alex Certify ಮಧುಮೇಹ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಊಟದ ನಂತರ ಇನ್ಸುಲಿನ್ ಮಟ್ಟದಲ್ಲಿನ ಹೆಚ್ಚಳ ಆರೋಗ್ಯಕ್ಕೆ ಅಪಾಯಕಾರಿಯಲ್ಲ; ಹೊಸ ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಸಾಮಾನ್ಯವಾಗಿ ಆಹಾರ ಸೇವನೆಗಿಂತ ಮುಂಚೆ ಮತ್ತು ಆಹಾರ ಸೇವನೆ ನಂತರ ನಮ್ಮ ದೇಹದಲ್ಲಿ ಇನ್ಸುಲಿನ್ ಪ್ರಮಾಣದಲ್ಲಿ ವ್ಯತ್ಯಾಸಗಳನ್ನ ಕಾಣುತ್ತೇವೆ. ಆಹಾರ ಸೇವನೆಗೆ ಮುನ್ನ ಕಡಿಮೆ ಇದ್ದ ಸಕ್ಕರೆ ಅಂಶ, Read more…

ಇನ್ನೂ ʼವರ್ಕ್​ ಫ್ರಮ್​ ಹೋಮ್ʼ​ ನಲ್ಲಿರುವವರಿಗೆ ಇಲ್ಲಿದೆ ಕಿವಿಮಾತು

ವರ್ಕ್​ ಫ್ರಮ್​ ಹೋಮ್ ಅವಧಿ ಶುರುವಾಗಿಎರಡು  ವರ್ಷಕ್ಕಿಂತಲೂ ಹೆಚ್ಚಿನ ಸಮಯ ಕಳೆದುಹೋಗಿದೆ. ಕೆಲವರು ಕಚೇರಿಗೆ ಹೋಗುತ್ತಿದ್ದರೆ, ಇನ್ನು ಕೆಲವರು ಇನ್ನೂ ಮನೆಯಲ್ಲೇ ಕೂತು ಕೆಲಸ ಮಾಡೋದ್ರ ಜೊತೆಗೆ ಜಂಕ್​ Read more…

SHOCKING NEWS: ದೇಶದಲ್ಲಿ ಶುಗರ್ ಪೇಷೆಂಟ್ ಗಳ ಸಂಖ್ಯೆ ತೀವ್ರ ಏರಿಕೆ: ಗ್ರಾಮೀಣ ಪ್ರದೇಶದಲ್ಲೂ ಹೆಚ್ಚಳ: ಕಾರಣ –ಕಡಿವಾಣದ ಬಗ್ಗೆ ಮಾಹಿತಿ

ನವದೆಹಲಿ: ಭಾರತದಲ್ಲಿ ಮಧುಮೇಹವು ಸಾಂಕ್ರಾಮಿಕವಾಗಿ ಮಾರ್ಪಟ್ಟಿದೆ: ಹೆಚ್ಚುತ್ತಿರುವ ಮಧುಮೇಹ ಸಾಂಕ್ರಾಮಿಕವು ರಾಷ್ಟ್ರದ ಆರೋಗ್ಯಕ್ಕೆ ಗಮನಾರ್ಹ ಅಪಾಯವನ್ನುಂಟುಮಾಡುತ್ತದೆ. 2020 ರಲ್ಲಿ ಭಾರತದಲ್ಲಿ ಅಂದಾಜು 77 ಮಿಲಿಯನ್ ವಯಸ್ಕರು ಮಧುಮೇಹದಿಂದ ಬಳಲುತ್ತಿದ್ದು, Read more…

ಮಾರುಕಟ್ಟೆಗೆ ಬರ್ತಿದೆ ಹೊಸ ಸಕ್ಕರೆ; ತಿಂದರೆ ಹೆಚ್ಚಾಗುವುದಿಲ್ಲ ಕೊಲೆಸ್ಟ್ರಾಲ್ ಮತ್ತು ಬಿಪಿ….!

