alex Certify ಮಲಯಾಳಂ ನಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹೋಟೆಲ್ ರೂಂನಲ್ಲೇ ಶವವಾಗಿ ಪತ್ತೆಯಾದ ನಟ ದಿಲೀಪ್ ಶಂಕರ್

ತಿರುವನಂತಪುರಂ: ಮಲಯಾಳಂ ಕಿರುತೆರೆ ನಟ ದಿಲೀಪ್ ಶಂಕರ್ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶೂಟಿಂಗ್ ವಿರಾಮದ ಸಮಯದಲ್ಲಿ ಸಹೋದ್ಯೋಗಿಗಳಿಗೆ ಪ್ರತಿಕ್ರಿಯಿಸದ ಕಾರಣ ರೂಂಗೆ ಹೋದಾಗ ಅವರು ಮೃತಪಟ್ಟಿರುವುದು ಗೊತ್ತಾಗಿದೆ. Read more…

BIG NEWS: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಬೈಕ್ ಗೆ ಡಿಕ್ಕಿ: ಖ್ಯಾತ ನಟ ಬೈಜು ಸಂತೋಷ್ ಅರೆಸ್ಟ್

ತಿರುವನಂತಪುರಂ: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಳಂ ಖ್ಯಾತ ನಟ ಬೈಜು ಸಂತೋಷ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೌಡಿಯಾರ್-ವೆಲ್ಲಯಂಬಲಂ ರಸ್ತೆಯಲ್ಲಿ Read more…

ಸಲ್ಮಾನ್ – ಅಮೀರ್ ಖಾನ್ ಮನೆ ಪಕ್ಕದಲ್ಲಿ ದುಬಾರಿ ಅಪಾರ್ಟ್ ಮೆಂಟ್ ಖರೀದಿಸಿದ ‘ಸೌತ್ ಸ್ಟಾರ್’

ದಿ ಗೋಟ್ ಲೈಫ್ ನಲ್ಲಿನ ನಟನೆಯಿಂದಾಗಿ ಸದ್ಯ ಭಾರೀ ಮೆಚ್ಚುಗೆ ಗಳಿಸುತ್ತಿರುವ ನಟ ಪೃಥ್ವಿರಾಜ್ ಸುಕುಮಾರನ್ ಮಲಯಾಳಂ ಚಿತ್ರರಂಗದ ಸ್ಟಾರ್ ಕಲಾವಿದರಲ್ಲಿ ಒಬ್ಬರು. ಅತಿ ಹೆಚ್ಚು ಗಳಿಕೆ ಮಾಡಿದ Read more…

ಮಲಯಾಳಂ ಚಿತ್ರರಂಗದಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ: ನಟ ನಿವಿನ್ ಪಾಲಿ ವಿರುದ್ಧ ರೇಪ್ ಕೇಸ್ ದಾಖಲು

ಕೊಚ್ಚಿ: ದುಬೈನಲ್ಲಿ ಒಂದು ವರ್ಷದ ಹಿಂದೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು 40 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಮಲಯಾಳಂ ಚಲನಚಿತ್ರ ನಟ ನಿವಿನ್ Read more…

ಮಲಯಾಳಂ ಚಿತ್ರರಂಗದಲ್ಲಿ ಬಿರುಗಾಳಿ: ನಟ, ಶಾಸಕ ಮುಕೇಶ್, ಜಯಸೂರ್ಯ ವಿರುದ್ಧವೂ ಲೈಂಗಿಕ ದೌರ್ಜನ್ಯ ಆರೋಪ: ಇದುವರೆಗೆ 17 ಕೇಸ್ ದಾಖಲು

ಕೇರಳದಲ್ಲಿ ಆಡಳಿತಾರೂಢ ಸಿಪಿಐ(ಎಂ) ಶಾಸಕ ಮತ್ತು ನಟ ಮುಕೇಶ್ ವಿರುದ್ಧ ನಟಿಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ ಕೆಲವು ದಿನಗಳ ನಂತರ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮಾರಡ್ ಪೋಲೀಸರು Read more…

BREAKING: ಖ್ಯಾತ ನಟ, ಸೂಪರ್ ಸ್ಟಾರ್ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು

ಕೊಚ್ಚಿ: ಮಲಯಾಳಂ ಹಿರಿಯ ನಟ ಮೋಹನ್‌ಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ಆರೋಗ್ಯ ತೊಂದರೆ ಕಾರಣ ಅವರನ್ನು ಕೊಚ್ಚಿಯ Read more…

65ನೇ ವಯಸ್ಸಿನಲ್ಲಿ 10ನೇ ತರಗತಿ ಪರೀಕ್ಷೆ ಬರೆಯಲಿದ್ದಾರೆ ಮಲಯಾಳಂ ನಟ ಇಂದ್ರನ್ಸ್ !

ನವದೆಹಲಿ: ನಾಲ್ಕನೇ ತರಗತಿಯಲ್ಲಿ ಆರ್ಥಿಕ ನಿರ್ಬಂಧಗಳಿಂದಾಗಿ ಶಾಲೆಯಿಂದ ಹೊರಗುಳಿಯಬೇಕಾಯಿತು ಎಂದು ರಾಷ್ಟ್ರೀಯ ಮತ್ತು  ರಾಜ್ಯ ಪ್ರಶಸ್ತಿ ವಿಜೇತ ಮಲಯಾಳಂ ನಟ ಇಂದ್ರನ್ಸ್ ಮುಂದಿನ ವರ್ಷ 10 ನೇ ತರಗತಿ Read more…

BREAKING NEWS: ಪತ್ರಕರ್ತೆ ದೂರಿನ ಮೇರೆಗೆ ನಟ ಅರೆಸ್ಟ್, ಕಾರಣ ಗೊತ್ತಾ…?

