alex Certify ಮಲೆನಾಡು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಆರಿದ್ರಾ ಮಳೆ ಆರ್ಭಟ: ಕೇವಲ 4 ದಿನಗಳಲ್ಲಿ ಭದ್ರಾ ಜಲಾಶಯದ ಮಟ್ಟ ಮೂರು ಅಡಿ ಹೆಚ್ಚಳ

ರಾಜ್ಯದಲ್ಲಿ ಈ ಬಾರಿ ಮುಂಗಾರು ಪ್ರವೇಶಿಸಿ ತಿಂಗಳುಗಳ ಕಳೆದಿದ್ದರು ಸಹ ವ್ಯಾಪಕವಾಗಿ ಮಳೆಯಾಗಿರಲಿಲ್ಲ. ಆದರೆ ಇದೀಗ ರಾಜ್ಯದಾದ್ಯಂತ ಅರಿದ್ರಾ ಮಳೆ ಆರ್ಭಟಿಸುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿರುವುದರ ಜೊತೆಗೆ Read more…

ಪ್ರವಾಸಿಗರೇ ಗಮನಿಸಿ: ಸಕ್ರೆಬೈಲು ತುಂಗಾ ನದಿ ಹಿನ್ನೀರಿನಲ್ಲಿ ಬೋಟಿಂಗ್ ಪುನರಾರಂಭ

ಶಿವಮೊಗ್ಗ ಜಿಲ್ಲೆಯಲ್ಲಿ ಅನೇಕ ಪ್ರೇಕ್ಷಣೀಯ ಸ್ಥಳಗಳಿವೆ. ಇವುಗಳ ಪೈಕಿ ಗಾಜನೂರು ತುಂಗಾ ಡ್ಯಾಮ್ ಸಮೀಪದ ಸಕ್ರೆಬೈಲು ಆನೆ ಬಿಡಾರ ಕೂಡಾ ಒಂದು. ಇಲ್ಲಿನ ಮತ್ತೊಂದು ಪ್ರಮುಖ ಆಕರ್ಷಣೆ ಎಂದರೆ Read more…

ಚುರುಕು ಪಡೆದ ಮುಂಗಾರು; ರೈತರ ಮೊಗದಲ್ಲಿ ಮಂದಹಾಸ

‘ಮುಂಗಾರು’ ಆರಂಭವಾಗಿ ಹಲವು ದಿನಗಳೇ ಕಳೆದಿದ್ದರೂ ಸಹ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿರಲಿಲ್ಲ. ಮೋಡ ಮುಸುಕಿದ ವಾತಾವರಣವಿರುತ್ತಿತ್ತಾದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದ ಕಾರಣ ಇದು ರೈತ ಸಮುದಾಯವನ್ನು Read more…

Big News: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ‘ಯಲ್ಲೋ’ ಅಲರ್ಟ್ ಘೋಷಣೆ

ರಾಜ್ಯಕ್ಕೆ ಈ ಬಾರಿ ಮುಂಗಾರು ಪ್ರವೇಶಿಸಿ ವಾರಗಳೇ ಕಳೆದಿದ್ದರೂ ನೈಋತ್ಯ ಮುಂಗಾರು ಮಾರುತಗಳು ದುರ್ಬಲಗೊಂಡ ಪರಿಣಾಮ ಮಳೆ ಕ್ಷೀಣವಾಗಿತ್ತು. ಆದರೆ ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆ Read more…

ಗಮನಿಸಿ: ಸೈಕ್ಲೋನ್ ಎಫೆಕ್ಟ್, ಇನ್ನೂ ಐದು ದಿನ ಅನೇಕ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ಅಸಾನಿ ಸೈಕ್ಲೋನ್ ಎಫೆಕ್ಟ್ ನಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಇನ್ನೂ ಐದು ದಿನ ಮಳೆಯಾಗುವ ಸಾಧ್ಯತೆ ಇದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗ್ನೇಯ ಬಂಗಾಳಕೊಲ್ಲಿ ಮತ್ತು Read more…

ಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತದ ಪರಿಣಾಮ ಇನ್ನೂ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು Read more…

