alex Certify ಮಳೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಬಿರು ಬಿಸಿಲಿನಿಂದ ಕಂಗೆಟ್ಟಿದ್ದವರಿಗೆ ಗುಡ್ ನ್ಯೂಸ್; ಇನ್ನೆರಡು ದಿನಗಳಲ್ಲಿ ಇಳಿಕೆಯಾಗಲಿದೆ ತಾಪಮಾನ…!

ರಾಜ್ಯದಲ್ಲಿ ಈ ಬಾರಿ ಹಿಂದೆಂದೂ ಕಂಡರಿಯದಂತಹ ಸುಡು ಬಿಸಿಲು ಜನಸಾಮಾನ್ಯರನ್ನು ಕಂಗೆಡಿಸಿದೆ. 10 ಗಂಟೆಯ ಬಳಿಕ ಹೊರಗೆ ಹೋಗಲೂ ಸಹ ಹಿಂದೇಟು ಹಾಕುವಂತಾಗಿದ್ದು, ತಾಪಮಾನದಿಂದ ಹೈರಾಣಾಗಿದ್ದವರಿಗೆ ಗುಡ್ ನ್ಯೂಸ್ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ವಾರಾಂತ್ಯದಿಂದ ರಾಜ್ಯದೆಲ್ಲೆಡೆ ಭಾರಿ ಮಳೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮೇ 11ರ ವರೆಗೆ ಬೆಂಗಳೂರಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 12ರಿಂದ Read more…

ಮಳೆ ನೀರಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವು; ಶಾಕಿಂಗ್ ವಿಡಿಯೋ ವೈರಲ್

ನಿಂತ ಮಳೆ ನೀರಲ್ಲಿ ರಸ್ತೆ ದಾಟುವ ವೇಳೆ ವಿದ್ಯುತ್ ಸ್ಪರ್ಶದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಹೈದರಾಬಾದ್ ನಲ್ಲಿ ನಡೆದಿದೆ. ತೆಲಂಗಾಣದ ಕೆಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ Read more…

ಬೆಂಗಳೂರು ಸೇರಿ ಹಲವೆಡೆ ಧಾರಕಾರ ಮಳೆಯಿಂದ ಅವಾಂತರ: ಮರಗಳು ಬಿದ್ದು ಸಂಚಾರ ಅಸ್ತವ್ಯಸ್ತ

ಬೆಂಗಳೂರು: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮರದ ಜೊತೆಗೆ ವಿದ್ಯುತ್ ಕಂಬ ಮುರಿದು ಬಿದ್ದು ಆಟೋ ಜಖಂಗೊಂಡ ಘಟನೆ ವಸಂತನಗರದ ತಿಮ್ಮಯ್ಯ ರಸ್ತೆಯಲ್ಲಿ ನಡೆದಿದೆ. ರಸ್ತೆಯಲ್ಲಿ ತೆರಳುತ್ತಿದ್ದ Read more…

BIG NEWS: ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೋಮವಾರ, ಮಂಗಳವಾರ Read more…

ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ Read more…

ಬೆಂಗಳೂರಿನಲ್ಲಿ ಆಲಿಕಲ್ಲು, ಬಿರುಗಾಳಿ ಸಹಿತ ಮಳೆ: ಹಲವೆಡೆ ಧರೆಗುರುಳಿದ ಮರಗಳು: ಸಂಚಾರ ಸ್ಥಗಿತ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್ ರಸ್ತೆ, ಬಸವೇಶ್ವರ ನಗರ, ಚಾಲುಕ್ಯ ಸರ್ಕಲ್, ಶಾಂತಿನಗರ, ಮೈಸೂರು ರಸ್ತೆ, ಕೆಆರ್ Read more…

ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, Read more…

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಗುಡುಗು ಸಿಡಿಲಿನೊಂದಿಗೆ ಮಳೆ, ಇನ್ನುಳಿದ ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿ ಗಾಳಿ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮತ್ತೆ ಕೆಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ ಅಬ್ಬರ: ಸಿಡಿಲಿಗೆ ಮೂವರು ಬಲಿ

ಬೆಂಗಳೂರು: ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದ್ದು, ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಬ್ರಹ್ಮಣ್ಯ ಗ್ರಾಮದಲ್ಲಿ ಸೋಮಸುಂದರ್(34) Read more…

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಗಾಳಿ, ತಾಪಮಾನ ಹೆಚ್ಚುತ್ತಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ Read more…

ರಾಜ್ಯದೆಲ್ಲೆಡೆ ಇನ್ನೂ ಎರಡು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಕರಾವಳಿ, ಉತ್ತರ ಒಳನಾಡಿನ ಕೆಲವು ಕಡೆ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದ್ದು, ಇನ್ನೂ ಎರಡು ದಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ Read more…

