾರಿಗೆ ಇಷ್ಟವಿಲ್ಲ ಹೇಳಿ. ತಿನ್ನಲು ರುಚಿಕರವಾಗಿರುವ ಹಣ್ಣು ಆರೋಗ್ಯಕ್ಕೂ ಒಳ್ಳೆಯದು. ನಿಮಗೆ ಪೇರಲೆ ಹಣ್ಣಿನ ರುಚಿ ಮಾತ್ರ ಗೊತ್ತು. ಆದ್ರೆ ಪೇರಲೆ ಎಲೆಗಳು ಕೂಡ ಬಹಳ Read more…

ಲೈಂಗಿಕ ಬದುಕಿಗೂ ಅಡ್ಡಿಯಾಗುತ್ತದೆ ಈ ʼಸಕ್ಕರೆ ಖಾಯಿಲೆʼ

ಮಧುಮೇಹದಂತಹ ದೀರ್ಘಕಾಲ ಕಾಡುವ ಖಾಯಿಲೆಗಳು ಲೈಂಗಿಕ ಬದುಕಿಗೂ ಅಡ್ಡಿಯಾಗುತ್ತವೆ. ಆರೋಗ್ಯಕರ ಬದುಕಿಗೆ ಪೂರಕವಾದ ನಿಮ್ಮ ಆಹ್ಲಾದಕರ ಕ್ಷಣಗಳಿಗೆ ಮಧುಮೇಹ ಅಪಾಯಕಾರಿಯಾಗಿ ಪರಿಣಮಿಸಬಹುದು. ಸಕ್ಕರೆ ಖಾಯಿಲೆ ಲೈಂಗಿಕ ಕ್ರಿಯೆಯ ಬಗ್ಗೆ Read more…

ʼಮಧುಮೇಹʼ ನಿಯಂತ್ರಿಸುತ್ತೆ ʼಮಾವಿನ ಎಲೆʼ

ಮಾವಿನ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮಾತ್ರವಲ್ಲ, ಶುಭ ಸಮಾರಂಭದ ವೇಳೆ ತೋರಣ ಕಟ್ಟಲು ಬಳಸುವ ಅದರ ಎಲೆಯಲ್ಲಿಯೂ ಕೂಡ ಆರೋಗ್ಯ ಸಮಸ್ಯೆಗೆ ಪರಿಹಾರ ಅಡಗಿದೆ. ಮಧುಮೇಹ ಸಮಸ್ಯೆಗೆ Read more…

ಸುಖ ನಿದ್ರೆ ಮಾಡಲು ಈ ಉಪಾಯ ಅನುಸರಿಸಿ

ಇತ್ತೀಚಿನ ದಿನಗಳಲ್ಲಿ ನಿದ್ರಾಹೀನತೆ ದೊಡ್ಡ ಖಾಯಿಲೆಯಾಗಿದೆ. ರಾತ್ರಿ ನಿದ್ದೆ ಬರ್ತಾ ಇಲ್ಲ ಎನ್ನುವ ವಿಚಾರವನ್ನು ನಿರ್ಲಕ್ಷ್ಯ ಮಾಡಿದ್ರೆ ಅಪಾಯವನ್ನು ಆಹ್ವಾನಿಸಿದಂತೆ. ಯಾಕೆಂದ್ರೆ ನಿದ್ರೆ ಬರದ ಸಮಸ್ಯೆ ನಿದ್ರಾಹೀನತೆ ರೋಗಕ್ಕೆ Read more…

ಮಧುಮೇಹ ಸಮಸ್ಯೆ ಇರುವವರು ಸಕ್ಕರೆ ಮಾತ್ರವಲ್ಲ ಈ ಆಹಾರಗಳನ್ನು ಕೂಡ ಸೇವಿಸಬಾರದು….!

