alex Certify ಮಹಾಕುಂಭ ಮೇಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼತ್ರಿವೇಣಿ ಸಂಗಮʼ ದಲ್ಲಿ ಮಹಿಳೆಯರಿಂದ ಗಂಗಾ ಆರತಿ | Watch Video

ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ಮೇಳದಲ್ಲಿ ಮಹಿಳೆಯರು ಗಂಗಾ ಆರತಿ ನೆರವೇರಿಸುವ ಮೂಲಕ ಆಧ್ಯಾತ್ಮಿಕ ವಿಧಿಗಳನ್ನು ಮುನ್ನಡೆಸಿದರು. ಜೈ ತ್ರಿವೇಣಿ ಜೈ ಪ್ರಯಾಗ್‌ ಆರತಿ ಸಮಿತಿಯು ಪ್ರಾರಂಭಿಸಿದ ಉಪಕ್ರಮ Read more…

BREAKING NEWS: ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ಕರ್ನಾಟಕ ಮೂಲದ ನಾಗಾಸಾಧು ರಾಜನಾಥ್ ಮಹಾರಾಜ್ ಸಾವು| Mahakumbh Stampede

ಚಿತ್ರದುರ್ಗ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಕಾಲ್ತುಳಿತ ದುರಂತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಓರ್ವರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಈ ಮೂಲಕ Read more…

BIG NEWS: ಮಹಾಕುಂಭ ಮೇಳದಲ್ಲಿ ಮತ್ತೊಂದು ಬೆಂಕಿ ಅವಘಡ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಸೆಕ್ಟರ್ 22ರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸೆಕ್ಟರ್ Read more…

BIG NEWS: ಮಹಾಕುಂಭದಲ್ಲಿ ಸಂಭವಿಸಿದ ದುರಂತಕ್ಕೆ ಆಡಳಿತ ವೈಫಲ್ಯವೇ ಕಾರಣ; ಧಾರ್ಮಿಕ ಗುರು ಪ್ರೇಮಾನಂದ ಪುರಿ ಗಂಭೀರ ಆರೋಪ

ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭೀಕರ ಘಟನೆ ನಡೆದಿದ್ದು, ತ್ರಿವೇಣಿ ಸಂಗಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ದುರಂತಕ್ಕೆ ಆಡಳಿತ ವ್ಯವಸ್ಥೆಯೇ ಕಾರಣ ಎಂದು Read more…

ಕುಂಭ ಮೇಳದಲ್ಲಿ ಪತ್ರಕರ್ತರ ಮೈಕ್ ಕಸಿದುಕೊಂಡು ಓಡಿದ ವ್ಯಕ್ತಿ | Watch Video

ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಅನಿರೀಕ್ಷಿತ ಘಟನೆ ನಡೆದಿದೆ. ಒಬ್ಬ ವ್ಯಕ್ತಿ ಮೇಳದಲ್ಲಿ ವರದಿ ಮಾಡುತ್ತಿದ್ದ ಪತ್ರಕರ್ತರ ಮೈಕ್ ಅನ್ನು ಕಸಿದುಕೊಂಡು ಓಡಿಹೋಗಿರುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ Read more…

ನಡೆದುಹೋಗುತ್ತಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಪುಂಡರ ಶಾಕಿಂಗ್‌ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ | Video

ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಘಟನೆ ಸಾರ್ವಜನಿಕರಲ್ಲಿ ಆಘಾತವನ್ನುಂಟು ಮಾಡಿದೆ. ಮಹಾಕುಂಭ ಮೇಳದಂತಹ ದೊಡ್ಡ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿರುವ ಸಂದರ್ಭದಲ್ಲಿ, ಬೈಕ್‌ನಲ್ಲಿ ಬಂದ ಇಬ್ಬರು ಪುಂಡರು ನಡೆದುಕೊಂಡು ಹೋಗುತ್ತಿದ್ದ Read more…

ಮಹಾ ಕುಂಭಮೇಳಕ್ಕೆ ಹೋಗಿದ್ದ ಕನ್ನಡಿಗರಿಗೆ ಶಾಕ್: ತಾಂತ್ರಿಕ ದೋಷದಿಂದ ವಿಮಾನ ವಿಳಂಬ: ಅನ್ನ, ನೀರು ಇಲ್ಲದೆ ಪರದಾಟ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ತೆರಳಿದ್ದ ಕನ್ನಡಿಗರು ಪರದಾಟ ನಡೆಸಿದ್ದಾರೆ. ಪ್ರಯಾಗ್ ರಾಜ್ ನಿಂದ ಬೆಂಗಳೂರಿಗೆ ತೆರಳಬೇಕಿದ್ದ ಸ್ಪೈಸ್ ಜೆಟ್ ವಿಮಾನ Read more…

ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗಿ

ಲಖನೌ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾಣಸಭೆ ಅಧ್ಯಕ್ಷ ಯು.ಟಿ. ಖಾದರ್ ಭಾಗವಹಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಅಧ್ಯಕ್ಷ ಸತೀಶ್ ಮಹಾನ Read more…

BREAKING NEWS: ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ: 20-25 ಟೆಂಟ್ ಗಗಳು ಬೆಂಕಿಗಾಹುತಿ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಕುಂಭಮೇಳದ 19ನೇ ಸೆಕ್ಟರ್ ಪ್ರದೇಶದಲ್ಲಿ ರೈಲ್ವೆ ಬ್ರಿಡ್ಜ್ ಕೆಳಭಾಗದಲ್ಲಿ Read more…

Kumbh Mela: ವಿಜ್ಞಾನದಿಂದ ಆಧ್ಯಾತ್ಮದತ್ತ ಹೆಜ್ಜೆ ಇಟ್ಟ IIT ಯುವಕ

ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭ ಮೇಳವು ಈ ಬಾರಿ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ಜರುಗುತ್ತಿದ್ದು, ಲಕ್ಷಾಂತರ ಭಕ್ತರು ಪವಿತ್ರ ಸ್ನಾನಕ್ಕೆ ಆಗಮಿಸುತ್ತಿದ್ದಾರೆ. ಈ ಬೃಹತ್ ಸಮಾರಂಭದಲ್ಲಿ Read more…

BREAKING NEWS: ಮಹಾಕುಂಭಮೇಳದಲ್ಲಿ 1.38 ಕೋಟಿಗೂ ಹೆಚ್ಚು ಭಕ್ತರಿಂದ ಪವಿತ್ರ ಸ್ನಾನ

ಮಹಾ ಕುಂಭಮೇಳದ ಅಂಗವಾಗಿ ಇಂದು ಬೆಳಿಗ್ಗೆ 10 ಗಂಟೆಯವರೆಗೆ ಸುಮಾರು 1.38 ಕೋಟಿ ಜನರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು  ಉತ್ತರ ಪ್ರದೇಶ ಸರ್ಕಾರ ಮಾಹಿತಿ ನೀಡಿದೆ. ಪೌಷ Read more…

ಮಹಾಕುಂಭ ಮೇಳಕ್ಕೆ ತೆರಳುವವರಿಗೆ ಗುಡ್ ನ್ಯೂಸ್: ಜ. 13ರಿಂದ ಫೆ. 26ರವರೆಗೆ 3,000 ವಿಶೇಷ ರೈಲುಗಳ ಸಂಚಾರ

ನವದೆಹಲಿ: ಬಹು ನಿರೀಕ್ಷಿತ ಮಹಾ ಕುಂಭಮೇಳ 2025 ಜನವರಿ 13ರಂದು ಪ್ರಾರಂಭವಾಗುತ್ತದೆ. ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ಗೆ ಲಕ್ಷಾಂತರ ಯಾತ್ರಾರ್ಥಿಗಳನ್ನು ಸೆಳೆಯಲಿದೆ. ಈ ಉತ್ಸವ ಫೆಬ್ರವರಿ 26, Read more…

BIG NEWS: ಮಹಾ ಕುಂಭಮೇಳದಲ್ಲಿ ತಿರುಪತಿ ವೆಂಕಟೇಶ್ವರ ದೇವಾಲಯ ಪ್ರತಿಕೃತಿ ನಿರ್ಮಾಣ

ತಿರುಮಲ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಮಹಾಕುಂಭಮೇಳ ನಡೆಯಲಿದೆ. ಕುಂಭಮೇಳದಲ್ಲಿ ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ Read more…

ಕೊರೊನಾ ಮಾರ್ಗಸೂಚಿ ಮರೆತ ಯಾತ್ರಾರ್ಥಿಗಳು: ಸಾಮಾಜಿಕ ಅಂತರವಿಲ್ಲದೆ ಗಂಗಾನದಿಯಲ್ಲಿ ಮಿಂದೆದ್ದ ಭಕ್ತರು

ಇಂದು ಈ ವರ್ಷದ ಮೊದಲ ಹಾಗೂ ಕೊನೆಯ ಸೋಮಾವತಿ ಅಮವಾಸ್ಯೆ. ಹಿಂದೂ ಪಂಚಾಂಗದಲ್ಲಿ ಈ ದಿನಕ್ಕೆ ತುಂಬಾನೇ ಮಹತ್ವವಿದೆ. ಹರಿದ್ವಾರದಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು ಲಕ್ಷಗಟ್ಟಲೇ ಭಕ್ತಾದಿಗಳು ಆಗಮಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...