alex Certify ಮನೆ ಮದ್ದು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸಕ್ಕರೆ ಕಾಯಿಲೆಗೆ ಪರಿಣಾಮಕಾರಿ ಮನೆಮದ್ದು ಈ ಹೂವಿನ ಚಹಾ

ಸಕ್ಕರೆ ಕಾಯಿಲೆ ಭಾರತದಲ್ಲಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಬದಲಾಗ್ತಿರೋ ಜೀವನ ಶೈಲಿ ಹಾಗೂ ನಮ್ಮ ಆಹಾರ ಪದ್ಧತಿಯೇ ಈ ಕಾಯಿಲೆಗೆ ಮೂಲ. ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ದಾಸವಾಳದ Read more…

ಇದನ್ನು ಮುಖಕ್ಕೆ ಹಚ್ಚಿಕೊಂಡರೆ ತಪ್ಪಿದ್ದಲ್ಲ ತೊಂದರೆ

ಮೊಡವೆ, ಒಣ ಚರ್ಮ ಸೇರಿದಂತೆ ಅನೇಕ ಸಮಸ್ಯೆಗಳು ಸಾಮಾನ್ಯ. ಈ ಸಮಸ್ಯೆ ಹೊತ್ತು ಕೆಲವರು ಆಸ್ಪತ್ರೆಗೆ ಹೋದ್ರೆ ಮತ್ತೆ ಕೆಲವರು ಮನೆ ಮದ್ದನ್ನು ಮಾಡ್ತಾರೆ. ಆದ್ರೆ ಮನೆಮದ್ದಿನಲ್ಲಿ ಸ್ವಲ್ಪ Read more…

ಬಿರುಕು ಬಿಟ್ಟ ಹಿಮ್ಮಡಿಗೆ ಇಲ್ಲಿದೆ ಮನೆ ‘ಮದ್ದು’

ವಾತಾವರಣ ಬದಲಾಗ್ತಿದ್ದಂತೆ ಆರೋಗ್ಯ, ಚರ್ಮ ಸಮಸ್ಯೆ ಎದುರಾಗುತ್ತದೆ. ಕಾಲು ಬಿರುಕು ಬಿಡಲು ಶುರುವಾಗುತ್ತದೆ. ಬಿರುಕು ಬಿಟ್ಟ ಕಾಲು ಸೌಂದರ್ಯ ಹಾಳು ಮಾಡುವುದು ಮಾತ್ರವಲ್ಲ ಕೆಲವರಿಗೆ ಇದ್ರಿಂದ ರಕ್ತ ಸೋರಲು Read more…

ಸದ್ದಿಲ್ಲದೆ ಕಾಡುವ ಪಾರ್ಶ್ವವಾಯು ಸಮಸ್ಯೆಗೆ ಇದೆ ಮನೆ ಮದ್ದು

ಸದ್ದಿಲ್ಲದೆ ಕಾಡುವ ರೋಗಗಳಲ್ಲಿ ಪಾರ್ಶ್ವವಾಯು ಕೂಡ ಒಂದು. ಕೈ, ಕಾಲು ಕೆಲಸ ಮಾಡುವುದಿಲ್ಲ. ಬಾಯಿಗೆ ಪಾರ್ಶ್ವವಾಯು ಹೊಡೆದ್ರೆ ಮಾತನಾಡೋದು ಕಷ್ಟವಾಗುತ್ತದೆ. ಏಕಾಏಕಿ ಬರುವ ಈ ಪಾರ್ಶ್ವವಾಯುವಿನಿಂದ ಚೇತರಿಸಿಕೊಳ್ಳುವುದು ಕಷ್ಟ. Read more…

