alex Certify ಮಸೂದೆ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಾತಿ ಗಣತಿ ನಡೆಸಲು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ತೆಲಂಗಾಣ ಕಾಂಗ್ರೆಸ್ ಸರ್ಕಾರ

ಹೈದರಾಬಾದ್: ಶುಕ್ರವಾರ ತೆಲಂಗಾಣ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾತಿ ಗಣತಿ ನಡೆಸಲು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಪಕ್ಷವು ನೀಡಿದ್ದ ಭರವಸೆ ಇದಾಗಿದೆ. Read more…

BIG NEWS: ಮೊಬೈಲ್ ಸಿಮ್ ಖರೀದಿಗೆ ಬಯೋಮೆಟ್ರಿಕ್ ಕಡ್ಡಾಯ

ನವದೆಹಲಿ: ಮೊಬೈಲ್ ಫೋನ್ ಸಿಮ್ ಕಾರ್ಡ್ ಖರೀರಿಸುವ ಗ್ರಾಹಕರಿಗೆ ಬಯೋಮೆಟ್ರಿಕ್ ಕಡ್ಡಾಯ ಮಾಡಲಾಗಿದೆ. ಈ ಕುರಿತಾದ ದೂರ ಸಂಪರ್ಕ ಮಸೂದೆ 2023 ಅನ್ನು ಲೋಕಸಭೆಯಲ್ಲಿ ದೂರಸಂಪರ್ಕ ಖಾತೆ ಸಚಿವ Read more…

BIG NEWS : ರಾಜ್ಯ ಸರ್ಕಾರದಿಂದ ʻಪರೀಕ್ಷಾ ಅಕ್ರಮ ತಡೆಗೆ ಮಸೂದೆ ಮಂಡನೆʼ : ಅಕ್ರಮದಲ್ಲಿ ಭಾಗಿಯಾದವರಿಗೆ 12 ವರ್ಷ ಜೈಲು ಶಿಕ್ಷೆ!

ಬೆಂಗಳೂರು : ಪರೀಕ್ಷಾ ಅಕ್ರಮ ತಡೆ ಮಸೂದೆಯನ್ನು ವಿಧಾನಸಭೆಯಲ್ಲಿ  ಮಂಡಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮ ಸಂಗ್ರಹ ಹಾಗೂ ವಿತರಣೆ, ಡಿಜಿಟಲ್‌ ಸಾಧನಗಳ ಮೂಲಕ ಉತ್ತರ ಪಡೆಯುವುದು ಮತ್ತು Read more…

BIG NEWS : ರಾಜ್ಯ ಸರ್ಕಾರದಿಂದ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಗೆ ಮಸೂದೆ ಮಂಡನೆ

ಬೆಳಗಾವಿ: ಸಾರ್ವಜನಿಕ ನೇಮಕಾತಿ ಪರೀಕ್ಷೆಗಳಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಮತ್ತು ನಿಗ್ರಹಿಸಲು ಕರ್ನಾಟಕ ಸರ್ಕಾರ ಬುಧವಾರ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿದೆ. ಕರ್ನಾಟಕ ನೇಮಕಾತಿ ಪರೀಕ್ಷೆ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ Read more…

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ : ಮಹಿಳಾ ಮೀಸಲಾತಿ, ಕ್ರಿಮಿನಲ್ ಕಾನೂನು ಸೇರಿ 18 ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ : ಡಿಸೆಂಬರ್ 4 ರ ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಡಿಸೆಂಬರ್ 22 ರವರೆಗೆ ಅಧಿವೇಶನ ನಡೆಯಲಿದೆ. ಸಂಸತ್ತಿನ ಚಳಿಗಾಲದ ಅಧಿವೇಶನಕ್ಕಾಗಿ ಸರ್ಕಾರ ಬುಧವಾರ 18 ಮಸೂದೆಗಳನ್ನು Read more…

