alex Certify ಮನೆ | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಗೆ ಬರುವ ʼಲಕ್ಷ್ಮಿʼಯನ್ನು ತಡೆಯುತ್ತೆ ಈ ದೋಷ

ಆರ್ಥಿಕ ವೃದ್ಧಿಗೆ ವಾಸ್ತು ಶಾಸ್ತ್ರದಲ್ಲಿ ಅನೇಕ ಉಪಾಯಗಳನ್ನು ಹೇಳಲಾಗಿದೆ. ನಾವು ಮಾಡುವ ಕೆಲವೊಂದು ಕೆಲಸಗಳು ನಮಗೆ ತಿಳಿಯದೆ ಸಮಸ್ಯೆ ತಂದೊಡ್ಡುತ್ತವೆ. ವಾಸ್ತು ಶಾಸ್ತ್ರ ತಿಳಿಯದ ವ್ಯಕ್ತಿಗಳಿಗೆ ನಾವು ಮಾಡುವ Read more…

ವರ್ಕ್ ಫ್ರಂ ಹೋಮ್ ಮಾಡುವವರಿಗೊಂದು ಸಲಹೆ

ಕೊರೊನಾ ವೈರಸ್ ಸೋಂಕಿನ ಕಾರಣ ಮಾನಸಿಕ ಒತ್ತಡದ ಮಟ್ಟ ಹೆಚ್ಚುತ್ತಿದೆ. ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿರುವ ವದಂತಿಗಳು ಜನರ ಕಳವಳವನ್ನು ಹೆಚ್ಚಿಸಿವೆ. ಭಯದಿಂದ ಖಿನ್ನತೆಯುಂಟಾಗುವ ಸಾಧ್ಯತೆಯಿದೆ. ಮನೆಯ ನಾಲ್ಕು Read more…

ಪೋಷಕರು ನೀಡಿದ ಪಾಕೆಟ್ ಮನಿಯಲ್ಲಿ ಪುಟ್ಟ ಮಕ್ಕಳು ಮಾಡಿದ್ದೇನು ಅಂತ ತಿಳಿದ್ರೆ ಶಾಕ್ ಆಗ್ತೀರಾ..!

ಮೆಲ್ಬೋರ್ನ್: ಮಕ್ಕಳಿಗೆ ಪೋಷಕರು ಪಾಕೆಟ್ ಮನಿ ನೀಡುವುದು ಸಾಮಾನ್ಯ. ಕೆಲವು ಮಕ್ಕಳು ಈ ಹಣವನ್ನು ತಮಗೆ ಬೇಕಾದುದ್ದಕ್ಕೆ ಖರ್ಚು ಮಾಡಿದ್ರೆ, ಇನ್ನೂ ಕೆಲವು ಮಕ್ಕಳು ಹಣವನ್ನು ಕೂಡಿಡುತ್ತಾರೆ. ಆದರೆ, Read more…

ಸೋಂಕಿನಿಂದ ಮನೆಯನ್ನು ಸ್ವಚ್ಛವಾಗಿಡಲು ಮಾಡಿ ಈ ಕೆಲಸ

ಕೊರೊನಾ ವೈರಸ್ ಮಧ್ಯೆ ಸ್ವಚ್ಛತೆ, ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಆರೋಗ್ಯವಂತ ಹಾಗೂ ಸ್ವಚ್ಛವಾಗಿರುವ ಪರಿಸರದಲ್ಲಿ ವೈರಸ್ ಗಳ ಪ್ರಭಾವ ಕಡಿಮೆಯಿರುತ್ತದೆ. ತರಕಾರಿಗಳ ಪರಿಮಳವನ್ನು ಹೆಚ್ಚಿಸುವ ದಾಲ್ಚಿನಿ Read more…

ಇಲಿಗಳನ್ನು ಮನೆಯಿಂದ ಹೊರಗೆ ಓಡಿಸಲು ಇಲ್ಲಿದೆ ಸುಲಭ ಮಾರ್ಗ

ಅನೇಕರು ಮನೆಯಲ್ಲಿ ಇಲಿಗಳ ಹಾವಳಿಯಿಂದ ತೊಂದರೆ ಅನುಭವಿಸುತ್ತಾರೆ. ಇಲಿಗಳು ಮನೆಯಲ್ಲಿ ಸಂಗ್ರಹಿಸಿಟ್ಟ ಕಾಳು, ಧಾನ್ಯ, ಬಟ್ಟೆ ಹಾಳು ಮಾಡುತ್ತವೆ. ಅಷ್ಟೆ ಏಕೆ ವಾಷಿಂಗ್‌ ಮಷಿನ್‌, ಕಾರ್‌ ಹೀಗೆ ಎಲೆಕ್ಟ್ರಾನಿಕ್‌ Read more…