ಹಲಸಿನ ಹಣ್ಣಿನ ಬೀಜ ಎಸೆಯುವ ಮುನ್ನ ಈ ಸ್ಟೋರಿಯನ್ನೊಮ್ಮೆ ಓದಿ

ಹಲಸಿನ ಹಣ್ಣಿನ ಸೀಸನ್​ ಶುರುವಾಗಿದೆ. ಹಲಸಿನ ಹಣ್ಣನ್ನ ಬರಿ ಬಾಯಲ್ಲಿ ತಿನ್ನೋದು ಎಷ್ಟೊಂದು ಸ್ವಾದಕರವೋ ಅದೇ ರೀತಿ ಹಲಸಿನ ಹಣ್ಣಿನ ಕಡುಬು, ಪಕೋಡಾ, ಹಲಸಿನ ಕಾಯಿಯಿಂದ ಮಾಡಲಾಗೋ ಚಿಪ್ಸ್​ Read more…

ಮೊಡವೆ ತ್ವಚೆಯಿಂದ ಮುಕ್ತಿ ಬೇಕಾ…….? ನಿಮ್ಮ ಜೀವನ ಕ್ರಮದಲ್ಲಿ ಮಾಡಿ ಈ ಬದಲಾವಣೆ

ಮೊಡವೆ ಎಂಬುದು ಸಾಮಾನ್ಯವಾದ ತ್ವಚೆ ಸಂಬಂಧಿ ಸಮಸ್ಯೆಯಾಗಿದೆ. ಇದು ಯಾರಿಗೆ ಬೇಕಾದರೂ ಯಾವುದೇ ಸಂದರ್ಭದಲ್ಲೂ ಉಂಟಾಗಿಬಿಡಬಹುದು. ಕೆಲವೊಂದು ಸಂದರ್ಭಗಳಲ್ಲಿ ಈ ಮೊಡವೆಗಳು ಮಾಯವಾದರೂ ಸಹ ಮುಖದ ಮೇಲೆ ಕಲೆಯನ್ನು Read more…

ಗಾಯವಾಗಿ ʼರಕ್ತಸ್ರಾವʼ ವಾಗುತ್ತಾ ಇದ್ದರೆ ತಡೆಯಲು ಈ ಕ್ರಮ ಅನುಸರಿಸಿ

ಗಾಯವಾದಾಗ ರಕ್ತ ಬರೋದು ಸಹಜ. ರಕ್ತಸ್ರಾವ ನಿಲ್ಲಿಸುವ ಬದಲು, ಟೆನ್ಷನ್ ಆಗೋರೇ ಜಾಸ್ತಿ. ರಕ್ತ ನೋಡಿ ತಲೆ ತಿರುಗಿ ಬೀಳುವವರೂ ಇದ್ದಾರೆ. ರಕ್ತಸ್ರಾವವಾದಾಗ ಹೆದರದೆ ತಕ್ಷಣ ಕೆಲವೊಂದು ಕ್ರಮ Read more…

ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಇದೆ ಇಷ್ಟೆಲ್ಲಾ ಆರೋಗ್ಯ ಲಾಭ

ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ Read more…

ಸಮಯಕ್ಕಿಂತ ಮೊದಲು ಮುಟ್ಟಾಗಲು ಇಲ್ಲಿದೆ ʼಮನೆ ಮದ್ದುʼ

ಹಿಂದಿನ ಕಾಲದಿಂದ ನಡೆದು ಬಂದ ಕೆಲವೊಂದು ಸಂಪ್ರದಾಯಗಳನ್ನು ಮಹಿಳೆಯರು ಈಗಲೂ ಪಾಲಿಸಿಕೊಂಡು ಬಂದಿದ್ದಾರೆ. ಮುಟ್ಟಿನ ವೇಳೆ ಅವರು ದೇವರ ಪೂಜೆ ಸೇರಿದಂತೆ ಕೆಲವೊಂದು ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವುದಿಲ್ಲ. ಮುಟ್ಟಿನ Read more…

