alex Certify ಮಳೆ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

‘ಮಳೆ’ ಆತಂಕದಲ್ಲಿದ್ದ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿ ರಾಜ್ಯದಾದ್ಯಂತ ಸುರಿದ ಮಳೆ ಭಾರಿ ಅನಾಹುತವನ್ನೇ ಸೃಷ್ಟಿಸಿತ್ತು. ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ ಜನ ಮಳೆ ಆರ್ಭಟಕ್ಕೆ Read more…

ʼಜೋಳʼ ತಿಂದ ತಕ್ಷಣ ನೀರು ಕುಡಿಯಬೇಡಿ….!

ಮಳೆಗಾಲದಲ್ಲಿ ಜೋಳಕ್ಕೆ ಎಲ್ಲಿಲ್ಲದ ಬೆಲೆ. ಬೇಯಿಸಿದ ಜೋಳ, ಸುಟ್ಟ ಜೋಳ ಹೀಗೆ ಬೇರೆ ಬೇರೆ ಬಗೆಯ ರುಚಿ ರುಚಿ ಜೋಳದ ಸವಿ ಸವಿಯಲು ಎಲ್ಲರೂ ಇಷ್ಟಪಡ್ತಾರೆ. ಜೋಳ ಆರೋಗ್ಯಕ್ಕೆ Read more…

ತಮಿಳುನಾಡಿಗೆ ಹರಿದುಹೋಗಿದೆ ಹಂಚಿಕೆಯಾಗಿದ್ದಕ್ಕಿಂತ ಮೂರು ಪಟ್ಟು ಅಧಿಕ ನೀರು…!

ಈ ಬಾರಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗಿದ್ದು, ಹಳ್ಳ ಕೊಳ್ಳಗಳು, ಕೆರೆ ನದಿಗಳು, ಜಲಾಶಯಗಳು ಈಗಾಗಲೇ ತುಂಬಿ ಹರಿಯುತ್ತಿವೆ. ಮುಂಗಾರು ಆರಂಭದಲ್ಲಿ ಕಡಿಮೆ ಮಳೆಯಾಗಿದ್ದರೂ ಬಳಿಕ ವರುಣ ಆರ್ಭಟಿಸಿದ ಪರಿಣಾಮ Read more…

Big News: ರಾಜ್ಯ ರಾಜಧಾನಿಯಲ್ಲಿ ಮತ್ತೆ ಮಳೆ; ಆತಂಕದಲ್ಲಿ ಜನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆ, ದೊಡ್ಡ ಆವಾಂತರವನ್ನೇ ಸೃಷ್ಟಿಸಿತ್ತು. ಆದರೆ ಕಳೆದ ಎರಡು ದಿನಗಳಿಂದ ಮಳೆ ಆಗದ ಕಾರಣ ಜನತೆ ನೆಮ್ಮದಿಯ Read more…

ಉತ್ತಮ ಮಳೆಯಿಂದಾಗಿ ಬತ್ತಿದ ಕೊಳವೆಗಳಲ್ಲಿ ಉಕ್ಕಿದ ಜೀವಸೆಲೆ..!

ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿರೋದು ಒಂದು ಕಡೆಯಾದ್ರೆ, ಮತ್ತೊಂದೆಡೆ ಮಳೆಯೇ ಆಗದಂತಹ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಇದರಿಂದ ಬರಭೂಮಿಗಳು ಕೂಡ ಜೀವಸೆಲೆ ನೋಡುವ ಭಾಗ್ಯ ಕರುಣಿಸಿದ್ದಾನೆ ವರುಣ ದೇವ. Read more…

BIG NEWS: ಮಳೆಯಿಂದ ತತ್ತರಿಸಿದ್ದ ಜನತೆಗೆ ಈಗ ಸಾಂಕ್ರಾಮಿಕ ರೋಗಗಳ ಭೀತಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಜನ ತತ್ತರಿಸಿ ಹೋಗಿದ್ದರು. ಇದೀಗ ಮಳೆ ಒಂದಷ್ಟು ಕಡಿಮೆಯಾಗುತ್ತಿದ್ದು, ಇದರ ಮಧ್ಯೆ ಈಗ ಸಾಂಕ್ರಾಮಿಕ ರೋಗಗಳ ಭೀತಿಯೂ ಜನತೆಯನ್ನು Read more…

ಮಳೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್; ಇಂದಿನಿಂದ ತಗ್ಗಲಿದೆ ಮಳೆ ಅಬ್ಬರ

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆರಾಯ ಆರ್ಭಟಿಸುತ್ತಿದ್ದ ಕಾರಣ ಜನ ತತ್ತರಿಸಿ ಹೋಗಿದ್ದರು. ನಿರಂತರವಾಗಿ ಸುರಿದ ಮಳೆಯ ಕಾರಣಕ್ಕೆ ಬೆಳೆ ನಷ್ಟವಾಗುವುದರ ಜೊತೆಗೆ ಆಸ್ತಿಪಾಸ್ತಿ ಹಾಗೂ Read more…

ಬೆಂಗಳೂರಿಗೆ ತಪ್ಪದ ಮಳೆರಾಯನ ಅಬ್ಬರ, ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ

ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗುತ್ತಿದೆ. ಇಂದು ಸಂಜೆಯಿಂದಲೂ ಮಳೆ ಬರುತ್ತಿದ್ದು ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ. ಯಾಕಪ್ಪಾ ಮಳೆ ಬರ್ತಾ ಇದೆ ಎಂದು ಜನ Read more…

BIG NEWS: ಮಹಾಮಳೆಗೆ ತತ್ತರಿಸಿರುವ ಸಿಲಿಕಾನ್ ಸಿಟಿ ಜನರಿಗೆ ಬಂಪರ್ ಆಫರ್; ಕಡಿಮೆ ಬೆಲೆಗೆ ರೂಂ ನೀಡಲು ಹೋಟೆಲ್ ಮಾಲೀಕರ ನಿರ್ಧಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನತೆ ತತ್ತರಿಸಿ ಹೋಗಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ಮೊಣಕಾಲು ಮಟ್ಟದಲ್ಲಿ ನೀರು ಹರಿಯುತ್ತಿರುವುದರಿಂದ Read more…

BIG NEWS: ಸಿಡಿಲು ಬಡಿತಕ್ಕೆ ಚಾಮರಾಜನಗರದಲ್ಲಿ ಇಬ್ಬರು ಬಲಿ

ಚಾಮರಾಜನಗರ: ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಗೆ ಜನ ಜೀವನ‌ ಅಸ್ತವ್ಯಸ್ತ ಆಗೋದ್ರ ಜೊತೆಗೆ ಜೀವ ಹಾನಿಯೂ ಆಗುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಚಾಮರಾಜನಗರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ರಣ Read more…

ನೋಡ ನೋಡುತ್ತಿದ್ದಂತೆಯೇ ನವಲಗುಂದ ಬಳಿ ಬ್ರಿಡ್ಜ್ ಕುಸಿತ; ಕ್ಷಣಾರ್ಧದಲ್ಲಿ ಬಚಾವಾದ ಯುವಕ

ನವಲಗುಂದ: ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು, ಸೇತುವೆಗಳಿಗೂ ಡ್ಯಾಮೇಜ್ ಆಗಿದ್ದು, ಅನೇಕ ಸೇತುವೆಗಳು ಕುಸಿತ ಉಂಟಾಗಿದೆ. ಅಷ್ಟೆ ಅಲ್ಲ ರಸ್ತೆ ಕಡಿತದಿಂದಾಗಿ ಸಾರಿಗೆ Read more…

BIG NEWS: ಮನೆಗೆ ನುಗ್ಗಿದ ನದಿ ನೀರು; 12 ದಿನದ ಹಸುಗೂಸು, ಬಾಣಂತಿ ರಕ್ಷಣೆಗೆ ಸ್ಥಳೀಯರ ಹರಸಾಹಸ

ಬೆಳಗಾವಿ: ವರುಣಾರ್ಭಟಕ್ಕೆ ರಾಜಧಾನಿ ಬೆಂಗಳೂರು ಬಹುತೇಕ ಮುಳುಗಡೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಬೆಂಗಳೂರಿನಲ್ಲಿ ಮಾತ್ರವಲ್ಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಣ ಮಳೆಯಾಗುತ್ತಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮನೆಗಳಿಗೆ ನೀರು Read more…

