alex Certify ಮಳೆ | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ಬೀಜ ಬಿತ್ತನೆ ಬೆನ್ನಲ್ಲೇ ರಸಗೊಬ್ಬರ ಖರೀದಿಗೆ ಮುಗಿಬಿದ್ದ ರೈತರು

ರಾಜ್ಯದಾದ್ಯಂತ ವ್ಯಾಪಕ ಮಳೆ ಆಗುತ್ತಿದ್ದು ರೈತರು ಭೂಮಿ ಹದ ಮಾಡಿಕೊಂಡು ಬೀಜ ಬಿತ್ತನೆ ಮಾಡಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಕೃಷಿಗೆ ಪೂರಕ ವಾತಾವರಣವಿರುವ ಕಾರಣ ಈ ಬಾರಿ ಉತ್ತಮ ಫಸಲು Read more…

ಬ್ಯಾಲೆನ್ಸ್ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಾರು: ಮಧ್ಯರಾತ್ರಿ 12 ಗಂಟೆಗೆ ನಡೆದ ಆಘಾತಕಾರಿ ಘಟನೆ

ಮಳೆಗಾಲ ಆರಂಭವಾಗಿ ಇನ್ನೂ ಕೆಲವೇ ಕೆಲ ದಿನಗಳಾಗಿವೆ ಅಷ್ಟೆ. ಆಗಲೇ ಎಲ್ಲೆಲ್ಲೂ ಹಾಹಾಕಾರ ಸೃಷ್ಟಿಯಾಗಿ ಬಿಟ್ಟಿದೆ. ಅಬ್ಬರಿಸಿ ಬೊಬ್ಬರಿಯುತ್ತಿದ್ದ ಮಳೆಯ ಈ ರೌದ್ರರೂಪ ನೋಡಿ ಜನ ಕಂಗಾಲಾಗಿದ್ದಾರೆ. ಸುರಿಯುತ್ತಿರುವ Read more…

ಆಗುಂಬೆ ಘಾಟಿ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಅದರಲ್ಲೂ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ವರುಣಾರ್ಭಟ ಜೋರಾಗಿದೆ. ಇದರ ಪರಿಣಾಮ ಹಳ್ಳ ಕೊಳ್ಳ, ನದಿಗಳು ಉಕ್ಕಿ ಹರಿಯುತ್ತಿದ್ದು, ಕೆಳವೆಡೆ ರಸ್ತೆ ಮೇಲೆ ನೀರು Read more…

ಉತ್ತಮ ಮಳೆ ಬೆನ್ನಲ್ಲೇ ಗರಿಗೆದರಿದ ಕೃಷಿ ಚಟುವಟಿಕೆ

ರಾಜ್ಯದಲ್ಲಿ ಈ ಬಾರಿ ಮುಂಗಾರು ಬಹುಬೇಗನೆ ಆರಂಭವಾದರೂ ಸಹ ವ್ಯಾಪಕ ಮಳೆಯಾಗಿರಲಿಲ್ಲ. ತಡವಾಗಿಯಾದರೂ ಈಗ ಮುಂಗಾರು ಚುರುಕು ಪಡೆದುಕೊಂಡಿದ್ದು, ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಕೃಷಿ ಚಟುವಟಿಕೆಯೂ Read more…

ತಡೆಗೋಡೆಗೆ ಡಿಕ್ಕಿ ಹೊಡೆದು ಹೊಳೆಗೆ ಬಿದ್ದ ಕಾರು; ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಇದರ ಮಧ್ಯೆ ಅತಿ ವೇಗವಾಗಿ ಬಂದ ಕಾರೊಂದು ಉಕ್ಕಿ ಹರಿಯುವ ಹೊಳೆಗೆ ಬಿದ್ದಿರುವ ಘಟನೆ ಕಳೆದ ರಾತ್ರಿ ನಡೆದಿದ್ದು ಸಿಸಿ ಟಿವಿಯಲ್ಲಿ ಈ ಭಯಾನಕ Read more…

