alex Certify ಮಧ್ಯ ಪ್ರದೇಶ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಈಕೆ ಪತಿಗೆ ವಿಚ್ಛೇದನ ನೀಡಿರುವುದರ ಹಿಂದಿನ ಕಾರಣ ಅಚ್ಚರಿಗೊಳಿಸುತ್ತೆ…!

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಅತ್ಯಪರೂಪದ ಹಾಗೂ ಅಷ್ಟೇ ಅಚ್ಚರಿಯ‌ ಘಟನೆಯೊಂದರಲ್ಲಿ, ಮಹಿಳೆಯೊಬ್ಬರು ತನ್ನ ಪತಿಗೆ ವಿಚ್ಛೇದನ ಕೊಟ್ಟಿದ್ದಾರೆ. ಇದರಲ್ಲೇನು ವಿಶೇಷ ಎಂದಿರಾ? ಅಲ್ಲೇ ಇರೋದು ನೋಡಿ ಸ್ವಾರಸ್ಯ. ತನ್ನ Read more…

BREAKING: ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಕಮಲ್ ನಾಥ್ ಗೆ ಬಿಗ್ ಶಾಕ್

ಭೋಪಾಲ್: ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ನಾಯಕ ಕಮಲ್ ನಾಥ್ ಅವರಿಗೆ ಚುನಾವಣಾ ಪ್ರಚಾರ ನಡೆಸಲು ಆಯೋಗ ನಿರ್ಬಂಧಿಸಿದೆ. ಕಮಲ್ ನಾಥ್ ಅವರು ಸತತವಾಗಿ ಚುನಾವಣೆ ನೀತಿ Read more…

ಜಗಳ ಮಾಯವಾಗಿ ಪ್ರೀತಿ ಉಳಿಸಿಕೊಳ್ಳಲು ಇಲ್ಲಿ ಮಾಡಬೇಕಂತೆ ಸ್ನಾನ….!

ಸಂಗಾತಿಯನ್ನು ಅತಿಯಾಗಿ ಪ್ರೀತಿಸುವ ವ್ಯಕ್ತಿಗೆ ಒಂದು ಆತಂಕ ಕಾಡುತ್ತಿರುತ್ತದೆ. ಸಂಗಾತಿ ತನ್ನಿಂದ ದೂರವಾದ್ರೆ ಎಂಬ ಅಳುಕು ಇದ್ದೇ ಇರುತ್ತದೆ. ಸಂಗಾತಿಯಿಂದ ದೂರವಾದ್ರೆ ಎಂಬ ಭಯ ನಿಮ್ಮನ್ನು ಕಾಡ್ತಾ ಇದ್ದರೆ Read more…

ಬಂಜರು ಭೂಮಿಯನ್ನ ಹಸಿರು ನೆಲೆಯಾಗಿಸಿದ ಅರಣ್ಯ ಇಲಾಖೆ

ಮಧ್ಯ ಪ್ರದೇಶದ ಅರಣ್ಯ ಇಲಾಖೆ ಅಧಿಕಾರಿಗಳು ಒಂದೇ ದಿನದಲ್ಲಿ 54,000 ಸಸಿಗಳನ್ನು ನೆಡುವ ಮೂಲಕ ಬಂಜರು ಭೂಮಿಯನ್ನ ಬೆಟ್ಟವನ್ನಾಗಿ ಪರಿವರ್ತಿಸಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಉತ್ತರ ಬೆತುಲ್​ ವಿಭಾಗದ Read more…

ಪಬ್ಜಿ ಮಿತ್ರರಿಂದಲೇ ಅತ್ಯಾಚಾರಕ್ಕೀಡಾದ 14ರ ಬಾಲಕಿ

ಪಬ್ಜಿ ಗೇಮ್ ಆಡುತ್ತಿದ್ದ ವೇಳೆ ಪರಿಚಯ ಮಾಡಿಕೊಂಡ 14 ವರ್ಷದ ಬಾಲಕಿಯನ್ನು ಮೂವರು ವ್ಯಕ್ತಿಗಳು ಅತ್ಯಾಚಾರಗೈದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಆನ್ಲೈನ್ ಗೇಮ್ ಆಡುತ್ತಿದ್ದ ವೇಳೆ ಪರಸ್ಪರರ Read more…

