alex Certify ಮಳೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಭಾರಿ ಮಳೆಯಿಂದ ಅವಾಂತರ: ಹಲವೆಡೆ ಸಾವಿರಾರು ಎಕರೆ ಬೆಳೆ ನಾಶ: ರೈತರು ಕಂಗಾಲು

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಡೆದ 4-5 ದಿನಗಳಿಂದ ಭಾರಿ ಮಳೆಯಾದ ಪರಿಣಾಮ ಅವಾಂತರ ಉಂಟಾಗಿದೆ. ಮಳೆಯ ಆರ್ಭಟದಿಂದಾಗಿ ಕಟಾವು ಹಂತಕ್ಕೆ ಬಂದಿದ್ದ ಸಾವಿರಾರು ಎಕರೆ Read more…

BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ

ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವು ಕಡೆ ಧಾರಾಕಾರ ಮಳೆಯಾಗಿದ್ದು, ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ವಿಧಾನಸೌಧ, ಶಾಂತಿನಗರ, Read more…

BREAKING: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ರಾತ್ರಿಯಿಡಿ ಭಾರೀ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ರಾತ್ರಿಯಿಂದ ಬೆಳಗಿನವರೆಗೆ ಭಾರೀ ಮಳೆಯಾಗಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಡುಗು, ಸಿಡಿಲು Read more…

BREAKING : ಬೆಂಗಳೂರಿನಲ್ಲಿ ಮತ್ತೆ ಗುಡುಗು ಸಹಿತ ಮಳೆ : ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ..!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ವರುಣಾರ್ಭಟ ಆರಂಭವಾಗಿದೆ. ನಿನ್ನೆ ಕೊಂಚ ಬಿಡುವುಪಡೆದಿದ್ದ ಮಳೆರಾಯ ಇಂದು ಮುಂಜಾನೆಯಿಂದಲೇ ಅಬ್ಬರಿಸಲು ಶುರು ಮಾಡಿದ್ದಾನೆ. ಬೆಂಗಳೂರು ನಗರದ ಹಲವೆಡೆ ಬೆಳಿಗ್ಗೆಯಿಂದ ಒಂದೇ Read more…

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಅವಾಂತರ: 80 ಮನೆಗಳಿಗೆ ಹಾನಿ

ಚಿತ್ರದುರ್ಗ: ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8, ಹಿರಿಯೂರು Read more…

BREAKING : ಮಹಾಮಳೆಗೆ ಮತ್ತೊಂದು ಬಲಿ : ಚಿತ್ರದುರ್ಗದಲ್ಲಿ ಮನೆ ಗೋಡೆ ಕುಸಿದು ಬಿದ್ದು ವೃದ್ಧೆ ಸಾವು..!

ಚಿತ್ರದುರ್ಗ: ನಿರಂತರವಾಗಿ ಸುರಿದ ಮಳೆಯಿಂದ ಮನೆ ಗೋಡೆ ಕುಸಿದು ಬಿದ್ದು ವೃದ್ಧೆಯೊಬ್ಬರು ಮನೆಯಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಇಚಲ ನಾಗೇನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. Read more…

ಬೆಂಗಳೂರಿನಲ್ಲಿ ಭಾರೀ ಮಳೆ ಮುನ್ಸೂಚನೆ: ನಗರ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು,  ದಿನಾಂಕ 16.10.2024 ಮತ್ತು 17.10.2024 ರಂದು ಹವಾಮಾನ ಇಲಾಖೆಯು ನೀಡಿರುವ  ಆರೆಂಜ್‍  ಅಲರ್ಟ್‍  ಮುನ್ಸೂಚನೆಯಂತೆ  ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತೆ Read more…

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಹಿಂಗಾರು ಮಳೆ ಅಬ್ಬರಿಸುತ್ತಿದ್ದು, ಮುಂದಿನ ಐದಾರು ದಿನ ದಕ್ಷಿಣ ಒಳನಾಡು, ಉತ್ತರ Read more…

ಮುಂದಿನ ಮೂರು ದಿನ ಮಳೆ ಮುನ್ಸೂಚನೆ: 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಂಭವವಿದೆ. ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅ. 11ರಿಂದ Read more…

ಮಳೆ ಅವಾಂತರಕ್ಕೆ ಅಪಾರ್ಟ್ ಮೆಂಟ್ ಕಾಂಪೌಂಡ್ ಕುಸಿತ: ಹಲವು ವಾಹನಗಳು ಜಖಂ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಹಲವೆಡೆ ರಸ್ತೆಗಳು, ಮನೆಗಳು, ಬಡಾವಣೆಗಳು ಜಲಾವೃತಗೊಂಡಿದ್ದು, ಜನರು ಪದರಾಡುವ ಸ್ಥಿತಿ ನಿರ್ಮಾಣವಾಗಿದೆ. Read more…

