alex Certify ಮಧುಮೇಹ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಎಚ್ಚರ…..! ರಾತ್ರಿ ಬಿಪಿ ಹೆಚ್ಚಾಗ್ತಿದೆಯಾ….?

ರೋಗಗಳು ಮನುಷ್ಯನಿಗೆ ಬರುವುದು ಸಹಜ. ಕೆಲವರಿಗೆ ವಯೋ ಸಹಜ ಕಾಯಿಲೆಗಳಿರುತ್ತವೆ. ಈ ಕಾಯಿಲೆಗಳಿಂದ ಮತ್ತೊಂದು ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆಗಳು ಇರುತ್ತವೆ. ಮಧುಮೇಹ ರೋಗಿಯ ಬಿಪಿ ರಾತ್ರಿ ಹೆಚ್ಚಾಗ್ತಿದ್ದರೆ Read more…

ʼನೇರಳೆಹಣ್ಣುʼ ತಿನ್ನೊಂದ್ರಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. * ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, Read more…

ನೇರಳೆಹಣ್ಣಿನ ಪ್ರಯೋಜನ ತಿಳಿಯಿರಿ

ಸೀಸನಲ್ ಫ್ರುಟ್ ಆಗಿರುವ ನೇರಳೆ ಹಣ್ಣನ್ನು ಮಧುಮೇಹಿಗಳು ಸೇವಿಸುವುದು ಬಹಳ ಒಳ್ಳೆಯದು ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಇದು ನಿಜವೇ…., ಇದರ ಸೇವನೆಯಿಂದ ಯಾವ ಪ್ರಯೋಜನವಿದೆ..? ತಿಳಿಯೋಣ. ನೇರಳೆ Read more…

ಮಾರಣಾಂತಿಕ ಕಾಯಿಲೆಯಿಂದ ಬಚಾವಾಗಲು ಭಾರತೀಯರು ನೆನಪಿನಲ್ಲಿಡಬೇಕಿದೆ ಈ ಅಂಶ

ಕೊರೊನಾ 2ನೇ ಅಲೆಯ ಸಂಕಷ್ಟದಲ್ಲಿರುವ ಭಾರತ ಕೋವಿಡ್​ ಹೋಗಲಾಡಿಸಲು ಇನ್ನಿಲ್ಲದ ಹೋರಾಟವನ್ನ ನಡೆಸುತ್ತಿದೆ. ಈ ನಡುವೆ ಕಳೆದ ಎರಡು ದಶಕಗಳಿಂದ ದೇಶದಲ್ಲಿ ಅನೇಕರ ಸಾವಿಗೆ ಕಾರಣವಾಗಿರುವ ಡೆಡ್ಲಿ ಕಿಲ್ಲರ್​ನ್ನೂ Read more…

ಮಧುಮೇಹ ನಿಯಂತ್ರಣಕ್ಕೆ ಮಾವಿನ ಎಲೆ ಮದ್ದು

ವಿಶ್ವದಾದ್ಯಂತ ಮಧುಮೇಹ ವೇಗವಾಗಿ ಹೆಚ್ಚುತ್ತಿದೆ. ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾದಾಗ ಮಧುಮೇಹ ಕಾಣಿಸಿಕೊಳ್ಳುತ್ತದೆ. ಇದು ದೇಹದ ಇನ್ಸುಲಿನ್ ಉತ್ಪಾದನಾ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ. ಮಧುಮೇಹ ಬಂದ ಮೇಲೆ Read more…

ಶುಗರ್ ಪೇಷೆಂಟ್ ಗಳು ಸೇರಿ ಕೊರೊನಾದಿಂದ ಚೇತರಿಸಿಕೊಂಡವರಿಗೆ ಬ್ಲಾಕ್ ಫಂಗಸ್ ಅಪಾಯಕಾರಿ: ನಿರ್ಲಕ್ಷಿಸಿದ್ರೆ ಕಣ್ಣು, ಶ್ವಾಸಕೋಶ, ಕಿಡ್ನಿಗೆ ಹಾನಿ

ಬೆಂಗಳೂರು: ಕೊರೋನಾ ಎರಡನೆಯ ಅಲೆಯಲ್ಲಿ ಭಾರೀ ಸಂಖ್ಯೆಯ ಜನರಿಗೆ ಸೋಂಕು ತಗುಲಿದೆ. ಹೆಚ್ಚಿನ ಸಾವು ನೋವು ಉಂಟಾಗಿದೆ. ಇದೇ ವೇಳೆ ಬ್ಲಾಕ್ ಫಂಗಸ್ ಭಾರೀ ಆತಂಕ ಮೂಡಿಸಿದೆ. ಕೊರೋನಾ Read more…

ಹೀಗೂ ಇಳಿಸಬಹುದು ದೇಹ ತೂಕ…!

