alex Certify ಮಸೀದಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮರಾಜ್ಯ ನಿರ್ಮಾಣವಾದರೆ ಉರ್ದು ಭಾಷೆ ನಿಷೇಧ…! ತೆಲಂಗಾಣ ಬಿಜೆಪಿ ನಾಯಕನ ವಿವಾದಾತ್ಮಕ ಹೇಳಿಕೆ

ದೇಶದಲ್ಲಿ ರಾಮರಾಜ್ಯ ನಿರ್ಮಾಣವಾದರೆ ದೇಶದಲ್ಲಿ ಉರ್ದು ಭಾಷೆಯನ್ನು ನಿಷೇಧಿಸಲಾಗುತ್ತದೆ ಎಂದು ತೆಲಂಗಾಣ ಬಿಜೆಪಿ ಮುಖ್ಯಸ್ಥ ಮತ್ತು ಕರೀಂನಗರ ಸಂಸದ ಬಂಡಿ ಸಂಜಯ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲ್ಲದೇ, Read more…

ಮಸೀದಿಗಳಿಂದ ಧ್ವನಿವರ್ಧಕ ತೆಗೆದು ಶಾಲೆ, ಆಸ್ಪತ್ರೆಗಳಿಗೆ ದಾನ: ಸಿಂ ಯೋಗಿ ಆದಿತ್ಯನಾಥ್

ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದು ಶಾಲೆಗಳು, ಆಸ್ಪತ್ರೆಗಳಿಗೆ ನೀಡಲಾಗುವುದು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಉತ್ತರ ಪ್ರದೇಶದ ಮಸೀದಿಗಳಲ್ಲಿನ ಕೆಲವು ಧ್ವನಿವರ್ಧಕಗಳ ಧ್ವನಿ ಕಡಿಮೆ ಮಾಡಲಾಗಿದೆ. Read more…

ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ

ದೇಶದಲ್ಲಿ ಮಸೀದಿಗಳಲ್ಲಿನ ಧ್ವನಿವರ್ಧಕ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಕೋಲಾಹಲವೆಬ್ಬಿದೆ. ಈ ನಡುವೆ ಉತ್ತರ ಪ್ರದೇಶ ಸರ್ಕಾರವು ಮಸೀದಿಗಳು ಮತ್ತು ದೇವಾಲಯಗಳಂತಹ ಅನೇಕ ಧಾರ್ಮಿಕ ಸ್ಥಳಗಳಿಂದ ಸ್ಪೀಕರ್‌ಗಳನ್ನು ತೆಗೆದುಹಾಕಿದೆ. Read more…

ಕೇವಲ 24 ದೇವಾಲಯಗಳು ಧ್ವನಿವರ್ಧಕ ಬಳಸಲು ಪಡೆದಿವೆ ಅನುಮತಿ…!

ದೇಶದ ವಾಣಿಜ್ಯ ನಗರ ಮುಂಬೈನಲ್ಲಿ ಇರುವ ಅಧಿಕೃತ 2400 ಮಂದಿರಗಳ ಪೈಕಿ ಕೇವಲ 24 ದೇವಾಲಯಗಳು ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಪಡೆದಿವೆ. ಮಹಾರಾಷ್ಟ್ರದಲ್ಲಿ ಧ್ವನಿವರ್ಧಕ ಮತ್ತು ಹನುಮಾನ್ ಚಾಲೀಸಾ Read more…

‘ಮೇ 9 ರಿಂದ ಸಾವಿರ ದೇವಸ್ಥಾನಗಳಲ್ಲಿ ಮೊಳಗಲಿದೆ ಓಂಕಾರ – ಸುಪ್ರಭಾತ’

ಹಿಜಾಬ್ ಬಳಿಕ ಈಗ ಆಜಾನ್ ವಿವಾದ ಆರಂಭವಾಗಿದ್ದು, ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಗೆ ಸರ್ಕಾರ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದರು. ಇದಕ್ಕಾಗಿ ಗಡುವು ಸಹ Read more…