ಕಂಕುಳಿನ ಕಪ್ಪು ಕಲೆಯಿಂದ ಬೇಸತ್ತಿದ್ದೀರಾ……? ಈ ಮನೆ ಮದ್ದುಗಳನ್ನ ಟ್ರೈ ಮಾಡಿ ನೋಡಿ

ಕಂಕುಳಲ್ಲಿ ಕಪ್ಪು ಕಲೆ ಬಹುತೇಕ ಮಂದಿಗೆ ಇರುವ ಸಮಸ್ಯೆ. ಈ ಸಮಸ್ಯೆಯಿಂದಾಗಿ ಮಹಿಳೆಯರಿಗೆ ತುಂಬಾನೇ ಕಷ್ಟ ಎನಿಸುತ್ತೆ. ಸ್ಲೀವ್​ಲೆಸ್​​​​ ಟಾಪ್​ಗಳನ್ನ ಧರಿಸಿದ ವೇಳೆ ಈ ಕಪ್ಪು ಕಲೆ ಎದ್ದು Read more…

ಈ ಪದಾರ್ಥಗಳನ್ನ ಸೇವಿಸಿದ್ರೆ ನಿಮ್ಮ ಹತ್ತಿರಕ್ಕೂ ಸುಳಿಯಲ್ಲ ಗ್ಯಾಸ್ಟ್ರಿಕ್ ಸಮಸ್ಯೆ​….!

ಈಗಿನ ಜೀವನಕ್ರಮ ಹಾಗೂ ದೈನಂದಿನ ಆಹಾರ ಚಟುವಟಿಕೆಯಿಂದಾಗಿ ಗ್ಯಾಸ್ಟ್ರಿಕ್​ ಸಮಸ್ಯೆ ಬಹುತೇಕ ಎಲ್ಲರಿಗೂ ಕಾಡಲಿದೆ. ಫಾಸ್ಟ್​ಫುಡ್​ ಸೇವನೆ, ಸೋಡಯುಕ್ತ ಆಹಾರ ಸೇವನೆಯಿಂದಾಗಿ ಗ್ಯಾಸ್ಟ್ರಿಕ್​ ಸಮಸ್ಯೆ ಉಂಟಾಗುತ್ತೆ. ಈ ಸಮಸ್ಯೆಯಿಂದ Read more…

ಬೆನ್ನು ನೋವಿನ ಸಮಸ್ಯೆಗೆ ಮನೆಯಲ್ಲೇ ಇದೆ ಮದ್ದು

ಇತ್ತೀಚಿನ ದಿನಗಳಲ್ಲಿ ಬೆನ್ನು ನೋವು ಸಾಮಾನ್ಯ ಸಮಸ್ಯೆ ಎನ್ನುವಂತಾಗಿದೆ. ಆಯುರ್ವೇದದ ಪ್ರಕಾರ ವಾತದಿಂದ ಬೆನ್ನುನೋವು ಕಾಣಿಸಿಕೊಳ್ಳುತ್ತದೆ. ನಿಯಮಿತ ಹಾಗೂ ಕಟ್ಟುನಿಟ್ಟಿನ ಆಹಾರ ಪದ್ಧತಿಯನ್ನು ಅನುಸರಿಸಿದ್ರೆ ಈ ಬೆನ್ನು ನೋವಿನಿಂದ Read more…

ಇಲ್ಲಿದೆ ‘ಅಜೀರ್ಣ’ ಸಮಸ್ಯೆಗೆ ಮನೆ ಮದ್ದು

ಅಜೀರ್ಣ, ಮಲಬದ್ಧತೆ, ಗ್ಯಾಸ್ ಹೀಗೆ ಒಂದಲ್ಲ ಒಂದು ಸಮಸ್ಯೆ ಈಗಿನ ಕಾಲದಲ್ಲಿ ಪ್ರತಿಯೊಬ್ಬರನ್ನು ಕಾಡ್ತಾ ಇದೆ. ಇದಕ್ಕೆ ಮುಖ್ಯ ಕಾರಣ ಆಹಾರ ಕ್ರಮ. ಸಮಯವಲ್ಲದ ಸಮಯದಲ್ಲಿ ಆಹಾರ ಸೇವನೆ, Read more…

ಚರ್ಮದ ಆರೈಕೆ ಮಾಡುವುದು ಹೇಗೆ….?