ಸಕ್ಕರೆಯ ಅತಿಯಾದ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಅನ್ನೋದು ನಮಗೆಲ್ಲರಿಗೂ ತಿಳಿದಿದೆ. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಆದ್ರೀಗ ಸದ್ಯದಲ್ಲೇ ಮಾರುಕಟ್ಟೆಗೆ ಹೊಸ ಸಕ್ಕರೆ ಬರಲಿದೆ. ಈ ಸಕ್ಕರೆ Read more…

Good News : ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ `ಯೋಜನೆ’ ಜಾರಿಗೆ ಸಿದ್ಧತೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಈಗಾಗಲೇ 5 ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕು ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, ಇದೀಗ ಮತ್ತೊಂದು ಮಹತ್ವದ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ Read more…

ಮಧುಮೇಹಿಗಳೇ ಸೇವಿಸಿ ಸಕ್ಕರೆ ಅಂಶವನ್ನು ಕಡಿಮೆ ಮಾಡುವ ಈ ಆಹಾರ

ರಕ್ತದಲ್ಲಿರುವ ಸಕ್ಕರೆ ಅಂಶವನ್ನು ಕಡಿಮೆ ಮಾಡುವ ಕೆಲವು ಆಹಾರಗಳು ಇಲ್ಲಿವೆ ನೋಡಿ. ಮೊದಲನೆಯದಾಗಿ ಕಡಲೆ ಮಧುಮೇಹಿಗಳಿಗೆ ಅತ್ಯುತ್ತಮ ತಿನಿಸು. ಇದನ್ನು ಹಸಿಯಾಗಿ ಅಥವಾ ನೆನೆಸಿ ತಿನ್ನುವುದರಿಂದ ದೇಹಕ್ಕೆ ಬೇಕಾದ Read more…

ಎಚ್ಚರ….! ರಾತ್ರಿ ಪಾಳಿಯಲ್ಲಿ ಕೆಲಸ ಮಾಡೋರಿಗೆ ಈ ʼಕಾಯಿಲೆʼ ಅಪಾಯ ಹೆಚ್ಚು

ಮಧುಮೇಹ ರೋಗಿಗಳ ಸಂಖ್ಯೆ ಅತಿ ವೇಗದಲ್ಲಿ ಹೆಚ್ಚಾಗ್ತಿದೆ. ಭಾರತ ಸೇರಿದಂತೆ ವಿಶ್ವದಾದ್ಯಂತ ಈ ರೋಗಕ್ಕೆ ಜನರು ಬಲಿ ಆಗ್ತಿದ್ದಾರೆ. ಯುವಜನತೆಯಲ್ಲೂ ಮಧುಮೇಹ ಹೆಚ್ಚಾಗಿ ಕಾಣಿಸಿಕೊಳ್ತಿರೋದು ಆತಂಕ ಸೃಷ್ಟಿಸಿದೆ. ಮಧುಮೇಹಿಗಳ Read more…

ಮಧುಮೇಹ ನಿಯಂತ್ರಣಕ್ಕೆ ಹಾಲು ಮದ್ದು….!

ಕೆಲ ಮಧುಮೇಹಿಗಳಿಗೆ ಬೆಳಗಿನ ಶುಗರ್ ಲೆವೆಲ್ ವಿಪರೀತ ಹೆಚ್ಚಿರುತ್ತದೆ. ಇದಕ್ಕಾಗಿ ಮಾತ್ರೆ ಅಥವಾ ಇನ್ಸುಲಿನ್ ಪ್ರಮಾಣ ಹೆಚ್ಚಿಸುವ ಬದಲು ಈ ಕೆಳಗಿನ ಪಾನೀಯವನ್ನು ತಯಾರಿಸಿ ಸೇವಿಸಿ ನೋಡಿ. ಸಂಶೋಧನೆಯೊಂದರ Read more…

ನಿಮಗೆ ಡಯಾಬಿಟಿಸ್ ಬರುವ ಸಾಧ್ಯತೆ ಇದೆಯಾ……?

