alex Certify ಮಹಾಕುಂಭಮೇಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ ಐವರು ಅಪಘಾತದಲ್ಲಿ ಸಾವು ಪ್ರಕರಣ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬೀದರ್ ನ ಐವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ತೀವ್ರ ಸಂತಾಪ ಸೂಚಿಸಿರುವ ಅರಣ್ಯ Read more…

ಮಹಾ ಕುಂಭಮೇಳ ದಾಖಲೆ: ಇತಿಹಾಸದಲ್ಲೇ ಮೊದಲಿಗೆ ತ್ರಿವೇಣಿ ಸಂಗಮದಲ್ಲಿ 50 ಕೋಟಿಗೂ ಹೆಚ್ಚು ಭಕ್ತರಿಂದ ಪವಿತ್ರ ಸ್ನಾನ

ಲಖನೌ: ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಶುಕ್ರವಾರ ಸಂಜೆಯವರೆಗೆ 50 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ Read more…

ಮಹಾಕುಂಭಮೇಳದಲ್ಲಿ ಇಂದು ಕುಟುಂಬ ಸಮೇತ ಭಾಗಿಯಾಗಲಿರುವ ವಿಜಯೇಂದ್ರ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ಗೆ ತೆರಳಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಮಹಾಕುಂಭಮೇಳದಲ್ಲಿ ಭಾಗವಹಿಸಲಿದ್ದಾರೆ. ಕುಟುಂಬ ಸಮೇತರಾಗಿ ಅವರು ಕುಂಭಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ದೆಹಲಿಯಿಂದ ಇಂದು Read more…

BIG NEWS: ಕುಂಭಮೇಳದಿಂದ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ: ಬೆಳಗಾವಿಯ ನಾಲ್ವರು ಸೇರಿ 6 ಜನರು ದುರ್ಮರಣ

ಮಹಾಕುಂಭಮೇಳದಿಂದ ವಾಪಾಸ್ ಆಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸೇರಿ 6 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ Read more…

ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದಾಗ ಎರಡು ಪ್ರತ್ಯೇಕ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಹಾಕುಂಭ ಮೇಳಕ್ಕೆ ತೆರಳುವ ಮಾರ್ಗದಲ್ಲಿ ಎರಡು ಪ್ರತ್ಯೇಕ ಅಪಘಾತಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು Read more…

BREAKING NEWS: ಕುಂಭಮೇಳಕ್ಕೆ ತೆರಳಿದ್ದ ರಾಜ್ಯದ ಯುವಕ ವಿದ್ಯುತ್ ಪ್ರವಹಿಸಿ ಸಾವು!

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದ ಕರ್ನಾಟಕದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಪ್ಪಳ ಮೂಲದ ಯುವಕ ವಿದ್ಯುತ್ Read more…

ರಾಜ್ಯಕ್ಕೆ ನಿರಾಸೆ: ಉತ್ತರ ಪ್ರದೇಶದ ‘ಮಹಾಕುಂಭ’ ಸ್ತಬ್ಧಚಿತ್ರಕ್ಕೆ ಮೊದಲ ಸ್ಥಾನ

ನವದೆಹಲಿ: ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಉತ್ತರ ಪ್ರದೇಶದ “ಮಹಾಕುಂಭ 2025” ಟ್ಯಾಬ್ಲೋ ಅತ್ಯುತ್ತಮ ಎಂದು ಆಯ್ಕೆಯಾಗಿದ್ದು, ಜೆ & ಕೆ ರೈಫಲ್ಸ್ ಅತ್ಯುತ್ತಮ ಮಾರ್ಚಿಂಗ್ ಪ್ರಶಸ್ತಿಯನ್ನು ಗೆದ್ದಿದೆ. ‘ಮಹಾಕುಂಭ Read more…

BREAKING: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ದುರಂತ: ರಾಜ್ಯದ ನಾಲ್ವರು ಸಾವು; ಏರುತ್ತಲೇ ಇದೆ ಕನ್ನಡಿಗರ ಸಾವಿನ ಸಂಖ್ಯೆ| Maha Kumbh Stampede