ಗುಂಡಿ ಮುಚ್ಚಲು ಅದೇನೋ ಗಡುವು ಕೊಟ್ಟಿದ್ರಲ್ಲ? ಮಳೆ ಅವಾಂತರದಿಂದ ಮನೆಗಳಿಗೆ ನೀರು ನುಗ್ಗಿದೆ: ಈ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಚಿಂತೆಯೇ ಇಲ್ಲ: HDK ವಾಗ್ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಯಿಂದಾಗಿ ಮತ್ತೆ ಅವಾಂತರಗಳು ಸೃಷ್ಟಿಯಾಗಿವೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ಬಡಾವಣೆಗಳು ಕೆರೆಯಂತಾಗಿವೆ. ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ Read more…

ಭಾರಿ ಮಳೆಗೆ ಕುಸಿದ ಮನೆಯ ಮೇಲ್ಛಾವಣಿ: ಮಣ್ಣಿನಡಿ ಸಿಲುಕಿ ನರಳಾಡುತ್ತಿದ್ದ ವ್ಯಕ್ತಿಯ ರಕ್ಷಣೆ

ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಧಾರಾಕಾರ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ವ್ಯಕ್ತಿಯೋರ್ವ ಮಣ್ಣಿನಡಿ ಸಿಲುಕಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ Read more…

ಗಮನಿಸಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ: ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದ ಹಲವು ಕಡೆ ಭಾನುವಾರ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Read more…

ದೇವರ ದರ್ಶನಕ್ಕೆಂದು ಹೋದ ವ್ಯಕ್ತಿ: ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿ ದುರ್ಮರಣ

ಬೆಳಗಾವಿ: ದೇವರ ದರ್ಶನಕ್ಕೆಂದು ಹೋಗಿದ್ದ ವ್ಯಕ್ತಿ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಚಿಕ್ಕೋಡಿಯಾದ್ಯಂತ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, Read more…

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಎರಡು ದಿನ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಮಲೆನಾಡು, ಕರಾವಳಿ ಪ್ರದೇಶದ ಜಿಲ್ಲೆಗಳಲ್ಲಿ ಎರಡು ದಿನ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

ಇಂದಿನಿಂದ ಮೂರು ದಿನ ಭಾರಿ ಮಳೆ ಮುನ್ಸೂಚನೆ: ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಹೆಚ್ಚಿನ ಮಳೆ ಆಗಲಿದೆ. ಕರಾವಳಿಯಲ್ಲಿ ಸೋಮವಾರದಿಂದ ಮೂರು ದಿನ ವ್ಯಾಪಕ ಮಳೆ ಆಗಲಿದ್ದು, ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ Read more…

ಮತ್ತೆ ಭಾರಿ ಮಳೆ ಮುನ್ಸೂಚನೆ: ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಮುಂದಿನ ವಾರದಿಂದ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, Read more…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದೆಲ್ಲೆಡೆ 4 ದಿನ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮುಂಗಾರು ಪ್ರಬಲವಾಗಿದೆ. ರಾಜ್ಯದೆಲ್ಲೆಡೆ ಮುಂದಿನ 4-5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ Read more…

ಮಂಡಿಯುದ್ದ ನಿಂತಿದ್ದ ನೀರಲ್ಲಿ ಫುಡ್ ಡಿಲಿವರಿ; ವೈರಲ್ ವಿಡಿಯೋ ಬಗ್ಗೆ ಪರ – ವಿರೋಧ ಚರ್ಚೆ

ಗುಜರಾತ್‌ನ ಹಲವು ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ರಾಜ್ಯದಾದ್ಯಂತ ಅನೇಕ ಜೀವ ಮತ್ತು ಆಸ್ತಿಪಾಸ್ತಿ ಹಾನಿಯಾಗಿದೆ. ಮಳೆಯಿಂದಾಗಿ ಉಂಟಾಗಿರುವ ನೆರೆ ಸ್ಥಿತಿಯ ಭೀಕರತೆಯನ್ನು ತೋರಿಸುವ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ Read more…

ವಿಶ್ವಾಮಿತ್ರ ನದಿಯಲ್ಲಿ ಭಾರಿ ಪ್ರವಾಹ; ಜನವಸತಿ ಪ್ರದೆಶಗಳಿಗೆ ನುಗ್ಗಿದ ಮೊಸಳೆಗಳು: 24 ಮೊಸಳೆಗಳ ರಕ್ಷಣೆ