ಆನ್‌ ಲೈನ್ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪತ್ರಕರ್ತೆ ದೂರಿನ ಮೇರೆಗೆ ಮಲಯಾಳಂ ನಟ ಶ್ರೀನಾಥ್ ಭಾಸಿಯನ್ನು ಮರಡು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ದೂರಿನ ಪ್ರಕಾರ, ಕಳೆದ ವಾರ ನಡೆದ Read more…

ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನಟ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನಟ ಸೇರಿದಂತೆ ಕೇರಳದ ಮೂವರು ಪೆಡ್ಲರ್ ಗಳನ್ನು ಹೆಚ್.ಎಸ್.ಆರ್. ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಲಯಾಳಂ ಕಿರುತೆರೆ ನಟ ಶಿಯಾಜ್ ಆತನ Read more…

ಹಣ ಕೇಳಿದ್ದಕ್ಕೆ ಕೊಲೆ ಯತ್ನ: ನಟ ಅರೆಸ್ಟ್

ತ್ರಿಶೂರ್: ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಮಲಯಾಳಂ ನಟ ವಿನೀತ್ ಥಟ್ಟಿಲ್ ಅವರನ್ನು ಕೇರಳದ ತ್ರಿಶೂರ್‌ನಲ್ಲಿ ಬಂಧಿಸಲಾಗಿದೆ. ಜುಲೈ 24 ರಂದು ಅಲಪ್ಪುಳ Read more…

ಸಾರ್ವಜನಿಕವಾಗಿ ಮರ್ಮಾಂಗ ಪ್ರದರ್ಶಿಸಿದ್ದ ನಟ ‘ಅಂದರ್’

ಸಾರ್ವಜನಿಕವಾಗಿ ಬಾಲಕಿಯರ ಮುಂದೆ ತನ್ನ ಮರ್ಮಾಂಗ ಪ್ರದರ್ಶಿಸಿದ ಆರೋಪದ ಮೇಲೆ ಮಲಯಾಳಂ ನಟ ಶ್ರೀಜಿತ್ ರವಿಯನ್ನು ತ್ರಿಶೂರ್ ಪೊಲೀಸರು ಬಂಧಿಸಿದ್ದಾರೆ. ಜುಲೈ 4ರಂದು ತ್ರಿಶೂರಿನ ಎಸ್ ಎನ್ ಪಾರ್ಕಿನಲ್ಲಿ Read more…

ಸಿನಿಮಾಗಳಲ್ಲಿ ಚಾನ್ಸ್ ಕೊಡಿಸುವುದಾಗಿ ಲೈಂಗಿಕ ದೌರ್ಜನ್ಯ: ನಟ, ನಿರ್ಮಾಪಕ ಅರೆಸ್ಟ್

ಕೊಚ್ಚಿ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ-ನಿರ್ಮಾಪಕ ವಿಜಯ್ ಬಾಬು ಅವರನ್ನು ಸೋಮವಾರ ಬಂಧಿಸಲಾಗಿದೆ. ವಿಜಯ್ ಬಾಬು ಅವರನ್ನು ವಿಚಾರಣೆಗಾಗಿ ಎರ್ನಾಕುಲಂ ಟೌನ್ ಸೌತ್ ಪೊಲೀಸ್ ಠಾಣೆಗೆ Read more…

ಅಕ್ರಮ ಹಣ ವರ್ಗಾವಣೆ ಕೇಸ್: ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ಇಡಿ ಸಮನ್ಸ್

ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಶನಿವಾರ ಕೇರಳ ನಟ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರಿಗೆ ಸಮನ್ಸ್ ನೀಡಿದೆ. ನಕಲಿ ಪುರಾತನ ವಸ್ತುಗಳ ವ್ಯಾಪಾರಿ ಮತ್ತು Read more…

Big News: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ ಮತ್ತೊಬ್ಬ ಮಲಯಾಳಂ ನಟ

ತಿರುವನಂತಪುರಂ: ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಮಲಯಾಳಂ ನಟ-ನಿರ್ಮಾಪಕ ವಿಜಯ್ ಬಾಬು ವಿರುದ್ಧ ಕೇರಳದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಲೈವ್ ಆಗಿ Read more…

ಸ್ನಾನಕ್ಕೆಂದು ಹೋಗಿ ಶವವಾಗಿ ಪತ್ತೆಯಾದ ಖ್ಯಾತ ನಟ

ತಿರುವನಂತಪುರಂ: ಸ್ನಾನಕ್ಕೆಂದು ಹೋಗಿ ಮಾಲಂಕಾರ ಡ್ಯಾಂ ನಲ್ಲಿ ನೀರಿಗಿಳಿದಿದ್ದ ಮಲಯಾಳಂ ಖ್ಯಾತ ನಟ ಅನಿಲ್ ನೆಡುಮಂಗಾಡ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅನಿಲ್ ನೆಡುಮಂಗಾಡ್ ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...