alex Certify ಮನೆ ಬಾಗಿಲಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರು, ಗ್ರಾಹಕರಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಬೇಳೆ ಕಾಳು, ಬಿತ್ತನೆ ಬೀಜ

ಬೆಂಗಳೂರು: ಗ್ರಾಹಕರ ಮನೆ ಬಾಗಿಲಿಗೆ ಅಂಚೆ ಇಲಾಖೆಯ ಮೂಲಕ ಬೇಳೆಕಾಳು, ಬಿತ್ತನೆ ಬೀಜ ತಲುಪಿಸುವ ವ್ಯವಸ್ಥೆಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ ಎಂದು ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಎಸ್. Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಗೃಹ ಆರೋಗ್ಯ’ ಯೋಜನೆಯಡಿ ಮನೆ ಬಾಗಿಲಿಗೆ ಆರೋಗ್ಯ ಸೇವೆ ಮುಂದಿನ ತಿಂಗಳು ಆರಂಭ

ಬೆಂಗಳೂರು: ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆಯ ಮೊದಲ ಹಂತ ಮುಂದಿನ ತಿಂಗಳು ಆರಂಭವಾಗಲಿದೆ. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಗೃಹ ಆರೋಗ್ಯ Read more…

ಗ್ರಾಹಕರ ಮನೆ ಬಾಗಿಲಿಗೆ ಮಾವಿನ ಹಣ್ಣು: ಅಂಚೆ ಇಲಾಖೆ, ಮಾವು ಅಭಿವೃದ್ಧಿ ನಿಗಮ ಒಪ್ಪಂದ

ಬೆಂಗಳೂರು: ಗ್ರಾಹಕರ ಮನೆ ಬಾಗಿಲಿಗೆ ಮಾವಿನಹಣ್ಣು ಪೂರೈಸಲು ಅಂಚೆ ಇಲಾಖೆ ಮುಂದಾಗಿದೆ. ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಅಂಚೆ ಇಲಾಖೆಯೊಂದಿಗೆ ಈ ಕುರಿತಾಗಿ ಒಪ್ಪಂದ ಮಾಡಿಕೊಂಡಿದೆ. Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಇ- ಸ್ಟ್ಯಾಂಪ್ ಪೇಪರ್, ದಾಖಲೆ ಪ್ರತಿ ತಲುಪಿಸಲು ಯೋಜನೆ ಜಾರಿ

ಬೆಂಗಳೂರು: ಊಟ, ತಿಂಡಿ ಆನ್ಲೈನ್ ನಲ್ಲಿ ಆರ್ಡರ್ ಮಾಡಿ ಮನೆಗೆ ತರಿಸಿಕೊಳ್ಳುವ ರೀತಿಯಲ್ಲಿ ಇನ್ನು ಮುಂದೆ ಇ-ಸ್ಟ್ಯಾಂಪ್ ಪೇಪರ್ ಮತ್ತು ಕಾನೂನು ದಾಖಲೆ ಕರಡು ಪ್ರತಿಗಳನ್ನು ಮನೆಗೆ ಬಾಗಿಲಿಗೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ ಜಾರಿಗೆ ಸಿದ್ಧತೆ

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದ್ದು, ಮತ್ತೊಂದು ಮಹತ್ವದ ಯೋಜನೆಯನ್ನು ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ರಾಜ್ಯ ಸರ್ಕಾರವು 30 ವರ್ಷ ಮೇಲ್ಪಟ್ಟವರಿಗೆ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಮನೆ ಬಾಗಿಲಿಗೆ `ರೇಷನ್’ ವಿತರಣೆ

  ಮೈಸೂರು  : ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹಿರಿಯ ನಾಗರಿಕರ ಮನೆ ಬಾಗಿಲಿಗೆ ನೇರವಾಗಿ ಪಡಿತರ ತಲುಪಿಸುವ ಅನ್ನ ಸುವಿಧ ಕಾರ್ಯಕ್ರಮ Read more…