SHOCKING NEWS: ಇದ್ದಕ್ಕಿದ್ದಂತೆ ಮನೆಯಲ್ಲಿ ನಿಗೂಢ ಸ್ಫೋಟ; ಬೆಚ್ಚಿಬಿದ್ದ ಗ್ರಾಮಸ್ಥರು

ಚಾಮರಾಜನಗರ: ಮನೆಯೊಂದರಲ್ಲಿ ಇದ್ದಕ್ಕಿದ್ದಂತೆ ಭಾರಿ ಸ್ಫೋಟ ಸಂಭವಿಸಿದ್ದು, ಸಿಂಗನಲ್ಲೂರು ಗ್ರಾಮಸ್ಥರು ಕಂಗಾಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನಲ್ಲಿ ನಡೆದಿದೆ. ಸಿದ್ದರಾಜು ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಸ್ಫೋಟ Read more…

ಗುಡ್ ನ್ಯೂಸ್: ಭಾರಿ ಮಳೆಯಿಂದ ನಷ್ಟವಾದ ಬೆಳೆ, ಮನೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿತರಣೆ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೀಡಾದ ಬೆಳೆಗೆ ಪರಿಹಾರ ವಿತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ Read more…

ಮನೆ ಹೊರಗೆ ಖಾಲಿ ರಟ್ಟಿನ ಬಾಕ್ಸ್ ಇಟ್ಟಿದ್ದ ವೃದ್ಧೆಗೆ 40,000 ರೂ. ದಂಡ..!

ನೀವು ನಿಮ್ಮ ಮನೆಯ ಹೊರಗೆ ಖಾಲಿ ರಟ್ಟಿನ ಪೆಟ್ಟಿಗೆ ಏನಾದ್ರೂ ಇರಿಸಿದ್ದೀರಾ..? ಇದರಿಂದ ಏನಾದರೂ ಹಾನಿಯಾಗುತ್ತಾ..? ಬಹುಶಃ ಇಲ್ಲ ಎಂದು ಹೇಳಬಹುದು. ಇದರಲ್ಲಿ ನೀರನ್ನು ಸಂಗ್ರಹಿಸಬಹುದು, ಬೆಕ್ಕುಗಳು ಅಥವಾ Read more…

ಮುದ್ದಿನ ನಾಯಿಗಾಗಿ ಸಿದ್ದವಾಯ್ತು ಎರಡಂತಸ್ತಿನ ಮನೆ…!

ಹೆತ್ತವರಿಗೆ ಹೆಗ್ಗಣ ಮುದ್ದು ಅನ್ನೋ ಗಾದೆ ಮಾತೊಂದಿದೆ. ತಮ್ಮ ಮಕ್ಕಳು ಏನು ಕೇಳುತ್ತಾರೋ ಅವೆಲ್ಲವನ್ನೂ ಕೊಟ್ಟು ಮಕ್ಕಳನ್ನು ಹಾಳು ಮಾಡುವ ಪೋಷಕರು ಅದೆಷ್ಟೋ ಜನರಿದ್ದಾರೆ. ಇದರಲ್ಲಿ ಸಾಕುಪ್ರಾಣಿ ಮಾಲೀಕರು Read more…

ವರ್ಕ್ ಫ್ರಂ ಹೋಮ್ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್….! ಸರ್ಕಾರ ತರ್ತಿದೆ ಹೊಸ ಕಾನೂನು

ಕೊರೊನಾ ನಂತರ ವರ್ಕ್ ಫ್ರಂ ಹೋಮ್ ನಿಯಮ ಜಾರಿಗೆ ಬಂದಿದೆ. ಕಚೇರಿಗಿಂತ ಮನೆಯಲ್ಲಿರುವ ಉದ್ಯೋಗಿಗಳು ಹೆಚ್ಚು ಕೆಲಸ ಮಾಡ್ತಿದ್ದಾರೆ. ಇದು ಅವರ ಒತ್ತಡವನ್ನು ಹೆಚ್ಚಿಸಿದೆ. ವರ್ಕ್ ಫ್ರಂ ಹೋಮ್ Read more…

ಮಣ್ಣು, ಗಿಡಮೂಲಿಕೆ ಸಸ್ಯಗಳಿಂದಲೇ ನಿರ್ಮಾಣವಾಗಿದೆ ಈ ಸುಂದರ ಮನೆ….!