BREAKING : ಸಂಸತ್ ವಿಶೇಷ ಅಧಿವೇಶನದಲ್ಲಿ ‘ಮಹಿಳಾ ಮೀಸಲಾತಿ’ ಮಸೂದೆ ಮಂಡನೆ

ನವದೆಹಲಿ: ನೂತನ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ನಡೆದಿದ್ದು, ಲೋಕಸಭೆಯಲ್ಲಿ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದರು. ಲೋಕಸಭೆಯಲ್ಲಿ ಮಾತನಾಡಿದ ಕಾನೂನು ಸಚಿವ Read more…

BREAKING NEWS: ‘ಒನ್ ನೇಷನ್ ಒನ್ ಎಲೆಕ್ಷನ್’ ಜಾರಿಗೆ ಮಹತ್ವದ ಕ್ರಮ: ಒಟ್ಟಿಗೆ ಎಂಪಿ, ಎಂಎಲ್ಎ ಎಲೆಕ್ಷನ್ ನಡೆಸಲು ಸಂಸತ್ ಅಧಿವೇಶನದಲ್ಲಿ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಬಹುದು ಎಂದು ಹೇಳಲಾಗಿದೆ. ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯುವ ಸಂಸತ್ ವಿಶೇಷ Read more…

ದಲಿತರ ಜಮೀನು ರಕ್ಷಣೆ ಕಾಯ್ದೆಗೆ ತಿದ್ದುಪಡಿ: ಪ್ರಸಕ್ತ ಅಧಿವೇಶನದಲ್ಲೇ ಮಸೂದೆ ಮಂಡನೆ

ಬೆಂಗಳೂರು: ದಲಿತರ ಜಮೀನು ರಕ್ಷಣೆಗೆ ಕಾಯ್ದೆಗೆ ಶೀಘ್ರವೇ ತಿದ್ದುಪಡಿ ತರಲಾಗುವುದು. ಈ ಅಧಿವೇಶನದಲ್ಲಿ ಮಸೂದೆ ಮಂಡನೆಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ Read more…

ಕರಾಳ ಕಾನೂನಿಗೆ ತಿದ್ದುಪಡಿ ಮಾಡಿದ್ದಾರೆ, ಧರ್ಮಾಧಾರಿತ ರಾಷ್ಟ್ರ ಮಾಡಲು ಹೊರಟಿದ್ದಾರೆ: ಹರಿಪ್ರಸಾದ್

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಇಂದು ಕರಾಳ ದಿನವಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಮತಾಂತರ ನಿಷೇಧ Read more…

BIG BREAKING: ತೀವ್ರ ವಿರೋಧದ ನಡುವೆ ಮತಾಂತರ ನಿಷೇಧ ಮಸೂದೆ ಅಂಗೀಕಾರ, ಬಿಲ್ ಪ್ರತಿ ಹರಿದುಹಾಕಿ ಹರಿಪ್ರಸಾದ್ ಆಕ್ರೋಶ

ಬೆಂಗಳೂರು: ಬೆಂಗಳೂರು: ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿಧಾನ ಪರಿಷತ್ ನಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕುಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ವಿಧಾನ ಪರಿಷತ್ ನಲ್ಲಿ ಪ್ರತಿಭಟನೆ ಮತ್ತು Read more…

BIG NEWS: ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಕಾಯ್ದೆ ಸ್ವರೂಪ; ಪರಿಷತ್ ನಲ್ಲಿಂದು ಮಸೂದೆ ಮಂಡನೆ; ಸಮರ್ಥನೆಗೆ ಬಿಜೆಪಿ ಸದಸ್ಯರಿಗೆ RSS ನಿರ್ದೇಶನ

ಬೆಂಗಳೂರು: ವಿಧಾನಪರಿಷತ್ ನಲ್ಲಿ ಮತಾಂತರ ನಿಷೇಧ ತಡೆ ಮಸೂದೆ ಮಂಡಿಸಲಾಗುವುದು. ಇದಕ್ಕೆ ಪೂರ್ವಭಾವಿಯಾಗಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಆರ್.ಎಸ್.ಎಸ್. ಕಚೇರಿ ‘ಕೇಶವಕೃಪಾ’ದಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯರ ಸಭೆ ನಡೆಸಲಾಗಿದೆ. ವಿಧೇಯಕ Read more…

