alex Certify ಮಳೆ ಕೊರತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬರದಿಂದ ಕಂಗಾಲಾಗಿದ್ದ ರೈತರಿಗೆ ಗುಡ್ ನ್ಯೂಸ್: ಈ ವರ್ಷ ಉತ್ತಮ ಮುಂಗಾರು, ವಾಡಿಕೆ ಮಳೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿ ಬರ ಪರಿಸ್ಥಿತಿ ಎದುರಾಗಿದೆ. ಈ ವರ್ಷ ವಾಡಿಕೆಯಷ್ಟು ಮಳೆಯಾಗಲಿದೆ ಎಂದು ಹೇಳಲಾಗಿದೆ. 2023ರಲ್ಲಿ ಎಲ್ ನೀನೋ(ಸಮುದ್ರದಲ್ಲಿ ತಾಪಮಾನ ಹೆಚ್ಚಳ) Read more…

ಕಡಿಮೆಯಾಗದ ದರ: ಹಬ್ಬದಲ್ಲೂ ಕಣ್ಣೀರು ತರಿಸುತ್ತಿದೆ ಈರುಳ್ಳಿ

ಬೆಂಗಳೂರು: ದೀಪಾವಳಿ ಹಬ್ಬದಲ್ಲಿಯೂ ಈರುಳ್ಳಿ ದರ ಕಡಿಮೆಯಾಗಿಲ್ಲ. ಯಶವಂತಪುರ ಎಪಿಎಂಸಿಯಲ್ಲಿ ಈರುಳ್ಳಿ ಬೆಲೆ ಕಡಿಮೆಯಾಗದೆ ತಟಸ್ಥವಾಗಿದೆ. ಗುಣಮಟ್ಟದ ಈರುಳ್ಳಿ ದರ ಚಿಲ್ಲರೆ ಮಾರುಕಟ್ಟೆಯಲ್ಲಿ 70ರಿಂದ 80 ರೂಪಾಯಿವರೆಗೂ ಮಾರಾಟವಾಗುತ್ತಿದೆ. Read more…

ರಾಜ್ಯದ ಜನತೆಗೆ ಶಾಕ್: ಮಳೆ ಕೊರತೆಯಿಂದ ಆಹಾರ ಧಾನ್ಯ ಉತ್ಪಾದನೆ ಕುಸಿತ: ತಟ್ಟಲಿದೆ ಬೆಲೆ ಏರಿಕೆ ಬಿಸಿ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಭಾರಿ ಪ್ರಮಾಣದಲ್ಲಿ ಬೆಳೆ ಹಾನಿಯಾಗಿ ಇಳುವರಿ ಕಡಿಮೆಯಾಗಿದೆ. ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಹೆಚ್ಚು ಕುಂಠಿತವಾಗಲಿದ್ದು, ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳ ಬೆಲೆ Read more…

ರಾಜ್ಯದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಒಪ್ಪಿಕೊಂಡ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು ಗೊತ್ತಾ…?

ರಾಮನಗರ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಅಲ್ಪ ಪ್ರಮಾಣದ ಲೋಡ್ ಶೆಡ್ಡಿಂಗ್ ಇದೆ ಎಂದು ಸಾರಿಗೆ ಸಚಿವರು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಅಘೋಷಿತ ಲೋಡ್ ಶೆಡ್ಡಿಂಗ್ Read more…

5 ತಿಂಗಳ ಮೊದಲೇ ರಾಜ್ಯದಲ್ಲಿ ಉಷ್ಣಾಂಶ ಭಾರಿ ಏರಿಕೆ: ಮಳೆಗಾಲ ಮುಗಿದ ಬೆನ್ನಲ್ಲೇ ಚಳಿಗಾಲದ ಬದಲು ಬೇಸಿಗೆ ಶುರು: ಬೇಸಿಗೆಯನ್ನೂ ನಾಚಿಸುವಂತಹ ಬಿಸಿಲು, ಸೆಖೆ