BIG BREAKING: ಮಡಿಕೇರಿಯಲ್ಲಿ ಮತ್ತೆ ಕಂಪಿಸಿದ ಭೂಮಿ; ಆತಂಕದಲ್ಲಿ ಜನ

ಕಳೆದ ಕೆಲವು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭೂಮಿ ಕಂಪಿಸುತ್ತಿದ್ದು, ಇಂದು ಬೆಳಿಗ್ಗೆ ಮತ್ತೆ ಭೂಮಿ ಕಂಪಿಸಿರುವ ಕಾರಣ ಜನತೆ ಆತಂಕಗೊಂಡಿದ್ದಾರೆ. ಬಿರುಮಳೆಯ ನಡುವೆ ಮಡಿಕೇರಿ ತಾಲೂಕಿ ಸಂಪಾಂಜೆ, ಕರಿಕೆ, Read more…

ಮುಂದುವರಿದ ಮಳೆ ಅಬ್ಬರ; ಬಿರುಸುಗೊಂಡ ಕೃಷಿ ಚಟುವಟಿಕೆ

ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಹಳ್ಳ ಕೊಳ್ಳಗಳು, ಕೆರೆ ಕಟ್ಟೆಗಳಿಗೆ ಹೆಚ್ಚಿನ ನೀರು ಬಂದಿದೆ. ಕೃಷಿ ಚಟುವಟಿಕೆಗಳು ಕೂಡ Read more…

ರಾಜ್ಯದಲ್ಲಿ ಇನ್ನೂ 2-3 ದಿನ ಭಾರಿ ಮಳೆ; ಮುನ್ಸೂಚನೆ ನೀಡಿದ ಸಿಎಂ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಮಳೆ ಹಾನಿ ಕುರಿತಾಗಿ ನಿನ್ನೆ ಅಧಿಕಾರಿಗಳ ಜತೆ ಸಭೆ ನಡೆಸಿ ಮುಂಜಾಗೃತಾ ಕ್ರಮ ಹಾಗೂ Read more…

ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕ ಮಳೆ; ನದಿಗಳ ನೀರಿನ ಮಟ್ಟದಲ್ಲಿ ಏರಿಕೆ

ಶಿವಮೊಗ್ಗ: ಜಿಲ್ಲಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಸಾಗರ, ಹೊಸನಗರ, ತೀರ್ಥಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿರುವುದರಿಂದ ತುಂಗಾ, ಶರಾವತಿ, ವರದಾ ಮೊದಲಾದ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. Read more…

ಹಸಿರು ಆಕಾಶವನ್ನು ಎಂದಾದರೂ ನೋಡಿದ್ದೀರಾ ? ನೆಟ್ಟಿಗರನ್ನು ನಿಬ್ಬೆರಗಾಗಿಸಿದೆ ಅಪರೂಪದ ಈ ವಿದ್ಯಮಾನ..!

ಈ ವಾರ ಅಮೆರಿಕಾದ ದಕ್ಷಿಣ ಡಕೋಟಾದಲ್ಲಿ ಚಂಡಮಾರುತ ಉಂಟಾಗಿತ್ತು. ಈ ವೇಳೆ ಇಲ್ಲಿನ ನಿವಾಸಿಗಳು ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾದರು. ಆಕಾಶವು ಹಸಿರು ಬಣ್ಣದ ಛಾಯೆಯಿಂದ ಮೂಡಿತ್ತು. ಆಕಾಶವು ಹಸಿರು Read more…

BIG NEWS: ಮಳೆ ಹಾನಿ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಕಂದಾಯ ಸಚಿವ ಆರ್.ಅಶೋಕ್

ಕೊಡಗು; ಭಾರಿ ಮಳೆ ಅವಾಂತರದಿಂದಾಗಿ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕಂಪನವುಂಟಾಗಿದ್ದು, ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರ Read more…

BIG NEWS: ಭಾರಿ ಮಳೆ; ಮನೆಯ ಮೇಲೆ ಕುಸಿದು ಬಿದ್ದ ಗುಡ್ಡ; ಸಾವಿನ ಸಂಖ್ಯೆ ಮೂರಕ್ಕೇರಿಕೆ

ಮಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೂರು-ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ, ಗುಡ್ಡ ಕುಸಿತ ಸಂಭವಿಸಿದೆ. ಜನರು ದಿನವೂ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಭಾರಿ Read more…

