alex Certify ಮಳೆ | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆ ಕಡಿಮೆಯಾದ್ರೂ ತಗ್ಗದ ಪ್ರವಾಹ: ಜಮೀನು, ಗ್ರಾಮ ಜಲಾವೃತ- ಊರು ತೊರೆದ ಗ್ರಾಮಸ್ಥರು

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ಕೃಷ್ಣಾ ನದಿಯ ನೀರು ನುಗ್ಗಿ ಬಿರಡಿ ಗ್ರಾಮ ಜಲಾವೃತಗೊಂಡಿದೆ. ಗ್ರಾಮದ ಸುಮಾರು 300 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಗ್ರಾಮದ ಜನ ಅಗತ್ಯವಸ್ತುಗಳನ್ನು Read more…

ಸಾವನ್ನಪ್ಪುವ ಕೆಲವೇ ಕ್ಷಣಗಳ ಮುನ್ನ ಫೋಟೋ ಶೇರ್‌ ಮಾಡಿದ್ದ ವೈದ್ಯೆ

ಹಾಲಿಡೇ ಮೂಡ್‌ನಲ್ಲಿದ್ದ ಜೈಪುರದ 34 ವರ್ಷದ ದೀಪಾ ಶರ್ಮಾ ಹಿಮಾಚಲ ಪ್ರದೇಶದ ನಾಗಸ್ತಿ ಪೋಸ್ಟ್‌ ಬಳಿ ನಿಂತುಕೊಂಡು ತಮ್ಮದೊಂದು ಚಿತ್ರವನ್ನು 12:59ರಲ್ಲಿ ಶೇರ್‌ ಮಾಡಿಕೊಂಡು, “ನಾಗರಿಕರನ್ನು ಪ್ರವೇಶಿಸಲು ಬಿಡುವ Read more…

ಎದೆ ನಡುಗಿಸುವಂತಿದೆ ಭೂಕುಸಿತದ ದೃಶ್ಯ

ಭಾರೀ ಭೂಕುಸಿತದಿಂದ ಹಿಮಾಚಲ ಪ್ರದೇಶದ ಸಂಗ್ಲಾ ಕಣಿವೆಯಲ್ಲಿ ಸೇತುವೆಯೊಂದರ ಮೇಲೆ ಭಾರೀ ಬಂಡೆಗಳು ಕುಸಿದು ಬಿದ್ದಿದ್ದು, ಮುರಿದುಬಿದ್ದ ಸೇತುವೆ ನದಿಗೆ ಬಿದ್ದಿದೆ. “ಘಟನೆಯಲ್ಲಿ ಒಂಬತ್ತು ಪ್ರವಾಸಿಗರು ಮೃತಪಟ್ಟಿದ್ದು, ಇಬ್ಬರಿಗೆ Read more…

ಓವರ್‌ ಬಿಲ್ಡಪ್‌‌ ಕೊಡಲು ಹೋಗಿ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ಲು ಹುಡುಗಿ…!

ಸಾಮಾಜಿಕ ಜಾಲತಾಣದಲ್ಲಿ ತಮ್ಮನ್ನು ತಾವು ಸಂಪನ್ನಗುಣಶೀಲರೆಂದು ತೋರಿಸಿಕೊಳ್ಳುವ ಶೋಕಿ ಸಾಮಾನ್ಯವಾಗಿಬಿಟ್ಟಿದೆ. ಇಂಥದ್ದೇ ಮನಃಸ್ಥಿತಿಯ ವ್ಯಕ್ತಿಯೊಬ್ಬರು ಪ್ರವಾಹ ಪೀಡಿತ ಪ್ರದೇಶವೊಂದರಲ್ಲಿ ಸಂಕಟಕ್ಕೆ ಸಿಲುಕಿದ ಮಂದಿಗೆ ಸಹಾಯ ಮಾಡುತ್ತಿರುವೆ ಎಂದು ಹೇಳಿಕೊಳ್ಳಲು Read more…