ನೀವು ಸ್ವಲ್ಪ ಎಚ್ಚರವಾಗಿದ್ದರೆ ನಿಮಗೆ ಡಯಾಬಿಟಿಸ್ ಬರುವ ಸಾಧ್ಯತೆಯನ್ನು ಮೊದಲೇ ಊಹಿಸಬಹುದು. ನಿಮಗೆ ಪದೇ ಪದೇ ಮೂತ್ರ ಬಂದ ಅನುಭವವಾಗಬಹುದು. ಆದರೆ ಹೆಚ್ಚಿನ ಪ್ರಮಾಣದ ನೀರು ಕುಡಿಯದೆಯೂ ಸ್ವಲ್ಪ Read more…

ಪಾದದ ಊತ ಕಡಿಮೆ ಮಾಡಲು ಇಲ್ಲಿದೆ ಟಿಪ್ಸ್

ಮಧುಮೇಹ ಸಮಸ್ಯೆ ಇರುವವರಿಗೆ ಕೆಲವೊಮ್ಮೆ ಕಾಲು ಊದಿಕೊಂಡಿರುತ್ತದೆ. ಇದು ಕೆಲವೊಮ್ಮೆ ಗಂಭೀರ ಸಮಸ್ಯೆಯಾಗಿ ಕಾಡುತ್ತದೆ. ಇದರಿಂದ ನಡೆಯಲು ಕಷ್ಟವಾಗುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಈ ನಿಯಮವನ್ನು ಪಾಲಿಸಿ. *ಸಾಕ್ಸ್ Read more…

ರಾತ್ರಿ ಸಮಯದಲ್ಲಿ ಹೆಚ್ಚು ಪ್ರೋಟಿನ್‌ ಆಹಾರ ಸೇವಿಸಿದ್ರೆ ಕಾಡುತ್ತೆ ಈ ಸಮಸ್ಯೆ

ಬೊಜ್ಜು, ಮಧುಮೇಹ ಮತ್ತು ಹೃದ್ರೋಗ ಸಮಸ್ಯೆಗೆ ಕಾರಣವಾಗಿದೆ. ಹಾಗೇ ಇದು ಹೆಚ್ಚಾದರೆ ಅನೇಕ ದೀರ್ಘಕಾಲದ ಕಾಯಿಲೆಯಿಂದ ಬಳಲಬೇಕಾಗುತ್ತದೆ. ಜೀವನಶೈಲಿ ಮತ್ತು ವ್ಯಾಯಾಮದ ಕೊರತೆಯೂ ಇದಕ್ಕೆ ಕಾರಣವಾಗಿದೆ. ಆದರೆ ಇಲ್ಲಿಯವರೆಗೆ Read more…

ದುಂಡು ಮೆಣಸಿನಕಾಯಿ ಸೇವನೆಯಿಂದ ನಿಯಂತ್ರಣದಲ್ಲಿರುತ್ತೆ ಮಧುಮೇಹ

ಇಂದು ಬಹುತೇಕ ಮಂದಿ ಮಧುಮೇಹದಿಂದ ಬಳಲುತ್ತಿದ್ದು, ಅಧಿಕ ರಕ್ತದೊತ್ತಡ, ಬೊಜ್ಜು ಸೇರಿದಂತೆ ಹಲವು ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಇದೀಗ ಆಹಾರ ಪದ್ದತಿಯಲ್ಲಿಯೇ ಮಧುಮೇಹವನ್ನು ನಿಯಂತ್ರಿಸುವ ಕುರಿತು ಸಂಶೋಧನೆ ಮಾಡಿದ್ದು, ನಾವು Read more…