ತಿರುವನಂತಪುರಂ: ಕೇವಲ ಮಣ್ಣು ಮತ್ತು 65 ಗಿಡಮೂಲಿಕೆ ಸಸ್ಯಗಳಿಂದ 200 ಚದರ ಅಡಿ ವಿಸ್ತೀರ್ಣದಲ್ಲಿ ಮನೆಯನ್ನು ಕೇರಳದ ಶಿಲ್ಪಿಯೊಬ್ಬರು ನಿರ್ಮಿಸಿದ್ದಾರೆ. ವೃತ್ತಿಯಲ್ಲಿ ಶಿಲ್ಪಿಯಾಗಿರುವ ಸಿಲಾ ಸಂತೋಷ್ ಅವರು 65 Read more…

ಇರುವೆ ಓಡಿಸಲು ಇಲ್ಲಿದೆ ಸುಲಭ ‘ಉಪಾಯ’

ಅಡುಗೆ ಮನೆಗೆ ಇರುವೆ ಬರೋದು ಮಾಮೂಲಿ. ಇರುವೆ ಓಡಿಸಲು ಮಾರುಕಟ್ಟೆಯಲ್ಲಿ ಬಗೆ ಬಗೆಯ ಕೀಟನಾಶಕಗಳು ಸಿಗುತ್ವೆ. ಆದ್ರೆ ಮಕ್ಕಳಿರುವ ಮನೆಯಲ್ಲಿ ಇದನ್ನು ಬಳಸೋದು ಕಷ್ಟ. ಅಂಥವರು ಮನೆಯಲ್ಲಿರುವ ವಸ್ತುಗಳನ್ನು Read more…

ಅಕಾಲಿಕ ಮಳೆಯಿಂದಾದ ಹಾನಿಗೆ ಹೆಚ್ಚುವರಿ ಪರಿಹಾರ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಅಕಾಲಿಕ ಮಳೆಯಿಂದಾಗಿ ಮನೆಗಳು, ಗೃಹೋಪಯೋಗಿ ವಸ್ತುಗಳು ಹಾನಿಗೀಡಾಗಿದ್ದು, ಸರ್ಕಾರದಿಂದ ಹೆಚ್ಚುವರಿ ಪರಿಹಾರ ಘೋಷಿಸಲಾಗಿದೆ. ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಾರ್ಗಸೂಚಿ ಅನ್ವಯ ಪರಿಹಾರ Read more…

ಅತೀವೃಷ್ಟಿಯಿಂದ ಬೆಳೆ, ಮನೆ ಹಾನಿ: ರೈತರು, ಫಲಾನುಭವಿಗಳ ಖಾತೆಗೆ ಪರಿಹಾರ ಹಣ ಜಮಾ

ತುಮಕೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಗೊಳಗಾಗಿದೆ. ಮನೆಗಳು ಹಾನಿಗೀಡಾಗಿದ್ದು, ನಷ್ಟ ಅನುಭವಿಸಿದವರಿಗೆ ಪರಿಹಾರ ನೀಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. Read more…

700 ವರ್ಷಗಳ ಹಿಂದಿನ ಹಳೆ ತಂತ್ರಗಾರಿಕೆಯಿಂದ ಎರಡಂತಸ್ತಿನ ಮನೆ ಕಟ್ಟಿದ ಪುಣೆ ದಂಪತಿ

ಪ್ರತಿಯೊಬ್ಬರಿಗೂ ನಗರದಲ್ಲಿ ತಮ್ಮದೇ ಮನೆ ಹೊಂದುವ ಕನಸು ಇರುತ್ತದೆ. ಆದರೆ ಪ್ರತಿಯೊಬ್ಬರಿಂದಲೂ ಇದು ಸಾಧ್ಯವಿಲ್ಲ. ಈ ವಿಷಯದಲ್ಲಿ, ಇಂಥ ಜನರ ನಡುವೆ ಹೊಸತೊಂದನ್ನು ಪ್ರಯತ್ನಿಸುವ ಹಪಾಹಪಿ ಇರುತ್ತದೆ. ಅಂಥವರಲ್ಲಿ Read more…