BIG NEWS: ಗಡುವು ಮುಗಿದರೂ ಮಸೀದಿಗಳ ಮೈಕ್ ತೆರವುಗೊಳಿಸದ ಸರ್ಕಾರ; ಮೇ 9ರಿಂದ ದೇವಾಲಯಗಳಲ್ಲಿ ಮಂತ್ರಘೋಷ ಆರಂಭ; ತಡೆಯಲು ಮುಂದಾದರೆ ಸಂಘರ್ಷದ ಎಚ್ಚರಿಕೆ ಕೊಟ್ಟ ಮುತಾಲಿಕ್

ಬೆಂಗಳೂರು: ಮಸೀದಿಗಳಲ್ಲಿನ ಆಜಾನ್ ಮೈಕ್ ತೆರವುಗೊಳಿಸಲು ಮೇ 1ರವರೆಗೆ ಸರ್ಕಾರಕ್ಕೆ ಗಡುವು ನೀಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಮಸೀದಿ, ಮಂದಿರ, ಚರ್ಚ್ ಗಳಿಗೆ ಕೇವಲ Read more…

ಆತ್ಮಾಹುತಿ ಬಾಂಬ್ ದಾಳಿಗೆ ಕಾಬೂಲ್ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ 50 ಕ್ಕೂ ಅಧಿಕ ಮಂದಿ ಸಾವು

ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಶುಕ್ರವಾರದಂದು ಪ್ರಾರ್ಥನೆ ಸಲ್ಲಿಸುತ್ತಿದ್ದ 50ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಪಶ್ಚಿಮ ಕಾಬೂಲ್ ನ ಖಲೀಫಾ ಸಾಹೀಬ್ ಮಸೀದಿಯಲ್ಲಿ ಈ Read more…

ಅಫ್ಘಾನಿಸ್ತಾನ: ಮಸೀದಿಗಳಲ್ಲಿ ಪ್ರತ್ಯೇಕ ಸ್ಫೋಟಕ್ಕೆ 22 ಮಂದಿ ಬಲಿ

ಕಾಬೂಲ್: ಅಫ್ಘಾನಿಸ್ತಾನದ ಮಜರ್-ಎ-ಷರೀಫ್ ಮತ್ತು ಕುಂದುಜ್ ನಗರಗಳಲ್ಲಿ ಸಂಭವಿಸಿದ ಪ್ರತ್ಯೇಕ ಸ್ಫೋಟಗಳು ಕನಿಷ್ಠ 22 ಜನರನ್ನು ಬಲಿ ತೆಗೆದುಕೊಂಡಿದೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಉತ್ತರ ಅಫ್ಘಾನಿಸ್ತಾನದ ಮಜಾರ್-ಎ-ಷರೀಫ್ ನಗರದ Read more…

ಮಸೀದಿಯಲ್ಲಿ ದೇಶದ್ರೋಹ ಘೋಷಣೆ ಕೂಗಿದ 13 ಮಂದಿ ಅರೆಸ್ಟ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಜಾಮಿಯಾ ಮಸೀದಿ ಆವರಣದಲ್ಲಿ ‘ಗೂಂಡಾಗಿರಿ ಮತ್ತು ಭಯೋತ್ಪಾದನಾ ಪ್ರಚೋದನಕಾರಿ ಘೋಷಣೆ’ಗೆ ಸಂಬಂಧಿಸಿದಂತೆ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ. ನೌಹಟ್ಟಾ ಪೊಲೀಸ್ ಠಾಣೆಯಲ್ಲಿ Read more…

BIG NEWS: ಮಸೀದಿಗಳಲ್ಲಿನ ಧ್ವನಿವರ್ಧಕ ತೆಗೆಯಲು ಏ.13ರ ಡೆಡ್ ಲೈನ್; ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಪರ ಸಂಘಟನೆ

ಬೆಂಗಳೂರು: ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳ ತೆರವಿಗೆ ಹಿಂದೂ ಪರ ಸಂಘಟನೆಗಳು ಏ.13ರ ಗಡವು ನೀಡಿದ್ದು, ಆ ಬಳಿಕ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿವೆ. ರಾಜ್ಯಾದ್ಯಾಂತ ಆಜಾನ್ V/S ಭಜನೆ Read more…

BIG NEWS: 80 ಮಂದಿ ಆಶ್ರಯ ಪಡೆದಿದ್ದ ಮಸೀದಿಯ ಮೇಲೆ ರಷ್ಯಾ ಪಡೆಗಳಿಂದ ಬಾಂಬ್​ ದಾಳಿ….!