ಬಹುತೇಕ ಹೆಣ್ಮಕ್ಕಳಿಗೆ ಯಾವಾಗಲೂ ತಮ್ಮ ತ್ವಚೆಯದ್ದೇ ಚಿಂತೆ. ಹಲವಾರು ಮಂದಿ ಚಿಕ್ಕ-ಪುಟ್ಟ ಸಮಸ್ಯೆಗೂ ಪಾರ್ಲರ್ ಮೊರೆ ಹೋಗುವುದು ಸಾಮಾನ್ಯ. ಇದಕ್ಕಾಗಿ ದುಬಾರಿ ಮೊತ್ತ ತೆರುವುದಕ್ಕೂ ರೆಡಿ ಇರುತ್ತಾರೆ. ಇದರ Read more…

ಇಲ್ಲಿದೆ ತ್ವಚೆಯ ಕಾಂತಿ ಇಮ್ಮಡಿಗೊಳಿಸುವ ‘ಮನೆ ಮದ್ದು’

ಮುಖದ ಸೌಂದರ್ಯಕ್ಕಾಗಿ ಮಹಿಳೆಯರು ಬ್ಯೂಟಿ ಪಾರ್ಲರ್ ಗಳಿಗೆ ಸಾವಿರಗಟ್ಟಲೆ ಹಣ ಸುರಿಯುತ್ತಾರೆ. ಕೆಮಿಕಲ್ ಬಳಸಿ ಮುಖದ ಅಂದವನ್ನು ಹೆಚ್ಚಿಸಿಕೊಳ್ಳಲು ಹೋಗ್ತಾರೆ. ಆದ್ರೆ ಅದು ಕೆಲವರಿಗೆ ಅಲರ್ಜಿಯಾಗಿ ತೊಂದರೆ ಅನುಭವಿಸಿದ Read more…

ಮಂಡಿ ನೋವು ಕಡಿಮೆ ಮಾಡಿಕೊಳ್ಳಲು ಇಲ್ಲಿದೆ ʼಮನೆ ಮದ್ದುʼ

ಮಂಡಿ ನೋವಿನಿಂದ ಬಳಲುತ್ತಿದ್ದರೆ ಈ ಮನೆಮದ್ದು ಪ್ರಯೋಗಿಸಿದರೆ ಸಾಕು, ನೋವನ್ನು ಕಡಿಮೆ ಮಾಡಿಕೊಳ್ಳಬಹುದು. * ಒಂದರಿಂದ ಎರಡು ಎಸಳು ಬೆಳ್ಳುಳ್ಳಿಯನ್ನು ಜಜ್ಜಿ ಜೇನುತುಪ್ಪದ ಜೊತೆ ರಾತ್ರಿ ಸೇವಿಸಿದರೆ ಮಂಡಿ Read more…

ದಟ್ಟ ಹಾಗೂ ಹೊಳಪು ಕೂದಲಿಗೆ ದಾಸವಾಳ

ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. Read more…

ಸೊಳ್ಳೆ ಕಾಟದಿಂದ ಪಾರಾಗಲು ಇಲ್ಲಿದೆ ಮನೆ ಮದ್ದು

ಬೇಸಿಗೆ ಬಂತಂದ್ರೆ ಎಲ್ಲಿ ನೋಡಿದ್ರೂ ಸೊಳ್ಳೆಗಳ ಕಾಟ. ಸೊಳ್ಳೆ ಕಾಯಿಲ್‌ ಹಾಕಿದ್ರೂ ಪ್ರಯೋಜನವಾಗುವುದಿಲ್ಲ. ರಾತ್ರಿ ನಿದ್ದೆಯನ್ನೂ ಕೊಡದ ಸೊಳ್ಳೆಗಳನ್ನು ಓಡಿಸೋದೇ ಬಹುದೊಡ್ಡ ಸವಾಲು. ಎಲ್ಲೋ ಮೂಲೆಯಲ್ಲಿ ಅಡಗಿಕೊಂಡು ಲೈಟ್‌ Read more…