ರಕ್ತದಲ್ಲಿ ಸಕ್ಕರೆ ಮಟ್ಟ ಅಧಿಕವಾದಾಗ ಮಧುಮೇಹ ಸಮಸ್ಯೆ ಕಾಡುತ್ತದೆ. ಹಾಗಾಗಿ ಮಧುಮೇಹ ಸಮಸ್ಯೆ ಇರುವವರು ಸಕ್ಕರೆಯಿಂದ ದೂರವಿರಬೇಕು ಎಂದು ಹೇಳುತ್ತಾರೆ. ಆದರೆ ಸಕ್ಕರೆ ಮಾತ್ರವಲ್ಲ ಅವರು ಇಂತಹ ಆಹಾರಗಳನ್ನು Read more…

ʼಪೌಷ್ಟಿಕಾಂಶʼಗಳ ಆಗರ ನುಗ್ಗೆಸೊಪ್ಪು

ನುಗ್ಗೆಕಾಯಿ ಮಾತ್ರವಲ್ಲ ನುಗ್ಗೆ ಮರದ ಸೊಪ್ಪನ್ನು ಕೂಡಾ ಅಡುಗೆಗೆ ಬಳಸಬಹುದು ಮತ್ತು ಇದರಿಂದ ಹಲವು ಆರೋಗ್ಯದ ಪ್ರಯೋಜನಗಳು ಇವೆ ಎಂಬುದು ನಿಮಗೆ ತಿಳಿದಿದೆಯೇ…? ನುಗ್ಗೆಸೊಪ್ಪಿನಿಂದ ಸಾಂಬಾರ್, ತಂಬುಳಿ, ಪಲ್ಯ Read more…

ಆಹಾರ ಸೇವಿಸಿದ ನಂತರವೂ ಮತ್ತೆ ಮತ್ತೆ ಹಸಿವಾಗುತ್ತಿದ್ದರೆ ನಿರ್ಲಕ್ಷಿಸಬೇಡಿ, ಇದು ಅಪಾಯಕಾರಿ ಕಾಯಿಲೆಗಳ ಲಕ್ಷಣ….!

ಕೆಲವೊಮ್ಮೆ ಊಟವಾದ ಮೇಲೂ ನಮಗೆ ಹಸಿವಾದಂತೆನಿಸುತ್ತದೆ. ಹೊಟ್ಟೆ ತುಂಬಿದ ಮೇಲೂ ಏನಾದ್ರೂ ತಿನ್ನಬೇಕು ಅನ್ನಿಸುತ್ತದೆ. ನಿಮಗೂ ಕೂಡ ಹಾಗಾಗುತ್ತಿದ್ದಲ್ಲಿ ಕೂಡಲೇ ಎಚ್ಚೆತ್ತುಕೊಳ್ಳಿ. ಇದು ಸಾಮಾನ್ಯವಲ್ಲದ ಕಾರಣಕ್ಕೆ, ಅನೇಕ ರೋಗಗಳ Read more…

ನೀರಿನ ಜೊತೆ ಈ ಮಸಾಲೆ ಪದಾರ್ಥ ಸೇವಿಸಿ ʼಚಮತ್ಕಾರʼ ನೋಡಿ

  ಲವಂಗವನ್ನು ಮಸಾಲೆ ಪದಾರ್ಥದ ಶ್ರೇಣಿಯಲ್ಲಿಡಲಾಗುತ್ತದೆ. ಲವಂಗ ಆಹಾರದ ರುಚಿ ಹೆಚ್ಚಿಸುತ್ತದೆ. ಈ ಲವಂಗ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರತಿ ದಿನ ಲವಂಗ ಸೇವನೆ ಮಾಡುವುದ್ರಿಂದ ಸಾಕಷ್ಟು ಲಾಭಗಳಿವೆ. Read more…

ಈ ಎಲೆಗಳನ್ನು ಪ್ರತಿದಿನ ತಿಂದರೆ ‘ಸಕ್ಕರೆ’ ಕಾಯಿಲೆಗೆ ರಾಮಬಾಣ

ಮನೆಯಂಗಳದಲ್ಲಿ ಅರಳಿ ನಿಂತ ನಿತ್ಯಪುಷ್ಪಗಳು ಕಣ್ಣಿಗೆ ಎಷ್ಟು ಚೇತೋಹಾರಿಯೋ ಆರೋಗ್ಯಕ್ಕೂ ಅಷ್ಟೇ ಪ್ರಯೋಜನಕಾರಿ. ನಿತ್ಯಪುಷ್ಪ  ಮಧುಮೇಹ ರೋಗಿಗಳಿಗೆ ಹೇಳಿ ಮಾಡಿಸಿದಂಥ ಮದ್ದು. ದೇಹದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಪ್ರತಿನಿತ್ಯ Read more…

