alex Certify ಮನೆ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗವಿಕಲರಿಗೆ 5 ಲಕ್ಷ ರೂಪಾಯಿ ಆರೋಗ್ಯ ವಿಮೆ; ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ

ಅಂಗವಿಕಲರ ಆರೋಗ್ಯಕ್ಕಾಗಿ ಸರ್ಕಾರ ವಿಶೇಷ ವಿಮಾ ಯೋಜನೆಯನ್ನು ರೂಪಿಸಲಿದ್ದು, 5 ಲಕ್ಷ ರೂಪಾಯಿವರೆಗಿನ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಈ ನಿಟ್ಟಿನಲ್ಲಿ ವಿಶೇಷ ಆರೋಗ್ಯ ವಿಮಾ ಯೋಜನೆಯನ್ನು ರೂಪಿಸಿ Read more…

WATCH | ವೃದ್ಧನ ಆಸೆ ಈಡೇರಿಸಲು ಮನೆಯನ್ನೇ ಹೊತ್ತುಕೊಂಡು ಹೋದ ಗ್ರಾಮಸ್ಥರು: ಇದರ ಹಿಂದಿದೆ ಮನಕಲಕುವ ಕಾರಣ

ಮಾನವೀಯತೆ ಸತ್ತೇ ಹೋಗಿದೆ ಎಂದು ಈಗ ಹೇಳುವುದು ಮಾಮೂಲಾಗಿದೆ. ಅಂಥದ್ದರಲ್ಲಿ ಹೃದಯಸ್ಪರ್ಶಿ ವಿಡಿಯೋ ಒಂದು ವೈರಲ್​ ಆಗಿದ್ದು, ಮಾನವೀಯತೆ ಇನ್ನೂ ಜೀವಂತವಾಗಿದೆ ಎನ್ನುವುದನ್ನು ತೋರಿಸುತ್ತದೆ. 20ಕ್ಕೂ ಅಧಿಕ ಮಂದಿ Read more…

ಲಕ್ಷಗಟ್ಟಲೆ ಮನೆ ಬಾಡಿಗೆ ಬಂದರೂ ನಿರಾಶ್ರಿತ…! ಇಲ್ಲಿದೆ ಈತನ ಶಾಕಿಂಗ್‌ ಸ್ಟೋರಿ

ಲಕ್ಷಗಟ್ಟಲೆ ಮನೆ ಬಾಡಿಗೆ ಪಡೆಯುತ್ತಿರುವ ಮನೆ ಮಾಲೀಕನೊಬ್ಬ ತಾನು ಮಾತ್ರ ಬೀದಿಯಲ್ಲಿ ಮಲಗುತ್ತಾನೆ ಎಂದರೆ ನಂಬುವಿರಾ ? ಅಂಥ ಒಬ್ಬ ವ್ಯಕ್ತಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ Read more…

‘ನಲ್ಲಿ’ ಸಂಪರ್ಕ ಪಡೆಯುವ ನಿಯಮ ಈಗ ಮತ್ತಷ್ಟು ಸರಳ

ರಾಜ್ಯದ ಪೌರ ಸಂಸ್ಥೆಗಳ ವ್ಯಾಪ್ತಿಯಲ್ಲಿ ದಿನದ 24 ಗಂಟೆಗಳ ಕಾಲ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಅಮೃತ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದೀಗ ನಲ್ಲಿ ಸಂಪರ್ಕ ಪಡೆಯುವ Read more…

ಈ ʼಉಪಾಯʼ ಅನುಸರಿಸಿದ್ರೆ ಈಡೆರುತ್ತೆ ಸ್ವಂತ ಮನೆ ಕನಸು

ಜಾತಕದಲ್ಲಿ ಮಂಗಳ ಅಥವಾ ಶನಿ ಗ್ರಹದ ದೋಷವಿದ್ದರೆ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಪಂಡಿತರು ಜಾತಕ ನೋಡಿ ಯಾವಾಗ ಸುಖ ಪ್ರಾಪ್ತಿಯಾಗಲಿದೆ ಎಂಬುದನ್ನು ಹೇಳುತ್ತಾರೆ. ಮೊದಲು ಸ್ವಂತ ಮನೆ ಇರಲಿ. ನಂತ್ರ Read more…