ಎಕ್ಕೆ ಗಿಡದಲ್ಲಿದೆ ʼಆರೋಗ್ಯʼದ ಗುಟ್ಟು

ಎಕ್ಕೆ ಗಿಡದ ಎಲೆ ಮತ್ತು ಹೂವನ್ನು ಹೆಚ್ಚಾಗಿ ದೇವರ ಪೂಜೆಗಳಿಗೆ ಬಳಸುತ್ತಾರೆ. ಆದರೆ ಇದನ್ನು ಕೆಲವೊಮ್ಮೆ ಔಷಧಗಳಿಗೂ ಕೂಡ ಬಳಸಬಹುದು. ಇದು ಹಲವು ರೋಗಗಳನ್ನು ಗುಣಪಡಿಸಲು ಸಹಕಾರಿಯಾಗಿದೆ. ಅದು Read more…

ಈ ʼಬ್ಲಡ್‌ ಗ್ರೂಪ್ʼ ಹೊಂದಿದವರನ್ನು ಹೆಚ್ಚು ಕಾಡಲಿದೆಯಂತೆ ʼಮಧುಮೇಹʼ

ಮಧುಮೇಹವು ಜೀವನಶೈಲಿಗೆ ಸಂಬಂಧಿಸಿದ ಕಾಯಿಲೆಯಾಗಿದ್ದು, ಒಮ್ಮೆ ಶುರುವಾದ್ರೆ ಗುಣಪಡಿಸಲು ಸಾಧ್ಯವಿಲ್ಲ. ಆದ್ರೆ ಜೀವನ ಶೈಲಿಯಲ್ಲಿ ಬದಲಾವಣೆ ತರುವ ಮೂಲಕ ರೋಗವನ್ನು ನಿಯಂತ್ರಿಸಬಹುದು. ಜೀವನಶೈಲಿ ಜೊತೆ ರಕ್ತದ ಗುಂಪು ಕೂಡ Read more…

ಬಿಪಿ, ಶುಗರ್ ಪೇಷೆಂಟ್ ಗಳಿಗೆ ಭರ್ಜರಿ ಗುಡ್ ನ್ಯೂಸ್: ಪ್ರತಿ 3 ತಿಂಗಳಿಗಾಗುವಷ್ಟು ಮಾತ್ರೆ ಮನೆ ಬಾಗಿಲಿಗೆ ಉಚಿತ

ಬೆಂಗಳೂರು: ಗೃಹ ಆರೋಗ್ಯ ಯೋಜನೆಯಡಿ ಮೂರು ತಿಂಗಳಿಗೆ ಆಗುವಷ್ಟು ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಮಾತ್ರೆಗಳನ್ನು ಒಳಗೊಂಡ ಔಷಧ ಪೆಟ್ಟಿಗೆ ಉಚಿತವಾಗಿ ವಿತರಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯ Read more…

ಮಧುಮೇಹಿಗಳಿಗೆ ಉತ್ತಮ ಕೆಸುವಿನ ಎಲೆಯಿಂದ ತಯಾರಿಸಿದ ಖಾದ್ಯ

ಮಧುಮೇಹ ಒಂದು ಗಂಭೀರ ಕಾಯಿಲೆಯಾಗಿದೆ. ಡಯಾಬಿಟೀಸ್​ ಸಮಯದಲ್ಲಿ ನಿಮ್ಮ ಇನ್​ಸುಲಿನ್​ ಮಟ್ಟ ಕಡಿಮೆ ಇರುತ್ತೆ. ಸಣ್ಣ ನಿರ್ಲಕ್ಷ್ಯದಿಂದ ಈ ಕಾಯಿಲೆ ಗಂಭೀರ ಸ್ವರೂಪವನ್ನೇ ಪಡೆದುಕೊಳ್ಳಬಹುದು. ಹೀಗಾಗಿ ಮಧುಮೇಹಿಗಳು ತಮ್ಮ Read more…

ಮಧುಮೇಹಿಗಳಿಗೂ ಆರೋಗ್ಯಕರ ರಾಗಿ, ನುಗ್ಗೆಸೊಪ್ಪಿನ ‘ರೊಟ್ಟಿ’