ನೀವು ತಾಯಿಯಾಗ್ತಿದ್ದೀರಾ…? ʼಟೂತ್ ಪೇಸ್ಟ್ʼ ಹೇಳುತ್ತೆ ಸತ್ಯ

ಗರ್ಭಧಾರಣೆಯ ಮೊದಲ ಎರಡು ವಾರ ಗೊಂದಲಗಳಿರುತ್ತವೆ. ಗರ್ಭಿಣಿ ಹೌದಾ? ಇಲ್ವಾ ಎಂಬುದನ್ನು ಪರೀಕ್ಷೆ ಮಾಡಲು ಮಾರುಕಟ್ಟೆಯಲ್ಲಿ ಕೆಲ ಸಾಧನಗಳು ಲಭ್ಯವಿದೆ. ಇದ್ರ ಹೊರತಾಗಿಯೂ ಅನೇಕರು ಮನೆಯಲ್ಲಿಯೇ ಪರೀಕ್ಷೆ ಮಾಡಿಸಿಕೊಳ್ಳಲು Read more…

ಹಾಡಹಗಲೇ ನಡೆದಿದೆ ಆಘಾತಕಾರಿ ಘಟನೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕತ್ತು ಸೀಳಿ ಹತ್ಯೆ

ರಾಯಚೂರಿನಲ್ಲಿ ಹಾಡಹಗಲೇ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ನಿವೃತ್ತ ಶಿರಸ್ತೆದಾರ ಪಂಪಾಪತಿ(77) ಕೊಲೆಯಾದವರು ಎಂದು ಹೇಳಲಾಗಿದೆ. ರಾಯಚೂರಿನ ನಿಜಲಿಂಗಪ್ಪ ಕಾಲೋನಿಯಲ್ಲಿ ಪಂಪಾವತಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮನೆಯಲ್ಲಿ Read more…

BREAKING NEWS: ಮಳೆ ಹಾನಿ ಸಂತ್ರಸ್ಥರಿಗೆ 5 ಲಕ್ಷ ರೂ.ವರೆಗೆ ಪರಿಹಾರ ಘೋಷಣೆ

ಮಳೆಯಿಂದ ಭಾರಿ ಹಾನಿಯಾಗಿದ್ದು, ಸಂತ್ರಸ್ತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ನೀರು ನುಗ್ಗಿ ಹಾನಿಯಾದ ಮನೆಗಳಿಗೆ 10,000 ರೂ., ಸಂಪೂರ್ಣ ಹಾನಿಯಾದ ಮನೆಗಳಿಗೆ Read more…

ಗಮನಿಸಿ: ಮನೆ ಮಾಲೀಕನ ಬಳಿ ಪಾನ್ ಕಾರ್ಡ್ ಇಲ್ಲವೆಂದ್ರೂ ಬಾಡಿಗೆದಾರನಿಗೆ ಸಿಗಲಿದೆ HRA ವಿನಾಯಿತಿ

ಸಂಬಳ ಪಡೆಯುವ ಉದ್ಯೋಗಿ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೆ, ಮನೆ ಬಾಡಿಗೆ ಭತ್ಯೆ ನೀಡಲಾಗುತ್ತದೆ. ಮನೆ ಬಾಡಿಗೆ ಭತ್ಯೆ ಮೇಲೆ ಆದಾಯ ತೆರಿಗೆ ರಿಯಾಯಿತಿ ಪಡೆಯಬಹುದು. ಆದಾಯ ತೆರಿಗೆ ಕಾಯಿದೆಯ Read more…

ಮನೆ ಹೊಂದುವ ಕನಸು ಕಂಡವರಿಗೆ ಶಾಕಿಂಗ್ ನ್ಯೂಸ್: ಮನೆಗಳ ಬೆಲೆ ಶೇಕಡ 15 ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ನಿರ್ಮಾಣ, ಕಚ್ಚಾ ಸಾಮಗ್ರಿಗಳ ಬೆಲೆ ಏರಿಕೆಯ ಪರಿಣಾಮ ಮನೆಗಳ ಬೆಲೆ ಶೇಕಡ 15 ರಷ್ಟರವರೆಗೆ ಹೆಚ್ಚಳವಾಗುವ ಸಾಧ್ಯತೆ ಇದೆ. ಕೊರೋನಾ ಲಾಕ್ಡೌನ್ ಮತ್ತು ಕಾರ್ಮಿಕರ ಕೊರತೆ ಕಾರಣದಿಂದ Read more…