ವಸತಿರಹಿತ ಅಲೆಮಾರಿಗಳಿಗೆ ಭರ್ಜರಿ ಗುಡ್ ನ್ಯೂಸ್

ವಸತಿರಹಿತ ಅಲೆಮಾರಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇವರು ಸ್ವಂತ ಸೂರು ಹೊಂದುವ ಸಲುವಾಗಿ ನಾಲ್ಕು ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡುವ ಚಿಂತನೆ ನಡೆಸಲಾಗಿದೆ. Read more…

ದುಬಾರಿ ಕರೆಂಟ್ ಬಿಲ್ ನಿಂದ ಕಂಗೆಟ್ಟ ಗ್ರಾಹಕ ಮಾಡಿದ್ದೇನು ಗೊತ್ತಾ ?

ದೊಡ್ಡ ಮೊತ್ತದ ವಿದ್ಯುತ್ ಬಿಲ್‌ಗಳು ಕೆಲವೊಮ್ಮೆ ಗ್ರಾಹಕರಿಗೆ ಶಾಕ್ ನೀಡುತ್ತದೆ. ವಿಶೇಷವಾಗಿ ನೀವು ಎಸಿ ಅಥವಾ ಹೀಟರ್ ಬಳಸುತ್ತಿದ್ದರೆ ಹೆಚ್ಚಿನ ಬಿಲ್‌ಗಳು ಬರುವುದು ಸಹಜ. ಅನಗತ್ಯ ವಿದ್ಯುತ್ ಬಳಕೆಯನ್ನು Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ: ಗ್ರಾಮೀಣ, ನಗರ ಪ್ರದೇಶದ ಪ್ರತಿ ಕುಟುಂಬಕ್ಕೆ 10,000 ಲೀಟರ್ ನೀರು ಉಚಿತ

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ಜನಪ್ರಿಯ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪ್ರತಿ ಕುಟುಂಬಕ್ಕೆ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ. ತಿಂಗಳಿಗೆ 10,000 ಲೀಟರ್ Read more…

ದೈನಂದಿನ ಜೀವನದ ಮೇಲೆ ಹೀಗೆ ಪ್ರಭಾವ ಬೀರುತ್ತೆ ಅಡುಗೆ ಮನೆಯಲ್ಲಿರುವ ಸಾಮಾಗ್ರಿ

ದೈನಂದಿನ ಜೀವನಕ್ಕೆ ಬೇಕಾಗುವ ವಸ್ತುಗಳನ್ನು ನಾವು ಅಂಗಡಿಗಳಿಂದ ಖರೀದಿ ಮಾಡಿ ತರುತ್ತೇವೆ. ಯಾವ ಸಮಯದಲ್ಲಿ ಯಾವ ವಸ್ತುವನ್ನು ಖರೀದಿ ಮಾಡಬೇಕು. ಯಾವ ವಸ್ತುವನ್ನು ಮನೆಯ ಯಾವ ಭಾಗದಲ್ಲಿ ಇಡಬೇಕು Read more…

1 ರೂಪಾಯಿ ನಾಣ್ಯಗಳಲ್ಲಿ ಠೇವಣಿ ನೀಡಿದ ಪಕ್ಷೇತರ ಅಭ್ಯರ್ಥಿ…!

ಗುಜರಾತ್ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತ್ತೊಮ್ಮೆ ಅಧಿಕಾರಕ್ಕೇರಲು ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ ಸಹ ಪೈಪೋಟಿ ನೀಡುತ್ತಿವೆ. Read more…

BIG NEWS: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂದು ಮಡದಿ ಮಕ್ಕಳ ಸಮೇತ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ

ಹಾಸನ: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಇಲ್ಲೊಬ್ಬ ಪತಿ ಮಹಾಶಯ ಮಡದಿ, ಮಕ್ಕಳ ಸಮೇತ ಮನೆಗೆ ಬೆಂಕಿ ಹಚ್ಚಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅಂಕನಹಳ್ಳಿಯ ರಂಗಸ್ವಾಮಿ Read more…

ವಿಮಾನ ನಿಲ್ದಾಣವನ್ನೇ ಮನೆಯಾಗಿಸಿಕೊಂಡ ಕುತೂಹಲದ ವ್ಯಕ್ತಿಯ ನಿಧನ: ಇವರ ಜೀವನ ಕಥೆಯೇ ರೋಚಕ….!