ತೂಕ ಕಡಿಮೆ ಮಾಡ್ತಾ ಸಕ್ಕರೆ ಕಾಯಿಲೆ ನಿಯಂತ್ರಣ ಮಾಡಿ

ತೂಕ ಇಳಿಸಿಕೊಳ್ಳಲು ಅನೇಕ ಮೆಡಿಸಿನ್ ಗಳನ್ನು ಬಳಸಲಾಗುತ್ತದೆ. ಆದರೆ ಇವುಗಳಿಂದಾಗಿ  ಅನೇಕ ಆರೋಗ್ಯ ಸಮಸ್ಯೆಗಳು ಪ್ರಾರಂಭವಾಗುತ್ತವೆ. ಆದ್ದರಿಂದ ತೂಕವನ್ನು ಇಳಿಸಿಕೊಳ್ಳುವಾಗ ಯಾವಾಗಲೂ ಆರೋಗ್ಯದ ಮೇಲೆ ಪರಿಣಾಮ ಬೀರದಂತೆ ಎಚ್ಚರಿಕೆ Read more…

ರಕ್ತದಲ್ಲಿನ ಸಕ್ಕರೆ ಮಟ್ಟ ನಿರ್ವಹಿಸಲು ʼಅರಿಶಿನ ಚಹಾʼ ಸಹಕಾರಿ

ಮಧುಮೇಹವು ಜಗತ್ತಿನಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಇಂಟರ್ನ್ಯಾಷನಲ್ ಡಯಾಬಿಟಿಸ್ ಫೆಡರೇಶನ್ ಪ್ರಕಾರ, ಜಾಗತಿಕವಾಗಿ 463 ಮಿಲಿಯನ್ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ ಮತ್ತು 2045 ರ ವೇಳೆಗೆ ಈ ಸಂಖ್ಯೆ Read more…

ʼಅತ್ತಿʼ ಹಣ್ಣಿನ ಅಮೋಘ ಗುಣಗಳಿವು

ಅತ್ತಿಮರದ ಹಣ್ಣು, ಎಲೆ, ತೊಗಟೆ, ಬೇರು ಹೀಗೆ ಅದರ ಎಲ್ಲ ಭಾಗವೂ ಔಷಧೀಯ ಗುಣಗಳನ್ನು ಹೊಂದಿವೆ. ಇದರ ಕೆಲವು ಔಷಧೀಯ ಗುಣಗಳು ಹೀಗಿವೆ. ಮೂಗಿನಿಂದ ರಕ್ತಸ್ರಾವವಾಗುತ್ತಿದ್ದರೆ ಅಪಕ್ವವಾದ ಅತ್ತಿಹಣ್ಣನ್ನು Read more…

‘ಮಧುಮೇಹ’ ಹೊಂದಿರುವ ಮಕ್ಕಳು ಈ 4 ಜೀವಸತ್ವಗಳನ್ನು ಸೇವಿಸಲೇಬೇಕು…!

ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾದಾಗ ಮಧುಮೇಹ ಸಮಸ್ಯೆ ಕಾಡುತ್ತದೆ. ಆದರೆ ಇದು ಮೊದಲು ವಯಸ್ಸಾದವರಲ್ಲಿ ಕಂಡುಬರುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಲ್ಲಿಯೂ ಕೂಡ ಮಧುಮೇಹ ಸಮಸ್ಯೆ ಕಾಡುತ್ತಿದೆ. Read more…

ದೇಹದಲ್ಲಿ ಸಕ್ಕರೆಯಂಶ ಕಡಿಮೆಯಾದರೆ ಕಾಡುತ್ತೆ ಈ ಆರೋಗ್ಯ ಸಮಸ್ಯೆ

ದೇಹದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾದರೆ ಎಷ್ಟೆಲ್ಲಾ ಸಮಸ್ಯೆಗಳಿವೆಯೋ ಅದಕ್ಕೂ ಹೆಚ್ಚಿನ ಸಮಸ್ಯೆ ಸಕ್ಕರೆ ಪ್ರಮಾಣ ಕಡಿಮೆಯಾಗುವುದರಲ್ಲೂ ಇದೆ ಎಂಬುದು ನಿಮಗೆ ಗೊತ್ತೇ? ದೇಹದ ಎಲ್ಲಾ ಜೀವಕೋಶಗಳು ಸರಿಯಾಗಿ ಕೆಲಸ Read more…

ಮಶ್ರೂಮ್‌ ಸೇವನೆಯಿಂದ ಸಿಗುವ ʼಆರೋಗ್ಯʼ ಲಾಭ ತಿಳಿದರೆ ಬೆರಗಾಗ್ತೀರಾ…..!

