alex Certify ಮಳೆ | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಯಾಗುತ್ತಿರುವ ಖುಷಿ ಇದ್ದರೂ ಮತ್ತೊಂದೆಡೆ ಕಾಡುತ್ತಿದೆ ನೆರೆಯ ಭೀತಿ..!

ಈ ತಿಂಗಳ ಆರಂಭದಿಂದಲೇ ರಾಜ್ಯದಲ್ಲಿ ಒಂದಿಷ್ಟು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ ಕೃಷಿ ಚಟುವಟಿಕೆಗಳು ಕೂಡ ಆರಂಭಗೊಂಡಿವೆ. ಮಳೆಯಿಂದಾಗಿ ಒಂದಿಷ್ಟು ಮಂದಿ ಖುಷಿಯಾಗಿದ್ದರೆ, ಮತ್ತೊಂದಿಷ್ಟು ಕಡೆಗಳಲ್ಲಿ ನೆರೆಯ ಭೀತಿ Read more…

ಹಿಂಬದಿ ಸೀಟಿನ ಸಹ ಸವಾರ ಕಂಡು ಬೆಚ್ಚಿ ಬಿದ್ದ ಬೈಕ್ ಚಾಲಕ

ಮುಂಬೈನ ವಿರಾರ್‌ ಪ್ರದೇಶದ ವ್ಯಕ್ತಿಯೊಬ್ಬರು ತಮ್ಮ ಬೈಕ್‌ನಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಅವರ ಹಿಂಬದಿಯ ಸೀಟಿನಲ್ಲಿ ಕುಳಿತಿದ್ದ ಸಹ ಪ್ರಯಾಣಿಕನನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ. ರಾಯಲ್ ಎನ್‌ಫೀಲ್ಡ್‌ ಬೈಕ್‌ನ Read more…

ಭಾರಿ ಮಳೆಗೆ ಕುಸಿದು ಬಿತ್ತು 30 ವರ್ಷದ ಹಳೆ ಸೇತುವೆ

ದೇಶಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಇದರ ಪರಿಣಾಮ ಗುಜರಾತ್‌ನಲ್ಲಿ ಭಾರಿ‌ ಮಳೆಯಾಗಿದೆ. ಇದರ ಪರಿಣಾಮ 30 ವರ್ಷದ ಸೇತುವೆ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ಹೌದು, ಜುನಾಗಢ ಜಿಲ್ಲೆಯಲ್ಲಿರುವ 30 Read more…

ಮುಂದುವರೆದ ಮಳೆ ಅಬ್ಬರ, ಮತ್ತೆ 5 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಪ್ರದೇಶ ಸೇರಿ ಹಲವೆಡೆ ಸೋಮವಾರದಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯ ಅಬ್ಬರ ಮುಂದುವರಿದಿದೆ. ಕರಾವಳಿಯಲ್ಲಿ ಕೆಲವು ಕಡೆಗಳಲ್ಲಿ ಕೊಂಚ ಬಿಡುವು ನೀಡಿದ್ದ ಮಳೆ ಜುಲೈ Read more…

ಜುಲೈ 10 ರ ವರೆಗೆ ಭಾರೀ ಮಳೆ ಸಾಧ್ಯತೆ: 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಭಾನುವಾರ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿದೆ. ಮಲೆನಾಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಿದೆ. ಇನ್ನು ಜುಲೈ 6 Read more…

ಕರಾವಳಿ ಸೇರಿ ರಾಜ್ಯದ ಹಲವೆಡೆ ಇಂದಿನಿಂದ ಜುಲೈ 7ರ ವರೆಗೆ ಭಾರೀ ಮಳೆ ಸಾಧ್ಯತೆ

 ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜುಲೈ 4ರಿಂದ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕರು ಹೇಳಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ Read more…

ಗಮನಿಸಿ: ಮಳೆ ಕಾರಣಕ್ಕೆ ಈ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ

ರಾಜ್ಯಕ್ಕೆ ಈಗಾಗಲೇ ಮುಂಗಾರು ಕಾಲಿಟ್ಟಿದ್ದು, ಕಳೆದ ಹಲವು ದಿನಗಳಿಂದ ರಾಜ್ಯದಾದ್ಯಂತ ಮಳೆಯಾಗುತ್ತಿದೆ. ಜಲಾಶಯ, ಕೆರೆಕಟ್ಟೆಗಳು ತುಂಬಲಾರಂಭಿಸಿದ್ದು, ರೈತರ ಕೃಷಿ ಚಟುವಟಿಕೆಗಳಿಗೆ ಮುಂದಾಗಿದ್ದಾರೆ. ಇದರ ಮಧ್ಯೆ ಮಳೆ ಕುರಿತಂತೆ ಹವಾಮಾನ Read more…