ರಾಜ್ಯದ ಹಲವೆಡೆ ಮಳೆ ಆರ್ಭಟ: ನಾಲ್ವರು ಸಾವು

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳ ಶುಕ್ರವಾರ ಮಳೆಯಾಗಿದೆ. ವಿವಿಧಡೆ ಮಳೆ ಸಂಬಂಧಿತ ಅವಘಡಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ರಾಜ್ಯಾದ್ಯಂತ ಇನ್ನೂ ನಾಲ್ಕೈದು ದಿನ ಗುಡುಗು ಸಹಿತ ಮಳೆ ಸಂಭವ

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು Read more…

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕು: ಮೂರು ದಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಲಿದ್ದು, ಮುಂದಿನ ಮೂರು ದಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 18ರಂದು ಕರಾವಳಿ ಜಿಲ್ಲೆಗಳನ್ನು Read more…

ರಾಜ್ಯದ ವಿವಿಧೆಡೆ ಮಳೆ ಅಬ್ಬರಕ್ಕೆ 5 ಮಂದಿ ಸಾವು: 4 ದಿನದಲ್ಲಿ ಸಿಡಿಲಿಗೆ 9 ಮಂದಿ ಬಲಿ

ಬೆಂಗಳೂರು: ಶನಿವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗಿದೆ. ಸಿಡಿಲಬ್ಬರಕ್ಕೆ ಮತ್ತೆ 5 ಜನ ಬಲಿಯಾಗಿದ್ದಾರೆ. ಕಳೆದ ಮೂರು ನಾಲ್ಕು ದಿನಗಳ ಅವಧಿಯಲ್ಲಿ ಸಿಡಿಲಿಗೆ 9 ಜನ ಬಲಿಯಾಗಿದ್ದಾರೆ. 15ಕ್ಕೂ Read more…

BIG NEWS: ಇಂದಿನಿಂದ ರಾಜ್ಯದ ವಿವಿಧೆಡೆ 6 ದಿನಗಳ ಕಾಲ ಮಳೆ ಸಾಧ್ಯತೆ; ಈ ಜಿಲ್ಲೆಗಳಲ್ಲಿ ‘ಯಲ್ಲೋ ಅಲರ್ಟ್’ ಘೋಷಣೆ

ಮಳೆ ಇಲ್ಲದೆ ಬರ ಹಾಗೂ ಕುಡಿಯಲು ನೀರಿಲ್ಲದೆ ತತ್ತರಿಸಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್ ಇಲ್ಲಿದೆ. ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಮತ್ತೆ ಇಂದಿನಿಂದ ಆರು ದಿನಗಳ Read more…

ರಾಜ್ಯದ ವಿವಿಧೆಡೆ ಮಳೆ ಆರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಹಾವೇರಿ, ಗದಗ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಯಲ್ಲಿ ಮಳೆಯಾಗಿದೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ Read more…

ರಾಜ್ಯದ ವಿವಿಧೆಡೆ ಯುಗಾದಿ ಸಂಭ್ರಮ ಹೆಚ್ಚಿಸಿದ ಮಳೆ

ಬೆಂಗಳೂರು: ಯುಗಾದಿ ದಿನ ರಾಜ್ಯದ ವಿವಿಧೆಡೆ ಮಳೆಯಾಗಿದೆ. ಭಾರಿ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ತಂಪಿನ ಅನುಭವವಾಗಿದೆ. ಕೊಪ್ಪಳ, ವಿಜಯನಗರ, ಹಾವೇರಿ, ಬಾಗಲಕೋಟೆ ಜಿಲ್ಲೆಯ ಹಲವೆಡೆ ಮಂಗಳವಾರ ಮಳೆಯಾಗಿದೆ. ಬಿಸಿಲಿನ Read more…

ನಾಳೆಯಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ಮುನ್ಸೂಚನೆ

ಬೆಂಗಳೂರು: ಬಿಸಿಲ ಬೇಗೆ ನಡುವೆ ಏಪ್ರಿಲ್ 7ರಿಂದ 11ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಒಂದು Read more…

ಇಂದಿನಿಂದ ಮೂರು ದಿನ ಬಿಸಿಲು ಜತೆ ಸಾಧಾರಣ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ 5 ಜಿಲ್ಲೆಗಳಲ್ಲಿ ಏಪ್ರಿಲ್ 4ರಿಂದ Read more…

ಮಾ. 31 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮಾರ್ಚ್ 31 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು Read more…