ಅಣಬೆ ಇದು ಮಳೆಗಾಲದಲ್ಲಿ ಹೆಚ್ಚಾಗಿ ಸಿಗುತ್ತದೆ. ಇದರಿಂದ ಮಾಡುವ ಖಾದ್ಯಗಳೆಲ್ಲವೂ ರುಚಿಯಾಗಿರುತ್ತದೆ. ಹಾಗೇ ಇದು ಹಲವಾರು ರೋಗಗಳನ್ನು ಕೂಡ ಕಡಿಮೆ ಮಾಡುತ್ತದೆ. ಅದರಲ್ಲೂ ಮುಖ್ಯವಾಗಿ ಮಧುಮೇಹ ನಿಯಂತ್ರಣಕ್ಕೆ ಸಹಾಯಕಾರಿ. Read more…

‘ಮಧುಮೇಹಿ’ಗಳ ಆರೋಗ್ಯಕ್ಕೆ ಒಳ್ಳೆಯದಾ ಡ್ರೈ ಫ್ರೂಟ್ಸ್…….? ಇಲ್ಲಿದೆ ಉತ್ತರ

ಮಧುಮೇಹ ಇಂದು ಸರ್ವೇ ಸಾಮಾನ್ಯ. ಮಧುಮೇಹ ಬಂತು ಎಂದಾದಲ್ಲಿ ಬರೀ ಟಾಬ್ಲೆಟ್, ಇನ್ಸುಲಿನ್ ತೆಗೆದುಕೊಂಡರೆ ಸಾಕಾಗಲ್ಲ. ಇದಕ್ಕಾಗಿ ಸರಿಯಾದ ಡಯಟ್ ಮಾಡಲೇಬೇಕು. ಇಲ್ಲವಾದಲ್ಲಿ ರಕ್ತದಲ್ಲಿ ಗ್ಲೂಕೋಸ್ ಮಟ್ಟ ಜಾಸ್ತಿಯಾಗಿ Read more…

ಸಸ್ಯಾಹಾರ ಸೇವಿಸಿ ಬೇಗ ತೂಕ ಇಳಿಸಿ

ಮಾಂಸಾಹಾರಕ್ಕಿಂತ ಸಸ್ಯಾಹಾರ ಸೇವನೆ ಒಳ್ಳೆಯದು ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ನಿಜಕ್ಕೂ ಅದು ಹೇಗೆ ಮತ್ತು ಯಾಕೆ ಎಂಬುದು ನಿಮಗೆ ಗೊತ್ತೇ? ಮಾಂಸಾಹಾರಕ್ಕೆ ಹೋಲಿಸಿದರೆ ಸಸ್ಯಾಹಾರ ಸೇವನೆಯಿಂದ ದೇಹ Read more…

ಮಾತ್ರೆ ಹೇಗೆ, ಯಾವಾಗ ತೆಗೆದುಕೊಂಡರೆ ಒಳ್ಳೆಯದು ಗೊತ್ತಾ….?

ಮಾತ್ರೆ ತೆಗೆದುಕೊಳ್ಳುವುದು ಯಾವ ಹೊತ್ತಿನಲ್ಲಾದರೆ ಉತ್ತಮ ಎಂದು ಹಲವರು ಕೇಳುತ್ತಿರುತ್ತಾರೆ. ನಿಮ್ಮ ಸಂಶಯಕ್ಕೆ ಇಲ್ಲಿದೆ ಉತ್ತರ. ನೀವು ಗ್ಯಾಸ್ಟ್ರಿಕ್ ಸಂಬಂಧಿ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದರೆ ಆಹಾರ ಸೇವಿಸುವ ಕನಿಷ್ಠ ಅರ್ಧದಿಂದ Read more…