ಗಮನಿಸಿ…! 4 ದಿನ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರುಮಳೆ ಪೈಪೋಟಿ ನೀಡುವಂತೆ ಹಿಂಗಾರು ಮಳೆ ಕೂಡ ಆರ್ಭಟಿಸುತ್ತಿದ್ದು, ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಭೂ ತಾಯಿಯ ಬಯಕೆ ತೀರಿಸುವ ಹಬ್ಬ ಭೂಮಿ ಹುಣ್ಣಿಮೆ

ಮಲೆನಾಡು ಭಾಗದಲ್ಲಿ ಭೂಮಿ ಹುಣ್ಣಿಮೆ ವಿಶೇಷ ಹಬ್ಬವಾಗಿದ್ದು,  ಹೊಲ, ಗದ್ದೆ, ತೋಟಗಳಲ್ಲಿ ಭೂಮಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ರೈತರು ಸಂಭ್ರಮದಿಂದ ಆಚರಿಸುತ್ತಾರೆ. ಆನ್‌ಲೈನ್ ಶಾಪಿಂಗ್ ನಲ್ಲಿ ಫುಟ್‌ಬಾಲ್ Read more…

ಗಮನಿಸಿ…! ಆಗಸ್ಟ್ 15 ರ ವರೆಗೂ ಮಳೆ, ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಆಗಸ್ಟ್ 15 ರ ವರೆಗೂ ಮುಂದುವರೆಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗದಲ್ಲಿ ಮತ್ತು ಉತ್ತರ ಒಳನಾಡಿನ ಕೆಲವೆಡೆ Read more…

ಗಮನಿಸಿ…! ಎರಡು ದಿನ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ –ಕರಾವಳಿಯಲ್ಲಿ ಭಾರಿ ಗಾಳಿ

ಬೆಂಗಳೂರು: ರಾಜ್ಯದ ಹಲವು ಭಾಗದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿರುವ ಕಾರಣ ಆಗಸ್ಟ್ 8 ಮತ್ತು 9 ರಂದು ಹವಾಮಾನ Read more…

ಗಮನಿಸಿ…! ಇನ್ನು ಎರಡು ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 5 ಮತ್ತು 6 ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 8 ರವರೆಗೆ Read more…

ALERT: ಜು. 30 ರವರೆಗೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವೆಡೆ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 30ರ ವರೆಗೂ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. Read more…

ರಾಜ್ಯದ ಹಲವೆಡೆ ಭಾರೀ ಮಳೆ: 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ, ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ. ಮುಂದಿನ 5 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಮಲೆನಾಡು ಭಾಗದ Read more…

ಗಮನಿಸಿ…! ನಾಳೆಯಿಂದ 4 ದಿನ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಚುರುಕು ಪಡೆದುಕೊಂಡಿರುವ ಮುಂಗಾರು ನಾಳೆಯಿಂದ 4 ದಿನಗಳ ಕಾಲ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ Read more…

ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಭಾನುವಾರ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಹೆಚ್ಚಿನ Read more…

ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರ: ಭಾರೀ ಮಳೆ ಸಾಧ್ಯತೆ ಹಿನ್ನಲೆ 16 ಜಿಲ್ಲೆಗಳಿಗೆ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಜೂನ್ 18 ರವರೆಗೆ ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ Read more…

‘ಯಾಸ್’ ಚಂಡಮಾರುತ ಅಬ್ಬರ: ರಾಜ್ಯದಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ‘ತೌಕ್ತೆ’ ಚಂಡಮಾರುತದ ಬೆನ್ನಲ್ಲಿಯೇ ‘ಯಾಸ್’ ಚಂಡಮಾರುತದ ಅಬ್ಬರ ಶುರುವಾಗಿದ್ದು, ರಾಜ್ಯದಲ್ಲಿ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾದ ಚಂಡಮಾರುತ ಮೇ Read more…

Yellow Alert: ಚಂಡಮಾರುತ ಅಬ್ಬರ ಕಡಿಮೆಯಾದರೂ ಎರಡು ದಿನ ಭಾರೀ ಮಳೆ

ಬೆಂಗಳೂರು: ‘ತೌಕ್ತೆ’ ಚಂಡಮಾರುತ ಅಬ್ಬರ ಕಡಿಮೆಯಾಗಿದ್ದರೂ, ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದ ಕೆಲ ಜಿಲ್ಲೆಗಳಲ್ಲಿ Read more…

ಗಮನಿಸಿ…! ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಗುಡುಗು ಸಹಿತ ಮಳೆ – ಯೆಲ್ಲೋ ಅಲರ್ಟ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮೇ 5 ರಿಂದ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 5 Read more…

