alex Certify ಮಹಾತ್ಮ ಗಾಂಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶಿಷ್ಟ ನೋಟುಗಳನ್ನು ಹೆಚ್ಚಿನ ಹಣಕ್ಕೆ ಮಾರಾಟ ಮಾಡಬಹುದಾ ? ಅದಕ್ಕೂ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ಇತ್ತೀಚಿಗೆ ಅಂತರ್ಜಾಲದಲ್ಲಿ ಹಳೆ 100 ರೂಪಾಯಿ ನೋಟುಗಳನ್ನು ನಿರ್ದಿಷ್ಟ ಕ್ರಮಸಂಖ್ಯೆಗಳು ( 786 ರಂತೆ ) ಮತ್ತು ಇತರ ವೈಶಿಷ್ಟ್ಯಗಳೊಂದಿಗೆ ಲಕ್ಷಾಂತರ ರೂಪಾಯಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. Read more…

ಒಂದೇ ವಾರದಲ್ಲಿ 2 ನೇ ಘಟನೆ: ಹೈದರಾಬಾದ್‌ ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ

ಹೈದರಾಬಾದ್‌ ನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಕೆಲವು ಅಪರಿಚಿತ ವ್ಯಕ್ತಿಗಳು ಸೋಮವಾರ ರಾತ್ರಿ ಧ್ವಂಸಗೊಳಿಸಿದ್ದಾರೆ. ಹೈದರಾಬಾದ್‌ನ ಕುಕಟ್‌ಪಲ್ಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರತಿಮೆಯ ತಲೆಯನ್ನು ತೆಗೆದು ಕೆಳಭಾಗದಲ್ಲಿ Read more…

ಮೊದಲ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗವಹಿಸದ ಮಹಾತ್ಮ ಗಾಂಧಿ: ಸ್ವಾತಂತ್ರ್ಯದ ಸಮಯ ನಿರ್ಧರಿಸುವಲ್ಲಿ ಜ್ಯೋತಿಷ್ಯದ ಪಾತ್ರವೂ ಇದೆ: ಇಲ್ಲಿದೆ ಕೆಲವು ಇಂಟ್ರೆಸ್ಟಿಂಗ್ ಮಾಹಿತಿ

ಇಂದು ದೇಶಾದ್ಯಂತ 78 ನೇ ಸ್ವಾತಂತ್ರ್ಯ ಸಂಭ್ರಮ ಮನೆ ಮಾಡಿದೆ. ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟವು ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ಸ್ವಾತಂತ್ರ್ಯ ಹೋರಾಟಗಾರರ ಹಲವಾರು Read more…

ಪ್ರಮಾಣ ವಚನಕ್ಕೂ ಮುನ್ನ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಇಂದು ನಡೆಯಲಿರುವ ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮ ಗಾಂಧಿ ಸ್ಮಾರಕಕ್ಕೆ ತೆರಳಿ ಗೌರವ ನಮನ ಸಲ್ಲಿಸಿದರು. Read more…

‘ಗಾಂಧಿ’ ಸಿನಿಮಾ ಬಳಿಕವೇ ಮಹಾತ್ಮ ಗಾಂಧಿ ಗೊತ್ತಾಗಿದ್ದು; ಪ್ರಧಾನಿ ಮೋದಿ ಹೇಳಿಕೆಗೆ ಕಿಮ್ಮನೆ ರತ್ನಾಕರ್ ಕಿಡಿ

ಮಹಾತ್ಮ ಗಾಂಧೀಜಿಯವರನ್ನು ಸಿನಿಮಾ ನೋಡಿದ ಮೇಲೆ ಗೊತ್ತಾಯಿತು ಎಂದು ಹೇಳಿರುವ ಪ್ರಧಾನಿ ಮೋದಿಯವರ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹರಿಹಾಯ್ದು ಇಂತಹ ಪ್ರಧಾನಿ ನಮ್ಮ ದೇಶಕ್ಕೆ ಬೇಕಾ Read more…

ಭಗತ್ ಸಿಂಗ್ ಜನ್ಮ ದಿನಾಚರಣೆ ವೇಳೆ ಗಾಂಧಿ ಹಂತಕ ಗೋಡ್ಸೆ ಭಾವಚಿತ್ರ ಮೆರವಣಿಗೆ !

ಭಗತ್ ಸಿಂಗ್ ಜನ್ಮದಿನ ಆಚರಣೆ ಸಮಾರಂಭದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ್ದ ನಾಥುರಾಮ್ ಗೋಡ್ಸೆ ಭಾವಚಿತ್ರ ಮೆರವಣಿಗೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ Read more…

BREAKING : ಹೊಳೆಹೊನ್ನೂರು ‘ಗಾಂಧಿ ಪ್ರತಿಮೆ’ ಧ್ವಂಸ ಪ್ರಕರಣ : ಇಬ್ಬರು ಅರೋಪಿಗಳು ಅರೆಸ್ಟ್

ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದಲ್ಲಿ ಕಿಡಿಗೇಡಿಗಳು ಮಹಾತ್ಮಾ ಗಾಂಧಿ Read more…