ಮಹಾಮಳೆ; ಸಾವಿನ ಸಂಖ್ಯೆ 138ಕ್ಕೆ ಏರಿಕೆ; 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಮುಂಬೈ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸಂಭವಿಸುತ್ತಿರುವ ಅನಾಹುತಗಳಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 138ಕ್ಕೆ ಏರಿಕೆಯಾಗಿದೆ. ಈವರೆಗೆ 90,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಮಹಾ ಮಳೆ ಆರ್ಭಟಕ್ಕೆ ಮಹಾರಾಷ್ಟ್ರದಲ್ಲಿ Read more…

ಭಾರಿ ಮಳೆಗೆ ಮುಂಬೈ ನಗರಿ ಜಲಾವೃತ

ಮುಂಬೈ: ಮಹಾನಗರ ಮುಂಬೈನಲ್ಲಿ ಕಳೆದ 4 ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಸತತ ಮಳೆಯ ಪರಿಣಾಮ ಜನ-ಜೀವನ ಅಸ್ತವ್ಯಸ್ತಗೊಂಡಿದೆ. ಹವಮಾನ ಇಲಾಖೆಯ ಪ್ರಕಾರ ಮುಂಬೈ ಹಾಗೂ Read more…

ರಾಜ್ಯದ ಹಲವೆಡೆ ಭಾರೀ ಮಳೆ: 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ, ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ. ಮುಂದಿನ 5 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಮಲೆನಾಡು ಭಾಗದ Read more…

ಎಡಬಿಡದೆ ಸುರಿದ ಮಳೆಗೆ ಮಾಯಾನಗರಿಯ ರಸ್ತೆಗಳು ಜಲಾವೃತ

ಮಾಯಾನಗರಿ ಮುಂಬಯಿಯ ಹಲವೆಡೆ ಬುಧವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆ ಹಾಗೂ ರೈಲು ಸಂಚಾರದ ಮೇಲೆ ಪರಿಣಾಮವಾಗಿದೆ. ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿರುವ ಕಾರಣ ಸಂಚಾರಕ್ಕೆ ತೀವ್ರ Read more…

ಕೊರೊನಾ ಲಸಿಕೆ ಹಾಕಲು ನದಿ ದಾಟಿ ಹೋದ ಆರೋಗ್ಯ ಸೇವಾ ಕಾರ್ಯಕರ್ತರು

ಜಮ್ಮು ಮತ್ತು ಕಾಶ್ಮೀದರ ರಜೌರಿ ಜಿಲ್ಲೆಯ ತ್ರಲಾ ಗ್ರಾಮದಲ್ಲಿ ಭಾರೀ ಮಳೆಯ ನಡುವೆಯೂ ಕೋವಿಡ್ ಲಸಿಕೆ ಹಾಕುವ ತಮ್ಮ ಕೆಲಸ ಮುಂದುವರೆಸಿದ ಆರೋಗ್ಯ ಸೇವಾ ಕಾರ್ಯಕರ್ತರು, ಪ್ರವಾಹಪೀಡಿತ ನದಿಯೊಂದನ್ನು Read more…

BIG NEWS: ಜುಲೈ 12ರಿಂದ 16ರವರೆಗೆ ಭಾರಿ ಮಳೆ ಮುನ್ಸೂಚನೆ, 7 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ಈ ಬಾರಿ ಮುಂಗಾರು ವಾಡಿಕೆಯಂತೆ ಆರಂಭವಾಗಿತ್ತಾದರೂ ಆ ಬಳಿಕ ಹಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಜಲಾಶಯಗಳು ತುಂಬುತ್ತವೋ ಇಲ್ಲವೋ ಎಂಬ ಆತಂಕ ರೈತಾಪಿ Read more…

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ನಾಳೆಯಿಂದ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಜುಲೈ 11, 12 ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ಪಶ್ಚಿಮ ಮಧ್ಯಭಾಗದಲ್ಲಿ Read more…

