alex Certify ಮರಣೋತ್ತರ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪಂಚಭೂತಗಳಲ್ಲಿ ಲೀನರಾದ ನಟ, ನಿರ್ದೇಶಕ ಗುರುಪ್ರಸಾದ್

ಬೆಂಗಳೂರು: ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಯಾಂಡಲ್ ವುಡ್ ಜನಪ್ರಿಯ ನಿರ್ದೇಶಕ ಗುರುಪ್ರಸಾದ್(52) ಅಂತ್ಯಕ್ರಿಯೆ ಇಂದು ಸಂಜೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ: ಕುಡಿತ ಬಿಡದ ಪುತ್ರನ ಉಸಿರು ನಿಲ್ಲಿಸಿದ ತಂದೆ

ಬೆಂಗಳೂರು: ಬೆಂಗಳೂರಿನಲ್ಲಿ ಯೋಗೇಶ್ ಎಂಬಾತನ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕುಡಿತ ಬಿಡಿಸಲಾಗದೆ ತಂದೆ ಪ್ರಕಾಶ್ ಪುತ್ರನನ್ನು ಕೊಲೆ ಮಾಡಿರುವುದು ಗೊತ್ತಾಗಿದೆ. ಪುತ್ರ ಯೋಗೇಶನ ಕೊಲೆ ಮಾಡಿ Read more…

ಮೃತಪಟ್ಟಿದ್ದಾನೆ ಎಂದು ತಿಳಿದು ಶವದ ಮರಣೋತ್ತರ ಪರೀಕ್ಷೆ ವೇಳೆ ಕುಟುಂಬಕ್ಕೆ ಕರೆ ಮಾಡಿದ ವ್ಯಕ್ತಿಯಿಂದ ಶಾಕಿಂಗ್ ಮಾಹಿತಿ

ವಿಜಯವಾಡ: ಮರಣೋತ್ತರ ಪರೀಕ್ಷೆಗಾಗಿ ಪೊಲೀಸರು ಸುಟ್ಟ ದೇಹವನ್ನು ಸಾಗಿಸಿದ ಗಂಟೆಗಳ ನಂತರ ‘ಮೃತ’ ವ್ಯಕ್ತಿಯ ಕುಟುಂಬಕ್ಕೆ ಬದುಕಿರುವುದಾಗಿ ಕರೆ ಬಂದಿದ್ದು, ಆಘಾತಕ್ಕೊಳಗಾಗಿದೆ. ರಂಗಂಪೇಟೆ ಪೊಲೀಸ್ ಠಾಣೆಯ ಸಬ್ ಇನ್ಸ್‌ Read more…

ಐದು ಜನರ ಅಸ್ಥಿಪಂಜರ ಪ್ರಕರಣಕ್ಕೆ ಹೊಸ ತಿರುವು: ಎರಡು ಅಸ್ಥಿಪಂಜರಗಳ ಮೇಲೆ ಹಗ್ಗ ಕಟ್ಟಿದ ಗುರುತು ಪತ್ತೆ…?

ಚಿತ್ರದುರ್ಗ: ನಗರದ ಮನೆಯೊಂದರಲ್ಲಿ ಐದು ಜನರ ಅಸ್ಥಿಪಂಜರ ಸಿಕ್ಕ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಎರಡು ಅಸ್ತಿಪಂಜರಗಳ ಮೇಲೆ ಹಗ್ಗ ಕಟ್ಟಿದಂತೆ ಗುರುತು ಪತ್ತೆಯಾಗಿದೆ. ಆರಂಭದಲ್ಲಿ ಕುಟುಂಬದ ಐದು Read more…

ಹೆಡ್ ಕಾನ್ಸ್ ಟೇಬಲ್ ಅನುಮಾನಾಸ್ಪದ ಸಾವು ಪ್ರಕರಣ; ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನ ವಿಜಯನಗರ ಸಂಚಾರಿ ಠಾಣೆ ಹೆಡ್ ಕಾನ್ಸ್ ಟೇಬಲ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಅಂಶ ಬಯಲಾಗಿದೆ. ವಿಜಯನಗರ ಸಂಚಾರಿ ಠಾಣೆ Read more…