ಬಿಪಿ, ಶುಗರ್ ಪೇಷೆಂಟ್ ಗಳಿಗೆ ಭರ್ಜರಿ ಗುಡ್ ನ್ಯೂಸ್: ಪ್ರತಿ 3 ತಿಂಗಳಿಗಾಗುವಷ್ಟು ಮಾತ್ರೆ ಮನೆ ಬಾಗಿಲಿಗೆ ಉಚಿತ

ಬೆಂಗಳೂರು: ಗೃಹ ಆರೋಗ್ಯ ಯೋಜನೆಯಡಿ ಮೂರು ತಿಂಗಳಿಗೆ ಆಗುವಷ್ಟು ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಮಾತ್ರೆಗಳನ್ನು ಒಳಗೊಂಡ ಔಷಧ ಪೆಟ್ಟಿಗೆ ಉಚಿತವಾಗಿ ವಿತರಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಗೃಹ ಆರೋಗ್ಯ ಯೋಜನೆಯಡಿ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ

ಹುಬ್ಬಳ್ಳಿ: ಎರಡು ಮೂರು ತಿಂಗಳಲ್ಲಿ ಗೃಹ ಆರೋಗ್ಯ ಯೋಜನೆ ಜಾರಿಗೆ ಸರ್ಕಾರ ಉದ್ದೇಶಿಸಿದೆ. ಇದಿನ್ನೂ ಚರ್ಚೆಯ ಹಂತದಲ್ಲಿದ್ದು, ಶೀಘ್ರವೇ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವ Read more…

ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್: ಮನೆ ಬಾಗಿಲಿಗೆ DL, RC ಕಾರ್ಡ್ ರವಾನೆ

ಬೆಂಗಳೂರು: ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ. ಮನೆ ಬಾಗಿಲಿಗೆ ಆರ್.ಸಿ., ಡಿಎಲ್ ತಲುಪಿಸಲಾಗುವುದು ಇನ್ನು ಡಿಎಲ್, ಆರ್.ಸಿ. ಕಾರ್ಡ್ ಗಾಗಿ ಆರ್.ಟಿ.ಒ. ಕಚೇರಿಗೆ ಅಲೆದಾಡಬೇಕಿಲ್ಲ. Read more…

ಅಂಚೆಯಣ್ಣನ ಮೂಲಕ ಮನೆ ಬಾಗಿಲಿಗೆ ಜನನ, ಮರಣ ಪ್ರಮಾಣ ಪತ್ರ

ಶಿವಮೊಗ್ಗ: ಇನ್ನು ಮುಂದೆ ಜನನ/ಮರಣ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಅಂಚೆಯಣ್ಣನ ಮೂಲಕ ತಲುಪಿಸುವ ವಿಶಿಷ್ಟ ಸೇವೆಯನ್ನು ಶಿವಮೊಗ್ಗ ಅಂಚೆ ವಿಭಾಗದಲ್ಲಿ ಪರಿಚಯಿಸಲಾಗಿದೆ. ಭಾರತೀಯ ಅಂಚೆ ಇಲಾಖೆ ಮತ್ತು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಆಸ್ತಿ ದಾಖಲೆ: ಸಚಿವ ಅಶೋಕ್

ಬೆಂಗಳೂರು: ರೈತ ಕುಟುಂಬಗಳ ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ Read more…

ದೇಶದ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್: ಅರ್ಹರ ಮನೆ ಬಾಗಿಲಿಗೆ ಯೋಜನೆ

ಗಾಂಧಿನಗರ: ಈ ಹಿಂದೆ ಕೆಲವು ಜಾಗೃತ ನಾಗರಿಕರು ಮತ್ತು ಮಧ್ಯವರ್ತಿಗಳು ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಿದ್ದರು. ಆದರೆ, ಈಗ ಸರ್ಕಾರ ಅಂತಹ ಪ್ರಯೋಜನಗಳನ್ನು ಅರ್ಹ ಜನರ ಮನೆ ಬಾಗಿಲಿಗೆ Read more…