BREAKING: ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ವಿಧಿವಶ

ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ವಿಧಿವಶರಾಗಿದ್ದಾರೆ. 89 ವರ್ಷದ ಅರುಣ್ ಗಾಂಧಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಅರುಣ್ ಗಾಂಧಿ ಇಂದು ಬೆಳಿಗ್ಗೆ Read more…

ಮಧ್ಯಾಹ್ನ ಆದರೆ ಸೀತೆ ಜೊತೆ ಹೆಂಡ ಕುಡಿದುಕೊಂಡು ಕುಳಿತುಕೊಂಡಿರುತ್ತಿದ್ದ ರಾಮ; ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಕೆ.ಎಸ್. ಭಗವಾನ್

ವಿವಾದಾತ್ಮಕ ಹೇಳಿಕೆಗಳ ಮೂಲಕ ಸದಾ ಸುದ್ದಿಯಲ್ಲಿರುವ ಚಿಂತಕ ಕೆ.ಎಸ್. ಭಗವಾನ್ ಇದೀಗ ಮರ್ಯಾದ ಪುರುಷೋತ್ತಮ ಶ್ರೀರಾಮನ ಕುರಿತು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಮಧ್ಯಾಹ್ನ ಆದರೆ ಸಾಕು ಸೀತೆ ಜೊತೆ Read more…

ನರೇಂದ್ರ ಮೋದಿ ನವ ಭಾರತದ ಪಿತಾಮಹ ಎಂದು ಬಣ್ಣಿಸಿದ ಮಹಾರಾಷ್ಟ್ರ ಡಿಸಿಎಂ ಪತ್ನಿ

ಭಾರತ, ಇಬ್ಬರು ರಾಷ್ಟ್ರಪಿತರನ್ನು ಹೊಂದಿದ್ದು, ಮಹಾತ್ಮ ಗಾಂಧಿ ರಾಷ್ಟ್ರದ ಮೊದಲ ಪಿತಾಮಹರಾದರೆ ಪ್ರಧಾನಿ ನರೇಂದ್ರ ಮೋದಿ ನವ ಭಾರತದ ಪಿತಾಮಹ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ Read more…

ಮಹಾತ್ಮ ಗಾಂಧಿಯವರ ಬಳಿಕ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡ ಏಕೈಕ ನಾಯಕನೆಂದರೆ ಅದು ಮೋದಿ ಮಾತ್ರ; ಪ್ರಧಾನಿಯನ್ನು ಹಾಡಿ ಹೊಗಳಿದ ರಾಜನಾಥ್ ಸಿಂಗ್

ಮಹಾತ್ಮ ಗಾಂಧಿಯವರ ಬಳಿಕ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಸ್ಪಂದಿಸಿದ ಏಕೈಕ ನಾಯಕ ಅಂದರೆ ಅದು ನರೇಂದ್ರ ಮೋದಿಯವರು ಮಾತ್ರ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ Read more…

‘ಗಾಂಧಿ’ ಪ್ರತಿಮೆ ಎದುರು ಪ್ರತಿಪಕ್ಷಗಳ ಸಂಸದರಿಂದ ಮಾಂಸ ಸೇವನೆ; ಬಿಜೆಪಿ ಗಂಭೀರ ಆರೋಪ

ಲೋಕಸಭಾ ಅಧಿವೇಶನದ ಸಂದರ್ಭದಲ್ಲಿ ಸದನದಲ್ಲಿ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಪ್ರತಿಪಕ್ಷಗಳ ಕೆಲವು ಸಂಸದರನ್ನು ಅಮಾನತುಗೊಳಿಸಲಾಗಿದ್ದು, ಇವರುಗಳು ಸಂಸತ್ ಆವರಣದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. Read more…

ನೆಹರೂರನ್ನು ನಕಲಿ ಚಾಚಾ, ಗಾಂಧೀಜಿಯನ್ನು ನಕಲಿ ಪಿತ ಎಂದ ಸಚಿವನ ವಿರುದ್ಧ ಕಾಂಗ್ರೆಸ್​ ಗರಂ….!

ದೇಶದ ನಕಲಿ ಪಿತ ಹಾಗೂ ನಕಲಿ ಚಾಚಾ ಎಂದು ಫೇಸ್​ಬುಕ್​ ಪೋಸ್ಟ್​ನ್ನು ಅಪ್​ಲೋಡ್​ ಮಾಡಿದ ಮಧ್ಯಪ್ರದೇಶದ ಉನ್ನತ ಶಿಕ್ಷಣ ಸಚಿವ ಮೋಹನ್​ ಯಾದವ್​​ ಕ್ಷಮೆ ಯಾಚಿಸಲೇಬೇಕು ಎಂದು ಮಧ್ಯಪ್ರದೇಶ Read more…

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಳಿ ಚರಣ್​ ಅರೆಸ್ಟ್

ರಾಷ್ಟ್ರಪಿತ ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ನಾಥೂರಾಂ ಗೋಡ್ಸೆಯನ್ನು ಹೊಗಳಿದ ಆರೋಪದ ಅಡಿಯಲ್ಲಿ ಧಾರ್ಮಿಕ ಮುಖಂಡ ಕಾಳಿಚರಣ್​ ಅಲಿಯಾಸ್​ ಅಭಿಜಿತ್​ ಸರಾಗ್​ನನ್ನು ಮಧ್ಯಪ್ರದೇಶ ಖಜುರಾಹೋದಲ್ಲಿ ಪೊಲೀಸರು Read more…

