alex Certify ಮನೆ ಗೋಡೆ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ಮಹಿಳೆ ದುರ್ಮರಣ

ತುಮಕೂರು: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. 27 ವರ್ಷದ ಸಹನಾ Read more…

ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ವೃದ್ದೆ ಸಾವು

ಚಿತ್ರದುರ್ಗ: ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಬ್ಯಾಡರಹಳ್ಳಿ ನಿವಾಸಿ ಮೀನಾಕ್ಷಮ್ಮ(63) ಮೃತಪಟ್ಟವರು ಎಂದು ಹೇಳಲಾಗಿದೆ. Read more…

BREAKING NEWS: ಭಾರಿ ಮಳೆಗೆ ಮನೆ ಗೋಡೆ ಕುಸಿತ: ಮಗಳ ಮನೆಗೆ ಬಂದಿದ್ದ ವ್ಯಕ್ತಿ ದುರಂತ ಅಂತ್ಯ

ಕಲಬುರಗಿ: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ Read more…

BREAKING: ಮಳೆಯಿಂದ ಮನೆ ಗೋಡೆ ಕುಸಿದು ಘೋರ ದುರಂತ: ಯುವತಿ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕೊಂಡಗುಳಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಯುವತಿ ಸಾವನ್ನಪ್ಪಿದ್ದಾರೆ. ಜಗದೇವಿ ಮಾಲಿ ಬಿರಾದಾರ(23) ಮೃತಪಟ್ಟವರು ಎಂದು ಹೇಳಲಾಗಿದೆ. ನಿರಂತರ ಮಳೆಯಿಂದಾಗಿ ಅತಿಯಾಗಿ Read more…

ಮನೆ ಗೋಡೆ ಕುಸಿದು ವೃದ್ಧೆ ಸಾವು

ಚಾಮರಾಜನಗರ: ಸಿಂಗಾನಲ್ಲೂರಿನಲ್ಲಿ ಮಳೆಯಿಂದಾಗಿ ಮನೆಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ್ದಾರೆ. 85 ವರ್ಷದ ರಂಗಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಮನೆ ಗೋಡೆ ಕುಸಿದು ಸ್ಥಳದಲ್ಲಿಯೇ ರಂಗಮ್ಮ ಮೃತಪಟ್ಟಿದ್ದಾರೆ. ರಂಗಮ್ಮ ಪುತ್ರಿ Read more…

BREAKING NEWS: ಮಳೆ ಅವಾಂತರ: ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು ವ್ಯಕ್ತಿ ದುರ್ಮರಣ

ಬೆಳಗಾವಿ: ರಾಜ್ಯಾದ್ಯಂತ ವರುಣಾರ್ಭಟ ಹೆಚ್ಚುತ್ತಿದ್ದು, ಹಲವೆಡೆ ಅನಾಹುತಗಳು ಸಂಭವಿಸುತ್ತಿವೆ. ಧಾರಾಕಾರ ಮಳೆಗೆ ಪಕ್ಕದ ಮನೆಯ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ. ಜಿಲ್ಲೆಯಾದ್ಯಂತ Read more…

BREAKING: ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಘೋರ ದುರಂತ: ಮನೆ ಗೋಡೆ ಕುಸಿದು ಮೂವರು ಸಾವು

ಹಾವೇರಿ: ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ:. ಮನೆ ಗೋಡೆ ಕುಸಿದು ಮಹಿಳೆ ಹಾಗೂ ಇಬ್ಬರು Read more…

ಮಳೆಯಿಂದ ತೇವಗೊಂಡಿದ್ದ ಮನೆ ಗೋಡೆ ಕುಸಿದು ದುರಂತ: ಮಹಿಳೆ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಬಿರಾಳ್ ಬಿ. ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 40ವರ್ಷದ ಬಸಮ್ಮ Read more…

ಮಳೆಗೆ ಮನೆ ಗೋಡೆ ಕುಸಿದು ದುರಂತ: ಮಣ್ಣಿನಡಿ ಸಿಲುಕಿದ್ದ ಇಬ್ಬರ ರಕ್ಷಣೆ, ಮತ್ತೊಬ್ಬರ ರಕ್ಷಣೆಗೆ ಕಾರ್ಯಾಚರಣೆ

ಗದಗ: ಮಳೆಗೆ ಮನೆ ಗೋಡೆ ಕುಸಿದು ಮೂವರು ಮಣ್ಣಿನ ಸಿಲುಕಿದ್ದು, ಮೂವರ ಪೈಕಿ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಗದಗ ನಗರದ ಕನ್ನಾಳ ಅಗಸಿ ಸಮೀಪ ದುರಂತ ನಡೆದಿದೆ. ಅಸ್ವಸ್ಥರನ್ನು Read more…

BIG NEWS: ಮಳೆ ಅವಾಂತರಕ್ಕೆ ಕುಸಿದ ಮನೆ ಗೋಡೆ; ಬಾಲಕ ದುರ್ಮರಣ

ಹಾಸನ: ರಾಜ್ಯಾದ್ಯಂತ ಮಳೆ ಅವಾಂತರಗಳು ಮುಂದುವರೆದಿದ್ದು, ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚೆನ್ನರಾಯ ಪಟ್ಟಣ ತಾಲೂಕಿನ ಭುವನಹಳ್ಳಿಯಲ್ಲಿ ನಡೆದಿದೆ. Read more…

ಆಟವಾಡುವಾಗಲೇ ಕಾದಿತ್ತು ದುರ್ವಿದಿ, ಮನೆ ಗೋಡೆ ಕುಸಿದು ಬಾಲಕ ಸಾವು

ಮಂಡ್ಯ: ಗೋಡೆ ಕುಸಿದು ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕ ಮೃತಪಟ್ಟ ಘಟನೆ ಕೆನ್ನಾಳು ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದಲ್ಲಿ ಘಟನೆ ನಡೆದಿದ್ದು, ಆಸ್ಪತ್ರೆಗೆ ಸಾಗಿಸುವ Read more…

ಮಲಗಿದ್ದಾಗಲೇ ಕಾದಿತ್ತು ದುರ್ವಿಧಿ, ಭಾರೀ ಮಳೆಗೆ ಮನೆ ಗೋಡೆ ಕುಸಿದು ಇಬ್ಬರ ಸಾವು

ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ನಡೆದಿದೆ. ರವಿಕುಮಾರ್(45) ಮತ್ತು ಅವರ ಪುತ್ರ ರಾಹುಲ್(15) ಮೃತಪಟ್ಟವರು ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...