ಇನ್ನು ಆಸ್ಪತ್ರೆ, ಕಚೇರಿಗೆ ಅಲೆಯಬೇಕಿಲ್ಲ: ಮನೆ ಬಾಗಿಲಿಗೆ ಜನನ, ಮರಣ ಪ್ರಮಾಣ ಪತ್ರ

ಬೆಂಗಳೂರು: ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗೆ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡಬೇಕಿಲ್ಲ. ಮನೆ ಬಾಗಿಲಿಗೆ ಸ್ಪೀಡ್ ಪೋಸ್ಟ್ ನಲ್ಲಿ ಜನನ, ಮರಣ ಪ್ರಮಾಣ ಪತ್ರ ತಲುಪಿಸಲು ಕಂದಾಯ ಇಲಾಖೆ, Read more…

BREAKING: ಮತದಾರರಿಗೆ ಗುಡ್ ನ್ಯೂಸ್: ಮತಗಟ್ಟೆಗೆ ಬರಲಾಗದವರಿಗೆ ಮನೆ ಬಾಗಿಲಲ್ಲೇ ವೋಟ್ ಹಾಕಲು ಅವಕಾಶ

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆ ವೇಳೆ ಮತದಾರರು ಮತಗಟ್ಟೆಗೆ ಬರಲು ಸಾಧ್ಯವಾಗದಿದ್ದರೆ, ಅಧಿಕಾರಿಗಳು ಅವರ ಮನೆಗಳಿಗೆ ತೆರಳಿ ಮತ ಸಂಗ್ರಹಿಸುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ Read more…

ಪಿಂಚಣಿಗಾಗಿ ಅಲೆದಾಡಿ ಕುಸಿದು ಬಿದ್ದ ವೃದ್ಧೆ, ಮನೆಗೇ ತೆರಳಿ ಪೆನ್ಷನ್ ಮಂಜೂರು ಮಾಡಿದ ಅಧಿಕಾರಿಗಳು

ಶಿವಮೊಗ್ಗ: ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಹೊಸನಗರ ತಾಲೂಕು ಹೆಬ್ಬಿಗೆ ಗ್ರಾಮದ ಸಾಧಮ್ಮ ಅವರ ಮನೆಗೆ ತೆರಳಿ Read more…

ಅಡುಗೆ ಅನಿಲ ಗ್ರಾಹಕರಿಗೆ ಇಲ್ಲಿದೆ ಗುಡ್ ನ್ಯೂಸ್

ರಾಯಚೂರು: ಅಡುಗೆ ಅನಿಲದ ಸಿಲಿಂಡರ್ ಅನ್ನು ಮನೆಗೆ ಸರಬರಾಜು ಮಾಡುವ ಹುಡುಗರಿಗೆ ಗ್ರಾಹಕರು ಪ್ರತ್ಯೇಕ ಶುಲ್ಕ ನೀಡುವಂತಿಲ್ಲ. ಬಿಲ್ ನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ಜಿಲ್ಲಾಧಿಕಾರಿ ಎಲ್. Read more…

ವೃದ್ಧಾಪ್ಯ, ವಿಧವಾ ವೇತನ ಸೇರಿ ಪಿಂಚಣಿ ಪಡೆಯುವ ಮಾಸಾಶನ ಫಲಾನುಭವಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ವಿಧವಾ ವೇತನ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಕಲಚೇತನರ ಪಿಂಚಣಿಯನ್ನು 72 ಗಂಟೆಯೊಳಗೆ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ Read more…

ಪಡಿತರ ಚೀಟಿದಾರರ ಮನೆ ಬಾಗಿಲಿಗೆ ರೇಷನ್ ವಿತರಣೆ ಯೋಜನೆ ಪ್ರಾರಂಭಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ರಾಜ್ಯದಲ್ಲಿ ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಪಂಜಾಬ್‌ ನ ಜನರಿಗೆ ಮನೆ Read more…

