alex Certify ಮಳೆ ಹಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ: ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಮಳೆಯಿಂದ ಹಾನಿಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯದಲ್ಲಿ ಮಹತ್ವದ ಸಭೆ ನಡೆಯಲಿದೆ. ಮಳೆಯಿಂದ ಹಾನಿಗೊಳಗಾದ ಜಿಲ್ಲೆಯ ಜಿಲ್ಲಾಧಿಕಾರಿಗಳು, ಸಿಇಒಗಳೊಂದಿಗೆ ವಿಡಿಯೋ Read more…

ಭಾರಿ ಮಳೆಯಿಂದ ಅಪಾರ ಬೆಳೆ ಹಾನಿ: ರೈತರಿಗೆ ತಕ್ಷಣ ಪರಿಹಾರ ವಿತರಿಸಲು ಸಚಿವರ ಸೂಚನೆ

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಅಮ್ಮಿನಭಾವಿ ಹೋಬಳಿಯ ಗ್ರಾಮಗಳಿಗೆ ಭೇಟಿ ನೀಡಿ, ಜಿಲ್ಲೆಯ ಮಳೆ ಹಾನಿ ಕುರಿತು ಹಾನಿಯಾದ ಮನೆಗಳಿಗೆ ಹಾಗೂ ಜಮೀನುಗಳಿಗೆ ಭೇಟಿ Read more…

ರೈತರಿಗೆ ಗುಡ್ ನ್ಯೂಸ್: ವಾರದೊಳಗೆ ಬೆಳೆ ಹಾನಿ ಪರಿಹಾರ

ಶಿವಮೊಗ್ಗ: ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ವಾರದೊಳಗೆ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ Read more…

ಮಳೆಯಿಂದ ಮನೆ ಹಾನಿಯಾದಲ್ಲಿ ವಸತಿ ಯೋಜನೆಯಡಿ ಮನೆ

ಬೆಂಗಳೂರು: ಹೆಚ್ಚು ಮಳೆಯಾದ ಜಿಲ್ಲೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿವಿಧ ಜಿಲ್ಲೆಗಳ ಏಳರಿಂದ ಎಂಟು ಇಲಾಖೆ ಅಧಿಕಾರಿಗಳ ಜೊತೆಗೆ Read more…

ಮಳೆ ಹಾನಿ ಪ್ರದೇಶಗಳಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಪರಿಶೀಲನೆ: ಡಿಸಿಎಂ ಡಿಕೆಶಿ ಸಾಥ್

ಬೆಂಗಳೂರು: ಬೆಂಗಳೂರಿನಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಕಾಮಗಾರಿ ಪರಿಶೀಲನೆ ನಡೆಸಿ ಸಂತ್ರಸ್ತರ ಅಹವಾಲು ಆಲಿಸಲಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ Read more…

BIG NEWS: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಭಾರಿ ಹಾನಿ; ಸಚಿವರು, ಅಧಿಕಾರಿಗಳ ಜೊತೆ ಸಿಎಂ ಸಭೆ; ಸ್ಥಳಕ್ಕೆ ತೆರಳಿ ಪರಿಹಾರ ಕಾರ್ಯ ಕೈಗೊಳ್ಳಲು ಸೂಚನೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟದಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ಥವ್ಯಸ್ಥಗೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳು ಹಾಗೂ ಸಚಿವರ ಸಭೆ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ Read more…

ಆಡಳಿತ ಯಂತ್ರಕ್ಕೆ ಚುರುಕು, ಮಳೆ ಪರಿಸ್ಥಿತಿ ಎದುರಿಸಲು ಇಂದು ಸಿಎಂ ಸಿದ್ಧರಾಮಯ್ಯ ಮಹತ್ವದ ಸಭೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮುಂಗಾರು ಪೂರ್ವ ಮಳೆಯ ಅವಾಂತರದಿಂದ ಸಾವು ನೋವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೊಂದಿಗೆ ವಿಡಿಯೋ Read more…