ಪ್ಯಾರಿಸ್: ಸುಮಾರು 18 ವರ್ಷಗಳ ಕಾಲ ಪ್ಯಾರಿಸ್ ವಿಮಾನ ನಿಲ್ದಾಣವನ್ನೇ ತನ್ನ ಮನೆಯಾಗಿಸಿಕೊಂಡು ಜೀವನ ಸಾಗಿಸುತ್ತಿದ್ದ ಇರಾನ್ ಮೂಲದ ವ್ಯಕ್ತಿ ಮೆಹ್ರಾನ್ ಕರಿಮಿ ನಸ್ಸೆರಿ ಮೃತಪಟ್ಟಿದ್ದಾರೆ. 1988ರಲ್ಲಿ ಇಲ್ಲಿನ Read more…

ವಾಸ್ತು ಪ್ರಕಾರ ಮನೆಯ ಮೆಟ್ಟಿಲಿನ ಅಡಿ ಇಡಬೇಡಿ ಈ ವಸ್ತು

ಸುಂದರ ಮನೆ ಪ್ರತಿಯೊಬ್ಬರ ಕನಸು. ಮನೆ ಕಟ್ಟುವ ಭರದಲ್ಲಿ ಅನೇಕರು ವಾಸ್ತು ಶಾಸ್ತ್ರವನ್ನು ಮರೆತು ಬಿಡ್ತಾರೆ. ನಾವು ಮಾಡುವ ತಪ್ಪುಗಳಿಂದ ಜೀವನಪೂರ್ತಿ ತೊಂದರೆ ಅನುಭವಿಸಬೇಕಾಗುತ್ತದೆ. ಸಣ್ಣ ಪುಟ್ಟ ಬದಲಾವಣೆ Read more…

EWS ಮೀಸಲಾತಿ ಪಡೆಯಲು ಯಾರು ಅರ್ಹರು ? ಇಲ್ಲಿದೆ ಮಾಹಿತಿ

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇಕಡ 10 ಮೀಸಲಾತಿಯನ್ನು ಕೇಂದ್ರ ಸರ್ಕಾರದಿಂದ ಘೋಷಿಸಲಾಗಿದ್ದು, ಈಗ ಸುಪ್ರೀಂ ಕೋರ್ಟ್ ಕೂಡ ಇದನ್ನು ಎತ್ತಿ ಹಿಡಿದಿದೆ. ಸೋಮವಾರದಂದು ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಪೀಠ ತೀರ್ಪು Read more…

BIG NEWS: ಕಾರು ಡಿಕ್ಕಿ ಹೊಡೆಸಿ ವೃದ್ಧನ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್; ನಿವೇಶನದ ಗಲಾಟೆ ಕಾರಣಕ್ಕೆ ನಡೆದಿತ್ತು ಕೊಲೆ…!

ಕಾರು ಡಿಕ್ಕಿ ಹೊಡೆಸಿ ನಿವೃತ್ತ ಇಂಟಲಿಜನ್ಸ್ ಬ್ಯೂರೋ ಅಧಿಕಾರಿಯನ್ನು ಹತ್ಯೆ ಮಾಡಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ನಿವೇಶನದ ಗಲಾಟೆ ಕಾರಣಕ್ಕೆ ಈ ಕೊಲೆ ನಡೆದಿದೆ ಎನ್ನಲಾಗಿದ್ದು, ಇದೀಗ ಇಬ್ಬರು Read more…

ದಾಂಪತ್ಯ ಜಗಳ ಹೀಗೆ ಕೊನೆ ಮಾಡಿ

ಕುಟುಂಬದಲ್ಲಿ ಸಂತೋಷ ನೆಲೆಸಿರಬೇಕು, ನೆಮ್ಮದಿ ಜೀವನ ನಮ್ಮದಾಗಬೇಕೆಂದು ಪ್ರತಿ ದಿನ ಪ್ರಯತ್ನಪಡ್ತೇವೆ. ಆದ್ರೆ ಎಷ್ಟೇ ಪ್ರಯತ್ನಿಸಿದ್ರೂ ಅನೇಕ ಬಾರಿ ವೈಮನಸ್ಸು ಮನದಲ್ಲಿ ಮನೆ ಮಾಡಿರುತ್ತದೆ. ಸಣ್ಣಪುಟ್ಟ ವಿಷ್ಯಕ್ಕೆ ದಂಪತಿ Read more…

