alex Certify ಮಹಾಪೂರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೂಕುಂಡ ಒಡೆದುದ್ದಕ್ಕೆ ಹೊಸದೊಂದು ತಂದುಕೊಟ್ಟ ಡೆಲವರಿ ಬಾಯ್​: ಶ್ಲಾಘನೆಗಳ ಮಹಾಪೂರ

ಆಹಾರ ವಿತರಿಸಲು ಬಂದ ಡೆಲವರಿ ಬಾಯ್​ ಆಕಸ್ಮಿಕವಾಗಿ ಹೂವಿನ ಕುಂಡವನ್ನು ಒಡೆದು ನಂತರ ಕ್ಷಮೆ ಕೋರಿರುವ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದನ್ನು ಟ್ವಿಟರ್ ಬಳಕೆದಾರರಾದ ಎಲಿ Read more…

Video | ಇಳಿ ವಯಸ್ಸಿನ ಅಜ್ಜಿ ಆಸೆ ಈಡೇರಿಸಿದ ವೈದ್ಯನಿಗೆ ಶ್ಲಾಘನೆಗಳ ಮಹಾಪೂರ

ಇಂಗ್ಲೆಂಡ್‌ ಮೂಲದ ದಂತವೈದ್ಯರಾದ ಡಾ. ಉಸಾಮಾ ಅಹ್ಮದ್ ಅವರು ತಮ್ಮ ಅಜ್ಜಿಯನ್ನು ಪ್ಯಾರಿಸ್‌ಗೆ ಪ್ರವಾಸಕ್ಕೆ ಕರೆದೊಯ್ಯಲು ನಿರ್ಧರಿಸಿದ್ದು ಇದು ಇಂಟರ್ನೆಟ್‌ನಲ್ಲಿ ಹೃದಯ ಗೆದ್ದಿದೆ. ಈಗ ವೈರಲ್ ಆಗಿರುವ ವೀಡಿಯೊದಲ್ಲಿ, Read more…

ಬಡವರಿಗೆ ಬಟ್ಟೆ, ಆಹಾರ ನೀಡಿದ ಯೂಟ್ಯೂಬರ್‌: ಭಾವುಕ ಕ್ಷಣಗಳ ವಿಡಿಯೋ ವೈರಲ್

ಯುಟ್ಯೂಬರ್‌ ಮಿಸ್ಟರ್‌ ಬೀಸ್ಟ್‌ ಎಂದು ಕರೆಯಲ್ಪಡುವ ಜಿಮ್ಮಿ ಡೊನಾಲ್ಡ್‌ಸನ್ ಅವರು ಅಗತ್ಯವಿರುವ ಜನರಿಗೆ $2,700,000 ಮೌಲ್ಯದ ಬಟ್ಟೆಗಳನ್ನು ನೀಡಿ ಸುದ್ದಿಯಾಗಿದ್ದಾರೆ. ಈಶಾನ್ಯ ಅರಿಝೋನಾದಲ್ಲಿ ವಾಸಿಸುವ ಹೋಪಿ ಬುಡಕಟ್ಟಿನ ಜನರಿಗೆ Read more…

ಪ್ರಯಾಣಿಕರಿಗೆ ಆಟೋ ಚಾಲಕನಿಂದ ಕುಡಿಯುವ ನೀರಿನ ವ್ಯವಸ್ಥೆ: ಶ್ಲಾಘನೆಗಳ ಮಹಾಪೂರ

ಮುಂಬೈ: ದಯೆಯು ಎಂದಿಗೂ ಪ್ರತಿಫಲ ಪಡೆಯದ ಸದ್ಗುಣವಾಗಿದೆ. ಯಾರಾದರೂ ಸಹಾಯ ಹಸ್ತ ಚಾಚುವುದು ಅಥವಾ ಅಪರಿಚಿತರ ಕಡೆಗೆ ದಯೆ ತೋರಿಸುವುದನ್ನು ನೋಡುವುದು ಅಪರೂಪವಾದರೂ, ಆಗಾಗ್ಗೆ ಇಂಥ ಘಟನೆಗಳನ್ನು ನೋಡಬಹುದು. Read more…