ಬೆಂಗಳೂರು: ಬೇಸಿಗೆ ಇನ್ನೂ ಐದು ತಿಂಗಳು ಇರುವಾಗಲೇ ರಾಜ್ಯದಲ್ಲಿ ಸೆಖೆ ಶುರುವಾಗಿದೆ. ಮಳೆ ಕಡಿಮೆಯಾಗಿರುವುದರಿಂದ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗಿದ್ದು, ವಾಡಿಕೆಗಿಂತ 3-5 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಹೆಚ್ಚಳವಾಗಿದೆ. Read more…

BIG NEWS: ಮಳೆ ಕೊರತೆ: ರಾಜ್ಯಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಲಿರುವ ಕೇಂದ್ರ ಅಧಿಕಾರಿಗಳ 3 ತಂಡ; ಕೃಷಿ ಸಚಿವರ ಮಾಹಿತಿ

ಕಲಬುರ್ಗಿ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಹಲವು ತಾಲೂಕುಗಳನ್ನು ಈಗಾಗಲೇ ಬರ ಪೀಡಿತ ಎಂದು ಘೋಷಿಸಲಾಗಿದೆ. ರಾಜ್ಯದ ಬರದ ಬಗ್ಗೆ ಕೇಂದ್ರ ಅಧಿಕಾರಿಗಳ ತಂಡ ಭೇಟಿ ನೀಡಿ ಅಧ್ಯಯನ ನಡೆಸಲಿದೆ Read more…

BIG NEWS: ರಾಜ್ಯದಲ್ಲಿ ಮಳೆ ಇಲ್ಲದೇ 28 ಸಾವಿರ ಕೋಟಿ ರೂ. ಮೌಲ್ಯದ ಬೆಳೆ ಹಾನಿ: ಬರ ಅಧ್ಯಯನಕ್ಕೆ ಕೇಂದ್ರ ತಂಡ ಭೇಟಿ

ಕೋಲಾರ: ಬರ ಘೋಷಣೆ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಕಳುಹಿಸಲಾಗಿದೆ. ನಾವು ಕೂಡ ಖುದ್ದಾಗಿ ತೆರಳಿ ವಾಸ್ತವ ಸ್ಥಿತಿ ಮನವರಿಕೆ ಮಾಡಲಿದ್ದು, ಅಕ್ಟೋಬರ್ 10 Read more…

BIG NEWS: 10 ವರ್ಷಗಳಲ್ಲೇ ಭಾರಿ ಮಳೆ ಕೊರತೆಯೊಂದಿಗೆ ಮುಂಗಾರು ಮುಕ್ತಾಯ

ಬೆಂಗಳೂರು: ಶೇಕಡ 25ರಷ್ಟು ಮಳೆ ಕೊರತೆಯೊಂದಿಗೆ ಮುಂಗಾರು ಅಂತ್ಯವಾಗಿದೆ. ವಾಡಿಕೆಯ 85.2 ಸೆ.ಮೀ. ಬದಲಿಗೆ 63.5 ಸೆ.ಮೀ.ನಷ್ಟು ಮುಂಗಾರು ಮಳೆಯಾಗಿದೆ. 10 ವರ್ಷದಲ್ಲೇ ತೀವ್ರ ಮಳೆ ಕೊರತೆಗೆ ರಾಜ್ಯ Read more…

ರಾಜ್ಯಕ್ಕೆ ಶಾಕಿಂಗ್ ನ್ಯೂಸ್: ಬರದಿಂದ ಕೃಷಿ ಉತ್ಪಾದನೆ ಶೇ. 50 ಇಳಿಕೆ, 28,000 ಕೋಟಿ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಕೃಷಿ ಉತ್ಪಾದನೆ ಶೇಕಡ 50ರಷ್ಟು ಕಡಿಮೆಯಾಗಿದೆ. ಬರದಿಂದ ಸುಮಾರು 28,000 ಕೋಟಿ ರೂ. ನಷ್ಟು ಬೆಳೆ ಹಾನಿಯಾಗಿದೆ ಎಂದು ಕೃಷಿ ಸಚಿವ ಎನ್. Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಅಕ್ಕಿ, ತೊಗರಿ, ಉದ್ದು ಸೇರಿ ದಿನಸಿ ಬೆಲೆ ಭಾರಿ ಹೆಚ್ಚಳ: ಗ್ರಾಹಕರು ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ದಿನಸಿ ಪದಾರ್ಥಗಳ ಬೆಲೆ ಗನಗನಕ್ಕೇರಿದೆ. ಅಕ್ಕಿ, ಹೆಸರು, ಉದ್ದು ಸೇರಿದಂತೆ ಆಹಾರ ಧಾನ್ಯಗಳ ಬೆಲೆ ಹೆಚ್ಚಳವಾಗಿದ್ದು, ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಮಳೆ ಕೊರತೆಯಿಂದಾಗಿ ರೈತರು ಸಂಕಷ್ಟಕ್ಕೆ Read more…

ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಗರಿಷ್ಠ ಮಟ್ಟ ತಲುಪಿದ ಅಕ್ಕಿ ದರ ಶೇ. 9.8 ರಷ್ಟು ಹೆಚ್ಚಳ

ನವದೆಹಲಿ: ರಾಜ್ಯ, ದೇಶ ಮಾತ್ರವಲ್ಲದೇ, ವಿಶ್ವದ ಪ್ರಮುಖ ದೇಶಗಳಲ್ಲಿಯೂ ಅಕ್ಕಿಯ ದರ ಭಾರಿ ಏರಿಕೆ ಕಂಡಿದೆ. ಆಗಸ್ಟ್ ತಿಂಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಅಕ್ಕಿಯ ದರ ಶೇಕಡ 9.8ರಷ್ಟು ಏರಿಕೆ Read more…

ಮಳೆ ಕೊರತೆ, ಹೆಚ್ಚಿದ ವಿದ್ಯುತ್ ಬೇಡಿಕೆ: ಅನಿವಾರ್ಯವಾಗಬಹುದು ಲೋಡ್ ಶೆಡ್ಡಿಂಗ್

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಉಂಟಾಗಿದ್ದು, ವಿದ್ಯುತ್ ಬೇಡಿಕೆ ಕೂಡ ಹೆಚ್ಚಿದೆ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಬಹುದು ಎಂದು ಇಂಧನ ಸಚಿವ ಕೆ.ಜೆ. ಚಾರ್ಜ್ ಹೇಳಿದ್ದಾರೆ. Read more…

ರೈತರಿಗೆ ಗುಡ್ ನ್ಯೂಸ್: 3 ವರ್ಷಗಳಲ್ಲೇ ಬಂಪರ್ ಬೆಲೆ, ಹೆಸರುಕಾಳು ಕ್ವಿಂಟಲ್ ಗೆ 12,300 ರೂ.

ಬಾಗಲಕೋಟೆ: ಹೆಸರುಕಾಳಿಗೆ ಬಂಪರ್ ಬೆಲೆ ಬಂದಿದ್ದು, ಮೂರು ವರ್ಷಗಳಲ್ಲಿಯೇ ಉತ್ತಮ ದರ ದೊರೆತಿದೆ. ಪ್ರತಿ ಕ್ವಿಂಟಲ್ ಗೆ 12.300 ರೂ.ಗೆ ಮಾರಾಟವಾಗುತ್ತಿದೆ. ಬಾಗಲಕೋಟೆ ಎಪಿಎಂಸಿಯಲ್ಲಿ ವರ್ತಕರು ಮುಗಿಬಿದ್ದು ಹೆಸರು Read more…

BIGG NEWS : ರಾಜ್ಯದಲ್ಲಿ ಶೇ. 22 ರಷ್ಟು ಮಳೆ ಕೊರತೆ : ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡೂವರೆ ತಿಂಗಳಲ್ಲಿ ಶೇ. 22 ರಷ್ಟು ಮಳೆ ಕೊರತೆ ಕಂಡು ಬಂದಿದ್ದು, ಶೀಘ್ರವೇ ಬರಪೀಡಿತ ಪ್ರದೇಶಗಳ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ Read more…

BIGG NEWS : ರಾಜ್ಯದಲ್ಲಿ ಅಸಮರ್ಪಕ ಮುಂಗಾರು ಮಳೆ : ಕೇಂದ್ರಕ್ಕೆ ಪತ್ರ ಬರೆದ ಸಿಎಂ!