ಕಾರಿನ ಸಮೇತ ಮುಳುಗುತ್ತಿದ್ದ ನವದಂಪತಿಯನ್ನು ಕಾಪಾಡಿದ ಯುವಕರು

ಜಾರ್ಖಂಡ್ ನ ಪಲಾಮು ಎಂಬಲ್ಲಿ ತುಂಬಿ ಹರಿಯುತ್ತಿದ್ದ ಮಲಾಯ್ ನದಿಗೆ ಹಾರಿದ ಯುವಕರ ಪಡೆ, ನವದಂಪತಿಗಳನ್ನ ರಕ್ಷಿಸಿ ಸಾಹಸ ಮೆರೆದಿದೆ. ಜೋರು ಮಳೆ. ದಾರಿಯ ಪಕ್ಕದಲ್ಲೇ ಮೈದುಂಬಿ ಹರಿಯುತ್ತಿರುವ Read more…

‘ಮಳೆ’ ಕುರಿತು ರಾಜ್ಯದ ಜನತೆಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ರಾಜ್ಯಕ್ಕೆ ಈಗಾಗಲೇ ಮುಂಗಾರು ಕಾಲಿಟ್ಟಿದ್ದು ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು, ಇತರ ಜಲಾಶಯಗಳಲ್ಲೂ ನೀರಿನ ಪ್ರಮಾಣ ಹೆಚ್ಚಳವಾಗತೊಡಗಿದೆ. ಇದರ ಮಧ್ಯೆ ಹವಾಮಾನ ಇಲಾಖೆ Read more…

ನೋಡ ನೋಡುತ್ತಲೇ ನದಿ ಪಾಲಾಯ್ತು ಮೂರಂತಸ್ತಿನ ಕಟ್ಟಡ…!

ಸತತ ಮಳೆ, ಪ್ರವಾಹದಿಂದಾಗಿ ಚೀನಾದಲ್ಲಿ 2 ದಶಲಕ್ಷ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೀಜಿಯಾಂಗ್ ನದಿ ಪಾತ್ರದಲ್ಲಿ ಭಾರೀ ಪ್ರವಾಹ ಸೃಷ್ಟಿಯಾಗಿದ್ದು, ಉಕ್ಕೇರಿ ಹರಿಯುತ್ತಿರುವ ನೀರು ಕಟ್ಟಡ ಸೇರಿದಂತೆ ಎಲ್ಲವನ್ನೂ Read more…

ಇಂದು, ನಾಳೆ ಗುಡುಗು, ಸಿಡಿಲು ಸಹಿತ ಭಾರೀ ಮಳೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ನೈರುತ್ಯ ಮುಂಗಾರು ಚುರುಕುಗೊಂಡಿದೆ.  ಜೂನ್ 14, 15 ರಂದು ಕರಾವಳಿ ಪ್ರದೇಶದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು Read more…

ಮಳೆಗಾಲದಲ್ಲಿ ಯಾವ ಆಹಾರ ಬೆಸ್ಟ್…?‌ ಇಲ್ಲಿದೆ ಟಿಪ್ಸ್

ತಂಪಾದ ವಾತಾವರಣಕ್ಕೆ ರುಚಿ ರುಚಿ ತಿಂಡಿ ತಿನ್ನುವ ಮನಸ್ಸಾಗ್ತಾ ಇದೆ. ಜೊತೆ ಜೊತೆಗೆ ಖಾಯಿಲೆಗಳು ಒಕ್ಕರಿಸ್ತಾ ಇವೆ. ಹಾಗಾಗಿ ಸಿಕ್ಕ ಸಿಕ್ಕ ತಿಂಡಿಗಳನ್ನು ತಿನ್ನುವ ಬದಲು ಮಳೆಗಾಲದಲ್ಲಿ ಆಹಾರ Read more…

ಮುಂಗಾರಿಗೂ ಮುನ್ನವೇ ಕೊಡಗು‌ ಕೂಲ್‌ ಕೂಲ್…!

ಮಳೆಗಾಲದಲ್ಲಿ ಕೊಡಗಿನ ಪ್ರಕೃತಿ ಸೌಂದರ್ಯ ನೋಡೋದೇ ಒಂದು ಚಂದ. ಎಂತಹ ಚಿಂತೆಯನ್ನೂ ಮರೆಸುವ ಶಕ್ತಿ ಪ್ರಕೃತಿಗೆ ಇದೆ. ಎಷ್ಟೋ ಮಂದಿ ಕೊಡಗಿನ ಅನೇಕ ಸ್ಥಳಗಳನ್ನು ನೋಡಲು ಮಳೆಗಾಲವನ್ನು ಕಾಯುತ್ತಾರೆ. Read more…