ಸ್ವಂತ ಸೂರು ನಿರ್ಮಿಸುವ ಕನಸು ಕಂಡವರಿಗೆ ಮತ್ತೊಂದು ಶಾಕ್; ಸಿಮೆಂಟ್ ಬೆಲೆಯಲ್ಲಿ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕಳೆದ ಅಕ್ಟೋಬರ್ ತಿಂಗಳಿನಲ್ಲಷ್ಟೇ ಏರಿಕೆಯಾಗಿದ್ದ ಸಿಮೆಂಟ್ ದರ ಈಗ ಮತ್ತೊಮ್ಮೆ ಏರಿಕೆಯಾಗುವ ಸಾಧ್ಯತೆ ಇದೆ. ಇದರಿಂದ ಸ್ವಂತ ಸೂರು ನಿರ್ಮಿಸುವ ಕನಸು ಕಂಡವರಿಗೆ ಮತ್ತೊಮ್ಮೆ ಶಾಕ್ ಎದುರಾಗಿದೆ. ಪ್ರತಿ Read more…

ಆಕಾಶ ಬುಟ್ಟಿಯಿಂದಾದ ಅವಾಂತರ; ಮನೆಗೆ ಬೆಂಕಿ

ಹುಬ್ಬಳ್ಳಿ: ದೀಪಾವಳಿ ಸಮಯದಲ್ಲಿ ಆಕಾಶ ದೀಪ, ಆಕಾಶ ಬುಟ್ಟಿ ಬಳಸೋದು ಕಾಮನ್. ಆದರೆ ಈ ದೀಪವೇ ಮನೆ ಸುಡುತ್ತೆ ಅಂದರೆ ಹೇಗೆ..? ಯಾರದ್ದೋ ಆಕಾಶ ದೀಪ ಮತ್ತೊಬ್ಬರ ಮನೆ Read more…

ತಾಯಿ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ; ಭಾವುಕರನ್ನಾಗಿಸುತ್ತೆ ಅಮ್ಮ – ಮಗನ ವಿಡಿಯೋ

ಅಪ್ಪ-ಅಮ್ಮ ಎಂದರೆ ಹಾಗೇನೆ. ಅವರ ಪ್ರೀತಿಗೆ ಎಣೆಯೇ ಇಲ್ಲ. ಮಕ್ಕಳನ್ನು ಸಂತೋಷವಾಗಿಡಲು ಅವರು ಸಕಲ ರೀತಿಯ ಪ್ರಯತ್ನ ಮಾಡುತ್ತಾರೆ. ತಾವು ಎಷ್ಟೇ ಕಷ್ಟಪಟ್ಟರೂ ಮಕ್ಕಳು ಸುಖವಾಗಿ ಇರಲಿ ಎಂದು Read more…

ಬೇಸರವಾಗುತ್ತಿದೆ ಎಂದು ಈತ ಮಾಡಿದ ಕೆಲಸ ಕೇಳಿದ್ರೆ ಬೆಚ್ಚಿಬೀಳ್ತೀರಾ….!

ಲಂಡನ್​: ಯಾರಾದರೂ ಬೇಸರಗೊಂಡಾಗ ಹೊಸದನ್ನು ಕಲಿಯಲು ಬಯಸುತ್ತಾರೆ. ಇಲ್ಲಾ ಯಾರೂ ಮಾಡದ್ದನ್ನು ಏನಾದರೂ ಸಾಧಿಸಲು ಬಯಸುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಮಾಡಿದ್ದೇನು ಗೊತ್ತಾ? ವಿಶ್ವದ ಅತ್ಯಂತ ಅಪಾಯಕಾರಿ ಗಿಡವನ್ನು Read more…