BIG NEWS: ಡಿಜಿಟಲ್ ಮೀಡಿಯಾಗೆ ಕಡಿವಾಣ ಹಾಕಲು ಕೇಂದ್ರದಿಂದ ಹೊಸ ಕಾನೂನು ಜಾರಿ: ಅಧಿವೇಶನದಲ್ಲಿ ಮಸೂದೆ ಮಂಡನೆಗೆ ಸಿದ್ಧತೆ

ನವದೆಹಲಿ: ದೇಶದಲ್ಲಿ ಡಿಜಿಟಲ್ ಮಾಧ್ಯಮ ನಿಯಂತ್ರಿಸುವ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತರುವ ಸಾಧ್ಯತೆ ಇದೆ. ಪತ್ರಿಕಾ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆಯ ಅಡಿಯಲ್ಲಿ ನಿಯಮ ಉಲ್ಲಂಘನೆಗಾಗಿ ಕ್ರಮವನ್ನು Read more…

BIG BREAKING: ವೋಟರ್ ಐಡಿಗೆ ಆಧಾರ್ ಲಿಂಕ್; ಮಹತ್ವದ ಮಸೂದೆ ಅಂಗೀಕಾರ

ನವದೆಹಲಿ: ಮತದಾರರ ಗುರುತಿನ ಚೀಟಿ ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡುವ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದು, ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಈ ಮೂಲಕ ಆಸಕ್ತಿ ಇರುವ Read more…

BIG NEWS: 2 ಸರ್ಕಾರಿ ಬ್ಯಾಂಕ್ ಗಳ ಖಾಸಗೀಕರಣಕ್ಕೆ ಮೋದಿ ಸರ್ಕಾರದ ಪ್ಲಾನ್

ನವದೆಹಲಿ: ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಈ ಸಂಬಂಧ ಮಸೂದೆ ಮಂಡನೆಗೆ ಸಿದ್ಧತೆ ಕೈಗೊಂಡಿದೆ. ನವೆಂಬರ್ 29 ರಿಂದ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಬ್ಯಾಂಕ್ ಮುಚ್ಚಿದರೆ 5 ಲಕ್ಷ ರೂ.

ನವದೆಹಲಿ: ಬ್ಯಾಂಕ್ ಮುಳುಗಿದರೆ, ದಿವಾಳಿಯಾದ್ರೆ ಗ್ರಾಹಕರಿಗೆ 5 ಲಕ್ಷ ರೂ. ನೀಡುವ ಮಸೂದೆಗೆ ಸಂಸತ್ತಿನಲ್ಲಿ ಅನುಮೋದನೆ ದೊರೆತಿದೆ. ಯಾವುದೇ ಬ್ಯಾಂಕುಗಳು ದಿವಾಳಿಯಾದ ಸಂದರ್ಭದಲ್ಲಿ ಅಂತಹ ಬ್ಯಾಂಕುಗಳಲ್ಲಿ ಗ್ರಾಹಕರು ಹೂಡಿಕೆ Read more…

ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ರಾಜ್ಯಗಳಿಗೆ ಅಧಿಕಾರ ನೀಡುವ ಮಸೂದೆ ಮಂಡನೆ

ನವದೆಹಲಿ: ಒಬಿಸಿ ಮೀಸಲು ಅಧಿಕಾರವನ್ನು ರಾಜ್ಯಗಳಿಗೆ ನೀಡುವ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಲಾಗಿದೆ. ಈ ವಿಧೇಯಕಕ್ಕೆ 15 ವಿಪಕ್ಷಗಳು ಬೆಂಬಲ ನೀಡಿವೆ. ಹೀಗಾಗಿ ಸುಲಭವಾಗಿ ಮಸೂದೆ ಅಂಗೀಕಾರವಾಗುವ ಸಾಧ್ಯತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...