ರಾಗಿ ಹಾಗೂ ನುಗ್ಗೆಸೊಪ್ಪು ಎರಡೂ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈಗ ಎಲ್ಲರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ. ಇಲ್ಲಿ ಸುಲಭವಾಗಿ ರಾಗಿ, ನುಗ್ಗೆಸೊಪ್ಪು ಸೇರಿಸಿ ಮಾಡುವ ರೊಟ್ಟಿ Read more…

ʼಮಧುಮೇಹʼ ದ ಬಗ್ಗೆ ಇರುವ ಈ ತಪ್ಪು ಕಲ್ಪನೆ ಬಗ್ಗೆ ತಿಳಿಯಿರಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಅವರ ಜೀವನಶೈಲಿಯೇ ಕಾರಣ ಎನ್ನಲಾಗಿದೆ. ಮಧುಮೇಹ ಸಮಸ್ಯೆಯ ಬಗ್ಗೆ ಕೆಲವರು ಕೆಲವು ಮಾಹಿತಿಗಳನ್ನು ನೀಡುತ್ತಾರೆ. ಆದರೆ ಈ ಮಾಹಿತಿಗಳಲ್ಲಿ Read more…

ಇಲ್ಲಿದೆ ಮಧುಮೇಹದ ಬಗ್ಗೆ ಉಪಯುಕ್ತ ಮಾಹಿತಿ

ಇತ್ತೀಚಿಗೆ ಹೆಚ್ಚು ಮಂದಿ ಮಧುಮೇಹ ( ಸಕ್ಕರೆ ಕಾಯಿಲೆ) ಯಿಂದ ಬಳಲುತ್ತಿದ್ದಾರೆ. ಮಧುಮೇಹ ಒಮ್ಮೆ ಬಂದರೆ ಮತ್ತೆ ಹೋಗದು ಎಂಬ ಮಾತಿದೆ. ಆಹಾರ ಪದ್ಧತಿ, ಉತ್ತಮ ಜೀವನ ಶೈಲಿಯಿಂದ Read more…

ʼಮಧುಮೇಹʼದವರಿಗೆ ಕಾಡುತ್ತೆ ಈ ಚರ್ಮದ ಈ ಸಮಸ್ಯೆ

ಬದಲಾದ ಜೀವನಶೈಲಿ, ಆಹಾರದಿಂದ ಹಲವರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಅತಿಯಾದರೆ ಜೀವಕ್ಕೆ ಆಪತ್ತು. ಹಾಗಾಗಿ ಈ ಕಾಯಿಲೆಯನ್ನು ಗುರುತಿಸಿ ಅದನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಉತ್ತಮ. ಈ ಮಧುಮೇಹ ಸಮಸ್ಯೆಯನ್ನು Read more…

ʼಪೋಷಕಾಂಶʼಗಳ ಆಗರ ಕಪ್ಪು ದ್ರಾಕ್ಷಿ

ಹಣ್ಣುಗಳ ಸೇವನೆಯ ಅಭ್ಯಾಸದಿಂದ ನಮ್ಮ ದೇಹಕ್ಕೆ ತರಕಾರಿಗಳನ್ನು ತಿಂದಾಗ ಸಿಗದ ಎಷ್ಟೋ ಪೋಷಕಾಂಶಗಳು ದೊರಕುತ್ತವೆ. ಅಂತಹ ಹಣ್ಣುಗಳ ಪಟ್ಟಿಗೆ ಕಪ್ಪು ದ್ರಾಕ್ಷಿ ಸೇರುತ್ತದೆ. ಕಪ್ಪು ದ್ರಾಕ್ಷಿಯು ಕೊಂಚ ಹುಳಿಯೇ Read more…