ಬೆಂಗಳೂರು : ರಾಜ್ಯದಲ್ಲಿ ಅಸಮರ್ಪಕ ಮುಂಗಾರು ಮಳೆ ಹಿನ್ನೆಲೆಯಲ್ಲಿ ಬರ ಘೋಷಣೆ ಸಂಬಂಧ ಇರುವ ನಿಯಮಾವಳಿಗಳನ್ನು ಸಡಿಲಿಕೆ ಮಾಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. Read more…

BIGG NEWS : ರಾಜ್ಯದಲ್ಲಿ ಈಗ ಮಳೆ ಕೊರತೆ ಶೇ.14ಕ್ಕೆ ಇಳಿದಿದೆ : ಸಚಿವ ಕೃಷ್ಣಬೈರೇಗೌಡ ಮಾಹಿತಿ

ಬೆಂಗಳೂರು : ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಆದ್ದರಿಂದ, ಮಳೆಯ ಕೊರತೆ ಈಗ ಶೇಕಡಾ 14 ಕ್ಕೆ ಇಳಿದಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿ, Read more…

ಮಳೆ ಕೊರತೆಯಾಗಿದ್ದ ರಾಜ್ಯದಲ್ಲೀಗ ಭಾರಿ ವರ್ಷಧಾರೆ: ಜುಲೈನಲ್ಲಿ ವಾಡಿಕೆಗಿಂತ ಶೇ. 12ರಷ್ಟು ಅಧಿಕ ಮಳೆ

ಬೆಂಗಳೂರು: ಮಳೆ ಕೊರತೆ ಅನುಭವಿಸಿದ್ದ ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಜುಲೈ ತಿಂಗಳಿನಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಶೇಕಡ Read more…

ಶಾಕಿಂಗ್ ನ್ಯೂಸ್: ಮಳೆ ಕೊರತೆಯಿಂದ ರಾಜ್ಯದಲ್ಲಿ ಶೇ. 33ರಷ್ಟು ಮಾತ್ರ ಬಿತ್ತನೆ

ಬೆಂಗಳೂರು: ಈ ಬಾರಿ ಮುಂಗಾರು ತಡವಾಗಿ ಆರಂಭವಾಗಿ ಮಳೆ ಕೊರತೆಯಾಗಿದೆ. ರಾಜ್ಯದಲ್ಲಿ ಶೇಕಡ 36 ರಷ್ಟು ಮಳೆ ಕೊರತೆಯಾಗಿದ್ದು, ಬಿತ್ತನೆ ಕಡಿಮೆಯಾಗಿದೆ. ಜುಲೈ 7ರವರೆಗೆ ಶೇಕಡ 33ರಷ್ಟು ಮಾತ್ರ Read more…

ಮೋಡ ಬಿತ್ತನೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಂತಿಮ ಹೆಜ್ಜೆ ಇಡುತ್ತದೆ : ಸಚಿವ ಚಲುವರಾಯಸ್ವಾಮಿ

ಮಂಡ್ಯ : ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದ್ದು, ಮಳೆ ಬಾರದಿದ್ದರೆ ಮೋಡ ಬಿತ್ತನೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಕೃಷಿ Read more…

BIG NEWS : ರಾಜ್ಯದಲ್ಲಿ `ಮೋಡ ಬಿತ್ತನೆ’ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ :  ರಾಜ್ಯದಲ್ಲಿ ಮುಂಗಾರು ಮಳೆ ಅಭಾವ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ  ಹಾಗೂ Read more…

ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ: ತಿಂಗಳಾಂತ್ಯಕ್ಕೆ ಮೋಡ ಬಿತ್ತನೆ ಬಗ್ಗೆ ಪರಿಶೀಲನೆ