ಈ ಹಕ್ಕಿಗಳಿಂದ ಮಾನವರು ಕಲಿಯಬೇಕಾದದ್ದು ಸಾಕಷ್ಟಿದೆ..! ನೆಟ್ಟಿಗರ ಮನಗೆದ್ದಿದೆ ಈ ಹೃದಯಸ್ಪರ್ಶಿ ವಿಡಿಯೋ

ನಿಮ್ಮ ಜೀವನದಲ್ಲಿ ನಿಮ್ಮನ್ನು ಬಹಳ ಚೆನ್ನಾಗಿ ನೋಡಿಕೊಳ್ಳುವ ವ್ಯಕ್ತಿ ಸಿಕ್ರೆ ನಿಮ್ಮನ್ನು ಅದೃಷ್ಟವಂತರು ಅಂತಾನೇ ಪರಿಗಣಿಸಬಹುದು. ಹಾಗೆ ಇದೀಗ ವೈರಲ್ ಆಗಿರೋ ವಿಡಿಯೋ ನಿಮ್ಮ ಹೃದಯ ಗೆಲ್ಲೋದು ಗ್ಯಾರಂಟಿ. Read more…

ಮನೆಯೊಂದರ ಮೇಲ್ಛಾವಣಿಗೆ ಬಡಿದ ಸಿಡಿಲು: ಮೊಬೈಲ್ ನಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ..!

ಬೃಹತ್ ಮಿಂಚೊಂದು ಕಾಣಿಸಿಕೊಂಡು ಮನೆಯ ಮೇಲ್ಛಾವಣಿಗೆ ಸಿಡಿಲು ಹೊಡೆದಿರುವ ಘಟನೆ ಆಸ್ಪೈನ್-ಚಿಲ್ಲಿಂಗ್ ಕ್ಲಿಪ್ ಮ್ಯಾಸಚೂಸೆಟ್ಸ್‌ನಲ್ಲಿ ನಡೆದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸಿಡಿಲು ಬಡಿದ Read more…

ಗಮನಿಸಿ: 4 ದಿನ ಭಾರಿ ಮಳೆ ಸಾಧ್ಯತೆ, 6 ಜಿಲ್ಲೆಗಳಲ್ಲಿ ಶಾಲೆಗೆ ರಜೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಪಶ್ಚಿಮ ಘಟ್ಟ ಪ್ರದೇಶ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕರ್ನಾಟಕದ ಧಾರವಾಡ, Read more…

BIG NEWS: ಭಾರಿ ಮಳೆ ಹಿನ್ನೆಲೆ 4 ದಿನ ರಜೆ ಘೋಷಣೆ: ಮುಂಜಾಗ್ರತಾ ಕ್ರಮವಾಗಿ ಕೆಲವೆಡೆ ನಾಳೆಯೂ ರಜೆ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ 5 ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನ ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಎನ್.ಆರ್. Read more…

ಶಿವಮೊಗ್ಗ ಜಿಲ್ಲೆಯಲ್ಲಿ ಆರಿದ್ರಾ ಮಳೆ ಅಬ್ಬರ; ತುಂಗಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ

ಶಿವಮೊಗ್ಗ: ಜಿಲ್ಲೆಯಲ್ಲಿ ಆರಿದ್ರಾ ಮಳೆ ಅಬ್ಬರ ಮುಂದುವರೆದಿದ್ದು, ತುಂಗಾ ಜಲಾಶಯ ಭರ್ತಿಯಾಗಿ 18 ಗೇಟ್ ಗಳ ಮೂಲಕ 32085 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ತುಂಗಾ ಜಲಾಶಯದ ಗರಿಷ್ಠ Read more…

ಆರಿದ್ರಾ ಮಳೆ ಆರ್ಭಟ: ಕೇವಲ 4 ದಿನಗಳಲ್ಲಿ ಭದ್ರಾ ಜಲಾಶಯದ ಮಟ್ಟ ಮೂರು ಅಡಿ ಹೆಚ್ಚಳ

ರಾಜ್ಯದಲ್ಲಿ ಈ ಬಾರಿ ಮುಂಗಾರು ಪ್ರವೇಶಿಸಿ ತಿಂಗಳುಗಳ ಕಳೆದಿದ್ದರು ಸಹ ವ್ಯಾಪಕವಾಗಿ ಮಳೆಯಾಗಿರಲಿಲ್ಲ. ಆದರೆ ಇದೀಗ ರಾಜ್ಯದಾದ್ಯಂತ ಅರಿದ್ರಾ ಮಳೆ ಆರ್ಭಟಿಸುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿರುವುದರ ಜೊತೆಗೆ Read more…