ಸ್ಮಾರ್ಟ್​ಫೋನ್​ ಬಿಟ್ಟು ಪಾನಕ ಮಾರುತ್ತಿರುವ ಬೆಂಗಳೂರಿನ ಮಕ್ಕಳು: ಶ್ಲಾಘನೆಗಳ ಮಹಾಪೂರ

ಬೆಂಗಳೂರು: ಪರೀಕ್ಷೆ ಮುಗಿದಿದೆ. ಮಕ್ಕಳಿಗೆ ಈಗ ರಜೆ. ಮನೆಯಲ್ಲಿ ಆಟೋಟ ಎಲ್ಲಾ ಮಾಡಿಕೊಂಡಿದ್ದರೂ, ಕೆಲವು ಮಕ್ಕಳಿಗೆ ದಿನ ಕಳೆಯುವುದು ಕಷ್ಟವಾಗುತ್ತದೆ. ಆದರೆ ಇಂದಿನ ಮಕ್ಕಳಿಗೆ ಮೊಬೈಲ್ ಫೋನ್‌ಗಳು, ವೀಡಿಯೋ Read more…

ಪ್ರಥಮ ಬಾರಿಗೆ ತೃತೀಯ ಲಿಂಗಿಯರಿಂದಲೇ ನಡೆಸಲ್ಪಡುವ ಟೀ ಸ್ಟಾಲ್; ರೈಲ್ವೇ ಇಲಾಖೆ ಕ್ರಮಕ್ಕೆ ಶ್ಲಾಘನೆಗಳ ಮಹಾಪೂರ

ಭಾರತೀಯ ರೈಲ್ವೆ ಇಲಾಖೆ ಇದಾಗಲೇ ಹಲವಾರು ಮಹತ್ವದ ಕಾರ್ಯಗಳನ್ನು ಮಾಡುತ್ತಿದ್ದು, ಈಗ ಇನ್ನೊಂದು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಅಸ್ಸಾಂನ ಗುವಾಹಟಿ ರೈಲ್ವೆ ನಿಲ್ದಾಣದಲ್ಲಿ ಸಂಪೂರ್ಣ ಲೈಂಗಿಕ ಅಲ್ಪಸಂಖ್ಯಾತರಿಂದ ನಡೆಸಲ್ಪಡುವ ಟೀ Read more…

ಅಂಧನಿಂದ ಸ್ಕೇಟಿಂಗ್ ಫ್ಲಿಪ್​: ನೋಡುಗರಿಂದ ಶ್ಲಾಘನೆಗಳ ಮಹಾಪೂರ

ಅಭ್ಯಾಸ ಮತ್ತು ನಿರಂತರ ಪ್ರಯತ್ನದಿಂದ ಕರಗತವಾಗದ ವಿಷಯ ಯಾವುದೂ ಇಲ್ಲ. ಸಾಧಿಸುವ ಛಲ ಇದ್ದರೆ ಏನು ಬೇಕಾದರೂ ಮಾಡಬಹುದು ಎನ್ನುತ್ತಾರೆ. ಅದಕ್ಕೆ ತಾಜಾ ಉದಾಹರಣೆಯೊಂದು ಇಲ್ಲಿದೆ. ಇದು ಹೃದಯಸ್ಪರ್ಶಿ Read more…

ವಿರಾಟ್ ಕೊಹ್ಲಿಯ ಸುಂದರ ಪೇಂಟಿಂಗ್​ ಮಾಡಿದ ಕಲಾವಿದ: ಮೆಚ್ಚುಗೆಗಳ ಮಹಾಪೂರ

ವಿರಾಟ್ ಕೊಹ್ಲಿ ನಿಸ್ಸಂದೇಹವಾಗಿ ವಿಶ್ವದ ಅತ್ಯಂತ ಮೆಚ್ಚುಗೆ ಪಡೆದ ಕ್ರೀಡಾಪಟುಗಳಲ್ಲಿ ಒಬ್ಬರು. ಇವರ ಮೇಣದ ಪ್ರತಿಮೆಯಿಂದ ಹಿಡಿದು ಹಲವಾರು ಬಗೆಯಲ್ಲಿ ಕ್ರೀಡಾಪ್ರೇಮಿಗಳು ಅಭಿಮಾನ ಮೆರೆದಿದ್ದಾರೆ. ಈಗ ಇವರ ಅಭಿಮಾನಿಯೊಬ್ಬ Read more…