ಕಾರವಾರ: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದರೂ ಗೆಲುವು ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ. ಜುಲೈ ಕೊನೆಯ ವಾರದವರೆಗೆ ಕಾದು ನೋಡಿ ಮೋಡ ಬಿತ್ತನೆ ಬಗ್ಗೆ ಚಿಂತನೆ ನಡೆಸುವುದಾಗಿ ಕಂದಾಯ Read more…

ಜುಲೈ 15 ರ ಬಳಿಕ ರಾಜ್ಯದ ಬರಪೀಡಿತ ಗ್ರಾಮಗಳ ಘೋಷಣೆ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಮಳೆ ಪ್ರಮಾಣವನ್ನು ಗಮನಿಸಿ ಜುಲೈ 15 ರ ಬಳಿಕ ರಾಜ್ಯದಲ್ಲಿ ಬರಪೀಡಿತ ಗ್ರಾಮಗಳ ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ Read more…

BIG NEWS: ರಾಜ್ಯದಲ್ಲಿ ಮಳೆ ಕೊರತೆ; ಈ ಬಾರಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದ ಡಿಸಿಎಂ

ನವದೆಹಲಿ: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಾಗಿದೆ. ನಮ್ಮವರಿಗೆ ನೀರಿನ ಸಮಸ್ಯೆ ಎದುರಾಗಿದೆ. ಹಾಗಾಗಿ ಈ ಬಾರಿ ತಮಿಳುನಾಡಿಗೆ ನೀರು ಪೂರೈಕೆ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. Read more…

ರೈತರು ಸೇರಿ ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇನ್ನೂ ನಾಲ್ಕೈದು ವರ್ಷ ಮಳೆ ಕೊರತೆ…?

ಬೆಂಗಳೂರು: ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನೀನೋ ಪರಿಸ್ಥಿತಿಯಿಂದಾಗಿ ರಾಜ್ಯ ಮತ್ತು ದೇಶದಲ್ಲಿ ಮುಂದಿನ ನಾಲ್ಕೈದು ವರ್ಷ ಮಳೆ ಕೊರತೆಯಾಗುವ ಸಂಭವವಿದ್ದು, ಪ್ರಮುಖ ಕೃಷಿ ವಿವಿಗಳು ರೈತರಿಗೆ ದೀರ್ಘಾವಧಿ ಬೆಳೆಗಳ Read more…

ರಾಜ್ಯದಲ್ಲಿ ಪೂರ್ವ ಮುಂಗಾರು ದುರ್ಬಲ: ಕೃಷಿ ಚಟುವಟಿಕೆಗೆ ಹಿನ್ನಡೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ದುರ್ಬಲವಾಗಿರುವುದರಿಂದ ಬಿತ್ತನೆ ಕಾರ್ಯ ವಿಳಂಬವಾಗಿದೆ. ಏಪ್ರಿಲ್ ನಲ್ಲಿ ಮಳೆ ಪ್ರಮಾಣ ಗಣನೀಯ ಕುಸಿತ ಕಂಡಿದ್ದು, ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದೆ. ಕಳೆದ Read more…

ಉತ್ತಮ ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ಕೆಲವೆಡೆ ಬೇಸಿಗೆ ನಾಚಿಸುವಂತಹ ಬಿಸಿಲು, ಬಾಡುತ್ತಿವೆ ಬೆಳೆ – ಸಕಾಲಕ್ಕೆ ಮಳೆ ಇಲ್ಲದೆ ಕೃಷಿ ಕಾರ್ಯಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಉತ್ತಮ ಪಡೆದರೂ ಕೂಡ ಹಲವೆಡೆ ಮಳೆ ಸಕಾಲಕ್ಕೆ ಬಾರದೆ ಬಿತ್ತನೆ ಕಾರ್ಯಕ್ಕೆ ಹಿನ್ನಡೆಯಾಗಿದೆ. ಇದರೊಂದಿಗೆ ಕೃಷಿ ಚಟುವಟಿಕೆಗಳಿಗೂ ತೊಂದರೆಯಾಗಿದೆ. ಸಕಾಲಕ್ಕೆ ಆರಂಭವಾದ ಮುಂಗಾರು ರೈತಾಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...