Tag: ಮಳೆ

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾದ ಬಳಿಕ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸೆಪ್ಟೆಂಬರ್…

RAIN ALERT: ಉತ್ತರ ಒಳನಾಡಿನಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ: ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಿದ್ದು, ಇಂದಿನಿಂದ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ…

Rain alert Karnataka : ಇಂದಿನಿಂದ ರಾಜ್ಯಾದ್ಯಂತ ಮತ್ತೆ ಭಾರಿ ಮಳೆ : ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಬೆಂಗಳೂರು: ರಾಜ್ಯಾದ್ಯಂತ ಎರಡು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಇಂದಿನಿಂದ ಮತ್ತೆ…

BREAKING: ಬೆಂಗಳೂರಲ್ಲಿ ಭಾರೀ ಮಳೆ ಅವಾಂತರ: ಮರ ಬಿದ್ದು 2 ಮನೆ, 5 ಕಾರ್, 4 ಬೈಕ್ ಗಳಿಗೆ ಹಾನಿ

ಬೆಂಗಳೂರು: ಬೆಂಗಳೂರಿನಲ್ಲಿ ಮಳೆಯಿಂದಾಗಿ ಬೃಹತ್ ಮರ ಧರೆಗುರುಳಿದೆ. ರಾಜಾಜಿನಗರದ ನಾಲ್ಕನೇ ಬ್ಲಾಕ್ ನ ಎರಡು ಮನೆಗಳ…

RAIN ALERT: ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ರಾಜ್ಯದ 13 ಜಿಲ್ಲೆಗಳಲ್ಲಿ ಹೆಚ್ಚಲಿದೆ ವರುಣಾರ್ಭಟ

ಬೆಂಗಳೂರು: ರಾಜ್ಯಾದ್ಯಂತ ಎರಡು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಇನ್ನೆರಡು ದಿನಗಳಲ್ಲಿ ಮತ್ತೆ ಮಳೆ…

ರಾಜ್ಯದಲ್ಲಿ ಸೆ. 11ರಿಂದ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯಾದ್ಯಂತ ಕಳೆದ ಎರಡು ಮೂರು ದಿನಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮೋಡ ಕವಿದ ವಾತಾವರಣವಿದ್ದು,…

RAIN ALERT: ರಾಜ್ಯದಲ್ಲಿ ತಗ್ಗಿದ ವರುಣಾರ್ಭಟ: ಆದರೂ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದುವರೆಯಲಿದೆ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರ ಕಡಿಮೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಆದರೆ ಕರಾವಳಿ,…

BREAKING: ಬೆಂಗಳೂರು ಮಹಾನಗರದಲ್ಲಿ ಮಳೆ: ವಾಹನ ಸಂಚಾರ ವ್ಯತ್ಯಯ, ಸವಾರರ ಪರದಾಟ

ಬೆಂಗಳೂರು: ಬೆಂಗಳೂರು ಮಹಾನಗರದ ಹಲವು ಕಡೆ ಮಳೆಯಾಗಿದ್ದು, ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬೆಂಗಳೂರಿನ ಮೆಜೆಸ್ಟಿಕ್,…

RAIN ALERT: ರಾಜ್ಯದಲ್ಲಿ ಇಂದಿನಿಂದ ಕೊಂಚ ಕಡಿಮೆಯಾಗಲಿದೆ ವರುಣಾರ್ಭಟ: ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ವರುಣಾರ್ಭಟ ಕೊಂಚ ಕಡಿಮೆಯಾಗಲಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು…

BREAKING: ಬೆಂಗಳೂರಲ್ಲಿ ಭಾರೀ ಮಳೆಯಿಂದ ಘೋರ ದುರಂತ: ಮಣ್ಣು ಕುಸಿದು ಕಾರ್ಮಿಕ ಸ್ಥಳದಲ್ಲೇ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದಾಗಿ ಮಣ್ಣು ಕುಸಿದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಯಲಹಂಕ ಪೋಲಿಸ್…