ಎದೆ ಉರಿ ಪರಿಹಾರಕ್ಕೆ ಇಲ್ಲಿದೆ ಬೆಸ್ಟ್‌ ʼಮನೆ ಮದ್ದುʼ

ಕೆಲವರಿಗೆ ಕೆಲ ಆಹಾರ ಎದೆ ಉರಿ ತರಿಸುತ್ತದೆ. ಕೆಲವರಿಗೆ ಮೂಲಂಗಿ ಆಗುವುದಿಲ್ಲ, ಮತ್ತೆ ಕೆಲವರಿಗೆ ಅವಲಕ್ಕಿ, ಉಪ್ಪಿಟ್ಟು ತಿಂದ ನಂತರ ಎದೆ ಉರಿ ಶುರುವಾಗುತ್ತದೆ. ಕಾರಣ ಗ್ಯಾಸ್ಟ್ರಿಕ್ ಅಥವಾ Read more…

ಶುಷ್ಕತೆ ಹೋಗಲಾಡಿಸಿ ‘ಕೋಮಲ’ ಕೈ ನಿಮ್ಮದಾಗಲು ಇಲ್ಲಿದೆ ಟಿಪ್ಸ್

ಕೆಲವರ ಕೈ ಚಳಿಗಾಲದಲ್ಲಿ ಮಾತ್ರವಲ್ಲ ಬೇಸಿಗೆಯಲ್ಲಿ ಕೂಡ ಶುಷ್ಕವಾಗಿರುತ್ತದೆ. ಮುಟ್ಟಿದ್ರೆ ಒರಟು ಅನುಭವವಾಗುತ್ತದೆ. ಗಾಳಿ, ಸೂರ್ಯನ ಕಿರಣ ಹಾಗೂ ರಾಸಾಯನಿಕ ವಸ್ತುಗಳನ್ನು ಮುಟ್ಟುವುದು ಹಾಗೂ ದೈಹಿಕ ಪರಿಶ್ರಮ ಎಲ್ಲವೂ Read more…

ಪದೇ ಪದೇ ಬಿಕ್ಕಳಿಕೆ ಕಾಡುತ್ತಿದ್ದರೆ ಹೀಗೆ ಹೇಳಿ ʼಗುಡ್ ಬೈʼ

ಪ್ರತಿಯೊಬ್ಬರಿಗೂ ಅಪರೂಪಕ್ಕೊಮ್ಮೆಯಾದ್ರೂ ಬಿಕ್ಕಳಿಕೆ ಬರುತ್ತದೆ. ಬಿಕ್ಕಳಿಸುವಿಕೆ ನೈಸರ್ಗಿಕ ಪ್ರಕ್ರಿಯೆ. ಇದು  ಯಾವಾಗ ಬೇಕಾದರೂ, ಯಾರಿಗಾದರೂ ಬರಬಹುದು. ಬಿಕ್ಕಳಿಕೆ ದೀರ್ಘಕಾಲದವರೆಗೆ ಮುಂದುವರಿದರೆ ಕಿರಿಕಿರಿಯಾಗುತ್ತದೆ. ಬಿಕ್ಕಳಿಕೆ ನಿಲ್ಲಿಸಲು ಇನ್ನಿಲ್ಲದ ಪ್ರಯತ್ನ ಶುರು Read more…