ಪಾಕ್​ ನೆಲದಲ್ಲಿ ಭಯೋತ್ಪಾದನೆ ವಿರುದ್ಧ ಗುಡುಗಿದ ಜಾವೇದ್​ ಅಖ್ತರ್​: ಶ್ಲಾಘನೆಗಳ ಮಹಾಪೂರ

ನವದೆಹಲಿ: ಬಾಲಿವುಡ್ ಚಿತ್ರಸಾಹಿತಿ ಜಾವೇದ್ ಅಖ್ತರ್ ಪಾಕಿಸ್ತಾನಕ್ಕೆ ಕಾರ್ಯಕ್ರಮವೊಂದಕ್ಕೆ ಹೋಗಿ ಅಲ್ಲಿಯ ನೆಲದಲ್ಲಿ ನಿಂತು ಆ ದೇಶದವರಿಗೆ ಮಾತಿನ ಚಾಟಿ ಬೀಸಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. Read more…

ತಪ್ಪಿಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಮಹಿಳೆಯನ್ನು ಸುರಕ್ಷಿತವಾಗಿ ಕುಟುಂಬದೊಂದಿಗೆ ಸೇರಿಸಿದ ಮುಂಬೈ ಪೊಲೀಸ್

ಮುಂಬೈ: 65 ವರ್ಷದ ಮಹಿಳೆಯೊಬ್ಬರು ತನ್ನ ಕುಟುಂಬದೊಂದಿಗೆ ಮತ್ತೆ ಒಂದಾಗಲು ಮುಂಬೈ ಪೊಲೀಸರು ಸಹಾಯ ಮಾಡಿರುವ ಮಾನವೀಯ ಘಟನೆ ನಡೆದಿದೆ. ಈ ಮಹಿಳೆ ಮುಂಬೈನ ಬಾಂದ್ರಾ ಟರ್ಮಿನಸ್‌ನಲ್ಲಿ ಕಳೆದುಹೋಗಿದ್ದರು. Read more…

ರವಿಚಂದ್ರನ್ ಅಶ್ವಿನ್ ಚಿತ್ರ​ ರಚಿಸಿದ ಅಭಿಮಾನಿ: ಇದು ಪೇಂಟಿಂಗ್ ಅಂದರೆ ನಂಬುವುದೂ ಕಷ್ಟ

ಭಾರತದ ಬೌಲರ್ ರವಿಚಂದ್ರನ್ ಅಶ್ವಿನ್ ಅವರು ತಮ್ಮ ಕೌಶಲ್ಯ ಮತ್ತು ಆಟದ ಮೇಲಿನ ಸಮರ್ಪಣೆಯಿಂದಾಗಿ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳನ್ನು ಗಳಿಸಿದ್ದಾರೆ. ಇತ್ತೀಚೆಗೆ, ಅವರು ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಪಂದ್ಯದಲ್ಲಿ Read more…

ಬಾಲಿವುಡ್​ ಹಾಡಿಗೆ ಚೀನಾದ ಪುಟ್ಟ ಬಾಲಕನಿಂದ ಡಾನ್ಸ್​: ಮೆಚ್ಚುಗೆಗಳ ಮಹಾಪೂರ

ಬಾಲಿವುಡ್ ಹಾಡುಗಳು ಮತ್ತು ಚಲನಚಿತ್ರಗಳು ಪ್ರಪಂಚದಾದ್ಯಂತ ದೊಡ್ಡ ಅಭಿಮಾನಿಗಳನ್ನು ಹೊಂದಿವೆ. ಪ್ರಸಿದ್ಧ ಬಾಲಿವುಡ್ ಹಾಡುಗಳ ಹುಕ್ ಸ್ಟೆಪ್‌ಗೆ ವಿದೇಶಿಗರು ಸ್ಟೆಪ್​ ಹಾಕುವುದನ್ನು ನಾವು ಹಲವಾರು ಬಾರಿ ನೋಡಿದ್ದೇವೆ. ಇತ್ತೀಚೆಗೆ, Read more…