‘ಮುಂಗಾರು’ ಮಳೆ ನಿರೀಕ್ಷೆಯಲ್ಲಿರುವ ರಾಜ್ಯದ ರೈತರಿಗೊಂದು ಮಾಹಿತಿ

ರಾಜ್ಯದಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆಗಿದ್ದು, ಮುಂಗಾರು ಮಳೆಯೂ ರೈತರಿಗೆ ಅನುಕೂಲಕರವಾಗಲಿದೆ ಎಂದು ಹೇಳಲಾಗಿತ್ತು. ಅಲ್ಲದೆ ಜೂನ್ 1ರಂದು ಕೇರಳ ಪ್ರವೇಶಿಸಿರುವ ಮುಂಗಾರು, ರಾಜ್ಯಕ್ಕೆ Read more…

ಕೊರೊನಾ ಜೊತೆಗೆ ʼನಿಸರ್ಗʼ ಹೊಡೆತ…!

ಒಂದು ಕಡೆ ಕೊರೊನಾದಿಂದಾಗಿ ಜನ ನಲುಗಿ ಹೋಗುತ್ತಿದ್ದರೆ, ಇತ್ತ ನಿಸರ್ಗ ಚಂಡಮಾರುತ ಜನರನ್ನು ಮತ್ತಷ್ಟು ನಲುಗಿ ಹೋಗುವಂತೆ ಮಾಡುತ್ತಿದೆ. ಈಗಾಗಲೇ ಮುಂಬೈ ಭಾಗದಲ್ಲಿ ನಿಸರ್ಗ ಚಂಡಮಾರುತಕ್ಕೆ ಜನ ತತ್ತರಿಸಿ Read more…

ಬಿಗ್ ನ್ಯೂಸ್: ವಾಯುಭಾರ ಕುಸಿತ, ಚಂಡಮಾರುತ ಪರಿಣಾಮ 2 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದ ಹಲವೆಡೆ ಮಳೆಯಾಗತೊಡಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕಾರವಾರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮೀನುಗಾರಿಕೆಗೆ ತೆರಳದಂತೆ ಸೂಚನೆ Read more…

ಅಚ್ಚರಿಗೆ ಕಾರಣವಾಗಿದೆ ಒಟ್ಟಿಗೆ ಕಾಣಿಸಿಕೊಂಡ ಎರಡು ‘ಕಾಮನಬಿಲ್ಲು’

ದೆಹಲಿಯಲ್ಲಿ ಒಂದು ಸಣ್ಣ ಮಳೆ ಹಾಗೂ ಬಲವಾದ ಗಾಳಿಯ ಬಳಿಕ ಹಲವು ಪ್ರದೇಶಗಳಲ್ಲಿ ಕಾಮನಬಿಲ್ಲಿನ ಅಚ್ಚರಿಯೊಂದು ಜನರನ್ನು ಖುಷಿ ಪಡಿಸಿತು. ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಆರಂಭವಾದ Read more…

ಬಿಗ್ ನ್ಯೂಸ್: ಮುಂಗಾರು ಆಗಮನದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ, ಕೇರಳಕ್ಕೆ ಮಾನ್ಸೂನ್

ಮುಂಗಾರು ಮಳೆ ಆಗಮನಕ್ಕೆ ಪೂರಕವಾದ ವಾತಾವರಣ ಇದ್ದು ಜೂನ್ 1 ರ ಸೋಮವಾರ ನೈರುತ್ಯ ಮುಂಗಾರು ಮಾರುತಗಳು ಕೇರಳ ಪ್ರವೇಶಿಸಲು ಸಜ್ಜಾಗಿವೆ. ಕೇರಳದ ಅಂಚಿನಲ್ಲಿರುವ ಮುಂಗಾರು ಮಾರುತಗಳು ಕೇರಳವನ್ನು Read more…

ಸಿಡಿಲಿಗೆ ನಾಲ್ವರು ಬಲಿ, ರಾಜ್ಯದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಕಾಣಿಸಿಕೊಳ್ಳಲಿರುವ ಪರಿಣಾಮ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ಜನ ತತ್ತರಿಸಿದ್ದು, ಸಿಡಿಲಿಗೆ ನಾಲ್ವರು ಬಲಿಯಾಗಿದ್ದಾರೆ. ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ Read more…

4 -5 ದಿನದಲ್ಲಿ ಮುಂಗಾರು: ನಾಳೆಯಿಂದ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬೀಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಜಾಸ್ತಿಯಾಗಿದ್ದು ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಲ್ಲಿ ಮಳೆಯಾಗಿದೆ. ಜೂನ್ ಮೊದಲ ವಾರ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದ್ದು, ಅರಬ್ಬಿ ಸಮುದ್ರದಲ್ಲಿ Read more…