ಜಲಪಾತದಲ್ಲಿ ಜಾರಿ ಬಿದ್ದ ಶರತ್ ಶವ ಪತ್ತೆ: ಮರಣೋತ್ತರ ಪರೀಕ್ಷೆ ನಡೆಸಿ ಭದ್ರಾವತಿಗೆ ರವಾನೆ

ಉಡುಪಿ: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಅರಿಶಿಣಗುಂಡಿ ಫಾಲ್ಸ್ ನಲ್ಲಿ ಜಾರಿ ಬಿದ್ದು, ನಾಪತ್ತೆಯಾಗಿದ್ದ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಶರತ್ ಮೃತದೇಹ ಪತ್ತೆಯಾಗಿದೆ. ಜಾರಿ ಬಿದ್ದ Read more…

BREAKING : ಜೈನಮುನಿ ಮೃತದೇಹದ ಮರಣೋತ್ತರ ಪರೀಕ್ಷೆ ಆರಂಭ : ಮಧ್ಯಾಹ್ನ 12.30 ಕ್ಕೆ ಅಂತ್ಯಕ್ರಿಯೆ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿದ್ದು, ಮೃತದೇಹವನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆ Read more…

BIG NEWS : ಇಂದು ಬೆಳಗ್ಗೆ 10.30ಕ್ಕೆ ನಂದಿಪರ್ವತ ಆಶ್ರಮದ ಆವರಣದಲ್ಲಿ `ಜೈನಮುನಿಗಳ’ ಅಂತ್ಯಸಂಸ್ಕಾರ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿದ್ದು, ಮೃತದೇಹವನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ Read more…

ಗರ್ಭಿಣಿಯಾಗಿದ್ರಾ ನಟಿ ತನಿಷಾ ಶರ್ಮ ? ಮರಣೋತ್ತರ ಪರೀಕ್ಷೆ ವರದಿಯಲ್ಲಿದೆ ಈ ಅಂಶ

ನಟಿ ತನಿಶಾ ಶರ್ಮಾ ನಿಗೂಢ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದ್ದು, ನಟಿ ಗರ್ಭಿಣಿ ಎಂಬ ಊಹಾಪೋಹ ಕೂಡ ಅವರ ಸಾವಿನ ವೇಳೆ ಹಬ್ಬಿತ್ತು. ಆದರೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ಹತ್ಯೆ ರಹಸ್ಯ: ಮಳವಳ್ಳಿ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ನಡೆದಿರುವುದು ಸಾಬೀತಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಶಿಕ್ಷಕನ Read more…

ಹಾಸ್ಟೆಲ್ ಕೋಣೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ

ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ತನ್ನ ಹಾಸ್ಟೆಲ್ ಕೋಣೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಕೆಯ ಸಾವಿನ ಹಿಂದಿನ ಕಾರಣಗಳ ಕುರಿತು ತನಿಖೆ ಕೈಗೊಂಡಿದ್ದಾರೆ. ಬೆಂಗಳೂರಿನ ಕೆಂಗೇರಿ Read more…

ಅಂತ್ಯಸಂಸ್ಕಾರದ ವೇಳೆ ಅನುಮಾನ, ಸ್ಮಶಾನದಿಂದ ಆಸ್ಪತ್ರೆಗೆ ಮೃತದೇಹ

ಶಿವಮೊಗ್ಗ: ಅಂತ್ಯಸಂಸ್ಕಾರ ನಡೆಯುವ ವೇಳೆಯಲ್ಲಿ ಸಾವಿನ ಕುರಿತಾಗಿ ಅನುಮಾನ ವ್ಯಕ್ತವಾಗಿದ್ದು, ಸ್ಮಶಾನದಿಂದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಸಮೀಪದ ಲಕ್ಕಿನಕೊಪ್ಪದ ಕಾಡಿನಲ್ಲಿ Read more…

ತಂದೆ ಅಂತ್ಯಕ್ರಿಯೆ ನೆರವೇರಿಸಿದ್ದ ಪುತ್ರನಿಗೆ 24 ಗಂಟೆ‌ ಬಳಿಕ ಕಾದಿತ್ತು ಶಾಕ್….!