ಮಹಾತ್ಮ ಗಾಂಧಿಯವರ 152ನೇ ಹುಟ್ಟುಹಬ್ಬದಂದು ’ಗೋಡ್ಸೆ’ ಚಿತ್ರದ ಘೋಷಣೆ

ಮಹಾತ್ಮಾ ಗಾಂಧಿಯ 152ನೇ ಜನ್ಮದಿನೋತ್ಸವದ ಪ್ರಯುಕ್ತ ’ಫಾದರ್‌ ಆಫ್‌ ದಿ ನೇಷನ್’ ಚಿತ್ರದ ನಟ ಹಾಗೂ ನಿರ್ದೇಶಕ ಮಹೇಶ್ ಮಾಂಜ್ರೇಕರ್‌‌ ತಮ್ಮ ಮುಂಬರುವ ಚಿತ್ರ ’ಗೋಡ್ಸೆ’ಯ ಟ್ರೇಲರ್‌ ಅನ್ನು Read more…

ಕೆನಡಾದ ಪ್ರಸಿದ್ಧ ಹೋಟೆಲ್​ನ ಎದುರು ನಿರ್ಮಾಣವಾಯ್ತು ರಾಷ್ಟ್ರಪಿತನ ಭವ್ಯ ಪ್ರತಿಮೆ..!

ಭಾರತ ತನ್ನ ಸ್ವಾತಂತ್ರ್ಯ ದಿನಾಚರಣೆಯನ್ನ ಆಚರಿಸಲು ಕೆಲವೇ ತಿಂಗಳುಗಳ ಮೊದಲು ಕೆನಡಾದ ಹೋಟೆಲ್​ ಡಿ ಗ್ಲೇಸ್​ ಎಂಬ ಪ್ರಸಿದ್ಧ ಹೋಟೆಲ್​ ಮಹಾತ್ಮ ಗಾಂಧಿಯ ಮಂಜುಗಡ್ಡೆಯ ಪ್ರತಿಮೆಯನ್ನ ನಿರ್ಮಿಸಿದೆ. ಕ್ವಿಬೆಕ್​ Read more…

ಗೋಡ್ಸೆ ಹೊಗಳಿದ ಕಂಗನಾ: ನಟಿ ಕಾಲೆಳೆದ ನೆಟ್ಟಿಗರು

ಸರ್ವೋದಯ ದಿನದಂದು ಮಹಾತ್ಮ ಗಾಂಧಿಯ ಹಂತಕ ನಾಥೂರಾಮ್ ಗೋಡ್ಸೆಯ ಪರ ಟ್ವೀಟ್ ಮಾಡಿದ ಬಾಲಿವುಡ್‌ ನಟಿ ಕಂಗನಾ ರಣಾವತ್ ಗೆ ನೆಟ್ಟಿಗರು ಕಾಲೆಳೆದಿದ್ದಾರೆ. ಎಲ್ಲ ಕಥೆಗಳಿಗೂ ಮೂರು ಭಾಗಗಳಿರುತ್ತವೆ. Read more…

ಗಾಂಧಿ ಪುತ್ಥಳಿ ಮೇಲೆ ಬಿಜೆಪಿ ಬಾವುಟ: ಎಡಪಕ್ಷಗಳಿಂದ ಪ್ರತಿಭಟನೆ

ಕೇರಳದಲ್ಲಿ ಮಹಾತ್ಮ ಗಾಂಧೀಜಿ ಪುತ್ಥಳಿ ಮೇಲೆ ಬಿಜೆಪಿ ಬಾವುಟ ಹಾರಾಡಿದ್ದನ್ನು ಖಂಡಿಸಿ ಡಿವೈಎಫ್ಐ, ಸಿಪಿಐಎಂ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇತ್ತೀಚೆಗಷ್ಟೇ ನಡೆದಿದ್ದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ Read more…

ಮೀನಿನ ತೊಟ್ಟಿಯ ಪಾಚಿಯಲ್ಲಿ ಅರಳಿದ ಮಹಾತ್ಮನ ಚಿತ್ರ

ಮಹಾತ್ಮಾ ಗಾಂಧಿಯವರ 151ನೇ ವರ್ಷದ ಜನ್ಮ ದಿನಾಚರಣೆ ಪ್ರಯುಕ್ತ ದೇಶಾದ್ಯಂತ ಜನರು ಬಾಪುವಿನ ಜೀವನವನ್ನು ಸ್ಮರಿಸಿದ್ದಾರೆ. ಗಾಂಧಿಯ ಅಹಿಂಸಾ ತತ್ವಗಳನ್ನು ಆದರಿಸುವ ಪ್ರಯುಕ್ತ ವಿಶ್ವ ಸಂಸ್ಥೆಯು ಅಕ್ಟೋಬರ್‌ 2ನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...