ರೈತರು ಸೇರಿ ರಾಜ್ಯದ ಜನತೆಗೆ ಶುಭ ಸುದ್ದಿ: ತಿಂಗಳಾಂತ್ಯಕ್ಕೆ ಎಲ್ಲಾ ಕಡೆ ಮಳೆ

ಬೆಂಗಳೂರು: ರಾಜ್ಯದ ಚಿಕ್ಕಮಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿ ಹಲವಡೆ ಸಾಧಾರಣ ಮಳೆಯಾಗಿದೆ. ಭಾನುವಾರ ರಾಜ್ಯದ ಕೆಲವು ಕಡೆ ಮಳೆಯಾಗಿದ್ದು, ಬಾಳೆಹೊನ್ನೂರಿನಲ್ಲಿ 2 ಸೆ.ಮೀ., ಬೆಳಗಾವಿಯ ಲೋಂಡಾದಲ್ಲಿ 1ಸೆ.ಮೀ. ಮಳೆಯಾಗಿದ್ದು, Read more…

ರಾಜ್ಯದ ಜನತೆಗೆ ಹವಾಮಾನ ಇಲಾಖೆ ಗುಡ್ ನ್ಯೂಸ್: ಇಂದಿನಿಂದ ಮೂರು ದಿನ ಮಳೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 22 ರಿಂದ 24ರ ವರೆಗೆ ಕರಾವಳಿಯ ದಕ್ಷಿಣ Read more…

ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 3 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಪ್ರದೇಶದಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ Read more…

ರಾಜ್ಯದ ಹಲವೆಡೆ ಮಳೆ ಆರ್ಭಟ: ಸಿಡಿಲು ಬಡಿದು ಕುರಿಗಾಹಿ ಸಾವು

ಬೆಂಗಳೂರು: ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ರಾಜ್ಯದ ಹಲವು ಕಡೆ ಮಳೆಯಾಗಿದೆ. ಸಿಡಿಲಿಗೆ ಕುರಿಗಾಹಿ ಬಲಿಯಾಗಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಲವು ಕಡೆ ಬಿರುಗಾಳಿ ಸಹಿತ ಮಳೆಯಾಗಿದೆ, Read more…

ರಾಜ್ಯದಲ್ಲಿ ಮಳೆ ಬಗ್ಗೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ 12 ಜಿಲ್ಲೆಗಳಲ್ಲಿ ಮಾರ್ಚ್ 20 ರಿಂದ 24ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, Read more…

ರಾಜ್ಯದ ಜನತೆಗೆ ಶುಭ ಸುದ್ದಿ: ಚಿಕ್ಕಮಗಳೂರು ಸೇರಿ ರಾಜ್ಯದ ಹಲವೆಡೆ ಮಳೆ: ಇನ್ನೊಂದು ವಾರ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು: ಬರ ಮತ್ತು ಬಿಸಿಲಿನ ಬೇಗೆಯಿಂದ ತತ್ತರಿಸಿದ ರಾಜ್ಯದ ಕೆಲವು ಭಾಗದಲ್ಲಿ ಮಾರ್ಚ್ ನಲ್ಲಿಯೇ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಬಸವನಹಳ್ಳಿ, ಐದಳ್ಳಿ, ಮಾಕೋಡು, ಹುಣಸೆಹಳ್ಳಿ ಮೊದಲಾದ ಕಡೆ ಮಳೆಯಾಗಿದೆ. Read more…

BIG NEWS: ರಾಜ್ಯದ 12 ಜಿಲ್ಲೆಗಳಲ್ಲಿ ಮೂರು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ನೀರಿನ ಕೊರತೆಯಿಂದಾಗಿ ಗಿಡ-ಮರಗಳು ಸಾಯುತ್ತಿವೆ. ಬಿಸಿಲ ಝಳ, ವಿಪರೀತ ಸೆಕೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ Read more…

BIG NEWS: ಕಾಫಿನಾಡು ಚಿಕ್ಕಮಗಳೂರಿನಲ್ಲಿ ವರ್ಷದ ಮೊದಲ ಮಳೆ; ಕಾದ ಕಾವಲಿಯಂತಾದ ಭೂಮಿಗೆ ತಂಪೆರೆದ ವರುಣ

ಚಿಕ್ಕಮಗಳೂರು: ರಾಜ್ಯದಲ್ಲಿ ಒಂದೆಡೆ ಭೀಕರ ಬರಗಾಲ, ಕುಡಿಯುವ ನೀರಿಗೂ ಹಾಹಾಕಾರದ ಜೊತೆಗೆ ಸುಡು ಬಿಸಿಲಿನ ಝಳಕ್ಕೆ ಜನರು ಬಸವಳಿದು ಹೋಗುತ್ತಿದ್ದಾರೆ. ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬಿಸಿಗಾಳಿಗೆ ಉಸಿರಾಡುವುದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...