ಮಾಲೀಕಳೊಂದಿಗೆ ದೈಹಿಕ ಸಂಬಂಧ ಬೆಳೆಸಿ ಕೈಕೊಟ್ಟ ಕಿಡಿಗೇಡಿ

ಇಂದೋರ್: ಕೆಲಸ ಮಾಡುತ್ತಿದ್ದ ಫ್ಯಾಕ್ಟರಿಯ ಮಾಲೀಕಳನ್ನು ಮದುವೆಯಾಗುವುದಾಗಿ ನಂಬಿಸಿದ ಉದ್ಯೋಗಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಛತ್ತೀಸ್ ಗಢದಲ್ಲಿ ಸ್ಟೀಲ್ ಫ್ಯಾಕ್ಟರಿ ಹೊಂದಿರುವ ರೇಣು ಮಿತ್ತಲ್ 2016 ರಲ್ಲಿ ವಿಜಯ್ ಗ್ಲಗಟ್ Read more…

ವಾಟ್ಸಾಪ್ ನಲ್ಲಿ ಸೆಂಡ್ ಆಯ್ತು ಅತ್ಯಾಚಾರದ ವಿಡಿಯೋ: ಊರಿನವರಿಗೆಲ್ಲಾ ಬಿಗ್ ಶಾಕ್

ಭೋಪಾಲ್: ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿದ್ದು, ವಿಡಿಯೋ ಬೆಳಕಿಗೆ ಬಂದ ನಂತರ ಸ್ಥಳೀಯ ಪೊಲೀಸರು Read more…

ಬೆಚ್ಚಿಬೀಳಿಸುವಂತಿದೆ ಪೊಲೀಸ್‌ ಅಧಿಕಾರಿ ಮಾಡಿರುವ ಕೃತ್ಯ

ಮಡದಿಯ ಮೇಲೆ ದೈಹಿಕ ಹಲ್ಲೆ ಮಾಡಲು ಮುಂದಾದ ಮಧ್ಯ ಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬರನ್ನ ಸೇವೆಯಿಂದ ವಜಾಗೊಳಿಸಲಾಗಿದೆ. ಹೆಚ್ಚುವರಿ ಮಹಾ ನಿರ್ದೇಶಕರ ರ‍್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಪುರುಶೋತ್ತಮ್‌ ಶರ್ಮಾ ತಮ್ಮ Read more…

ಕ್ಷೌರಿಕನ‌ ಕೌಶಲ್ಯ ಮೆಚ್ಚಿ 60 ಸಾವಿರ ರೂ. ಟಿಪ್ಸ್ ನೀಡಿದ ಸಚಿವ

ಭೋಪಾಲ್: ಬಹಿರಂಗ ಕಾರ್ಯಕ್ರಮವೊಂದರಲ್ಲಿ ಕ್ಷೌರ ಮಾಡಿಸಿಕೊಂಡ ಸಚಿವರೊಬ್ಬರು ಕ್ಷೌರಿಕನ ಕೌಶಲ್ಯ ಮೆಚ್ಚಿ‌ ಆತನಿಗೆ 60 ಸಾವಿರ ರೂ.ಭಕ್ಷೀಸು ನೀಡಿದ್ದಾರೆ. ಮಧ್ಯ ಪ್ರದೇಶದ ಖಾಂಡ್ವಾ ಜಿಲ್ಲೆಯ ಗುಲೈಮಾಲ್ ಎಂಬಲ್ಲಿ ಈ Read more…

BIG NEWS: 1 ರೂ. ಗೆ ಅಕ್ಕಿ, ಗೋಧಿ, ಉಪ್ಪು, 1.5 ರೂ.ಗೆ ಸೀಮೆಎಣ್ಣೆ – ಪ್ರತಿ ವ್ಯಕ್ತಿಗೆ 10 ಕೆಜಿ ಧಾನ್ಯ, ಸೆ. 1 ರಿಂದಲೇ ಜಾರಿ

