alex Certify ಮಸೂದೆ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಳಗಾವಿ ಅಧಿವೇಶನದಲ್ಲಿ 9 ವಿಧೇಯಕ ಮಂಡನೆಗೆ ನಿರ್ಧಾರ: ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಮ೦ಡಿಸಲು ಮುಖ್ಯಮ೦ತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಗಳಿಗೆ ಅನುಮೋದನೆ ನೀಡಲಾಗಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) Read more…

ಕಂದಾಯ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡ, ನಿವೇಶನಗಳಿಗೆ ತೆರಿಗೆ

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಹೊರತುಪಡಿಸಿ ಕಂದಾಯ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡ, ನಿವೇಶನಗಳನ್ನು ಪ್ರತ್ಯೇಕ ವಹಿಯಲ್ಲಿ ನೋಂದಾಯಿಸಿ ಮೊದಲ ವರ್ಷ ದುಪ್ಪಟ್ಟು Read more…

ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ: ನಾಡಿದ್ದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಜುಲೈ 22 ರಿಂದ ಆರಂಭವಾಗಲಿದ್ದು, ಆಗಸ್ಟ್ 12ರವರೆಗೂ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23 ರಂದು ಕೇಂದ್ರ ಸರ್ಕಾರದ Read more…

BREAKING NEWS: ಪ್ರಸಕ್ತ ಅಧಿವೇಶನದಲ್ಲಿ ಕನ್ನಡಿಗರಿಗೆ ಮೀಸಲಾತಿ ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡಿಸದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿಗಳ ಕಚೇರಿಯಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಲಾಗಿದೆ. Read more…

BIG NEWS: ಖಾಸಗಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಮಸೂದೆ ಮಂಡನೆ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯುವ ಸಾಧ್ಯತೆ

ಬೆಂಗಳೂರು: ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಸೂದೆ ಮಂಡನೆ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯುವ ಸಾಧ್ಯತೆ ಇದೆ. ಮಸೂದೆಯ ಅಂಶಗಳನ್ನು ಸರ್ಕಾರ ಪುನರ್ ಪರಿಶೀಲಿಸಲಿದೆ. Read more…

ರೈತರಿಂದ ಅಕ್ರಮವಾಗಿ ಕಾಲುವೆಗಳಲ್ಲಿ ಪಂಪ್ಸೆಟ್ ಅಳವಡಿಕೆ ತಡೆಗೆ ಹೊಸ ಕಾನೂನು

ಬೆಂಗಳೂರು: ರೈತರು ಅಕ್ರಮವಾಗಿ ಕಾಲುವೆಗಳಲ್ಲಿ ಪಂಪ್ ಸೆಟ್ ಅಳವಡಿಸಿ ನೀರು ಎತ್ತುತ್ತಿರುವುದರಿಂದ ಕೊನೆಯ ಭಾಗದ ಹಳ್ಳಿಗಳಿಗೆ ನೀರು ತಲುಪುತ್ತಿಲ್ಲ. ಇದನ್ನು ತಡೆಯಲು ಪ್ರಸಕ್ತ ಅಧಿವೇಶನದಲ್ಲಿ ಅಗತ್ಯವಾದ ಮಸೂದೆ ಮಂಡಿಸುವುದಾಗಿ Read more…

ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್: ಖಾಸಗಿ ಕಂಪನಿಗಳ ಸಿ, ಡಿ ವರ್ಗದ ಉದ್ಯೋಗದಲ್ಲಿ ಶೇ. 100ರಷ್ಟು ಹುದ್ದೆ ಮೀಸಲು

ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿಯೂ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಿ. ಡಿ. ದರ್ಜೆ ಉದ್ಯೋಗಗಳಲ್ಲಿ ಶೇ. 100ರಷ್ಟು ಹುದ್ದೆಗಳ ಮೀಸಲು ಕಲ್ಪಿಸುವ ವಿಧೇಯಕವನ್ನು Read more…