BIG NEWS: ಬಂದ ಪುಟ್ಟ, ಹೋದ ಪುಟ್ಟ; ಕೇಂದ್ರ ತಂಡದಿಂದ ಕಾಟಾಚಾರಕ್ಕೆ ಮಳೆಹಾನಿ ಪರಿಶೀಲನೆ; HDK ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿರುವ ಅತಿವೃಷ್ಠಿಯಿಂದಾಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ, ರೈತರ ಬೆಳೆ, ಜಮೀನು ನೀರುಪಾಲಾಗಿದೆ. ಆದರೆ ಮಳೆಹಾನಿ ಪರಿಶೀಲನೆಗೆ ಬಂದ ಕೇಂದ್ರ ತಂಡ ಕಾಟಾಚಾರಕ್ಕೆ ಪರಿಶೀಲನೆ ನಡೆಸಿದೆ ಎಂದು Read more…

BIG NEWS: ಮಳೆ ಅವಾಂತರ; 10 ಸಾವಿರ ಪರಿಹಾರ ಘೋಷಿಸಿದ BBMP

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಜನರು ತತ್ತರಿಸಿದ್ದು, ರಾತ್ರಿಯಿಡಿ ಸುರಿದ ಗುಡುಗು ಸಹಿತ ಭಾರಿ ಮಳೆಗೆ ಹಲವು ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಬಡಾವಣೆಗಳು ಜಲಾವೃತಗೊಂಡಿದ್ದು, ರಸ್ತೆಗಳು Read more…

ದಿನಸಿ ಪದಾರ್ಥ ಉಚಿತವಾಗಿ ವಿತರಣೆ: ಮಳೆಹಾನಿ ಪರಿಶೀಲಿಸಿದ ಸಿಎಂ

ರಾಮನಗರ: ರಾಮನಗರ, ಚನ್ನಪಟ್ಟಣ, ಮಂಡ್ಯದಲ್ಲಿ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ರಾಮನಗರದಲ್ಲಿ ಕೆರೆ ಕೋಡಿ ಒಡೆದು ಸಾಕಷ್ಟು ಸಮಸ್ಯೆ ಸೃಷ್ಟಿಯಾಗಿದೆ. ನಾಲ್ಕರಿಂದ ಐದು ಬಡಾವಣೆಯ 2,000ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. Read more…

ಮಳೆ ಹಾನಿ ಸಂತ್ರಸ್ಥರಿಗೆ ಡ್ರೈ ರೇಷನ್ ಕಿಟ್ ವಿತರಣೆ: ಸಮರೋಪಾದಿ ವ್ಯವಸ್ಥೆಗೆ ಸಿಎಂ ಸೂಚನೆ

ಬೆಂಗಳೂರು: ನೆರೆ ಸಂತ್ರಸ್ತರ ನೆರವಿಗೆ ಸಮರೋಪಾದಿ ವ್ಯವಸ್ಥೆ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ Read more…

ಮನೆ ಹಾನಿಗೊಳಗಾದ ಸಂತ್ರಸ್ಥರ ಖಾತೆಗೆ 5 ಲಕ್ಷ ರೂ., ಸರ್ಕಾರದಿಂದ 300 ಕೋಟಿ ಪರಿಹಾರ ಬಿಡುಗಡೆ

ಬೆಂಗಳೂರು: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ರಾಜ್ಯ ಸರ್ಕಾರ 300 ಕೋಟಿ ಪರಿಹಾರ ಬಿಡುಗಡೆ ಮಾಡಿದೆ. ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಸಂತ್ರಸ್ತರ ಬ್ಯಾಂಕ್ ಖಾತೆಗೆ ಪರಿಹಾರ ಮೊತ್ತ Read more…

BIG NEWS: ವರುಣಾರ್ಭಟಕ್ಕೆ ರಾಜ್ಯದಲ್ಲಿ 32 ಜನ ಬಲಿ; ಐವರು ನಾಪತ್ತೆ; 355 ಹೆಕ್ಟೇರ್ ಬೆಳೆ ನಾಶ: ಸಿಎಂ ಬೊಮ್ಮಾಯಿ ಮಾಹಿತಿ

ಉಡುಪಿ: ನಿರಂತರ ಮಳೆಯಿಂದಾಗಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಹಾನಿಯುಂಟಾಗಿದ್ದು, 4 ಜಿಲ್ಲೆಗಳಲ್ಲಿ ವಾಡಿಕೆಗಿಂತಲು ಹೆಚ್ಚು ಮಳೆಯಾಗಿ ಅನಾಹುತಗಳು ಸಂಭವಿಸಿವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. Read more…

