Tag: ಮಧುಮೇಹ

ನಿಮಗೆ ಡಯಾಬಿಟಿಸ್ ಬರುವ ಸಾಧ್ಯತೆ ಇದೆಯಾ……?

ನೀವು ಸ್ವಲ್ಪ ಎಚ್ಚರವಾಗಿದ್ದರೆ ನಿಮಗೆ ಡಯಾಬಿಟಿಸ್ ಬರುವ ಸಾಧ್ಯತೆಯನ್ನು ಮೊದಲೇ ಊಹಿಸಬಹುದು. ನಿಮಗೆ ಪದೇ ಪದೇ…

ಪಾದದ ಊತ ಕಡಿಮೆ ಮಾಡಲು ಇಲ್ಲಿದೆ ಟಿಪ್ಸ್

ಮಧುಮೇಹ ಸಮಸ್ಯೆ ಇರುವವರಿಗೆ ಕೆಲವೊಮ್ಮೆ ಕಾಲು ಊದಿಕೊಂಡಿರುತ್ತದೆ. ಇದು ಕೆಲವೊಮ್ಮೆ ಗಂಭೀರ ಸಮಸ್ಯೆಯಾಗಿ ಕಾಡುತ್ತದೆ. ಇದರಿಂದ…

ರಾತ್ರಿ ಸಮಯದಲ್ಲಿ ಹೆಚ್ಚು ಪ್ರೋಟಿನ್‌ ಆಹಾರ ಸೇವಿಸಿದ್ರೆ ಕಾಡುತ್ತೆ ಈ ಸಮಸ್ಯೆ

ಬೊಜ್ಜು, ಮಧುಮೇಹ ಮತ್ತು ಹೃದ್ರೋಗ ಸಮಸ್ಯೆಗೆ ಕಾರಣವಾಗಿದೆ. ಹಾಗೇ ಇದು ಹೆಚ್ಚಾದರೆ ಅನೇಕ ದೀರ್ಘಕಾಲದ ಕಾಯಿಲೆಯಿಂದ…

ದುಂಡು ಮೆಣಸಿನಕಾಯಿ ಸೇವನೆಯಿಂದ ನಿಯಂತ್ರಣದಲ್ಲಿರುತ್ತೆ ಮಧುಮೇಹ

ಇಂದು ಬಹುತೇಕ ಮಂದಿ ಮಧುಮೇಹದಿಂದ ಬಳಲುತ್ತಿದ್ದು, ಅಧಿಕ ರಕ್ತದೊತ್ತಡ, ಬೊಜ್ಜು ಸೇರಿದಂತೆ ಹಲವು ಸಮಸ್ಯೆಗೆ ತುತ್ತಾಗುತ್ತಿದ್ದಾರೆ.…

ಎಕ್ಕೆ ಗಿಡದಲ್ಲಿದೆ ʼಆರೋಗ್ಯʼದ ಗುಟ್ಟು

ಎಕ್ಕೆ ಗಿಡದ ಎಲೆ ಮತ್ತು ಹೂವನ್ನು ಹೆಚ್ಚಾಗಿ ದೇವರ ಪೂಜೆಗಳಿಗೆ ಬಳಸುತ್ತಾರೆ. ಆದರೆ ಇದನ್ನು ಕೆಲವೊಮ್ಮೆ…

ಈ ʼಬ್ಲಡ್‌ ಗ್ರೂಪ್ʼ ಹೊಂದಿದವರನ್ನು ಹೆಚ್ಚು ಕಾಡಲಿದೆಯಂತೆ ʼಮಧುಮೇಹʼ

ಮಧುಮೇಹವು ಜೀವನಶೈಲಿಗೆ ಸಂಬಂಧಿಸಿದ ಕಾಯಿಲೆಯಾಗಿದ್ದು, ಒಮ್ಮೆ ಶುರುವಾದ್ರೆ ಗುಣಪಡಿಸಲು ಸಾಧ್ಯವಿಲ್ಲ. ಆದ್ರೆ ಜೀವನ ಶೈಲಿಯಲ್ಲಿ ಬದಲಾವಣೆ…

ಬಿಪಿ, ಶುಗರ್ ಪೇಷೆಂಟ್ ಗಳಿಗೆ ಭರ್ಜರಿ ಗುಡ್ ನ್ಯೂಸ್: ಪ್ರತಿ 3 ತಿಂಗಳಿಗಾಗುವಷ್ಟು ಮಾತ್ರೆ ಮನೆ ಬಾಗಿಲಿಗೆ ಉಚಿತ

ಬೆಂಗಳೂರು: ಗೃಹ ಆರೋಗ್ಯ ಯೋಜನೆಯಡಿ ಮೂರು ತಿಂಗಳಿಗೆ ಆಗುವಷ್ಟು ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಮಾತ್ರೆಗಳನ್ನು…

ಮಧುಮೇಹಿಗಳಿಗೆ ಉತ್ತಮ ಕೆಸುವಿನ ಎಲೆಯಿಂದ ತಯಾರಿಸಿದ ಖಾದ್ಯ

ಮಧುಮೇಹ ಒಂದು ಗಂಭೀರ ಕಾಯಿಲೆಯಾಗಿದೆ. ಡಯಾಬಿಟೀಸ್​ ಸಮಯದಲ್ಲಿ ನಿಮ್ಮ ಇನ್​ಸುಲಿನ್​ ಮಟ್ಟ ಕಡಿಮೆ ಇರುತ್ತೆ. ಸಣ್ಣ…

ಮಧುಮೇಹಿಗಳಿಗೂ ಆರೋಗ್ಯಕರ ರಾಗಿ, ನುಗ್ಗೆಸೊಪ್ಪಿನ ‘ರೊಟ್ಟಿ’

ರಾಗಿ ಹಾಗೂ ನುಗ್ಗೆಸೊಪ್ಪು ಎರಡೂ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈಗ ಎಲ್ಲರೂ ಆರೋಗ್ಯದ ಬಗ್ಗೆ ಹೆಚ್ಚಿನ…

ʼಮಧುಮೇಹʼ ದ ಬಗ್ಗೆ ಇರುವ ಈ ತಪ್ಪು ಕಲ್ಪನೆ ಬಗ್ಗೆ ತಿಳಿಯಿರಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಅವರ ಜೀವನಶೈಲಿಯೇ ಕಾರಣ ಎನ್ನಲಾಗಿದೆ. ಮಧುಮೇಹ…