alex Certify ಮನೆಗೆ ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ: ಸಿಲಿಂಡರ್, ಫ್ರಿಜ್ ಸ್ಪೋಟ

ಬಳ್ಳಾರಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿದ್ದು, ಬೆಂಕಿಯಿಂದ ಮನೆಯಲ್ಲಿದ್ದ ಎಲ್.ಪಿ.ಜಿ. ಸಿಲಿಂಡರ್ ಮತ್ತು ರೆಫ್ರಿಜರೇಟರ್ ಸ್ಪೋಟಗೊಂಡಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕೆ. ಸೂಗೂರಿನಲ್ಲಿ ಘಟನೆ Read more…

SHOCKING: ಚಾರ್ಜ್ ವೇಳೆಯಲ್ಲೇ ಮೊಬೈಲ್ ಸ್ಫೋಟ: ಇಡೀ ಮನೆಗೆ ಬೆಂಕಿ ತಗುಲಿ ಭಸ್ಮ

ಉಡುಪಿ: ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ಸ್ಪೋಟಗೊಂಡು ಇಡೀ ಮನೆಗೆ ಬೆಂಕಿ ತಗಲಿ ಸುಟ್ಟು ಕರಕಲಾದ ಘಟನೆ ಕಾರ್ಕಳದ ಮರತ್ತಪ್ಪ ಶೆಟ್ಟಿ ಕಾಲೋನಿಯಲ್ಲಿ ನಡೆದಿದೆ. ಘಟನೆಯಿಂದ ಸುಮಾರು 7 Read more…

BREAKING: ಮನೆಗೆ ಭಾರೀ ಬೆಂಕಿ ತಗುಲಿ ಘೋರ ದುರಂತ: ಮೂವರು ಮಕ್ಕಳು ಸೇರಿ ನಾಲ್ವರು ಸಾವು

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಇಂದು ಮನೆಯೊಂದರಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಲೋನಿಯ ಕಾಂಚನ್ ಪಾರ್ಕ್ ಕಾಲೋನಿಯಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದೆ. ಹೊಗೆಯಿಂದ ಉಸಿರುಗಟ್ಟಿ, ಬೆಂಕಿ Read more…

ಚಾರ್ಜಿಂಗ್ ವೇಳೆಯಲ್ಲೇ ಸ್ಕೂಟರ್ ಸ್ಪೋಟ: ಮನೆಗೆ ಬೆಂಕಿ

ಮಂಡ್ಯ: ಚಾರ್ಜಿಂಗ್ ವೇಳೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಸ್ಪೋಟಗೊಂಡು ಮನೆಗೆ ಬೆಂಕಿ ತಗುಲಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಬಾಲಕ, ಮೂವರು ಮಹಿಳೆಯರು ಸೇರಿದಂತೆ ಐದು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮದ್ದೂರು ತಾಲೂಕಿನ Read more…

BIG NEWS: ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ್ರಾ ದುಷ್ಕರ್ಮಿಗಳು…..? ದಂಪತಿಗೆ ಗಾಯ; ಮೂರು ತಿಂಗಳ ಮಗು ಪಾರು

ಬೆಂಗಳೂರು: ಮನೆಗೆ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ದಾಬಸ್ ಪೇಟೆ ಬಳಿಯ ಹೊನ್ನೇನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಹೊನ್ನೇನಹಳ್ಳಿಯಲ್ಲಿ ತಡ ರಾತ್ರಿ Read more…

8 ಜನರ ಹತ್ಯೆ ಖಂಡಿಸಿದ ಮೋದಿ, ಆರೋಪಿಗಳ ವಿರುದ್ಧ ಕ್ರಮಕ್ಕೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳದ ರಾಮಪುರಹತ್ ನಲ್ಲಿ 8 ಜನರ ಹತ್ಯೆ ಪ್ರಕರಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ಆಗಬೇಕಿದೆ ಎಂದು ವರ್ಚುವಲ್ Read more…