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸ್ಥಳೀಯರಿಗಷ್ಟೇ ಸರ್ಕಾರಿ ಉದ್ಯೋಗ ಎಂಬ ನಿಯಮ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಮತ್ತೊಂದು ಮಹತ್ವದ ಘೋಷಣೆ ಜಾರಿಗೆ ಮುಂದಾಗಿದ್ದಾರೆ. ಪಡಿತರ ಚೀಟಿ Read more…

ʼಕೊರೊನಾʼ ವರದಿ ನೆಗೆಟಿವ್‌ ಎನ್ನುತ್ತಲೇ ಆಸ್ಪತ್ರೆಯಲ್ಲಿ ಕುಣಿದು ಕುಪ್ಪಳಿಸಿದ ಫ್ಯಾಮಿಲಿ

ಕೋವಿಡ್-19 ಸೋಂಕಿನಿಂದ ಚೇತರಿಕೆ ಕಾಣುತ್ತಲೇ ಭಾರೀ ಖುಷಿ ಪಟ್ಟ ಮಧ್ಯ ಪ್ರದೇಶದ ಎಂಟು ಮಂದಿಯ ಕುಟುಂಬವೊಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮುನ್ನ ಕುಣಿದು ಕುಪ್ಪಳಿಸಿದೆ. ಇವರ ಈ ನೃತ್ಯ Read more…

ಮಗನಿಗೆ ʼಕೃಷ್ಣʼನ ಹೆಸರಿಟ್ಟ ಮುಸ್ಲಿಂ ವ್ಯಕ್ತಿ

ಮಧ್ಯಪ್ರದೇಶದ ಇಂದೋರ್‌ನ ಮುಸ್ಲಿಂ ವ್ಯಕ್ತಿಯೊಬ್ಬರು ಶ್ರೀ ಕೃಷ್ಣ ಜನ್ಮಾಷ್ಠಮಿಯಂದು ಜನಿಸಿದ ತಮ್ಮ ಪುತ್ರನಿಗೆ ಕೃಷ್ಣ ಎಂದು ಹೆಸರಿಡುವ ಮೂಲಕ ಕೋಮು ಸೌಹಾರ್ದತೆ ಮೆರೆದಿದ್ದಾರೆ. ಸರಿಯಾಗಿ 12 ವರ್ಷಗಳ ಹಿಂದೆ, Read more…

ತಮ್ಮದೇ ಮುಖವಿರುವ ಮಾಸ್ಕ್‌ ಧರಿಸಿದ ಮಿನಿಸ್ಟರ್

ಕೋವಿಡ್-19 ಸಾಂಕ್ರಮಿಕವು ಎಲ್ಲೆಡೆ ಹಬ್ಬಿದ್ದರೂ ಸಹ ತಮ್ಮ ಊರಿಗೆ ಭೇಟಿ ನೀಡಿದ್ದ ವೇಳೆ ಲಾಕ್‌ಡೌನ್ ನಿಯಮಾವಳಿ ಪಾಲಿಸದೇ ಸುದ್ದಿಗೆ ಬಂದಿದ್ದ ಮಧ್ಯ ಪ್ರದೇಶ ಸರ್ಕಾರದ ಗೃಹ ಸಚಿವ ನರೋತ್ತಮ್ Read more…

ರಾಜಾರೋಷವಾಗಿ ರಸ್ತೆ ದಾಟಿದ ಬೃಹತ್ ಮೊಸಳೆ

ಭೋಪಾಲ್: ಕೊರೊನಾ ವೈರಸ್ ಲಾಕ್‌ಡೌನ್ ನ ವಿಪರ್ಯಾಸ ನೋಡಿ, ಮನುಷ್ಯರಿಗೆ ಮನೆಯಲ್ಲಿರುವಂತೆ ಸಲಹೆ ನೀಡಲಾಗುತ್ತಿದೆ.‌ ಆದರೆ, ಕಾಡು ಪ್ರಾಣಿಗಳು ಬೀದಿಯಲ್ಲಿ ತಿರುಗುತ್ತಿವೆ‌. ಇತ್ತೀಚೆಗೆ ಮಧ್ಯ ಪ್ರದೇಶದ ಶಿವಪುರಿ ಪ್ರದೇಶ Read more…