ಮಾನವೀಯತೆ ಇನ್ನೂ ಇದೆ ಎಂಬುದನ್ನು ನಿರೂಪಿಸುತ್ತೆ ಈ ವಿಡಿಯೋ

ಸುರಿಯುವ ಮಳೆಯಲ್ಲಿ ಸಿಲುಕಿಕೊಂಡ ಗಾಲಿ ಕುರ್ಚಿಯಲ್ಲಿದ್ದ ವ್ಯಕ್ತಿಗೆ ಕೆಫೆಯೊಂದರ ಕಾರ್ಮಿಕ ನೆರವಾದ ವಿಡಿಯೋ ತುಣುಕೊಂದು ಈಗ ವೈರಲ್ ಆಗಿದೆ. ಐರ್ಲೆಂಡ್‌ನಲ್ಲಿ ನಡೆದ ಘಟನೆ ಇದು. ಸಪ್ಲೇಯರ್ ಆಗಿರುವ ಫ್ರಾಂಕಿ Read more…

‘ಮಳೆ’ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯದಲ್ಲಿ ಈ ಬಾರಿ ಮುಂಗಾರು ನಿಗದಿಯಂತೆ ಆರಂಭವಾಗಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಆರಂಭದಲ್ಲಿಯೇ ವರುಣ ಆರ್ಭಟಿಸಿರುವುದರಿಂದ ಜಲಾಶಯಗಳು ಸಹ ತುಂಬಲಾರಂಭಿಸಿವೆ. ಹೀಗಾಗಿ ಈ ಬಾರಿ ಉತ್ತಮ Read more…

ಭಾರಿ ಮಳೆಗೆ ಕಾಲುವೆಯಾದ ರಸ್ತೆ: ಈಜಿಕೊಂಡು ದಾಟಿದ ವ್ಯಕ್ತಿ

ಕಳೆದ 120 ವರ್ಷಗಳಲ್ಲಿ ಕಾಣದ ಮಟ್ಟಿಗೆ ತಾಪಮಾನ ವರದಿ ಮಾಡಿದ್ದ ಮಾಸ್ಕೋದಲ್ಲಿ ಪ್ರಸ್ತುತ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಉಂಟಾದ ಭಾರೀ ಮಳೆಯಿಂದಾಗಿ ತುರ್ತು ಪರಿಸ್ಥಿತಿ Read more…

ಪಾಟ್ನಾದಲ್ಲಿ ಸುರಿದ ಭಾರೀ ಮಳೆಗೆ ವಿಧಾನಸಭಾ ಕಟ್ಟಡದ ಆವರಣ ಸಂಪೂರ್ಣ ಜಲಾವೃತ

ಶುಕ್ರವಾರ ಸುರಿದ ಭಾರೀ ಮಳೆಯಿಂದಾಗಿ ಬಿಹಾರ ವಿಧಾನಸಭಾ ಕಟ್ಟಡದ ಆವರಣ, ಉಪ ಮುಖ್ಯಮಂತ್ರಿ ರೇಣು ದೇವಿ ನಿವಾಸ ಸೇರಿದಂತೆ ಪಾಟ್ನಾದ ವಿವಿಧ ಭಾಗಗಳು ಸಂಪೂರ್ಣ ಜಲಾವೃತವಾದ ದೃಶ್ಯ ಇಂದು Read more…

ಮಳೆಯಲ್ಲೇ ʼಆನ್‌ ಲೈನ್ʼ ಕ್ಲಾಸ್‌‌ ಅಟೆಂಡ್‌ ಮಾಡಿದ ಮಗಳಿಗಾಗಿ ಕೊಡೆ ಹಿಡಿದ ತಂದೆ

ಭಾರೀ ಮಳೆಯ ನಡುವೆಯೇ ಆನ್ಲೈನ್ ಕ್ಲಾಸ್ ಅಟೆಂಡ್ ಮಾಡುತ್ತಿರುವ ಮಗಳಿಗೆ ಅಪ್ಪ ಛತ್ರಿ ಹಿಡಿಯುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆರೆ ಹಿಡಿಯಲಾದ Read more…