ಅಪ್ಪು ಅಗಲಿಕೆ ನೋವು ನನಗೆ ಎಂದಿಗೂ ಇರಲಿ: ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಕಣ್ಣೀರಿಟ್ಟ ರಾಘಣ್ಣ

ಬೆಂಗಳೂರು: ಅಪ್ಪು ಅಗಲಿಕೆ ನೋವು ಮರೆಯುವುದಕ್ಕೆ ಆಗುತ್ತಿಲ್ಲ. ಅಪ್ಪು ಅಗಲಿಕೆ ನೋವು ನನಗೆ ಎಂದಿಗೂ ಇರಲಿ ಎಂದು ರಾಘವೇಂದ್ರ ರಾಜಕುಮಾರ್ ಹೇಳಿದ್ದಾರೆ. ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಗದ್ಗದಿತರಾಗಿ ಮಾತನಾಡಿದ Read more…

BIG NEWS: ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಕಲ್ಲು ತೂರಾಟ, ಬೆಂಕಿ; ಹಿಂದುತ್ವದ ಬಗ್ಗೆ ಬರೆದಿದ್ದಕ್ಕೆ ಆಕ್ರೋಶ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಅವರ ನಿವಾಸದ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಲಾಗಿದೆ. ಉತ್ತರಾಖಂಡ್ ನ ನೈನಿತಾಲ್ Read more…

BREAKING NEWS: ಭಾರತದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ನಿವಾಸಕ್ಕೆ ಭದ್ರತೆ ಹೆಚ್ಚಳ, ಕಾರಣ ಗೊತ್ತಾ…?

ಮುಂಬೈ: ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಆಂಟಿಲಾ ನಿವಾಸಕ್ಕೆ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ಕ್ಯಾಬ್ ಚಾಲಕನ ಬಳಿ ಅಪರಿಚಿತರು ಆಂಟಿಲಾ ವಿಳಾಸ ಕೇಳಿದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. Read more…

ಮಾರಾಟವಾಗ್ತಿದೆ ವಿಶ್ವದ ಅತ್ಯಂತ ಕೊಳಕು ಮನೆ..!

ಯುಕೆಯ ಡೆವೊನ್‌ನ ಪ್ಲೈಮೊತ್‌ನಲ್ಲಿ ಮನೆ ಮಾರಾಟಕ್ಕಿದೆ. ಮನೆ ಮಾರಾಟಕ್ಕಿದೆ ಎಂಬ ಬೋರ್ಡ್ ಎಲ್ಲ ಕಡೆ ಇರುತ್ತದೆ. ಅದರಲ್ಲಿ ಏನು ವಿಶೇಷ ಎನ್ನಬೇಡಿ. ಇದ್ರಲ್ಲಿ ವಿಶೇಷತೆಯಿದೆ. ಈ ಮನೆ ಚರ್ಚೆಯಾಗಲು Read more…

ಪ್ರತಿ ದಿನ ಪಕ್ಕದ ಮನೆಯಿಂದ ಬರುತ್ತೆ ಇಂಥ ಶಬ್ಧ..!

ಅಪಾರ್ಟ್ಮೆಂಟ್ ನಲ್ಲಿರುವವರು ಪಕ್ಕದ ಮನೆಯವರ ಬಗ್ಗೆ ದೂರು ನೀಡುವುದು ಸಾಮಾನ್ಯ. ಮಕ್ಕಳ ಗಲಾಟೆಯಿಂದ ಹಿಡಿದು, ಮೇಜಿನ ಶಬ್ಧದವರೆಗೆ ಅನೇಕ ಶಬ್ಧಗಳ ಬಗ್ಗೆ ದೂರು ಕೇಳಿ ಬರುವುದು ಸಾಮಾನ್ಯ. ಆದ್ರೆ Read more…

ನೆರೆಮನೆಯವರ ಕರೆ ಕೇಳಿ ಮರಳಿ ಮನೆಗೆ ಬಂದವನಿಗೆ ಕಾದಿತ್ತು ಶಾಕ್…!