ಉಕ್ರೇನ್​​ನ ಮರಿಯುಪೋಲ್​​ನಲ್ಲಿ 80 ನಾಗರಿಕರಿಗೆ ಆಶ್ರಯ ನೀಡುತ್ತಿದ್ದ ಮಸೀದಿಯ ಮೇಲೆ ರಷ್ಯಾದ ಪಡೆಗಳು ಬಾಂಬ್​ ದಾಳಿ ನಡೆಸಿವೆ ಎಂದು ಉಕ್ರೇನ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯುದ್ಧದಿಂದ ಹಾನಿಗೊಳಗಾದ ಪೂರ್ವ Read more…

BREAKING: ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆಯೇ ಪಾಕ್ ಮಸೀದಿಯಲ್ಲಿ ಭಾರೀ ಸ್ಫೋಟ; 30 ಮಂದಿ ಸಾವು

ಶುಕ್ರವಾರದ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆಯಲ್ಲಿ ಮಸೀದಿಯೊಳಗೆ ಪ್ರಬಲ ಸ್ಫೋಟ ಸಂಭವಿಸಿದ ಪರಿಣಾಮ ಮೂವತ್ತು ಮಂದಿ ಸಾವನ್ನಪ್ಪಿ ಐವತ್ತಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆಯು ಪಾಕಿಸ್ತಾನದ ಪೇಶಾವರದಲ್ಲಿ ಸಂಭವಿಸಿದೆ. ಕ್ವಿಸ್ಸಾ Read more…

BIG NEWS: ಹಿಂದೂ ಸಂಘಟನೆಗಳ ವಿರೋಧ ಹಿನ್ನಲೆ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿದ್ದ ಮಸೀದಿ ತೆರವು

ಬೆಂಗಳೂರು: ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪ್ಲಾಟ್ಫಾರಂ 5 ರಲ್ಲಿ ನಿರ್ಮಿಸಲಾಗಿದ್ದ ಪ್ರಾರ್ಥನಾ ಮಂದಿರ ತೆರವುಗೊಳಿಸಲಾಗಿದೆ. ವಿಶ್ರಾಂತಿ ಕೊಠಡಿಯನ್ನು ಮಸೀದಿಯಾಗಿ ಪರಿವರ್ತಿಸಿ ಪ್ರಾರ್ಥನೆ ಮಾಡಲಾಗುತ್ತಿತ್ತು. ಮಸೀದಿ ತೆರವುಗೊಳಿಸಿ Read more…

ಮಸೀದಿಗೆ ಕೇಸರಿ ಬಣ್ಣ ಬಳಿದ ಅಧಿಕಾರಿಗಳು..! ವಿರೋಧದ ನಂತರ ಮತ್ತೆ ಬಿಳಿ ಪೇಂಟ್

ಡಿಸೆಂಬರ್​ 13ರಂದು ಪ್ರಧಾನಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ದೇಗುಲದ ಕಾರಿಡಾರ್​ ಉದ್ಘಾಟನೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾಶಿ ವಿಶ್ವನಾಥ ದೇಗುಲಕ್ಕೆ ತೆರಳುವ ರಸ್ತೆಯಲ್ಲಿರುವ ಮಸೀದಿಗೆ ಅಧಿಕಾರಿಗಳು ಕೇಸರಿ ಬಣ್ಣ Read more…

ಬಾಬರಿ ಮಸೀದಿ ಧ್ವಂಸದ 29ನೇ ವರ್ಷ: ಅಯೋಧ್ಯೆಯಲ್ಲಿ ಕಟ್ಟೆಚ್ಚರ

ಬಾಬರಿ ಮಸೀದಿ ಧ್ವಂಸಗೊಳಿಸಿದ 29ನೇ ವರ್ಷಾಚರಣೆಯ ಪ್ರಯುಕ್ತ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಾರೀ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. 1992ರ ಡಿಸೆಂಬರ್‌ 6ರಂದು ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಕೆಡವಲಾಗಿತ್ತು. ರಾಮ Read more…