BIG NEWS: ಮನೆಗಳಿಗೆ ಹೊತ್ತಿಕೊಂಡ ಬೆಂಕಿ; 8 ಮಂದಿ ಸಜೀವ ದಹನ

ಮನೆಗೆಳಿಗೆ ಬೆಂಕಿ ತಗುಲಿದ ಪರಿಣಾಮ 8 ಮಂದಿ ಸಜೀವ ದಹನವಾದ ಘಟನೆಯು ಪಶ್ಚಿಮ ಬಂಗಾಳದ ಭಿರ್ಭೂಮ್​ ಜಿಲ್ಲೆಯ ರಾಮ್​ಪುರಹತ್​​ನಲ್ಲಿ ಇಂದು ಮುಂಜಾನೆ ಸಂಭವಿಸಿದೆ. ನಿನ್ನೆ ಮುಂಜಾನೆ ತೃಣಮೈಲ ಕಾಂಗ್ರೆಸ್​​ನ Read more…

SHOCKING: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಹೃದಯ ವಿದ್ರಾವಕ ಘಟನೆ, ವ್ಯಕ್ತಿ ಸಜೀವ ದಹನ

ಮೈಸೂರು: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನವಾದ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರಪ್ಪ(53) ಮೃತಪಟ್ಟವರು Read more…

BREAKING NEWS: ಮನೆಗೆ ಬೆಂಕಿಯಿಟ್ಟು 7 ಜನರನ್ನು ಹತ್ಯೆಗೈದ ವ್ಯಕ್ತಿ ಶವವಾಗಿ ಪತ್ತೆ

ಕೊಡಗು: ಮನೆಗೆ ಬೆಂಕಿಯಿಟ್ಟು 7 ಜನರನ್ನು ಸಜೀವ ದಹನ ಮಾಡಿ ಪರಾರಿಯಾಗಿದ್ದ ವ್ಯಕ್ತಿ ಶವ ಈಗ ತೋಟದಲ್ಲಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ Read more…

SHOCKING: ಮನೆಗೆ ಬೆಂಕಿ, ಮೂವರ ಸಜೀವ ದಹನ

ಕಾನೂರು ಗ್ರಾಮದಲ್ಲಿ ಬೆಂಕಿಹಚ್ಚಿ ಮೂವರ ಸಜೀವ ದಹನ ಮಾಡಲಾಗಿದೆ. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಕಾನೂರು ಗ್ರಾಮದಲ್ಲಿ ಘಟನೆ ನಡೆದಿದ್ದು ಪಾನಮತ್ತ ವ್ಯಕ್ತಿಯೊಬ್ಬ ಹೊರಗೆ ಬಾಗಿಲು ಹಾಕಿ ಮನೆಗೆ Read more…

ಹುಡುಗಿಗೆ ಪ್ರಪೋಸ್ ಮಾಡಲು ಮುಂದಾದ ಯುವಕನ ಮನೆಯೇ ಬೆಂಕಿಗೆ ಆಹುತಿ

ಪ್ರೀತಿಸಿದ ಹುಡುಗಿಗೆ ವಿಶಿಷ್ಟವಾಗಿ ಪ್ರೇಮ ನಿವೇದನೆ ಮಾಡಿಕೊಳ್ಳಬೇಕೆಂದು ಬಯಸಿದ್ದವನ ಮನೆಗೆ ಬೆಂಕಿ ಬಿದ್ದು ಸುಟ್ಟು ಕರಕಲಾದ ಘಟನೆ ಇಂಗ್ಲೆಂಡಿನಲ್ಲಿ ನಡೆದಿದೆ‌. ಇಲ್ಲಿನ ಶೆಫ್ಪೀಲ್ಡ್ ಪ್ರಾಂತ್ಯದ ಯುವಕನೊಬ್ಬ ತನ್ನ ಹುಡುಗಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...