ದಾಖಲೆ ಪ್ರಮಾಣದಲ್ಲಿ ಮಳೆ; ತತ್ತರಿಸಿ ಹೋಗಿದ್ದಾರೆ ಬೆಂಗಳೂರು ಜನ

ಬೆಂಗಳೂರು- ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಕ್ಷರಶಃ ಬೆಂಗಳೂರು ಕೊಚ್ಚಿ ಹೋಗ್ತಾ ಇದೆ. ಅಪಾರ್ಟ್ಮೆಂಟ್ ಗಳು, ಮನೆಗಳಿಗೆ ನೀರು ನುಗ್ಗಿ ದೊಡ್ಡ ಮಟ್ಟದ ನಷ್ಟ ಉಂಟಾಗಿದೆ. ಒಂದೊತ್ತಿನ Read more…

Bangalore Rains: ಇದು ಬೆಂಗಳೂರಿನ ರಸ್ತೆ ಎಂದರೆ ನೀವು ಖಂಡಿತ ನಂಬಲಾರಿರಿ…!

ರಾಜ್ಯ ರಾಜಧಾನಿ ಬೆಂಗಳೂರು ಮಳೆಯಿಂದ ತತ್ತರಿಸಿ ಹೋಗಿದೆ. ರಸ್ತೆಗಳು ಜಲಾವೃತವಾಗಿದ್ದು, ಇದರ ನಡುವೆಯೂ ವಾಹನ ಸವಾರರು ಸಂಚಾರಕ್ಕಾಗಿ ಸರ್ಕಸ್ ಮಾಡುತ್ತಿದ್ದಾರೆ. ಬೆಂಗಳೂರಿನ ರಸ್ತೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣ ಟ್ವಿಟರ್ Read more…

RAIN EFFECT: ಕಚೇರಿ ತಲುಪಲು ಟ್ರ್ಯಾಕ್ಟರ್ ಬಳಸಿದ ಐಟಿ ಉದ್ಯೋಗಿಗಳು

ವರುಣನ ಆರ್ಭಟಕ್ಕೆ ತತ್ತರಿಸಿರುವ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆ ಮಳೆ ನಿಂತರೆ ಸಾಕಪ್ಪ ಎನ್ನುತ್ತಿದ್ದಾರೆ. ಆದರೆ ಹವಾಮಾನ ಇಲಾಖೆ ಸೆಪ್ಟೆಂಬರ್ 9 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ Read more…

ವರುಣನ ಆರ್ಭಟಕ್ಕೆ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್: ಮತ್ತೆರಡು ದಿನಗಳ ಕಾಲ ಮುಂದುವರಿಯಲಿದೆ ಮಳೆ

ರಾಜ್ಯದಲ್ಲಿ ಹಿಂದೆಂದೂ ಕಂಡರಿಯದಂತಹ ರೀತಿಯಲ್ಲಿ ಮಳೆ ಆಗುತ್ತಿದ್ದು, ಇದರಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಎಲ್ಲಿ ನೋಡಿದರೂ ನೀರು ತುಂಬಿಕೊಂಡಿದ್ದು, ದೈನಂದಿನ ಜೀವನ ನಡೆಸುವುದೇ ಕಷ್ಟಕರ ಎಂಬಂತಹ ಪರಿಸ್ಥಿತಿ ತಲೆದೋರಿದೆ. Read more…

BIG NEWS: ಮಳೆ ಹಾನಿ ಅಧ್ಯಯನಕ್ಕೆ ಕೇಂದ್ರ ತಂಡದಿಂದ ನಾಳೆ ರಾಜ್ಯ ಪ್ರವಾಸ

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ವರುಣ ಆರ್ಭಟಿಸುತ್ತಿದ್ದು, ಜನತೆ ತತ್ತರಿಸಿ ಹೋಗಿದ್ದಾರೆ. ಆಸ್ತಿಪಾಸ್ತಿ, ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದೆ. ಇದರ ಮಧ್ಯೆ ಮಳೆಯಿಂದಾಗಿರುವ ಹಾನಿ ಕುರಿತು Read more…

BIG BREAKING: ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಬಹುತೇಕ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 9 ರವರೆಗೆ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ಶಾಲಾ – Read more…

