alex Certify ಮಲೆನಾಡು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಜುಲೈ 10 ರ ವರೆಗೆ ಭಾರೀ ಮಳೆ ಸಾಧ್ಯತೆ: 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಭಾನುವಾರ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿದೆ. ಮಲೆನಾಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಿದೆ. ಇನ್ನು ಜುಲೈ 6 Read more…

24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ: 3 ಜಿಲ್ಲೆಗಳಲ್ಲಿ ಆರೆಂಜ್, 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ

 ಬೆಂಗಳೂರು: ಮುಂದಿನ 24ಗಂಟೆಯಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ Read more…

ಮಲೆನಾಡಿನ ಜನತೆಗೆ ಸಿಹಿ ಸುದ್ದಿ

ಶಿವಮೊಗ್ಗ: ಲಾಕ್ಡೌನ್ ಜಾರಿಯಾಗಿದ್ದರಿಂದ ಸ್ಥಗಿತಗೊಂಡಿದ್ದ ಪ್ರಯಾಣಿಕರ ರೈಲು ಸಂಚಾರ 70 ದಿನದ ನಂತರ ಆರಂಭವಾಗಲಿದೆ. ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಲಾಕ್ಡೌನ್ ಜಾರಿ ಮಾಡಿದ್ದು ಎಲ್ಲಾ ಪ್ರಯಾಣಿಕರ Read more…

ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆ ಅಬ್ಬರ: ಜನ ಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗಿದ್ದು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆಗೆ ಮರ, ವಿದ್ಯುತ್ Read more…

ಮಳೆಯ ಮನಮೋಹಕ ದೃಶ್ಯದ ಜೊತೆ ಭೀಕರ ಅಪಘಾತದ ಚಿತ್ರಣವೂ ಸೆರೆ

ಕಾರಿನಲ್ಲಿ ಹೋಗುತ್ತಿದ್ದ ಯುವತಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ಮಲೆನಾಡಿನ ಪ್ರಕೃತಿ ಸೌಂದರ್ಯವನ್ನು ಸೆರೆ ಹಿಡಿಯುತ್ತಿರುವಾಗಲೇ ಲಾರಿಯೊಂದು ಕಾರು ಹಾಗೂ ಬೈಕ್ ಗೆ ಡಿಕ್ಕಿ ಹೊಡೆದ ಪ್ರಕರಣ ಶಿವಮೊಗ್ಗ ತಾಲ್ಲೂಕಿನ Read more…

ಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ಶಿವಮೊಗ್ಗ, ದಾವಣಗೆರೆ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗಿದ್ದು ಅಪಾರ ಹಾನಿಯುಂಟಾಗಿದೆ. ಹಲವೆಡೆ ಗಾಳಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು ಮರಗಳು ಬಿದ್ದು ಮನೆಗಳು Read more…

BIG NEWS: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಚಂಡಮಾರುತ ಸಾಧ್ಯತೆ: ಹಲವೆಡೆ ಮಳೆ ಅಬ್ಬರ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯಾಗಬಹುದು. ವಾಯುಭಾರ ಕುಸಿತ ಚಂಡುಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ. ಇನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...