ಮಧುಮೇಹ ನಿಯಂತ್ರಣಕ್ಕೆ ಸಹಾಯಕ ಈ ಆಹಾರ

ಹಾಗಲಕಾಯಿ ಬಾಯಿಗೆ ಕಹಿ ಎಂಬುದೇನೋ ನಿಜ. ಆದರೆ ಉದರಕ್ಕೆ ಸಿಹಿ, ಮಧುಮೇಹಿಗಳು ನಿತ್ಯ ಇದನ್ನು ಸೇವಿಸುವುದರಿಂದ ಸಕ್ಕರೆ ಕಾಯಿಲೆ ಬಹುತೇಕ ನಿಯಂತ್ರಣಕ್ಕೆ ಬರುತ್ತದೆ. ಇದು ಕೊಬ್ಬು ಕರಗಿಸುತ್ತದೆ ಮತ್ತು Read more…

ಪಲಾವ್ ಎಲೆಯ ಮತ್ತಷ್ಟು ಪ್ರಯೋಜನಗಳೇನು ಗೊತ್ತಾ……?

ಘಮ ಬೀರುವ ಪುಲಾವ್ ಎಲೆಗಳನ್ನು ನಾವು ಬಿರಿಯಾನಿ ಹಾಗೂ ಹಲವು ವಿಧದ ಕೂರ್ಮಗಳನ್ನು ತಯಾರಿಸುವ ವೇಳೆ ಬಳಸುತ್ತೇವೆ. ಇದರಿಂದ ದೇಹದ ಮೇಲೆ ಏನೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿದೆಯೇ? Read more…

ʼಮೈಕ್ರೋವೇವ್ʼ ನಲ್ಲಿ ಆಹಾರ ಬಿಸಿ ಮಾಡಿ ತಿಂತಿದ್ದೀರಾ…..? ಹಾಗಾದ್ರೆ ಮೊದಲು ಈ ಸುದ್ದಿ ಓದಿ

ನೀವು ನಿಮ್ಮ ಆಹಾರವನ್ನು ಮೈಕ್ರೋವೇವ್ ನಲ್ಲಿ ಬಿಸಿ ಮಾಡಿ ತಿಂತಿದ್ದೀರಾ…? ಹಾಗಾದ್ರೆ ಅದನ್ನ ನಿಲ್ಲಿಸಿ. ನಾವು ಹೇಳೋ ವಿಷಯ ಕೇಳಿದ್ರೆ ನೀವು ಇನ್ನ್ಮುಂದೆ ಮೈಕ್ರೋವೇವ್ ಸಹವಾಸಕ್ಕೆ ಹೋಗಲ್ಲ. ಹೌದು, Read more…

ಅನೇಕ ರೋಗಗಳಿಗೆ ಮೂಲವಾಗುವ ಬೊಜ್ಜು ಸಮಸ್ಯೆಗೆ ಈ ಕಾರಣವಿರಬಹುದು ಎಚ್ಚರ….!

ನೀವು ಪ್ರತಿದಿನ ರಾತ್ರಿ ಚೆನ್ನಾಗಿ ನಿದ್ದೆ ಮಾಡ್ತೀರಾ? ಇಲ್ಲ ಅಂತಾದ್ರೆ ನೀವು ಈ ಸುದ್ದಿಯನ್ನು ಓದಲೇಬೇಕು. ನಿದ್ರಾಹೀನತೆಯಿಂದ ನಿಮ್ಮ ತೂಕ ಹೆಚ್ಚಾಗುತ್ತದೆ. ಮಾತ್ರವಲ್ಲ ಸಕ್ಕರೆ ಖಾಯಿಲೆ ಕೂಡ ಬರುವ Read more…

ಅತಿಯಾಗಿ ಮಲಗುವುದು ಕೂಡ ಅಪಾಯಕಾರಿ; ಬರಬಹುದು ಇಂಥಾ ಗಂಭೀರ ಕಾಯಿಲೆ……! 