ಅಹಮದಾಬಾದ್: ಭಾರಿ ಮಳೆ, ಪ್ರವಾಹದಿಂದಾಗಿ ಮೊಸಳೆಗಳು ಜನವಸತಿ ಪ್ರದೇಶಗಳಿಗೆ ನುಗ್ಗಿ ಆತಂಕವುಂಟುಮಾಡಿದ ಘಟನೆ ಗುಜರಾತ್ ನ ವಡೋದರಾದಲ್ಲಿ ನಡೆದಿದೆ. ಗುಜರಾತ್ ನ ಹಲವೆಡೆ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿಯುಂಟಾಗಿದೆ. Read more…

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಈ ತಿಂಗಳೂ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ದೇಶಾದ್ಯಂತ ಸೆಪ್ಟೆಂಬರ್ ನಲ್ಲಿ ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ ಈ ತಿಂಗಳ ಆರಂಭದಲ್ಲಿ ರಾಜ್ಯದಲ್ಲಿ Read more…

ರಾಜ್ಯದ ವಿವಿಧೆಡೆ ಇನ್ನೂ ಒಂದು ವಾರ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧೆಡೆ ಇನ್ನೂ ಒಂದು ವಾರ ಕಾಲ ಭಾರಿ ಮಳೆಯಾಗುವ ಸಂಭವವಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ವಾರ ಹೆಚ್ಚಿನ ಮಳೆಯಾಗಲಿದೆ. Read more…

ಗಮನಿಸಿ: ಇಂದು, ನಾಳೆ ಕರಾವಳಿ ಸೇರಿ ವಿವಿಧೆಡೆ ಭಾರಿ ಮಳೆ ಮುನ್ಸೂಚನೆ: ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ Read more…

ಮರ ಬಿದ್ದು ಘೋರ ದುರಂತ: ಮಹಿಳೆ, ಹಸು ಸಾವು

ಉಡುಪಿ: ಕುಂದಾಪುರ ತಾಲೂಕಿನ ಕೆಂಚನೂರು ಗ್ರಾಮದ ಅಂಡಾರುಕಟ್ಟೆ ಸಮೀಪ ಸುಂಟರಗಾಳಿ, ಮಳೆಯಿಂದಾಗಿ ಮರ ಬಿದ್ದು ಮಹಿಳೆ ಮತ್ತು ಹಸು ಮೃತಪಟ್ಟ ಘಟನೆ ನಡೆದಿದೆ. ಮನೆ ಸಮೀಪ ಕಟ್ಟಿರುವ ಹಸುಗಳನ್ನು Read more…

ಬೆಂಗಳೂರು ಸೇರಿ 23 ಜಿಲ್ಲೆಗಳಲ್ಲಿ 11 ಸೆ.ಮೀ. ವರೆಗೆ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಆಗುವ ಸಂಭವ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬಾಗಲಕೋಟೆ, ಗದಗ, Read more…

ರಾಜ್ಯದ ಹಲವೆಡೆ ಮಳೆ ಬಿರುಸು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡಿದೆ. ಶುಕ್ರವಾರ ರಾತ್ರಿ ಮತ್ತು ಶನಿವಾರ ಯಾದಗಿರಿ, ಶಿವಮೊಗ್ಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಭಾಗದಲ್ಲಿ ಮಳೆಯಾಗಿದೆ. ಆಗಸ್ಟ್ Read more…

Viral : 1.8 ಕಿ.ಮೀ. ಪ್ರಯಾಣಕ್ಕೆ 700 ರೂಪಾಯಿ; ಉಬರ್ ಕ್ಯಾಬ್ ರೇಟ್ ನೋಡಿ ದಂಗಾದ ಪ್ರಯಾಣಿಕ…!

ಇ – ಕ್ಯಾಬ್‌ ಬಳಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಜನರು ಉಬರ್‌, ವೋಲಾದಲ್ಲಿ ಸಂಚರಿಸಲು ಇಷ್ಟಪಡ್ತಾರೆ. ಆದ್ರೆ ಇವು ಕೂಡ ನಮಗೆ ಬೇಕಾದ ತಕ್ಷಣ ಸಿಗೋದಿಲ್ಲ. ಹಾಗೆ ದರಗಳು Read more…

ಮತ್ತೆ ಭಾರಿ ಮಳೆ ಮುನ್ಸೂಚನೆ: 14 ಜಿಲ್ಲೆಗಳಲ್ಲಿ 12 ಸೆ.ಮೀ.ವರೆಗೆ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ Read more…

ರೈತರಿಗೆ ಗುಡ್ ನ್ಯೂಸ್: ಬೆಳೆ ಹಾನಿ ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆ

ಬೆಂಗಳೂರು: ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ 81,589 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. Read more…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಆತಂಕ ಶುರುವಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...