ʼಕುಚ್ಚಲಕ್ಕಿʼ ಸೇವನೆಯಿಂದ ಇದೆ ಆರೋಗ್ಯಕ್ಕೆ ಉತ್ತಮ ಲಾಭ

ಕೆಂಪಕ್ಕಿ ಅಥವಾ ಕುಚ್ಚಲಕ್ಕಿಯ ಸೇವನೆಯಿಂದ ಹೆಚ್ಚಿನ ಲಾಭಗಳಿವೆ, ಇದು ಬೆಳ್ತಿಗೆ ಅಕ್ಕಿಯಿಂದ ಹೆಚ್ಚಿನ ಪ್ರಮಾಣದ ಪೌಷ್ಟಿಕಾಂಶಗಳನ್ನು ಒಳಗೊಂಡಿದೆ ಎಂಬುದು ನಿಮಗೆ ಗೊತ್ತೇ? ಬೆಳ್ತಿಗೆ ಅನ್ನಕ್ಕೆ ಹೋಲಿಸಿದರೆ ಕುಚ್ಚಲಕ್ಕಿ ಹೆಚ್ಚು Read more…

‘ಸೀತಾಫಲ’ ಸೇವಿಸಿ ಪಡೆಯಿರಿ ಈ ಆರೋಗ್ಯಕರ ಲಾಭ

ಸೀಸನಲ್ ಫ್ರುಟ್ ಅಥವಾ ಆಯಾ ಕಾಲಘಟ್ಟದಲ್ಲಿ ಲಭಿಸುವ ಹಣ್ಣುಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎಂದು ಹಲವು ತಜ್ಞರು ಹಾಗೂ ಮನೆಯ ಹಿರಿಯರು ಹೇಳಿರುವುದನ್ನು ನೀವು ಕೇಳಿರಬಹುದು. ಆಗಸ್ಟ್ ಮತ್ತು Read more…

ಮಧುಮೇಹದಿಂದಾಗುವ ಅಪಾಯ ಕಡಿಮೆಯಾಗಲು ಸೇವಿಸಿ ʼವಿಟಮಿನ್ ಸಿʼ

ವಿಟಮಿನ್ ಸಿ ದೆಹಕ್ಕೆ ಅಗತ್ಯವಾದ ಪೋಷಕಾಂಶವಾಗಿದ್ದು, ಇದು ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ದೇಹದ ಮತ್ತು ಚರ್ಮ, ಕೂದಲಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದನ್ನು ಮಧುಮೇಹ ಸಮಸ್ಯೆ Read more…

ಗರ್ಭಾವಸ್ಥೆಯಲ್ಲಿ ಕಂಡು ಬರುವ ʼಮಧುಮೇಹʼ ಸಮಸ್ಯೆ ನಿವಾರಿಸಲು ಇವುಗಳನ್ನು ಸೇವಿಸಿ

ಕೆಲವು ಮಹಿಳೆಯರಿಗೆ ಗರ್ಭಾವಸ್ಥೆಯಲ್ಲಿ ಹೈ ಶುಗರ್ ಸಮಸ್ಯೆ ಕಂಡು ಬರುತ್ತದೆ. ಹೆರಿಗೆಯ ಬಳಿಕ ಈ ಸಮಸ್ಯೆ ನಿವಾರಣೆಯಾಗುತ್ತದೆ. ಆದರೆ ಕೆಲವರಿಗೆ ಇದು ಟೈಪ್ 2 ಮಧುಮೇಹಕ್ಕೆ ಕಾರಣವಾಗುತ್ತದೆ. ಹಾಗೇ Read more…