ಕರಾವಳಿಯಲ್ಲಿ ವರುಣನ ಆರ್ಭಟ: ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ

ದಕ್ಷಿಣ ಕನ್ನಡದಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಸುಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಅಡಚಣೆ ಉಂಟಾಗಿದೆ. ಕುಮಾರಧಾರಾ ಹಾಗೂ ನೇತ್ರಾವತಿ ನದಿಗಳು ನಿರಂತರ ಮಳೆಯಿಂದಾಗಿ ಅಪಾಯ ಮಟ್ಟ Read more…

ಶಿವಮೊಗ್ಗ ಜಿಲ್ಲಾದ್ಯಂತ ವ್ಯಾಪಕ ಮಳೆ; ಅನ್ನದಾತರ ಮೊಗದಲ್ಲಿ ಮಂದಹಾಸ

ಕಳೆದೆರಡು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದೆ. ಮಲೆನಾಡು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿದ್ದು ಕೆರೆ, ಕಟ್ಟೆ, ಹಳ್ಳಕೊಳ್ಳ ನದಿಗಳಿಗೆ ಹೆಚ್ಚಿನ ಪ್ರಮಾಣದ ನೀರು Read more…

ಹೊರನಾಡು ‘ಶ್ರೀ ಅನ್ನಪೂರ್ಣೇಶ್ವರಿ’ ದರ್ಶನಕ್ಕೆ ತೆರಳುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಆರ್ಭಟ ಜೋರಾಗಿದೆ. ಅದರಲ್ಲೂ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿದ್ದು ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಿ Read more…

BREAKING: ರಾಜ್ಯದ ಹಲವೆಡೆ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಶಾಲೆಗಳಿಗೆ ರಜೆ ನೀಡಲು ಒತ್ತಾಯ

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ, ಪಶ್ಚಿಮ ಘಟ್ಟ ಪ್ರದೇಶ ವ್ಯಾಪ್ತಿಯ ಜಿಲ್ಲೆಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ Read more…

ಮಳೆಗಾಗಿ ಪ್ರಾರ್ಥಿಸಿ ನಿರಂತರ ಐದು ದಿನ ‘ಭಜನೆ’

ರಾಜ್ಯಕ್ಕೆ ಮುಂಗಾರು ಕಾಲಿಟ್ಟು ತಿಂಗಳುಗಳೆ ಕಳೆದರೂ ಸಹ ಕೆಲ ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಇದರ ಪರಿಣಾಮ ಕೃಷಿಗೆ ಭೂಮಿ ಹಸನು ಮಾಡಿಕೊಂಡು ಬಿತ್ತನೆ ಮಾಡಿದ್ದ ರೈತರು ಆತಂಕಗೊಂಡಿದ್ದಾರೆ. Read more…

ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಅಚ್ಚರಿ ಮೂಡಿಸಿದ ಮೀನು ಮಳೆ….!

ಭಾರೀ ಮಳೆ, ಆಲಿಕಲ್ಲು ಸಹಿತ ಮಳೆ ಬೀಳುವುದನ್ನು ಕಂಡಿದ್ದೇವೆ. ಆದರೆ, ಮೀನಿನ ಮಳೆಯೇ ಸುರಿದರೆ ಹೇಗೆ? ಅಬ್ಬಬ್ಬಾ ! ಇದೇನು ಮೀನಿನ ಮಳೆಯೇ !! ಎಂದು ಹುಬ್ಬೇರಿಸಬೇಡಿ. ಸ್ಯಾನ್ Read more…