BIG NEWS: ಮುಂದಿನ ಎರಡು-ಮೂರು ದಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ ಎರಡು-ಮೂರು ದಿನ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದೆ. ಕೇರಳ ಕರಾವಳಿ ಭಾಗದಿಂದ ಮೇಲ್ಮೈ ಸುಳಿಗಾಳಿ Read more…

ಮಳೆ ಕುರಿತು ರಾಜ್ಯದ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಹಲವೆಡೆ ಮಳೆಯಾಗುತ್ತಿದ್ದು, ಇದೀಗ ಇಂದಿನಿಂದ ಜೂನ್ 1ರವರೆಗೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆಗೆ ಜನ ತತ್ತರ

ಬೆಂಗಳೂರು: ಬೆಂಗಳೂರಿನ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಅಂಡರ್ ಪಾಸ್ ನಲ್ಲಿ ನೀರು ತುಂಬಿ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಮೆಜೆಸ್ಟಿಕ್ ಅಂಡರ್ ಪಾಸ್ ನಲ್ಲಿ ಮಳೆ ನೀರು Read more…

ಮಳೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮಂಗಳೂರು: ಸೋಮವಾರ ಮತ್ತು ಮಂಗಳವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಈ ಕುರಿತು ಮಾಹಿತಿ ನೀಡಲಾಗಿದೆ. Read more…

ಉರಿ ಬಿಸಿಲಿನ ಕುರಿತು ಹವಾಮಾನ ಇಲಾಖೆ ನೀಡಿದೆ ಈ ಎಚ್ಚರಿಕೆ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಜೊತೆಜೊತೆಗೆ ಉರಿಬಿಸಿಲು ಕೂಡಾ ಕಂಡುಬರುತ್ತಿದ್ದು, ಉರಿಬಿಸಿಲಿನ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮೇ 21 ಮತ್ತು 22ರಂದು ಗರಿಷ್ಠ 43 Read more…

ಮಳೆ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸ ಮೂಡಿದೆ. ಈ ಮಳೆ ಇನ್ನೂ ಕೆಲ ದಿನಗಳ ಕಾಲ ಮುಂದುವರಿಯಲಿದೆ ಎನ್ನಲಾಗಿದ್ದು, ಈ ಕುರಿತ ಮಾಹಿತಿ Read more…

ಅಂಫಾನ್ ಚಂಡಮಾರುತ ಅಬ್ಬರ: 2 ದಿನ ಗುಡುಗು – ಸಿಡಿಲು ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

ಅಂಫಾನ್ ಚಂಡಮಾರುತ ಪ್ರಭಾವದಿಂದಾಗಿ ಮೇ 19 ಮತ್ತು 20 ರಂದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

‘ಅಂಪಾನ್’ ಚಂಡಮಾರುತ ಅಬ್ಬರ: ರಾಜ್ಯದಲ್ಲಿ 2 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್ ಎಚ್ಚರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಅಂಪಾನ್ ಚಂಡಮಾರುತ ಉಂಟಾಗಿದ್ದು ಇದರ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಎರಡು ದಿನಗಳ ಕಾಲ ರಾಜ್ಯದಲ್ಲಿ Read more…

ಕೃಷಿ ಕಾರ್ಯಕ್ಕೆ ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಭರ್ಜರಿ ಸಿಹಿಸುದ್ದಿ

ನವದೆಹಲಿ: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗಿದ್ದು ಮುಂದಿನ ಒಂದೆರಡು ದಿನಗಳಲ್ಲಿ ಅದು ವೇಗ ಪಡೆದುಕೊಳ್ಳಲಿದೆ. ಮುಂಗಾರು ಮಾರುತಗಳ ಚಲನೆಗೆ ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತಿದ್ದು, ನಿಗದಿತ Read more…

ಮದ್ಯದಂಗಡಿ ಮುಂದೆ ಕ್ಯೂ ನಿಂತಿದ್ದವರ ಮೇಲೆ ಹೂವಿನ ಮಳೆ

ವೈದ್ಯರಿಗೆ, ವೈದ್ಯಕೀಯ ಸಿಬ್ಬಂದಿಗೆ, ಪೊಲೀಸರಿಗೆ, ಸ್ವಚ್ಚತಾ ಕಾರ್ಮಿಕರಿಗೆ ಹೂವಿನ ಸುರಿಮಳೆ ಮೂಲಕ ಅಭಿನಂದನೆ ಸಲ್ಲಿಸಿದ್ದು ನೋಡಿದ್ದಾಯಿತು. ಈಗ ಕುಡುಕರ ಸರದಿ. ಬಾರ್ ಗಳನ್ನು ತೆಗೆದ ಮೊದಲನೇ ದಿನವೇ ಸರ್ಕಾರದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...