55 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆಂದು ಭಾವಿಸಿ ಭಾನುವಾರ ಸಂಜೆ ಸಂಬಂಧಿಕರು ಮಣ್ಣು ಮಾಡಿದರೆ, ಸೋಮವಾರದಂದು ಆ ವ್ಯಕ್ತಿಯು ಜೀವಂತವಾಗಿ ಮನೆಗೆ ಮರಳಿದ ಘಟನೆಯು ತಮಿಳುನಾಡಿನ ಈರೋಡ್​ ಬಳಿಯ ಬನಗಲಾದಪುರದಲ್ಲಿ Read more…

ಈ ಕಾರಣಕ್ಕೆ ರಾತ್ರಿ ನಡೆಯಲ್ಲ ಮರಣೋತ್ತರ ಪರೀಕ್ಷೆ…..!

ಸಾಮಾನ್ಯವಾಗಿ ಅಸಹಜ ಸಾವು ಸಂಭವಿಸಿದಾಗ ಮರಣೋತ್ತರ ಪರೀಕ್ಷೆ ಮಾಡಲಾಗುತ್ತದೆ. ಸತ್ತ ವ್ಯಕ್ತಿಯ ಸಾವಿನ ಕಾರಣ ತಿಳಿಯಲು ಈ ಪರೀಕ್ಷೆ ಸಹಕಾರಿ. ಮೃತ ವ್ಯಕ್ತಿಯ ಮೈ ಮೇಲಿನ ಗಾಯ, ಕಲೆ Read more…

ಮೃತ ವ್ಯಕ್ತಿ ಮರಣೋತ್ತರ ಪರೀಕ್ಷೆ ನಡೆಸಲು ಮುಂದಾದ ವೈದ್ಯರಿಗೆ ಎದುರಾಯ್ತು ಬಿಗ್ ಶಾಕ್…..!

ಮೃತಪಟ್ಟ ವ್ಯಕ್ತಿಯನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಇದಕ್ಕಿದ್ದಂತೆ ಆತ ಎಚ್ಚರಗೊಂಡ ಆಘಾತಕಾರಿ ಘಟನೆ ಸ್ಪೇನ್ ನಲ್ಲಿ ನಡೆದಿದೆ. ಖೈದಿಯಾಗಿದ್ದ ಗೊಂಜಾಲೊ ಮೊಂಟೊಯಾ ಜಿಮೆನೆಜ್‌ ಎಂಬಾತನನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ನೋಡಿದ Read more…

ಸೂರ್ಯಾಸ್ತದ ನಂತರವೂ ಮರಣೋತ್ತರ ಪರೀಕ್ಷೆಗೆ ಕೇಂದ್ರದ ಗ್ರೀನ್ ಸಿಗ್ನಲ್

ಮರಣೋತ್ತರ ಪರೀಕ್ಷೆ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ತೀರ್ಮಾನ ಕೈಗೊಂಡಿದೆ. ಸೂರ್ಯ ಮುಳುಗಿದ ಬಳಿಕವೂ ಮರಣೋತ್ತರ ಪರೀಕ್ಷೆ ನಡೆಸಬಹುದು ಎಂದು ಅಧಿಸೂಚನೆ ಹೊರಡಿಸಲಾಗಿದ್ದು, ಸೋಮವಾರದಂದು ಈ ಕುರಿತು Read more…

Shocking News: 25ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಅವಳಿ ಸಹೋದರರು..!

25ನೇ ಮಹಡಿಯಿಂದ ಬಿದ್ದ ಪರಿಣಾಮ ಅವಳಿ ಸಹೋದರರು ಸಾವನ್ನಪ್ಪಿದ ದಾರುಣ ಘಟನೆಯು ಗಾಜಿಯಾಬಾದ್​ನಲ್ಲಿ ನಡೆದಿದೆ. ಮೃತ ಯುವಕರಿಬ್ಬರು ಅವಳಿ ಸಹೋದರರಾಗಿದ್ದು, ತಮ್ಮ ಕುಟುಂಬಸ್ಥರ ಜೊತೆಯಲ್ಲಿ ಸಿದ್ಧಾರ್ಥ್​ ವಿಹಾರ್​ನಲ್ಲಿ ನೆಲೆಸಿದ್ದರು Read more…