ತನ್ನ ಮನೆಯಿಂದ ದೂರವಿದ್ದು ಬೇರೆ ನಗರದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ, ರಜೆಯಲ್ಲಿ ನಿವಾಸಕ್ಕೆ ಹಿಂದಿರುಗಿದವನಿಗೆ ಶಾಕ್ ಆದ ಘಟನೆ ಇಂಗ್ಲೆಂಡ್ ನ ಲುಟಾನ್ ನಲ್ಲಿ ನಡೆದಿದೆ. ರೆವರೆಂಡ್ ಮೈಕ್ Read more…

ಮನೆಯಲ್ಲೇ ಸುಲಭವಾಗಿ ಮಾಡಿ ʼಫೇಸ್ ಪ್ಯಾಕ್ʼ

ಬೇಸಿಗೆಯ ಬೇಗೆ ನಿಮ್ಮನ್ನು ಕಂಗಾಲಾಗಿಸಿದೆಯೇ, ತ್ವಚೆ ಸಂರಕ್ಷಣೆ ಹೇಗೆಂದೇ ತಿಳಿಯುತ್ತಿಲ್ಲವೇ, ಹಾಗಿದ್ದರೆ ಇಲ್ಲಿ ಕೇಳಿ. ಸರಳ ಸುಲಭ ಫೇಸ್ ಪ್ಯಾಕ್ ಗಳ ಮುಖಾಂತರ ನಿಮ್ಮ ತ್ವಚೆಯ ಸೌಂದರ್ಯವನ್ನು ಮರಳಿ Read more…

ಗ್ರಾಹಕರಿಗೆ ಗುಡ್‌ ನ್ಯೂಸ್: ಮನೆಯಲ್ಲೇ ಕುಳಿತು ಬದಲಿಸಬಹುದು ಬ್ಯಾಂಕ್ ಶಾಖೆ

ಉದ್ಯೋಗ ಅಥವಾ ಬೇರೆ ಕೆಲಸದ ಕಾರಣ ಜನರು ಊರು ಬದಲಿಸುತ್ತಿರುತ್ತಾರೆ. ಪ್ರತಿ ಬಾರಿ ಬ್ಯಾಂಕ್ ಗೃಹ ಶಾಖೆಗೆ ಬಂದು ಕೆಲಸ ಮಾಡಲು ಸಾಧ್ಯವಿಲ್ಲ. ಅನೇಕರು ಬ್ಯಾಂಕ್ ಶಾಖೆ ಬದಲಿಸಲು Read more…

ಆಸ್ತಿಯನ್ನು 99 ವರ್ಷಗಳ ಅವಧಿಗೆ ʼಗುತ್ತಿಗೆʼ ನೀಡುವುದರ ಹಿಂದಿದೆ ಈ ಕಾರಣ

ಆಸ್ತಿಯನ್ನು ಎರಡು ರೀತಿಯಲ್ಲಿ ವಿಂಗಡಿಸಲಾಗಿದೆ. ಫ್ರೀಹೋಲ್ಡ್ ಮತ್ತು ಗುತ್ತಿಗೆ. ಮಾಲೀಕರನ್ನು ಹೊರತುಪಡಿಸಿ ಯಾರಿಗೂ ಪ್ರೀಹೋಲ್ಡ್  ಆಸ್ತಿ ಮೇಲೆ ಹಕ್ಕಿರುವುದಿಲ್ಲ. ಆದರೆ ಗುತ್ತಿಗೆ ಪಡೆದ ಆಸ್ತಿಗಳನ್ನು ನಿರ್ಮಾಣದ ಸಮಯದಿಂದ 99 Read more…

ದೀಪಾವಳಿಯಂದು ಮನೆ ಅಲಂಕಾರ ಮಾಡಲು ಇಲ್ಲಿವೆ ಸಿಂಪಲ್ ಟಿಪ್ಸ್

ನವರಾತ್ರಿ ನಂತ್ರ ದೀಪಾವಳಿಗಾಗಿ  ಸಿದ್ಧತೆ ಜೋರಾಗಿ ನಡೆದಿದೆ. ದೀಪಾವಳಿಯಲ್ಲಿ ಮನೆಯ ಅಂದಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ದೀಪಾವಳಿಯಲ್ಲಿ ಮನೆಯನ್ನು ಸುಂದರಗೊಳಿಸುವ ಸರಳ ಟಿಪ್ಸ್ ಇಲ್ಲಿದೆ. ಪ್ರೀತಿ ನಿರಾಕರಿಸಿದ ಯುವತಿ; Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...