ಗಮನಿಸಿ…! ಎರಡು ದಿನ ಗುಡುಗು ಸಹಿತ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದಲ್ಲಿ ಎರಡು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಪ್ರಿಲ್ Read more…

ಗಮನಿಸಿ..! ನಾಳೆಯಿಂದ 3 ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ನವದೆಹಲಿ: ನಾಳೆಯಿಂದ ಮೂರು ದಿನಗಳ ದೇಶದ ಹಲವೆಡೆ ಕಾಲ ಗುಡುಗು ಸಹಿತ ಮಳೆಯಾಗಲಿದೆ. ಪೂರ್ವಭಾರತ, ದಕ್ಷಿಣ ಪರ್ಯಾಯ ದ್ವೀಪದ ಹಲವು ಭಾಗಗಳು ಮತ್ತು ಕೇಂದ್ರ ಭಾರತ ಪ್ರದೇಶಗಳಲ್ಲಿ ಮಂಗಳವಾರದಿಂದ Read more…

ಗುಡುಗು, ಸಿಡಿಲ ಆರ್ಭಟದೊಂದಿಗೆ ಭಾರೀ ಮಳೆ ಸಾಧ್ಯತೆ -12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಇಂದಿನಿಂದ ಅಕ್ಟೋಬರ್ 13 ರವರೆಗೆ ರಾಜ್ಯದ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ Read more…

ಗಮನಿಸಿ: 2 ದಿನ ಗುಡುಗು ಸಹಿತ ಮತ್ತೆ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: 6 ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಹಾಗೂ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್: ಭಾರೀ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟಂಬರ್ 14 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ನೈಋತ್ಯ ಮುಂಗಾರು ಕರಾವಳಿ ಭಾಗದಲ್ಲಿ ತೀವ್ರಗೊಂಡು ಒಳನಾಡು ಜಿಲ್ಲೆಗಳಲ್ಲಿ Read more…

ಇನ್ನೂ 4 ದಿನ ಭಾರೀ ಮಳೆ ಸಾಧ್ಯತೆ: 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಮಳೆ ಮುಂದುವರೆದಿದೆ. 14 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ Read more…

ಯಾವುದೇ ಕಾರಣಕ್ಕೂ ಆಕೇಷಿಯಾ, ನೀಲಗಿರಿ ನೆಡಬಾರದು: ಸಚಿವರ ಸೂಚನೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ವಿದ್ಯುತ್ ಕಂಬಗಳ ಸಮೀಪ ಅಕೇಶಿಯಾ ಮರಗಳನ್ನು ಬೆಳೆಸಿರುವುದರಿಂದ ಗಾಳಿಗೆ ಮರಗಳು ಬಿದ್ದು ವಿದ್ಯುತ್ ಕಂಬಗಳಿಗೆ ವ್ಯಾಪಕ ಹಾನಿಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ಅಂತಹ ಕಡೆಗಳಲ್ಲಿ ಮರಗಳನ್ನು ತಕ್ಷಣ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆ ಮುಂದುವರೆದಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಮಲೆನಾಡು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಪ್ರವಾಹ ಪರಿಸ್ಥಿತಿಯಿಂದಾಗಿ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಮತ್ತೆ ʼಶಾಕಿಂಗ್ ನ್ಯೂಸ್ʼ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಇನ್ನೂ 4 ದಿನ ಮಳೆ ಹೆಚ್ಚಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆಯಲಿದೆ ಎನ್ನಲಾಗಿದೆ. ನೈರುತ್ಯ Read more…

ಬಿಗ್ ನ್ಯೂಸ್: ಭಾರೀ ಮಳೆ ಸಾಧ್ಯತೆ – ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನೈರುತ್ಯ ಮುಂಗಾರು ಮಾರುತಗಳು ಭಾರೀ ಪ್ರಬಲವಾಗಿದ್ದು ಕರಾವಳಿಯಲ್ಲಿ ಕಳೆದ Read more…

ಮುಂಗಾರು ಚುರುಕು: ಜುಲೈ 14ರ ವರೆಗೆ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

 ಬೆಂಗಳೂರು: ರಾಜ್ಯದ ಹಲವೆಡೆ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಜುಲೈ 10 ರಿಂದ 14 ರವರೆಗೆ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...