ಬ್ಯಾಡರಹಳ್ಳಿ ಒಂದೇ ಕುಟುಂಬದ ಐವರ ಸಾವು ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​….! ಮರಣೋತ್ತರ ಪರೀಕ್ಷಾ ವರದಿಯಲ್ಲಿ ಸ್ಫೋಟಕ ಮಾಹಿತಿ ಲಭ್ಯ

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​ ದೊರಕಿದೆ. ಮರಣೋತ್ತರ ಪರೀಕ್ಷಾ ವರದಿಯು ಪೊಲೀಸರ ಕೈ ಸೇರಿದ್ದು ಇದರಲ್ಲಿ 9 ತಿಂಗಳ ಗಂಡು ಮಗು Read more…

ಮಾಟ ಮಂತ್ರಕ್ಕೆ ಮೂರು ವರ್ಷದ ಬಾಲಕ ಬಲಿ

ಮಾಟ ಮಂತ್ರ ಮಾಡಲು ಮೂರು ವರ್ಷದ ಬಾಲಕನೊಬ್ಬನನ್ನು ಕೊಲೆ ಮಾಡಿದ ಘಟನೆ ಆಗ್ರಾದಲ್ಲಿ ಜರುಗಿದೆ. ಗುರು ಪೂರ್ಣಿಮೆಯ ರಾತ್ರಿಯಂದು ನಾಲ್ವರು ಪುರುಷರು ಹಾಗೂ ಮಹಿಳೆಯರು ಸೇರಿಕೊಂಡು ಬಾಲಕನನ್ನು ಕೊಂದು Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ಮಾಹಿತಿ: ಕೊರೊನಾ ಸೋಂಕಿತ ಸಾವನ್ನಪ್ಪಿದ್ರೂ 18 ಗಂಟೆ ವೈರಸ್ ಸಕ್ರಿಯ

ಬೆಂಗಳೂರು: ಕೊರೊನಾ ವೈರಸ್ ದೇಹದ ಅಂಗಾಂಗಗಳಿಗೆ ಭಾರಿ ಪ್ರಮಾಣದಲ್ಲಿ ಹಾನಿ ಉಂಟು ಮಾಡಲಿದೆ ಎನ್ನುವುದು ಗೊತ್ತಾಗಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಆಘಾತಕಾರಿ ಮಾಹಿತಿ ಪತ್ತೆಯಾಗಿದೆ. ಮೃತ ವ್ಯಕ್ತಿಯಲ್ಲಿ 18 Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ದುಬೆ ಸಾವಿನ ರಹಸ್ಯ

ಪೊಲೀಸರ ಎನ್ ಕೌಂಟರ್ ಗೆ ಬಲಿಯಾದ ಕುಖ್ಯಾತ ಪಾತಕಿ ವಿಕಾಸ್ ದುಬೆ ಸಾವಿನ ರಹಸ್ಯ ಬಯಲಾಗಿದೆ. ಮರಣೋತ್ತರ ಪರೀಕ್ಷಾ ವರದಿ ಸಲ್ಲಿಕೆಯಾಗಿದ್ದು, ಸಾವಿನ ನಿಖರ ಕಾರಣವನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬಿಜೆಪಿ ಶಾಸಕನ ಸಾವಿನ ರಹಸ್ಯ

ಕೊಲ್ಕತ್ತಾ: ಪಶ್ಚಿಮಬಂಗಾಳದ ಉತ್ತರ ದಿನಾಜ್ ಪುರ ಹೆಮ್ಟಾಬಾದ್ ಮತಕ್ಷೇತ್ರದ ಬಿಜೆಪಿ ಶಾಸಕ ದೇವೇಂದ್ರನಾಥ ರಾಯ್(60) ಅವರ ಮರಣೋತ್ತರ ಪರೀಕ್ಷಾ ವರದಿ ಬಂದಿದೆ. ಅವರ ದೇಹದ ಮೇಲೆ ಯಾವುದೇ ಗಾಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...