BIG NEWS: ಜಾತಿ ಗಣತಿ ನಡೆಸಲು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ತೆಲಂಗಾಣ ಕಾಂಗ್ರೆಸ್ ಸರ್ಕಾರ

ಹೈದರಾಬಾದ್: ಶುಕ್ರವಾರ ತೆಲಂಗಾಣ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾತಿ ಗಣತಿ ನಡೆಸಲು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಪಕ್ಷವು ನೀಡಿದ್ದ ಭರವಸೆ ಇದಾಗಿದೆ. Read more…

BIG NEWS: ಮೊಬೈಲ್ ಸಿಮ್ ಖರೀದಿಗೆ ಬಯೋಮೆಟ್ರಿಕ್ ಕಡ್ಡಾಯ

ನವದೆಹಲಿ: ಮೊಬೈಲ್ ಫೋನ್ ಸಿಮ್ ಕಾರ್ಡ್ ಖರೀರಿಸುವ ಗ್ರಾಹಕರಿಗೆ ಬಯೋಮೆಟ್ರಿಕ್ ಕಡ್ಡಾಯ ಮಾಡಲಾಗಿದೆ. ಈ ಕುರಿತಾದ ದೂರ ಸಂಪರ್ಕ ಮಸೂದೆ 2023 ಅನ್ನು ಲೋಕಸಭೆಯಲ್ಲಿ ದೂರಸಂಪರ್ಕ ಖಾತೆ ಸಚಿವ Read more…

BIG NEWS : ರಾಜ್ಯ ಸರ್ಕಾರದಿಂದ ʻಪರೀಕ್ಷಾ ಅಕ್ರಮ ತಡೆಗೆ ಮಸೂದೆ ಮಂಡನೆʼ : ಅಕ್ರಮದಲ್ಲಿ ಭಾಗಿಯಾದವರಿಗೆ 12 ವರ್ಷ ಜೈಲು ಶಿಕ್ಷೆ!

ಬೆಂಗಳೂರು : ಪರೀಕ್ಷಾ ಅಕ್ರಮ ತಡೆ ಮಸೂದೆಯನ್ನು ವಿಧಾನಸಭೆಯಲ್ಲಿ  ಮಂಡಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮ ಸಂಗ್ರಹ ಹಾಗೂ ವಿತರಣೆ, ಡಿಜಿಟಲ್‌ ಸಾಧನಗಳ ಮೂಲಕ ಉತ್ತರ ಪಡೆಯುವುದು ಮತ್ತು Read more…

BIG NEWS : ರಾಜ್ಯ ಸರ್ಕಾರದಿಂದ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಗೆ ಮಸೂದೆ ಮಂಡನೆ

ಬೆಳಗಾವಿ: ಸಾರ್ವಜನಿಕ ನೇಮಕಾತಿ ಪರೀಕ್ಷೆಗಳಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಮತ್ತು ನಿಗ್ರಹಿಸಲು ಕರ್ನಾಟಕ ಸರ್ಕಾರ ಬುಧವಾರ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿದೆ. ಕರ್ನಾಟಕ ನೇಮಕಾತಿ ಪರೀಕ್ಷೆ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ Read more…

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ : ಮಹಿಳಾ ಮೀಸಲಾತಿ, ಕ್ರಿಮಿನಲ್ ಕಾನೂನು ಸೇರಿ 18 ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ : ಡಿಸೆಂಬರ್ 4 ರ ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಡಿಸೆಂಬರ್ 22 ರವರೆಗೆ ಅಧಿವೇಶನ ನಡೆಯಲಿದೆ. ಸಂಸತ್ತಿನ ಚಳಿಗಾಲದ ಅಧಿವೇಶನಕ್ಕಾಗಿ ಸರ್ಕಾರ ಬುಧವಾರ 18 ಮಸೂದೆಗಳನ್ನು Read more…