ವೈಭವದಿಂದ ಭೋರ್ಗರೆಯುತ್ತಿದೆ ಜೋಗ ಜಲಪಾತ

ಮಾನವನಾಗಿ ಹುಟ್ಟಿದ ಮೇಲೆ ಏನೇನ್ ಕಂಡೆ…! ಸಾಯೋದ್ರೊಳಗೆ ಒಮ್ಮೆ ನೋಡು ಜೋಗಾದ್ ಗುಂಡಿ….! ಎಂಬ ಮಾತಿದೆ. ಈ ಬಾರಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ  ಕಾರಣ ಜೋಗ Read more…

ನೋಡನೋಡುತ್ತಿದ್ದಂತೆಯೇ ಗುಂಡಿಯಲ್ಲಿ ಮುಳುಗಿದ ಕಾರು: ಬೆಚ್ಚಿಬೀಳಿಸುವ ದೃಶ್ಯ ಕ್ಯಾಮರಾದಲ್ಲಿ ಸೆರೆ

ಮುಂಬೈಯಲ್ಲಿ ಭಾರೀ ಮಳೆ ಬಿದ್ದ ಬೆನ್ನಿಗೇ ಪಾರ್ಕ್ ಮಾಡಲಾಗಿದ್ದ ಕಾರೊಂದು ನೀರಿನ ಗುಂಡಿಯೊಳಗೆ ಬಿದ್ದ ಘಟನೆಯ ವಿಡಿಯೋ ವೈರಲ್ ಆಗಿದೆ. ಸೆಕೆಂಡ್‌ ಹ್ಯಾಂಡ್‌ ಕಾರು ಖರೀದಿಸಲು ಬಯಸುವವರಿಗೆ ಬಂಪರ್‌ Read more…

ರಾಜ್ಯದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 16 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮತ್ತೆ ಕೆಲವು Read more…

3 ದಿನ ಭಾರೀ ಮಳೆ, ಕರಾವಳಿಯಲ್ಲಿ ಯೆಲ್ಲೋ ಅಲರ್ಟ್: ದಕ್ಷಿಣ ಒಳನಾಡಿನಲ್ಲಿ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ವರ್ಷಧಾರೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಮುಂದುವರೆದಿದ್ದು, ಜೂನ್ 10 ರಿಂದ 13 ರವರೆಗೆ ಮುಂಗಾರು ಚುರುಕುಗೊಳ್ಳಲಿದೆ. ಇದರಿಂದ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

ಪ್ರವಾಹಕ್ಕೆ ಕೊಚ್ಚಿ ಹೋದ ಕಾರು: ಮರದ ರೆಂಬೆ ಹಿಡಿದು ಜೀವ ಉಳಿಸಿಕೊಂಡ ಮಹಿಳೆ

ಪ್ರವಾಹದಲ್ಲಿ ತನ್ನ ಕಾರು ಕೊಚ್ಚಿ ಹೋದ ಬಳಿಕ ಮರವೊಂದಕ್ಕೆ ತಗುಲಿಹಾಕಿಕೊಂಡು ಪರದಾಡುತ್ತಿದ್ದ ಮಹಿಳೆಯೊಬ್ಬರನ್ನು ಅಮೆರಿಕದ ಟೆಕ್ಸಾಸ್‌ನ ಫೋರ್ಟ್ ವರ್ತ್ ಅಗ್ನಿಶಾಮಕ ಸಿಬ್ಬಂದಿ ಕಾಪಾಡಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ Read more…