ಮನಕಲಕುವ ಘಟನೆ: ತಾಯಿ – ಸಹೋದರಿಯನ್ನು ರಕ್ಷಿಸಿ ಮೃತಪಟ್ಟ ಯುವಕ

ಯುವಕನೊಬ್ಬ ಭಾರಿ ಮಳೆಯ ಕಾರಣಕ್ಕೆ ಮನೆ ಕುಸಿಯುವ ಕೆಲ ಕ್ಷಣಗಳ ಮುನ್ನ ತನ್ನ ತಾಯಿ ಹಾಗೂ ಸಹೋದರಿಯನ್ನು ರಕ್ಷಿಸಿ, ಮೃತಪಟ್ಟಿರುವ ಮನಕಲಕುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ Read more…

ಬೆಂಗಳೂರು ನಿವಾಸಿಗಳೇ ಗಮನಿಸಿ: ನೀರು ಪೂರೈಕೆಯಲ್ಲಿ ಇಂದು ವ್ಯತ್ಯಯ

ರಾಜ್ಯ ರಾಜಧಾನಿ ಬೆಂಗಳೂರು ಮಳೆಯ ಆರ್ಭಟಕ್ಕೆ ಇನ್ನಿಲ್ಲದಂತೆ ತತ್ತರಿಸಿ ಹೋಗಿದೆ. ಬಡಾವಣೆಗಳಲ್ಲಿನ ಮನೆಗಳಿಗೆ ಆಳೆತರದಷ್ಟು ನೀರು ನುಗ್ಗಿದ್ದು ರಸ್ತೆಗಳು ಕೆರೆಗಳಂತಾಗಿವೆ. ವಾಹನ ಸಂಚಾರ ನಡೆಸುವುದೇ ದುಸ್ತರ ಎನ್ನುವಂತಾಗಿದ್ದು, ಕೆಲವೆಡೆ Read more…

Viral Photo: ಬೆಚ್ಚಿ ಬೀಳಿಸುವಂತಿದೆ ರಾಜ್ಯ ರಾಜಧಾನಿಯಲ್ಲಿ ಮಳೆಯಿಂದಾದ ಅನಾಹುತ

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಇದರ ಪರಿಣಾಮ ಆಸ್ತಿಪಾಸ್ತಿ ನಷ್ಟದ ಜೊತೆಗೆ ಬೆಳೆಯೂ ನಾಶವಾಗಿದೆ. ಅಲ್ಲದೆ ಜೀವ ಹಾನಿಯೂ ಸಂಭವಿಸಿದ್ದು, ಇದರ ಮಧ್ಯೆ ಮಳೆ Read more…

BIG NEWS: ಬೆಂಗಳೂರು ಮುಳುಗಿರುವುದು ಮಳೆಯಿಂದಲ್ಲ, ಬಿಜೆಪಿಯ 40% ಕಮಿಷನ್ ಭ್ರಷ್ಟಾಚಾರದಲ್ಲಿ; ಕಿಡಿ ಕಾರಿದ ಕಾಂಗ್ರೆಸ್

ಬೆಂಗಳೂರು: ಮಳೆ ಅವಾಂತರದಿಂದ ರಾಜಧಾನಿ ಬೆಂಗಳೂರಿನಲ್ಲಿ ಸೃಷ್ಟಿಯಾಗಿರುವ ದುರಾವಸ್ಥೆ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಬೆಂಗಳೂರು ಮುಳುಗಿರುವುದು ಮಳೆಯಲ್ಲಲ್ಲ, ಬಿಜೆಪಿಯ 40% ಕಮಿಷನ್ ಭ್ರಷ್ಟಾಚಾರದಲ್ಲಿ ಎಂದು Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಇನ್ನೂ 4 ದಿನಗಳ ಕಾಲ ಮುಂದುವರಿಯಲಿದೆ ಮಳೆ

ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಕಾರಣಕ್ಕೆ ರಸ್ತೆಗಳು ಕೆರೆಗಳಂತಾಗಿದ್ದು ವಾಹನ ಸಂಚಾರ ದುಸ್ತರವಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ವರುಣನ Read more…

BIG NEWS: ಭದ್ರಾ ಜಲಾಶಯ ಭರ್ತಿಯಾಗಲು ಇನ್ನರ್ಧ ಅಡಿ ಮಾತ್ರ ಬಾಕಿ…!