ಮಳೆಹಾನಿ ಸಂತ್ರಸ್ಥರಿಗೆ ಪರಿಹಾರ: ಎರಡು ದಿನ ವಿವಿಧ ಜಿಲ್ಲೆಗಳಲ್ಲಿ ಸಿಎಂ ಪರಿಶೀಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ನಾಳೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್ ಸೇರಿದಂತೆ ಹಲವು ಸಚಿವರು ಸಿಎಂಗೆ Read more…

ಗುಡ್ ನ್ಯೂಸ್: ಭಾರಿ ಮಳೆಯಿಂದ ನಷ್ಟವಾದ ಬೆಳೆ, ಮನೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿತರಣೆ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೀಡಾದ ಬೆಳೆಗೆ ಪರಿಹಾರ ವಿತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ Read more…

ರೈತರಿಗೆ ಮುಖ್ಯ ಮಾಹಿತಿ: ಖಾತೆಗೆ ಬೆಳೆ ಹಾನಿ ಪರಿಹಾರ ನೇರ ವರ್ಗಾವಣೆ

ಹಾಸನ: ಬೆಳೆಹಾನಿಯಿಂದ ನಷ್ಟ ಅನುಭವಿಸುತ್ತಿರುವ ರೈತರಿಂದ ಪರಿಹಾರ ಪೋರ್ಟಲ್‍ನಲ್ಲಿ ಅರ್ಜಿ ಪಡೆದು ರೈತರಿಗೆ ನೇರವಾಗಿ ಹಣ ವರ್ಗಾಯಿಸಲಾಗುವುದು ಎಂದು ಕಂದಾಯ ಸಚಿವ ಹಾಗೂ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ Read more…

BIG NEWS: 13 ಜಿಲ್ಲೆಗಳ 61 ತಾಲೂಕು ಪ್ರವಾಹ ಪೀಡಿತ, ಸರ್ಕಾರ ಘೋಷಣೆ

ಬೆಂಗಳೂರು: ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ತಾಲೂಕುಗಳು ಎಂದು ಸರ್ಕಾರ ಘೋಷಣೆ ಮಾಡಿದೆ. ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯಿಂದ ಈ Read more…

ಮಳೆ ಹಾನಿ: ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ ಪರಿಹಾರ; ಪ್ರಹ್ಲಾದ್ ಜೋಶಿ

ಧಾರವಾಡ: ರಾಜ್ಯದಲ್ಲಿ ಮಳೆಗೆ ಅಪಾರ ಹಾನಿಯಾದ ಹಿನ್ನೆಲೆಯಲ್ಲಿ ನಾಳೆ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡುತ್ತೇನೆ ಎಂದು ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ರಾಜ್ಯದಲ್ಲಿ ಮಳೆಯಿಂದ Read more…

BIG NEWS: ಮಳೆಹಾನಿ ಸಂತ್ರಸ್ಥರಿಗೆ ತಕ್ಷಣಕ್ಕೆ 10 ಸಾವಿರ ರೂ. ಪರಿಹಾರ

ಹಾವೇರಿ: ರಾಜ್ಯದಲ್ಲಿ ಭಾರಿ ಮಳೆ, ನೆರೆ ಹಾನಿಯಿಂದ ಮನೆ ಕಳೆದುಕೊಂಡವರಿಗೆ ತಕ್ಷಣವೇ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಬಿದ್ದ ಮನೆಗಳ ಪುನರ್ ನಿರ್ಮಾಣಕ್ಕೆ ಕೂಡ ಪರಿಹಾರ ನೀಡಲಾಗುವುದು Read more…

ರೈತರ ಖಾತೆಗೆ ನೇರವಾಗಿ ಹಣ ಜಮಾ: ದಸರಾ ಉದ್ಘಾಟನೆ ವೇಳೆ ಸಿಎಂ ಯಡಿಯೂರಪ್ಪ ಮಾಹಿತಿ

ಮೈಸೂರು: ಮಹಾಮಳೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ 9952 ಕೋಟಿ ರೂಪಾಯಿಯಷ್ಟು ನಷ್ಟವುಂಟಾಗಿದೆ. ಉತ್ತರ ಕರ್ನಾಟಕದ ಜನರ ಜೊತೆಗೆ ರಾಜ್ಯ ಸರ್ಕಾರ ನಿಲ್ಲುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...