ʼಕಿಡ್ನಿ ಸ್ಟೋನ್ʼನಿಂದ ಮುಕ್ತಿ ಪಡೆಯಲು ಇಲ್ಲಿದೆ ಮನೆ ಮದ್ದು

ಕಿಡ್ನಿಸ್ಟೋನ್​ ಎಂದ ಕೂಡಲೇ ಭಯ ಬೇಡ. ಹಾಗೆಂದು ನಿರ್ಲಕ್ಷ್ಯವೂ ಸಲ್ಲದು. ಸಣ್ಣ ಪ್ರಮಾಣದ ಕಿಡ್ನಿಸ್ಟೋನ್ ಇದ್ದರೆ ಮನೆಮದ್ದಿನಿಂದಲೇ ಅದನ್ನು ಪರಿಹಾರ ಮಾಡಿಕೊಳ್ಳಬಹುದು. ಸರಿಯಾದ ಆಹಾರ ಕ್ರಮ ಅನುಸರಿಸಿದ್ರೆ ಕಿಡ್ನಿ Read more…

ಕಾಡುವ ಕಾಲು ನೋವಿಗೆ ಇಲ್ಲಿದೆ ಪರಿಣಾಮಕಾರಿ ‘ಮನೆಮದ್ದು’

ಕಾಲು ನೋವು ಗಂಭೀರ ಸಮಸ್ಯೆ. ಮೊದಲು ವಯಸ್ಸಾದವರಲ್ಲಿ ಮಾತ್ರ ಈ ತೊಂದರೆ ಕಾಣಿಸಿಕೊಳ್ತಾ ಇತ್ತು. ಆದರೆ ಈಗ ಎಲ್ಲಾ ವಯಸ್ಸಿನವರಲ್ಲೂ ಕಾಲು ನೋವು ಕಾಣಿಸಿಕೊಳ್ತಾ ಇದೆ. ಈ ನೋವು Read more…

ಇಲ್ಲಿದೆ ಒಸಡು ನೋವಿನ ಸಮಸ್ಯೆಗೆ ʼಮನೆ ಮದ್ದುʼ

ಹಲ್ಲು ನೋವಿನಿಂದ ಬಳಲಿರುವ ಪ್ರತಿಯೊಬ್ಬರಿಗೂ ಅದರ ನೋವಿನ ಬಗ್ಗೆ ತಿಳಿದೇ ಇದೆ. ಈ ನೋವಿನಿಂದ ಹೊರಬರಲು ತುಂಬಾ ಕಷ್ಟಪಡಬೇಕಾಗುತ್ತದೆ. ಆದರೆ ಹಲ್ಲಿಗಿಂತ ಮೊದಲು ಒಸಡಿನ ನೋವು ಕಾಣಿಸಿಕೊಳ್ಳುತ್ತದೆ. ಒಸಡು Read more…

ಕೀಲು ನೋವುಳ್ಳವರು ಸೇವಿಸಬೇಡಿ ಈ ‘ಆಹಾರ’

ಚಳಿಗಾಲದಲ್ಲಿ ಕೀಲು ನೋವು ಹೆಚ್ಚಾಗುತ್ತದೆ. ಪ್ರತಿಯೊಂದು ಕೆಲಸ ಮಾಡುವಾಗಲೂ ನೀವು ನೋವುಣ್ಣಬೇಕಾಗುತ್ತದೆ. ನೋವು ತಡೆಯಲಾರದೆ ಅನೇಕರು ನೋವಿನ ಮಾತ್ರೆ ಸೇವನೆ ಮಾಡ್ತಾರೆ. ಇನ್ನು ಕೆಲವರು ಮನೆ ಔಷಧಿ ಮಾಡ್ತಾರೆ. Read more…

ಈ ರೋಗಗಳಿಗೆ ಮನೆ ಮದ್ದು ‘ಜೀರಿಗೆ ಬೆಲ್ಲ’ದ ನೀರು

ಪ್ರತಿಯೊಬ್ಬರ ಅಡುಗೆ ಮನೆಯಲ್ಲೂ ಜೀರಿಗೆ ಹಾಗೂ ಬೆಲ್ಲ ಇದ್ದೇ ಇರುತ್ತೆ. ಜೀರಿಗೆ ಹಾಗೂ ಬೆಲ್ಲ ಎರಡೂ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಜೊತೆಗೆ ಜೀರಿಗೆ ಬೆಲ್ಲದ ನೀರು ಅನೇಕ ರೋಗಗಳನ್ನು Read more…