ದೇಹ ತೂಕ ಇಳಿಸಲು ಹಲವರು ಹಲವು ವಿಧದ ಪ್ರಯೋಗಗಳನ್ನು ಮಾಡುತ್ತಲೇ ಇರುತ್ತಾರೆ. ಮನೆಯಲ್ಲೇ ಇರುವ ಕೆಲವು ಪದಾರ್ಥಗಳನ್ನು ಹೀಗೆ ಬಳಸುವ ಮೂಲಕ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು. ಮೆಂತ್ಯ ಪೋಷಕಾಂಶಗಳು Read more…

ಬಾಯಿಗೆ ಕಹಿ ಉದರಕ್ಕೆ ಸಿಹಿ ಈ ತರಕಾರಿ

ಬಹಳ ಮಂದಿಗೆ ಹಾಗಲಕಾಯಿ ಅಂದರೆ ಇಷ್ಟ ವಾಗುವುದಿಲ್ಲ. ಹಾಗಲಕಾಯಿ ಎಂದಾಕ್ಷಣ ಮುಖ ಕಿವಿಚಿಕೊಳ್ಳುತ್ತಾರೆ. ಆದರೆ ಹಾಗಲಕಾಯಿ ಬಾಯಿಗೆ ಕಹಿಯಾದರೂ ಉದರಕ್ಕೆ ಸಿಹಿ. ಹಲವು ಚಿಕಿತ್ಸೆಗಳಲ್ಲಿ ಹಾಗಲಕಾಯಿ ಚೆನ್ನಾಗಿ ಕೆಲಸ Read more…

ಒಳ್ಳೆ ಸಮಯ ನೋಡಿ ‘ಚಪ್ಪಲಿ’ ಖರೀದಿಸಿ

ನಾವು ಜೋಕ್ ಮಾಡ್ತಾ ಇಲ್ಲ. ಬೂಟ್ ಅಥವಾ ಚಪ್ಪಲಿ ಖರೀದಿಸಲು ಬೆಳಿಗ್ಗೆಗಿಂತ ಸಂಜೆ ಒಳ್ಳೆಯ ಸಮಯ. ಜ್ಯೋತಿಷ್ಯದ ಪ್ರಕಾರ ನಾವು ಈ ಸಮಯ ಬೆಸ್ಟ್ ಎಂದು ಹೇಳ್ತಾ ಇಲ್ಲ. Read more…

ಶುಗರ್ ಪೇಷೆಂಟ್ ಗಳಿಗೆ ಭರ್ಜರಿ ಗುಡ್ ನ್ಯೂಸ್

ನ್ಯೂಯಾರ್ಕ್: ಮಧುಮೇಹಕ್ಕೆ ಹಲಸಿನ ಹಿಟ್ಟು ರಾಮಬಾಣವಾಗಿದೆ ಎನ್ನುವುದು ಅಧ್ಯಯನದಲ್ಲಿ ಗೊತ್ತಾಗಿದೆ. ಹಲಸಿನ ಹಿಟ್ಟಿನ ಬ್ರಾಂಡ್ ಆಗಿರುವ ಜಾಕ್ ಫುಟ್ 365 ಮಧುಮೇಹ ನಿಯಂತ್ರಣ ಗುಣಲಕ್ಷಣಗಳಿಗಾಗಿ ಅಮೆರಿಕದ ಡಯಾಬಿಟಿಸ್ ಸಂಸ್ಥೆಯಿಂದ Read more…

‘ಮಧುಮೇಹಿ’ಗಳ ಗಮನದಲ್ಲಿರಲಿ ಈ ವಿಚಾರ

ವಿಶ್ವದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ವ್ಯಾಪಕವಾಗುತ್ತಿದೆ. ಹೀಗಾಗಿಯೇ ಭಾರತದಲ್ಲಿ ಶಾಲಾ – ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಇತರೆ ಆರ್ಥಿಕ ಚಟುವಟಿಕೆಗಳು ಆರಂಭವಾಗಿದ್ದರೂ ಸಹ Read more…

ʼಕೊರೊನಾʼ ಸಂಕಷ್ಟದ ನಡುವೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಮತ್ತೊಂದು ಶಾಕಿಂಗ್‌ ಸಂಗತಿ ಬಹಿರಂಗ

ವಿಶ್ವಾದ್ಯಂತ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಇತರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗ್ತಿಲ್ಲ. ಈ ರೋಗಗಳ ಚಿಕಿತ್ಸೆಗೆ ಕೊರೊನಾ ಅಡ್ಡಿಯಾಗ್ತಿದೆ ಎಂದು ವಿಶ್ವಸಂಸ್ಥೆಯ ಆರೋಗ್ಯ ತಜ್ಞರು ಹೇಳಿದ್ದಾರೆ. Read more…

‘ಮಧುಮೇಹ’ ಕುರಿತಂತೆ ಮಹತ್ವದ ಮಾಹಿತಿ ಬಹಿರಂಗ

ವಾಯುಮಾಲಿನ್ಯವು ಮಾನವನಿಗೆ ಮಧುಮೇಹ ಬರಲು ನೇರ ಕಾರಣವಾಗಬಲ್ಲದು ಎಂದು ಭಾರತೀಯ ಮೂಲದ ಅಮೆರಿಕ ವಿಜ್ಞಾನಿಯೊಬ್ಬರು ಸಂಶೋಧನೆಯಲ್ಲಿ ಪತ್ತೆ ಹಚ್ಚಿದ್ದಾರೆ. ಅಮೆರಿಕ ಹ್ಯಾರಿಂಗ್ಟನ್ ವಿಶ್ವ ವಿದ್ಯಾಲಯ ಆಸ್ಪತ್ರೆಯ ಸಂಜಯ ರಾಜಗೋಪಾಲನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...