ಭದ್ರಾ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ, ಭದ್ರಾ ಜಲಾಶಯದ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಇನ್ನು ಅರ್ಧ ಅಡಿ ನೀರು ಬಂದರೆ ಜಲಾಶಯ ಭರ್ತಿಯಾಗುತ್ತದೆ. ಸೆಪ್ಟೆಂಬರ್ 1ರಂದು Read more…

RAIN EFFECT: ಬೆಂಗಳೂರಿನ ರಸ್ತೆ ಮೇಲೆ ಸಿಕ್ತು ಕ್ಯಾಟ್ ಫಿಶ್…!

ಮಳೆ ಆರ್ಭಟಕ್ಕೆ ಇಡೀ ಕರ್ನಾಟಕವೇ ಬೆಚ್ಚಿಬಿದ್ದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆ ಕಾರಣಕ್ಕೆ ಜನ ಮನೆಯಿಂದ ಹೊರ ಬರಲೂ ಹಿಂದೆಮುಂದೆ ನೋಡುವಂತಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ವರುಣಾರ್ಭಟಕ್ಕೆ ತತ್ತರಿಸಿ Read more…

BIG NEWS: ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ನಾಳೆ ಮುಖ್ಯಮಂತ್ರಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ನಾಳೆ ಮಧ್ಯಾಹ್ನ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಅಗತ್ಯ ಸೂಚನೆಗಳನ್ನು ನೀಡಲಿದ್ದಾರೆ. ಇಂದು ತಮ್ಮ Read more…

BREAKING NEWS: ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿಗೆ ಕಾಡಲಿದೆ ಮಳೆ

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಅದರಲ್ಲೂ ರಾಜ್ಯ ರಾಜಧಾನಿಯಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿರುವುದು Read more…

BIG NEWS: 1890 ರ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಒಂದೇ ದಿನ ಅತಿ ಹೆಚ್ಚು ಮಳೆ

ರಾಜ್ಯ ರಾಜಧಾನಿ ಬೆಂಗಳೂರು ಮಳೆ ಅಬ್ಬರದಿಂದ ತತ್ತರಿಸಿ ಹೋಗಿದೆ. ಬಡಾವಣೆಗಳು ಜಲಾವೃತವಾಗಿದ್ದು, ಜನ ಮನೆಯಿಂದ ಹೊರಬರಲು ಕಷ್ಟಕರವಾಗುವಂತಾಗಿದೆ. ಪ್ರಮುಖ ರಸ್ತೆಗಳು ಕೆರೆಗಳಂತಾಗಿದ್ದು ವಾಹನ ಸವಾರರು ಪ್ರಯಾಸದಿಂದ ಪ್ರಯಾಣಿಸಬೇಕಾಗಿದೆ. ಇನ್ನು Read more…

BIG NEWS: ವಾಹನ ಸವಾರರೇ ಎಚ್ಚರ; ಅಂಡರ್ ಪಾಸ್ ನಲ್ಲಿ ವಾಹನ ನಿಲ್ಲಿಸಿದ್ರೆ ಬೀಳುತ್ತೆ ದಂಡ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಬೆಳೆ ನಷ್ಟ, ಮನೆ ಕುಸಿತ ಮೊದಲಾದ ಘಟನೆಗಳು ಸಂಭವಿಸಿದ್ದರೆ ನಗರ Read more…

ಮಳೆಗಾಲದ ಶೀತ – ಕೆಮ್ಮಿಗೆ ಇಲ್ಲಿದೆ ಸಿರಪ್…!

ಮಳೆಗಾಲದಲ್ಲಿ ತುಂತುರು ಹನಿಯನ್ನು ಲೆಕ್ಕಿಸದೆ ಓಡಾಡಿ ನೆಗಡಿ, ಕೆಮ್ಮು ತಂದುಕೊಳ್ಳುತ್ತೇವೆ. ಇದನ್ನು ನಿವಾರಿಸುವ ಮನೆಮದ್ದುಗಳ ಬಗ್ಗೆ ತಿಳಿಯೋಣ. ಒಂದು ಇಂಚು ಹಸಿ ಅರಿಶಿಣ, ಸ್ವಲ್ಪ ಹಸಿ ಶುಂಠಿಯನ್ನು ಚೆನ್ನಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...