2 -3 ದಿನದಲ್ಲಿ ರಾಜ್ಯದೆಲ್ಲೆಡೆ ಮುಂಗಾರು ಮಳೆ: ಕರಾವಳಿಗೆ ರೆಡ್ ಅಲರ್ಟ್, ಮಲೆನಾಡು ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಗುರುವಾರ ಕೇರಳ ಪ್ರವೇಶಿಸಿದ್ದ ಮುಂಗಾರು ಮಾರುತಗಳು ಮರುದಿನವೇ ರಾಜ್ಯದ ಕರಾವಳಿಗೆ ಎಂಟ್ರಿ ಕೊಟ್ಟಿವೆ. ಜುಲೈ 5 ರ ವೇಳೆಗೆ ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಬಹುದು ಎಂದು ಹೇಳಲಾಗಿತ್ತು. Read more…

ಮುಂಗಾರು ಮಳೆಗಾಗಿ ಕಾಯುತ್ತಿರುವ ಅನ್ನದಾತರಿಗೆ ಸಿಹಿ ಸುದ್ದಿ

ನವದೆಹಲಿ: ಕೇರಳಕ್ಕೆ ಜೂನ್ 3 ರ ವೇಳೆಗೆ ಮುಂಗಾರು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮುಂಗಾರು ಮಾರುತಗಳು ಎರಡು ದಿನ ವಿಳಂಬವಾಗಿ ಕೇರಳ Read more…

ಸಿಡಿಲಿನಿಂದ ಹೊತ್ತಿ ಉರಿದ ಖರ್ಜೂರದ ಮರ…!

ಸಿಡಿಲೊಂದು ಬಡಿದ ಕಾರಣಕ್ಕೆ ಬಿಹಾರದ ದರ್ಭಂಗಾ ಜಿಲ್ಲೆಯಲ್ಲಿ ಖರ್ಜೂರದ ಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಭಾರೀ ವೇಗದಲ್ಲಿ ಗಾಳಿ ಬೀಸುತ್ತಿರುವ ನಡುವೆಯೇ ಮರ ಹೊತ್ತಿ ಉರಿಯುತ್ತಿರುವ ಈ ವಿಡಿಯೋ ಸಾಮಾಜಿಕ Read more…

ಗಮನಿಸಿ…! 13 ಜಿಲ್ಲೆಗಳಲ್ಲಿ ಮೇ 25 ರವರೆಗೆ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೇ 25 ರ ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶುಕ್ರವಾರ ಅನೇಕ Read more…

Yellow Alert: ಚಂಡಮಾರುತ ಅಬ್ಬರ ಕಡಿಮೆಯಾದರೂ ಎರಡು ದಿನ ಭಾರೀ ಮಳೆ

ಬೆಂಗಳೂರು: ‘ತೌಕ್ತೆ’ ಚಂಡಮಾರುತ ಅಬ್ಬರ ಕಡಿಮೆಯಾಗಿದ್ದರೂ, ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದ ಕೆಲ ಜಿಲ್ಲೆಗಳಲ್ಲಿ Read more…

ಗಮನಿಸಿ…! ರಾಜ್ಯದ ಹಲವೆಡೆ ಇನ್ನೂ ಕೆಲವು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಭಾಗದಲ್ಲಿ ಸೋಮವಾರ ಭಾರೀ ಮಳೆಯಾಗಿದೆ. ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಇನ್ನೂ ಕೆಲವು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

ಗಮನಿಸಿ..! ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 7 ರವರೆಗೆ ಮಳೆ –ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮೇ 7 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಲಿನ Read more…

ತೇವಾಂಶಭರಿತ ಮೋಡಗಳ ಪರಿಣಾಮ ಇನ್ನೂ 5 ದಿನ ಮಳೆ

ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಮುಂದುವರೆಯಲಿದೆ. ತೇವಾಂಶಭರಿತ ಮೋಡಗಳ ಪರಿಣಾಮದಿಂದ ರಾಜ್ಯದ ಹಲವೆಡೆ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಿದೆ. ಇನ್ನು ಏಪ್ರಿಲ್ Read more…

ಸಾರ್ವಜನಿಕರೇ ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಇಂದೂ ಸಹ ಈ ಕೆಳಕಂಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ದಕ್ಷಿಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...