ದೂರು ಕೇಳಿ ಬರುತ್ತಿದ್ದಂತೆಯೇ ಧ್ವನಿವರ್ಧಕದ ಶಬ್ಧ ಕಡಿಮೆ ಮಾಡಿದ ಮಸೀದಿ ಆಡಳಿತ ಮಂಡಳಿ

ದೀರ್ಘ ಸಮಯದವರೆಗೆ ಶಬ್ಧ ಮಾಲಿನ್ಯವಾಗ್ತಿದ್ದರೆ ಮನಸ್ಸಿನ ನೆಮ್ಮದಿ ಕಳೆದುಕೊಳ್ಳುವುದು ಸಹಜ. ಕಿರಿಕಿರಿ, ಖಿನ್ನತೆ ಶುರುವಾಗುತ್ತದೆ. ಕೆಲವೊಮ್ಮೆ ಧ್ವನಿವರ್ಧಕದಿಂದ ಬರುವ ದೊಡ್ಡ ಶಬ್ಧ ಸಾಕಷ್ಟು ಸಮಸ್ಯೆ ಹುಟ್ಟುಹಾಕುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು Read more…

ಆಫ್ಘಾನಿಸ್ತಾನದಲ್ಲಿ ಪೈಶಾಚಿಕ ಕೃತ್ಯ: ಮಸೀದಿಯಲ್ಲಿ ಆತ್ಮಾಹುತಿ ದಾಳಿಗೆ 100 ಜನ ಸಾವು

ಆಫ್ಘಾನಿಸ್ಥಾನದ ಕುಂದುಜ್ ಪ್ರಾಂತ್ಯದಲ್ಲಿ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಶಿಯಾ ಪಂಗಡದ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಕನಿಷ್ಠ 100 Read more…

ತಾಲಿಬಾನ್ ಆಡಳಿತದ ಕಾಬೂಲ್ ಮಸೀದಿಯಲ್ಲಿ ಸ್ಪೋಟ: 12 ಜನ ಸಾವು, 32 ಮಂದಿಗೆ ಗಾಯ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮಸೀದಿಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 32 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಉಲ್ಲೇಖಿಸಿ ಸ್ಪುಟ್ನಿಕ್ ವರದಿ ಮಾಡಿದೆ. ಘಟನೆಗೆ Read more…

ಮಸೀದಿ ಮೇಲೆ ರಾಷ್ಟ್ರಧ್ವಜ ಹಾರಿಸಿದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕ

ಸ್ವಾತಂತ್ರ‍್ಯ ದಿನಾಚರಣೆ ವೇಳೆ ಆಗ್ರಾದ ಜಮಾ ಮಸೀದಿ ಮೇಲೆ ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರಗೀತೆ ಹಾಡಿದ ಬಿಜೆಪಿ ನಾಯಕರೊಬ್ಬರಿಗೆ ಪ್ರಾಣ ಬೆದರಿಕೆಯೊಡ್ಡಲಾಗಿದೆ. ಉತ್ತರ ಪ್ರದೇಶದ ಅಲ್ಪಸಂಖ್ಯಾತರ ಆಯೋಗದ ಚೇರ್ಮನ್ ಆಗಿರುವ Read more…

BIG BREAKING: ರಂಜಾನ್ ಆಚರಣೆಗೆ ಸರ್ಕಾರದಿಂದ ಗೈಡ್ ಲೈನ್ ಬಿಡುಗಡೆ

ಬೆಂಗಳೂರು: ರಂಜಾನ್ ಆಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಂಜಾನ್ ಉಪವಾಸ ವ್ರತಾಚರಣೆ ಇಂದಿನಿಂದ ಆರಂಭವಾಗಿದ್ದು, ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಪ್ರಾರ್ಥನೆಗೆ ಐದು ನಿಮಿಷ ಮೊದಲು Read more…