ರೈತರಿಗೆ ಬಿಗ್ ಶಾಕ್: ರಾಜ್ಯದಲ್ಲಿ ಮುಂಗಾರು ಮಳೆ ಶೇ. 24 ರಷ್ಟು ಕುಂಠಿತ

ಬೆಂಗಳೂರು: ನೈರುತ್ಯ ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಿ ತಿಂಗಳು ಕಳೆದರೂ ಮಳೆ ಕುಂಠಿತವಾಗಿದೆ. ವಾಡಿಕೆಯಂತೆ 190 ಮಿ.ಮೀ ಮಳೆಯಾಗಬೇಕಿತ್ತು. ಆದರೆ, 145 ಮಿಮೀ ಮಳೆಯಾಗಿ ರಾಜ್ಯದಲ್ಲಿ ಶೇಕಡ 24 Read more…

‘ಮಳೆಗಾಲ’ದಲ್ಲಿ ಫಂಗಲ್ ಇನ್ಫೆಕ್ಷನ್ ಗೆ ಕಾರಣವೇನು ಗೊತ್ತಾ…?

ಮಳೆಯಲ್ಲಿ ರೋಗ ಜಾಸ್ತಿ. ಬೇಸಿಗೆಯಲ್ಲಿ ಬರುವ ಬೆವರು ಮಳೆಗಾಲದಲ್ಲಿರುವುದಿಲ್ಲ. ಇದ್ರಿಂದಾಗಿ ಮೊಡವೆ, ಕೂದಲು ಸಮಸ್ಯೆ ಜೊತೆಗೆ ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗುತ್ತವೆ. ಮಳೆಗಾಲದಲ್ಲಿ ಬಹುತೇಕರನ್ನು ಕಾಡುವ ಸಮಸ್ಯೆ ಫಂಗಲ್ Read more…

ಚೀನಾದಲ್ಲಿ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದ ಬೃಹತ್ ಮನೆ…!‌ ಬೆಚ್ಚಿಬೀಳಿಸುವ ದೃಶ್ಯ ಕ್ಯಾಮರಾದಲ್ಲಿ ಸೆರೆ

ಮುಂಗಾರು ಮಳೆಯ ಆಗಮನ ಆಗಿದ್ದಾಗಿದೆ. ಆಗಲೇ ಸುರಿಯುತ್ತಿರೋ ಧಾರಾಕಾರ ಮಳೆಯಿಂದ ಸೃಷ್ಟಿಯಾಗುತ್ತಿರುವ ಅವಾಂತರ ಅಷ್ಟಿಷ್ಟಲ್ಲ. ಅದರಲ್ಲೂ ಚೀನಾ ಪ್ರತಿವರ್ಷದಂತೆ ಈ ವರ್ಷವೂ ವರುಣನ ಪ್ರಹಾರಕ್ಕೆ ತತ್ತರಿಸಿ ಹೋಗಿದೆ. ಈಗ Read more…

BIG NEWS: ಭಾರಿ ಮಳೆ ನಡುವೆ ದಕ್ಷಿಣ ಕನ್ನಡದಲ್ಲಿ ಭೂಕಂಪ; ಜಿಲ್ಲೆಯ ಜನರಲ್ಲಿ ಆತಂಕ

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟದ ನಡುವೆಯೇ ಭೂಕಂಪ ಸಂಭವಿಸಿದೆ. ಜಿಲ್ಲೆಯ ಸುಳ್ಯ, ಸಂಪಾಜೆ, ಗೂನಡ್ಕ, ಮರ್ಕಂಜ, Read more…

ರಾಜ್ಯದ ಹಲವೆಡೆ 4 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಜಿಲ್ಲೆಗಳಲ್ಲಿ ಜೂನ್ 21 ರಿಂದ 25ರವರೆಗೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ Read more…

ಮೈದಾನದ ಸಿಬ್ಬಂದಿಗೆ ಅಗೌರವ ತೋರಿ ಟ್ರೋಲ್ ಆದ ಋತುರಾಜ್ ಗಾಯಕ್ವಾಡ್

ಬೆಂಗಳೂರಿನಲ್ಲಿ ನಿನ್ನೆ ನಡೆಯಬೇಕಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟಿ20 ಕ್ರಿಕೆಟ್ ಪಂದ್ಯ ಮಳೆಯ ಕಾರಣದಿಂದ ಮೊಟಕುಗೊಂಡಿತು. ಭಾರತ ತಂಡ ಕೇವಲ 21 ಬಾಲ್ ಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...