‘ಝೌಲಿ’ ನೃತ್ಯದ ವಿಡಿಯೋ ವೈರಲ್​: ನೆಟ್ಟಿಗರಿಂದ ಶ್ಲಾಘನೆಗಳ ಮಹಾಪೂರ

ಝೌಲಿ ಎಂದು ಕರೆಯಲ್ಪಡುವ ಗುರೋ ಜನರ ಸಾಂಪ್ರದಾಯಿಕ ನೃತ್ಯವನ್ನು ವಿಶ್ವದ ಅತ್ಯಂತ ಅಸಾಧ್ಯವಾದ ನೃತ್ಯ ಎಂದು ಹೆಸರಿಸಲಾಗಿದೆ. ಟ್ವಿಟ್ಟರ್ ಬಳಕೆದಾರರೊಬ್ಬರು ಇದರ ಮೋಡಿ ಮಾಡುವ ಚಲನೆಗಳ ವಿಡಿಯೋ ಶೇರ್​ Read more…

ಹೊಸ ಉದ್ಯೋಗ ಸಿಕ್ಕರೂ ಬಿಡದ ಹಳೆಯ ಬಾಸ್​: ವೈರಲ್​ ಸುದ್ದಿಗೆ ಸಲಹೆಗಳ ಮಹಾಪೂರ

ಒಬ್ಬರು ತಮ್ಮ ಕೆಲಸವನ್ನು ತ್ಯಜಿಸಲು ಮತ್ತು ಹೊಸದನ್ನು ಪ್ರಾರಂಭಿಸಲು ಬಯಸಿದರೆ, ಆ ಹೊಸತು ಸಿಕ್ಕರೂ ಮಾಡಲು ಆಗದಿದ್ದರೆ ಹೇಗೆ ಮನಸ್ಥಿತಿ ಇರುತ್ತದೆ ಎಂದು ಊಹಿಸುವುದೂ ಕಷ್ಟ. ಅಂಥದ್ದೇ ಒಂದು Read more…

ಗಾಯಗೊಂಡ ಪ್ರಯಾಣಿಕನಿಗೆ ಪ್ರೀತಿ ತೋರಿದ ಗಗನಸಖಿ ಕಾರ್ಯಕ್ಕೆ ಮೆಚ್ಚುಗೆಗಳ ಮಹಾಪೂರ

ಇಂಡಿಗೋ ಸಿಬ್ಬಂದಿಯೊಬ್ಬರು ಪ್ರಯಾಣಿಕರೊಬ್ಬರಿಗೆ ವೈದ್ಯಕೀಯ ನೆರವು ನೀಡುವ ವಿಡಿಯೋ ವೈರಲ್‌ ಆಗಿದ್ದು, ಜನರಿಂದ ಪ್ರಶಂಸೆ ಗಳಿಸುತ್ತಿದೆ. ಟ್ವಿಟರ್‌ನಲ್ಲಿ ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡ ವಿಡಿಯೋದಲ್ಲಿ ಇಂಡಿಗೋ ಗಗನಸಖಿ ಪ್ರಯಾಣಿಕರೊಬ್ಬರಿಗೆ Read more…

ಭೀಕರ ಪ್ರವಾಹದಲ್ಲಿ ಮುಳುಗುತ್ತಿದ್ದ ಮಕ್ಕಳ ರಕ್ಷಿಸಿದ ಛಾಯಾಚಿತ್ರಕಾರ: ಶ್ಲಾಘನೆಗಳ ಮಹಾಪೂರ

ಒಮಾನ್‌: ಒಮಾನ್​ನಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಮುಳುಗುತ್ತಿದ್ದ ಇಬ್ಬರು ಹುಡುಗರನ್ನು ವ್ಯಕ್ತಿಯೊಬ್ಬರು ರಕ್ಷಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಟ್ವಿಟರ್‌ನಲ್ಲಿ ಫಿಗೆನ್ ಎನ್ನುವವರು ಹಂಚಿಕೊಂಡಿದ್ದಾರೆ. ವಿಡಿಯೋ Read more…

ದಾರಿಹೋಕ ಮಹಿಳೆಯ ಕಂಚಿನ ಕಂಠದ ವಿಡಿಯೋ ವೈರಲ್​: ನೆಟ್ಟಿಗರಿಂದ ಶ್ಲಾಘನೆಗಳ ಮಹಾಪೂರ

ನಮ್ಮ ದೇಶದಲ್ಲಿ ಪ್ರತಿಭೆಗಳ ಕೊರತೆಯಿಲ್ಲ. ಸಾಮಾಜಿಕ ಮಾಧ್ಯಮದಿಂದಾಗಿ ಹಲವಾರು ಪ್ರತಿಭೆಗಳು ಬೆಳಕಿಗೆ ಬರುತ್ತವೆ. ಈಗ ಮಹಾಬಲೇಶ್ವರದ ಬೀದಿಗಳಲ್ಲಿ ಮಹಿಳೆಯೊಬ್ಬರು ಲತಾ ಮಂಗೇಶ್ಕರ್ ಅವರ ‘ಸುನೋ ಸಜನಾ ಪಪಿಹೆ ನೇ’ Read more…