ಮನೆಯೊಳಕ್ಕೇ ನುಗ್ಗಿದ ಹಸಿದ ಮೊಸಳೆ: ಬೆಚ್ಚಿಬಿದ್ದ ಗ್ರಾಮಸ್ಥರು

ಹಸಿದ ಮೊಸಳೆಯೊಂದು ಬೇಟೆಯನ್ನು ಹುಡುಕುತ್ತಾ ಮನೆಯೊಳಕ್ಕೇ ಬಂದ ಭಯಾನಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಟಾವಾದಲ್ಲಿ ಅಕ್ಟೋಬರ್ 29 ರಂದು ರಾತ್ರಿ 10.30 ರ ಸುಮಾರಿಗೆ ಈ ಘಟನೆ Read more…

ಆರ್ಥಿಕ ಸಮಸ್ಯೆ ಪರಿಹರಿಸುತ್ತೆ ನೀರು ತುಂಬಿದ ʼಹೂಜಿʼ

ಆರ್ಥಿಕ ಸಮಸ್ಯೆ ಎಲ್ಲರನ್ನು ಕಾಡುತ್ತದೆ. ನಮ್ಮ ಸುತ್ತಮುತ್ತಲಿರುವ ಕೆಲ ವಸ್ತುಗಳು ಆರ್ಥಿಕ ವೃದ್ಧಿಗೆ ತಡೆಯಾಗಿರುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ ಆರ್ಥಿಕ ವೃದ್ಧಿಗೆ ನೆರವಾಗುವಂತಹ ಕೆಲವೊಂದು ಉಪಾಯಗಳನ್ನು ನಾವು ಅನುಸರಿಸಿದ್ರೆ Read more…

ಸ್ವಂತಕ್ಕೊಂದು ಸೂರು ಇರಲಿಲ್ಲ ಈ ಕಡುಬಡವ ಶಾಸಕನಿಗೆ…! ಕೊನೆಗೂ ಸರ್ಕಾರಿ ಮನೆ ಮಂಜೂರು

ಒಂದು ಬಾರಿ ಶಾಸಕರಾದವರೂ ಸಹ ಇಂದು ತಮ್ಮ ಐದು ವರ್ಷಗಳ ಅಧಿಕಾರಾವಧಿಯಲ್ಲಿ ಕೋಟಿ ಕೋಟಿ ಹಣ ಗಳಿಸುತ್ತಾರೆ. ಅಲ್ಲದೆ ಅವರಿಗೆ ಸರ್ಕಾರದಿಂದ ಹಲವು ಸೌಲಭ್ಯಗಳು ಸಹ ಸಿಗುತ್ತವೆ. ಇಂತದ್ದರ Read more…

BIG NEWS: ಖ್ಯಾತ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ

ಬೆಂಗಳೂರು: ಬಹುಭಾಷ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನವಾಗಿದೆ. ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿರುವ ವಿನಯಾ ಪ್ರಸಾದ್ ನಿವಾಸದಲ್ಲಿ ಕಳ್ಳರು ಮನೆಯ ಬೀಗ ಒಡೆದು ಒಳನುಗ್ಗಿ ಕಳ್ಳತನ ಮಾಡಿದ್ದಾರೆ. Read more…

ಹಿರಿಯ ಮಕ್ಕಳಿಗೆ ಶುಭವಾಗಲು ಮನೆಯ ಪೂರ್ವ ದಿಕ್ಕಿನಲ್ಲಿ ಇಡಿ ಈ ಬಣ್ಣದ ವಸ್ತು

ಮನೆಯ ನೆಮ್ಮದಿಗೆ ವಾಸ್ತು ಶಾಸ್ತ ಅತ್ಯಗತ್ಯ. ಮನೆಯ ಮೂಲೆ ಮೂಲೆಯಲ್ಲಿಡುವ ವಸ್ತುಗಳನ್ನು ವಾಸ್ತು ಪ್ರಕಾರ ಜೋಡಿಸಿದರೆ ಅದರಿಂದ ಉತ್ತಮ ಫಲ ದೊರೆಯುತ್ತದೆ. ಹಾಗಾಗಿ ಮನೆಯ ಪೂರ್ವ ದಿಕ್ಕಿನಲ್ಲಿ ಈ Read more…