ನೀವೂ ತಿಳಿದುಕೊಳ್ಳಿ‌ ಈರುಳ್ಳಿಯ ಆರೋಗ್ಯಕರ ಈ ಗುಣ

1664ರಲ್ಲಿ ಲಂಡನ್ನಿನಲ್ಲಿ ಪ್ಲೇಗ್ ಪಿಡುಗಿನಿಂದ ಪ್ರತಿಯೊಂದು ಮನೆಯಲ್ಲೂ ಒಬ್ಬರಾದರೂ ಸಾವನ್ನಪ್ಪಿದ್ದರಂತೆ. ಆದರೆ ಈರುಳ್ಳಿ ಮತ್ತು ಬೆಳ್ಳುಳ್ಳಿ ಅಂಗಡಿಗಳಲ್ಲಿದ್ದವರು ಮಾತ್ರ ಇದರಿಂದ ಸುರಕ್ಷಿತವಾಗಿದ್ದರು ಎಂಬ ಉಲ್ಲೇಖವಿದೆ. ಅಂದರೆ ಈರುಳ್ಳಿಗೆ ಅಷ್ಟೊಂದು Read more…

ಬಿಳಿಯಾದ ಹೊಳೆಯುವ ಹಲ್ಲು ಪಡೆಯಲು ಈ ಟಿಪ್ಸ್ ಬಳಸಿ

ಆಹಾರ ಸೇವನೆಗೊಂದೇ ಅಲ್ಲ ವ್ಯಕ್ತಿತ್ವದ ಮೇಲೆ ಹಲ್ಲು ಪ್ರಭಾವ ಬೀರುತ್ತದೆ. ಬಿಳಿಯಾದ ಹೊಳೆಯುವ ಹಲ್ಲು ಸೌಂದರ್ಯವನ್ನು ಹೆಚ್ಚಿಸುತ್ತದೆ. ಆದ್ರೆ ಅನೇಕರು ಹಲ್ಲಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡುವುದಿಲ್ಲ. ಹಲ್ಲು Read more…

ʼಹಾಲು-ತುಳಸಿʼ ಈ ರೀತಿ ಸೇವನೆ ಮಾಡಿದ್ರೆ ದೂರವಾಗುತ್ತೆ ರೋಗ

ಸಣ್ಣ ಸೀನು ಬಂದ್ರೂ ಮಾತ್ರೆ ತೆಗೆದುಕೊಳ್ಳುವ ಕಾಲ ಇದು. ಮಾತ್ರೆ ತಕ್ಷಣ ಆರಾಮ ನೀಡುತ್ತದೆ ನಿಜ. ಆದ್ರೆ ಅದ್ರಿಂದ ಸಾಕಷ್ಟು ಅಡ್ಡ ಪರಿಣಾಮಗಳಿವೆ. ನಮ್ಮ ಪೂರ್ವಜರು ಆಯುರ್ವೇದ ಹಾಗೂ Read more…

ಹೊಟ್ಟೆ ಹುಣ್ಣಿನ ಸಮಸ್ಯೆಗೆ ಬೆಸ್ಟ್ ಈ ʼಮನೆ ಮದ್ದುʼ

ಜೀವನ ಶೈಲಿ ಬದಲಾಗ್ತಿದ್ದಂತೆ ಆಹಾರ ಪದ್ಧತಿಯಲ್ಲೂ ಬದಲಾವಣೆಯಾಗ್ತಿದೆ. ಇದ್ರಿಂದ ಅನೇಕ ಸಮಸ್ಯೆಗಳು ಕಾಡುತ್ತಿವೆ. ಅದ್ರಲ್ಲಿ ಹೊಟ್ಟೆಯ ಹುಣ್ಣು ( ಅಲ್ಸರ್ ) ಕೂಡ ಒಂದು. ಇದಕ್ಕೆ ಸರಿಯಾದ ಸಮಯದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...