ಪತ್ನಿಯ ವಿವಾಹೇತರ ಸಂಬಂಧದ ಶಂಕೆ, ಊರಿಗೆ ಬಂದ ಪತಿಯಿಂದಲೇ ಘೋರ ಕೃತ್ಯ

ಭೋಪಾಲ್: ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಅಕ್ರಮ ಸಂಬಂಧದ ಅನುಮಾನದ ಮೇಲೆ ವ್ಯಕ್ತಿಯೊಬ್ಬ ಪತ್ನಿ ಮತ್ತು ತೈಲ ವ್ಯಾಪಾರಿಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ಭಿಂದ್ ಜಿಲ್ಲೆಯ ಮೌ ನಗರದಲ್ಲಿ ಘಟನೆ Read more…

ಮೊಟ್ಟೆ ಗಾಡಿಯ ಪುಟ್ಟ ಹುಡುಗನ ನೆರವಿಗೆ ನಿಂತ ಜನ

ಲಂಚ ಕೊಡಲಿಲ್ಲ ಎನ್ನುವ ಕಾರಣಕ್ಕೆ ಹದಿಹರೆಯದ ಬಡ ಹುಡುಗನೊಬ್ಬನ ತಳ್ಳುಗಾಡಿಯನ್ನು ಧ್ವಂಸ ಮಾಡಿದ್ದ ಸರ್ಕಾರಿ ಅಧಿಕಾರಿಗಳ ಲಂಚಾವತಾರದ ವರದಿಯೊಂದು ಎಲ್ಲೆಡೆ ಸದ್ದು ಮಾಡಿತ್ತು. ಇದೀಗ ಇಂದೋರಿನ ಸ್ಥಳೀಯರು ಆ Read more…

ಲಂಚ ಕೊಡದ ಬಾಲಕನ ಮೊಟ್ಟೆ ಗಾಡಿ ಉರುಳಿಸಿದ ಅಧಿಕಾರಿಗಳು

ಕೊರೊನಾ ವೈರಸ್ ಲಾಕ್‌ಡೌನ್‌ನಿಂದ ಬಡವರು ಹಾಗೂ ದಿನಗೂಲಿ ನೌಕರರ ಬದುಕು ಬಹಳ ದುಸ್ತರವಾಗಿಬಿಟ್ಟಿದೆ. ಈ ಸಮಯದಲ್ಲಿ ಸಾಕಷ್ಟು ಮಂದಿ ಹಣ್ಣು, ತರಕಾರಿ ಮಾರಾಟಕ್ಕೆ ಇಳಿದಿದ್ದು ತಮ್ಮ ಕುಟುಂಬಗಳಿಗೆ ನೆರವಾಗಲು Read more…

ವೈರಲ್ ಆಯ್ತು ಹಣ್ಣು ವ್ಯಾಪಾರಿಯ ನಿರರ್ಗಳ ಇಂಗ್ಲಿಷ್‌

ತಳ್ಳು ಗಾಡಿಗಳನ್ನು ನಿಷೇಧಿಸಿ, ಅವುಗಳನ್ನು ರಸ್ತೆಗಳಿಂದ ತೆರವುಗೊಳಿಸಲು ಮುಂದಾದ ಇಂದೋರ್‌ ಮಹಾನಗರ ಪಾಲಿಕೆ ವಿರುದ್ಧ ಹೋರಾಟ ನಡೆಸಲು ಮುಂದಾದ ಹಣ್ಣಿನ ವ್ಯಾಪಾರಿಯೊಬ್ಬರು ನಿರರ್ಗಳವಾಗಿ ಇಂಗ್ಲಿಷ್‌ನಲ್ಲಿ ಮಾತನಾಡುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ Read more…

