Tag: ಮಳೆ

ರುಚಿಕರವಾದ ಮಸಾಲ ‘ಗೋಡಂಬಿʼ ಫ್ರೈ

ಮಳೆ ಬರುವ ಸಮಯದಲ್ಲಿ ರುಚಿಕರವಾದ ಗೋಡಂಬಿ ಮಸಾಲ ಫ್ರೈ ಮಾಡಿಕೊಂಡು ಸಂಜೆ ಹೊತ್ತು ಸವಿಯುತ್ತಿದ್ದರೆ ಅದರ…

ರಾಜ್ಯದಲ್ಲಿ ಇನ್ನೂ 5 ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ. ಪೂರ್ವ ಮುಂಗಾರು ಚುರುಕಾಗಿದ್ದು,…

ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆ, ಅಂಡರ್ ಪಾಸ್ ಗಳು ಜಲಾವೃತ; ಸವಾರರ ಪರದಾಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ವರುಣನ ಆರ್ಭಟದಿಂದ ಸವಾರರು ಪರದಾಡುವಂತಾಗಿದೆ. ಮೆಜೆಸ್ಟಿಕ್, ರಾಜಾಜಿನಗರ, ಜಯನಗರ,…

ಎಲೆಕ್ಷನ್ ಹೊತ್ತಲ್ಲೇ ಸೈಕ್ಲೋನ್ ಶಾಕ್: ಮತದಾನಕ್ಕೆ ಮಳೆ ಕಾಟ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೇ 8 ರಿಂದ 11ರ ವೇಳೆಗೆ ಪೂರ್ವ…

ಭಾರಿ ಮಳೆ ಮುನ್ಸೂಚನೆ: 6 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆಯಿದ್ದು, ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…

BIG NEWS: ಮಳೆ ಅವಾಂತರ; ಕೆಸರಲ್ಲಿ ಸಿಲುಕಿಕೊಂಡ ಪ್ರಧಾನಿ ಮೋದಿ ಭದ್ರತಾ ಹೆಲಿಕಾಪ್ಟರ್

ಸಿಂಧನೂರು: ಭಾರಿ ಮಳೆಯಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ಹೆಲಿಕಾಪ್ಟರ್ ನಿಲ್ಲಿಸಿದ್ದ ಹೆಲಿಪ್ಯಾಡ್ ಸಂಪೂರ್ಣ ಜಲಾವೃತಗೊಂಡು…

ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಕೆಲವು ಕಡೆ ಮಳೆ ಮುಂದುವರೆದಿದ್ದು, ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ…

ಮಳೆಯಿಂದ ತಂಗಿಯನ್ನು ರಕ್ಷಿಸುತ್ತಿರುವ ಬಾಲಕನ ಮೆಚ್ಚಿ ಕೊಂಡಾಡಿದ ನೆಟ್ಟಿಗರು

ಅಣ್ಣ-ತಂಗಿಯರ ಬಾಂಧವ್ಯವನ್ನು ತೋರುವ ಅನೇಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿಯೇ ಇರುತ್ತೇವೆ. ಇದೇ ಪಟ್ಟಿಗೆ ಸೇರುವ…

WATCH | ಆಲಿಕಲ್ಲು ಹೊಡೆತಕ್ಕೆ ನೆಲಕ್ಕುರುಳಿದ ಬಾಳೆ

ಅಕಾಲಿಕ ಮಳೆಯಿಂದ ತತ್ತರಿಸಿರುವ ಮಧ್ಯ ಪ್ರದೇಶದ ಬುರ್ಹಾನ್ಪುರದ ರೈತರು ಬೆಳೆದಿದ್ದ ಬಾಳೆ ಹಾಗೂ ಅರಿಶಿನದ ಬೆಳೆಗೆ…

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ಈಗಾಗಲೇ ರಾಜ್ಯದ ಹಲವು ಕಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆಯ ಅಬ್ಬರ…