ʼಹಾಲು-ತುಳಸಿʼ ಈ ರೀತಿ ಸೇವನೆ ಮಾಡಿದ್ರೆ ದೂರವಾಗುತ್ತೆ ರೋಗ
ಸಣ್ಣ ಸೀನು ಬಂದ್ರೂ ಮಾತ್ರೆ ತೆಗೆದುಕೊಳ್ಳುವ ಕಾಲ ಇದು. ಮಾತ್ರೆ ತಕ್ಷಣ ಆರಾಮ ನೀಡುತ್ತದೆ ನಿಜ.…
ಹೊಟ್ಟೆ ಹುಣ್ಣಿನ ಸಮಸ್ಯೆಗೆ ಬೆಸ್ಟ್ ಈ ʼಮನೆ ಮದ್ದುʼ
ಜೀವನ ಶೈಲಿ ಬದಲಾಗ್ತಿದ್ದಂತೆ ಆಹಾರ ಪದ್ಧತಿಯಲ್ಲೂ ಬದಲಾವಣೆಯಾಗ್ತಿದೆ. ಇದ್ರಿಂದ ಅನೇಕ ಸಮಸ್ಯೆಗಳು ಕಾಡುತ್ತಿವೆ. ಅದ್ರಲ್ಲಿ ಹೊಟ್ಟೆಯ…
ಪ್ರತಿದಿನ ʼಬೆಲ್ಲʼ ತಿಂದು ನೀರು ಕುಡಿದರೆ ಸುಸ್ತು ಕಡಿಮೆಯಾಗಿ ದೇಹಕ್ಕೆ ಸಿಗುತ್ತೆ ಹೊಸ ಉತ್ಸಾಹ
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ…
ಹೊಟ್ಟೆ ಕ್ಲೀನ್ ಆಗಬೇಕು ಅಂದ್ರೆ ಕೇವಲ ಎರಡು ದಿನ ಈ ರೀತಿ ಒಣದ್ರಾಕ್ಷಿ ತಿಂದು ನೋಡಿ…!
ಮಲಬದ್ಧತೆ ಗಂಭೀರ ಸಮಸ್ಯೆಯಲ್ಲಿ ಒಂದು. ಹಾಗಂತ ಅದಕ್ಕೆ ಹೆಚ್ಚು ಭಯಪಡುವ ಅಗತ್ಯವಿಲ್ಲ. ಕೆಲವೊಂದು ಮನೆ ಮದ್ದುಗಳು…
ಮನೆಯಲ್ಲಿಯೇ ಕೆಲವೊಂದು ಉಪಾಯ ಅನುಸರಿಸಿ ಸೌಂದರ್ಯ ವೃದ್ದಿಸಿಕೊಳ್ಳಲು ಇಲ್ಲಿದೆ ಸುಲಭ ʼಟಿಪ್ಸ್ʼ
ಮುಖದ ಸೌಂದರ್ಯವೊಂದೇ ಅಲ್ಲ ಚರ್ಮ, ಕೈ, ಕಾಲು, ಕೂದಲು ಹೀಗೆ ಪ್ರತಿಯೊಂದು ಅಂಗದ ಸೌಂದರ್ಯ ವೃದ್ಧಿಗೆ…
ಕೂದಲಿನ ಈ ಎಲ್ಲ ಸಮಸ್ಯೆಗೆ ಇದೆ ಮನೆಮದ್ದು
ಪುರುಷ, ಮಹಿಳೆ ಎನ್ನದೆ ಎಲ್ಲರೂ ಈಗ ಕೂದಲಿನ ಸಮಸ್ಯೆಯಿಂದ ಬಳಲುತ್ತಾರೆ. ಕೆಲವರಿಗೆ ತಲೆಹೊಟ್ಟಿನ ಸಮಸ್ಯೆ ಕಾಡಿದ್ರೆ…
ಕೆಮ್ಮಿನ ಸಮಸ್ಯೆಯಿಂದ ಹೈರಾಣಾಗಿದ್ದೀರಾ….? ಈ ಮನೆ ಮದ್ದನ್ನು ಪ್ರಯತ್ನಿಸಿ ನೋಡಿ
ಒಮ್ಮೆ ಕೆಮ್ಮು ಶುರುವಾಯ್ತು ಅಂದರೆ ಸಾಕು. ಆ ಸಮಸ್ಯೆಯಿಂದ ಪಾರಾಗೋದು ಸ್ವಲ್ಪ ಕಷ್ಟವೇ. ಸಾಕಷ್ಟು ಔಷಧಿಗಳನ್ನ…
ಅಂಡರ್ ಆರ್ಮ್ಸ್ ಕೂದಲಿಗೆ ಹೀಗೆ ಹೇಳಿ ಗುಡ್ ಬೈ
ಅಂಡರ್ ಆರ್ಮ್ಸ್ ಕೂದಲು ಮಹಿಳೆಯ ಕಿರಿಕಿರಿಗೆ ಕಾರಣವಾಗುತ್ತದೆ. ಕೂದಲಿದೆ ಎನ್ನುವ ಕಾರಣಕ್ಕೆ ಅನೇಕ ಮಹಿಳೆಯರು ತಮಗಿಷ್ಟವಾದ…
ಉರಿ ಮೂತ್ರ ತೊಂದರೆಗೆ ಇಲ್ಲಿದೆ ಮನೆ ಮದ್ದು
ನೀರಿನಂಶ ಹೆಚ್ಚಿರುವ ಹಣ್ಣು, ತರಕಾರಿಗಳನ್ನು ಬಳಸುವುದು ಆರೋಗ್ಯಕ್ಕೆ ಉತ್ತಮ. ಕಿತ್ತಳೆ, ಕಲ್ಲಂಗಡಿ, ಸೌತೆಕಾಯಿ ಇವೇ ಮೊದಲಾದ…
ಪದೇ ಪದೇ ಬಾತ್ ರೂಂಗೆ ಹೋಗುವ ಸಮಸ್ಯೆಗೆ ಮನೆಯಲ್ಲೇ ಇದೆ ʼಪರಿಹಾರʼ
ಕೆಲವರಿಗೆ ಪದೇ ಪದೇ ಮೂತ್ರ ಬಂದಂತಾಗುತ್ತದೆ. ಇದಕ್ಕೆ ಅನೇಕ ಕಾರಣಗಳಿವೆ. ಆದ್ರೆ ಇದು ಸಾರ್ವಜನಿಕ ಪ್ರದೇಶದಲ್ಲಿ…