ಕಾಳಿಚರಣ್‌ ಮಹಾರಾಜ್‌ ರ ʼಶಿವ ತಾಂಡವʼ ಸ್ತೋತ್ರ ಪಠಣೆ ವೈರಲ್

ಶಿವ ತಾಂಡವ ಸ್ತೋತ್ರವನ್ನು ಹೇಳುತ್ತಿರುವ ವ್ಯಕ್ತಿಯೊಬ್ಬರು ಇತ್ತೀಚೆಗೆ ಬಹಳ ವೈರಲ್ ಆಗಿದ್ದಾರೆ. ಮಧ್ಯ ಪ್ರದೇಶದ ಭೋಜ್ಪುರದ ಕಾಳಿಚರಣ್‌ ಮಹಾರಾಜ್ ಎಂಬುವವರು ಈ ಸ್ತೋತ್ರವನ್ನು ಪಠಿಸಿದ್ದಾರೆ. ಟ್ವಿಟರ್‌ನಲ್ಲಿ ಈ ವಿಡಿಯೋವನ್ನು Read more…

ಮದುವೆಗೆ ಬಂದವರಿಗೆ ಅಚ್ಚರಿ…! ಒಂದೇ ಮುಹೂರ್ತದಲ್ಲಿ ಇಬ್ಬರಿಗೆ ತಾಳಿ ಕಟ್ಟಿದ ಭೂಪ

ಮಧ್ಯಪ್ರದೇಶದ ಯುವಕನೊಬ್ಬ ಒಂದೇ ಮುಹೂರ್ತದಲ್ಲಿ ಇಬ್ಬರಿಗೆ ತಾಳಿ ಕಟ್ಟಿದ್ದಾನೆ. ಬೈತುಲ್ ಮೂಲದ ಸಂದೀಪ್ ಉಯಿಕೆ ಯುವತಿಯನ್ನು ಪ್ರೀತಿಸಿದ್ದು ಆಕೆಯನ್ನು ಮದುವೆಯಾಗಿದ್ದಾನೆ. ಇದೇ ವೇಳೆ ಪೋಷಕರು ನೋಡಿದ ಹುಡುಗಿಯನ್ನು ಮದುವೆಯಾಗಿದ್ದಾನೆ. Read more…

ಕೈ – ಕಾಲುಗಳಿಲ್ಲದ ಮಗುವಿಗೆ ಜನ್ಮವಿತ್ತ ಮಹಿಳೆ…!

ಮಧ್ಯ ಪ್ರದೇಶದಲ್ಲಿ 28 ವರ್ಷದ ಮಹಿಳೆಯೊಬ್ಬರು ಕೈ-ಕಾಲುಗಳಿಲ್ಲದ ಮಗುವಿಗೆ ಜನ್ಮವಿತ್ತಿದ್ದಾರೆ. ಜೆನೆಟಿಕ್ ಸಮಸ್ಯೆಯ ಅಪರೂಪದ ನಿದರ್ಶನ ಇದಾಗಿದೆ. ಈ ಮಗುವು ಇಲ್ಲಿನ ವಿಧಿಶಾ ಜಿಲ್ಲೆಯ ಸಿರೋಂಜಿ ತಾಲ್ಲೂಕಿನ ಸಕಾ Read more…

ಮೆಮೆಗಳಿಗೆ ಸಖತ್‌ ಮೇವು ಚಿರತೆಯ ಈ ಪೋಸ್

ಮಧ್ಯಪ್ರದೇಶದ ಇಂದೋರ್‌ ಐಐಟಿ ಕ್ಯಾಂಪಸ್‌ನಿಂದ ಭಾನುವಾರ ರಕ್ಷಿಸಲಾದ ಚಿರತೆಯೊಂದರ ಚಿತ್ರವೊಂದು ಮೆಮೆ ಮಾಡುವವರಿಗೆ ಮೆಚ್ಚಿನ ಆಹಾರವಾಗಿಬಿಟ್ಟಿದೆ. ಬೋನಿನಲ್ಲಿ ಸೆರೆ ಹಿಡಿದ ಬಳಿಕ ಕ್ಯಾಮೆರಾಗೆ ತನ್ನ ಕೋರೆ ಹಲ್ಲುಗಳನ್ನು ತೋರುತ್ತಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...