ಶುಗರ್ ಇದೆ, ಜೀವನಾಂಶ ಕೊಡಲ್ಲ ಎಂದ ಪತಿಯ ವಾದ ತಿರಸ್ಕರಿಸಿದ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಮಧುಮೇಹ ಇರುವ ಕಾರಣಕ್ಕೆ ಜೀವನಾಂಶ ಕೊಡಲು ಆಗುವುದಿಲ್ಲ ಎನ್ನುವ ಪತಿಯ ವಾದ ತಿರಸ್ಕರಿಸಿದ ಹೈಕೋರ್ಟ್ ಪತ್ನಿ, ಮಕ್ಕಳಿಗೆ ಜೀವನಾಂಶ ಕೊಡುವಂತೆ ಮಹತ್ವದ ಆದೇಶ ನೀಡಿದೆ. ಕೌಟುಂಬಿಕ ನ್ಯಾಯಾಲಯದ Read more…

ಹಾಗಲಕಾಯಿ ಆರೋಗ್ಯದ ಪ್ರಯೋಜನ ಬಗ್ಗೆ ತಿಳಿಯಿರಿ

ಹಾಗಲಕಾಯಿ ಕಹಿ ಎಂಬ ಕಾರಣಕ್ಕೆ ಅದನ್ನು ದೂರವಿಡಬೇಡಿ. ಅದರಲ್ಲಿರುವ ಆರೋಗ್ಯದ ಪ್ರಯೋಜನಗಳ ಬಗ್ಗೆ ತಿಳಿಯಿರಿ. ಇದರಲ್ಲಿ ಹೇರಳವಾದ ಖನಿಜಗಳು ಮತ್ತು ಜೀವಸತ್ವಗಳಿದ್ದು ಹಲವು ಬಗೆಯ ರೋಗಗಳಿಂದ ಇದು ಮುಕ್ತಿ Read more…

ಮಧುಮೇಹವನ್ನ ನಿಯಂತ್ರಣಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸುತ್ತೆ ಈ ಯೋಗಾಸನ

ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಮಧುಮೇಹಿಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗ್ತಾನೇ ಇರುತ್ತೆ. ಇದೇ ಕಾರಣಕ್ಕಾಗಿ ಭಾರತವನ್ನ ವಿಶ್ವ ಮಧುಮೇಹಿಗಳ ರಾಜಧಾನಿ ಎಂದೇ ಕರೆಯುತ್ತಾರೆ. ದೇಶದಲ್ಲಿ  ಅಧಿಕ ಮಂದಿ ಡಯಾಬಿಟೀಸ್​ನಿಂದ Read more…

ತಿನಿಸುಗಳ ರುಚಿ ಹೆಚ್ಚಿಸುವುದು ಮಾತ್ರವಲ್ಲ ಈ 5 ರೋಗಗಳನ್ನು ನಿಯಂತ್ರಿಸುತ್ತದೆ ಲವಂಗದ ಎಲೆ..…!

ಲವಂಗದ ಎಲೆಯನ್ನು ಭಾರತದ ಪ್ರತಿ ಮನೆಯಲ್ಲೂ ಮಸಾಲೆಯಾಗಿ ಬಳಸಲಾಗುತ್ತದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಆದರೆ ಅದರಲ್ಲಿರುವ ಔಷಧೀಯ ಗುಣಗಳ ಬಗ್ಗೆ ಬಹುತೇಕರಿಗೆ ತಿಳಿದಿಲ್ಲ. ಲವಂಗದ ಎಲೆಗಳನ್ನು ಅನೇಕ Read more…

ಭಾರತದಲ್ಲಿ 315 ಮಿಲಿಯನ್ ಜನರಲ್ಲಿ ಅಧಿಕ ರಕ್ತದೊತ್ತಡ,101 ಮಿಲಿಯನ್ ಜನರಲ್ಲಿ ಮಧುಮೇಹ; ICMRನ ಆತಂಕಕಾರಿ ಅಧ್ಯಯನ ವರದಿ

ಭಾರತದಲ್ಲಿ 315 ಮಿಲಿಯನ್ ( 31 ಕೋಟಿ, 50 ಲಕ್ಷ ) ಜನರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಮತ್ತು 101 ಮಿಲಿಯನ್ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ ಎಂದು ಲ್ಯಾನ್ಸೆಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...