ರೈತರಿಗೆ ಕಂದಾಯ ಸಚಿವರಿಂದ ಗುಡ್ ನ್ಯೂಸ್: ಉಚಿತವಾಗಿ ಮನೆಬಾಗಿಲಿಗೆ ಪಹಣಿ, ಜಾತಿ, ಆದಾಯ ಪ್ರಮಾಣಪತ್ರ ದಾಖಲೆ

ಬೆಂಗಳೂರು: ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆಯಡಿ ರಾಜ್ಯದ 45 ಲಕ್ಷ ರೈತರಿಗೆ ಉಚಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆರ್ಟಿಸಿ, ಅಟ್ಲಾಸ್ ಗಳನ್ನು ಮಾರ್ಚ್ 12 ರಂದು Read more…

ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ: ಉಚಿತವಾಗಿ ಮನೆ ಬಾಗಿಲಿಗೆ ಕಂದಾಯ ದಾಖಲೆ ಯೋಜನೆಗೆ ಮಾ 12 ರಂದು ಸಿಎಂ ಚಾಲನೆ

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯ” ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಹೋಬಳಿಯ ಪೋಶೆಟ್ಟಹಳ್ಳಿ Read more…

ರೈತರಿಗೆ ಕೃಷಿ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: ಮನೆ ಬಾಗಿಲಿಗೆ ಫಸಲ್ ಬಿಮಾ ಪಾಲಿಸಿ

ಬೆಂಗಳೂರು: ಕೃಷಿ ಇಲಾಖೆಯಿಂದ ರೈತರ ಮನೆ ಬಾಗಿಲಿಗೆ ತಲುಪಿಸಲು ‘ನನ್ನ ಪಾಲಿಸಿ ನನ್ನ ಕೈಲಿ’ ಅಭಿಯಾನ ಆರಂಭಿಸಿದ್ದು, ಕೃಷಿ ಸಚಿವ ಬಿ.ಸಿ. ಪಾಟೀಲ್ ಚಾಲನೆ ನೀಡಿದ್ದಾರೆ. ಪ್ರಕೃತಿ ವಿಕೋಪದಿಂದ Read more…

ಪಿಂಚಣಿದಾರರಿಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಸಾಮಾಜಿಕ ಭದ್ರತಾ ಯೋಜನೆ ಮಾಸಾಶನ

ಬೆಳಗಾವಿ(ಸುವರ್ಣ ಸೌಧ): ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುತ್ತಿರುವ ಪಿಂಚಣಿಯನ್ನು ಮನೆಬಾಗಿಲಿಗೆ ತಲುಪಿಸುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ನ ಬಂಡೆಪ್ಪ Read more…

LPG ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಮಿಸ್ಡ್ ಕಾಲ್ ಕೊಟ್ರೆ ಮನೆಗೆ ಬರುತ್ತೆ ಗ್ಯಾಸ್

ನವದೆಹಲಿ: ಅಡುಗೆ ಅನಿಲ ಗ್ರಾಹಕರಿಗೆ ಸಿಹಿ ಸುದ್ದಿ ಇಲ್ಲಿದೆ. ಹೊಸ ಸಂಪರ್ಕ ಪಡೆಯಲು ಗ್ರಾಹಕರು ಡೀಲರ್ ಕಚೇರಿಗಳಿಗೆ ಅಲೆಯಬೇಕಾಗಿಲ್ಲ. ಇನ್ನು ಮುಂದೆ 845 4955 555 ಸಂಖ್ಯೆಗೆ ಮಿಸ್ಡ್ Read more…

BIG NEWS: ಮನೆ ಬಾಗಿಲಿಗೆ ಪಡಿತರ ಪೂರೈಸಲು ಕೇಂದ್ರದ ಕೊಕ್ಕೆ

ನವದೆಹಲಿ: ಮನೆ ಬಾಗಿಲಿಗೆ ಪಡಿತರ ಪೂರೈಸುವ ಯೋಜನೆಗೆ ಕೇಂದ್ರ ಸರ್ಕಾರ ತಡೆ ನೀಡಿದೆ ಎಂಬ ಆರೋಪ ಕೇಳಿಬಂದಿದೆ. ದೆಹಲಿಯಲ್ಲಿ ಜನರ ಮನೆಬಾಗಿಲಿಗೆ ಪಡಿತರ ಪೂರೈಸಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ Read more…

ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಮನೆ ಬಾಗಿಲಿಗೆ ‘ಎಣ್ಣೆ’ ಪೂರೈಕೆ

ಮುಂಬೈನಲ್ಲಿ ಕೊರೊನಾ ಸೋಂಕು ತಡೆಗೆ ಕಟ್ರಿನ ನಿರ್ಬಂಧ ಜಾರಿಗೊಳಿಸಲಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಮದ್ಯವನ್ನು ಮನೆ ಬಾಗಿಲಿಗೆ ಪೂರೈಕೆ ಮಾಡಲು ಅವಕಾಶ ನೀಡಲಾಗಿದೆ. ಅನಾರೋಗ್ಯ ಪೀಡಿತರು, ಹಿರಿಯ ನಾಗರಿಕರಿಗೆ ಮನೆಯಲ್ಲಿ Read more…

ಅಯ್ಯಪ್ಪಸ್ವಾಮಿ ಭಕ್ತರಿಗೆ ಭರ್ಜರಿ ಗುಡ್ ನ್ಯೂಸ್: ಮನೆ ಬಾಗಿಲಿಗೆ ಪ್ರಸಾದ

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಸಿಹಿ ಸುದ್ದಿ ಇಲ್ಲಿದೆ. 450 ರೂಪಾಯಿ ಪಾವತಿಸಿದರೆ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಾಗುತ್ತದೆ. ಭಾರತೀಯ ಅಂಚೆ ಇಲಾಖೆಯಿಂದ ತಿರುವಾಂಕೂರು ದೇವಸ್ಥಾನ ಮಂಡಳಿಯೊಂದಿಗೆ Read more…

ʼಆಧಾರ್ʼ ಕಾರ್ಡ್ ಹೊಂದಿದ ಹಿರಿಯ ನಾಗರೀಕರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ತುಮಕೂರು: ವೃದ್ದಾಪ್ಯ ವೇತನಕ್ಕೆ ಕಂದಾಯ ಇಲಾಖೆಗೆ ಯಾರೂ ಅಲೆಯಬೇಕಿಲ್ಲ ಆಧಾರ್ ಕಾರ್ಡ್ ನಲ್ಲಿರುವ ಮಾಹಿತಿಯಂತೆ ಯಾರಿಗೆ 60 ವರ್ಷ ಆಗುತ್ತದೆಯೋ ಅಂತಹ ಫಲಾನುಭವಿಗಳಿಗೆ ಮನೆ ಬಾಗಿಲಿಗೆ ವೃದ್ಧಾಪ್ಯ ವೇತನ Read more…

SBI ಗ್ರಾಹಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್, ಮನೆ ಬಾಗಿಲಿಗೇ ATM ಸೇವೆ

ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮನೆ ಬಾಗಿಲಿಗೆ ಎಟಿಎಂ ಸೇವೆ ಒದಗಿಸಲಿದೆ. ಒಂದು ಫೋನ್ ಕರೆ ಮಾಡಿದಲ್ಲಿ ಎಟಿಎಂ ಮನೆಬಾಗಿಲಿಗೆ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಮನೆ ಬಾಗಿಲಿಗೆ ಪಶುಸಂಜೀವಿನಿ ಯೋಜನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ಪಶುಸಂಜೀವಿನಿ ಯೋಜನೆ ಲೋಕಾರ್ಪಣೆಗೊಳಿಸಿದ್ದಾರೆ. ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಇದನ್ನು ಜಾರಿಗೆ ತರಲಾಗುತ್ತಿದ್ದು ಜಾನುವಾರಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...