ಕರ್ತವ್ಯದ ನಡುವೆಯೇ ಪೊಲೀಸ್​ ಅಧಿಕಾರಿಯ ಅದ್ಭುತ ಗಾಯನ

ಜನರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅಂತರ್ಜಾಲವು ಒಂದು ವೇದಿಕೆಯಾಗಿದೆ. ಇಂದಿನ ಸೂಪರ್ ಟ್ಯಾಲೆಂಟೆಡ್ ವ್ಯಕ್ತಿಗಳ ಆವೃತ್ತಿಯಲ್ಲಿ, ಎ.ಆರ್. ರೆಹಮಾನ್ ಸಂಯೋಜಿಸಿದ ಜನಪ್ರಿಯ ಗೀತೆಯ ಸುಮಧುರ ನಿರೂಪಣೆಯಿಂದ ಹೃದಯವನ್ನು ಗೆದ್ದವರು Read more…

ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತಿರುವ ಪ್ರಕರಣಗಳಲ್ಲಿ ಹೆಚ್ಚಳ; ಟ್ವಿಟ್ಟರ್‌ ನಲ್ಲಿ ವಿಡಿಯೋ ಹಂಚಿಕೊಂಡ ಆತಂಕ ಹೊರ ಹಾಕಿದ ನೆಟ್ಟಿಗರು

ಜಬಲ್ಪುರ: ಸಾವು ಹೇಗೆ ಬರುತ್ತದೆ ಎಂದು ಹೇಳುವುದೇ ಕಷ್ಟ. ಅದೃಷ್ಟ ಕೆಟ್ಟಿದ್ದರೆ ಸುಮ್ಮನೆ ಹೋಗುವಾಗಲೂ ಸಾವು ಬರಬಹುದು. ಅದೇ ರೀತಿ ಹೃದಯಾಘಾತವಂತೂ ಇದೀಗ ಸಾಮಾನ್ಯ ಎನಿಸಿಬಿಟ್ಟಿದೆ. ಇಂಥದ್ದೇ ಒಂದು Read more…

ಕ್ಯಾಬ್​ಗೆ ಹಣ ನೀಡುವುದನ್ನು ಮರೆತ ಗೂಗಲ್​ ಅಧಿಕಾರಿ: ಚಾಲಕನ ವರ್ತನೆಗೆ ಶ್ಲಾಘನೆಗಳ ಮಹಾಪೂರ

ವಿಮಾನ ಹತ್ತುವ ಗಡಿಬಿಡಿಯಲ್ಲಿ ಪ್ರಯಾಣಿಕರೊಬ್ಬರು ಕ್ಯಾಬ್​ ಚಾಲಕನಿಗೆ ಹಣ ನೀಡುವುದನ್ನು ಮರೆತಾಗ ಕ್ಯಾಬ್​ ಚಾಲಕ ವರ್ತಿಸಿದ ರೀತಿಗೆ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಕ್ಯಾಬ್​ ಚಾಲಕನ ಪ್ರಾಮಾಣಿಕತೆಯ ಕುರಿತು Read more…

ವರದಕ್ಷಿಣೆ ವಾಪಸ್​ ಮಾಡಿದ ವರ: ಯುವಕನ ಕಾರ್ಯಕ್ಕೆ ಮೆಚ್ಚುಗೆಗಳ ಮಹಾಪೂರ

ಮುಜಾಫರ್‌ನಗರ (ಉತ್ತರ ಪ್ರದೇಶ): ವರದಕ್ಷಿಣೆಯಾಗಿ ಪಡೆದ 11 ಲಕ್ಷ ರೂಪಾಯಿ ನಗದು ಮತ್ತು ಆಭರಣಗಳನ್ನು ವಧುವಿನ ಪೋಷಕರಿಗೆ ಹಿಂದಿರುಗಿಸಿದ ವರನ ವಿಷಯ ಜಾಲತಾಣದಲ್ಲಿ ವೈರಲ್​ ಆಗಿದ್ದು, ಇದಕ್ಕೆ ಶ್ಲಾಘನೆಗಳ Read more…

ಸ್ಮಶಾನ ಕಾಯುವ ಉದ್ಯೋಗ ಆಯ್ಕೆ ಮಾಡಿಕೊಂಡಿದ್ದಾಳೆ ಈ ಪದವೀಧರೆ…!