BREAKING : ಸಂಸತ್ ವಿಶೇಷ ಅಧಿವೇಶನದಲ್ಲಿ ‘ಮಹಿಳಾ ಮೀಸಲಾತಿ’ ಮಸೂದೆ ಮಂಡನೆ

ನವದೆಹಲಿ: ನೂತನ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ನಡೆದಿದ್ದು, ಲೋಕಸಭೆಯಲ್ಲಿ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದರು. ಲೋಕಸಭೆಯಲ್ಲಿ ಮಾತನಾಡಿದ ಕಾನೂನು ಸಚಿವ Read more…

BREAKING NEWS: ‘ಒನ್ ನೇಷನ್ ಒನ್ ಎಲೆಕ್ಷನ್’ ಜಾರಿಗೆ ಮಹತ್ವದ ಕ್ರಮ: ಒಟ್ಟಿಗೆ ಎಂಪಿ, ಎಂಎಲ್ಎ ಎಲೆಕ್ಷನ್ ನಡೆಸಲು ಸಂಸತ್ ಅಧಿವೇಶನದಲ್ಲಿ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಬಹುದು ಎಂದು ಹೇಳಲಾಗಿದೆ. ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯುವ ಸಂಸತ್ ವಿಶೇಷ Read more…

ದಲಿತರ ಜಮೀನು ರಕ್ಷಣೆ ಕಾಯ್ದೆಗೆ ತಿದ್ದುಪಡಿ: ಪ್ರಸಕ್ತ ಅಧಿವೇಶನದಲ್ಲೇ ಮಸೂದೆ ಮಂಡನೆ

ಬೆಂಗಳೂರು: ದಲಿತರ ಜಮೀನು ರಕ್ಷಣೆಗೆ ಕಾಯ್ದೆಗೆ ಶೀಘ್ರವೇ ತಿದ್ದುಪಡಿ ತರಲಾಗುವುದು. ಈ ಅಧಿವೇಶನದಲ್ಲಿ ಮಸೂದೆ ಮಂಡನೆಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ Read more…

ಕರಾಳ ಕಾನೂನಿಗೆ ತಿದ್ದುಪಡಿ ಮಾಡಿದ್ದಾರೆ, ಧರ್ಮಾಧಾರಿತ ರಾಷ್ಟ್ರ ಮಾಡಲು ಹೊರಟಿದ್ದಾರೆ: ಹರಿಪ್ರಸಾದ್

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಇಂದು ಕರಾಳ ದಿನವಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಮತಾಂತರ ನಿಷೇಧ Read more…

BIG BREAKING: ತೀವ್ರ ವಿರೋಧದ ನಡುವೆ ಮತಾಂತರ ನಿಷೇಧ ಮಸೂದೆ ಅಂಗೀಕಾರ, ಬಿಲ್ ಪ್ರತಿ ಹರಿದುಹಾಕಿ ಹರಿಪ್ರಸಾದ್ ಆಕ್ರೋಶ

ಬೆಂಗಳೂರು: ಬೆಂಗಳೂರು: ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿಧಾನ ಪರಿಷತ್ ನಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕುಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ವಿಧಾನ ಪರಿಷತ್ ನಲ್ಲಿ ಪ್ರತಿಭಟನೆ ಮತ್ತು Read more…

BIG NEWS: ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಕಾಯ್ದೆ ಸ್ವರೂಪ; ಪರಿಷತ್ ನಲ್ಲಿಂದು ಮಸೂದೆ ಮಂಡನೆ; ಸಮರ್ಥನೆಗೆ ಬಿಜೆಪಿ ಸದಸ್ಯರಿಗೆ RSS ನಿರ್ದೇಶನ

ಬೆಂಗಳೂರು: ವಿಧಾನಪರಿಷತ್ ನಲ್ಲಿ ಮತಾಂತರ ನಿಷೇಧ ತಡೆ ಮಸೂದೆ ಮಂಡಿಸಲಾಗುವುದು. ಇದಕ್ಕೆ ಪೂರ್ವಭಾವಿಯಾಗಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಆರ್.ಎಸ್.ಎಸ್. ಕಚೇರಿ ‘ಕೇಶವಕೃಪಾ’ದಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯರ ಸಭೆ ನಡೆಸಲಾಗಿದೆ. ವಿಧೇಯಕ Read more…