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾರಿ ದುರಂತ ಸಂಭವಿಸಿದ್ದು, ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯದ ನಾಲ್ವರು ಸಾವನ್ನಪ್ಪಿದ್ದಾರೆ. ಕನ್ನಡಿಗರ ಸಾವಿನ ಸಂಖ್ಯೆ Read more…

BREAKING NEWS: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕದ ಮತ್ತೋರ್ವರು ಸಾವು: ರಾಜ್ಯದ ಭಕ್ತರ ಸಾವಿನ ಸಂಖ್ಯೆ ಮೂರಕ್ಕೇರಿಕೆ| Maha Kumbh Stampede

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿತ ದುರಂತದಲ್ಲಿ ಕರ್ನಾಟಕದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಈವರೆಗೆ ರಾಜ್ಯದ ಒಟ್ಟು ಮೂವರು ಸಾವನ್ನಪ್ಪಿದ್ದಾರೆ. ಬೆಳಗಾವಿ ಮೂಲದ ತಾಯಿ Read more…

ಮಹಾಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ಸಾಧು-ಸಂತರಿಂದ ಅಮೃತ ಸ್ನಾನ: ಹೆಲಿಕಾಪ್ಟರ್ ನಲ್ಲಿ ಪುಷ್ಪವೃಷ್ಟಿಗರೆದು ಸಂತರಿಗೆ ನಮನ

ಪ್ರಯಾಗ್ ರಾಜ್: ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಬೆಳಿಗ್ಗೆ ಸಂಭವಿಸಿದ ಕಾಲ್ತುಳಿತ ದುರಂತದ ಬಳಿಕ ಪರಿಸ್ಥಿತಿಯನ್ನು ಮತ್ತೆ ನಿಯಂತ್ರಣಕ್ಕೆ ತರಲಾಗಿದ್ದು, ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನಕ್ಕೆ Read more…

BIG NEWS: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಬೆಳಗಾವಿ ದಂಪತಿ ಸೇರಿ ರಾಜ್ಯದ ಹಲವರಿಗೆ ಗಾಯ

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿದಲ್ಲಿ ಕರ್ನಾಟಕದ ಹಲವು ಯಾತ್ರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿಯ ದಂಪತಿ ಸೇರಿದಂತೆ ರಾಜ್ಯದ ಅನೇಕ Read more…

BREAKING: ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ: 10 ಮಂದಿ ಮೃತಪಟ್ಟ ಶಂಕೆ

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅವಘಡದಲ್ಲಿ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, Read more…

BREAKING: ಮಹಾ ಕುಂಭಮೇಳದಲ್ಲಿ ಮತ್ತೆ ಅವಘಡ: ಕಾಲ್ತುಳಿತದಲ್ಲಿ 50 ಜನರಿಗೆ ಗಾಯ: ಯೋಗಿಗೆ ಕರೆ ಮಾಡಿ ಮಾಹಿತಿ ಪಡೆದ ಮೋದಿ

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾಕುಂಭಮೇಳದಲ್ಲಿ ಕಾಲ್ತುಳಿದಲ್ಲಿ 50 ಜನ ಗಾಯಗೊಂಡಿದ್ದಾರೆ. ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಘಟನೆ ನಡೆದಿದೆ. ಮೌನಿ ಅಮಾವಾಸ್ಯೆಯ ಅಮೃತ ಪುಣ್ಯಸ್ನಾನಕ್ಕೆ Read more…

BREAKING: ಮಹಾ ಕುಂಭಮೇಳದ ಭಾರೀ ಅಗ್ನಿ ಅವಘಡ ಸ್ಥಳದಲ್ಲಿ ಯುಪಿ ಸಿಎಂ ಯೋಗಿ ಪರಿಶೀಲನೆ: ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾಕುಂಭಮೇಳದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿ ಪರಿಶೀಲನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...