ಬೀಚಿಂಗ್​: ಕೆಲವರು ಎಷ್ಟೇ ದೊಡ್ಡ ಪದವಿ ಪಡೆದು ಎಷ್ಟೇ ದೊಡ್ಡ ಹುದ್ದೆಯಲ್ಲಿ ಇದ್ದರೂ ಅದು ಸಮಾಧಾನ ತರುವುದಿಲ್ಲ. ಇಂದಿನ ವಿಲಕ್ಷಣ ಸುದ್ದಿಗಳಲ್ಲಿ, ಚೀನಾದ ಮಹಿಳೆಯೊಬ್ಬಳ ಬಗ್ಗೆ ಹೇಳುತ್ತಿದ್ದೇವೆ. ಟ್ಯಾನ್ Read more…

ಪುಟ್ಟ ಬಾಲಕನನ್ನು ನಾಯಿ ದಾಳಿಯಿಂದ ರಕ್ಷಿಸಿದ ಸಾಕು ಶ್ವಾನ….!

ಫ್ಲೋರಿಡಾ: ನಿಯತ್ತು, ನಿಷ್ಠೆ ಎಂದಾಕ್ಷಣ ನೆನಪಿಗೆ ಬರುವುದು ನಾಯಿಯೇ ವಿನಾ ಮನುಷ್ಯನಲ್ಲ. ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿರುವ ನಾಯಿಗಳು ಎಷ್ಟೋ ಬಾರಿ ತನ್ನ ಪ್ರಾಣವನ್ನೇ ಒತ್ತೆ ಇಟ್ಟು ಮಾಲೀಕನನ್ನು Read more…

30 ವರ್ಷ ತುಂಬುದರೊಳಗೆ 30 ಸೇವಾ ಕಾರ್ಯ: ಈ ಯುವಕನ ಧ್ಯೇಯಕ್ಕೆ ಎಲ್ಲೆಡೆ ಶ್ಲಾಘನೆಗಳ ಮಹಾಪೂರ

ನಾವೆಲ್ಲಾ ಚಿಕ್ಕವರಿರುವಾಗ ನೀತಿಪಾಠ ಎಂದು ವಿಷಯವಿತ್ತು. ದಿನವೂ ಮಕ್ಕಳಿಗೆ ಅಂದು ಮಾಡಿರುವ ಒಳ್ಳೆಯ ಕೆಲಸಗಳ ಬಗ್ಗೆ ಬರೆಯಲು ಹೇಳಲಾಗುತ್ತಿತ್ತು. ಆದರೆ ಇಂದು ಅವೆಲ್ಲಾ ಮರೆಯಲಾಗಿದೆ. ಆದರೆ ಇಲ್ಲೊಬ್ಬ ವ್ಯಕ್ತಿ Read more…

ಬಾಲಿವುಡ್​ ಹಾಡಿಗೆ ಆಫ್ರಿಕನ್​ ಪುಟಾಣಿಗಳಿಂದ ಸೂಪರ್​ ಡಾನ್ಸ್​: ಶ್ಲಾಘನೆಗಳ ಮಹಾಪೂರ

ಸಂಗೀತಕ್ಕೆ ಗಡಿ, ಭಾಷೆಯ ಮಿತಿಯಿಲ್ಲ. ಯಾವುದೋ ಭಾಷೆಯ ಹಾಡಿನ ಅರ್ಥ ಗೊತ್ತಿಲ್ಲದಿದ್ದರೂ ಅದರ ರಿದಮ್​ಗೆ ಮನಸೋತು ಕುಣಿಯುವುದು ಇದೆ, ಅರ್ಥವೇ ಗೊತ್ತಿಲ್ಲದೇ ಹಾಡುಗಳನ್ನು ಗುನುಗುನಿಸುವುದೂ ಇದೆ. ಅದರಲ್ಲಿಯೂ ಮಕ್ಕಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...