ನಮಗೆ ಪ್ರತಿನಿತ್ಯ ಕನಿಷ್ಠ 7-8 ಗಂಟೆಗಳ ನಿದ್ದೆ ಅತ್ಯಂತ ಅವಶ್ಯಕ. ಇದಕ್ಕಿಂತ ಕಡಿಮೆ ನಿದ್ದೆ ಮಾಡಿದ್ರೆ ಒಳ್ಳೆಯದಲ್ಲ. ಹಾಗಂತ ಇದಕ್ಕಿಂತ ಜಾಸ್ತಿ ನಿದ್ದೆ ಮಾಡೋದು ಕೂಡ ಅಪಾಯಕಾರಿ. ಅತಿಯಾದ Read more…

ʼಮಧುಮೇಹʼ ಇದೆಯಾ..…? ʼಎಳನೀರುʼ ಕುಡಿಯಿರಿ

ಮಧುಮೇಹ ಈಗ ಬಹುತೇಕ ಎಲ್ಲರನ್ನೂ ಕಾಡುತ್ತಿರುವ ಖಾಯಿಲೆ. ಡಯಾಬಿಟಿಸ್ ಬಂದ್ರೆ ದೀರ್ಘಕಾಲದ ವರೆಗೆ ನರಕಯಾತನೆ ಅನುಭವಿಸಬೇಕಾಗುತ್ತದೆ. ಆಗಾಗ್ಗೆ ಮೂತ್ರ ವಿಸರ್ಜನೆ ಮಾಡಬೇಕು.  ಆಯಾಸ, ತೂಕದಲ್ಲಿ ಇಳಿಕೆ, ದೃಷ್ಟಿ ಮಸುಕಾಗುವುದು Read more…

ದೇಹದ ತೂಕ ಕಡಿಮೆ ಮಾಡುವಲ್ಲಿ ಸಹಕಾರಿ ಟೊಮ್ಯಾಟೋ

  ಸ್ಥೂಲಕಾಯದವರು ಮತ್ತು ದೇಹದ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಟೊಮ್ಯಾಟೋ ವರದಾನ. ದೇಹದಲ್ಲಿ ಸೇರಿಕೊಂಡಿರುವ ಕೊಬ್ಬಿನಂತಹ ಪದಾರ್ಥಗಳನ್ನು ದೇಹದಿಂದ ಹೊರಹಾಕಲು ಇದು ಸಹಕಾರಿಯಾಗಿದೆ. ಟೊಮ್ಯಾಟೋ ಹಣ್ಣನ್ನು ಹಸಿಯಾಗಿ ಸ್ವಲ್ಪ Read more…

ಈ ಸಮಸ್ಯೆ ಇರುವವರು ಬಿಲ್ವದ ಹಣ್ಣನ್ನು ಸೇವಿಸಬೇಡಿ

ಬಿಲ್ವಪತ್ರೆ ಶಿವನಿಗೆ ಬಹಳ ಪ್ರಿಯವಾದುದು, ಇದರ ಹಣ್ಣು ಕೂಡ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಬೀಟಾ ಕ್ಯಾರೊಟಿನ್, ಕ್ಯಾಲ್ಸಿಯಂ, ಥಯಾಮಿನ್, ಪ್ರೋಟೀನ್, ಕಬ್ಬಿಣ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. Read more…

ತೂಕ ನಷ್ಟಕ್ಕೆ ʼಕೀಟೋʼ ಆಹಾರ ಪದ್ಧತಿ ಅನುಸರಿಸುವವರು ಒಮ್ಮೆ ಓದಿ ಈ ಸುದ್ದಿ

ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ತೂಕ ಹೆಚ್ಚಳ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಇದು ಅವರ ದೇಹದ ಸೌಂದರ್ಯವನ್ನು ಹಾಳುಮಾಡುತ್ತಿದೆ. ಹಾಗಾಗಿ ಜನರು ತಮ್ಮ ದೇಹದ ತೂಕ ಇಳಿಸಿಕೊಳ್ಳಲು ಕೆಲವು Read more…

ರಕ್ತದ ಕ್ಯಾನ್ಸರ್‌ ತಡೆಯಬಲ್ಲದು ಸಕ್ಕರೆ ಕಾಯಿಲೆಗೆ ಬಳಸುವ ಈ ಪರಿಣಾಮಕಾರಿ ಔಷಧ…!

ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಯನ್ನು ತಡೆಗಟ್ಟಲು ಸಾಕಷ್ಟು ಸಂಶೋಧನೆ, ಆವಿಷ್ಕಾರಗಳು ನಡೆಯುತ್ತಿವೆ. ಮಧುಮೇಹದ ಚಿಕಿತ್ಸೆಯಲ್ಲಿ ಬಳಸಲಾಗುವ ಜನಪ್ರಿಯ ಔಷಧವೊಂದು ರಕ್ತದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಎಂಬುದು ಇತ್ತೀಚಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...