ಯಶಸ್ಸು ಸಿಗಬೇಕಾದ್ರೆ ತಪ್ಪದೆ ಮಾಡಿ ಈ ಕೆಲಸ

ಖುಷಿ ಹಾಗೂ ಸಮೃದ್ಧಿಗಾಗಿ ಕೆಲವರು ಸಾಕಷ್ಟು ಪರಿಶ್ರಮ ಪಡ್ತಾರೆ. ಎಷ್ಟೇ ಕೆಲಸ ಮಾಡಿದ್ರೂ ಪ್ರತಿಫಲ ಸಿಗೋದಿಲ್ಲ. ನಮ್ಮ ಹಿಂದಿರುವ ಕೆಲವು ದುಷ್ಟ ಶಕ್ತಿಗಳು ನಮ್ಮ ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತಿರುತ್ತವೆ. Read more…

ಉಪ್ಪಿನಿಂದ ವಾಸ್ತು ದೋಷ ʼನಿವಾರಣೆʼ

ಉಪ್ಪು ಅತ್ಯವಶ್ಯ ವಸ್ತು. ಉಪ್ಪು ಇಲ್ಲದ ಮನೆಯಿಲ್ಲ. ಅಡುಗೆಗೆ ರುಚಿ ನೀಡುವ ವಸ್ತು ಉಪ್ಪು. ಅಡುಗೆಗೆ ಮಾತ್ರವಲ್ಲ, ವಾಸ್ತು ನಿವಾರಣೆಗೆ, ದುಷ್ಟ ಶಕ್ತಿಗಳ ದೃಷ್ಟಿ ನಿವಾರಣೆಗೆ, ಸೌಂದರ್ಯ ವರ್ಧಕವಾಗಿ Read more…

ಸೋಫಾ ಮೇಲಿನ ಕಲೆ ತೆಗೆಯಲು ಇಲ್ಲಿದೆ ಟಿಪ್ಸ್

ಮನೆಯ ಅಂದ ಹೆಚ್ಚಿಸಲು ಗೋಡೆಯ ಬಣ್ಣಕ್ಕೆ ಹೊಂದಿಕೊಳ್ಳುವ ಸೋಫಾ ತಂದಿದ್ದೀರಾ, ಮನೆಯ ಮಕ್ಕಳು ಅದರ ಮೇಲೆ ಚಹಾ\ಕಾಫಿಯ ಕಲೆ ಮಾಡಿಬಿಟ್ಟಿದ್ದಾರಾ. ಚಿಂತೆ ಬಿಡಿ. ಅದನ್ನು ತೆಗೆಯುವ ವಿಧ ತಿಳಿಯೋಣ. Read more…

SHOCKING NEWS: ಕಳ್ಳತನಕ್ಕೆಂದು ಬಂದು ಐಷಾರಾಮಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಕಳ್ಳ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಐಷಾರಾಮಿ ಮನೆಗೆ ಕಳ್ಳತನ ಮಾಡಲು ಬಂದ ಕಳ್ಳ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದಿರಾ ನಗರದಲ್ಲಿ ನಡೆದಿದೆ. ಅಸ್ಸಾಂ ಮೂಲದ ದಿಲೀಪ್ Read more…

ಲವಂಗದ ಈ ಉಪಾಯ ಬದಲಿಸುತ್ತೆ ನಿಮ್ಮ ಅದೃಷ್ಟ

ಮಸಾಲೆಯಾಗಿ ನಾವು ಲವಂಗವನ್ನು ಬಳಕೆ ಮಾಡ್ತೇವೆ. ಬರೀ ಆಹಾರದ ರುಚಿ ಹೆಚ್ಚಿಸುವುದು ಮಾತ್ರವಲ್ಲದೆ ಲವಂಗವನ್ನು ಇನ್ನೂ ಅನೇಕ ಕೆಲಸಕ್ಕೆ ಬಳಕೆ ಮಾಡಬಹುದು. ಲವಂಗವನ್ನು ಔಷಧಿಯಾಗಿಯೂ ಬಳಕೆ ಮಾಡಲಾಗುತ್ತದೆ. ಹಾಗೆಯೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...