BIG NEWS: ಡಿಜಿಟಲ್ ಮೀಡಿಯಾಗೆ ಕಡಿವಾಣ ಹಾಕಲು ಕೇಂದ್ರದಿಂದ ಹೊಸ ಕಾನೂನು ಜಾರಿ: ಅಧಿವೇಶನದಲ್ಲಿ ಮಸೂದೆ ಮಂಡನೆಗೆ ಸಿದ್ಧತೆ

ನವದೆಹಲಿ: ದೇಶದಲ್ಲಿ ಡಿಜಿಟಲ್ ಮಾಧ್ಯಮ ನಿಯಂತ್ರಿಸುವ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತರುವ ಸಾಧ್ಯತೆ ಇದೆ. ಪತ್ರಿಕಾ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆಯ ಅಡಿಯಲ್ಲಿ ನಿಯಮ ಉಲ್ಲಂಘನೆಗಾಗಿ ಕ್ರಮವನ್ನು Read more…

BIG BREAKING: ವೋಟರ್ ಐಡಿಗೆ ಆಧಾರ್ ಲಿಂಕ್; ಮಹತ್ವದ ಮಸೂದೆ ಅಂಗೀಕಾರ

ನವದೆಹಲಿ: ಮತದಾರರ ಗುರುತಿನ ಚೀಟಿ ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡುವ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದು, ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಈ ಮೂಲಕ ಆಸಕ್ತಿ ಇರುವ Read more…

BIG NEWS: 2 ಸರ್ಕಾರಿ ಬ್ಯಾಂಕ್ ಗಳ ಖಾಸಗೀಕರಣಕ್ಕೆ ಮೋದಿ ಸರ್ಕಾರದ ಪ್ಲಾನ್

ನವದೆಹಲಿ: ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಈ ಸಂಬಂಧ ಮಸೂದೆ ಮಂಡನೆಗೆ ಸಿದ್ಧತೆ ಕೈಗೊಂಡಿದೆ. ನವೆಂಬರ್ 29 ರಿಂದ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಬ್ಯಾಂಕ್ ಮುಚ್ಚಿದರೆ 5 ಲಕ್ಷ ರೂ.

ನವದೆಹಲಿ: ಬ್ಯಾಂಕ್ ಮುಳುಗಿದರೆ, ದಿವಾಳಿಯಾದ್ರೆ ಗ್ರಾಹಕರಿಗೆ 5 ಲಕ್ಷ ರೂ. ನೀಡುವ ಮಸೂದೆಗೆ ಸಂಸತ್ತಿನಲ್ಲಿ ಅನುಮೋದನೆ ದೊರೆತಿದೆ. ಯಾವುದೇ ಬ್ಯಾಂಕುಗಳು ದಿವಾಳಿಯಾದ ಸಂದರ್ಭದಲ್ಲಿ ಅಂತಹ ಬ್ಯಾಂಕುಗಳಲ್ಲಿ ಗ್ರಾಹಕರು ಹೂಡಿಕೆ Read more…

ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ರಾಜ್ಯಗಳಿಗೆ ಅಧಿಕಾರ ನೀಡುವ ಮಸೂದೆ ಮಂಡನೆ

ನವದೆಹಲಿ: ಒಬಿಸಿ ಮೀಸಲು ಅಧಿಕಾರವನ್ನು ರಾಜ್ಯಗಳಿಗೆ ನೀಡುವ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಲಾಗಿದೆ. ಈ ವಿಧೇಯಕಕ್ಕೆ 15 ವಿಪಕ್ಷಗಳು ಬೆಂಬಲ ನೀಡಿವೆ. ಹೀಗಾಗಿ ಸುಲಭವಾಗಿ ಮಸೂದೆ ಅಂಗೀಕಾರವಾಗುವ ಸಾಧ್ಯತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...