ಇಸ್ಲಾಂ ಧರ್ಮದ ಬಗ್ಗೆ ಮಾತನಾಡಿ ಪೇಚಿಗೆ ಸಿಲುಕಿದ ಪ್ರಿಯಾಂಕ

ಬಹುಭಾಷಾ ನಟಿ ಪ್ರಿಯಾಂಕ ಚೋಪ್ರಾ ಜೋನಾಸ್​​ಗೆ ವಿವಾದಗಳು ಹೊಸದೇನಲ್ಲ. ಸಾಮಾನ್ಯವಾಗಿ ತಮ್ಮ ವಿಚಿತ್ರ ಉಡುಪುಗಳ ಮೂಲಕವೇ ಪ್ರಿಯಾಂಕ ಚೋಪ್ರಾ ಜೋನಾಸ್​ ಟ್ರೋಲಿಗರ ಬಾಯಿಗೆ ಆಹಾರವಾಗ್ತಾನೇ ಇರ್ತಾರೆ. ಇದೀಗ ಅಮೆರಿಕದ Read more…

ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿರ್ಬಂಧ

ಬೆಂಗಳೂರು: ಮಸೀದಿ ಮತ್ತು ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಕೆಗೆ ನಿರ್ಬಂಧ ಹೇರಲಾಗಿದೆ. ಕರ್ನಾಟಕ ರಾಜ್ಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಹಗಲು ವೇಳೆಯಲ್ಲಿಯೂ Read more…

ಇಲ್ಲಿ ಮೊದಲ ಬಾರಿ ಮಹಿಳೆಯರಿಗಾಗಿ ಶುರುವಾಗಿದೆ ಜಿಮ್

ಹೈದ್ರಾಬಾದ್ ಮುಸ್ಲಿಂ ಮಹಿಳೆಯರು ಖುಷಿಪಡುವ ಸುದ್ದಿಯೊಂದಿದೆ. ಹೈದ್ರಾಬಾದ್ ನ ಮಸೀದಿ-ಎ-ಮುಸ್ತಫಾದಲ್ಲಿ ಜಿಮ್ ಶುರುವಾಗಿದೆ. ತರಬೇತುದಾರರು ಮಹಿಳೆಯರಿಗೆ ಜಿಮ್ ತರಬೇತಿ ನೀಡಲಿದ್ದಾರೆ. ತೆಲಂಗಾಣದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರಿಗಾಗಿ ಮಸೀದಿಯಲ್ಲಿ Read more…

ಮಸೀದಿಯಲ್ಲಿ ಶುರುವಾಯ್ತು ಆರೋಗ್ಯ ಕೇಂದ್ರ

ಮಸೀದಿಗಳು ಧಾರ್ಮಿಕ‌ ಶ್ರದ್ಧಾಕೇಂದ್ರ ಮಾತ್ರವಲ್ಲದೆ, ಸಮುದಾಯದ ಆರೋಗ್ಯ ಕಾಪಾಡುವ ಸೇವೆಗೂ ನೆಲೆಯಾಗಿದೆ. ಹೈದರಾಬಾದಿನ ರಾಜೇಂದ್ರನಗರ ಮಂಡಲದಲ್ಲಿ ಇರುವ ಮೊಹಮ್ಮದ್-ಇ-ಮುಸ್ತಫಾ ಮಸೀದಿಯಲ್ಲಿ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಎಂಬ ಎನ್ ಜಿ Read more…

ಜೂನ್ 8ರಿಂದ ಮಸೀದಿ ತೆರೆಯಲು ಸಕಲ ಸಿದ್ಧತೆ

ಕೊರೊನಾದಿಂದಾಗಿ ಧಾರ್ಮಿಕ ಕೇಂದ್ರಗಳನ್ನು ಮುಚ್ಚಲಾಗಿತ್ತು. ಆದರೆ ಜೂನ್ 8 ರಿಂದ ತೆರೆಯೋದಿಕ್ಕೆ ಅವಕಾಶ ಮಾಡಲಾಗಿದೆ. ಹೀಗಾಗಿ ದೇವಸ್ಥಾನಗಳು ಚರ್ಚ್‌ಗಳು, ಮಸೀದಿಗಳಲ್ಲಿ ಸ್ವಚ್ಛತಾ ಕಾರ್ಯ ಆರಂಭವಾಗಿದೆ. ಹಾಗೂ ಬರುವ ಭಕ್ತಾದಿಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kun de mest opmærksomme kan At droppe sukker: Kan Find symaskinen på 8 sekunder: Et opmærksomhedspuslespil Det fungerede på en emhætte, Hvor er fejlen i billedet - du skal